alex Certify ಸರ್ಕಾರ | Kannada Dunia | Kannada News | Karnataka News | India News - Part 37
ಕನ್ನಡ ದುನಿಯಾ
    Dailyhunt JioNews

Kannada Duniya

ಕಾರ್ಮಿಕರ ಮಕ್ಕಳಿಗೆ ಸರ್ಕಾರದಿಂದ ಮತ್ತೊಂದು ಸಿಹಿ ಸುದ್ದಿ: ಉಚಿತವಾಗಿ ವಿಮಾನ ಚಾಲನೆ ತರಬೇತಿ

ಬೆಂಗಳೂರು: ಕಾರ್ಮಿಕರ ಮಕ್ಕಳಿಗೆ ವಿಮಾನ ಚಾಲನೆ ತರಬೇತಿಯನ್ನು ಉಚಿತವಾಗಿ ನೀಡಲು ಕಾರ್ಮಿಕ ಇಲಾಖೆ ಚಿಂತನೆ ನಡೆಸಿದೆ. ವಿಮಾನ ಚಾಲನೆ ಪರವಾನಿಗೆ ತರಬೇತಿ ಪಡೆಯಲು ಶ್ರೀಮಂತರಿಗೆ ಮಾತ್ರ ಸಾಧ್ಯ ಎನ್ನುವಂತಾಗಿದೆ. Read more…

ಬಿಪಿಎಲ್ ಕುಟುಂಬಗಳಿಗೆ ಗುಡ್ ನ್ಯೂಸ್: ಬದಲಾವಣೆ ಕೈಬಿಟ್ಟು ಹಳೆ ರೇಷನ್ ಕಾರ್ಡ್ ಮುಂದುವರಿಕೆ

ಮಡಿಕೇರಿ: ಅಂತ್ಯೋದಯ ಅನ್ನ ಮತ್ತು ಆದ್ಯತಾ ಪಡಿತರ ಚೀಟಿ ಹೊಂದಲು ನಿಗದಿಪಡಿಸಿರುವ ಹೊರಗಿಡುವ ಮಾನದಂಡಗಳ ಆಧಾರದಲ್ಲಿ ವಾರ್ಷಿಕ ವರಮಾನ 1.20 ಲಕ್ಷ ರೂ.ಗಿಂತ ಹೆಚ್ಚು ಆದಾಯ ಹೊಂದಿರುವ ಕುಟುಂಬಗಳ Read more…

ಪೋಷಣ್ 2.0 ಯೋಜನೆಯಡಿ 4,000 ಕ್ಕೂ ಅಧಿಕ ಅಂಗನವಾಡಿಗಳು ಆರಂಭ

ಪೋಷಣ್ 2.0 ಯೋಜನೆಯಡಿ ರಾಜ್ಯದಲ್ಲಿ ನಾಲ್ಕು ಸಾವಿರಕ್ಕೂ ಅಧಿಕ ಅಂಗನವಾಡಿಗಳನ್ನು ಆರಂಭಿಸಲು ನಿರ್ಧರಿಸಲಾಗಿದ್ದು, ಈ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಗುರುವಾರದಂದು ಆದೇಶ ಹೊರಡಿಸಿದೆ. ಒಟ್ಟು Read more…

ಮಗು ಮೃತಪಟ್ಟರೆ ಮಹಿಳಾ ಸಿಬ್ಬಂದಿಗೆ 60 ದಿನ ಹೆರಿಗೆ ರಜೆ

ನವದೆಹಲಿ: ಜನಿಸಿದ ನಂತರ ಮಗು ಮೃತಪಟ್ಟರೂ ಕೂಡ ಕೇಂದ್ರ ಸರ್ಕಾರದ ಎಲ್ಲಾ ಮಹಿಳಾ ಉದ್ಯೋಗಿಗಳಿಗೆ 60 ದಿನ ವಿಶೇಷ ರಜೆ ನೀಡಲಾಗುತ್ತದೆ. ಜನನದ ವೇಳೆ ಹಾಗೂ ಜನಿಸಿದ ನಂತರ Read more…

BIG BREAKING: ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಕುಸಿತ

ನವದೆಹಲಿ: ದೇಶಾದ್ಯಂತ ವರುಣಾರ್ಭಟ ಜೋರಾಗಿದ್ದು, ಮತ್ತೆ ಸಾಂಕ್ರಾಮಿಕ ರೋಗ ಭೀತಿ ಹೆಚ್ಚಾಗಿದೆ. ಈ ನಡುವೆ ಕೊರೊನಾ ಸೋಂಕಿತರ ಸಂಖ್ಯೆ ನಿನ್ನೆಗಿಂತ ಕುಸಿತಗೊಂಡಿರುವುದು ನಿಟ್ಟುಸಿರು ಬಿಡುವಂತಾಗಿದೆ. ಕಳೆದ 24 ಗಂಟೆಯಲ್ಲಿ Read more…

BIG NEWS: ದೆಹಲಿಯಲ್ಲಿನ 5 ಮಂಕಿಪಾಕ್ಸ್ ಪ್ರಕರಣಗಳಲ್ಲಿ ಲೈಂಗಿಕವಾಗಿ ಹರಡುವ ಯಾವುದೇ ಸೋಂಕು ಕಂಡುಬಂದಿಲ್ಲ; ICMR ಅಧ್ಯಯನದಲ್ಲಿ ಮಹತ್ವದ ಮಾಹಿತಿ ಬಹಿರಂಗ

ಒಂದು ಪ್ರಕರಣದಲ್ಲಿ ಹೆಪಟೈಟಿಸ್ ಬಿ ವೈರಸ್ ಹೊರತುಪಡಿಸಿ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಈವರೆಗೆ ಐದು ದೃಢಪಡಿಸಿದ ಮಂಕಿಪಾಕ್ಸ್ ಪ್ರಕರಣಗಳು ವರದಿಯಾಗಿದ್ದು, ಇದರಲ್ಲಿ “ಯಾವುದೇ ದ್ವಿತೀಯ ತೊಡಕುಗಳು ಅಥವಾ ಲೈಂಗಿಕವಾಗಿ Read more…

BIG NEWS: ಪರಿಸರ ಸ್ನೇಹಿ ‘ಗಣೇಶೋತ್ಸವ’ ಆಚರಣೆಗೆ ಸರ್ಕಾರದ ಮನವಿ

ನಾಡಿನಾದ್ಯಂತ ಇಂದು ಗಣೇಶ ಹಬ್ಬದ ಸಂಭ್ರಮ ಮನೆ ಮಾಡಿದೆ. ಈ ಸಂದರ್ಭದಲ್ಲಿ ಪರಿಸರ ಸ್ನೇಹಿ ಗಣೇಶೋತ್ಸವ ಆಚರಣೆಗೆ ಸರ್ಕಾರ ಕರೆ ನೀಡಿದ್ದು, ಸಂಭ್ರಮಾಚರಣೆಯಿಂದ ಪರಿಸರಕ್ಕೆ ಹಾನಿ ಉಂಟಾಗದಿರಲಿ ಎಂದು Read more…

ವಿಮಾನ ಪ್ರಯಾಣಿಕರಿಗೆ ಗುಡ್ ನ್ಯೂಸ್: ನಾಳೆಯಿಂದ ದೇಶೀಯ ವಿಮಾನ ದರ ಮಿತಿ ರದ್ದು; ಸಿಗಲಿದೆ ರಿಯಾಯಿತಿ, ಕಡಿಮೆಯಾಗಲಿದೆ ದೇಶೀಯ ವಿಮಾನ ಪ್ರಯಾಣ ದರ

ನೀವು ಹಬ್ಬದ ಸಮಯದಲ್ಲಿ ಪ್ರಯಾಣಿಸಲು ಯೋಜಿಸುತ್ತಿದ್ದೀರಾ? ಹೌದು ಎಂದಾದರೆ ಈ ಸುದ್ದಿ ನಿಮಗಾಗಿ. ನಾಳೆಯಿಂದ ಅಂದರೆ ಆಗಸ್ಟ್ 31 ರಿಂದ ದೇಶೀಯ ವಿಮಾನ ದರಗಳ ಮೇಲಿನ ಬೆಲೆ ಮಿತಿಗಳನ್ನು Read more…

ರೈತರೇ ಗಮನಿಸಿ: ಕಿಸಾನ್ ಸಮ್ಮಾನ್ ಇ -ಕೆವೈಸಿ ನೋಂದಣಿಗೆ ನಾಳೆಯೇ ಕೊನೆ ದಿನ

ಬೆಂಗಳೂರು: ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ ಇ -ಕೆವೈಸಿ ನೋಂದಣಿಗೆ ನಾಳೆಯೇ ಕೊನೆಯ ದಿನವಾಗಿದೆ. ಕಿಸಾನ್ ಸಮ್ಮಾನ್ ಯೋಜನೆಯಡಿ ನೋಂದಾಯಿಸಿಕೊಂಡ ರೈತರು ತಮ್ಮ ಇ -ಕೆವೈಸಿ ಮಾಡಿಸುವುದನ್ನು Read more…

ಸರ್ಕಾರಿ ಶಾಲೆಗಳ 1 ರಿಂದ 10 ನೇ ತರಗತಿ ಮಕ್ಕಳಿಗೆ ಸಿಹಿ ಸುದ್ದಿ

ಸರ್ಕಾರಿ ಶಾಲೆಗಳ 1 ರಿಂದ 10ನೇ ತರಗತಿಯ 44,98,573 ವಿದ್ಯಾರ್ಥಿಗಳಿಗೆ ವಿದ್ಯಾ ವಿಕಾಸ ಯೋಜನೆಯಡಿ ಒಂದು ಜತೆ ಶೂ, ಎರಡು ಜತೆ ಸಾಕ್ಸ್ ವಿತರಣೆಗೆ 132 ಕೋಟಿ ರೂ. Read more…

BIG BREAKING: ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವಕ್ಕೆ ಗ್ರೀನ್ ಸಿಗ್ನಲ್

ಬೆಂಗಳೂರು: ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವಕ್ಕೆ ಗ್ರೀನ್ ಸಿಗ್ನಲ್ ನೀಡಲಾಗಿದೆ. ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಅನುಮತಿ ನೀಡಿದೆ. ಅನುಮತಿ ಕೋರಿದ ಅರ್ಜಿಗಳನ್ನು ಪರಿಶೀಲಿಸಿ ಅನುಮತಿ ನೀಡಬಹುದು. ಧಾರ್ಮಿಕ, ಸಾಂಸ್ಕೃತಿಕ ಆಚರಣೆಗೆ Read more…

ಗಣ್ಯರ ಮೇಲೆ ಬೇಹುಗಾರಿಕೆಗೆ ಪೆಗಾಸಸ್: ‘ಸುಪ್ರೀಂ’ ಸಮಿತಿ ವರದಿಯಲ್ಲಿ ಮಹತ್ವದ ಮಾಹಿತಿ: ಸಹಕರಿಸದ ಸರ್ಕಾರ, 5 ಫೋನ್ ಗಳಲ್ಲಿ ಮಾಲ್‌ವೇರ್ ಪತ್ತೆ

ಪೆಗಾಸಸ್ ಸ್ಪೈವೇರ್ ಬಳಸಿ ಗಣ್ಯರ ಫೋನ್ ಕದ್ದಾಲಿಕೆ, ಗೂಢಚಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನೇಮಿಸಿದ್ದ ತಜ್ಞರ ಸಮಿತಿಯಿಂದ ವರದಿ ಸಲ್ಲಿಸಲಾಗಿದೆ. 29 ಫೋನ್ ಗಳಲ್ಲಿ 5 ಫೋನ್ ಗಳಲ್ಲಿ Read more…

‘ಆನ್ ಲೈನ್’ ಮದ್ಯ ಮಾರಾಟದ ನಿರೀಕ್ಷೆಯಲ್ಲಿದ್ದವರಿಗೆ ಇಲ್ಲಿದೆ ಒಂದು ಮಾಹಿತಿ

ಇಂದು ಪ್ರತಿಯೊಂದು ಸಹ ಆನ್ ಲೈನ್ ಮಯವಾಗಿದೆ. ಇಯರ್ ಬಡ್ ನಂತಹ ಸಣ್ಣಪುಟ್ಟ ವಸ್ತುಗಳಿಂದ ಹಿಡಿದು ಟಿವಿ, ಫ್ರಿಡ್ಜ್, ವಾಷಿಂಗ್ ಮಿಷನ್ ವರೆಗೆ ಎಲ್ಲವೂ ಆನ್ಲೈನ್ ನಲ್ಲಿ ಮಾರಾಟವಾಗುತ್ತವೆ. Read more…

ಮೃತಪಟ್ಟವರಿಗೂ ಸದಸ್ಯ ಸ್ಥಾನ ನೀಡಿ ನಗೆಪಾಟಲಿಗೀಡಾದ ರಾಜ್ಯ ಸರ್ಕಾರ…!

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಬುಧವಾರದಂದು 21 ವಿವಿಧ ಟ್ರಸ್ಟ್ ಮತ್ತು ಪ್ರತಿಷ್ಠಾನಗಳ ನೂತನ ಅಧ್ಯಕ್ಷರು ಮತ್ತು ಸದಸ್ಯರ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಈ ಪೈಕಿ ಒಂದು ಪ್ರತಿಷ್ಠಾನದ Read more…

4 ಚಕ್ರದ ವೈಯಕ್ತಿಕ ವಾಹನ ಹೊಂದಿದವರ ಬಿಪಿಎಲ್, ಅಂತ್ಯೋದಯ ಕಾರ್ಡ್ ಪರಿವರ್ತನೆಗೆ ಬ್ರೇಕ್

ಬೆಂಗಳೂರು: 4 ಚಕ್ರದ ಸ್ವಂತ ಬಳಕೆ ವಾಹನ ಹೊಂದಿದವರ ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್ ಗಳನ್ನು ಎಪಿಎಲ್ ಕಾರ್ಡ್ ಗೆ ಪರಿವರ್ತಿಸುವ ಪ್ರಕ್ರಿಯೆಗೆ ಆಹಾರ ಇಲಾಖೆ ತಡೆ ನೀಡಿದೆ. Read more…

BIG BREAKING: ಕಾರ್ ಇದೆ ಎಂದು ಬಿಪಿಎಲ್ ಕಾರ್ಡ್ ಕ್ಯಾನ್ಸಲ್ ಮಾಡುವಂತಿಲ್ಲ

ಬೆಂಗಳೂರು: 4 ಚಕ್ರದ ವೈಯಕ್ತಿಕ ವಾಹನ ಹೊಂದಿರುವ ಅಂತ್ಯೋದಯ ಅನ್ನ ಯೋಜನೆ ಪಡಿತರ ಚೀಟಿಗಳನ್ನು ರದ್ದು ಮಾಡಲಾಗುತ್ತಿದೆ. ಆದ್ಯತಾ ಪಡಿತರ ಚೀಟಿಗಳನ್ನು ಆದ್ಯತೇತರ ಪಡಿತರ ಚೀಟಿಯಾಗಿ ಪರಿವರ್ತನೆ ಮಾಡುತ್ತಿದ್ದು, Read more…

ಈ ಕಾರುಗಳಲ್ಲಿ CNG – LPG ಕಿಟ್​ ಅಳವಡಿಕೆಗೆ ಸರ್ಕಾರದ ಅನುಮತಿ

ದೇಶದಲ್ಲಿ ಇಂಗಾಲದ ಮಾನಾಕ್ಸೈಡ್​ ಮತ್ತು ಹೆೈಡ್ರೋಕಾರ್ಬನ್​ ಹೊರಸೂಸುವಿಕೆಯ ಮಟ್ಟವನ್ನು ಕಡಿಮೆ ಮಾಡಲು ಸರ್ಕಾರ ಅವಿರತವಾಗಿ ಶ್ರಮಿಸುತ್ತಿದೆ. ಅದರತ್ತ ಮತ್ತೊಂದು ಹೆಜ್ಜೆ ಇಡುತ್ತಿದ್ದು, ಬಿಎಸ್​-4 ಎಮಿಷನ್​ ಮಾನದಂಡಗಳಿಗೆ ಅನುಗುಣವಾಗಿರುವ ಪೆಟ್ರೋಲ್​ Read more…

BIG NEWS: ನಿಷೇಧಾಜ್ಞೆ ಜಾರಿಗೆ ಬಿಜೆಪಿ ಶಾಸಕರಿಂದಲೇ ವಿರೋಧ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್, ಆಗಸ್ಟ್ 26ರಂದು ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಲು ಸಜ್ಜಾಗಿದ್ದು, ಇದರ ಮಧ್ಯೆ ರಾಜ್ಯ ಸರ್ಕಾರ ಆಗಸ್ಟ್ Read more…

ದೇಶದ ಜನತೆಗೆ ಕೇಂದ್ರದಿಂದ ಸಿಹಿ ಸುದ್ದಿ: ಯುಪಿಐ ವಹಿವಾಟು, ಸೇವೆಗಳಿಗೆ ಶುಲ್ಕ ಇಲ್ಲ

ನವದೆಹಲಿ: ಯುಪಿಐ ವಹಿವಾಟು ಹಾಗೂ ಸೇವೆಗಳ ಮೇಲೆ ಶುಲ್ಕ ವಿಧಿಸುವುದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟನೆ ನೀಡಿದೆ. ಯುಪಿಐ ಪಾವತಿಗಳ ಮೇಲೆ ಶುಲ್ಕ ವಿಧಿಸಲಾಗುವುದು ಎನ್ನುವ ವರದಿಗಳನ್ನು ಕೇಂದ್ರ Read more…

ಸುಳ್ಳು ಮಾಹಿತಿ ನೀಡಿ ಬಿಪಿಎಲ್ ಕಾರ್ಡ್ ಪಡೆದವರಿಗೆ ಬಿಗ್ ಶಾಕ್: ಉಚಿತ ಪಡಿತರ, ಚಿಕಿತ್ಸೆ, ಸಾಲ ಸೇರಿ ಸರ್ಕಾರಿ ಸೌಲಭ್ಯ ಕಡಿತ

ಬೆಂಗಳೂರು: ಸುಳ್ಳು ಮಾಹಿತಿ ನೀಡಿ ಅನರ್ಹರು ಪಡೆದುಕೊಂಡಿರುವ ಬಿಪಿಎಲ್ ಕಾರ್ಡ್ ಗಳನ್ನು ಆಹಾರ ಇಲಾಖೆ ಪತ್ತೆ ಮಾಡಿ ರದ್ದುಪಡಿಸುತ್ತಿದೆ. ಈ ರೀತಿ ಸುಳ್ಳು ಮಾಹಿತಿ ನೀಡಿ ಕಾರ್ಡ್ ಪಡೆದುಕೊಂಡವರ Read more…

BIG NEWS: ನೋಂದಾಯಿತ ಕಂಪನಿ ವಿಳಾಸದ ಭೌತಿಕ ಪರಿಶೀಲನೆ ನಿಯಮಗಳಿಗೆ ತಿದ್ದುಪಡಿ

ರಿಜಿಸ್ಟರ್ಡ್​ ಕಂಪನಿಗಳ ವಿಳಾಸದ ಭೌತಿಕ ಪರಿಶೀಲನೆ ಪ್ರಕ್ರಿಯೆ ಹೆಚ್ಚು ಪಾರದರ್ಶಕಗೊಳಿಸಲು ಕೇಂದ್ರ ಸರಕಾರವು ಕಂಪನಿ ನೋಂದಣಿ ನಿಯಮಗಳನ್ನು ತಿದ್ದುಪಡಿ ಮಾಡಿದೆ. ಕಾರ್ಪೊರೇಟ್​ ವ್ಯವಹಾರಗಳ ಸಚಿವಾಲಯವು ಕಂಪನಿಗಳ ಕಾಯ್ದೆ, 2014 Read more…

BIG NEWS: ಸಚಿವ – ಸಂಸದರ ವಾಹನ ಖರೀದಿ ಮೊತ್ತ ಹೆಚ್ಚಳ

ರಾಜ್ಯ ಸರ್ಕಾರ, ಸಚಿವರು – ಸಂಸದರು, ಹಿರಿಯ ಅಧಿಕಾರಿಗಳ ವಾಹನ ಖರೀದಿ ಮೊತ್ತವನ್ನು ಹೆಚ್ಚಳ ಮಾಡಿ ಆದೇಶಿಸಿದ್ದು ವಾಹನಗಳ ಬೆಲೆಯಲ್ಲಿ ಏರಿಕೆ ಆಗಿರುವುದೇ ಇದಕ್ಕೆ ಕಾರಣ ಎಂದು ಮೂಲಗಳು Read more…

ಠೇವಣಿದಾರರಿಗೆ ಸಿಹಿ ಸುದ್ದಿ: ಬಡ್ಡಿ ದರದಲ್ಲಿ ಏರಿಕೆ

ನವದೆಹಲಿ: ಆರ್‌ಬಿಐ ರೆಪೊ ದರವನ್ನು ಹೆಚ್ಚಿಸಿರುವ ಬೆನ್ನಲ್ಲೇ ಸಾಲದ ಬಡ್ಡಿ ದರ ಏರಿಕೆಯಾಗಿದೆ. ಅನೇಕ ಬ್ಯಾಂಕುಗಳು ಸಾಲದ ಬಡ್ಡಿ ದರವನ್ನು ಹೆಚ್ಚಳ ಮಾಡಿವೆ. ಇದೇ ವೇಳೆ ಠೇವಣಿ ಬಡ್ಡಿ Read more…

ಆ. 22 ರಿಂದ ಗೋಲ್ಡ್ ಬಾಂಡ್ ಯೋಜನೆ ಆರಂಭ: ಪ್ರತಿ ಗ್ರಾಂಗೆ 5,197 ರೂ.

ನವದೆಹಲಿ: ಸವರಿನ್ ಗೋಲ್ಡ್ ಬಾಂಡ್ ಯೋಜನೆ 2022-23 ರ ಎರಡನೇ ಸರಣಿ ಆಗಸ್ಟ್ 22 ರಂದು ಆರಂಭವಾಗಲಿದೆ. ಈ ಚಿನ್ನದ ಬಾಂಡ್‌ ಗಳ ಅರ್ಜಿಯು ಆಗಸ್ಟ್ 26 ರವರೆಗೆ Read more…

ಗ್ರಾಪಂ ಕಾರ್ಯದರ್ಶಿ, ದ್ವಿತೀಯ ದರ್ಜೆ ಲೆಕ್ಕ ಸಹಾಯಕರ ನೇರ ನೇಮಕಾತಿಗೆ ತಾತ್ಕಾಲಿಕ ತಡೆ

ಬೆಂಗಳೂರು: ಗ್ರಾಮ ಪಂಚಾಯಿತಿಗಳಲ್ಲಿ ಗ್ರಾ.ಪಂ. ಕಾರ್ಯದರ್ಶಿ ಮತ್ತು ಗ್ರಾಮೀಣಾಭಿವೃದ್ಧಿ ಸಹಾಯಕ ಗ್ರೇಡ್ 2 ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕ ವೃಂದಕ್ಕೆ ಸೇವೆಯೊಳಗಿನ ನೇರ ನೇಮಕಾತಿ ಮಾಡುವುದನ್ನು ತಾತ್ಕಾಲಿಕವಾಗಿ Read more…

ಮೋದಿ ಸರ್ಕಾರದಿಂದ ರೈತರಿಗೆ ಸಂತಸದ ಸುದ್ದಿ: 3 ಲಕ್ಷ ರೂ.ವರೆಗಿನ ಸಾಲದ ಮೇಲಿನ ಬಡ್ಡಿ ರಿಯಾಯಿತಿ ಕೊಡುಗೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸರ್ಕಾರ ರೈತರಿಗೆ ಭರ್ಜರಿ ಸುದ್ದಿ ನೀಡಿದೆ. 3 ಲಕ್ಷ ರೂ.ವರೆಗಿನ ಸಣ್ಣ ಕೃಷಿ ಸಾಲಗಳ ಮೇಲೆ ವಾರ್ಷಿಕ ಶೇಕಡ 1.5 ರ ಬಡ್ಡಿ Read more…

ರಾಜೀನಾಮೆ ಕೊಡಿ: ಮಾಧುಸ್ವಾಮಿ ಹೇಳಿಕೆಗೆ ಸ್ವಪಕ್ಷೀಯ ಸಚಿವರಿಂದಲೇ ತೀವ್ರ ಆಕ್ಷೇಪ

ಬೆಂಗಳೂರು: ಸರ್ಕಾರ ನಡಿತಾ ಇಲ್ಲ ಮ್ಯಾನೇಜ್ ಮಾಡ್ತಿದ್ದೀವಿ ಎಂದು ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಹೇಳಿಕೆ ನೀಡಿರುವುದಕ್ಕೆ ಸ್ವಪಕ್ಷೀಯ ಸಚಿವರಿಂದಲೇ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಸಚಿವರಾಗಿ ಮಾಧುಸ್ವಾಮಿ ಜವಾಬ್ದಾರಿಯುತ Read more…

ಆದಾಯ ತೆರಿಗೆದಾರರಿಗೆ ಮುಖ್ಯ ಮಾಹಿತಿ: ತೆರಿಗೆ ವಿನಾಯಿತಿ ಸಂಪೂರ್ಣ ಕೈ ಬಿಡಲು ಸರ್ಕಾರದ ಚಿಂತನೆ

ನವದೆಹಲಿ: ಗೊಂದಲ ಮುಕ್ತ ಹಾಗೂ ಆಕರ್ಷಕ ತೆರಿಗೆ ಪದ್ಧತಿ ಪರಿಚಯಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಆದಾಯ ತೆರಿಗೆಯ ವಿನಾಯಿತಿಯನ್ನು ಸಂಪೂರ್ಣ ಕೈಬಿಡಲು ಹಣಕಾಸು ಇಲಾಖೆ ಹೊಸ ಪ್ರಸ್ತಾವನೆ ಸಿದ್ಧಪಡಿಸಿದೆ. Read more…

ಅ. 1 ರಿಂದ ತೆರಿಗೆ ಪಾವತಿಸುವ ನಾಗರಿಕರಿಗೆ ಸಾಮಾಜಿಕ ಭದ್ರತಾ ಯೋಜನೆಯ ಅಟಲ್ ಪೆನ್ಷನ್ ಸ್ಕೀಮ್ ಬಂದ್

ನವದೆಹಲಿ: ಕೇಂದ್ರ ಸರ್ಕಾರ ಸಾಮಾಜಿಕ ಭದ್ರತಾ ಯೋಜನೆಯಡಿ ಜಾರಿಗೆ ತಂದ ಅಟಲ್ ಪಿಂಚಣಿ ಯೋಜನೆಗೆ ಅಕ್ಟೋಬರ್ 1 ರಿಂದ ಆದಾಯ ತೆರಿಗೆ ಪಾವತಿಸುವ ನಾಗರೀಕರು ನೋಂದಣಿ ಮಾಡಿಕೊಳ್ಳುವಂತಿಲ್ಲ. ತೆರಿಗೆ Read more…

BIG NEWS: ವಿವಾದಿತ ಚಾಮರಾಜಪೇಟೆ ಮೈದಾನದಲ್ಲಿ ಸರ್ಕಾರದಿಂದಲೇ ಧ್ವಜಾರೋಹಣ; ಸಚಿವ ಆರ್. ಅಶೋಕ್ ಘೋಷಣೆ

ಬೆಂಗಳೂರು: ಚಾಮರಾಜಪೇಟೆ ಈದ್ಗಾ ಮೈದಾನ ವಿವಾದ ಬೆನ್ನಲ್ಲೇ ರಾಜ್ಯ ಸರ್ಕಾರವೇ ಗೊಂದಲಗಳಿಗೆ ತೆರೆ ಎಳೆಯುವ ಯತ್ನ ನಡೆಸಿದೆ. ಚಾಮರಾಜಪೇಟೆ ಮೈದಾನದಲ್ಲಿ ರಾಜ್ಯ ಸರ್ಕಾರದಿಂದಲೇ ದ್ವಜಾರೋಹಣ ನೆರವೇರಿಸಲಾಗುವುದು ಎಂದು ಕಂದಾಯ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...