alex Certify ಸರ್ಕಾರ | Kannada Dunia | Kannada News | Karnataka News | India News - Part 38
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ನಾಳೆಯಿಂದಲೇ ಸಾರ್ವತ್ರಿಕ ವರ್ಗಾವಣೆಗೆ ಸರ್ಕಾರದ ನಿರ್ಧಾರ, ಆಯಾ ಇಲಾಖೆ ಸಚಿವರಿಗೆ ಅಧಿಕಾರ; ಶೇ. 6 ರಷ್ಟು ಮೀರದಂತೆ ಟ್ರಾನ್ಸ್ಫರ್

ಬೆಂಗಳೂರು: ಇಲಾಖಾವಾರು ಸಾರ್ವತ್ರಿಕ ವರ್ಗಾವಣೆಗೆ ಸರ್ಕಾರ ಮುಂದಾಗಿದ್ದು, ಮೇ 1 ರಿಂದ 15 ರವರೆಗೆ ಸಾರ್ವತ್ರಿಕ ವರ್ಗಾವಣೆಗೆ ಅವಕಾಶ ನೀಡಲಾಗಿದೆ. ಆಯಾ ಇಲಾಖೆ ಸಚಿವರಿಗೆ ವರ್ಗಾವಣೆಯ ಅಧಿಕಾರ ನೀಡಿ Read more…

BREAKING: ಸೋಮವಾರವೇ ರಂಜಾನ್ ರಜೆ ಘೋಷಿಸಿದ ಸರ್ಕಾರ

ಬೆಂಗಳೂರು: ಮಂಗಳವಾರದ ಬದಲು ಸೋಮವಾರವೇ ರಂಜಾನ್ ಆಚರಣೆಗೆ ಮೂನ್ ಕಮಿಟಿ ತೀರ್ಮಾನ ಕೈಗೊಂಡಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸೋಮವಾರ ರಂಜಾನ್ ರಜೆ ಘೋಷಣೆ ಮಾಡಿದೆ. ಸೋಮವಾರವೇ ರಂಜಾನ್ ಹಬ್ಬ Read more…

ರಾಜ್ಯದ ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಮೇ 7 ಕ್ಕೆ ಪಶು ಅಂಬುಲೆನ್ಸ್ ಸೇವೆ ಆರಂಭ

ರಾಜ್ಯದ ರೈತರಿಗೆ ಸರ್ಕಾರ ಮತ್ತೊಂದು ಗುಡ್ ನ್ಯೂಸ್ ನೀಡಿದೆ. ಜಾನುವಾರುಗಳಿಗೆ ಮನೆಬಾಗಿಲಲ್ಲೇ ಚಿಕಿತ್ಸೆ ನೀಡಲು ಪಶು ಅಂಬುಲೆನ್ಸ್ ಸೇವೆ ಆರಂಭಿಸಲಾಗುತ್ತಿದ್ದು, ಮೇ 7 ರಂದು ಇದಕ್ಕೆ ಚಾಲನೆ ದೊರೆಯಲಿದೆ. Read more…

Big News: ಕೇಂದ್ರ ಸರ್ಕಾರದ ಒತ್ತಡಕ್ಕೆ ಮಣಿದ ಚೀನಾ; ಭಾರತೀಯ ವಿದ್ಯಾರ್ಥಿಗಳನ್ನು ವಾಪಸ್ ಕರೆಸಿಕೊಳ್ಳಲು ತೀರ್ಮಾನ

2 ವರ್ಷಗಳ ಹಿಂದೆ ಚೀನಾದಲ್ಲಿ ಕೊರೊನಾ ಕಾಣಿಸಿಕೊಂಡ ಬಳಿಕ ಅಲ್ಲಿ ವ್ಯಾಸಂಗ ಮಾಡುತ್ತಿದ್ದ ಭಾರತದ 23 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ದೇಶಕ್ಕೆ ವಾಪಾಸ್ ಮರಳಿದ್ದರು. ಜೊತೆಗೆ ಇಲ್ಲಿಂದಲೇ ಆನ್ಲೈನ್ Read more…

ಪಿಎಸ್ಐ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಬಿಗ್ ಶಾಕ್, ಪರೀಕ್ಷೆ ರದ್ದು ಮಾಡಿದ್ದಕ್ಕೆ ತೀವ್ರ ಆಕ್ರೋಶ

ಹುಬ್ಬಳ್ಳಿ: 545 ಪಿಎಸ್ಐ ಹುದ್ದೆಗಳ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಹಲವರನ್ನು ಬಂಧಿಸಲಾಗಿದ್ದು, ತನಿಖೆ ಮುಂದುವರೆದಿದೆ. ಸರ್ಕಾರ ಪರೀಕ್ಷೆ ರದ್ದುಪಡಿಸಿ ಮರು ಪರೀಕ್ಷೆ ನಡೆಸಲು ಮುಂದಾಗಿದ್ದು, ಇದಕ್ಕೆ ಪಿಎಸ್ಐ ಹುದ್ದೆಗೆ Read more…

ಒತ್ತುವರಿದಾರರಿಗೆ ಗುಡ್ ನ್ಯೂಸ್: ಕಂದಾಯ ಭೂಮಿ ಗುತ್ತಿಗೆ ನೀಡಲು ಕಾಯ್ದೆಗೆ ತಿದ್ದುಪಡಿ

ಚಿಕ್ಕಮಗಳೂರು: ಒತ್ತುವರಿದಾರರಿಗೇ ಕಂದಾಯ ಭೂಮಿ ಗುತ್ತಿಗೆ ನೀಡಲು ಕ್ರಮಕೈಗೊಳ್ಳಲಾಗುವುದು. ಇದಕ್ಕಾಗಿ ಭೂಕಬಳಿಕೆ ನಿಷೇಧ ಕಾಯ್ದೆಗೆ ತಿದ್ದುಪಡಿ ತರಲಾಗುವುದು ಎಂದು ಕಂದಾಯ ಸಚಿವ ಅರ್. ಅಶೋಕ್ ಹೇಳಿದ್ದಾರೆ. ಚಿಕ್ಕಮಗಳೂರಿನ ಕುವೆಂಪು Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಪ್ರಧಾನ ಮಂತ್ರಿ ಕಿಸಾನ್ ಯೋಜನೆ 11 ನೇ ಕಂತು ಬಿಡುಗಡೆ ಶೀಘ್ರ

ನವದೆಹಲಿ: ಪಿಎಂ ಕಿಸಾನ್ ಸಮ್ಮಾನ್ ನಿಧಿಯ ಎಲ್ಲಾ 12.50 ಕೋಟಿ ಫಲಾನುಭವಿಗಳಿಗೆ ಸರ್ಕಾರದಿಂದ ಮತ್ತೊಂದು ಕಂತು ನೀಡಲಾಗುತ್ತಿದೆ. ಪಿಎಂ ಕಿಸಾನ್ ನಿಧಿಯಡಿ ರೈತರು 11 ನೇ ಕಂತಿಗಾಗಿ ಕಾಯುತ್ತಿದ್ದಾರೆ. Read more…

BIG NEWS: ಬೂಸ್ಟರ್ ಡೋಸ್ ಅಂತರ 6 ತಿಂಗಳಿಗೆ ಇಳಿಕೆ ಸಾಧ್ಯತೆ

ನವದೆಹಲಿ: ಕೊರೋನಾ ಮತ್ತೆ ಏರುಗತಿಯಲ್ಲಿ ಸಾಗುತ್ತಿದ್ದು, ಇದೇ ಸಂದರ್ಭದಲ್ಲಿ ಬೂಸ್ಟರ್ ಡೋಸ್ ಅಂತರವನ್ನು ಆರು ತಿಂಗಳಿಗೆ ಇಳಿಕೆ ಮಾಡಲು ಸರ್ಕಾರ ಚಿಂತನೆ ನಡೆಸಿದೆ. ಕೋವಿಡ್ ಲಸಿಕೆಯ ಎರಡನೇ ಡೋಸ್ Read more…

ಪದವೀಧರ ಶಿಕ್ಷಕರಿಗೆ ಸಿಹಿ ಸುದ್ದಿ: ಬಡ್ತಿ ಪ್ರಮಾಣ ಶೇಕಡ 40 ಕ್ಕೆ ಏರಿಕೆ

ಬೆಂಗಳೂರು: ಪದವೀಧರ ಶಿಕ್ಷಕರ ಬಡ್ತಿ ಪ್ರಮಾಣವನ್ನು ಶೇಕಡ 40ಕ್ಕೆ ಏರಿಕೆ ಮಾಡಲಾಗಿದೆ. ಕಿರಿಯ ಪ್ರಾಥಮಿಕ ಶಾಲೆಗಳಲ್ಲಿ ಒಂದರಿಂದ ಐದನೇ ತರಗತಿಗೆ ಬೋಧಿಸುವ ಪದವೀಧರ ಶಿಕ್ಷಕರಿಗೆ ಸ್ಪರ್ಧಾತ್ಮಕ ಪರೀಕ್ಷೆ ಇಲ್ಲದೆ Read more…

ಒಂದು ಡೋಸ್ ಕೊರೊನಾ ಲಸಿಕೆ ಕಡ್ಡಾಯಗೊಳಿಸಿದ್ದ ರಾಜ್ಯ ಸರ್ಕಾರದ ನಿಯಮಕ್ಕೆ ‘ಸುಪ್ರೀಂ’ ಕೂಡಾ ಗ್ರೀನ್ ಸಿಗ್ನಲ್

ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಶಿಕ್ಷಣ ಸಂಸ್ಥೆಗಳ ಸಿಬ್ಬಂದಿ ಕೊರೊನಾದ ಒಂದು ಲಸಿಕೆಯನ್ನು ಪಡೆಯುವುದು ಕಡ್ಡಾಯ ಎಂದು ರಾಜ್ಯ ಸರ್ಕಾರ ಈ ಹಿಂದೆ ಆದೇಶ ಹೊರಡಿಸಿದ್ದು ಇದನ್ನು ಕೆಲವರು ರಾಜ್ಯ Read more…

‘ಉದ್ಯೋಗಾಕಾಂಕ್ಷಿ’ ಗಳಿಗೆ ಇಲ್ಲಿದೆ ಭರ್ಜರಿ ಗುಡ್ ನ್ಯೂಸ್; KPTCL ನ ಸಾವಿರಕ್ಕೂ ಅಧಿಕ ಹುದ್ದೆಗಳಿಗೆ ಸದ್ಯದಲ್ಲೇ ನೇಮಕಾತಿ

ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಸಿಹಿ ಸುದ್ದಿಯೊಂದು ಇಲ್ಲಿದೆ. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ(KPTCL) ದಲ್ಲಿ ಖಾಲಿ ಇರುವ 1,550 ಹುದ್ದೆಗಳಿಗೆ ಸದ್ಯದಲ್ಲೇ ನೇಮಕಾತಿ ನಡೆಯಲಿದೆ. ಇಂಧನ ಸಚಿವ ಸುನಿಲ್ Read more…

ಪಂಜಾಬ್‌ ಜನತೆಗೆ ʼಆಪ್‌ʼ ಸರ್ಕಾರದಿಂದ ಭರ್ಜರಿ ಬಂಪರ್‌ ಕೊಡುಗೆ

ಪಂಜಾಬ್‌ ವಿಧಾನಸಭಾ ಚುನಾವಣೆಯಲ್ಲಿ ಜಯ ಸಾಧಿಸಿ ಸರ್ಕಾರ ರಚಿಸಿದ್ದ ಆಮ್‌ ಆದ್ಮಿ ಪಕ್ಷ ಇಂದು ಸರ್ಕಾರಕ್ಕೆ ಒಂದು ತಿಂಗಳು ತುಂಬಿರುವ ಹಿನ್ನಲೆಯಲ್ಲಿ ಪಂಜಾಬ್‌ ಜನತೆಗೆ ಭರ್ಜರಿ ಬಂಪರ್‌ ಕೊಡುಗೆ Read more…

ಸಲಿಂಗ ವಿವಾಹ ಭಾರತೀಯ ಸಂಸ್ಕೃತಿಗೆ ವಿರುದ್ಧವೆಂದ ಉತ್ತರ ಪ್ರದೇಶ ಸರ್ಕಾರ; ಹೈಕೋರ್ಟ್‌ ಗೆ ಮಾಹಿತಿ

ಸಲಿಂಗ ವಿವಾಹವನ್ನು ಅಂಗೀಕರಿಸಬೇಕೆಂಬ ವಾದಕ್ಕೆ ಯುಪಿ ಸರ್ಕಾರ ಹೈಕೋರ್ಟ್‌ನಲ್ಲಿ ಆಕ್ಷೇಪ ವ್ಯಕ್ತಪಡಿಸಿದೆ. ಸಲಿಂಗಿಗಳ ವಿವಾಹ ಭಾರತೀಯ ಸಂಸ್ಕೃತಿ ಮತ್ತು ಧರ್ಮಗಳಿಗೆ ವಿರುದ್ಧವಾಗಿವೆ. ಅಲ್ಲದೇ ನಮ್ಮ ಕಾನೂನಿನ ಪ್ರಕಾರ ಅಮಾನ್ಯವಾಗಿರುತ್ತವೆ Read more…

ಮಹಿಳೆ ಫೋಟೋ ಶೇರ್‌ ಮಾಡಿ ಎಡವಟ್ಟು ಮಾಡಿಕೊಂಡ ಸಿಧು

ಪಂಜಾಬ್ ಸರ್ಕಾರ ಗುರಿಯಾಗಿಸಲು ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ಜಾಲತಾಣದಲ್ಲಿ ಹಂಚಿಕೊಂಡ ಮಹಿಳೆಯ ಫೋಟೋ ಹಿಂದಿನ ಕಥೆಯನ್ನು ಅಲ್ಲಿನ ಪೊಲೀಸರು ಬೇಧಿಸಿದ್ದಾರೆ. ಬರ್ನಾಲಾ ಜಿಲ್ಲೆಯ ಧನೌಲಾದಲ್ಲಿ ಮಹಿಳೆಯೊಬ್ಬರು Read more…

ಉದ್ಯೋಗಿಗಳಿಗೆ ಸಿಹಿ ಸುದ್ದಿ: ನಿವೃತ್ತಿ ವಯಸ್ಸು, ಪಿಂಚಣಿ ಮೊತ್ತ ಹೆಚ್ಚಳಕ್ಕೆ ಸರ್ಕಾರ ಚಿಂತನೆ

ನವದೆಹಲಿ: ಕೇಂದ್ರ ಉದ್ಯೋಗಿಗಳಿಗೆ ಶೀಘ್ರದಲ್ಲೇ ಒಳ್ಳೆಯ ಸುದ್ದಿ ಸಿಗಲಿದೆ. ನೌಕರರ ನಿವೃತ್ತಿ ವಯಸ್ಸು ಮತ್ತು ಪಿಂಚಣಿ ಮೊತ್ತವನ್ನು ಹೆಚ್ಚಿಸಲು ಸರ್ಕಾರ ಚಿಂತನೆ ನಡೆಸುತ್ತಿದೆ. ಪ್ರಧಾನ ಮಂತ್ರಿಗಳ ಆರ್ಥಿಕ ಸಲಹಾ Read more…

BIG BREAKING: ಸರ್ಕಾರದ ಮಹತ್ವದ ನಿರ್ಧಾರ; ಜೆಜೆ ನಗರ ಚಂದ್ರು ಕೊಲೆ ಕೇಸ್ ಸಿಐಡಿ ತನಿಖೆಗೆ ವಹಿಸಲು CM ಸೂಚನೆ

ಬೆಂಗಳೂರಿನ ಜೆಜೆ ನಗರದಲ್ಲಿ ಚಂದ್ರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯನ್ನು ಸಿಐಡಿಗೆ ವಹಿಸುವಂತೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಜೆಜೆ Read more…

ಇಂದಿನಿಂದ ಬೂಸ್ಟರ್ ಡೋಸ್ ಪಡೆಯುವವರಿಗೆ ಇಲ್ಲಿದೆ ಮುಖ್ಯ ಮಾಹಿತಿ

ನವದೆಹಲಿ: ದೇಶದಲ್ಲಿ ಇಂದಿನಿಂದ ಮತ್ತೊಂದು ಸುತ್ತಿನ ಲಸಿಕಾ ಅಭಿಯಾನ ಆರಂಭವಾಗಲಿದೆ. 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಏಪ್ರಿಲ್ 10 ರಿಂದ ಮುನ್ನೆಚ್ಚರಿಕೆ ಡೋಸ್ ನೀಡಲಾಗುವುದು. ಇದೇ ಸಂದರ್ಭದಲ್ಲಿ ಕೇಂದ್ರದಿಂದ Read more…

ಬಿಸಿಯೂಟ ನೌಕರರಿಗೆ ಗುಡ್ ನ್ಯೂಸ್: ಗೌರವಧನ 1000 ರೂ. ಹೆಚ್ಚಳ

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಬಿಸಿಯೂಟ ತಯಾರಕರು ಮತ್ತು ಸಹಾಯಕರ ಗೌರವಧನವನ್ನು 1000 ರೂ. ಏರಿಕೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಜೆಟ್ Read more…

ಗ್ರಾಹಕರಿಗೆ ಮತ್ತೊಂದು ಬೆಲೆ ಏರಿಕೆ ಶಾಕ್: ಹಾಲಿನ ದರ 2 ರೂ. ಹೆಚ್ಚಳ ಸಾಧ್ಯತೆ

ಬೆಂಗಳೂರು: ಅಡುಗೆ ಎಣ್ಣೆ, ಅಡುಗೆ ಅನಿಲ, ವಿದ್ಯುತ್, ಪೆಟ್ರೋಲ್, ಡೀಸೆಲ್ ಸೇರಿ ಅಗತ್ಯ ವಸ್ತುಗಳ ದರ ಏರಿಕೆ ಹೊತ್ತಲ್ಲೇ ಹಾಲಿನ ದರ ಕೂಡ ಹೆಚ್ಚಳ ಮಾಡಲು ಚಿಂತನೆ ನಡೆದಿದೆ. Read more…

BIG NEWS: ವಿದ್ಯಾರ್ಥಿಗಳ ಹೊರೆ ಇಳಿಸಲು ಕ್ರಮ, 13 ಭಾಷೆಗಳಲ್ಲಿ ಸಿಯುಇಟಿ: ಕೇಂದ್ರೀಯ ವಿವಿಗಳ ಪ್ರವೇಶಕ್ಕೆ ಒಂದೇ ಅರ್ಜಿ

ನವದೆಹಲಿ: ವಿದ್ಯಾರ್ಥಿಗಳು, ವಿಶ್ವವಿದ್ಯಾನಿಲಯಗಳು ಮತ್ತು ಶಿಕ್ಷಣ ವ್ಯವಸ್ಥೆಯ ಮೇಲಿನ ಹೊರೆಯನ್ನು ಕಡಿಮೆ ಮಾಡಲು 2022-23 ಶೈಕ್ಷಣಿಕ ವರ್ಷಕ್ಕೆ ಹೊಸ ಶಿಕ್ಷಣ ನೀತಿಯನ್ನು ಪರಿಚಯಿಸಲು ಸರ್ಕಾರ ಮುಂದಾಗಿದೆ. ಹೊಸ ಶಿಕ್ಷಣ Read more…

BIG NEWS: COVID-19 ಔಷಧಿಗಳ GST ದರ ಶೇ. 5 ರಷ್ಟು ನಿಗದಿ

ನವದೆಹಲಿ: COVID-19 ಔಷಧಿಗಳ GST ದರವನ್ನು ಶೇ. 5 ರಷ್ಟು GST ಯಲ್ಲಿ ನಿಗದಿಪಡಿಸಲಾಗಿದೆ ಎಂದು ಸರ್ಕಾರ ತಿಳಿಸಿದೆ. ಕೋವಿಡ್-19 ಔಷಧಿಗಳು ಮತ್ತು ಉಪಕರಣಗಳನ್ನು ಶೇಕಡ 5 ಜಿಎಸ್‌ಟಿ Read more…

ಕಾರ್ಮಿಕರಿಗೆ ಗುಡ್ ನ್ಯೂಸ್: ಇ-ಶ್ರಮ್ ಕಾರ್ಡ್ ನಿಂದ ಹಲವು ಸೌಲಭ್ಯ

ನವದೆಹಲಿ: ಇ-ಶ್ರಮ್ ಕಾರ್ಡ್ ಮೂಲಕ ಸರ್ಕಾರ ಅಸಂಘಟಿತ ವರ್ಗದ ಜನರಿಗೆ ಸಾಕಷ್ಟು ನೆರವು ನೀಡುತ್ತಿದೆ, ಇ-ಶ್ರಮ್ ಕಾರ್ಡ್ ಯೋಜನೆಗೆ ಸಂಬಂಧಿಸಿದ ಜನರ ಖಾತೆಗಳಿಗೆ ಮುಂದಿನ ಕಂತು 500 ರೂ.ಗಳನ್ನು Read more…

ಇ-ಶ್ರಮ್ ಕಾರ್ಡ್ ಹೊಂದಿದ ಕಾರ್ಮಿಕರಿಗೆ ಗುಡ್ ನ್ಯೂಸ್: ಸಿಗಲಿದೆ ಹಲವು ಸೌಲಭ್ಯ

ನವದೆಹಲಿ: ಅಸಂಘಟಿತ ವರ್ಗದ ಜನರಿಗೆ ಇ-ಶ್ರಮ್ ಕಾರ್ಡ್ ಮೂಲಕ ಸರ್ಕಾರ ಸಾಕಷ್ಟು ಸಹಾಯ ಮಾಡುತ್ತಿದೆ, ಇ-ಶ್ರಮ್ ಕಾರ್ಡ್ ಯೋಜನೆಗೆ ಸಂಬಂಧಿಸಿದ ಜನರ ಖಾತೆಗಳಿಗೆ ಮುಂದಿನ ಕಂತು 500 ರೂ.ಗಳನ್ನು Read more…

BIG NEWS: ದಾರಿ ತಪ್ಪಿಸುವ ಜಾಹೀರಾತು ಹಿಂಪಡೆದ 13 ಕಂಪನಿಗಳು

ಜನರ ದಾರಿತಪ್ಪಿಸುವ ಜಾಹೀರಾತುಗಳ ವಿರುದ್ಧ ಕೇಂದ್ರ ಗ್ರಾಹಕ ಸಂರಕ್ಷಣಾ ಪ್ರಾಧಿಕಾರ (ಸಿಸಿಪಿಎ) ನೋಟಿಸ್ ನೀಡಿದ ನಂತರ 13 ಕಂಪನಿಗಳು ತಮ್ಮ ಜಾಹೀರಾತುಗಳನ್ನು ಹಿಂತೆಗೆದುಕೊಂಡಿವೆ. ಕೇಂದ್ರ ಗ್ರಾಹಕ ಸಂರಕ್ಷಣಾ ಪ್ರಾಧಿಕಾರ Read more…

ರಷ್ಯಾ ಒಡೆತನದ ವಿಹಾರ ನೌಕೆ ವಶಪಡಿಸಿಕೊಂಡ ಯುಕೆ..!

ಯುಕೆ ಸರ್ಕಾರವು ರಷ್ಯಾ ಒಡೆತನದ 50 ಮಿಲಿಯನ್ ಡಾಲರ್ ಮೌಲ್ಯದ ಸೂಪರ್‌ ಯಾಚ್ ಅನ್ನು ಮಂಗಳವಾರ ವಶಪಡಿಸಿಕೊಂಡಿದೆ. ವಿಹಾರ ನೌಕೆ ಫಿ ಕೆರಿಬಿಯನ್ ಸಂಸ್ಥೆಯೊಂದಕ್ಕೆ ನೋಂದಾಯಿಸಲ್ಪಟ್ಟಿದೆ. ಆದರೆ ಅದರ Read more…

ಏಪ್ರಿಲ್ 1 ರಿಂದ ಶಾಲೆಗಳಲ್ಲಿ 12 -14 ವರ್ಷದ ಮಕ್ಕಳಿಗೆ ಲಸಿಕೆ

ಬೆಂಗಳೂರು: ಏಪ್ರಿಲ್ 1 ರಿಂದ 12 ರಿಂದ 14 ವರ್ಷದ ಮಕ್ಕಳಿಗೆ ಶಾಲೆಯಲ್ಲಿ ಲಸಿಕೆ ನೀಡಲಾಗುವುದು. ಕೇಂದ್ರ ಸರ್ಕಾರದ ಮಾರ್ಗಸೂಚಿ ಅನ್ವಯ ರಾಜ್ಯದಲ್ಲಿ 12 ರಿಂದ 14 ವರ್ಷದ Read more…

ಪದವಿ ಪ್ರವೇಶಕ್ಕೆ ಏಕಗವಾಕ್ಷಿ ಮೂಲಕ ಸೀಟು ಹಂಚಿಕೆಗೆ CUET

ಬೆಂಗಳೂರು: ಏಕಗವಾಕ್ಷಿ ಮೂಲಕ ಪದವಿ ಕಾಲೇಜು ಪ್ರವೇಶಕ್ಕೆ ಸಿಯುಇಟಿ ನಡೆಸಲಾಗುವುದು. ಯಜಿಸಿ ಏಕಗವಾಕ್ಷಿ ಯೋಜನೆ ಮೂಲಕ ಪದವಿ ಕೋರ್ಸುಗಳಿಗೆ ಪ್ರವೇಶ ಕಲ್ಪಿಸಲು ಮುಂದಾಗಿದೆ. 2022 -23 ನೇ ಸಾಲಿನಿಂದ Read more…

BIG BREAKING: ಬೆಲೆ ಇಳಿಕೆಗೆ ಸರ್ಕಾರದಿಂದ ಮಹತ್ವದ ನಿರ್ಧಾರ: ಮುಂದಿನ ವರ್ಷದವರೆಗೆ ಬೇಳೆ ಆಮದು ‘ಉಚಿತ ವರ್ಗ’ ವಿಸ್ತರಣೆ

ನವದೆಹಲಿ: ಕೇಂದ್ರ ಸರ್ಕಾರ ಬೇಳೆ ಆಮದು ಮಾಡಿಕೊಳ್ಳುವುದನ್ನು ‘ಉಚಿತ ವರ್ಗ’ದ ಅಡಿಯಲ್ಲಿ ಮಾರ್ಚ್ 2023 ರವರೆಗೆ ವಿಸ್ತರಿಸಿದೆ. ದೇಶೀಯ ಪೂರೈಕೆಯನ್ನು ಹೆಚ್ಚಿಸುವ ಮತ್ತು ಬೆಲೆಗಳನ್ನು ನಿಯಂತ್ರಣದಲ್ಲಿಡುವ ಕ್ರಮದ ಭಾಗವಾಗಿ Read more…

ರೈತರಿಗೆ ಗುಡ್ ನ್ಯೂಸ್: ಪಿಎಂ ಕಿಸಾನ್ ಯೋಜನೆ 11 ನೇ ಕಂತು ಪಡೆಯಲು ಇ-ಕೆವೈಸಿ ಗಡುವು ವಿಸ್ತರಣೆ

ನವದೆಹಲಿ: ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಅಡಿಯಲ್ಲಿ ರೈತರಿಗೆ 11 ನೇ ಕಂತು ಬಿಡುಗಡೆ ಮಾಡಲಾಗುವುದು. ಇದುವರೆಗೆ ಈ ಯೋಜನೆಯ 10 ಕಂತುಗಳು ರೈತರ ಖಾತೆಗೆ ಬಂದಿವೆ. Read more…

ಸರ್ಕಾರದಿಂದ ಹೊಸ ಯೋಜನೆ: ಅಸ್ಪೃಶ್ಯತೆ ಮುಕ್ತ ಗ್ರಾಮಗಳಿಗೆ ಹೆಚ್ಚು ಅನುದಾನ

ಬೆಂಗಳೂರು: ಅಸ್ಪೃಶ್ಯತೆ ತಡೆಗೆ ‘ವಿನಯ ಸಾಮರಸ್ಯ ಯೋಜನೆ’ ಜಾರಿಗೆ ಸರ್ಕಾರ ಮುಂದಾಗಿದೆ. ಅಸ್ಪೃಶ್ಯತೆಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುವ ಉದ್ದೇಶದಿಂದ ಜನಾಂದೋಲನ ರೂಪಿಸಲು ಕ್ರಮಕೈಗೊಳ್ಳಲಾಗಿದೆ ಎಂದು ಸಮಾಜ ಕಲ್ಯಾಣ ಸಚಿವ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...