alex Certify ಸರ್ಕಾರ | Kannada Dunia | Kannada News | Karnataka News | India News - Part 58
ಕನ್ನಡ ದುನಿಯಾ
    Dailyhunt JioNews

Kannada Duniya

ಭರ್ಜರಿ ಗುಡ್ ನ್ಯೂಸ್: ‘ಕಲಿಕೆ ಭಾಗ್ಯ’ ಯೋಜನೆಯಡಿ 75 ಸಾವಿರ ರೂ.ವರೆಗೆ ಸಹಾಯಧನ

ಬೆಂಗಳೂರು: ಕಟ್ಟಡ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಸಹಾಯಧನವನ್ನು ಹೆಚ್ಚಳ ಮಾಡಲಾಗಿದೆ. ಪೂರ್ವ ಪ್ರಾಥಮಿಕ ಶಾಲೆಯ ಮಕ್ಕಳು, ಪದವಿ ವಿದ್ಯಾರ್ಥಿಗಳು, ತಾಂತ್ರಿಕ ಕೋರ್ಸ್ ವಿದ್ಯಾರ್ಥಿಗಳಿಗೂ ಸಹಾಯಧನ ನೀಡಲಾಗುತ್ತದೆ. ನರ್ಸರಿ ಮತ್ತು Read more…

ಬಡವರು, ಮಧ್ಯಮ ವರ್ಗದವರಿಗೆ ಸರ್ಕಾರದಿಂದ ಗುಡ್ ನ್ಯೂಸ್: ಮುದ್ರಾಂಕ ಶುಲ್ಕ ಇಳಿಕೆ

ಬೆಂಗಳೂರು: ಕೆಳ ಮಧ್ಯಮ ವರ್ಗ ಹಾಗೂ ಬಡವರು ಫ್ಲ್ಯಾಟ್ ಖರೀದಿ ಮಾಡುವುದನ್ನು ಉತ್ತೇಜಿಸಲು ರಾಜ್ಯ ಸರ್ಕಾರ ಮುದ್ರಾಂಕ ಶುಲ್ಕ ಇಳಿಕೆ ಮಾಡಿದೆ. 35 ರಿಂದ 45 ಲಕ್ಷ ರೂಪಾಯಿ Read more…

ಮಾದಕ ವಸ್ತು ನಿಯಂತ್ರಣಕ್ಕೆ ಪೊಲೀಸರು ದಿಟ್ಟ ಹೆಜ್ಜೆ ಇಡಿ; ಗೃಹ ಸಚಿವ ಅರಗ ಜ್ಞಾನೇಂದ್ರ ಖಡಕ್ ಸೂಚನೆ

ಬೆಂಗಳೂರು: ಪೊಲೀಸರ ಕೈ ಬಲಪಡಿಸುವ ಬದ್ಧತೆ ಸರ್ಕಾರಕ್ಕಿದೆ. ಮಾದಕ ವಸ್ತು ನಿಯಂತ್ರಣಕ್ಕೆ ಪೊಲೀಸರು ದಿಟ್ಟ ಹೆಜ್ಜೆ ಇಡಬೇಕು ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಖಡಕ್ ಸೂಚನೆ ನೀಡಿದ್ದಾರೆ. Read more…

ಮಳೆಹಾನಿ ಸಂತ್ರಸ್ಥರಿಗೆ ಪರಿಹಾರ ಘೋಷಣೆ: ಮನೆ ಹಾನಿಗೆ 5 ಲಕ್ಷ ರೂ., ಬಟ್ಟೆಬರೆ ಹಾನಿಗೆ 10 ಸಾವಿರ ರೂ.

ಬೆಂಗಳೂರು: ಅತಿವೃಷ್ಟಿ ಹಾನಿಗೆ ಸರ್ಕಾರದಿಂದ ಹೆಚ್ಚಿನ ಪರಿಹಾರ ಘೋಷಿಸಲಾಗಿದೆ. ಮಾರ್ಗಸೂಚಿಗಳನ್ನು ಮೀರಿ ಹೆಚ್ಚಿನ ಪರಿಹಾರ ಪ್ರಕಟಿಸಲಾಗಿದೆ. ಗೃಹೋಪಯೋಗಿ ವಸ್ತುಗಳು, ಬಟ್ಟೆಬರೆ ಹಾನಿಗೆ 3800 ರೂ.ನಿಂದ 10 ಸಾವಿರ ರೂಪಾಯಿ Read more…

ಹಳೆ ವಾಹನ ಗುಜರಿಗೆ ಹಾಕುವ ಮಾಲೀಕರಿಗೆ ಗುಡ್ ನ್ಯೂಸ್: ಹೊಸ ವಾಹನಕ್ಕೆ ಡಿಸ್ಕೌಂಟ್, ನೋಂದಣಿ ಶುಲ್ಕ ಮನ್ನಾ, ತೆರಿಗೆ ವಿನಾಯಿತಿ

ನವದೆಹಲಿ: ವಾಹನ ಗುಜರಿ ನೀತಿಗೆ ಚಾಲನೆ ನೀಡಲಾಗಿದೆ. ಸರ್ಕಾರಿ ವಾಹನಗಳಿಗೆ ಇದು ಕಡ್ಡಾಯವಾಗಿದೆ. ಹಳೆಯ ವಾಹನಗಳನ್ನು ಜನ ಸ್ವಯಂಪ್ರೇರಿತರಾಗಿ ಗುಜರಿಗೆ ಹಾಕಿದಲ್ಲಿ ಹೊಸ ವಾಹನ ಖರೀದಿಸುವ ಸಂದರ್ಭದಲ್ಲಿ ನೋಂದಣಿ Read more…

ಪ್ಲಾಸ್ಟಿಕ್ ಬ್ಯಾನ್: ಕಪ್, ತಟ್ಟೆ ಸೇರಿ ಏಕ ಬಳಕೆ ಪ್ಲಾಸ್ಟಿಕ್ ನಿಷೇಧಿಸಿದ ಸರ್ಕಾರ

ನವದೆಹಲಿ: ಕಪ್ ಗಳು, ತಟ್ಟೆಗಳು ಮತ್ತು ಸ್ಟ್ರಾಗಳಂತಹ ಏಕ ಬಳಕೆಯ ಪ್ಲಾಸ್ಟಿಕ್ ವಸ್ತುಗಳ ತಯಾರಿಕೆ, ಮಾರಾಟ ಮತ್ತು ಬಳಕೆಯನ್ನು 2022 ರ ಜುಲೈ 1 ರಿಂದ ನಿಷೇಧಿಸಲಾಗುವುದು. ಭಾರತವನ್ನು Read more…

BIG NEWS: ತೆರಿಗೆ ಕಡಿತ, ಪೆಟ್ರೋಲ್ ಬೆಲೆ 3 ರೂ. ಇಳಿಕೆ ಮಾಡಿದ ಸರ್ಕಾರ, ಜನತೆಗೆ ತಮಿಳುನಾಡು ಸಿಎಂ ಸ್ಟಾಲಿನ್ ಗಿಫ್ಟ್

ಚೆನ್ನೈ: ತಮಿಳುನಾಡು ಜನತೆಗೆ ಗುಡ್ ನ್ಯೂಸ್ ಸಿಕ್ಕಿದೆ. ತಮಿಳುನಾಡಿನಲ್ಲಿ ಪೆಟ್ರೋಲ್ ದರವನ್ನು 3 ರೂಪಾಯಿ ಇಳಿಕೆ ಮಾಡಲಾಗಿದೆ ಪೆಟ್ರೋಲ್ ಮೇಲಿನ ರಾಜ್ಯ ಸೆಸ್ ಅನ್ನು 3 ರೂಪಾಯಿ ಕಡಿಮೆ Read more…

BIG NEWS: ಪ್ಲಾಸ್ಟಿಕ್ ತಯಾರಿಕೆ, ಮಾರಾಟ, ಬಳಕೆಯೂ ಕಂಪ್ಲೀಟ್ ಬ್ಯಾನ್; ಮುಂದಿನ ವರ್ಷ ಜುಲೈ 1 ರಿಂದ ಏಕ ಬಳಕೆ ಪ್ಲಾಸ್ಟಿಕ್ ನಿಷೇಧಿಸಿದ ಸರ್ಕಾರ

ನವದೆಹಲಿ: 2022 ರ ಜುಲೈ 1 ರಿಂದ ಕಪ್ ಗಳು, ತಟ್ಟೆಗಳು ಮತ್ತು ಸ್ಟ್ರಾಗಳಂತಹ ಏಕ ಬಳಕೆಯ ಪ್ಲಾಸ್ಟಿಕ್ ವಸ್ತುಗಳ ತಯಾರಿಕೆ, ಮಾರಾಟ ಮತ್ತು ಬಳಕೆಯನ್ನು ನಿಷೇಧಿಸಲಾಗುವುದು ಎಂದು Read more…

ಪಾಲಕರಿಗೆ ಖುಷಿ ಸುದ್ದಿ..! ಕಡಿಮೆಯಾಗಲಿದೆ ಶಾಲಾ ಶುಲ್ಕ

ಕೊರೊನಾ ಸಂದರ್ಭದಲ್ಲಿ ಅನೇಕ ಪಾಲಕರು ತಮ್ಮ ಮಕ್ಕಳ ಶಾಲೆ ಅಡ್ಮಿಷನ್ ಮಾಡಿಸಿಲ್ಲ. ಅಂತವರಿಗೆ ಖುಷಿ ಸುದ್ದಿಯೊಂದಿದೆ. ಕೊರೊನಾ ಸಂದರ್ಭದಲ್ಲಿ ಮಹಾರಾಷ್ಟ್ರ ಸರ್ಕಾರ, ಪಾಲಕರಿಗೆ ಖುಷಿ ಸುದ್ದಿ ನೀಡಿದೆ. 2021-22 Read more…

ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿ ಸುದ್ದಿ: ಹಳೆ ಪಿಂಚಣಿಗೆ ಒಳಪಡಿಸಲು ಆದೇಶ

ಬೆಂಗಳೂರು: ರಾಜ್ಯ ಸರ್ಕಾರದ ವತಿಯಿಂದ ನೌಕರರಿಗೆ ಸಿಹಿ ಸುದ್ದಿ ನೀಡಲಾಗಿದೆ. ಸರ್ಕಾರಿ ನೌಕರರನ್ನು ರಾಷ್ಟ್ರೀಯ ಪಿಂಚಣಿ -NPS ಬದಲಾಗಿ ಹಳೆಯ ಪಿಂಚಣಿ ಯೋಜನೆಗೆ ಒಳಪಡಿಸಲು ಆದೇಶಿಸಲಾಗಿದೆ. 2006 ರ Read more…

BIG NEWS: ಶಾಲೆ ಶುರು, 1 – 8 ನೇ ತರಗತಿ ಆರಂಭದ ಬಗ್ಗೆ ಸಚಿವರಿಂದ ಮುಖ್ಯ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಆಗಸ್ಟ್ 23 ರಿಂದ 9, 10 ನೇ ತರಗತಿ ಹಾಗೂ ಪಿಯುಸಿ ತರಗತಿಗಳು ಆರಂಭವಾಗಲಿವೆ. ವಿದ್ಯಾರ್ಥಿಗಳು ಮತ್ತು ಪೋಷಕರ ಪ್ರತಿಕ್ರಿಯೆ ನೋಡಿಕೊಂಡು ಒಂದರಿಂದ ಎಂಟನೇ ತರಗತಿಗಳನ್ನು Read more…

ಕೊರೋನಾ ತಡೆಗೆ ಮಹತ್ವದ ಕ್ರಮ, ಸಾರ್ವಜನಿಕ ಸ್ಥಳದಲ್ಲಿ ಗಣೇಶೋತ್ಸವ ನಿಷೇಧ, ಮೊಹರಂಗೆ ನಿರ್ಬಂಧ

ಬೆಂಗಳೂರು: ಕೊರೋನಾ ಮೂರನೇ ಅಲೆ ಆತಂಕದ ಹಿನ್ನಲೆಯಲ್ಲಿ ಗಣಪತಿ ಹಬ್ಬ ಮತ್ತು ಮೊಹರಂ ಆಚರಣೆಗೆ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದ್ದು, ಸಾರ್ವಜನಿಕ ಸ್ಥಳಗಳಲ್ಲಿ ಮೆರವಣಿಗೆಗೆ ನಿರ್ಬಂಧ ಹೇರಲಾಗಿದೆ. ಗಣೇಶಮೂರ್ತಿ Read more…

BIG BREAKING NEWS : ಗಣಪತಿ ಹಬ್ಬ, ಮೊಹರಂ ಆಚರಣೆಗೆ ನಿರ್ಬಂಧ – ಸರ್ಕಾರದಿಂದ ಮಾರ್ಗಸೂಚಿ ರಿಲೀಸ್

ಬೆಂಗಳೂರು: ಗಣೇಶ ಹಬ್ಬ ಮತ್ತು ಮೊಹರಂ ಆಚರಣೆಗೆ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳಲ್ಲಿ ಹಬ್ಬಗಳಿಗೆ ಮಾರ್ಗಸೂಚಿ ನೀಡಲಾಗಿದ್ದು, ನಿಯಮವನ್ನು ಪಾಲಿಸುವಂತೆ ಆದೇಶ ಹೊರಡಿಸಲಾಗಿದೆ. Read more…

RTO 33 ಸೇವೆಗಳು ಆನ್ಲೈನ್ ನಲ್ಲೇ ಲಭ್ಯ

ಭ್ರಷ್ಟಾಚಾರಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ಸಕಲ ಸಾರ್ವಜನಿಕ ಸೇವೆಗಳನ್ನು ಆನ್ಲೈನ್ ಮಾಡಲು ಹೊರಟಿರುವ ಅರವಿಂದ್ ಕೇಜ್ರಿವಾಲ್‌ರ ದೆಹಲಿ ಸರ್ಕಾರವು ಈ ನಿಟ್ಟಿನಲ್ಲಿ ಮೊದಲ ಹೆಜ್ಜೆಯಲ್ಲಿ ಪ್ರಾದೇಶೀಕ ಸಾರಿಗೆ ಕಚೇರಿಯ Read more…

ಬಿಪಿಎಲ್ ಕುಟುಂಬದ ಹೆಣ್ಣು ಮಕ್ಕಳಿಗೆ 1 ಲಕ್ಷ ರೂ,: ಭಾಗ್ಯಲಕ್ಷ್ಮಿ ಸುಕನ್ಯಾ ಸಮೃದ್ಧಿ ಯೋಜನೆಗೆ ನೋಂದಾಯಿಸಿ

ಬೆಂಗಳೂರು: 2006 ರಲ್ಲಿ ಜೆಡಿಎಸ್-ಬಿಜೆಪಿ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಭಾಗ್ಯಲಕ್ಷ್ಮಿ ಬಾಂಡ್ ಯೋಜನೆ ಜಾರಿಗೆ ತರಲಾಗಿದ್ದು, ಈ ಯೋಜನೆಯಡಿ ಬಿಪಿಎಲ್ ಕುಟುಂಬದಲ್ಲಿ ಜನಿಸಿದ ಹೆಣ್ಣು ಮಕ್ಕಳಿಗೆ ಬಾಂಡ್ ನೀಡಲಾಗುತ್ತದೆ. Read more…

BIG NEWS: 13 ಜಿಲ್ಲೆಗಳ 61 ತಾಲೂಕು ಪ್ರವಾಹ ಪೀಡಿತ, ಸರ್ಕಾರ ಘೋಷಣೆ

ಬೆಂಗಳೂರು: ರಾಜ್ಯದ 13 ಜಿಲ್ಲೆಗಳ 61 ತಾಲೂಕುಗಳನ್ನು ಅತಿವೃಷ್ಟಿ ಹಾಗೂ ಪ್ರವಾಹ ಪೀಡಿತ ತಾಲೂಕುಗಳು ಎಂದು ಸರ್ಕಾರ ಘೋಷಣೆ ಮಾಡಿದೆ. ರಾಜ್ಯದಲ್ಲಿ ಅತಿವೃಷ್ಟಿ ಮತ್ತು ಪ್ರವಾಹ ಪರಿಸ್ಥಿತಿಯಿಂದ ಈ Read more…

BIG BREAKING: ಆ. 15 ರ ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣಕ್ಕೆ ಸಚಿವರ ನೇಮಕ

ಬೆಂಗಳೂರು: ಆಗಸ್ಟ್ 15 ರಂದು ಧ್ವಜಾರೋಹಣಕ್ಕೆ ಸಚಿವರನ್ನು ನೇಮಕ ಮಾಡಲಾಗಿದೆ. ರಾಜ್ಯ ಸರ್ಕಾರದಿಂದ ಧ್ವಜಾರೋಹಣಕ್ಕೆ ಸಚಿವರ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಬೆಳಗಾವಿ -ಗೋವಿಂದ ಕಾರಜೋಳ ಶಿವಮೊಗ್ಗ -ಕೆಎಸ್ Read more…

ಮೀಸಲಾತಿ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: ರಾಜ್ಯಗಳಿಗೆ ಅಧಿಕಾರ ನೀಡುವ ಮಸೂದೆ ಮಂಡನೆ

ನವದೆಹಲಿ: ಒಬಿಸಿ ಮೀಸಲು ಅಧಿಕಾರವನ್ನು ರಾಜ್ಯಗಳಿಗೆ ನೀಡುವ ಮಸೂದೆಯನ್ನು ಸಂಸತ್ ನಲ್ಲಿ ಮಂಡಿಸಲಾಗಿದೆ. ಈ ವಿಧೇಯಕಕ್ಕೆ 15 ವಿಪಕ್ಷಗಳು ಬೆಂಬಲ ನೀಡಿವೆ. ಹೀಗಾಗಿ ಸುಲಭವಾಗಿ ಮಸೂದೆ ಅಂಗೀಕಾರವಾಗುವ ಸಾಧ್ಯತೆ Read more…

ಮಕ್ಕಳಿಗೆ ಭರ್ಜರಿ ಸುದ್ದಿ: ಸೂಜಿ ಚುಚ್ಚದೇ ಕೊರೋನಾ ಲಸಿಕೆ ನೀಡಲು ಕೇಂದ್ರದ ಸಮ್ಮತಿ ಸಾಧ್ಯತೆ

ನವದೆಹಲಿ: 12 ರಿಂದ 18 ವರ್ಷದ ಮಕ್ಕಳಿಗೆ ಲಸಿಕೆ ನೀಡಲು ಕೇಂದ್ರ ಸರ್ಕಾರ ಈ ವಾರ ಸಮ್ಮತಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಅಮದಾಬಾದ್ ನ ಜೈಡಸ್ ಕ್ಯಾಡಿಲಾ Read more…

BIG BREAKING: ಆ. 23 ರಿಂದಲೇ ಪದವಿ ಪ್ರವೇಶಕ್ಕೆ ವಿದ್ಯಾರ್ಥಿಗಳ ದಾಖಲಾತಿ ಆರಂಭ

ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿ ಮಾಡುವ ನಿಟ್ಟಿನಲ್ಲಿ ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳ ಉಪ ಕುಲಪತಿಗಳ ಜತೆ ಸೋಮವಾರ ಮಹತ್ವದ ಮಾತುಕತೆ ನಡೆಸಿದ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.‌ಅಶ್ವತ್ಥನಾರಾಯಣ Read more…

BIG NEWS: ನೌಕರರಿಗೆ ಕೇಂದ್ರ ಸರ್ಕಾರ ನೀಡಿದೆ ದೊಡ್ಡ ಉಡುಗೊರೆ

ಕೇಂದ್ರ ಸರ್ಕಾರಿ ನೌಕರರಿಗೆ ಖುಷಿ ಸುದ್ದಿ ಸಿಕ್ಕಿದೆ. ಸರ್ಕಾರ, ಡಿಎ, ಡಿಆರ್ ಜೊತೆಗೆ ಮನೆ ಬಾಡಿಗೆ ಭತ್ಯೆಯನ್ನು  ಹೆಚ್ಚಿಸಿತ್ತು. ಈಗ ಸರ್ಕಾರ, ಕೇಂದ್ರ ಉದ್ಯೋಗಿಗಳಿಗಾಗಿ ಮನೆ ನಿರ್ಮಾಣ ಮುಂಗಡ Read more…

ಕೊರೋನಾ ಹೊತ್ತಲ್ಲೇ ಜನ ಸಾಮಾನ್ಯರಿಗೆ ಮತ್ತೊಂದು ಶಾಕ್: ನೋಂದಣಿ. ಮುದ್ರಾಂಕ ಶುಲ್ಕ ಹೆಚ್ಚಳ ಸಾಧ್ಯತೆ

ಬೆಂಗಳೂರು: ಕೊರೋನಾ ಕಾರಣದಿಂದಾಗಿ ಉದ್ಯಮ ವಲಯ ಸಂಕಷ್ಟಕ್ಕೆ ಸಿಲುಕಿದೆ. ಇಂತಹ ಸಂದರ್ಭದಲ್ಲಿ ನೋಂದಣಿ ಮತ್ತು ಮುದ್ರಾಂಕ ಶುಲ್ಕ ಹೆಚ್ಚಳಕ್ಕೆ ಸರ್ಕಾರ ಮುಂದಾಗಿದೆ. ಕೊರೋನಾ ಹೊಡೆತದಿಂದ ಮೊದಲೇ ಸಂಕಷ್ಟದಲ್ಲಿರುವ ರಿಯಲ್ Read more…

ನಾಳೆಯಿಂದ ಚಿನ್ನದ ಬಾಂಡ್ ಖರೀದಿ: ರಿಯಾಯಿತಿಯೂ ಲಭ್ಯ, ಪ್ರತಿ ಗ್ರಾಂಗೆ 4790 ರೂ. ನಿಗದಿ

ನವದೆಹಲಿ: ಪ್ರಸಕ್ತ ಹಣಕಾಸು ವರ್ಷದ ಚಿನ್ನದ ಬಾಂಡ್ ಯೋಜನೆ 5 ನೇ ಕಂತು ಖರೀದಿ ಸೋಮವಾರದಿಂದ ಶುರುವಾಗಲಿದೆ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಚಿನ್ನ ಪ್ರತಿ ಗ್ರಾಂಗೆ 4790 Read more…

ರೈತರ ಮಕ್ಕಳಿಗೆ ಸರ್ಕಾರದಿಂದ ಭರ್ಜರಿ ಸಿಹಿ ಸುದ್ದಿ: 11 ಸಾವಿರ ರೂ.ವರೆಗೆ ವಿದ್ಯಾರ್ಥಿ ವೇತನ

ಬೆಂಗಳೂರು: ರೈತರ ಮಕ್ಕಳಿಗೆ ಶಿಷ್ಯ ವೇತನ ನೀಡುವ ಬಗ್ಗೆ ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ. ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರದ ಬಳಿಕ ಘೋಷಿಸಿದ ಮೊದಲ ಯೋಜನೆಯನ್ವಯ ವಿದ್ಯಾರ್ಥಿಗಳಿಗೆ Read more…

ಕರ್ನಾಟಕ ಬ್ಯಾಂಕ್ ಗೆ RBI ಗುಡ್ ನ್ಯೂಸ್

ಮಂಗಳೂರು: ಕರ್ನಾಟಕ ಬ್ಯಾಂಕ್ ಗೆ ಸರ್ಕಾರದ ಏಜೆನ್ಸಿ ಬ್ಯಾಂಕ್ ಮನ್ನಣೆ ನೀಡಲಾಗಿದೆ. ಭಾರತೀಯ ರಿಸರ್ವ್ ಬ್ಯಾಂಕ್ ವತಿಯಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿವಿಧ ಆರ್ಥಿಕ ವ್ಯವಹಾರಗಳಿಗೆ ಸಂಬಂಧಿಸಿದ Read more…

ರೈತರಿಗೆ ಶೂನ್ಯ, ರಿಯಾಯಿತಿ ಬಡ್ಡಿ ದರದಲ್ಲಿ ಸಾಲ ಸೌಲಭ್ಯ: ಸರ್ಕಾರದಿಂದ ಪರಿಷ್ಕೃತ ಆದೇಶ

ಮಡಿಕೇರಿ: 2020-2021 ನೇ ಸಾಲಿನಲ್ಲಿ ರಾಜ್ಯದ ರೈತರಿಗೆ ಪತ್ತಿನ ಸಹಕಾರಿ ಸಂಸ್ಥೆಗಳ ಮೂಲಕ ರಿಯಾಯಿತಿ ಬಡ್ಡಿ ದರದಲ್ಲಿ ನೀಡಲಾಗಿದ್ದ ಅಲ್ಪಾವಧಿ, ಮಧ್ಯಮಾವಧಿ ಮತ್ತು ಧೀರ್ಘಾವಧಿ ಕೃಷಿ ಸಾಲ ಯೋಜನೆಯಡಿ Read more…

BIG BREAKING: ಇಂದು ರಾತ್ರಿಯಿಂದಲೇ ರಾಜ್ಯಾದ್ಯಂತ ನೈಟ್ ಕರ್ಫ್ಯೂ, ಅಗತ್ಯ ವಸ್ತು ಖರೀದಿಗೆ ಸಮಯ ನಿಗದಿ, ಮಾರ್ಗಸೂಚಿ ರಿಲೀಸ್

ಬೆಂಗಳೂರು: ರಾಜ್ಯದಲ್ಲಿ ಕೊರೋನಾಗೆ ಕಡಿವಾಣ ಹಾಕಲು ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಹಾಗೂ ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಲಾಗಿದ್ದು, ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಆಗಸ್ಟ್ 16 Read more…

ಆಡಳಿತಕ್ಕೆ ಮೇಜರ್ ಸರ್ಜರಿ: ಹಿರಿಯ ಐಎಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ನೂತನ ಸಚಿವ ಸಂಪುಟ ರಚನೆಯಾಗುತ್ತಿದ್ದಂತೆ ರಾಜ್ಯದಲ್ಲಿ ಹಿರಿಯ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ಮಂಜುನಾಥ ಪ್ರಸಾದ್ ಅವರನ್ನು ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿಯಾಗಿ Read more…

ಕೇಂದ್ರ ಸರ್ಕಾರಿ ನೌಕರರ ನಂತ್ರ ಹೆಚ್ಚಾಗ್ತಿದೆ ರಾಜ್ಯ ಸರ್ಕಾರಿ ನೌಕರರ ಸಂಬಳ

ದೇಶದ ಒಂದು ಕೋಟಿಗೂ ಹೆಚ್ಚು ಕೇಂದ್ರೀಯ ಉದ್ಯೋಗಿಗಳು ಮತ್ತು ಪಿಂಚಣಿದಾರರಿಗೆ ಹೆಚ್ಚುವರಿ ಭತ್ಯೆ ಸಿಗಲು ಶುರುವಾಗಿದೆ. ಕೇಂದ್ರ ಸರ್ಕಾರ ಡಿಎ, ಡಿಆರ್ ಅನ್ನು ಶೇಕಡಾ 17 ರಿಂದ ಶೇಕಡಾ Read more…

‘ಮೀಸಲಾತಿ’ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಸುದ್ದಿ: ರಾಜ್ಯಗಳ ವ್ಯಾಪ್ತಿಗೆ ‘ಅಧಿಕಾರ’, ಕೇಂದ್ರದ ಮಹತ್ವದ ನಿರ್ಧಾರ

ನವದೆಹಲಿ: ಒಬಿಸಿ ಮೀಸಲಾತಿ ಮಾನ್ಯತೆ ಅಧಿಕಾರ ಮತ್ತು ರಾಜ್ಯಗಳ ವ್ಯಾಪ್ತಿಗೆ ನೀಡಲಾಗುವುದು. ಇದಕ್ಕಾಗಿ ಸಂವಿಧಾನ ತಿದ್ದುಪಡಿಗೆ ಸಂಪುಟ ಸಭೆ ಅಸ್ತು ಎಂದಿದೆ. 2018 ರಲ್ಲಿ ಈ ಕುರಿತ ಹಕ್ಕನ್ನು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...