alex Certify ಸರ್ಕಾರ | Kannada Dunia | Kannada News | Karnataka News | India News - Part 48
ಕನ್ನಡ ದುನಿಯಾ
    Dailyhunt JioNews

Kannada Duniya

LPG ಸಿಲಿಂಡರ್ ಗೆ ಸಬ್ಸಿಡಿ ಸಿಗ್ತಿದೆಯಾ….? ಹೀಗೆ ಚೆಕ್ ಮಾಡಿ

ಎಲ್‌ಪಿಜಿ ಸಿಲಿಂಡರ್‌ ಬೆಲೆ ಏರಿಕೆಯಾಗ್ತಿದೆ. ಸಬ್ಸಿಡಿ ಪಡೆಯುತ್ತಿರುವವರಿಗೆ ಸ್ವಲ್ಪ ನೆಮ್ಮದಿ ಸಿಕ್ಕಿದೆ. ಆದ್ರೆ ಅನೇಕರು ಎಲ್ಪಿಜಿ ಸಿಲಿಂಡರ್ ಗೆ ಸಬ್ಸಿಡಿ ಪಡೆಯುತ್ತಿದ್ದಾರೆ. ಆದ್ರೆ ಸಬ್ಸಿಡಿ, ಖಾತೆಗೆ ಬರ್ತಿದೆಯಾ ಎಂಬ Read more…

ನಿಮಗೆ ತಿಳಿದಿರಲಿ ಡಿಜಿಟಲ್ ಹೆಲ್ತ್ ಕಾರ್ಡ್ ಹಾಗೂ ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್‌ ನಡುವಿನ ವ್ಯತ್ಯಾಸ

ನ್ಯಾಷನಲ್ ಡಿಜಿಟಲ್ ಹೆಲ್ತ್ ಕಾರ್ಡ್, ಭಾರತ ಸರ್ಕಾರದ ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್ ನ ಭಾಗವಾಗಿದೆ. ಆದ್ರೆ ಆಯುಷ್ಮಾನ್ ಭಾರತ್ ಆರೋಗ್ಯ ಕಾರ್ಡ್ ಹಾಗೂ ಡಿಜಿಟಲ್ ಹೆಲ್ತ್ ಕಾರ್ಡ್ Read more…

ಬೆಲೆ ಏರಿಕೆಯಿಂದ ತತ್ತರಿಸಿದ್ದ LPG ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್: ಅಡುಗೆ ಅನಿಲಕ್ಕೆ ಮತ್ತೆ ಸಬ್ಸಿಡಿ ಜಾರಿ…?

ನವದೆಹಲಿ: ಎಲ್ಪಿಜಿ ಗ್ರಾಹಕರಿಗೆ ಗುಡ್ ನ್ಯೂಸ್ ಇಲ್ಲಿದೆ. ಅಡುಗೆ ಅನಿಲಕ್ಕೆ ಮತ್ತೆ ಸಬ್ಸಿಡಿ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ. ಬೆಲೆ ಏರಿಕೆಯಿಂದಾಗಿ ಬಡವರು, ಮಧ್ಯಮ ವರ್ಗದವರಿಗೆ ತೊಂದರೆಯಾಗಿದ್ದು, ಸಿಲಿಂಡರ್ Read more…

BIG NEWS: 1 ರಿಂದ 5 ನೇ ಕ್ಲಾಸ್ ಆರಂಭಕ್ಕೆ ಮುಹೂರ್ತ ಫಿಕ್ಸ್…? ದಸರಾ ರಜೆ ಮುಗಿದ ಬಳಿಕ ಶಾಲೆ ಶುರು…?

ಬೆಂಗಳೂರು: ದಸರಾ ರಜೆ ಮುಗಿದ ನಂತರ ಒಂದರಿಂದ ಐದನೇ ತರಗತಿ ಶಾಲೆ ಆರಂಭಿಸಲಾಗುವುದು. ಅಕ್ಟೋಬರ್ 20 ಕ್ಕೆ ದಸರಾ ರಜೆ ಮುಕ್ತಾಯವಾಗಲಿದೆ. ಅಕ್ಟೋಬರ್ 21 ರ ನಂತರ ಭೌತಿಕ Read more…

ಶಾಲೆ ಆರಂಭದ ನಿರೀಕ್ಷೆಯಲ್ಲಿರುವ ವಿದ್ಯಾರ್ಥಿಗಳಿಗೆ ಮತ್ತೊಂದು ಗುಡ್ ನ್ಯೂಸ್

ಅಕ್ಟೋಬರ್‌ 1ರ ಬಳಿಕ ಶಾಲೆಗಳು ಪೂರ್ಣ ಪ್ರಮಾಣದಲ್ಲಿ ಆರಂಭ ಮಾಡಲಿವೆ ಎಂದು ಘೋಷಿಸಿದ ರಾಜ್ಯ ಸರ್ಕಾರದ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ ಸಿ ನಾಗೇಶ್, “ಮಧ್ಯಾಹ್ನದ Read more…

BIG NEWS: ಅ.1 ರಿಂದ ಬದಲಾಗಲಿದೆ ಜನಸಾಮಾನ್ಯರಿಗೆ ಸಂಬಂಧಿಸಿದ ಈ ಎಲ್ಲ ನಿಯಮ

ಅಕ್ಟೋಬರ್ 1 ರಿಂದ ಅನೇಕ ಹೊಸ ಬದಲಾವಣೆಯಾಗ್ತಿದೆ. ಇದು ಜನಸಾಮಾನ್ಯರ ಮೇಲೆ ನೇರ ಪರಿಣಾಮ ಬೀರಲಿದೆ. ಅಕ್ಟೋಬರ್ ತಿಂಗಳಿನಲ್ಲಿ ಬ್ಯಾಂಕ್ ಮತ್ತು ಸಂಬಳಕ್ಕೆ ಸಂಬಂಧಿಸಿದ ಹಲವು ನಿಯಮಗಳು ಬದಲಾಗಲಿವೆ. Read more…

BIG NEWS: ಬಿಜೆಪಿ ನಾಯಕರ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ; ಹೆಚ್.ಡಿ.ಕೆ.ವಿರುದ್ಧವೂ ಕಿಡಿ ಕಾರಿದ ವಿಪಕ್ಷ ನಾಯಕ

ಬೆಂಗಳೂರು: ರಾಜಕಾರಣಿಗಳಿಗೆ ಹೃದಯ ವೈಶಾಲ್ಯತೆ ಇರಬೇಕು, ಬಡ ಜನತೆಯ ಸಂಕಷ್ಟಕ್ಕೆ ಮಿಡಿಯುವ ಮನಸ್ಸಿರಬೇಕು ಆದರೆ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಸ್ವಾರ್ಥ ಸಾಧಕರು ಎಂದು ಮಾಜಿ ಸಿಎಂ, ವಿಪಕ್ಷ Read more…

ರೈತರಿಗೆ ಭರ್ಜರಿ ಗುಡ್ ನ್ಯೂಸ್: ಕೇಂದ್ರ ಸರ್ಕಾರದಿಂದ 15 ಲಕ್ಷ ರೂ. ನೀಡುವ ಯೋಜನೆಗೆ ಶೀಘ್ರದಲ್ಲೇ ಚಾಲನೆ

  ಕೇಂದ್ರ ಸರ್ಕಾರ, ನಿರಂತರವಾಗಿ ರೈತರಿಗೆ ಆರ್ಥಿಕ ಸಹಾಯ ಮಾಡ್ತಿದೆ. ಕೇಂದ್ರ ಸರ್ಕಾರ ಮತ್ತೊಮ್ಮೆ ರೈತರಿಗಾಗಿ ಒಂದು ಯೋಜನೆಯನ್ನು ಜಾರಿಗೆ ತಂದಿದೆ. ಸರ್ಕಾರ, ರೈತರಿಗೆ 15 ಲಕ್ಷ ರೂಪಾಯಿಗಳನ್ನು Read more…

‘ಅನ್ನಭಾಗ್ಯ’ ಯೋಜನೆ: ಬಿಪಿಎಲ್, ಅಂತ್ಯೋದಯ ಕಾರ್ಡ್ ದಾರರಿಗೆ ಗುಡ್ ನ್ಯೂಸ್

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಪಡಿತರ ಚೀಟಿದಾರರಿಗೆ ಪಡಿತರ ವಿತರಿಸಲು ಸರ್ಕಾರ ಮತ್ತೊಂದು ಕ್ರಮಕೈಗೊಂಡಿದೆ ಪರಿಶಿಷ್ಟ ಜಾತಿ ಮತ್ತು ಪಂಗಡ ಕಾಲೋನಿಗಳು, ಹಾಡಿಗಳು, ತಾಂಡಾಗಳು, ಗೊಲ್ಲರಹಟ್ಟಿ ಕಾಲೋನಿಗಳಲ್ಲಿ ಹೊಸದಾಗಿ ನ್ಯಾಯಬೆಲೆ Read more…

BIG BREAKING: ಒತ್ತಡಕ್ಕೆ ಮಣಿದ ಸರ್ಕಾರ, ದೇಗುಲ ಮರು ನಿರ್ಮಾಣಕ್ಕೆ ಸಿಎಂ ಸೂಚನೆ

ಬೆಂಗಳೂರು: ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಹುಲ್ಲಹಳ್ಳಿಯಲ್ಲಿ ಹುಚ್ಚಗಣಿ ಮಹದೇವಮ್ಮ ದೇವಾಲಯ ಮರು ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗಿದೆ. ಈ ಬಗ್ಗೆ ಕಡತ ಮಂಡಿಸಿ ಮುಂದಿನ ಕ್ರಮ ಕೈಗೊಳ್ಳಲು ಸಿಎಂ Read more…

Big News: ಶಾಲೆ ಶುರು ಮಾಡುವಂತೆ ಸಲ್ಲಿಸಿದ್ದ ಅರ್ಜಿ ವಜಾ

ದೇಶದಲ್ಲಿ ಕೊರೊನಾ ಸಾಂಕ್ರಾಮಿಕ ರೋಗದ ಹಿನ್ನಲೆಯಲ್ಲಿ ಶಾಲೆಗಳನ್ನು ಮುಚ್ಚಲಾಗಿದೆ. ನಿಧಾನವಾಗಿ ಶಾಲೆಗಳು ಆರಂಭವಾಗ್ತಿವೆ. ಆದ್ರೆ ಅನೇಕ ಕಡೆ ಶಾಲೆಗಳು ಶುರುವಾಗಿಲ್ಲ. ಸಣ್ಣ ಮಕ್ಕಳ ಶಾಲೆಗಳನ್ನು ತೆರೆಯಲು ಅನುಮತಿ ನೀಡಲಾಗಿಲ್ಲ. Read more…

ಅಧಿಕಾರಿಗಳಿಗೆ ಸರ್ಕಾರದ ಅಂಕುಶ, ಅನಪೇಕ್ಷಿತ ಹೇಳಿಕೆಗೆ ನಿರ್ಬಂಧ

ಬೆಂಗಳೂರು: ಸರ್ಕಾರದ ವಿರುದ್ಧ ನಕಾರಾತ್ಮಕ ಅಭಿಪ್ರಾಯ ವ್ಯಕ್ತಪಡಿಸುವ ಅಧಿಕಾರಿಗಳಿಗೆ ಕಟ್ಟಪ್ಪಣೆ ಹೊರಡಿಸಲಾಗಿದೆ. ಅಧಿಕಾರಿಗಳು ಸುದ್ದಿಗೋಷ್ಠಿ ನಡೆಸಿ ಅನಪೇಕ್ಷಿತ ಹೇಳಿಕೆ ನೀಡುವಂತಿಲ್ಲ. ಕೆಲವು ಅಧಿಕಾರಿಗಳು ಪತ್ರಿಕಾ ಪ್ರಕಟಣೆಯ ಮೂಲಕ ತಮ್ಮ Read more…

ʼಹೆದ್ದಾರಿʼಯಲ್ಲಿ ವೇಗವಾಗಿ ವಾಹನ ಚಲಾಯಿಸ್ತೀರಾ…? ಹಾಗಾದ್ರೆ ನಿಮಗೆ ಇಲ್ಲಿದೆ ಮಹತ್ವದ ಸುದ್ದಿ

ರಸ್ತೆ ಅಪಘಾತ ತಪ್ಪಿಸಲು ಸರ್ಕಾರ ಅನೇಕ ನಿಯಮಗಳನ್ನು ಜಾರಿಗೆ ತಂದಿದೆ. ಎಷ್ಟೇ ನಿಯಮಗಳು ಜಾರಿಗೆ ಬಂದ್ರೂ ರಸ್ತೆ ಅಪಘಾತದ ಸಂಖ್ಯೆ ಕಡಿಮೆಯಾಗ್ತಿಲ್ಲ. ಹೆದ್ದಾರಿಯಲ್ಲಿ ಅತಿಯಾದ ವೇಗ, ಅಪಘಾತಕ್ಕೆ ಕಾರಣವಾಗ್ತಿದೆ. Read more…

ʼರೇಷನ್ ಕಾರ್ಡ್ʼ ಹೊಂದಿರುವವರು ಈ ಕೆಲಸ ಮಾಡಲು ಮರೆಯಬೇಡಿ

ಪಡಿತರ ಚೀಟಿ ಮಹತ್ವದ ದಾಖಲೆಗಳಲ್ಲಿ ಒಂದಾಗಿದೆ. ಪಡಿತರ ಚೀಟಿದಾರರಿಗೆ ಮಹತ್ವದ ಸುದ್ದಿಯೊಂದಿದೆ. ಪಡಿತರ ಚೀಟಿ ಹೊಂದಿರುವವರಿಗೆ ಸರ್ಕಾರ, ಮುಂಚಿತವಾಗಿ ಪಡಿತರ ಚೀಟಿ ನೀಡುತ್ತದೆ. ಪಡಿತರ ಚೀಟಿಗೆ ಮೊಬೈಲ್ ನಂಬರ್ Read more…

ʼನಿರುದ್ಯೋಗʼ ಭತ್ಯೆ ಪಡೆಯುವುದು ಹೇಗೆ ಗೊತ್ತಾ…..? ಇಲ್ಲಿದೆ ಒಂದಷ್ಟು ಮಾಹಿತಿ

ನಿರುದ್ಯೋಗಿಗಳಿಗೆ ಆರ್ಥಿಕ ನೆರವು ನೀಡಲು, ಸರ್ಕಾರ, ನಿರುದ್ಯೋಗಿ ಭತ್ಯೆ ನೀಡುತ್ತದೆ. ಕೆಲಸ ಕಳೆದುಕೊಂಡವರಿಗೆ ಇದ್ರಿಂದ ಸ್ವಲ್ಪ ನೆಮ್ಮದಿ ಸಿಗಲಿದೆ. ನಿರುದ್ಯೋಗಿಗಳ ನೆರವಿದಾಗಿ ಸರ್ಕಾರ ಅಟಲ್ ಬಿಮಿತ್ ವ್ಯಕ್ತಿ ಕಲ್ಯಾಣ್ Read more…

ಕೃಷಿಕರಿಗೆ ಖುಷಿ ಸುದ್ದಿ: ಖಾತೆಗೆ 4000 ಬರಬೇಕೆಂದ್ರೆ ಈಗಲೇ ಹೆಸರು ನೋಂದಾಯಿಸಿ

ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಲಾಭ ಪಡೆಯುತ್ತಿರುವ ರೈತರಿಗೆ ಖುಷಿ ಸುದ್ದಿಯೊಂದಿದೆ. ಪ್ರಧಾನ ಮಂತ್ರಿ ಕಿಸಾನ್ ಯೋಜನೆಯಡಿ 2000 ರೂಪಾಯಿಗಳ ಬದಲಾಗಿ 4000 ರೂಪಾಯಿಗಳ ಕಂತು ರೈತರ Read more…

ಬ್ಯಾಂಕ್ ಆಫ್ ಇಂಡಿಯಾದಲ್ಲಿ ಈ ಖಾತೆಯಿದ್ರೆ ಸಿಗಲಿದೆ 1 ಕೋಟಿ ವಿಮೆ ಲಾಭ

ಬ್ಯಾಂಕ್ ಆಫ್ ಇಂಡಿಯಾ, ವಿಶೇಷ ಯೋಜನೆಯನ್ನು ಆರಂಭಿಸಿದೆ. ಸರ್ಕಾರಿ ಉದ್ಯೋಗಿಗಳಿಗಾಗಿ ಬ್ಯಾಂಕ್ ಆಫ್ ಇಂಡಿಯಾ ಈ ವಿಶೇಷ ಯೋಜನೆ ಶುರು ಮಾಡಿದೆ. ಸ್ಯಾಲರಿ ಪ್ಲಸ್ ಅಕೌಂಟ್ ಸ್ಕೀಮ್ ಅಡಿಯಲ್ಲಿ, Read more…

ಮದುವೆ ನಂತ್ರ ಬದಲಾಗುತ್ತೆ ಉದ್ಯೋಗಿ ಪಿಂಚಣಿ ಯೋಜನೆ ನಿಯಮ

ಇಪಿಎಫ್ ಮತ್ತು ಇಪಿಎಸ್ ಬಗ್ಗೆ ಅನೇಕರಿಗೆ ತಿಳಿದಿಲ್ಲ. ಅಗತ್ಯದ ಸಮಯದಲ್ಲಿ ಮಾತ್ರವಲ್ಲದೆ ಪಿಎಫ್ ಹಣದಿಂದ ಅನೇಕ ಪ್ರಯೋಜನವಿದೆ. ಭವಿಷ್ಯ ನಿಧಿ, ಉದ್ಯೋಗಿಗೆ ಮಾತ್ರವಲ್ಲ ಆತನ ಕುಟುಂಬಕ್ಕೂ ನೆರವಾಗುತ್ತದೆ. ಇಪಿಎಫ್‌ಒ Read more…

ʼಮಾಹಿತಿ ಹಕ್ಕು ಕಾಯ್ದೆʼ ಅಡಿ ಮಾಜಿ ಶಾಸಕರುಗಳ ಕುರಿತು ಶಾಕಿಂಗ್‌ ಸಂಗತಿ ಬಹಿರಂಗ

ಶಾಸನಸಭೆಯಿಂದ ಅನರ್ಹಗೊಂಡಿದ್ದ ಹನ್ನೊಂದು ಮಾಜಿ ಶಾಸಕರು ಬರೋಬ್ಬರಿ ಹನ್ನೊಂದು ವರ್ಷಗಳಿಂದ ಸರ್ಕಾರದಿಂದ ಪಿಂಚಣಿ ಹಾಗೂ ಭತ್ಯೆ ಪಡೆದುಕೊಳ್ಳುತ್ತಿರುವ ಶಾಕಿಂಗ್‌ ಸಂಗತಿ ಬಯಲಾಗಿದೆ. ಇದು ನಡೆದಿರುವುದು ಹರಿಯಾಣದಲ್ಲಿ. ಈ ರೀತಿ Read more…

ಶಿಕ್ಷಣ ಇಲಾಖೆ ಜವಾಬ್ದಾರಿ ಹೊತ್ತ ತಾಲಿಬಾನ್‌ ಸರ್ಕಾರದ ಸಚಿವ ಹೇಳಿದ್ದೇನು ಗೊತ್ತಾ…?

ಶಿಕ್ಷಣದ ಬಗ್ಗೆ ತಾಲಿಬಾನಿಗಳು ಏನು ಯೋಚನೆ ಮಾಡ್ತಾರೆ ಎಂಬುದು ಅಫ್ಘಾನ್ ಶಿಕ್ಷಣ ಸಚಿವರ ಹೇಳಿಕೆಯಿಂದ ತಿಳಿಯಬಹುದು. ಅಫ್ಘಾನಿಸ್ತಾನದ ಶಿಕ್ಷಣ ಸಚಿವರ ಹುದ್ದೆಗೇರಿರುವ ಶೇಖ್ ಮೌಲ್ವಿ ನೂರುಲ್ಲಾ ಮುನೀರ್, ಶಿಕ್ಷಣದ Read more…

ರೈತರಿಗೆ ಶಾಕ್, ಪಂಪ್ಸೆಟ್ ಉಚಿತ ವಿದ್ಯುತ್ ಗೆ ಬ್ರೇಕ್..? ಗ್ಯಾಸ್ ಸಬ್ಸಿಡಿ ಮಾದರಿ ‘ಗಿವ್ ಇಟ್ ಅಪ್’ ಅಭಿಯಾನ…?

ಬೆಂಗಳೂರು: ಎಲ್ಪಿಜಿ ಗ್ಯಾಸ್ ಸಬ್ಸಿಡಿ ಸೌಲಭ್ಯವನ್ನು ಸ್ವಯಂಪ್ರೇರಿತರಾಗಿ ಬಿಟ್ಟುಕೊಡಲು ಗಿವ್ ಇಟ್ ಅಪ್ ನಡೆಸಿದಂತೆಯೇ ವಿದ್ಯುತ್ ಗಿವ್ ಇಟ್ ಅಪ್ ಅಭಿಯಾನ ಆರಂಭಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. Read more…

ವಾಹನ ಸವಾರರಿಗೆ ಖುಷಿ ಸುದ್ದಿ…..! ಆರ್ ಸಿ ಅವಧಿ ಮುಗಿದಿದ್ದರೆ ಚಿಂತೆ ಬೇಡ

ವಾಹನ ಸವಾರರಿಗೆ ನೆಮ್ಮದಿ ಸುದ್ದಿಯೊಂದಿದೆ. ಚಾಲನಾ ಪರವಾನಗಿ ಅಥವಾ ನೋಂದಣಿ ಪ್ರಮಾಣಪತ್ರ, ಫಿಟ್‌ನೆಸ್ ಪ್ರಮಾಣಪತ್ರ ಸೇರಿದಂತೆ ಇತರ ಮೋಟಾರು ವಾಹನ ದಾಖಲೆಗಳ ಅವಧಿ ಮುಗಿಯುತ್ತಿದ್ದರೆ ಅಥವಾ ಅವಧಿ ಮುಗಿದಿದ್ದರೆ Read more…

`ಕೋರ್ಟ್ ನಿರ್ಧಾರಕ್ಕೆ ಕೇಂದ್ರ ಸರ್ಕಾರ ಗೌರವ ನೀಡ್ತಿಲ್ಲ’: ಅಸಮಾಧಾನ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್

ನ್ಯಾಯ ಮಂಡಳಿ ಸುಧಾರಣಾ ಕಾಯ್ದೆ ಮತ್ತು ನೇಮಕಾತಿ ವಿಳಂಬದ ಬಗ್ಗೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಸರ್ಕಾರದ ಕ್ರಮದ ವಿರುದ್ಧ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. Read more…

ಸಾಲದಿಂದ ಸಂಕಷ್ಟದಲ್ಲಿದ್ದ ರೈತರಿಗೆ ಗುಡ್ ನ್ಯೂಸ್: ಸಾಲದ ಹೊರೆ ಇಳಿಸಲಿದೆ ಸರ್ಕಾರ –ಹೊಲದಲ್ಲೇ ಸಾಲ ವಿತರಣೆ

ಬೆಂಗಳೂರು: ರೈತರ ಸಾಲದ ಹೊರೆ ಇಳಿಸಲು ಚಿಂತನೆ ನಡೆದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮದುವೆ, ಕಾಯಿಲೆ ಮೊದಲಾದ ಕಾರಣಗಳಿಂದ ರೈತರಲ್ಲಿ ಸಾಲದ ಹೊರೆ ಹೆಚ್ಚಾಗುತ್ತಿದ್ದು, ಇದನ್ನು Read more…

BIG BREAKING: ಒತ್ತಡಕ್ಕೆ ಮಣಿದ ಸರ್ಕಾರದಿಂದ ಮಹತ್ವದ ನಿರ್ಧಾರ, ಗಣೇಶೋತ್ಸವಕ್ಕೆ ಅವಕಾಶ

ಬೆಂಗಳೂರು: ಗಣಪತಿ ಹಬ್ಬ ಆಚರಣೆಯ ಒತ್ತಡಕ್ಕೆ ಮಣಿದ ಸರ್ಕಾರದಿಂದ ಸಾರ್ವಜನಿಕ ಗಣೇಶೋತ್ಸವಕ್ಕೆ ಷರತ್ತುಬದ್ಧ ಅನುಮತಿ ನೀಡಲಾಗಿದೆ. ಈ ಕುರಿತಾಗಿ ಮಾರ್ಗಸೂಚಿ ಬಿಡುಗಡೆ ಮಾಡಲಾಗುವುದು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ Read more…

BIG BREAKING NEWS: ರಾಜ್ಯದಲ್ಲಿ ಗಣೇಶೋತ್ಸವಕ್ಕೆ ಷರತ್ತುಬದ್ಧ ಅನುಮತಿ ನೀಡಿದ ಸರ್ಕಾರ

ಬೆಂಗಳೂರು: ಗಣೇಶೋತ್ಸವಕ್ಕೆ ಸರ್ಕಾರದಿಂದ ಷರತ್ತುಬದ್ಧ ಅನುಮತಿ ನೀಡಲಾಗಿದೆ. ಮನರಂಜನೆ ಕಾರ್ಯಕ್ರಮಗಳಿಗೆ ಅವಕಾಶ ಇರುವುದಿಲ್ಲ. ನಿಗದಿತ ಸ್ಥಳಗಳಲ್ಲಿ ಮಾತ್ರ ಗಣಪತಿ ವಿಸರ್ಜನೆಗೆ ಅವಕಾಶ ನೀಡಲಾಗಿದೆ. ಸರ್ಕಾರದಿಂದ ಗಣೇಶೋತ್ಸವಕ್ಕೆ ಷರತ್ತುಬದ್ಧ ಅನುಮತಿ Read more…

ಕೇಂದ್ರ ಸರ್ಕಾರಿ ನೌಕರರಿಗೆ ಖುಷಿ ಸುದ್ದಿ….! ಹೆಚ್ಚಾಗ್ತಿದೆ ಸಂಬಳ

ಕೇಂದ್ರ ಸರ್ಕಾರಿ ನೌಕರರಿಗೆ ಮತ್ತೊಂದು ಖುಷಿ ಸುದ್ದಿ ಸಿಕ್ಕಿದೆ. ಕೇಂದ್ರ ಸರ್ಕಾರ ಡಿಎ ಮತ್ತು ಡಿಆರ್ ಹೆಚ್ಚಳದ ನಂತ್ರ ಉದ್ಯೋಗಿಗಳ ವೇತನವನ್ನು ಮತ್ತೊಮ್ಮೆ ಹೆಚ್ಚಿಸುವ ಘೋಷಣೆ ಮಾಡಿದೆ. ಕೊರೊನಾ Read more…

ಅಡುಗೆ ಎಣ್ಣೆ ದರ ಏರಿಕೆಯಿಂದ ಕಂಗಾಲಾಗಿದ್ದ ಗೃಹಿಣಿಯರಿಗೆ ಗುಡ್ ನ್ಯೂಸ್

ನವದೆಹಲಿ: ಖಾದ್ಯತೈಲ ಡಿಸೆಂಬರ್ ನಿಂದ ಇಳಿಕೆಯಾಗುವ ನಿರೀಕ್ಷೆ ಇದೆ ಎಂದು ಆಹಾರ ಮಂತ್ರಾಲಯ ಕಾರ್ಯದರ್ಶಿ ಸುಧಾಂಶು ಪಾಂಡೆ ತಿಳಿಸಿದ್ದಾರೆ. ದೇಶದಲ್ಲಿ ಕಾರ್ಯತಂತ್ರಗಳ ದರ ಗಗನಕ್ಕೇರಿದೆ. ಅಗತ್ಯ ವಸ್ತುಗಳ ಬೆಲೆ Read more…

BIG NEWS: ‘ನಡೆದಾಡುವ ದೇವರು’ ಶಿವಕುಮಾರ ಸ್ವಾಮೀಜಿ ಲಿಂಗೈಕ್ಯರಾದ ಜ. 21 ರಂದು ದಾಸೋಹ ದಿನವಾಗಿ ಆಚರಿಸಲು ನಿರ್ಧಾರ

ಬೆಂಗಳೂರು: ಜನವರಿ 21 ರಂದು ದಾಸೋಹ ದಿನ ಎಂದು ಆಚರಿಸಲು ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿದೆ. ಜನವರಿ 21 ರಂದು ತುಮಕೂರು ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ Read more…

ಬೇಸರ ಹೊರ ಹಾಕಿದ ಸಭಾಪತಿ ಬಸವರಾಜ ಹೊರಟ್ಟಿ, ಮನೆ ಹಂಚಿಕೆ ಮಾಡದ ಸರ್ಕಾರದ ನಡೆಗೆ ಅಸಮಾಧಾನ

ಹುಬ್ಬಳ್ಳಿ: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ಸರ್ಕಾರದಿಂದ ಇನ್ನೂ ಮನೆ ಹಂಚಿಕೆ ಮಾಡಿಲ್ಲ. ಇದಕ್ಕಾಗಿ ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಮನೆ ಹಂಚಿಕೆ ಮಾಡುವಂತೆ ಭಿಕ್ಷೆ ಬೇಡುತ್ತಿಲ್ಲ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...