alex Certify ಸರ್ಕಾರ | Kannada Dunia | Kannada News | Karnataka News | India News - Part 53
ಕನ್ನಡ ದುನಿಯಾ
    Dailyhunt JioNews

Kannada Duniya

ಗ್ರಾಮೀಣ ಜನತೆಗೆ ಸರ್ಕಾರದಿಂದ ಗುಡ್ ನ್ಯೂಸ್: ‘ಪಬ್ಲಿಕ್ ಶಾಲೆ’ ಆರಂಭಿಸಲು ಚಿಂತನೆ

ಬೆಂಗಳೂರು: ರಾಜ್ಯ ಸರ್ಕಾರ ಆರಂಭಿಸಿರುವ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ದಾಖಲಾತಿ ಹೆಚ್ಚಾಗಿದ್ದು, ರಾಜ್ಯಾದ್ಯಂತ ಹೆಚ್ಚಿನ ಶಾಲೆಗಳನ್ನು ಆರಂಭಿಸುವಂತೆ ಸಾರ್ವಜನಿಕ ವಲಯದಲ್ಲಿ ಮನವಿಗಳು ಬರುತ್ತಿರುವುದರಿಂದ ಪ್ರತಿ ಗ್ರಾಮ ಪಂಚಾಯಿತಿ ಹಂತದಲ್ಲಿ Read more…

ಕೇಂದ್ರ ಸರ್ಕಾರಿ ನೌಕರರಿಗೆ ಖುಷಿ ಸುದ್ದಿ….! ಡಿಎ ಜೊತೆ ಸಿಗಲಿದೆ 300 ಗಳಿಕೆ ರಜೆ

ಕೇಂದ್ರ ಸರ್ಕಾರಿ ನೌಕರರಿಗೆ ಖುಷಿ ಸುದ್ದಿಯೊಂದಿದೆ. ನೌಕರರ ಗಳಿಕೆ ರಜೆ ಹೆಚ್ಚಿಸಲು ಮೋದಿ ಸರ್ಕಾರ ನಿರ್ಧರಿಸುವ ಸಾಧ್ಯತೆಯಿದೆ. ಅಕ್ಟೋಬರ್ 1 ರಿಂದ ಮೋದಿ ಸರ್ಕಾರ ಕಾರ್ಮಿಕ ಸಂಹಿತೆಯ ನಿಯಮಗಳನ್ನು Read more…

ಮೂರನೇ ಅಲೆ ಆತಂಕದ ಹೊತ್ತಲ್ಲೇ ಮಹತ್ವದ ಮಾಹಿತಿ: ಮುಂದಿನ 100 ದಿನ ನಿರ್ಣಾಯಕ

ನವದೆಹಲಿ: ದೇಶಕ್ಕೆ ಮುಂದಿನ 100 ದಿನಗಳು ನಿರ್ಣಾಯಕವಾಗಿವೆ ಎಂದು ಸರ್ಕಾರ ಹೇಳಿದೆ. ದೇಶದಲ್ಲಿ ಕೋರೋನಾ ಸೋಂಕಿನ ಪ್ರಕರಣಗಳು ನಿಧಾನಗತಿಯಲ್ಲಿ ಕಡಿಮೆಯಾಗುತ್ತಿದ್ದು, ಮೂರನೆಯ ಸೂಚನೆಯಾಗಿರಬಹುದು ಎಂದು ಹೇಳಲಾಗಿದೆ. ಕೊರೋನಾ ವಿರುದ್ಧದ Read more…

ಗಗನಕ್ಕೇರಿದ ಪೆಟ್ರೋಲ್ ಬೆಲೆ: ಕಂಗಾಲಾದ ಪಾಕಿಸ್ತಾನ ಪ್ರಜೆಗಳು

ನೆರೆ ರಾಷ್ಟ್ರ ಪಾಕಿಸ್ತಾನದಲ್ಲಿ ಮತ್ತೊಮ್ಮೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಆಕಾಶಕ್ಕೇರಿದೆ. ಇಮ್ರಾನ್ ಸರ್ಕಾರ ಒಂದೇ ಬಾರಿ ಪೆಟ್ರೋಲ್ ಬೆಲೆಯನ್ನು 5.40 ರೂಪಾಯಿಗೆ ಹೆಚ್ಚಿಸಿದೆ. ಡೀಸೆಲ್ ಬೆಲೆಯನ್ನು ಪ್ರತಿ Read more…

ದೇಶದ್ರೋಹ ವಿರೋಧಿ ಕಾನೂನು ಕುರಿತು ʼಸುಪ್ರೀಂʼನಿಂದ ಪ್ರಬಲ ಸಂದೇಶ ರವಾನೆ

ದೇಶದ್ರೋಹದ ವಿರೋಧಿ ಕಾನೂನುಗಳ ಹೆಸರಿನಲ್ಲಿ ದೇಶದೆಲ್ಲೆಡೆ ಜನಸಾಮಾನ್ಯರ ವಾಕ್‌ಸ್ವಾತಂತ್ರ‍್ಯ ಹತ್ತಿಕ್ಕುವ ಕೆಲಸವನ್ನು ಕಾನೂನು ಪಾಲನಾ ಪಡೆಗಳು ಮಾಡುತ್ತಿದ್ದು, ಈ ನಿಟ್ಟಿನಲ್ಲಿ ಭಾರತೀಯ ದಂಡ ಸಂಹಿತೆಯ 124ಎ (ದೇಶದ್ರೋಹ) ವಿಧಿಗೆ Read more…

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಕಾಲೇಜು ಉಪನ್ಯಾಸಕರಿಗೆ ‘ಗುಡ್ ನ್ಯೂಸ್’

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಕಾಲೇಜು ಉಪನ್ಯಾಸಕರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಜುಲೈ 16 ರ ನಾಳೆಯಿಂದ ವರ್ಗಾವಣೆ ಪ್ರಕ್ರಿಯೆ ಆರಂಭವಾಗಲಿದ್ದು, ಸಾಮಾನ್ಯ ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿ ಪ್ರಕಟವಾಗಲಿದೆ. Read more…

ಸರ್ಕಾರಿ ನೌಕರರಿಗೆ ಖುಷಿ ಸುದ್ದಿ: ಶೇ.28ಕ್ಕೆ ಏರಿಕೆಯಾಯ್ತು ಡಿಎ

ಕೇಂದ್ರ ಸರ್ಕಾರಿ ನೌಕರರಿಗೆ ಕೇಂದ್ರ ಸರ್ಕಾರ ಖುಷಿ ಸುದ್ದಿಯೊಂದನ್ನು ನೀಡಿದೆ. ಡಿಎ ಹಾಗೂ ಡಿಆರ್ ಹೆಚ್ಚಳಕ್ಕೆ ಕಾಯ್ತಿದ್ದ 1.2 ಕೋಟಿಗೂ ಹೆಚ್ಚು ನೌಕರರಿಗೆ ಮೋದಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ Read more…

BIG NEWS: ಪ್ರತಿ ತಿಂಗಳು 1 ರೂ.ಪಾವತಿಸಿ 2 ಲಕ್ಷ ವಿಮೆ ಸೌಲಭ್ಯ ಪಡೆಯಿರಿ

ಕೇಂದ್ರ ಸರ್ಕಾರ ಜನರಿಗೆ ನೆರವಾಗಲು ಅನೇಕ ಯೋಜನೆಗಳನ್ನು ಶುರು ಮಾಡಿದೆ. ಇದ್ರಲ್ಲಿ ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆ ಒಂದು. ಪ್ರತಿ ತಿಂಗಳು ಕೇವಲ ಒಂದು ರೂಪಾಯಿ ಅಥವಾ Read more…

BIG NEWS: ನಿಮಗೂ ಕಡಿಮೆ ಪಡಿತರ ಸಿಗ್ತಿದೆಯಾ…? ಈ ನಂಬರ್ ಗೆ ಕರೆ ಮಾಡಿ ದೂರು ಸಲ್ಲಿಸಿ

ಪಡಿತರ ಚೀಟಿ ಮೂಲಕ ಸರ್ಕಾರ ರಾಜ್ಯದಲ್ಲಿರುವ ಬಡ ಕುಟುಂಬಗಳಿಗೆ ಪಡಿತರವನ್ನು ಒದಗಿಸುತ್ತದೆ. ಆದರೆ ಅನೇಕ ಬಾರಿ ವಿತರಕರು ಪಡಿತರ ಚೀಟಿ ಹೊಂದಿರುವವರಿಗೆ ಪಡಿತರ ನೀಡಲು ನಿರಾಕರಿಸುತ್ತಾರೆ. ಇಲ್ಲವೆ ಕಡಿಮೆ Read more…

BIG NEWS: ಸೆ. 11 ರಂದು ನಡೆಯಲಿದೆ NEET PG ಪರೀಕ್ಷೆ

ನವದೆಹಲಿ: 2021 ರ ನೀಟ್ ಪಿಜಿ ಪರೀಕ್ಷೆಯನ್ನು ಸೆಪ್ಟಂಬರ್ 11 ರಂದು ನಡೆಸಲಾಗುತ್ತದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಮನಸುಖ್ ಮಾಂಡವಿಯಾ ಈ ಬಗ್ಗೆ ಮಾಹಿತಿ ನೀಡಿದ್ದು, Read more…

ಸ್ವದೇಶಿ ಉತ್ಪಾದನೆಗೆ ಮೋದಿ ಸರ್ಕಾರದ ಮಹತ್ವದ ಕ್ರಮ: ಔಷಧ, ಯಂತ್ರೋಪಕರಣ ಸೇರಿ 97 ಉತ್ಪನ್ನಗಳ ಸುಂಕ ವಿನಾಯಿತಿ ರದ್ದು..?

ನವದೆಹಲಿ: ಯಂತ್ರೋಪಕರಣಗಳು ಮತ್ತು ಬಿಡಿಭಾಗಗಳು, ಕೆಲ ಔಷಧಗಳು ಸೇರಿದಂತೆ ಹಲವು ಉತ್ಪನ್ನಗಳಿಗೆ ಆಮದು ಸುಂಕ ವಿನಾಯಿತಿ ರದ್ದು ಮಾಡಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಸಾಗರೋತ್ಪನ್ನಗಳು, ನಿರ್ದಿಷ್ಟ ವಿಧದ Read more…

ಅಡುಗೆ ಎಣ್ಣೆ ದರ ಏರಿಕೆಯಿಂದ ತತ್ತರಿಸಿದವರಿಗೆ ಮತ್ತೊಂದು ಶಾಕ್: ತಾಳೆ ಎಣ್ಣೆ ದರ ಶೇಕಡ 6 ರಷ್ಟು ಹೆಚ್ಚಳ

ನವದೆಹಲಿ: ದೇಶದಲ್ಲಿ ಅಡುಗೆ ಎಣ್ಣೆ ದರ ಭಾರಿ ಏರಿಕೆಯಾದ ಹಿನ್ನಲೆಯಲ್ಲಿ ಜನಸಾಮಾನ್ಯರಿಗೆ ಅನುಕೂಲವಾಗಲೆಂದು ಸರ್ಕಾರ ಆಮದು ಸುಂಕ ಕಡಿತ ಮಾಡಿದೆ. ಆದರೆ, ದರ ಕಡಿಮೆಯಾಗುವ ಬದಲು ದುಬಾರಿಯಾಗಿಯೇ ಮುಂದುವರೆದಿದೆ. Read more…

BIG NEWS: ದೇಶದಲ್ಲೇ ಮೊದಲ ಬಾರಿಗೆ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಹೊಸ ಹುದ್ದೆ ಸೃಷ್ಟಿ

ಬೆಂಗಳೂರು: ಅಪರಾಧ ಕೃತ್ಯಗಳ ತನಿಖೆಯ ಸ್ಥಳ ಪರಿಶೀಲನಾ ಅಧಿಕಾರಿ ಹುದ್ದೆಯನ್ನು ಸೃಷ್ಟಿಸಲಾಗಿದೆ. ಗೃಹ ಇಲಾಖೆಯಲ್ಲಿ ರಾಜ್ಯ ಸರ್ಕಾರದ ವತಿಯಿಂದ ಹೊಸ ಹುದ್ದೆಯನ್ನು ಸೃಷ್ಟಿಸಲಾಗಿದ್ದು, ದೇಶದಲ್ಲೇ ಮೊದಲ ಬಾರಿಗೆ ರಾಜ್ಯದಲ್ಲಿ Read more…

ಅಗ್ಗದ ಬೆಲೆಗೆ ಚಿನ್ನ ಖರೀದಿಸಲು ಸಿಗ್ತಿದೆ ಮತ್ತೊಂದು ಅವಕಾಶ

ಬಂಗಾರ ಪ್ರಿಯರಿಗೆ ಖುಷಿ ಸುದ್ದಿಯೊಂದಿದೆ. ಇಂದಿನಿಂದ ಕಡಿಮೆ ಬೆಲೆಗೆ ಬಂಗಾರ ಖರೀದಿಸಲು ಅವಕಾಶ ಸಿಗ್ತಿದೆ. ಸಾರ್ವಭೌಮ ಗೋಲ್ಡ್ ಬಾಂಡ್ ಯೋಜನೆ 2021-22ರ ನಾಲ್ಕನೇ ಸರಣಿ ಇಂದಿನಿಂದ ಪ್ರಾರಂಭವಾಗುತ್ತಿದೆ. ಇದು Read more…

ಸರ್ಕಾರಿ ನೌಕರರು, ಪಿಂಚಣಿದಾರರಿಗೆ ಭರ್ಜರಿ ಗುಡ್ ನ್ಯೂಸ್: ತುಟ್ಟಿಭತ್ಯೆ ಬಿಡುಗಡೆಗೆ ಕೇಂದ್ರ ನಿರ್ಧಾರ

ನವದೆಹಲಿ: ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ತುಟ್ಟಿಭತ್ಯೆಯನ್ನು ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ಹೇಳಲಾಗಿದೆ. ಪರಿಷ್ಕೃತ ತುಟ್ಟಿಭತ್ಯೆಯನ್ನು ಸೆಪ್ಟೆಂಬರ್ ತಿಂಗಳಲ್ಲಿ ಬಿಡುಗಡೆ ಮಾಡಲು ಸರ್ಕಾರ Read more…

ಮಾರ್ಟಗೇಜ್, ಇ.ಸಿ., ಆಸ್ತಿ ನೋಂದಣಿ, ಮಾರಾಟಗಾರರಿಗೆ ಗುಡ್ ನ್ಯೂಸ್: ಸಬ್ ರಿಜಿಸ್ಟ್ರಾರ್ ಕಚೇರಿ ವ್ಯವಸ್ಥೆ ಸುಧಾರಣೆ

ಬೆಂಗಳೂರು: ನೋಂದಣಿ ಮತ್ತು ಮುದ್ರಾಂಕ ಇಲಾಖೆ ವ್ಯವಸ್ಥೆ ಸುಧಾರಣೆಗೆ ಕ್ರಮ ಕೈಗೊಳ್ಳಲಾಗಿದೆ. ಆಸ್ತಿ ನೋಂದಣಿ ತಂತ್ರಾಂಶ ಬದಲಾವಣೆಗೆ ತೀರ್ಮಾನಿಸಲಾಗಿದೆ. ಆಸ್ತಿ ನೋಂದಣಿಗೆ ಬಳಕೆ ಮಾಡಲಾಗುತ್ತಿರುವ ಕಾವೇರಿ ತಂತ್ರಾಂಶದಲ್ಲಿ ಸಾಮರ್ಥ್ಯ Read more…

‘ಋಣಭಾರ ಪ್ರಮಾಣಪತ್ರ’ ಪಡೆಯುವ ಕುರಿತಂತೆ ಇಲ್ಲಿದೆ ಮಹತ್ವದ ಮಾಹಿತಿ

ಆಸ್ತಿ ಮಾರಾಟ ಮತ್ತು ನೋಂದಣಿ ವೇಳೆ ಋಣಬಾರ ಪ್ರಮಾಣ ಪತ್ರ (ಇಸಿ) ಮಹತ್ವದ ದಾಖಲೆಯಾಗಿದೆ. ಆದರೆ ಇದನ್ನು ಸಬ್ ರಿಜಿಸ್ಟ್ರಾರ್ ಕಚೇರಿಯಿಂದ ಪಡೆಯಲು ದಿನಗಟ್ಟಲೆ ಅಲೆಯಬೇಕಾಗುತ್ತದೆ. ಇದೀಗ ಈ Read more…

ಕಟ್ಟಡ ನಿರ್ಮಾಣ ಸೇರಿದಂತೆ ಅಸಂಘಟಿತ ಕಾರ್ಮಿಕರಿಗೆ ಸರ್ಕಾರದಿಂದ ಮತ್ತೊಂದು ಸಿಹಿ ಸುದ್ದಿ

ಬೆಂಗಳೂರು: ಕಟ್ಟಡ ಮತ್ತು ಇತರೆ ನಿರ್ಮಾಣಕಾರ್ಮಿಕರ ಹಾಗೂ ಅಸಂಘಟಿತ ಕಾರ್ಮಿಕರಿಗೆ ಅನುಕೂಲವಾಗುವಂತೆ ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಲು ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ತಿಳಿಸಿದ್ದಾರೆ. Read more…

ಸಾಲದ ಹೊರೆ: ರೈತ ಕುಟುಂಬಗಳಿಗೆ 5 ಲಕ್ಷ ರೂ. ಪರಿಹಾರ, ಸರ್ಕಾರದ ಪರಿಷ್ಕೃತ ಆದೇಶ

ಬೆಂಗಳೂರು: ಸಾಲದ ಹೊರೆಯಿಂದ ಆತ್ಮಹತ್ಯೆ ಮಾಡಿಕೊಂಡ ರೈತ ಕುಟುಂಬಗಳಿಗೆ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು. ಇದಕ್ಕಾಗಿ ಷರತ್ತು ವಿಧಿಸಲಾಗಿದೆ. ಸರ್ಕಾರದಿಂದ ಅಧಿಕೃತ ಪರವಾನಿಗೆ ಹೊಂದಿದ ಖಾಸಗಿ ಲೇವಾದೇವಿದಾರರು, Read more…

ಗ್ರಾಮೀಣ ಜನರಿಗೆ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಗ್ರಾಮಾಂತರ ಪ್ರದೇಶಗಳಲ್ಲಿ ಆಧಾರ್ ನೋಂದಣಿ ತಿದ್ದುಪಡಿ ಕೇಂದ್ರಗಳನ್ನು ತೆರೆಯಲು ಸಿದ್ಧತೆ ಕೈಗೊಳ್ಳಲಾಗಿದೆ. ಗ್ರಾಮಾಂತರ ಪ್ರದೇಶದ ಜನರು ಆಧಾರ್ ಕಾರ್ಡ್ Read more…

ಗ್ರಾಮೀಣ ಪ್ರದೇಶದ ಜನತೆಗೆ ರಾಜ್ಯ ಸರ್ಕಾರದಿಂದ ಭರ್ಜರಿ ‘ಗುಡ್ ನ್ಯೂಸ್’

ಗ್ರಾಮೀಣ ಪ್ರದೇಶದ ಜನತೆಗೆ ರಾಜ್ಯ ಸರ್ಕಾರ ಸಿಹಿಸುದ್ದಿಯೊಂದನ್ನು ನೀಡಿದೆ. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಆಧಾರ್ ನೋಂದಣಿ ಮತ್ತು ತಿದ್ದುಪಡಿ ಕೇಂದ್ರಗಳನ್ನು ಆರಂಭಿಸಲು ತೀರ್ಮಾನಿಸಲಾಗಿದ್ದು, ಈ ಕುರಿತು ಈಗಾಗಲೇ ಆದೇಶ Read more…

ವರ್ಗಾವಣೆ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ಸರ್ಕಾರಿ ನೌಕರರ ಸಾರ್ವತ್ರಿಕ ವರ್ಗಾವಣೆಗೆ ಆದೇಶ

ಬೆಂಗಳೂರು: ಕೊರೋನಾದಿಂದ ಮುಂದೂಡಲ್ಪಟ್ಟಿದ್ದ ಸರ್ಕಾರಿ ನೌಕರರ ವರ್ಗಾವಣೆಗೆ ಆದೇಶ ಹೊರಡಿಸಲಾಗಿದೆ. ಶೇಕಡ 6 ರ ಮಿತಿ ಮೀರದಂತೆ ಗ್ರೂಪ್ ಬಿ, ಗ್ರೂಪ್ ಸಿ ವರ್ಗದ ಸರ್ಕಾರಿ ಅಧಿಕಾರಿಗಳು ಮತ್ತು Read more…

ದುಡಿಯುವ ಸದಸ್ಯನ ಕಳೆದುಕೊಂಡ ಬಿಪಿಎಲ್ ಕುಟುಂಬಕ್ಕೆ 1 ಲಕ್ಷ ರೂ. ಪರಿಹಾರ, ಸರ್ಕಾರದ ಆದೇಶ

ಬೆಂಗಳೂರು: ಕೊರೋನಾದಿಂದ ಮೃತಪಟ್ಟ ಬಡವರಿಗೆ ಒಂದು ಲಕ್ಷ ರೂಪಾಯಿ ನೆರವು ನೀಡಲಾಗುವುದು. ಬಿಪಿಎಲ್ ಕುಟುಂಬದವರಿಗೆ 1 ಲಕ್ಷ ರೂ ಪರಿಹಾರ ನೀಡುವ ಕುರಿತಂತೆ ಕಂದಾಯ ಇಲಾಖೆಯಿಂದ ಅಧಿಕೃತ ಆದೇಶ Read more…

ಪದವಿ ಕಾಲೇಜುಗಳ ಆರಂಭ ಕುರಿತಂತೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು: ಪದವಿ ಕಾಲೇಜುಗಳ ಭೌತಿಕ ತರಗತಿಗಳ ಆರಂಭದ ಬಗ್ಗೆ ಸರ್ಕಾರದ ಮಟ್ಟದಲ್ಲಿ ಯಾವುದೇ ತೀರ್ಮಾನ ಆಗಿಲ್ಲ ಎಂದು ಉನ್ನತ ಶಿಕ್ಷಣ ಸಚಿವರಾದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಸ್ಪಷ್ಟಪಡಿಸಿದರು. ಈ Read more…

ಆಯುಷ್ ವೈದ್ಯರ ನೇಮಕಾತಿ, ಸಚಿವ ಸುಧಾಕರ್ ಗುಡ್ ನ್ಯೂಸ್

ಬೆಂಗಳೂರು: ಗುತ್ತಿಗೆ ಆಯುಷ್ ವೈದ್ಯರ ಮರು ನೇಮಕಾತಿಗೆ ಚಾಲನೆ ನೀಡಲು ಸರ್ಕಾರ ಮುಂದಾಗಿದೆ. ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಬಗ್ಗೆ ಮಾತನಾಡಿ, ಕೆಲಸ ಕಳೆದುಕೊಂಡ ಆಯುಷ್ ವೈದ್ಯರನ್ನು ಗುತ್ತಿಗೆ Read more…

ಚಾಮರಾಜನಗರ ಆಕ್ಸಿಜನ್ ದುರಂತ: ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ನೀಡಲು ಸೂಚನೆ

ಬೆಂಗಳೂರು: ಚಾಮರಾಜನಗರದಲ್ಲಿ ಆಕ್ಸಿಜನ್ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡಬೇಕೆಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ. ಆಕ್ಸಿಜನ್ ದುರಂತದಲ್ಲಿ Read more…

ಮನೆಬಾಗಿಲಿಗೆ ಪಡಿತರ ಪೂರೈಕೆ ಸೇರಿದಂತೆ ರಾಜ್ಯದ ಜನತೆಗೆ ಗುಡ್ ನ್ಯೂಸ್

ಬೆಂಗಳೂರು: ರಾಜ್ಯದ ಪಡಿತರ ಚೀಟಿದಾರರ ಮನೆಬಾಗಿಲಿಗೆ ಪಡಿತರ ಪೂರೈಕೆ ಸೇರಿದಂತೆ ಹಲವು ಇಲಾಖೆಗಳ ಸುಧಾರಣೆಗೆ ಸಂಬಂಧಿಸಿದ ವಿಸ್ತೃತ ವರದಿಯನ್ನು ಕರ್ನಾಟಕ ಆಡಳಿತ ಸುಧಾರಣಾ ಆಯೋಗದಿಂದ ರಾಜ್ಯ ಸರ್ಕಾರಕ್ಕೆ ಸಲ್ಲಿಸಲಾಗಿದೆ. Read more…

ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್, ಮನೆಬಾಗಿಲಲ್ಲೇ ರೇಷನ್ ನೀಡಲು ಶಿಫಾರಸು

ಬೆಂಗಳೂರು: ರಾಜ್ಯದಲ್ಲಿ ಪಡಿತರ ಚೀಟಿದಾರರ ಮನೆಬಾಗಿಲಿಗೆ ಪಡಿತರ ಪೂರೈಸುವಂತೆ ಆಡಳಿತ ಸುಧಾರಣೆ ಆಯೋಗ -2 ಮೊದಲ ವರದಿಯಲ್ಲಿ ಶಿಫಾರಸು ಮಾಡಿದೆ. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ಸಾರಿಗೆ Read more…

ಖಾಸಗಿ ಸಾಲ: ರೈತರ ಕುಟುಂಬಕ್ಕೆ ಸರ್ಕಾರದಿಂದ ಪರಿಹಾರ ನೀಡಲು ಸಿಎಂ ಒಪ್ಪಿಗೆ

ಬೆಂಗಳೂರು: ಖಾಸಗಿ ಸಾಲ ಮಾಡಿ ಆತ್ಮಹತ್ಯೆ ಮಾಡಿಕೊಂಡ ರೈತರಿಗೂ ಪರಿಹಾರ ನೀಡಲು ಸಿಎಂ ಸಮ್ಮತಿಸಿದ್ದಾರೆ. ಹೈಕೋರ್ಟ್ ಗೆ ಸರ್ಕಾರದಿಂದ ಮಾಹಿತಿ ನೀಡಲಾಗಿದ್ದು, ಮರಣ ಪರಿಹಾರದಲ್ಲಿ ತಾರತಮ್ಯ ನಿವಾರಣೆಗೆ ಕ್ರಮ Read more…

ಸುಕನ್ಯಾ ಸಮೃದ್ಧಿ, PPF ಸೇರಿ ಸಣ್ಣ ಉಳಿತಾಯ ಖಾತೆದಾರರಿಗೆ ಸಿಹಿಸುದ್ದಿ: ಬಡ್ಡಿದರದಲ್ಲಿ ಬದಲಾವಣೆ ಇಲ್ಲ

ನವದೆಹಲಿ: ಸಣ್ಣ ಉಳಿತಾಯ ಯೋಜನೆ ಬಡ್ಡಿ ದರ ಇಳಿಕೆಯಾಗಲಿದೆ ಎಂದು ಹೇಳಲಾಗಿತ್ತಾದರೂ, ಸರ್ಕಾರ ಬಡ್ಡಿದರಗಳನ್ನು ಬದಲಾವಣೆ ಮಾಡದೆ ಉಳಿಸಿದೆ‌. ಸದ್ಯದ ಕೊರೋನಾ ಆರ್ಥಿಕ ಪರಿಸ್ಥಿತಿಯಲ್ಲಿ ಬಡ್ಡಿದರ ಇಳಿಕೆ ಮಾಡುವುದು Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...