alex Certify ಸರ್ಕಾರ | Kannada Dunia | Kannada News | Karnataka News | India News - Part 42
ಕನ್ನಡ ದುನಿಯಾ
    Dailyhunt JioNews

Kannada Duniya

ಗ್ರಾಮೀಣ ಕೃಪಾಂಕ ಶಿಕ್ಷಕರಿಗೆ ಗುಡ್ ನ್ಯೂಸ್: ವೇತನ, ಬಡ್ತಿಗೆ ಸಮ್ಮತಿ

ಬೆಂಗಳೂರು: ಗ್ರಾಮೀಣ ಕೃಪಾಂಕದ ವಿಶೇಷ ನಿಯಮಗಳ ಅನ್ವಯ ನೇಮಕವಾದ ಪ್ರಾಥಮಿಕ ಹಾಗೂ ಪ್ರೌಢಶಾಲೆ ಶಿಕ್ಷಕರಿಗೆ 2013 ರಲ್ಲಿ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ನಿರ್ಣಯದಂತೆ ಎರಡು ವಾರ್ಷಿಕ ವೇತನ Read more…

ಆರೋಗ್ಯ ಇಲಾಖೆ ಗುತ್ತಿಗೆ ನೌಕರರಿಗೆ ಗುಡ್ ನ್ಯೂಸ್

ಬೆಂಗಳೂರು: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ಗುತ್ತಿಗೆ, ಹೊರಗುತ್ತಿಗೆ ನೌಕರರ ವೇತನ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ Read more…

ಬೆಲೆ ಏರಿಕೆ ತಡೆಗೆ ಮಹತ್ವದ ಹೆಜ್ಜೆ: ಗೋಧಿ ಹಿಟ್ಟು, ಮೈದಾ, ರವೆ ರಫ್ತು ನಿಷೇಧ

ನವದೆಹಲಿ: ಬೆಲೆ ಏರಿಕೆ ತಡೆಯಲು ಗೋಧಿ ಹಿಟ್ಟು ರಫ್ತು ಮಾಡಲು ಸರ್ಕಾರ ಕಡಿವಾಣ ಹಾಕಿದೆ. ಗೋಧಿ ಹಿಟ್ಟು ರಫ್ತು ನಿಷೇಧಿಸಲಾಗಿದೆ. ಏರುತ್ತಿರುವ ಬೆಲೆಯನ್ನು ನಿಯಂತ್ರಿಸಲು ಗೋಧಿ ಹಿಟ್ಟು(ಆಟಾ), ಮೈದಾ Read more…

BIG NEWS: ಎಲ್ಲಾ ವಾಹನಗಳಿಗೆ ಇಂಧನ ದಕ್ಷತೆ ಮಾನದಂಡ ಕಡ್ಡಾಯ

ನವದೆಹಲಿ: ಹೆಚ್ಚು ಇಂಧನ ಕಾರ್ಯಕ್ರಮತೆಯ ವಾಹನಗಳನ್ನು ಪರಿಚಯಿಸುವುದು ಮತ್ತು ಮಾಲಿನ್ಯ ನಿಯಂತ್ರಣ ಉದ್ದೇಶದಿಂದ ಕೇಂದ್ರ ಸರ್ಕಾರ ಇಂಧನ ದಕ್ಷತೆಯ ಮಾನದಂಡಗಳನ್ನು 2023 ಏಪ್ರಿಲ್ 1 ರಿಂದ ಜಾರಿಗೊಳಿಸಲು ಮುಂದಾಗಿದೆ. Read more…

ಪತ್ರಿಕೆ ಹಂಚುವಾಗಲೇ ಅಪಘಾತದಲ್ಲಿ ಮೃತಪಟ್ಟ ಪತ್ರಿಕಾ ವಿತರಕನ ಕುಟುಂಬಕ್ಕೆ ಪರಿಹಾರ

ಬೆಂಗಳೂರು: ಪತ್ರಿಕೆ ಹಂಚುವ ಸಂದರ್ಭದಲ್ಲಿ ಬಸ್ ಡಿಕ್ಕಿ ಹೊಡೆದು ಮೃತಪಟ್ಟಿದ್ದ ಶಿವಮೊಗ್ಗ ಜಿಲ್ಲೆಯ ಸಾಗರದ ಯುವಕ ಗಣೇಶ್ ಅವರ ಕುಟುಂಬಕ್ಕೆ ಆರ್ಥಿಕ ನೆರವು ನೀಡುವುದಾಗಿ ಕಾರ್ಮಿಕ ಸಚಿವರಾದ ಶಿವರಾಂ Read more…

ಅತಿಥಿ ಉಪನ್ಯಾಸಕರಿಗೆ ಭರ್ಜರಿ ‘ಗುಡ್ ನ್ಯೂಸ್’

ಸರ್ಕಾರಿ ಪಿಯು ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಬಹು ದಿನಗಳಿಂದ ವೇತನ ಹೆಚ್ಚಳದ ನಿರೀಕ್ಷೆಯಲ್ಲಿದ್ದ ಅವರಿಗೆ ಕೊನೆಗೂ ಸಮಾಧಾನ ಸಿಕ್ಕಿದೆ. ಅತಿಥಿ ಉಪನ್ಯಾಸಕರ Read more…

ಸರ್ಕಾರದಿಂದ ಹೊಸ ಯೋಜನೆ: ವೃದ್ಧರ ಮನೆಬಾಗಿಲಿಗೆ ವೈದ್ಯಕೀಯ ಸೇವೆ, 12 ನೇ ತರಗತಿ ಪಾಸಾದವರಿಗೆ ತರಬೇತಿ

ನವದೆಹಲಿ: ವೃದ್ಧರ ಮನೆ ಬಾಗಿಲಿಗೆ ಸುಲಭ ದರದಲ್ಲಿ ವೈದ್ಯಕೀಯ ಸೇವೆ ಕಲ್ಪಿಸಲು ಕೇಂದ್ರ ಸರ್ಕಾರ ಪಿಎಂ ಸ್ಪೆಷಲ್ ಎಂಬ ಹೊಸ ಯೋಜನೆ ಆರಂಭಿಸಲಿದೆ. ಮುಂದಿನ ಮೂರು ವರ್ಷಗಳಲ್ಲಿ ಒಂದು Read more…

ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ ಕೈದಿಗಳಿಗೆ ಬಿಡುಗಡೆ ಭಾಗ್ಯ: ದಂಡದ ಮೊತ್ತ ಮನ್ನಾ

ನವದೆಹಲಿ: ಸ್ವಾತಂತ್ರೋತ್ಸವದ ಅಮೃತ ಮಹೋತ್ಸವ ಅಂಗವಾಗಿ ಸನ್ನಡತೆ ಆಧಾರದ ಮೇಲೆ ಅವಧಿಗೂ ಮೊದಲೇ 50 ವರ್ಷ ಮೇಲ್ಪಟ್ಟ ಮಹಿಳಾ ಹಾಗೂ ತೃತೀಯ ಲಿಂಗಿ ಕೈದಿಗಳನ್ನು ಬಿಡುಗಡೆ ಮಾಡಲು ಕೇಂದ್ರ Read more…

ಬಗರ್ ಹುಕುಂ ಜಮೀನು ಮಂಜೂರಾತಿ ನಿರೀಕ್ಷೆಯಲ್ಲಿದ್ದವರಿಗೆ ‘ಬಿಗ್ ಶಾಕ್’: ಭೂ ಮಂಜೂರಾತಿ ಬದಲು ಗುತ್ತಿಗೆ ನೀಡಲು ಸರ್ಕಾರದ ತೀರ್ಮಾನ

ಬಗರ್ ಜಮೀನು ಸಾಗುವಳಿ ಮಾಡುತ್ತಿದ್ದವರಿಗೆ ಸರ್ಕಾರ ಈವರೆಗೆ ಹಕ್ಕು ಪತ್ರ ನೀಡುತ್ತಿತ್ತು. ಆದರೆ ಇನ್ನು ಮುಂದೆ ಈ ವ್ಯವಸ್ಥೆ ಇರುವುದಿಲ್ಲ. ಇದನ್ನು ಖುದ್ದು ಕಂದಾಯ ಸಚಿವ ಆರ್. ಅಶೋಕ್ Read more…

BIG NEWS: ಪೌರ ಕಾರ್ಮಿಕರ ಮುಷ್ಕರ ಅಂತ್ಯ

ಬೆಂಗಳೂರು: ಸೇವೆ ಕಾಯಂಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪೌರಕಾರ್ಮಿಕರು ಕೈಗೊಂಡಿದ್ದ ಮುಷ್ಕರ ಅಂತ್ಯಗೊಳಿಸಲಾಗಿದೆ. ಬೇಡಿಕೆ ಈಡೇರಿಸಲು ಸರ್ಕಾರ ಲಿಖಿತ ರೂಪದಲ್ಲಿ ಭರವಸೆ ನೀಡಿದ ಹಿನ್ನೆಲೆಯಲ್ಲಿ ಕಳೆದ Read more…

ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸುರಿಯುವ ಮಳೆಯಲ್ಲೇ ಅರೆಬೆತ್ತಲೆ ಮೆರವಣಿಗೆ

ಶಿವಮೊಗ್ಗ: ಕಳೆದ 4 ದಿನಗಳಿಂದಲೂ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಪ್ರತಿಭಟನೆ ನಡೆಸುತ್ತಿದ್ದರೂ ತಿರುಗಿ ನೋಡದ ಸರ್ಕಾರದ ಮತ್ತು ಅಧಿಕಾರಿಗಳ ವಿರುದ್ಧ ಮಹಾನಗರ ಪಾಲಿಕೆ ನೇರ ಪಾವತಿ ಪೌರ Read more…

ಬೇಡಿಕೆ ಈಡೇರಿಕೆಗೆ ಸರ್ಕಾರದ ಅಸ್ತು, ಲಿಖಿತ ಭರವಸೆಗೆ ಪೌರಕಾರ್ಮಿಕರ ಪಟ್ಟು

ಬೆಂಗಳೂರು: ರಾಜ್ಯದ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳ ಪೌರಕಾರ್ಮಿಕರ ಬೇಡಿಕೆ ಈಡೇರಿಸುವ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಂಡಿದೆ. ಪೌರಕಾರ್ಮಿಕರಿಗೆ ಮಾಸಿಕ 2,000 ಸಂಕಷ್ಟ ಭತ್ಯೆ ನೀಡಲು ಸಂಪುಟ ಸಭೆಯಲ್ಲಿ Read more…

ರಾಜ್ಯದ ಬಡ ಜನತೆಗೆ ಗುಡ್ ನ್ಯೂಸ್: ಮನೆ ಬಾಗಿಲಿಗೆ ‘ನಮ್ಮ ಕ್ಲಿನಿಕ್’

ಬೆಂಗಳೂರು: ರಾಜ್ಯದ ಬಡ ಜನರಿಗೆ ಅನುಕೂಲವಾಗುವಂತೆ ರಾಜ್ಯಾದ್ಯಂತ 438 ನಮ್ಮ ಕ್ಲಿನಿಕ್ ಸ್ಥಾಪನೆಗೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ Read more…

ಬೆಂಗಳೂರು ಸುತ್ತ ಸ್ಯಾಟಲೈಟ್ ಟೌನ್ ಗಳ ನಿರ್ಮಾಣಕ್ಕೆ ಕ್ರಮ: ಮುಖ್ಯಮಂತ್ರಿಗಳಿಂದ ಮಹತ್ವದ ಹೇಳಿಕೆ

ಸಿಲಿಕಾನ್ ಸಿಟಿ ಬೆಂಗಳೂರಿನ ದಟ್ಟಣೆ ನಿವಾರಿಸಲು ಸ್ಯಾಟಲೈಟ್ ಟೌನ್ ಗಳ ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಈ ಮೂಲಕ ಬೆಂಗಳೂರನ್ನು ಅಂತರರಾಷ್ಟ್ರೀಯ ಮಟ್ಟದ Read more…

3500 ಕ್ಕೂ ಅಧಿಕ ಅತಿಥಿ ಉಪನ್ಯಾಸಕರ ನೇಮಕ, 15,000 ರೂ. ಸಂಭಾವನೆ

ಬೆಂಗಳೂರು: ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ 3500 ಕ್ಕೂ ಅಧಿಕ ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ಮತ್ತು ಗೌರವ ಸಂಭಾವನೆಯನ್ನು 9 ಸಾವಿರ ರೂಪಾಯಿಯಿಂದ 15,000 Read more…

PPF, NSC, ಸುಕನ್ಯಾ ಸಮೃದ್ಧಿ ಸೇರಿ ಸಣ್ಣ ಉಳಿತಾಯ ಖಾತೆದಾರರಿಗೆ ಶಾಕ್: ಬಡ್ಡಿ ದರ ಯಥಾಸ್ಥಿತಿ

ನವದೆಹಲಿ: ರೆಪೋ ದರ ಏರಿಕೆ ಹಿನ್ನಲೆಯಲ್ಲಿ ಜುಲೈ 1 ರಂದು ಸಣ್ಣ ಉಳಿತಾಯ ಯೋಜನೆಗಳ ಬಡ್ಡಿ ದರ ಏರಿಕೆ ಮಾಡಲಾಗುವುದು ಎಂದು ಹೇಳಲಾಗಿತ್ತು. ಆದರೆ, ಯಥಾಸ್ಥಿತಿಯಲ್ಲಿ ಮುಂದುವರೆಸಲಾಗಿದೆ. ಸಣ್ಣ Read more…

ಗ್ರಾಮೀಣ ಪ್ರದೇಶದ ಪರಿಶಿಷ್ಟ ಕುಟುಂಬಗಳಿಗೆ ಗುಡ್ ನ್ಯೂಸ್: 75 ಯುನಿಟ್ ವಿದ್ಯುತ್ ಉಚಿತ

ಬಳ್ಳಾರಿ: ಬಳ್ಳಾರಿ ಜೆಸ್ಕಾಂನ ಗ್ರಾಮೀಣ ವ್ಯಾಪ್ತಿಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ವಿದ್ಯುತ್ ಗ್ರಾಹಕರ ಗೃಹ ಬಳಕೆ(ಎಲ್.ಟಿ-1 ಮತ್ತು ಎಲ್.ಟಿ-2) ಸ್ಥಾವರಗಳಿಗೆ 75 ಯುನಿಟ್ ಉಚಿತ Read more…

ಕೆಲಸ ಬಿಟ್ಟ 2 ದಿನದಲ್ಲಿ ನೌಕರರಿಗೆ ಸಂಬಳ, ಪೂರ್ಣ ಪರಿಹಾರ: ನಾಳೆಯಿಂದ ಜಾರಿಯಾಗಲಿರುವ ಹೊಸ ವೇತನ ಸಂಹಿತೆ ಬಗ್ಗೆ ಇಲ್ಲಿದೆ ಮಾಹಿತಿ

ನವದೆಹಲಿ: ನಾಳೆ ಜಾರಿಯಾಗುವ ಸಾಧ್ಯತೆಯಿರುವ ಹೊಸ ವೇತನ ಸಂಹಿತೆ, ಉದ್ಯೋಗಿಯ ಕೊನೆಯ ಕೆಲಸದ ದಿನದ ಎರಡು ದಿನಗಳಲ್ಲಿ ಬಾಕಿ ವೇತನ ಮತ್ತು ಪೂರ್ಣ ಮತ್ತು ಅಂತಿಮ ವೇತನವನ್ನು ಪಾವತಿಸಲು Read more…

BREAKING: ಆಡಳಿತಕ್ಕೆ ಮತ್ತೆ ಸರ್ಜರಿ, IPS ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ಮೂವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಅರುಣ್ ಚಕ್ರವರ್ತಿ ಅವರನ್ನು ಪೊಲೀಸ್ ವಸತಿ ನಿಗಮದ ವ್ಯವಸ್ಥಾಪಕ ನಿರ್ದೇಶಕರ ಹುದ್ದೆಗೆ ವರ್ಗಾವಣೆ ಮಾಡಲಾಗಿದ್ದು, ನಾಗರಿಕ ಹಕ್ಕು Read more…

ಸಣ್ಣ, ಅತಿಸಣ್ಣ ರೈತರಿಗೆ ಮತ್ತೊಂದು ಗುಡ್ ನ್ಯೂಸ್: 2516 ಕೋಟಿ ರೂ. ವೆಚ್ಚದಲ್ಲಿ ಕೃಷಿ ಸಾಲ ಸೊಸೈಟಿಗಳ ಗಣಕೀಕರಣ

ನವದೆಹಲಿ: 2516 ಕೋಟಿ ರೂಪಾಯಿಗಳ ಬಜೆಟ್ ವೆಚ್ಚದೊಂದಿಗೆ ಪ್ರಾಥಮಿಕ ಕೃಷಿ ಸಾಲ ಸೊಸೈಟಿಗಳ ಗಣಕೀಕರಣಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಪ್ರಾಥಮಿಕ ಕೃಷಿ ಸಾಲ ಸಂಘಗಳ PACS Read more…

ದೇಶದ ಜನತೆಗೆ ಶಾಕಿಂಗ್ ನ್ಯೂಸ್: ದಿನಬಳಕೆ ವಸ್ತುಗಳ ಬೆಲೆ ಏರಿಕೆ ಹೊತ್ತಲ್ಲೇ ಕೇಂದ್ರದಿಂದ ತೆರಿಗೆ ಬರೆ

ಚಂಡೀಗಢ: ಹಣದುಬ್ಬರದ ಕಾರಣದಿಂದ ದಿನಬಳಕೆ ವಸ್ತುಗಳ ಬೆಲೆ ಗಗನಕ್ಕೇರಿದ್ದು, ಕೇಂದ್ರ ಸರ್ಕಾರ ಕೂಡ ಜನಸಾಮಾನ್ಯರ ಮೇಲೆ ತೆರಿಗೆ ಬರೆ ಹಾಕಿದೆ. ಜಿ.ಎಸ್‌.ಟಿ. ಮಂಡಳಿ ಸಭೆಯಲ್ಲಿ ಅನೇಕ ವಸ್ತು ಮತ್ತು Read more…

ಸಹಕಾರ ಬ್ಯಾಂಕ್ ಗ್ರಾಹಕರ ‘ಫಲಾನುಭವಿ’ ಖಾತೆಗಳಿಗೆ ಹಣ ವರ್ಗಾವಣೆ

ಅಹಮದಾಬಾದ್: ಕೇಂದ್ರ ಸರ್ಕಾರದ ಅಭಿವೃದ್ಧಿ ಯೋಜನೆಗಳ ಅಡಿಯಲ್ಲಿ ನೀಡಲಾಗುವ ಆರ್ಥಿಕ ನೆರವನ್ನು ನೇರವಾಗಿ ಗ್ರಾಹಕರ ಖಾತೆಗೆ ವರ್ಗಾವಣೆ ಮಾಡುತ್ತಿದ್ದು, ಸಹಕಾರ ಬ್ಯಾಂಕುಗಳಿಗೆ ಇದನ್ನು ವಿಸ್ತರಿಸಲಾಗುವುದು ಎಂದು ಕೇಂದ್ರ ಸರ್ಕಾರ Read more…

ತಟ್ಟೆ, ಲೋಟ, ಐಸ್ ಕ್ರೀಮ್ ಕಡ್ಡಿ, ಇಯರ್ ಬಡ್ಸ್ ಸೇರಿ ಜುಲೈ 1 ರಿಂದ ಏಕ ಬಳಕೆ ಪ್ಲಾಸ್ಟಿಕ್ ಸಂಪೂರ್ಣ ನಿಷೇಧ

ನವದೆಹಲಿ: ಪ್ಲಾಸ್ಟಿಕ್ ಕಡ್ಡಿಯ ಹಿಯರ್ ಬಡ್ಸ್, ಪ್ಲಾಸ್ಟಿಕ್ ಕಡ್ಡಿಯ ಬಲೂನ್, ಪ್ಲಾಸ್ಟಿಕ್ ಧ್ವಜ, ಥರ್ಮಕೋಲ್, ಪ್ಲಾಸ್ಟಿಕ್ ತಟ್ಟೆ, ಲೋಟ, ಚಮಚ ಸೇರಿದಂತೆ ಏಕ ಬಳಕೆಯ ಪ್ಲಾಸ್ಟಿಕ್ ಜುಲೈ 1 Read more…

BIG NEWS: ಮಹಾರಾಷ್ಟ್ರ ರಾಜಕೀಯ ನಿರ್ಣಾಯಕ ಹಂತಕ್ಕೆ; ರಂಗ ಪ್ರವೇಶಿಸಿದ ರಾಜ್ಯಪಾಲರು

ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದ್ದ ಮಹಾರಾಷ್ಟ್ರ ರಾಜಕಾರಣ ಈಗ ನಿರ್ಣಾಯಕ ಹಂತ ತಲುಪಿದ್ದು, ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ರಂಗ ಪ್ರವೇಶಿಸಿದ್ದಾರೆ. ಸರ್ಕಾರಕ್ಕೆ ಪತ್ರ ಬರೆದಿರುವ ರಾಜ್ಯಪಾಲರು ಪ್ರಸಕ್ತ ನಡೆಯುತ್ತಿರುವ Read more…

ಬಿಜೆಪಿ ಸರ್ಕಾರದ ವಿರುದ್ಧವೇ ತಿರುಗಿಬಿದ್ದ ಸ್ವಪಕ್ಷೀಯ ನಾಯಕ….! ಆಡಳಿತ ವೈಖರಿ ಕುರಿತು ವಾಗ್ದಾಳಿ

ರಾಜ್ಯದ ಆಡಳಿತರೂಢ ಬಿಜೆಪಿ ಸರ್ಕಾರದ ವಿರುದ್ಧ ಸ್ವಪಕ್ಷೀಯ ನಾಯಕನೇ ತಿರುಗಿ ಬಿದ್ದಿದ್ದಾರೆ. ಆಡಳಿತ ವೈಖರಿ ಕುರಿತು ಬಿಜೆಪಿ ವಕ್ತಾರ ಅನ್ವರ್ ಮಾಣಿಪ್ಪಾಡಿ ಕಿಡಿಕಾರಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ Read more…

ರೈತರ ಸಾಲ ಮನ್ನಾ, ಯಶಸ್ವಿನಿ ಯೋಜನೆ ಮತ್ತೆ ಜಾರಿ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್

ಮಡಿಕೇರಿ: ರಾಜ್ಯದಲ್ಲಿ ಅಕ್ಟೋಬರ್ ತಿಂಗಳಿನಿಂದ ಮತ್ತೆ ಯಶಸ್ವಿನಿ ಯೋಜನೆ ಜಾರಿಗೆ ಚಿಂತಿಸಲಾಗಿದೆ ಎಂದು ಸಹಕಾರ ಸಚಿವರಾದ ಎಸ್.ಟಿ. ಸೋಮಶೇಖರ್ ಅವರು ತಿಳಿಸಿದ್ದಾರೆ. ಕುಶಾಲನಗರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ Read more…

ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿ ಸುದ್ದಿ: ಶೇ. 6 ರಷ್ಟು ಡಿಎ ಹೆಚ್ಚಳ ಘೋಷಣೆ ಸಾಧ್ಯತೆ

ನವದೆಹಲಿ: ಜುಲೈನಲ್ಲಿ ತುಟ್ಟಿಭತ್ಯೆ ಹೆಚ್ಚಳವಾಗುವುದರೊಂದಿಗೆ ಕೇಂದ್ರ ಸರ್ಕಾರಿ ನೌಕರರಿಗೆ ಅದೃಷ್ಟ ಖುಲಾಯಿಸಲಿದೆ. ಈ ವರ್ಷದವರೆಗಿನ ಅಖಿಲ ಭಾರತ ಗ್ರಾಹಕ ಬೆಲೆ ಸೂಚ್ಯಂಕ(AICPI) ದತ್ತಾಂಶದ ಪ್ರಕಾರ, ಕೇಂದ್ರ ಉದ್ಯೋಗಿಗಳು 5% Read more…

BIG NEWS: ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡ್ತರಾ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ…?

ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟು ಮುಂದುವರೆದಿದ್ದು, ‘ಮಹಾ ವಿಕಾಸ ಅಘಾಡಿ’ ಸರ್ಕಾರ ಪತನಗೊಳ್ಳುವುದು ಬಹುತೇಕ ಖಚಿತವಾಗಿದೆ. ಅಸ್ಸಾಂ ನ ಗುವಾಹಟಿಯಲ್ಲಿ ಬೀಡುಬಿಟ್ಟಿರುವ ಬಂಡಾಯ ಶಾಸಕರು ತಮ್ಮ ಪಟ್ಟನ್ನು ಸಡಿಲಿಸದಿರುವ ಕಾರಣ Read more…

ಪಡಿತರ ಚೀಟಿದಾರರಿಗೆ ಬಿಗ್ ಶಾಕ್: ಉಚಿತ ಆಹಾರ ಧಾನ್ಯ ವಿತರಿಸುವ ಗರೀಬ್ ಕಲ್ಯಾಣ್ ಯೋಜನೆ ಸ್ಥಗಿತ ಸಾಧ್ಯತೆ

ನವದೆಹಲಿ: ದೇಶದಲ್ಲಿ ಕೊರೋನಾ ತೀವ್ರ ಏರಿಕೆ ಕಂಡು ಬಂದ ಸಂದರ್ಭದಲ್ಲಿ ಜಾರಿಗೊಳಿಸಲಾಗಿದ್ದ ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಯೋಜನೆ ನಿಲ್ಲಿಸುವ ಸಾಧ್ಯತೆ ಇದೆ. ಗರೀಬ್ ಕಲ್ಯಾಣ್ ಅನ್ನ ಯೋಜನೆಯಡಿ ಬಡವರಿಗೆ Read more…

ಸರೋಗೆಸಿ ಮೂಲಕ ಮಕ್ಕಳನ್ನು ಪಡೆಯುವಾಗ ಬಾಡಿಗೆ ತಾಯಿಗೆ 3 ವರ್ಷ ಆರೋಗ್ಯ ವಿಮೆ ಕಡ್ಡಾಯ

ನವದೆಹಲಿ: ಬಾಡಿಗೆ ತಾಯ್ತನ ಮೂಲಕ ಮಕ್ಕಳನ್ನು ಪಡೆಯಲು ಬಯಸುವ ದಂಪತಿ ಬಾಡಿಗೆ ತಾಯಿ ಹೆಸರಲ್ಲಿ ಮೂರು ವರ್ಷಗಳ ಅವಧಿಯ ಆರೋಗ್ಯವಿಮೆ ಖರೀದಿಸಬೇಕಿದೆ. ಕೇಂದ್ರ ಸರ್ಕಾರ ಇತ್ತೀಚೆಗೆ ಜಾರಿಗೊಳಿಸಿದ ಬಾಡಿಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...