alex Certify ಸರ್ಕಾರ | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ಮದ್ಯಪ್ರಿಯರಿಗೆ ಶಾಕಿಂಗ್ ನ್ಯೂಸ್: ಪ್ರತಿ ಬಾಟಲ್ ಬಿಯರ್ ದರ 10 ರೂ. ಹೆಚ್ಚಳ..?

ಬೆಂಗಳೂರು: ಶೀಘ್ರದಲ್ಲೇ ಬಿಯರ್ ಬೆಲೆ ಏರಿಕೆಯಾಗಲಿದ್ದು, ಪ್ರತಿ ಬಾಟಲ್ ಗೆ 10 ರೂ. ಹೆಚ್ಚಳವಾಗಲಿದೆ. ಒಂದೂವರೆ ವರ್ಷದಲ್ಲಿ ಮೂರನೇ ಬಾರಿಗೆ ದರ ಏರಿಕೆಯಾಗಲಿದೆ. ಪ್ರೀಮಿಯಂ, ಸೆಮಿ ಪ್ರೀಮಿಯಂ ಮದ್ಯದ Read more…

ಅನರ್ಹ ಫಲಾನುಭವಿಗಳಿಗೆ ಶಾಕ್: 20 ಲಕ್ಷ ಬಿಪಿಎಲ್, ಅಂತ್ಯೋದಯ ಕಾರ್ಡ್ ರದ್ದು ಮಾಡಲು ಸರ್ಕಾರ ಚಿಂತನೆ

ಬೆಂಗಳೂರು: ರಾಜ್ಯದಲ್ಲಿ ಅನರ್ಹರು ಪಡೆದುಕೊಂಡಿರುವ ಸುಮಾರು 20 ಲಕ್ಷ ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡಲು ಸರ್ಕಾರ ಚಿಂತನೆ ನಡೆಸಿದೆ. ಅನರ್ಹರ ಪತ್ತೆ ಹಚ್ಚಲು ಖಾಸಗಿ ಸಂಸ್ಥೆಗೆ ಸಮೀಕ್ಷೆ Read more…

ಶಾಲಾ ಮಕ್ಕಳಿಗೆ ಗುಡ್ ನ್ಯೂಸ್: ಮತ್ತೆ 373 ಶಾಲೆಗಳಲ್ಲಿ ಇಂಗ್ಲಿಷ್ ಮೀಡಿಯಂ ಆರಂಭಕ್ಕೆ ಗ್ರೀನ್ ಸಿಗ್ನಲ್

ಬೆಂಗಳೂರು: 373 ಪ್ರಾಥಮಿಕ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ(ದ್ವಿಭಾಷಾ) ವಿಭಾಗಗಳನ್ನು ಪ್ರಾರಂಭಿಸಲು ರಾಜ್ಯ ಸರ್ಕಾರ ಅನುಮೋದನೆ ನೀಡಿದೆ. 2024-25ನೇ ಶೈಕ್ಷಣಿಕ ವರ್ಷದ ಆರಂಭದಲ್ಲಿ 1,419 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಆಂಗ್ಲ Read more…

BIG NEWS: ರಾಜ್ಯದ ಎಲ್ಲಾ ಆಸ್ತಿಗಳಿಗೆ ನಿಖರ ದಾಖಲೆ: ಭೂ ಆಧಾರ್ ಸಂಖ್ಯೆ ನೀಡಲು ಸಿದ್ಧತೆ

ಬೆಂಗಳೂರು: ರಾಜ್ಯದ ಎಲ್ಲಾ ಆಸ್ತಿಗಳನ್ನು ತೆರಿಗೆ ವ್ಯಾಪ್ತಿಗೆ ತರಲು ರಾಜ್ಯ ಸರ್ಕಾರ ಕ್ರಮ ಕೈಗೊಂಡಿದೆ. ಪ್ರತಿ ಸ್ವತ್ತುಗಳ ಆಸ್ತಿ ದಾಖಲೆಗಳನ್ನು ನಿಖರವಾಗಿ ಇಡಲು ಕೇಂದ್ರ ಸರ್ಕಾರದ ಡಿಜಟಲೀಕರಣ ಯೋಜನೆ Read more…

BIG NEWS: ರಾಜ್ಯದಲ್ಲಿ 60 ಲಕ್ಷ ಬಿಪಿಎಲ್ ಕಾರ್ಡ್ ರದ್ದುಪಡಿಸಲು ಸರ್ಕಾರ ಸಿದ್ಧತೆ: ಆರ್. ಅಶೋಕ್ ಗಂಭೀರ ಆರೋಪ

ಬೆಂಗಳೂರು: ರಾಜ್ಯದಲ್ಲಿ 60 ಲಕ್ಷ ಬಿಪಿಎಲ್ ಪಡಿತರ ಚೀಟಿಗಳನ್ನು ರದ್ದು ಮಾಡಲು ಸರ್ಕಾರ ಸಿದ್ಧತೆ ನಡೆಸಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್. ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ. Read more…

BIG NEWS: ವಾಪಸ್ ಕಳಿಸಿದ್ದ 3 ಮಸೂದೆಗಳಿಗೆ ರಾಜ್ಯಪಾಲರ ಅಂಕಿತ: ಇನ್ನೂ 8 ವಿಧೇಯಕ ಬಾಕಿ

ಬೆಂಗಳೂರು: ವಿಧಾನ ಮಂಡಲದ ಉಭಯ ಸದನಗಳ ಅನುಮೋದನೆ ಪಡೆದುಕೊಂಡಿದ್ದ 11 ಪ್ರಮುಖ ವಿಧೇಯಕಗಳಿಗೆ ಅನುಮೋದನೆ ನೀಡದೆ ಸರ್ಕಾರಕ್ಕೆ ಮರಳಿಸಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೊಟ್ ಅವರು ಇದೀಗ ಮೂರು Read more…

ಮತದಾರರಿಗೆ ನೀಡಿದ ಭರವಸೆಯಂತೆ ಅನ್ನಭಾಗ್ಯ ಯೋಜನೆಯಡಿ 5 ಕೆಜಿ ಅಕ್ಕಿ ವಿತರಣೆಗೆ ಆಗ್ರಹ

ಬೆಂಗಳೂರು: ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಮತದಾರರಿಗೆ ನೀಡಿದ ಭರವಸೆಯಂತೆ ಅನ್ನಭಾಗ್ಯ ಯೋಜನೆಯಡಿ ಐದು ಕೆಜಿ ಅಕ್ಕಿ ವಿತರಿಸಬೇಕೆಂದು ರಾಜ್ಯ ಸರ್ಕಾರಿ ಪಡಿತರ ವಿತರಕರ ಸಂಘ ಸರ್ಕಾರಕ್ಕೆ ಒತ್ತಾಯಿಸಿದೆ. ಅನ್ನಭಾಗ್ಯ Read more…

ಸರ್ಕಾರಿ ನೌಕರರಿಗೆ ಮತ್ತೊಂದು ಸಿಹಿ ಸುದ್ದಿ: ವೈದ್ಯಕೀಯ ಭತ್ಯೆ ಹೆಚ್ಚಳ ಮಾಡಿ ಆದೇಶ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವೈದ್ಯಕೀಯ ಭತ್ಯೆಯನ್ನು ಪರಿಷ್ಕರಣೆ ಮಾಡಲಾಗಿದೆ. ಆಗಸ್ಟ್ ನಿಂದ ಪರಿಷ್ಕೃತ ಭತ್ಯೆ ಜಾರಿಗೆ ಬರಲಿದೆ. ರಾಜ್ಯ ಸರ್ಕಾರದ ಗ್ರೂಪ್ ಸಿ ಮತ್ತು ಗ್ರೂಪ್ ಡಿ Read more…

BIG NEWS: ರಾಜ್ಯ ಸರ್ಕಾರದಿಂದಲೇ ರೇಣುಕಾಸ್ವಾಮಿ ಕೊನೆ ಕ್ಷಣದ ರಿಟ್ರೀವ್ ಫೋಟೋ, ದರ್ಶನ್ ಜೈಲಿನ ಫೋಟೋ ಬಹಿರಂಗ: ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ: ದರ್ಶನ್ ಮತ್ತು ಗ್ಯಾಂಗ್ ನಿಂದ ಚಿತ್ರದುರ್ಗದ ರೇಣುಕಾಸ್ವಾಮಿ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಟ್ರೀವ್ ಮಾಡಿರುವ ಫೋಟೋ ಬಿಟ್ಟಿರುವುದು ಅಕ್ಷಮ್ಯ ಅಪರಾಧ ಎಂದು ಕೇಂದ್ರ ಆಹಾರ ಸಚಿವ Read more…

ಚಾಮುಂಡಿ ಬೆಟ್ಟ ದೇಗುಲ ಆಸ್ತಿ ಹಸ್ತಾಂತರ ಮಾಡುವಂತಿಲ್ಲ: ಯಥಾಸ್ಥಿತಿಗೆ ಹೈಕೋರ್ಟ್ ನಿರ್ದೇಶನ

ಬೆಂಗಳೂರು: ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಸೇರಿದ ಚರ ಮತ್ತು ಸ್ಥಿರಾಸ್ತಿಗಳನ್ನು ಸದ್ಯಕ್ಕೆ ಯಾವುದೇ ರೀತಿಯಲ್ಲಿ ಬದಲಾವಣೆ, ಹಸ್ತಾಂತರ ಮಾಡಬಾರದು ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಗುರುವಾರ ನಿರ್ದೇಶನ ನೀಡಿದೆ. Read more…

BIG NEWS: ಜಿಪಂ, ತಾಪಂ ಮೀಸಲಾತಿ ನಿಗದಿಗೆ ಮತ್ತೆ ಮೂರು ವಾರ ಅವಕಾಶ ನೀಡಿದ ಹೈಕೋರ್ಟ್

ಬೆಂಗಳೂರು: ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಕ್ಷೇತ್ರಗಳಿಗೆ ಮೀಸಲಾತಿ ನಿಗದಿಪಡಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿಂದ ಪುನಃ 3 ವಾರ ಕಾಲಾವಕಾಶ ನೀಡಲಾಗಿದೆ. ಕೋರ್ಟ್ ಗೆ ಭರವಸೆ ನೀಡಿದ Read more…

ಹಿಜಾಬ್ ಗೆ ನಿರ್ಬಂಧ ಹೇರಿದ್ದ ಪ್ರಾಂಶುಪಾಲರ ಉತ್ತಮ ಶಿಕ್ಷಕ ಪ್ರಶಸ್ತಿ ವಾಪಸ್

ಬೆಂಗಳೂರು: ಕುಂದಾಪುರದ ಸರ್ಕಾರಿ ಪಿಯು ಕಾಲೇಜಿನ ಪ್ರಾಂಶುಪಾಲ ಬಿ.ಜಿ. ರಾಮಕೃಷ್ಣ ಅವರಿಗೆ ನೀಡಲಾಗಿದ್ದ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಶಿಕ್ಷಣ ಇಲಾಖೆ ತಡೆ ಹಿಡಿದಿದೆ. ರಾಮಕೃಷ್ಣ ಸೇರಿದಂತೆ ಪದವಿ Read more…

SC/ST ಉದ್ದಿಮೆದಾರರಿಗೆ ಬಿಗ್ ಶಾಕ್: ಸರ್ಕಾರದಿಂದ ನೀಡುತ್ತಿದ್ದ ಸಬ್ಸಿಡಿ ಕಡಿತ

ಬೆಂಗಳೂರು: ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ(ಕೆ.ಎಸ್.ಎಫ್.ಸಿ.) ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉದ್ದಿಮೆದಾರರ ಅವಧಿ ಸಾಲಕ್ಕೆ ಸಂಬಂಧಿಸಿದಂತೆ ಸರ್ಕಾರ ನೀಡುತ್ತಿದ್ದ ಬಡ್ಡಿ ಸಬ್ಸಿಡಿಯನ್ನು ಕಡಿತಗೊಳಿಸಲಾಗಿದೆ. ಉದ್ದಿಮೆ Read more…

BIG NEWS: ಆಡಳಿತಕ್ಕೆ ಮತ್ತೆ ಸರ್ಜರಿ: 16 ಕೆಎಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ರಾಜ್ಯ ಸರ್ಕಾರ ಮತ್ತೆ ಆಡಳಿತಕ್ಕೆ ಸರ್ಜರಿ ಮಾಡಿದ್ದು, ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ 16 ಕೆಎಎಸ್ ಅಧಿಕಾರಿಗಳನ್ನು ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದ ವರೆಗೆ Read more…

ಆಡಳಿತಕ್ಕೆ ಮತ್ತೆ ಮೇಜರ್ ಸರ್ಜರಿ: 12 ಐಎಎಸ್ ಅಧಿಕಾರಿಗಳ ವರ್ಗಾವಣೆಗೊಳಿಸಿ ಸರ್ಕಾರ ಆದೇಶ

ಬೆಂಗಳೂರು: ರಾಜ್ಯ ಸರ್ಕಾರ 12 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಬುಧವಾರ ಆದೇಶ ಹೊರಡಿಸಿದೆ. ವರ್ಗಾವಣೆಗೊಂಡ ಅಧಿಕಾರಿಗಳ ವಿವರ ಇಂತಿದೆ. ಸತ್ಯವತಿ ಜಿ.- ಆಯುಕ್ತರು ಆರೋಗ್ಯ ಮತ್ತು ಕುಟುಂಬ Read more…

ಸರ್ಕಾರಿ ನೌಕರರಿಗಿನ್ನು 1.2 ಲಕ್ಷ ರೂ. ವರೆಗೆ ಪಿಂಚಣಿ: ನಿವೃತ್ತಿ ಸೌಲಭ್ಯ ಪರಿಷ್ಕರಿಸಿ ಸರ್ಕಾರ ಆದೇಶ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಕನಿಷ್ಠ ಮತ್ತು ಗರಿಷ್ಠ ನಿವೃತ್ತಿ ವೇತನ ಮತ್ತು ನಿವೃತ್ತಿ ಸೌಲಭ್ಯಗಳನ್ನು ಪರಿಷ್ಕರಿಸಿ ಸರ್ಕಾರ ಆದೇಶ ಹೊರಡಿಸಿದೆ. ವಯೋ ನಿವೃತ್ತಿ ಸೇರಿದಂತೆ ಇತರೆ ಐದು Read more…

ಮಹಿಳೆ ಅಪಹರಣ ಪ್ರಕರಣ: ಹೆಚ್.ಡಿ. ರೇವಣ್ಣ ಜಾಮೀನು ಅರ್ಜಿ ತೀರ್ಪು ಇಂದು ಪ್ರಕಟ

ಬೆಂಗಳೂರು: ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರ ಜಾಮೀನು ಅರ್ಜಿಯ ತೀರ್ಪು ಇಂದು ಪ್ರಕಟವಾಗಲಿದೆ. ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಲೈಂಗಿಕ Read more…

BIG NEWS: ಖಾಸಗಿ ಶಾಲೆಗಳ ಒತ್ತಾಯಕ್ಕೆ ಮಣಿದ ಸರ್ಕಾರ: ಇನ್ನು 10 ವರ್ಷ ಅವಧಿಗೆ ಮಾನ್ಯತೆ ನವೀಕರಣ

ಬೆಂಗಳೂರು: ಖಾಸಗಿ ಶಾಲೆಗಳ ಒತ್ತಾಯಕ್ಕೆ ಮಣಿದ ಸರ್ಕಾರ ಖಾಸಗಿ ಶಾಲೆಯ ಮಾನ್ಯತೆ ಅವಧಿಯನ್ನು 10 ವರ್ಷಕ್ಕೆ ನಿಗದಿ ಮಾಡಿದೆ. ರಾಜ್ಯದಲ್ಲಿ ಇನ್ನು ಮುಂದೆ ಖಾಸಗಿ ಶಾಲೆಗಳ ಮೊದಲ ಮಾನ್ಯತೆಯನ್ನು Read more…

ವೇತನ ಹೆಚ್ಚಳ ಬೆನ್ನಲ್ಲೇ ಸರ್ಕಾರಿ ನೌಕರರಿಗೆ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: 7ನೇ ವೇತನ ಆಯೋಗ ವರದಿ ಶಿಫಾರಸುಗಳನ್ನು ರಾಜ್ಯ ಸರ್ಕಾರ ಅಂಗೀಕರಿಸಿ ಜಾರಿಗೊಳಿಸಿದೆ. ಈ ಮೂಲಕ ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆ ಈಡೇರಿಸಲಾಗಿದ್ದು, ಎನ್‌ಪಿಎಸ್ ರದ್ದುಪಡಿಸಿ ಒಪಿಎಸ್ ಜಾರಿಗೊಳಿಸುವ Read more…

ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ ಶಾಕ್: ಮೂರು ತಿಂಗಳಿಗೊಮ್ಮೆ ವೇತನ

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿಗೆ ಮಾಸಿಕ ವೇತನ ಕೈ ಸೇರದೆ ಕಚೇರಿಗಳಿಗೆ ಅಲೆದಾಡುತ್ತಿರುವ ಸಂಗತಿ ಬಳಕೆಗೆ ಬಂದಿದೆ. ವೇತನದ ಜೊತೆ ಪ್ರೋತ್ಸಾಹ Read more…

ಮದ್ಯ ಪ್ರಿಯರಿಗೆ ಸಿಹಿ ಸುದ್ದಿ: ಇಂದಿನಿಂದಲೇ ದುಬಾರಿ ಮದ್ಯ ದರ ಶೇ. 20ರವರೆಗೆ ಇಳಿಕೆ

ಬೆಂಗಳೂರು: ಅನ್ಯ ರಾಜ್ಯಗಳ ಮದ್ಯದ ದರ ಪರಿಶೀಲಿಸಿ ಕರ್ನಾಟಕದಲ್ಲಿಯೂ ದರ ಪರಿಷ್ಕರಣೆ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಘೋಷಿಸಿದಂತೆ ದುಬಾರಿ ಮದ್ಯಗಳ ದರ ಆಗಸ್ಟ್ 27 ರಿಂದಲೇ Read more…

ನಾಳೆಯಿಂದ ಕಡಿಮೆಯಾಗಲಿದೆ ಮದ್ಯದ ದರ: ಪರಿಷ್ಕೃತ ದರದಲ್ಲಿ ಮಾರಾಟಕ್ಕೆ ಸರ್ಕಾರ ಆದೇಶ

ಬೆಂಗಳೂರು: ನೆರೆ ರಾಜ್ಯಗಳ ಮದ್ಯದ ದರಕ್ಕೆ ಅನುಗುಣವಾಗಿ ರಾಜ್ಯದಲ್ಲಿ ಮದ್ಯ ಮತ್ತು ಬಿಯರ್ ಬೆಲೆಗಳನ್ನು ಪರಿಷ್ಕರಿಸಲು ರಾಜ್ಯ ಸರ್ಕಾರ ಅಂತಿಮ ಅಧಿಸೂಚನೆ ಹೊರಡಿಸಿದೆ. ಇದರಿಂದ ರಾಜ್ಯದಲ್ಲಿ ಮದ್ಯದ ದರದಲ್ಲಿ Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ‘ವಿಜ್ಞಾನ ಧಾರಾ ಯೋಜನೆ’ಯಡಿ 11, 12 ನೇ ತರಗತಿಗೆ ಇಂಟರ್ನ್ ಶಿಪ್

ನವದೆಹಲಿ: ವಿಜ್ಞಾನ ಧಾರಾ ಯೋಜನೆಯಡಿ 11 ಮತ್ತು 12 ನೇ ತರಗತಿಯ ವಿಜ್ಞಾನ, ಟೆಕ್ ವಿದ್ಯಾರ್ಥಿಗಳಿಗೆ ಇಂಟರ್ನ್‌ಶಿಪ್‌ ಗೆ ಕೇಂದ್ರ ಅನುಮೋದನೆ ನೀಡಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ Read more…

ಸರ್ಕಾರದ ವಿರುದ್ಧ ಖಾಸಗಿ ಶಾಲೆ ಶಿಕ್ಷಕರ ಆಕ್ರೋಶ: ಸೆ. 2ರಿಂದ ಕಪ್ಪು ಪಟ್ಟಿ ಧರಿಸಿ ಪಾಠ

ಬೆಂಗಳೂರು: ಸರ್ಕಾರದಿಂದ ನೀಡುವ ಉತ್ತಮ ಶಿಕ್ಷಕರ ಪ್ರಶಸ್ತಿಗೆ ಖಾಸಗಿ ಶಾಲೆ ಶಿಕ್ಷಕರನ್ನು ಪರಿಗಣಿಸದೆ ಸರ್ಕಾರ ತಾರತಮ್ಯ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತವಾಗಿದೆ. ತಾರತಮ್ಯ ಖಂಡಿಸಿ ಖಾಸಗಿ ಶಾಲೆಗಳಲ್ಲಿ ಸೆಪ್ಟಂಬರ್ Read more…

ವೈದ್ಯಕೀಯ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ: ಶಿಷ್ಯವೇತನ ಶೇಕಡ 25ರಷ್ಟು ಹೆಚ್ಚಳ: ಸರ್ಕಾರ ಆದೇಶ

ಬೆಂಗಳೂರು: ಸ್ನಾತಕೋತ್ತರ ವೈದ್ಯಕೀಯ ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳು ಮತ್ತು ಸೀನಿಯರ್ ರೆಸಿಡೆಂಟ್ ವೈದ್ಯರ ಶಿಷ್ಯ ವೇತನವನ್ನು ಶೇಕಡ 25ರಷ್ಟು ಹೆಚ್ಚಳ ಮಾಡಿ ಆದೇಶ ಹೊರಡಿಸಲಾಗಿದೆ. Read more…

ರೈತರಿಗೆ ಗುಡ್ ನ್ಯೂಸ್: ಬಿದಿರು ಬೆಳೆ ಪ್ರೋತ್ಸಾಹ ಧನ ಯೋಜನೆ ಜಾರಿ, ಪ್ರತ್ಯೇಕ ಮಂಡಳಿ ರಚನೆ

ಬೆಂಗಳೂರು: ಬಿದಿರು ಕೃಷಿಗೆ ಉತ್ತೇಜನ ಮತ್ತು ಅರಣ್ಯ ಪ್ರದೇಶದಲ್ಲಿ ಬಿದಿರು ಬೆಳೆಸಲು ಒತ್ತು ನೀಡಲು ರಾಜ್ಯ ಬಿದಿರು ಅಭಿವೃದ್ಧಿ ಮಂಡಳಿ, ಬಿದಿರು ಕೃಷಿ ಮತ್ತು ಉದ್ದಿಮೆ ನೀತಿ ರೂಪಿಸಲು Read more…

BIG NEWS: ಶಾಲೆಗಳಲ್ಲಿ ಮಕ್ಕಳ ಸುರಕ್ಷತೆಗೆ ಮಾರ್ಗಸೂಚಿ ಕಟ್ಟುನಿಟ್ಟಿನ ಜಾರಿಗೆ ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಶಾಲಾ ಸುರಕ್ಷತೆ ಮತ್ತು ಭದ್ರತೆ-2021 ರ ಮಾರ್ಗಸೂಚಿಗಳನ್ನು ಜಾರಿಗೊಳಿಸಲು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಶಿಕ್ಷಣ ಸಚಿವಾಲಯವು ನಿರ್ದೇಶಿಸಿದೆ. POCSO ಮಾರ್ಗಸೂಚಿಗಳಿಗೆ ಅನುಗುಣವಾಗಿ ಶಾಲಾ ಶಿಕ್ಷಣ Read more…

BIG NEWS: ಆಂಬುಲೆನ್ಸ್ ಸಿಬ್ಬಂದಿಗೆ ವೇತನ ಬಿಡುಗಡೆ ವರದಿ ನೀಡಲು 3 ವಾರ ಗಡುವು

ಬೆಂಗಳೂರು: ಆರೋಗ್ಯ ಕವಚ 108 ಆಂಬುಲೆನ್ಸ್ ವಾಹನಗಳ ಸಿಬ್ಬಂದಿಗೆ ವೇತನ ಬಿಡುಗಡೆ ಮಾಡುವ ಕುರಿತಾದ ವರದಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಮೂರು ವಾರ ಕಾಲಾವಕಾಶ ನೀಡಿದೆ. ಆರೋಗ್ಯಕವಚ Read more…

BREAKING: ರೇರಾ ಮುಖ್ಯಸ್ಥರಾಗಿ ರಾಕೇಶ್ ಸಿಂಗ್ ನೇಮಕ

ಬೆಂಗಳೂರು: ಕರ್ನಾಟಕ ರಿಯಲ್ ಎಸ್ಟೇಟ್ ರೆಗ್ಯುಲೇಟರಿ ಅಥಾರಿಟಿ(ಕೆ ರೇರಾ) ಮುಖ್ಯಸ್ಥರಾಗಿ ನಿವೃತ್ತ ಐಎಎಸ್ ಅಧಿಕಾರಿ ರಾಕೇಶ್ ಸಿಂಗ್ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಐದು ವರ್ಷಗಳ Read more…

BIG NEWS: ಮುಂದಿನ ತಿಂಗಳಿಂದ ದೇಶದ ‘ಜನಗಣತಿ’ ಆರಂಭ

ನವದೆಹಲಿ: ಕೇಂದ್ರ ಸರ್ಕಾರ ಸೆಪ್ಟೆಂಬರ್ ನಿಂದ ಜನಗಣತಿಯನ್ನು ಆರಂಭಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ದೇಶದ ಜನಗಣತಿ ಪ್ರಕ್ರಿಯೆ ಬಹುಕಾಲ ಅನೇಕ ವರ್ಷಗಳು ನನೆಗುದಿಗೆ ಬಿದ್ದಿದೆ. 2011ರಲ್ಲಿ ಕೊನೆಯ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...