alex Certify ಸರ್ಕಾರ | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನಕ್ಸಲಿಸಂ ರಹಿತ ಸಮಾಜ ನಮ್ಮ ಗುರಿ: ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ಅನ್ಯಾಯದ ವಿರುದ್ಧ, ಶೋಷಣೆ, ದೌರ್ಜನನ್ಯದ ವಿರುದ್ಧ ನ್ಯಾಯಕ್ಕಾಗಿ ಹೋರಾಡುವುದು ತಪ್ಪಲ್ಲ. ವ್ಯವಸ್ಥೆ ಬದಲಾವಣೆಗೆ ಹೋರಾಟ ಮಾಡಲು ಸಂವಿಧಾನದಲ್ಲಿ ಅವಕಾಶವಿದೆ. ಆದರೆ ಹೋರಾಟ ಶಾಂತಿಯುತವಾಗಿ , ನ್ಯಾಯಯುತವಾಗಿ ಮಾಡಬೇಕು. Read more…

BREAKING: ಶರಣಾದ ನಕ್ಸಲರಿಗೆ ಸರ್ಕಾರದಿಂದ ಎಲ್ಲಾ ಪರಿಹಾರ: ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಗೃಹ ಸಚಿವ ಡಾ.ಜಿ. ಪರಮೇಶ್ವರ್ ಸಮ್ಮುಖದಲ್ಲಿ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ 6 ಲಕ್ಸಲರು ಶರಣಾಗಿದ್ದಾರೆ. ನಕ್ಸಲರ ಶರಣಾಗತಿಯ Read more…

ನಟ ದರ್ಶನ್ ಗೆ ಶಾಕ್: ಜಾಮೀನು ರದ್ದು ಕೋರಿ ಸುಪ್ರೀಂ ಕೋರ್ಟ್ ಗೆ ರಾಜ್ಯ ಸರ್ಕಾರ ಅರ್ಜಿ

ನವದೆಹಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಅವರ ಜಾಮೀನು ರದ್ದು ಕೋರಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದೆ. ದರ್ಶನ್ ಸೇರಿದಂತೆ 7 Read more…

BIG BREAKING: ಕೊನೆಯವರೆಗೂ ಜನಪರ ಹೋರಾಟ: ನಕ್ಸಲ್ ನಾಯಕಿ ಮುಂಡಗಾರು ಲತಾ

ಚಿಕ್ಕಮಗಳೂರು: ಮೋಸ್ಟ್ ವಾಂಟೆಡ್ 6 ನಕ್ಸಲರು ಶರಣಾಗಲು ನಿರ್ಧಾರ ಕೈಗೊಂಡಿದ್ದು, ಸರ್ಕಾರ ನಮ್ಮ ಬೇಡಿಕೆಗೆ ಒಪ್ಪಿರುವ ಹಿನ್ನೆಲೆಯಲ್ಲಿ ಶರಣಾಗುತ್ತಿದ್ದೇವೆ ಎಂದು ಚಿಕ್ಕಮಗಳೂರಿನಲ್ಲಿ ನಕ್ಸಲ್ ನಾಯಕಿ ಮುಂಡಗಾರು ಲತಾ ಹೇಳಿದ್ದಾರೆ. Read more…

ಶೇ. 2ರಷ್ಟು ಕ್ರೀಡಾ ಮೀಸಲಾತಿಗೆ ಸರ್ಕಾರದಿಂದಲೇ ತಡೆ

ಬೆಂಗಳೂರು: ನೇಮಕದಲ್ಲಿ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಶೇಕಡ 2ರಷ್ಟು ಮೀಸಲಾತಿ ನೀಡುವ ಅಧಿಸೂಚನೆಗೆ ಸರ್ಕಾರವೇ ತಡೆ ನೀಡಿದ ಹಿನ್ನೆಲೆಯಲ್ಲಿ ಕೃಷಿ ಇಲಾಖೆಯ ಕೃಷಿ ಅಧಿಕಾರಿ ಮತ್ತು ಸಹಾಯಕ Read more…

BIG NEWS: ತೆರಿಗೆ ಪಾವತಿಸದವರ ಆಸ್ತಿ ಜಪ್ತಿ: ಕಠಿಣ ನಿಯಮಾವಳಿ ಜಾರಿಗೆ ಸರ್ಕಾರ ಚಿಂತನೆ

ಬೆಂಗಳೂರು: ತೆರಿಗೆ ಪಾವತಿಸದ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳುವ ಕಠಿಣ ನಿಯಮ ರೂಪಿಸಲು ಸರ್ಕಾರ ಮುಂದಾಗಿದೆ. ಬಿಬಿಎಂಪಿ ಮಾದರಿಯಲ್ಲಿ ರಾಜ್ಯದ ಉಳಿದ ಪೌರ ಸಂಸ್ಥೆಗಳಲ್ಲಿಯೂ ಬಿ ಖಾತಾ ಸಮಸ್ಯೆ ಬಗೆಹರಿಸಲು Read more…

ಸರ್ಕಾರಿ ನೌಕರರ ಆಸ್ತಿ ವಿವರ ಸಲ್ಲಿಕೆ ಕಡ್ಡಾಯ, ಮಾಹಿತಿ ಹಂಚಿಕೆಗೆ ಲೋಕಾಯುಕ್ತ ಪತ್ರ

ಬೆಂಗಳೂರು: ಭ್ರಷ್ಟಾಚಾರ ಪ್ರಕರಣಗಳ ತನಿಖೆಗೆ ಅನುಕೂಲವಾಗುವಂತೆ ರಾಜ್ಯ ಸರ್ಕಾರಿ ನೌಕರರು, ಅಧಿಕಾರಿಗಳ ಆಸ್ತಿ ವಿವರಗಳನ್ನು ಆನ್ ಲೈನ್ ನಲ್ಲಿ ಅಪ್ ಮಾಡಿ ಆ ಮಾಹಿತಿ ಪಡೆಯಲು ಲೋಕಾಯುಕ್ತಕ್ಕೆ ಪೊಲೀಸ್ Read more…

ವಿದ್ಯಾರ್ಥಿಗಳ ಸಂಖ್ಯೆ ಇಳಿಕೆ: ಉಪನ್ಯಾಸಕರಿಗೆ ಕೆಲಸ ಕಳೆದುಕೊಳ್ಳುವ ಭೀತಿ

ಬೆಂಗಳೂರು: ವಿದ್ಯಾರ್ಥಿಗಳ ಕೊರತೆ ಇರುವ ಅನುದಾನಿತ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರನ್ನು ಕೆಲಸದಿಂದ ಬಿಡುಗಡೆ ಮಾಡುವಂತೆ ಸರ್ಕಾರ ಆದೇಶಿಸಿದೆ. ಆಡಳಿತ ಮಂಡಳಿಗಳಿಗೆ ಈ ಕುರಿತಾಗಿ ಸೂಚನೆ ನೀಡಲಾಗಿದೆ. ರಾಜ್ಯದಲ್ಲಿ Read more…

ಸಿಲಿಂಡರ್ ಸ್ಪೋಟ ದುರಂತದಲ್ಲಿ ಮೃತಪಟ್ಟ 8 ಅಯ್ಯಪ್ಪ ಮಾಲಾಧಾರಿಗಳ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ

ಹುಬ್ಬಳ್ಳಿ: ಹುಬ್ಬಳ್ಳಿಯ ಅಚ್ಚವ್ವ ಕಾಲೋನಿ ಅಯ್ಯಪ್ಪ ಸ್ವಾಮಿ ಸನ್ನಿಧಿಯಲ್ಲಿ ಡಿಸೆಂಬರ್ 22ರಂದು ನಡೆದ ಸಿಲಿಂಡರ್ ಸ್ಫೋಟ ದುರಂತದಲ್ಲಿ ಮೃತಬಿಟ್ಟ 8 ಮಾಲಾಧಾರಿಗಳ ಕುಟುಂಬಕ್ಕೆ ರಾಜ್ಯ ಸರ್ಕಾರ ತಲಾ 5 Read more…

ಪಡಿತರ ಚೀಟಿದಾರರಿಗೆ ಮುಖ್ಯ ಮಾಹಿತಿ: ಸಂಪೂರ್ಣ ಸ್ಥಗಿತವಾಗಲಿದೆ ಒಟಿಪಿ ಸೌಲಭ್ಯ

ಬೆಂಗಳೂರು: ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ವಿತರಣೆಯಲ್ಲಿ ಬಳಸುತ್ತಿದ್ದ ಒಟಿಪಿ ಸೌಲಭ್ಯ ಸಂಪೂರ್ಣ ಸ್ಥಗಿತವಾಗಲಿದೆ. ಕಾಳ ಸಂತೆಯಲ್ಲಿ ಆಹಾರ ಪದಾರ್ಥಗಳ ಮಾರಾಟ ತಡೆಗೆ ಸರ್ಕಾರದಿಂದ ಕ್ರಮ ಕೈಗೊಳ್ಳಲಾಗಿದ್ದು, ಪಡಿತರ ವಿತರಣೆ Read more…

BIG NEWS: ಸಾರಿಗೆ ಸಂಸ್ಥೆಗಳಿಗೆ 2,000 ಕೋಟಿ ರೂ. ಸಾಲ ಪಡೆಯಲು ಸರ್ಕಾರದ ‘ಗ್ಯಾರಂಟಿ’

ಬೆಂಗಳೂರು: ರಾಜ್ಯದ ನಾಲ್ಕು ಸಾರಿಗೆ ಸಾಲ ಪಡೆಯಲು ಸರ್ಕಾರ ಗ್ಯಾರಂಟಿ ನೀಡಿದೆ. 4 ಸಾರಿಗೆ ನಿಗಮಗಳ ಸಿಬ್ಬಂದಿಗೆ ಭವಿಷ್ಯ ನಿDi ಬಾಕಿ ಇದ್ದು, ಇಂಧನ, ಬಾಕಿ ಹೊಣೆಗಾರಿಕೆಯನ್ನು ಸಾರಿಗೆ Read more…

BREAKING: PPF, ಸುಕನ್ಯಾ ಸಮೃದ್ಧಿ ಸೇರಿ ಸಣ್ಣ ಉಳಿತಾಯ ಖಾತೆದಾರರಿಗೆ ಮುಖ್ಯ ಮಾಹಿತಿ: ಬಡ್ಡಿದರದಲ್ಲಿ ಯಥಾಸ್ಥಿತಿ

ನವದೆಹಲಿ: PPF, NSC ಯಂತಹ ಸಣ್ಣ ಉಳಿತಾಯ ಯೋಜನೆಗಳ ಮೇಲಿನ ಬಡ್ಡಿ ದರಗಳಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲಾಗಿದೆ. ಜನವರಿ-ಮಾರ್ಚ್ ತ್ರೈಮಾಸಿಕದಲ್ಲಿ ಪಿಪಿಎಫ್, ಎನ್‌ಎಸ್‌ಸಿಯಂತಹ ಸಣ್ಣ ಉಳಿತಾಯ ಯೋಜನೆಗಳ ಬಡ್ಡಿದರಗಳನ್ನು ಯಥಾಸ್ಥಿತಿಯಲ್ಲಿ Read more…

BIG NEWS: ಶರಣಾಗುವ ನಕ್ಸಲರಿಗೆ ಪುನರ್ವಸತಿ, ಪ್ರೋತ್ಸಾಹಧನ, ಕೇಸ್ ಇತ್ಯರ್ಥ: ಸಿಎಂ ಸಿದ್ಧರಾಮಯ್ಯ

ಬೆಂಗಳೂರು: ನಕ್ಸಲೀಯ ಚಟುವಟಿಕೆಗಳಲ್ಲಿ ತೊಡಗಿರುವವರು ಶರಣಾಗಿ ಸಮಾಜದ ಮುಖ್ಯವಾಹಿನಿಗೆ ಬರಬೇಕೆಂದು ಸರ್ಕಾರವು ಬಯಸುತ್ತದೆ ಎಂದು ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ. ಈ ಮಧ್ಯೆ ನಕ್ಸಲೀಯರು ಪ್ರಜಾತಾಂತ್ರಿಕತೆಯ ಮುಖ್ಯವಾಹಿನಿಗೆ ಬರಬೇಕೆಂದು ಪ್ರತಿಪಾದಿಸುವ Read more…

PAN 2.0 ಹೆಸರಲ್ಲಿ ವಂಚನೆ: ನಕಲಿ ಇಮೇಲ್, ಲಿಂಕ್ ಗಳ ಬಗ್ಗೆ ಸರ್ಕಾರದ ಎಚ್ಚರಿಕೆ…!

ನವದೆಹಲಿ: ಭಾರತ ಸರ್ಕಾರ ಕಳೆದ ತಿಂಗಳು ಪ್ಯಾನ್ 2.0 ಅನ್ನು ಪರಿಚಯಿಸಿತು. ಈ ಹೊಸ ಪ್ಯಾನ್ ಕಾರ್ಡ್ ವಿವಿಧ ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಎಲ್ಲಾ PAN/TAN-ಸಂಬಂಧಿತ ಸೇವೆಗಳಿಗೆ ತ್ವರಿತ ಮಾಹಿತಿ Read more…

ಗ್ರಾಮೀಣ ಮಕ್ಕಳಿಗೆ ಗುಡ್ ನ್ಯೂಸ್: ‘ಮಕ್ಕಳ ಸ್ನೇಹಿ ಗ್ರಾಮ ಪಂಚಾಯಿತಿ ಅಭಿಯಾನ’

ಬೆಂಗಳೂರು: ಗ್ರಾಮೀಣ ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ರಾಜ್ಯ ಸರ್ಕಾರವು ಶ್ರಮಿಸುತ್ತಿದ್ದು, ಅದಕ್ಕಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯು ಮಕ್ಕಳ ಸ್ನೇಹಿ ಗ್ರಾಮ ಪಂಚಾಯಿತಿ ಅಭಿಯಾನವನ್ನು ಆರಂಭಿಸಿದೆ. ಮಕ್ಕಳ Read more…

ಕ್ಯಾನ್ಸರ್ ಪೀಡಿತರಿಗೆ ಗುಡ್ ನ್ಯೂಸ್: ಜಿಲ್ಲಾಸ್ಪತ್ರೆಗಳಲ್ಲಿ ಚಿಕಿತ್ಸಾ ಘಟಕ ಆರಂಭ

ಬೆಂಗಳೂರು: ಕ್ಯಾನ್ಸರ್ ರೋಗಿಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮೊದಲನೇ ಹಂತದಲ್ಲಿಯೇ ಸೂಕ್ತ ಚಿಕಿತ್ಸೆ ನೀಡಿ ಗುಣಪಡಿಸುವ ಉದ್ದೇಶದಿಂದ ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಕ್ಯಾನ್ಸರ್ ಚಿಕಿತ್ಸಾ ಘಟಕ ಆರಂಭಿಸಲು ಸರ್ಕಾರ Read more…

ಅಬ್ಬಾ…! ಭಾರತದ ಆರ್ಥಿಕ ಸುಧಾರಣೆಗಳ ವಾಸ್ತುಶಿಲ್ಪಿ ಮನಮೋಹನ್ ಸಿಂಗ್ ಪಡೆದ ಪದವಿಗಳು, ನಿರ್ವಹಿಸಿದ ಹುದ್ದೆಗಳೆಷ್ಟು ಗೊತ್ತಾ…?

ನವದೆಹಲಿ: ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರು ನಿನ್ನೆ ರಾತ್ರಿ ದೆಹಲಿ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಮನಮೋಹನ್ ಸಿಂಗ್ ಅವರು ಸೆಪ್ಟೆಂಬರ್ 26, 1932 ರಂದು ಪಾಕಿಸ್ತಾನದ Read more…

RTI, ಆಧಾರ್ ಕಾರ್ಡ್, ನರೇಗಾ ಯೋಜನೆಗಳ ರೂವಾರಿ, ಭಾರತದ ಆರ್ಥಿಕ ಸುಧಾರಣೆಗಳ ವಾಸ್ತುಶಿಲ್ಪಿ ಮನಮೋಹನ್ ಸಿಂಗ್ ಬಗ್ಗೆ ಇಲ್ಲಿದೆ ಇಂಟ್ರೆಸ್ಟಿಂಗ್ ಮಾಹಿತಿ

ನವದೆಹಲಿ: ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರು ನಿನ್ನೆ ರಾತ್ರಿ ರಾಷ್ಟ್ರ ರಾಜಧಾನಿಯಲ್ಲಿ ನಿಧನರಾಗಿದ್ದಾರೆ. ಮನಮೋಹನ್ ಸಿಂಗ್ ಅವರು ಸೆಪ್ಟೆಂಬರ್ 26, 1932 ರಂದು ಪಾಕಿಸ್ತಾನದ ಪಂಜಾಬ್ Read more…

ದೇಶದ ಆರ್ಥಿಕ ಬೆಳವಣಿಗೆಗೆ ಹೆಚ್ಚಿನ ಕೊಡುಗೆ ನೀಡಿದ ಮನಮೋಹನ್ ಸಿಂಗ್ ‘ಉದಾರೀಕರಣ ನೀತಿ’

ನವದೆಹಲಿ: ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರು ನಿನ್ನೆ ರಾತ್ರಿ ರಾಷ್ಟ್ರ ರಾಜಧಾನಿಯಲ್ಲಿ ನಿಧನರಾದರು. ಗುರುವಾರ ಅವರ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಅವರನ್ನು ದೆಹಲಿಯ ಏಮ್ಸ್‌ಗೆ ದಾಖಲಿಸಲಾಗಿತ್ತು. Read more…

BREAKING: ರಾಜ್ಯ ಕೃಷಿ ಬೆಲೆ ಆಯೋಗದ ಅಧ್ಯಕ್ಷರಾಗಿ ಅಶೋಕ್ ದಳವಾಯಿ ನೇಮಕ

ಬೆಂಗಳೂರು: ರಾಜ್ಯ ಕೃಷಿ ಬೆಲೆ ಆಯೋಗದ ಅಧ್ಯಕ್ಷರಾಗಿ ಅಶೋಕ್ ದಳವಾಯಿ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿದೆ. ಆಯೋಗದ ಸದಸ್ಯರಾಗಿ ಬಳ್ಳಾರಿಯ ಎಸ್.ಆರ್. ಗಾದಿಲಿಂಗನಗೌಡ, ಕೊಪ್ಪಳದ ಡಿ.ಹೆಚ್. ಪೂಜಾರ Read more…

GOOD NEWS: ಧರ್ಮಸ್ಥಳ, ಕೊಡಗು, ಚಿಕ್ಕಮಗಳೂರಿನಲ್ಲಿ ಮಿನಿ ವಿಮಾನ ನಿಲ್ದಾಣ ನಿರ್ಮಾಣ

ಬೆಂಗಳೂರು: ಧರ್ಮಸ್ಥಳ, ಕೊಡಗು, ಚಿಕ್ಕಮಗಳೂರಿನಲ್ಲಿ ಮಿನಿ ವಿಮಾನ ನಿಲ್ದಾಣಕ್ಕೆ ಸರ್ಕಾರ ಮಹತ್ವದ ಯೋಜನೆ ರೂಪಿಸಿದೆ. ಪ್ರವಾಸೋದ್ಯಮ, ಕೈಗಾರಿಕೆ ಅಭಿವೃದ್ಧಿ, ನೈಸರ್ಗಿಕ ವಿಕೋಪದ ಸಂದರ್ಭದಲ್ಲಿ ತುರ್ತು ಸ್ಪಂದನೆ ಉದ್ದೇಶದಿಂದ ವಿಮಾನ Read more…

5, 8ನೇ ತರಗತಿಯಲ್ಲಿ ಫೇಲ್ ಮಾಡುವ ನೀತಿ ರಾಜ್ಯದಲ್ಲಿ ಜಾರಿಗೊಳಿಸದಂತೆ ಆಗ್ರಹ

ಬೆಂಗಳೂರು: 5 ಮತ್ತು 8ನೇ ತರಗತಿಯ ವಾರ್ಷಿಕ ಪರೀಕ್ಷೆ ನಂತರ ಮರು ಪರೀಕ್ಷೆಯಲ್ಲಿಯೂ ಫೇಲಾದ ಮಕ್ಕಳನ್ನು ಅದೇ ತರಗತಿಯಲ್ಲಿ ಮತ್ತೊಂದು ವರ್ಷ ತಡೆ ಹಿಡಿಯಲು ಕೇಂದ್ರ ಸರ್ಕಾರ ಜಾರಿಗೊಳಿಸಿದ Read more…

BIG NEWS: ‘ಕಸ್ತೂರಿರಂಗನ್’ ಆತಂಕ ನಿವಾರಣೆ, ವರದಿ ತಿರಸ್ಕರಿಸಿದ ಕರ್ನಾಟಕ: ಸಚಿವ ಈಶ್ವರ ಖಂಡ್ರೆ ಮಾಹಿತಿ

ಮಂಗಳೂರು: ಪಶ್ಚಿಮ ಘಟ್ಟದ ಕುರಿತು ಹಿರಿಯ ವಿಜ್ಞಾನಿ ಡಾ. ಕಸ್ತೂರಿ ರಂಗನ್ ವರದಿ ಕುರಿತಾದ ಆತಂಕ, ಗೊಂದಲಗಳನ್ನು ನಮ್ಮ ಸರ್ಕಾರ ನಿವಾರಿಸಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ Read more…

ಪ್ರಯಾಣಿಕರಿಗೆ ಗುಡ್ ನ್ಯೂಸ್: ಕಡಿಮೆ ದರದಲ್ಲಿ ನೀರು, ಆಹಾರ ಪೂರೈಕೆಗೆ ವಿಮಾನ ನಿಲ್ದಾಣಗಳಲ್ಲಿ ‘ಉಡಾನ್ ಯಾತ್ರಿ ಕೆಫೆ’ ಆರಂಭ

ನವದೆಹಲಿ: ವಿಮಾನ ನಿಲ್ದಾಣಗಳಲ್ಲಿನ ಹೋಟೆಲ್, ರೆಸ್ಟೋರೆಂಟ್ ಗಳಲ್ಲಿ ನೀರಿನ ಬಾಟಲ್, ಕಾಫಿ, ಟೀ, ಊಟದ ದರ ಅತ್ಯಂತ ದುಬಾರಿಯಾಗಿದೆ ಎನ್ನುವ ಆರೋಪಗಳ ಹಿನ್ನೆಲೆಯಲ್ಲಿ ಅಗ್ಗದ ದರದಲ್ಲಿ ನೀರು, ಆಹಾರ Read more…

BIG NEWS: ರಾಜ್ಯದಲ್ಲಿ 2.76 ಲಕ್ಷ ಹುದ್ದೆ ಖಾಲಿ, 4673 ಹುದ್ದೆಗಳ ನೇಮಕಾತಿಗೆ ಪ್ರಸ್ತಾವನೆ

ರಾಜ್ಯದ ವಿವಿಧ ಇಲಾಖೆಗಳಲ್ಲಿ ಒಟ್ಟು 2.73 ಲಕ್ಷ ಹುದ್ದೆಗಳು ಖಾಲಿ ಉಳಿದಿರುವುದಾಗಿ ಹೇಳಲಾಗಿದೆ. 43 ಇಲಾಖೆಗಳಲ್ಲಿ ಒಟ್ಟು 2,76,386 ಹುದ್ದೆಗಳು ಖಾಲಿ ಇವೆ. ಇವುಗಳಲ್ಲಿ 16,017 ಹುದ್ದೆಗಳು ಎ Read more…

ಶುಭ ಸುದ್ದಿ: ಆರೋಗ್ಯ ಇಲಾಖೆಯಲ್ಲಿ 1500 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ 1500 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಆದೇಶ ನೀಡಿದೆ. 1,205 ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ(ANM) ಮತ್ತು 300 Read more…

BREAKING: ಕೊನೆಗೂ ಪ್ರಗತಿಪರರ ಒತ್ತಡಕ್ಕೆ ಮಣಿದ ಸರ್ಕಾರ, ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಮೊಟ್ಟೆ ವಿತರಣೆ

ಮಂಡ್ಯದಲ್ಲಿ ನಡೆಯುತ್ತಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮೊಟ್ಟೆ ವಿತರಿಸಲಾಗಿದೆ. ಸಾರ್ವಜನಿಕರಿಗೆ ನೀಡುತ್ತಿರುವ ರಾತ್ರಿ ಊಟದ ಜೊತೆಗೆ ಮೊಟ್ಟೆ ವಿತರಿಸಲಾಗಿದೆ. ಈ ಮೂಲಕ ಪ್ರಗತಿಪರ ಹೋರಾಟಕ್ಕೆ Read more…

ಬಗರ್ ಹುಕುಂ ಸಾಗುವಳಿ ರೈತರಿಗೆ ಗುಡ್ ನ್ಯೂಸ್: ಸರ್ಕಾರದಿಂದ ಹಕ್ಕುಪತ್ರ ವಿತರಣೆಗೆ ಕ್ರಮ

ಶಿವಮೊಗ್ಗ: ಜಿಲ್ಲೆಯಲ್ಲಿ ಹಲವು ದಶಕಗಳಿಂದ ಬಗರ್‌ ಹುಕುಂ ಸಾಗುವಳಿ ಮಾಡುತ್ತಿರುವ ಶರಾವತಿ ಮುಳುಗಡೆ ಸಂತ್ರಸ್ಥರಿಗೆ ಒಕ್ಕಲೆಬ್ಬಿಸದಂತೆ ಸರ್ಕಾರದಿಂದ ನಿಯಮಾನುಸಾರ ಹಕ್ಕುಪತ್ರ ಒದಗಿಸಿಕೊಟ್ಟು ಸಾಗುವಳಿ ಮಾಡಿಕೊಂಡು ನೆಮ್ಮದಿಯ ಜೀವನ ಸಾಗಿಸುವಂತಾಗಲು Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: ಪುಣ್ಯಕ್ಷೇತ್ರಗಳ ದರ್ಶನಕ್ಕೆ 17 ಸಾವಿರ ರೂ. ಸಹಾಯಧನ ಘೋಷಣೆ

ಬೆಂಗಳೂರು: ಹೊಸ ವರ್ಷಕ್ಕೆ ದ್ವಾರಕ, ಪುರಿ, ಜಗನ್ನಾಥ, ದಕ್ಷಿಣ ಭಾರತ ಕ್ಷೇತ್ರಗಳ ಯಾತ್ರೆಗೆ ತೆರಳುವ ಭಕ್ತರಿಗೆ 3 ಪ್ರವಾಸಿ ಪ್ಯಾಕೇಜ್ ಗಳನ್ನು ಧಾರ್ಮಿಕ ದತ್ತಿ ಇಲಾಖೆ ಮಾಡಿದ್ದು, ಕರ್ನಾಟಕ Read more…

BIG NEWS: ಆನ್ಲೈನ್ ರಮ್ಮಿ, ಗೇಮ್, ಬೆಟ್ಟಿಂಗ್ ಆ್ಯಪ್, ಸೈಬರ್ ಅಪರಾಧಗಳ ತಡೆಗೆ ಮಹತ್ವದ ಕ್ರಮ: ಸದನದಲ್ಲಿ ಗೃಹ ಸಚಿವ ಪರಮೇಶ್ವರ್ ಮಾಹಿತಿ

ಬೆಳಗಾವಿ: ರಾಜ್ಯದಲ್ಲಿ ಆನ್ಲೈನ್ ರಮ್ಮಿ, ಬೆಟ್ಟಿಂಗ್, ಗೇಮಿಂಗ್ ಆ್ಯಪ್ ನಿಷೇಧಕ್ಕೆ ವಿಧಾನಸಭೆಯಲ್ಲಿ ಸದಸ್ಯರು ಒತ್ತಾಯಿಸಿದ್ದಾರೆ. ಆನ್ಲೈನ್ ರಮ್ಮಿ ಗೇಮ್ ಗೆ ತಂದ ತಡೆಯಾಜ್ಞೆ ತೆರವು ಮಾಡಿಸಲು ಕ್ರಮ ಕೈಗೊಳ್ಳಬೇಕು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...