alex Certify ಸರ್ಕಾರ | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಉದ್ಯೋಗಿಗಳಿಗೆ ಶುಭ ಸುದ್ದಿ: PF ಬಡ್ಡಿದರ ಹೆಚ್ಚಳ ಸಾಧ್ಯತೆ

2025 ರಲ್ಲಿ, ಸರ್ಕಾರವು ಮಧ್ಯಮ ವರ್ಗದವರಿಗೆ ಪರಿಹಾರ ನೀಡುವ ನಿಟ್ಟಿನಲ್ಲಿ ಹಲವಾರು ನಿರ್ಧಾರಗಳನ್ನು ತೆಗೆದುಕೊಂಡಿದೆ. ಬಜೆಟ್‌ನಲ್ಲಿ ತೆರಿಗೆ ಕಡಿತದಿಂದ ಹಿಡಿದು ರಿಸರ್ವ್ ಬ್ಯಾಂಕ್‌ನಿಂದ ಬಡ್ಡಿ ದರಗಳ ಕಡಿತದವರೆಗೆ, ಮಧ್ಯಮ Read more…

PM ಕಿಸಾನ್ 19ನೇ ಕಂತು ಶೀಘ್ರದಲ್ಲೇ ಬಿಡುಗಡೆ: eKYC ಮಾಡಿಸಲು ಇಲ್ಲಿದೆ ಟಿಪ್ಸ್

ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಮೂರು ಕಂತುಗಳಲ್ಲಿ ತಲಾ ₹2,000‌ ದಂತೆ ವಾರ್ಷಿಕವಾಗಿ ₹6,000 ನೀಡುವ ಪಿಎಂ ಕಿಸಾನ್ ಯೋಜನೆಯ 19ನೇ ಕಂತು ಶೀಘ್ರದಲ್ಲೇ ಬಿಡುಗಡೆಯಾಗುವ ನಿರೀಕ್ಷೆಯಿದೆ. Read more…

ಪ್ರತಿಭಟನಾನಿರತ ಅಂಗನವಾಡಿ ಸಿಬ್ಬಂದಿಗೆ ಸರ್ಕಾರ ಶಾಕ್: ಸ್ತ್ರೀಶಕ್ತಿ ಸಂಘಗಳಿಂದ ಅಂಗನವಾಡಿ ಆರಂಭಿಸುವ ಎಚ್ಚರಿಕೆ

ಬೆಂಗಳೂರು: ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಮಂಗಳವಾರದಿಂದ ಅಂಗನವಾಡಿ ಕಾರ್ಯಕರ್ತೆಯರು ಅನಿರ್ದಿಷ್ಟಾವಧಿ ಹೋರಾಟ ಕೈಗೊಂಡಿದ್ದಾರೆ. ಹೋರಾಟ ನಿರತ ಸಿಬ್ಬಂದಿಗೆ ಮಹಿಳಾ ಮತ್ತು Read more…

ಜಾಗ ಖಾಲಿ ಮಾಡಲು ಅಂಗನವಾಡಿ ಕಾರ್ಯಕರ್ತೆಯರಿಗೆ ತಾಕೀತು: ಪೊಲೀಸ್ ಮೂಲಕ ಹೋರಾಟ ಹತ್ತಿಕ್ಕಲು ಮುಂದಾಯ್ತಾ ಸರ್ಕಾರ..?

ಬೆಂಗಳೂರು: ಕನಿಷ್ಠ ವೇತನಕ್ಕೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಅನಿರ್ದಿಷ್ಟಾವಧಿ ಹೋರಾಟ ಕೈಗೊಂಡಿದ್ದು, ಇಂದು ಹೋರಾಟ ನಾಲ್ಕನೇ ದಿನಕ್ಕೆ ಕಾಲಿಟ್ಟಿದೆ. ಕೊರೆಯುವ ಚಳಿಯಲ್ಲಿಯೂ ಮೂಲಸೌಕರ್ಯಗಳಿಲ್ಲದೆ Read more…

ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಗುಡ್ ನ್ಯೂಸ್: ಹೃದಯ, ಶ್ವಾಸಕೋಶ, ಮೂಳೆ ಕಸಿ ಚಿಕಿತ್ಸೆ ಸೌಲಭ್ಯ

ಬೆಂಗಳೂರು: ಜೀವ ಸಾರ್ಥಕತೆ ಅಂಗಾಂಗ ಕಸಿ ಯೋಜನೆಗೆ ಶ್ವಾಸಕೋಶ, ಹೃದಯ ಮತ್ತು ಮೂಳೆ ಮಜ್ಜೆ ಕಸಿಯನ್ನು ಸೇರ್ಪಡೆ ಮಾಡಿ ಅಂಗಾಂಗ ಕಸಿ ಯೋಜನೆ ವಿಸ್ತರಿಸಲು ಆರೋಗ್ಯ ಇಲಾಖೆ ಬುದುವಾರ Read more…

ಕೊರೆಯುವ ಚಳಿಯಲ್ಲೂ ಅಂಗನವಾಡಿ ಕಾರ್ಯಕರ್ತೆಯರ ಹೋರಾಟ: ಮೂರನೇ ದಿನಕ್ಕೆ ಮುಷ್ಕರ

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರ ಹೋರಾಟ ಮೂರನೇ ದಿನಕ್ಕೆ ಕಾಲಿಟ್ಟಿದೆ. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿದ್ದು, ರಾತ್ರಿಯಿಡೀ ಕೊರೆಯುವ ಚಳಿಯಲ್ಲಿಯೇ ಅಂಗನವಾಡಿ ಕಾರ್ಯಕರ್ತೆಯರು ನಡುಗುತ್ತ ಮಲಗಿ Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಇನ್ನು ಖಾಸಗಿ ವಿವಿಗಳಲ್ಲಿ ಪ್ರವೇಶಕ್ಕೆ ಪ್ರತ್ಯೇಕ ಸಿಇಟಿ ಇಲ್ಲ: ಕಾಮೆಡ್ –ಕೆ, JEE, CET ಅಂಕ ಪರಿಗಣನೆ

ಬೆಂಗಳೂರು: ಈ ವರ್ಷ ಖಾಸಗಿ ವಿವಿಗಳಲ್ಲಿ ವೃತ್ತಿಪರ ಕೋರ್ಸ್ ಪ್ರವೇಶ ಬಯಸುವ ವಿದ್ಯಾರ್ಥಿಗಳು ಆ ವಿವಿಗಳು ನಡೆಸುವ ಪ್ರತ್ಯೇಕ ಪರೀಕ್ಷೆ ಬರೆಯುವ ಅಗತ್ಯವಿಲ್ಲ. ಆದರೆ, ಖಾಸಗಿ ವಿವಿಗಳಲ್ಲಿ ಸೀಟು Read more…

ಶುಭ ಸುದ್ದಿ: ಸರ್ಕಾರದಿಂದ 2.5 ಲಕ್ಷ ಹುದ್ದೆಗಳ ಭರ್ತಿ: ಸಚಿವ ಸುಧಾಕರ್ ಮಾಹಿತಿ

ಬೆಂಗಳೂರು: ಚುನಾವಣೆ ಸಮಯದಲ್ಲಿ ನಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ಹೇಳಿರುವಂತೆ ನಮ್ಮ ಸರ್ಕಾರ ಮುಂದಿನ ಐದು ವರ್ಷಗಳ ಅಧಿಕಾರ ಅವಧಿಯಲ್ಲಿ 2.5 ಲಕ್ಷ ಹುದ್ದೆಗಳ ಭರ್ತಿ ಮಾಡಿಕೊಳ್ಳಲು ಬದ್ಧವಾಗಿದೆ ಎಂದು Read more…

BIG NEWS: ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿಯೂ ಸಂವಿಧಾನ ಸಮಾವೇಶ

ಬೆಂಗಳೂರು: ಬೆಳಗಾವಿಯ ನಂತರ ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿಯೂ ಸಂವಿಧಾನ ಸಮಾವೇಶ ನಡೆಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷರಾದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಇದು ಪಕ್ಷದ್ದಲ್ಲ, ಜನರ ಕಾರ್ಯಕ್ರಮವಾಗಿದೆ. Read more…

BIG NEWS: ಇನ್ನು ದೇಶಾದ್ಯಂತ ಏಕರೂಪದ ಸಮಯ ಪಾಲನೆ ಕಡ್ಡಾಯ: ‘ಒನ್ ನೇಷನ್ ಒನ್ ಟೈಮ್’ ಕರಡು ಮಾರ್ಗಸೂಚಿ ಪ್ರಕಟ

ನವದೆಹಲಿ: ದೇಶಾದ್ಯಂತ ಏಕರೂಪದ ಸಮಯ ಪಾಲನೆ ಮತ್ತು ಪ್ರದರ್ಶನಕ್ಕಾಗಿ ಕೇಂದ್ರ ಸರ್ಕಾರ ಕಾನೂನು ಮಾಪನ ವಿಜ್ಞಾನ ಅಧಿನಿಯಮ -2025 ಸಿದ್ಧಪಡಿಸಿದೆ. ಏಕರೂಪದ ಭಾರತೀಯ ಕಾಲಮಾನ ನಿಗದಿಪಡಿಸುವ ಸಂಬಂಧ ಕೇಂದ್ರ Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: ನಾಡಕಚೇರಿ ಸೇವೆಗಳು ಇನ್ನು ಎಲ್ಲಾ ಗ್ರಾಪಂ ಬಾಪೂಜಿ ಸೇವಾ ಕೇಂದ್ರಗಳಲ್ಲೂ ಲಭ್ಯ

ಬೆಂಗಳೂರು: ಬಾಪೂಜಿ ಸೇವಾ ಕೇಂದ್ರಗಳಲ್ಲಿ ಮತ್ತಷ್ಟು ನಾಗರಿಕ ಸೇವೆಗಳನ್ನು ಕಲ್ಪಿಸಲು ಸರ್ಕಾರ ಮುಂದಾಗಿದೆ. ಆದಾಯ, ಜಾತಿ, ವಾಸ ಸ್ಥಳ ಪ್ರಮಾಣ ಪತ್ರ ಸೇರಿದಂತೆ 44 ಸೇವೆಗಳು ಲಭ್ಯವಾಗಲಿವೆ. ಅಟಲ್ Read more…

ಭರ್ಜರಿ ಗುಡ್ ನ್ಯೂಸ್: ರಾಜ್ಯದಲ್ಲಿ 2.5 ಲಕ್ಷ ಬ್ಯಾಕ್ ಲಾಗ್ ಹುದ್ದೆ ಭರ್ತಿ: ಸಚಿವ ಪರಮೇಶ್ವರ್ ಮಾಹಿತಿ

ಬೆಂಗಳೂರು: ವಿಶ್ವವಿದ್ಯಾಲಯಗಳ ಬ್ಯಾಕ್‌ ಲಾಗ್‌ ಹುದ್ದೆಗಳ ಭರ್ತಿಗೆ ಸರ್ಕಾರದಿಂದ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಇದಕ್ಕಾಗಿಯೇ ಸಮಾಜ ಕಲ್ಯಾಣ ಸಚಿವ ಡಾ. ಹೆಚ್‌.ಸಿ. ಮಹದೇವಪ್ಪ ಅವರ ನೇತೃತ್ವದಲ್ಲಿ ಸಂಪುಟ ಉಪ Read more…

ಸರ್ಕಾರಿ ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: ಇನ್ನು ಕಾಲಮಿತಿಯೊಳಗೆ ಖಾಲಿ ಹುದ್ದೆಗಳ ಭರ್ತಿ

ಬೆಂಗಳೂರು: ಸರ್ಕಾರಿ ಹುದ್ದೆಗಳ ನೇಮಕಾತಿ ವಿಚಾರದಲ್ಲಿ ಮಹತ್ವದ ಕ್ರಮ ಕೈಗೊಳ್ಳಲಾಗಿದೆ. ವಿವಿಧ ಇಲಾಖೆಗಳ ಖಾಲಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ನಿರ್ದಿಷ್ಟ ಕಾಲಮಿತಿಯೊಳಗೆ ಪೂರ್ಣಗೊಳಿಸಲು ಈ ಹಿಂದೆ ಸಿಎಂ ಅಧ್ಯಕ್ಷತೆಯಲ್ಲಿ Read more…

ರಾಜ್ಯದ ರೈತರಿಗೆ ಗುಡ್ ನ್ಯೂಸ್: 5650 ರೂ. ಬೆಂಬಲ ಬೆಲೆಯಲ್ಲಿ ಕಡಲೆಕಾಳು ಖರೀದಿ

ಬೆಂಗಳೂರು: ರಾಜ್ಯ ಸರ್ಕಾರದ ಮನವಿ ಮೇರೆಗೆ ಕೇಂದ್ರ ಸರ್ಕಾರ ಬೆಂಬಲ ಬೆಲೆಯಲ್ಲಿ ಕಡಲೆಕಾಳು ಖರೀದಿಗೆ ಅನುಮತಿ ನೀಡಿದ್ದು, ಕ್ವಿಂಟಾಲ್ ಗೆ 5650 ರೂ. ದರದಲ್ಲಿ ಖರೀದಿ ಮಾಡಲಾಗುವುದು ಎಂದು Read more…

ಸರ್ಕಾರ –ಅರಮನೆ ತಿಕ್ಕಾಟ: ಇಡೀ ಭೂಸ್ವಾಧೀನ ಪ್ರಕ್ರಿಯೆ ಕೈಬಿಡಲು ಇಂದು ಮಧ್ಯಾಹ್ನ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಸಾಧ್ಯತೆ

ಬೆಂಗಳೂರು: ಇಂದು ಮಧ್ಯಾಹ್ನ 3 ಗಂಟೆಗೆ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದೆ. ಅರಮನೆ ಮತ್ತು ಸರ್ಕಾರದ ನಡುವಿನ ಕಾನೂನು ಸಮರ ಹಿನ್ನೆಲೆಯಲ್ಲಿ ಅರಮನೆ ಭೂಮಿಗೆ ಟಿಡಿಆರ್ ನೀಡುವ Read more…

40 ಲಕ್ಷ ರೈತ ಕುಟುಂಬಗಳಿಗೆ ಮೋದಿ ಸರ್ಕಾರದಿಂದ ಗುಡ್ ನ್ಯೂಸ್: ಕಚ್ಚಾ ಸೆಣಬಿನ ಕನಿಷ್ಠ ಬೆಂಬಲ ಬೆಲೆ 314 ರೂ. ಹೆಚ್ಚಳ

ನವದೆಹಲಿ: 2025-26ರ ಮಾರುಕಟ್ಟೆ ಋತುವಿನಲ್ಲಿ ಕಚ್ಚಾ ಸೆಣಬಿನ ಕನಿಷ್ಠ ಬೆಂಬಲ ಬೆಲೆಯನ್ನು ಹೆಚ್ಚಿಸಲು ಸರ್ಕಾರ ನಿರ್ಧರಿಸಿದೆ. ಇಂದು ನವದೆಹಲಿಯಲ್ಲಿ ಸಂಪುಟ ನಿರ್ಧಾರಗಳ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ಕೇಂದ್ರ Read more…

ಧಾರವಾಡ ಪ್ರತ್ಯೇಕ ಮಹಾನಗರ ಪಾಲಿಕೆ ರಚನೆ: ಸರ್ಕಾರದಿಂದ ಅಧಿಸೂಚನೆ

ಬೆಂಗಳೂರು: ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ವಿಭಜಿಸಿ ಧಾರವಾಡ ಮತ್ತು ಹುಬ್ಬಳ್ಳಿ ಪ್ರತ್ಯೇಕ ಮಹಾನಗರ ಪಾಲಿಕೆ ರಚನೆ ಅಧಿಸೂಚನೆಯನ್ನು ರಾಜ್ಯ ಪತ್ರದಲ್ಲಿ ಮಂಗಳವಾರ ಪ್ರಕಟಿಸಲಾಗಿದೆ. ಜನವರಿ 2ರಂದು ನಡೆದ Read more…

BIG NEWS: ದೇಶಾದ್ಯಂತ 4 ಕೋಟಿಗೂ ಹೆಚ್ಚು ಸುಕನ್ಯಾ ಸಮೃದ್ಧಿ ಖಾತೆ ಓಪನ್: ಶೇ. 8.2ರಷ್ಟು ಬಡ್ಡಿ

ನವದೆಹಲಿ: ದೇಶಾದ್ಯಂತ ನಾಲ್ಕು ಕೋಟಿಗೂ ಹೆಚ್ಚು ಸುಕನ್ಯಾ ಸಮೃದ್ಧಿ ಖಾತೆಗಳನ್ನು ತೆರೆಯಲಾಗಿದೆ ಎಂದು ಸರ್ಕಾರ ಹೇಳಿದೆ. ಈ ಯೋಜನೆಯನ್ನು ಜನವರಿ 22, 2015 ರಂದು ಬೇಟಿ ಬಚಾವೋ, ಬೇಟಿ Read more…

ರೈತರಿಗೆ ಮತ್ತೊಂದು ಸಿಹಿ ಸುದ್ದಿ: ಸರ್ಕಾರದಿಂದಲೇ ಕೃಷಿ ಉತ್ಪನ್ನ ಸಾಗಾಣಿಕೆ ವೆಚ್ಚ ಭರಿಸಲು ನಿರ್ಧಾರ

ಶಿವಮೊಗ್ಗ: ಕೃಷಿ ಉತ್ಪನ್ನ ಸಾಕಾಣಿಕೆ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ. ಶಿವಮೊಗ್ಗದ ಪ್ರೇರಣಾ ಇಂಜಿನಿಯರಿಂಗ್ ಕಾಲೇಜ್ ಸಭಾಂಗಣದಲ್ಲಿ ಶನಿವಾರ Read more…

ತೆರಿಗೆದಾರರಿಗೆ ಗುಡ್ ನ್ಯೂಸ್: ತೆರಿಗೆ ವ್ಯವಸ್ಥೆ ಸರಳಗೊಳಿಸಲು ಹೊಸ ಮಸೂದೆ ಸಾಧ್ಯತೆ | Budget 2025

ನವದೆಹಲಿ: ಭಾರತದ ತೆರಿಗೆ ವ್ಯವಸ್ಥೆಯನ್ನು ಸರಳಗೊಳಿಸುವ ಪ್ರಮುಖ ಕ್ರಮವಾಗಿ ಸರ್ಕಾರವು ಮುಂಬರುವ ಸಂಸತ್ತಿನ ಬಜೆಟ್‌ನಲ್ಲಿ ಹೊಸ ಆದಾಯ ತೆರಿಗೆ ಮಸೂದೆಯನ್ನು ಪರಿಚಯಿಸಲಿದೆ ಎಂದು ಹೇಳಲಾಗಿದೆ. ಪ್ರಸ್ತಾವಿತ ಶಾಸನವು ಆರು Read more…

ಹೊಸ ವಾಹನ ಖರೀದಿಸುವವರಿಗೆ ಶಾಕ್: ಫೆ. 1ರಿಂದ ಕಾರ್ ಗೆ 1 ಸಾವಿರ, ಬೈಕ್ ಗೆ 500 ರೂ. ಉಪ ತೆರಿಗೆ

ಬೆಂಗಳೂರು: ಕಳೆದ ಎರಡು ವರ್ಷಗಳಿಂದ ಹೊಸ ವಾಹನಗಳ ನೋಂದಣಿಗೆ ಸಂಬಂಧಿಸಿದಂತೆ ಕೆಲವು ತೆರಿಗೆಗಳನ್ನು ಹೆಚ್ಚಳ ಮಾಡಿ ವಾಹನ ಖರೀದಿದಾರರ ಮೇಲೆ ಹೊರೆ ಹೇರಿರುವ ಸರ್ಕಾರ ಫೆಬ್ರವರಿ 1ರಿಂದ ಹೊಸದಾಗಿ Read more…

ಬೀದರ್ ಎಟಿಎಂ ಹಣ ದರೋಡೆ: ಮೃತ ಸಿಬ್ಬಂದಿ ಕುಟುಂಬಕ್ಕೆ 18 ಲಕ್ಷ ರೂ. ಪರಿಹಾರ ಘೋಷಣೆ

ಬೀದರ್: ಬೀದರ್ ನಲ್ಲಿ ಬ್ಯಾಂಕ್ ಎಟಿಎಂ ಸಿಬ್ಬಂದಿ ಮೇಲೆ ಗುಂಡಿನ ದಾಳಿ ನಡೆಸಿ 83 ಲಕ್ಷ ದೂ. ದೋಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಸಿಬ್ಬಂದಿಯ ಕುಟುಂಬಕ್ಕೆ ಸರ್ಕಾರ 10 Read more…

BIG NEWS: ಅಕ್ಕಿ ಬೆಲೆ ಕ್ವಿಂಟಾಲ್ ಗೆ 550 ರೂ. ಇಳಿಕೆ: ಮುಕ್ತ ಮಾರುಕಟ್ಟೆ ಮಾರಾಟ ಯೋಜನೆಯಡಿ ದರ ಕಡಿಮೆ ಮಾಡಿದ ಸರ್ಕಾರ

ನವದೆಹಲಿ: ಭಾರತ ಆಹಾರ ನಿಗಮ (ಎಫ್‌ಸಿಐ) ಸಂಗ್ರಹಿಸಿದ ಅಕ್ಕಿಯ ಬೆಲೆಯನ್ನು ಕ್ವಿಂಟಾಲ್‌ಗೆ 550 ರೂ.ಗಳಷ್ಟು ಕಡಿಮೆ ಮಾಡಿದೆ. ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವಾಲಯದ ಹೇಳಿಕೆಯ ಪ್ರಕಾರ, ಕ್ವಿಂಟಾಲ್‌ಗೆ Read more…

ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಗುಡ್ ನ್ಯೂಸ್: ಮರುಪರಿಶೀಲನೆವರೆಗೆ ಯಥಾವತ್ತಾಗಿ ಮುಂದುವರಿಕೆ

ಸರ್ಕಾರದ ಆದೇಶದಂತೆ ಕೊಡಗು ಜಿಲ್ಲೆಯಲ್ಲಿ ಆದಾಯ ತೆರಿಗೆ ಸಲ್ಲಿಸಲಾದ/ಪಾವತಿದಾರರ ಒಟ್ಟು 903 ಆದ್ಯತಾ ಪಡಿತರ ಚೀಟಿಗಳನ್ನು ಆದ್ಯತೇತರ ಪಡಿತರ ಚೀಟಿಯನ್ನಾಗಿ ಪರಿವರ್ತನೆ ಮಾಡಲಾಗಿರುತ್ತದೆ. ಆದರೆ ಸರ್ಕಾರ ಮರು ಪರಿಶೀಲಿಸುವವರೆಗೆ Read more…

ಕೇಂದ್ರ ಸರ್ಕಾರಿ ನೌಕರರಿಗೆ ವೇತನ ಎಷ್ಟು ಹೆಚ್ಚಳವಾಗುತ್ತೆ ಗೊತ್ತಾ..? ಹೀಗಿದೆ ಲೆಕ್ಕಾಚಾರ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟವು 8ನೇ ವೇತನ ಆಯೋಗವನ್ನು ಸ್ಥಾಪಿಸಲು ಅನುಮೋದನೆ ನೀಡಿದೆ, ಇದು ಕೇಂದ್ರ ಸರ್ಕಾರದ ಲಕ್ಷಾಂತರ ಉದ್ಯೋಗಿಗಳು ಮತ್ತು ಪಿಂಚಣಿದಾರರಿಗೆ Read more…

ವಾಹನ ಸವಾರರಿಗೆ ಗುಡ್ ನ್ಯೂಸ್: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಖಾಸಗಿ ವಾಹನಗಳಿಗೆ ಟೋಲ್ ಪಾಸ್ ವಿತರಣೆ

ನವದೆಹಲಿ: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ಖಾಸಗಿ ಪ್ರಯಾಣಿಕ ವಾಹನಗಳಿಗೆ ಮಾಸಿಕ ಮತ್ತು ವಾರ್ಷಿಕ ಟೋಲ್ ಪಾಸ್ ಗಳನ್ನು ವಿತರಿಸಲು ಸರ್ಕಾರ ಚಿಂತನೆ ನಡೆಸಿದೆ. ಕೇಂದ್ರ  ಸಚಿವ ನಿತಿನ್ ಗಡ್ಕರಿ Read more…

ಪಕ್ಷದಲ್ಲಿನ ಗೊಂದಲದಿಂದ ಸರ್ಕಾರಕ್ಕೆ ಹಾನಿ: ಶಾಸಕ ತನ್ವೀರ್ ಸೇಠ್

ಮೈಸೂರು: ಪಕ್ಷದಲ್ಲಿನ ಗೊಂದಲಗಳಿಂದ ಸರ್ಕಾರಕ್ಕೆ ಹಾನಿಯಾಗುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ತನ್ವೀರ್ ಸೇಠ್ ಹೇಳಿದ್ದಾರೆ. ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ, ಅಧಿಕಾರ ಹಂಚಿಕೆ, Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಪ್ರೌಢಶಾಲೆಗಳಲ್ಲಿ ಸೈನ್ಸ್ ಲ್ಯಾಬ್ ನಿರ್ಮಿಸಲು ಸರ್ಕಾರದಿಂದ ಹಣ ಬಿಡುಗಡೆ

ಬೆಂಗಳೂರು: ರಾಜ್ಯದ 250 ಸರ್ಕಾರಿ ಪ್ರೌಢಶಾಲೆಗಳಲ್ಲಿ ವಿಜ್ಞಾನ ಪ್ರಯೋಗಾಲಯ ನಿರ್ಮಿಸಲು ತಲಾ ಎರಡು ಲಕ್ಷ ರೂಪಾಯಿಯಂತೆ 5.08 ಕೋಟಿ ರೂಗಳನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ. ಶಾಲೆಯ ಮುಖ್ಯ Read more…

BIG NEWS: ರಾಜ್ಯದಲ್ಲಿ ವೈಜ್ಞಾನಿಕವಾಗಿ ಭೂಮಿಯ ಮಾರ್ಗಸೂಚಿ ದರ ನಿಗದಿಗೆ ಸರ್ಕಾರ ನಿರ್ಧಾರ

ರಾಜ್ಯದಲ್ಲಿ ಭೂಮಿಯ ಮಾರ್ಗಸೂಚಿ ದರದಲ್ಲಿರುವ ಅವ್ಯವಸ್ಥೆ ಸರಿಪಡಿಸಲು ಸರ್ಕಾರ ಮುಂದಾಗಿದ್ದು, ವೈಜ್ಞಾನಿಕವಾಗಿ ಮಾರ್ಗಸೂಚಿ ದರ ನಿಗದಿಗೆ ತೀರ್ಮಾನಿಸಿದೆ. ನೋಂದಣಿಯಲ್ಲಿ ಆಗುತ್ತಿರುವ ಅಕ್ರಮ ಸಂಪೂರ್ಣ ತಡೆ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ. Read more…

ಕೇಂದ್ರ ಸರ್ಕಾರಿ ನೌಕರರಿಗೆ 8ನೇ ವೇತನ ಆಯೋಗ ರಚನೆಗೆ ಒತ್ತಾಯ: ಕಾರ್ಯಕ್ಷಮತೆ ಆಧರಿಸಿ ಸ್ಯಾಲರಿ ನೀಡಲು ಸರ್ಕಾರ ಚಿಂತನೆ…?

ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರೊಂದಿಗಿನ ಬಜೆಟ್ ಪೂರ್ವ ಸಭೆಯಲ್ಲಿ ಮತ್ತಷ್ಟು ವಿಳಂಬ ಮಾಡದೆ 8ನೇ ವೇತನ ಆಯೋಗವನ್ನು ರಚಿಸುವಂತೆ 10 ಕೇಂದ್ರ ಕಾರ್ಮಿಕ ಸಂಘಗಳು ಮತ್ತು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...