alex Certify ಸರ್ಕಾರ | Kannada Dunia | Kannada News | Karnataka News | India News - Part 60
ಕನ್ನಡ ದುನಿಯಾ
    Dailyhunt JioNews

Kannada Duniya

ಇವತ್ತೊಂದು ದಿನ ಸಂದೇಶ ಬರದಿದ್ರೆ ಸಿಎಂ BSY ಸೇಫ್: ಆತಂಕದಲ್ಲೇ ಸಂಭ್ರಮಾಚರಣೆ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸರ್ಕಾರ ಎರಡು ವರ್ಷ ಪೂರೈಸಿದ್ದು, ಸವಾಲುಗಳ ನಡುವೆ ಇಂದು ಸಂಭ್ರಮಾಚರಣೆ ನಡೆಯಲಿದೆ. ನಾಯಕತ್ವ ಬದಲಾವಣೆ ಚರ್ಚೆಯಲ್ಲಿ ಕಮಲ ಪಾಳಯ ಇದ್ದು, ಇಂದು ಸರ್ಕಾರದ Read more…

ಶಾಲೆ ಆರಂಭದ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ, ಆಗಸ್ಟ್ 2 ರಿಂದ ಸ್ಕೂಲ್ ಶುರು

ಬೆಂಗಳೂರು: ಜುಲೈ 26 ರಿಂದ ರಾಜ್ಯದಲ್ಲಿ ಪದವಿ, ಸ್ನಾತಕೋತ್ತರ ಪದವಿ ಮತ್ತು ಇಂಜಿನಿಯರಿಂಗ್ ಕಾಲೇಜುಗಳು ಆರಂಭವಾಗಲಿದ್ದು, ಆಗಸ್ಟ್ 2 ರಿಂದ ಶಾಲೆಗಳನ್ನು ಕೂಡ ಆರಂಭಿಸುವ ನಿರೀಕ್ಷೆಯಿದೆ. ಡಾ. ದೇವಿಪ್ರಸಾದ್ Read more…

ವೇತನ ಹೆಚ್ಚಳದ ಖುಷಿಯಲ್ಲಿದ್ದ ಸರ್ಕಾರಿ ನೌಕರರಿಗೆ ಮತ್ತೊಂದು ಗುಡ್‌ ನ್ಯೂಸ್

ಕೇಂದ್ರ ಸರ್ಕಾರಿ ನೌಕರರು ಹಾಗೂ ಪಿಂಚಣಿದಾರರಿಗೆ ಈಗಾಗಲೇ ಖುಷಿ ಸುದ್ದಿ ಸಿಕ್ಕಿದೆ. ಆಗಸ್ಟ್ ತಿಂಗಳಿನಿಂದ ಕೇಂದ್ರ ನೌಕರರ ವೇತನದಲ್ಲಿ ಭಾರಿ ಹೆಚ್ಚಳವಾಗಲಿದೆ. ರೈಲ್ವೆ, ಅಂಚೆ ಮತ್ತು ಕೇಂದ್ರ ಸಾರ್ವಜನಿಕ Read more…

BIG NEWS: ಇಯರ್ ಬಡ್ಸ್, ಐಸ್ ಕ್ರೀಂ, ಕ್ಯಾಂಡಿ, ಬಲೂನ್ ಗಳಲ್ಲಿ ಪ್ಲಾಸ್ಟಿಕ್ ಕಡ್ಡಿಗಳಿಗೆ ನಿಷೇಧ; ಇಲ್ಲಿದೆ ಡಿಟೇಲ್ಸ್

ನವದೆಹಲಿ: ಇಯರ್ ಬಡ್ಸ್, ಐಸ್ ಕ್ರೀಂ, ಕ್ಯಾಂಡಿ ಮತ್ತು ಬಲೂನ್ ಗಳಲ್ಲಿ ಪ್ಲಾಸ್ಟಿಕ್ ಕಡ್ಡಿಗಳ ಬಳಕೆಗೆ ನಿಷೇಧ ಹೇರಲಾಗಿದೆ. 2022 ರ ಜನವರಿ 1 ರಿಂದ ನಿಷೇಧ ಜಾರಿಗೆ Read more…

UPSC ಆಕಾಂಕ್ಷಿಗಳಿಗೆ ಬಿಗ್ ಶಾಕ್: ಮತ್ತೊಂದು ಅವಕಾಶ ನೀಡುವ ಕುರಿತು ಕೇಂದ್ರದಿಂದ ಮಹತ್ವದ ಹೇಳಿಕೆ

ಭಾರತೀಯ ಲೋಕಸೇವಾ ಆಯೋಗ (ಯುಪಿಎಸ್ಸಿ) 2020ರಲ್ಲಿ ನಡೆಸಿದ ನಾಗರಿಕ ಸೇವಾ ಪರೀಕ್ಷೆಯಲ್ಲಿ ಹಾಜರಾಗಲು ಸಾಧ್ಯವಾಗದ ಎಲ್ಲ ಆಕಾಂಕ್ಷಿಗಳಿಗೆ ಮತ್ತೊಂದು ಅವಕಾಶ ನೀಡುವ ಕೋರಿಕೆ ಪರಿಗಣಿಸಲ್ಲ ಎಂದು ಕೇಂದ್ರ ಸರ್ಕಾರ Read more…

ಬಿಜೆಪಿ ವರಿಷ್ಠರಿಗೆ ಸಿಎಂ ಬಿ.ಎಸ್. ಯಡಿಯೂರಪ್ಪ ಬಿಗ್ ಶಾಕ್…?

ನನ್ನನ್ನು ಮುಟ್ಟಿದರೆ ಅಲ್ಲೋಲ ಕಲ್ಲೋಲವಾಗುತ್ತದೆ ಎಂಬ ಸಂದೇಶವನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬಿಜೆಪಿ ಹೈಕಮಾಂಡ್ ಗೆ ರವಾನಿಸಿದ್ದಾರೆ. ಸರ್ಕಾರ ರಚನೆಗೆ ಕಾರಣರಾಗಿದ್ದ ಮಿತ್ರಮಂಡಳಿ ಸಚಿವರು ಈಗಾಗಲೇ ರಾಜೀನಾಮೆ ನೀಡಲು Read more…

BIG BREAKING: ಹೈಕಮಾಂಡ್ ಗೆ BSY ಮಾಸ್ಟರ್ ಸ್ಟ್ರೋಕ್..? ರಾಜೀನಾಮೆ ಹಗ್ಗಜಗ್ಗಾಟಕ್ಕೆ ಬಿಗ್ ಟ್ವಿಸ್ಟ್

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರಾಜೀನಾಮೆ ಹಗ್ಗಜಗ್ಗಾಟಕ್ಕೆ ಮತ್ತೊಂದು ಬಿಗ್ ಟ್ವಿಸ್ಟ್ ಸಿಕ್ಕಿದೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮಾಸ್ಟರ್ ಸ್ಟ್ರೋಕ್ ಕೊಟ್ಟಿದ್ದಾರೆ. ಸರ್ಕಾರ ರಚನೆಗೆ ಕಾರಣರಾದ ವಲಸಿಗ ಸಚಿವರು ದಿಢೀರ್ Read more…

BREAKING: ಮನೆ ಹೊಂದುವ ಕನಸು ಕಂಡ ಗ್ರಾಮೀಣ, ನಗರದ ಜನತೆಗೆ ಭರ್ಜರಿ ಸಿಹಿ ಸುದ್ದಿ: 5 ಲಕ್ಷ ಮನೆಗಳ ನಿರ್ಮಾಣಕ್ಕೆ ಸರ್ಕಾರ ನಿರ್ಧಾರ

ಬೆಂಗಳೂರು: ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲಿ ಮನೆಗಳ ನಿರ್ಮಾಣಕ್ಕೆ ಮಂಜೂರಾತಿ ನೀಡಲಾಗಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ. Read more…

ಹಿರಿಯ ನಾಗರಿಕರಿಗೆ ಭರ್ಜರಿ ಸಿಹಿ ಸುದ್ದಿ: 10 ಸಾವಿರ ರೂ. ನಿರ್ವಹಣೆ ಶುಲ್ಕ ಪಾವತಿ ಶೀಘ್ರ

ನವದೆಹಲಿ: ದೇಶದ ಹಿರಿಯ ನಾಗರಿಕರ ಸ್ಥಾನಮಾನವನ್ನು ಸುಧಾರಿಸುವ ಉದ್ದೇಶದಿಂದ ಕೇಂದ್ರ ಸರ್ಕಾರವು ಪೋಷಕರು ಮತ್ತು ಹಿರಿಯ ನಾಗರಿಕರ ನಿರ್ವಹಣೆ ಮತ್ತು ಕಲ್ಯಾಣ(ತಿದ್ದುಪಡಿ) ಮಸೂದೆ 2019 ಸೇರಿದಂತೆ ಹಲವಾರು ಬದಲಾವಣೆಗಳನ್ನು Read more…

ಭರ್ಜರಿ ಗುಡ್ ನ್ಯೂಸ್: ಪೆಟ್ರೋಲ್, ಡೀಸೆಲ್ ದರ ಲೀಟರ್‌ಗೆ 4-5 ರೂ. ಇಳಿಕೆ ಶೀಘ್ರ

ನವದೆಹಲಿ: ಅಂತರರಾಷ್ಟ್ರೀಯ ಕಚ್ಚಾ ತೈಲ ಬೆಲೆ ಕಡಿಮೆಯಾಗುತ್ತಿರುವುದರಿಂದ ಕೇಂದ್ರ ಸರ್ಕಾರ ಮತ್ತು ಸಾರ್ವಜನಿಕರ ಸಮಸ್ಯೆಗೆ ಶೀಘ್ರದಲ್ಲೇ ಪರಿಹಾರ ಸಿಗಬಹುದು. ಕಳೆದ 8 ದಿನಗಳಲ್ಲಿ ಕಚ್ಚಾ ತೈಲ ಬೆಲೆ ಬ್ಯಾರೆಲ್‌ಗೆ Read more…

BIG NEWS: ಜಾತಿಗಣತಿ ಬಗ್ಗೆ ಸರ್ಕಾರದಿಂದ ಮಹತ್ವದ ನಿರ್ಧಾರ

ನವದೆಹಲಿ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹೊರತುಪಡಿಸಿ ಉಳಿದ ಜಾತಿಗಣತಿ ಇಲ್ಲವೆಂದು ಕೇಂದ್ರ ಸರ್ಕಾರ ಲೋಕಸಭೆಗೆ ಸ್ಪಷ್ಟಪಡಿಸಿದೆ. ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ್ ರಾಯ್ ಈ Read more…

BIG NEWS: ದೇಶದಲ್ಲೇ ಮೊದಲ ಬಾರಿಗೆ ಸರ್ಕಾರಿ ಉದ್ಯೋಗದಲ್ಲಿ ತೃತೀಯ ಲಿಂಗಿಗಳಿಗೆ ಶೇ. 1 ರಷ್ಟು ಮೀಸಲಾತಿ, ಸರ್ಕಾರದ ಆದೇಶ

ಬೆಂಗಳೂರು: ರಾಜ್ಯದಲ್ಲಿನ ಎಲ್ಲಾ ಸರ್ಕಾರಿ ಉದ್ಯೋಗಗಳಲ್ಲಿ ತೃತೀಯ ಲಿಂಗಿಗಳಿಗೆ ಶೇಕಡ 1 ರಷ್ಟು ಮೀಸಲಾತಿ ಕಲ್ಪಿಸಿ ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ. ರಾಜ್ಯ ಸರ್ಕಾರದಿಂದ ಈ ಕುರಿತಾಗಿ ಹೈಕೋರ್ಟ್ ಗೆ Read more…

‘ಭಾಗ್ಯಲಕ್ಷ್ಮಿ’ ಫಲಾನುಭವಿಗಳಿಗೆ ಬಿಗ್ ಶಾಕ್: ಬಾಂಡ್ ವಾಪಸ್ –ಮೂರಕ್ಕಿಂತ ಹೆಚ್ಚಿನ ಮಕ್ಕಳಿದ್ದವರ ಸಮೀಕ್ಷೆ

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೆಣ್ಣುಮಕ್ಕಳ ಶಿಕ್ಷಣ ಸೇರಿದಂತೆ ಅವರ ಅನುಕೂಲಕ್ಕಾಗಿ ಜಾರಿಗೆ ತಂದಿದ್ದ ಮಹತ್ವಾಕಾಂಕ್ಷೆಯ ಭಾಗ್ಯಲಕ್ಷ್ಮಿ ಯೋಜನೆಯಡಿ ಸರ್ಕಾರ ಬಾಂಡ್ ಗಳನ್ನು ನೀಡಿದೆ. ಮೂರಕ್ಕಿಂತ ಹೆಚ್ಚು ಹೆಣ್ಣು ಮಕ್ಕಳನ್ನು Read more…

ಎಂಟು ಲಕ್ಷದವರೆಗೆ ತೆರಿಗೆ ಉಳಿಸಲು ಇಲ್ಲಿದೆ ಟಿಪ್ಸ್

2020-21ರ ಆರ್ಥಿಕ ವರ್ಷದ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸುವ ಕೊನೆಯ ದಿನಾಂಕವನ್ನು ಸೆಪ್ಟೆಂಬರ್ 30, 2021 ರವರೆಗೆ ವಿಸ್ತರಿಸಲಾಗಿದೆ.  ತೆರಿಗೆ ಉಳಿಸಲು ಬಯಸುವವರು ಹಳೆ ತೆರಿಗೆ ನೀತಿಯಡಿ ಕೆಲವೊಂದು Read more…

ವಿಂಟೇಜ್ ಕಾರ್ ಹೊಂದಿರುವವರಿಗೊಂದು ಮಹತ್ವದ ಸುದ್ದಿ

ನಿಮ್ಮ ಬಳಿ 50 ವರ್ಷದ ಹಳೆ ಕಾರಿದ್ದರೆ ಅಥವಾ ವಿಂಟೇಜ್ ಕಾರಿನ ಮಾಲೀಕರಾಗಿದ್ದರೆ ನಿಮಗೊಂದು ಮಹತ್ವದ ಸುದ್ದಿಯಿದೆ. ಸರ್ಕಾರ ವಿಂಟೇಜ್ ಕಾರ್ ಗಾಗಿ ಹೊಸ ನಿಯಮ ಜಾರಿಗೆ ತಂದಿದೆ. Read more…

ಬಂಪರ್..! ಕೇಂದ್ರ ಸರ್ಕಾರಿ ನೌಕರರಿಗೆ ಡಿಎ ಜೊತೆ ಹೆಚ್ಚಾಗಲಿದೆ ಈ ಭತ್ಯೆ

ಕೇಂದ್ರ ಉದ್ಯೋಗಿಗಳಿಗೆ ಮತ್ತೊಂದು ಖುಷಿ ಸುದ್ದಿ ಸಿಕ್ಕಿದೆ. ಕಳೆದ ಒಂದೂವರೆ ವರ್ಷಗಳಿಂದ ತಡೆ ಹಿಡಿದಿದ್ದ ಪ್ರಿಯ ಭತ್ಯೆ ಮತ್ತೆ ಸಿಗಲಿದೆ. ಇದ್ರ ಜೊತೆಗೆ ಕೇಂದ್ರ ನೌಕರರ ಎಚ್‌ಆರ್‌ಎ (ಮನೆ Read more…

ಗರ್ಭಿಣಿಯರು, ಬಾಣಂತಿಯರಿಗೆ ಗುಡ್ ನ್ಯೂಸ್: ಮಾತೃವಂದನಾ ಯೋಜನೆಯಡಿ 5 ಸಾವಿರ ರೂ.

ಬೆಂಗಳೂರು: ಕೇಂದ್ರ ಸರ್ಕಾರ ಪ್ರಧಾನಮಂತ್ರಿ ಮಾತೃವಂದನಾ ಯೋಜನೆಯನ್ನು ಜಾರಿಗೆ ತಂದಿದ್ದು, ಎಪಿಎಲ್ ಮತ್ತು ಬಿಪಿಎಲ್ ಕುಟುಂಬದ ಮೊದಲ ಪ್ರಸವದ ಗರ್ಭಿಣಿ/ ಬಾಣಂತಿಯರಿಗೆ ಆರ್ಥಿಕ ನೆರವು ನೀಡಲಾಗುವುದು. ಗರ್ಭಿಣಿಯರು, ಬಾಣಂತಿಯರಿಗೆ Read more…

ರೈತರಿಗೆ ಮೋದಿ ಸರ್ಕಾರದಿಂದ ಮತ್ತೊಂದು ಭರ್ಜರಿ ಗುಡ್ ನ್ಯೂಸ್: ಅರ್ಧ ಬೆಲೆಗೆ ಟ್ರ್ಯಾಕ್ಟರ್ ನೀಡಲು ‘ಪಿಎಂ ಕಿಸಾನ್ ಟ್ರ್ಯಾಕ್ಟರ್’ ಯೋಜನೆ ಜಾರಿ

ನವದೆಹಲಿ: ರೈತರ ಆದಾಯ ಹೆಚ್ಚಿಸುವ ನಿಟ್ಟಿನಲ್ಲಿ ಮೋದಿ ಸರ್ಕಾರ ಅನೇಕ ಯೋಜನೆ ರೂಪಿಸಿ ಜಾರಿಗೊಳಿಸಿದೆ. ರೈತರಿಗೆ ಆರ್ಥಿಕ ನೆರವು ನೀಡಲು ಹಲವು ಯೋಜನೆ ಜಾರಿಗೊಳಿಸಲಾಗಿದ್ದು, ಮತ್ತೊಂದು ಸಿಹಿ ಸುದ್ದಿ Read more…

ಮೊದಲೇ ಸಂಕಷ್ಟದಲ್ಲಿರುವ ಗ್ರಾಮೀಣ ಜನತೆಗೆ ಸರ್ಕಾರದಿಂದ ಬಿಗ್ ಶಾಕ್: ತೆರಿಗೆ ಹೊರೆ ಸಾಧ್ಯತೆ

ಬೆಂಗಳೂರು: ಕೊರೋನಾ ಸೇರಿ ವಿವಿಧ ಕಾರಣಗಳಿಂದ ಮೊದಲೇ ಆರ್ಥಿಕ ಸಂಕಷ್ಟದಲ್ಲಿರುವ ಗ್ರಾಮೀಣ ಜನತೆಗೆ ತೆರಿಗೆ ಬರೆ ಬೀಳಲಿದೆ ಎಂದು ಹೇಳಲಾಗಿದೆ. ಮೂಲಸೌಕರ್ಯ ಅಭಿವೃದ್ಧಿಯ ನೆಪದಲ್ಲಿ ಪರೋಕ್ಷವಾಗಿ ಗ್ರಾಮೀಣ ಜನರ Read more…

BIG NEWS: ಪೆಗಾಸಸ್ ಹ್ಯಾಕ್ ಬಗ್ಗೆ ಕೇಂದ್ರ ಸರ್ಕಾರದಿಂದ ಮಹತ್ವದ ಹೇಳಿಕೆ

ನವದೆಹಲಿ: ಭಾರತವು ತನ್ನ ಎಲ್ಲಾ ನಾಗರಿಕರಿಗೆ ಗೌಪ್ಯತೆ ಮೂಲಭೂತ ಹಕ್ಕು ಎಂದು ಖಚಿತಪಡಿಸುವಲ್ಲಿ ಬದ್ಧವಾಗಿದೆ ಎಂದು ಸರ್ಕಾರ ತಿಳಿಸಿದೆ. ರಾಜಕಾರಣಿಗಳು, ಪತ್ರಕರ್ತರು ಮತ್ತು ಸಾಮಾಜಿಕ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡು ಬೇಹುಗಾರಿಕೆ Read more…

‘ಕಿಸಾನ್ ಸಾರಥಿ ಯೋಜನೆ’: ರೈತರಿಗೆ ಮೋದಿ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್

ನವದೆಹಲಿ: ರೈತ ಸಮುದಾಯಕ್ಕೆ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. ರೈತರ ಆದಾಯ ಹೆಚ್ಚಿಸಲು ಮೋದಿ ಸರ್ಕಾರ ಕಿಸಾನ್ ಸಾರಥಿ ಯೋಜನೆ ಎಂಬ ಡಿಜಿಟಲ್ ಪ್ಲಾಟ್‌ಫಾರ್ಮ್ ಪ್ರಾರಂಭಿಸಿದೆ. ಈ ವೇದಿಕೆಯ Read more…

ಗ್ರಾಮೀಣ ಜನತೆಗೆ ಸರ್ಕಾರದಿಂದ ಗುಡ್ ನ್ಯೂಸ್: ‘ಪಬ್ಲಿಕ್ ಶಾಲೆ’ ಆರಂಭಿಸಲು ಚಿಂತನೆ

ಬೆಂಗಳೂರು: ರಾಜ್ಯ ಸರ್ಕಾರ ಆರಂಭಿಸಿರುವ ಕರ್ನಾಟಕ ಪಬ್ಲಿಕ್ ಶಾಲೆಗಳಲ್ಲಿ ದಾಖಲಾತಿ ಹೆಚ್ಚಾಗಿದ್ದು, ರಾಜ್ಯಾದ್ಯಂತ ಹೆಚ್ಚಿನ ಶಾಲೆಗಳನ್ನು ಆರಂಭಿಸುವಂತೆ ಸಾರ್ವಜನಿಕ ವಲಯದಲ್ಲಿ ಮನವಿಗಳು ಬರುತ್ತಿರುವುದರಿಂದ ಪ್ರತಿ ಗ್ರಾಮ ಪಂಚಾಯಿತಿ ಹಂತದಲ್ಲಿ Read more…

ಕೇಂದ್ರ ಸರ್ಕಾರಿ ನೌಕರರಿಗೆ ಖುಷಿ ಸುದ್ದಿ….! ಡಿಎ ಜೊತೆ ಸಿಗಲಿದೆ 300 ಗಳಿಕೆ ರಜೆ

ಕೇಂದ್ರ ಸರ್ಕಾರಿ ನೌಕರರಿಗೆ ಖುಷಿ ಸುದ್ದಿಯೊಂದಿದೆ. ನೌಕರರ ಗಳಿಕೆ ರಜೆ ಹೆಚ್ಚಿಸಲು ಮೋದಿ ಸರ್ಕಾರ ನಿರ್ಧರಿಸುವ ಸಾಧ್ಯತೆಯಿದೆ. ಅಕ್ಟೋಬರ್ 1 ರಿಂದ ಮೋದಿ ಸರ್ಕಾರ ಕಾರ್ಮಿಕ ಸಂಹಿತೆಯ ನಿಯಮಗಳನ್ನು Read more…

ಮೂರನೇ ಅಲೆ ಆತಂಕದ ಹೊತ್ತಲ್ಲೇ ಮಹತ್ವದ ಮಾಹಿತಿ: ಮುಂದಿನ 100 ದಿನ ನಿರ್ಣಾಯಕ

ನವದೆಹಲಿ: ದೇಶಕ್ಕೆ ಮುಂದಿನ 100 ದಿನಗಳು ನಿರ್ಣಾಯಕವಾಗಿವೆ ಎಂದು ಸರ್ಕಾರ ಹೇಳಿದೆ. ದೇಶದಲ್ಲಿ ಕೋರೋನಾ ಸೋಂಕಿನ ಪ್ರಕರಣಗಳು ನಿಧಾನಗತಿಯಲ್ಲಿ ಕಡಿಮೆಯಾಗುತ್ತಿದ್ದು, ಮೂರನೆಯ ಸೂಚನೆಯಾಗಿರಬಹುದು ಎಂದು ಹೇಳಲಾಗಿದೆ. ಕೊರೋನಾ ವಿರುದ್ಧದ Read more…

ಗಗನಕ್ಕೇರಿದ ಪೆಟ್ರೋಲ್ ಬೆಲೆ: ಕಂಗಾಲಾದ ಪಾಕಿಸ್ತಾನ ಪ್ರಜೆಗಳು

ನೆರೆ ರಾಷ್ಟ್ರ ಪಾಕಿಸ್ತಾನದಲ್ಲಿ ಮತ್ತೊಮ್ಮೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಆಕಾಶಕ್ಕೇರಿದೆ. ಇಮ್ರಾನ್ ಸರ್ಕಾರ ಒಂದೇ ಬಾರಿ ಪೆಟ್ರೋಲ್ ಬೆಲೆಯನ್ನು 5.40 ರೂಪಾಯಿಗೆ ಹೆಚ್ಚಿಸಿದೆ. ಡೀಸೆಲ್ ಬೆಲೆಯನ್ನು ಪ್ರತಿ Read more…

ದೇಶದ್ರೋಹ ವಿರೋಧಿ ಕಾನೂನು ಕುರಿತು ʼಸುಪ್ರೀಂʼನಿಂದ ಪ್ರಬಲ ಸಂದೇಶ ರವಾನೆ

ದೇಶದ್ರೋಹದ ವಿರೋಧಿ ಕಾನೂನುಗಳ ಹೆಸರಿನಲ್ಲಿ ದೇಶದೆಲ್ಲೆಡೆ ಜನಸಾಮಾನ್ಯರ ವಾಕ್‌ಸ್ವಾತಂತ್ರ‍್ಯ ಹತ್ತಿಕ್ಕುವ ಕೆಲಸವನ್ನು ಕಾನೂನು ಪಾಲನಾ ಪಡೆಗಳು ಮಾಡುತ್ತಿದ್ದು, ಈ ನಿಟ್ಟಿನಲ್ಲಿ ಭಾರತೀಯ ದಂಡ ಸಂಹಿತೆಯ 124ಎ (ದೇಶದ್ರೋಹ) ವಿಧಿಗೆ Read more…

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಕಾಲೇಜು ಉಪನ್ಯಾಸಕರಿಗೆ ‘ಗುಡ್ ನ್ಯೂಸ್’

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಕಾಲೇಜು ಉಪನ್ಯಾಸಕರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಜುಲೈ 16 ರ ನಾಳೆಯಿಂದ ವರ್ಗಾವಣೆ ಪ್ರಕ್ರಿಯೆ ಆರಂಭವಾಗಲಿದ್ದು, ಸಾಮಾನ್ಯ ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿ ಪ್ರಕಟವಾಗಲಿದೆ. Read more…

ಸರ್ಕಾರಿ ನೌಕರರಿಗೆ ಖುಷಿ ಸುದ್ದಿ: ಶೇ.28ಕ್ಕೆ ಏರಿಕೆಯಾಯ್ತು ಡಿಎ

ಕೇಂದ್ರ ಸರ್ಕಾರಿ ನೌಕರರಿಗೆ ಕೇಂದ್ರ ಸರ್ಕಾರ ಖುಷಿ ಸುದ್ದಿಯೊಂದನ್ನು ನೀಡಿದೆ. ಡಿಎ ಹಾಗೂ ಡಿಆರ್ ಹೆಚ್ಚಳಕ್ಕೆ ಕಾಯ್ತಿದ್ದ 1.2 ಕೋಟಿಗೂ ಹೆಚ್ಚು ನೌಕರರಿಗೆ ಮೋದಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ Read more…

BIG NEWS: ಪ್ರತಿ ತಿಂಗಳು 1 ರೂ.ಪಾವತಿಸಿ 2 ಲಕ್ಷ ವಿಮೆ ಸೌಲಭ್ಯ ಪಡೆಯಿರಿ

ಕೇಂದ್ರ ಸರ್ಕಾರ ಜನರಿಗೆ ನೆರವಾಗಲು ಅನೇಕ ಯೋಜನೆಗಳನ್ನು ಶುರು ಮಾಡಿದೆ. ಇದ್ರಲ್ಲಿ ಪ್ರಧಾನ ಮಂತ್ರಿ ಸುರಕ್ಷಾ ಬಿಮಾ ಯೋಜನೆ ಒಂದು. ಪ್ರತಿ ತಿಂಗಳು ಕೇವಲ ಒಂದು ರೂಪಾಯಿ ಅಥವಾ Read more…

BIG NEWS: ನಿಮಗೂ ಕಡಿಮೆ ಪಡಿತರ ಸಿಗ್ತಿದೆಯಾ…? ಈ ನಂಬರ್ ಗೆ ಕರೆ ಮಾಡಿ ದೂರು ಸಲ್ಲಿಸಿ

ಪಡಿತರ ಚೀಟಿ ಮೂಲಕ ಸರ್ಕಾರ ರಾಜ್ಯದಲ್ಲಿರುವ ಬಡ ಕುಟುಂಬಗಳಿಗೆ ಪಡಿತರವನ್ನು ಒದಗಿಸುತ್ತದೆ. ಆದರೆ ಅನೇಕ ಬಾರಿ ವಿತರಕರು ಪಡಿತರ ಚೀಟಿ ಹೊಂದಿರುವವರಿಗೆ ಪಡಿತರ ನೀಡಲು ನಿರಾಕರಿಸುತ್ತಾರೆ. ಇಲ್ಲವೆ ಕಡಿಮೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...