alex Certify ಸರ್ಕಾರ | Kannada Dunia | Kannada News | Karnataka News | India News - Part 66
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯದಲ್ಲಿ ಕೊರೋನಾ ತಡೆಗೆ ಕಠಿಣ ನಿಯಮ – 8 ನಗರಗಳಲ್ಲಿ ನೈಟ್ ಕರ್ಫ್ಯೂ ಜಾರಿ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ತಡೆಗೆ ಸರ್ಕಾರದಿಂದ ಕಠಿಣ ನಿಯಮ ಜಾರಿಗೊಳಿಸಲಾಗಿದೆ. 8 ನಗರಗಳಲ್ಲಿ ನೈಟ್ ಕರ್ಫ್ಯೂ ಏಪ್ರಿಲ್ 10 ರಿಂದ 10 ದಿನಗಳ ಕಾಲ ಜಾರಿಯಲ್ಲಿರುತ್ತದೆ. ಪ್ರಧಾನಿ ಮೋದಿಯವರೊಂದಿಗೆ Read more…

BIG NEWS: ಮುಂದುವರೆದ ಸಾರಿಗೆ ನೌಕರರ ಮುಷ್ಕರ, ಕಠಿಣ ಕ್ರಮಕ್ಕೆ ಮುಂದಾದ ಸರ್ಕಾರ -ರಸ್ತೆಗಿಳಿಯಲಿವೆ ಬಿಎಂಟಿಸಿ..?

ಬೆಂಗಳೂರು: ವೇತನ ಹೆಚ್ಚಳಕ್ಕೆ ಆಗ್ರಹಿಸಿ ಸಾರಿಗೆ ನೌಕರರು ಮುಷ್ಕರ ಮುಂದುವರೆಸಿದ್ದಾರೆ. ಇದರಿಂದಾಗಿ ರಾಜ್ಯಾದ್ಯಂತ ಸರ್ಕಾರಿ ಸಾರಿಗೆ ಸ್ಥಗಿತಗೊಂಡು ಪ್ರಯಾಣಿಕರು ಪರದಾಡುವಂತಾಗಿದೆ. ಊರಿಗೆ ತೆರಳುವ ಪ್ರಯಾಣಿಕರು ದುಬಾರಿ ದರ ಕೊಟ್ಟು Read more…

ಕೇಂದ್ರ ಉದ್ಯೋಗಿಗಳಿಗೆ ಶೀಘ್ರದಲ್ಲೇ ಸಿಗಲಿದೆ ಖುಷಿ ಸುದ್ದಿ….! ಹೆಚ್ಚಾಗಲಿದೆ ಡಿಎ

ಕೇಂದ್ರ ಸರ್ಕಾರಿ ನೌಕರರು ಆತ್ಮೀಯ ಭತ್ಯೆ ಹೆಚ್ಚಳದ ನಿರೀಕ್ಷೆಯಲ್ಲಿದ್ದಾರೆ. ಹೋಳಿಗೂ ಮೊದಲೇ ಆತ್ಮೀಯ ಭತ್ಯೆ ಹೆಚ್ಚಳದ ಬಗ್ಗೆ ಸರ್ಕಾರ ಘೋಷಣೆ ಮಾಡಬಹುದೆಂದು ಸರ್ಕಾರಿ ನೌಕರರು ಕಾದಿದ್ದರು. ಆದ್ರೆ ಸರ್ಕಾರಿ Read more…

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಶಾಕಿಂಗ್ ನ್ಯೂಸ್: KAT ಆದೇಶ ಎತ್ತಿ ಹಿಡಿದ ಹೈಕೋರ್ಟ್

ಬೆಂಗಳೂರು: ಶಿಕ್ಷಕರ ವರ್ಗಾವಣೆ ಕುರಿತಂತೆ ಕೆಎಟಿ ಆದೇಶವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. 2020 -21 ನೇ ಸಾಲಿನಲ್ಲಿ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್ ಸಂದರ್ಭದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಹೆಚ್ಚುವರಿ Read more…

ಮಹಾರಾಷ್ಟ್ರ ನಂತ್ರ ಇಲ್ಲಿಯೂ ಜಾರಿಯಾಗಿದೆ ರಾತ್ರಿ ಕರ್ಫ್ಯೂ

ಕೊರೊನಾ ವೈರಸ್ ವೇಗ ಹೆಚ್ಚಾಗಿದೆ. ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ರಾಷ್ಟ್ರ ರಾಜಧಾನಿ ದೆಹಲಿಯ ಪರಿಸ್ಥಿತಿ ಆತಂಕವುಂಟು ಮಾಡಿದೆ. ಕೊರೊನಾ ನಿಯಮ ಪಾಲಿಸುವಂತೆ ಜನರಿಗೆ ಮನವಿ ಮಾಡಲಾಗ್ತಿದೆ. Read more…

ಶುಭ ಸುದ್ದಿ: ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಸಚಿವರಿಂದ ಸಿಹಿ ಸುದ್ದಿ

ಬೆಂಗಳೂರು: ಶಾಲಾ ಶಿಕ್ಷಕರ ವರ್ಗಾವಣೆಗೆ ಸಂಬಂಧಿಸಿದಂತೆ ಸುಗ್ರೀವಾಜ್ಞೆ ಹೊರಡಿಸಲು ಸರ್ಕಾರ ನಡೆಸಿದೆ. ಈ ಬಗ್ಗೆ ಮಾತನಾಡಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್, ಮುಂದಿನ Read more…

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಭರ್ಜರಿ ಗುಡ್ ನ್ಯೂಸ್: ಸುಗ್ರೀವಾಜ್ಞೆ ಜಾರಿ ಸಾಧ್ಯತೆ

ಬೆಂಗಳೂರು: ವರ್ಗಾವಣೆ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ಸಿಹಿ ಸುದ್ದಿ ಇಲ್ಲಿದೆ. ವಿವಿಧ ಕಾರಣಗಳಿಂದಾಗಿ ಶಿಕ್ಷಕರ ವರ್ಗಾವಣೆ ಬಗೆಹರಿಯದ ಸಮಸ್ಯೆಯಾಗಿದೆ. ಈ ಹಿನ್ನೆಲೆಯಲ್ಲಿ ಸುಗ್ರೀವಾಜ್ಞೆ ಮೂಲಕ ಶಿಕ್ಷಕರ ವರ್ಗಾವಣೆಗೆ ಚಿಂತನೆ ನಡೆಸಲಾಗಿದೆ. Read more…

ಚಿತ್ರರಂಗದ ಬೇಡಿಕೆಗೆ ಮಣಿದ ಸರ್ಕಾರದಿಂದ ಜಿಮ್ ಮಾಲೀಕರು, ತರಬೇತುದಾರರಿಗೂ ಗುಡ್ ನ್ಯೂಸ್

ಬೆಂಗಳೂರು: ಚಿತ್ರರಂಗದ ಬೇಡಿಕೆಗೆ ಮಣಿದ ಸರ್ಕಾರ ಏಪ್ರಿಲ್ 7 ರ ವರೆಗೆ ಶೇಕಡ 100 ರಷ್ಟು ಪ್ರೇಕ್ಷಕರಿಗೆ ಅವಕಾಶ ನೀಡಿದೆ. ಈಗ ಜಿಮ್ ಗಳಲ್ಲಿ ಶೇಕಡ 50 ರಷ್ಟು Read more…

ರಾಗಿ ಕೆಜಿಗೆ 750 ರೂಪಾಯಿ…! ಮಧುಮೇಹಿಗಳಿಗೆ ಉತ್ತಮ ಎಂಬ ಕಾರಣಕ್ಕೆ ಹೆಚ್ಚಿದ ಬೇಡಿಕೆ

ಅಮೆರಿಕದಲ್ಲಿ ರಾಗಿಗೆ ಭಾರಿ ಬೇಡಿಕೆ ಬರತೊಡಗಿದೆ. ಒಂದು ಕೆಜಿ ರಾಗಿ ಬೆಲೆ 10 ಡಾಲರ್(ಸುಮಾರು 750) ರೂಪಾಯಿ ದರ ಇದೆ. ಮಧುಮೇಹಿಗಳ ಸಂಖ್ಯೆ ಹೆಚ್ಚಾಗುತ್ತಿರುವುದು ಮತ್ತು ಅನಿವಾಸಿ ಭಾರತೀಯರು Read more…

‘ಆಯುಷ್ಮಾನ್’ ಫಲಾನುಭವಿಗಳಿಗೆ ಸರ್ಕಾರದಿಂದ ಗುಡ್ ನ್ಯೂಸ್: 20 ಲಕ್ಷ ರೂ.ವರೆಗೆ ಚಿಕಿತ್ಸೆಗೆ ಆರ್ಥಿಕ ನೆರವು

ನವದೆಹಲಿ: ಆಯುಷ್ಮಾನ್ ಯೋಜನೆ ಫಲಾನುಭವಿಗಳಿಗೆ ಅಪರೂಪದ ಕಾಯಿಲೆ ಇದ್ದಲ್ಲಿ ಒಂದು ಸಲ ಚಿಕಿತ್ಸೆ ಪಡೆಯಲು ಅವಕಾಶ ನೀಡಲಾಗುವುದು. ಕೇಂದ್ರ ಆರೋಗ್ಯ ಸಚಿವಾಲಯದ ವತಿಯಿಂದ ರಾಷ್ಟ್ರೀಯ ಅಪರೂಪದ ಕಾಯಿಲೆಗಳು ನೀತಿ Read more…

ಸರ್ಕಾರಿ ನೌಕರರಿಗೆ ಖುಷಿ ಸುದ್ದಿ….! ಹಳೆ ಪಿಂಚಣಿ ಯೋಜನೆಯಿಂದ ಸಿಗಲಿದೆ ಲಾಭ

ಕೇಂದ್ರ ಸರ್ಕಾರ,‌ ನೌಕರರ ಪಿಂಚಣಿ ಬಗ್ಗೆ ಮಹತ್ವದ ಘೋಷಣೆ ಮಾಡಿದೆ. ಕೇಂದ್ರ ಸರ್ಕಾರಿ ನೌಕರರು, ಮೇ.31, 2021ರವರೆಗೆ ಎನ್ ಪಿ ಎಸ್ ಬಿಟ್ಟು ಹಳೆ ಪಿಂಚಣಿ ಯೋಜನೆ ಲಾಭ Read more…

GOOD NEWS: ಅಗತ್ಯ ವಸ್ತುಗಳ ಬೆಲೆ ಏರಿಕೆ ಹಿನ್ನಲೆ, ಪೊಲೀಸರ ಆಹಾರ ಭತ್ಯೆ ಹೆಚ್ಚಳ

ಬೆಂಗಳೂರು: ಪೊಲೀಸರ ವಿಶೇಷ ಆಹಾರ ಭತ್ಯೆಯನ್ನು 100 ರೂಪಾಯಿಯಿಂದ 200 ರೂಪಾಯಿಗೆ ಹೆಚ್ಚಳ ಮಾಡಿ ಸರ್ಕಾರ ಆದೇಶಿಸಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿರುವ ಹಿನ್ನಲೆಯಲ್ಲಿ ಚುನಾವಣೆ, ಪ್ರತಿಭಟನೆ ಹಾಗೂ Read more…

GOOD NEWS: ಸರ್ಕಾರಿ ನೌಕರರು, ಕುಟುಂಬದವರಿಗೆ ಚಿಕಿತ್ಸೆ ವೆಚ್ಚ ಮರು ಪಾವತಿಗೆ ಪ್ಯಾಕೇಜ್ ನಿಗದಿ

ಬೆಂಗಳೂರು: ಸರ್ಕಾರಿ ನೌಕರರಿಗೆ ಕೊರೋನಾ ಬಂದರೆ ಚಿಕಿತ್ಸೆ ವೆಚ್ಚವನ್ನು ಮರು ಪಾವತಿ ಮಾಡಲಾಗುವುದು. ಈ ಕುರಿತಾಗಿ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದುಕೊಂಡರೆ ವೆಚ್ಚ ಮರು Read more…

BIG NEWS: ಕೊರೋನಾ ನಿಯಂತ್ರಣ, ಲಸಿಕೆ ವಿಚಾರದಲ್ಲಿ ಕೇಂದ್ರದಿಂದ ಮತ್ತೊಂದು ಮಹತ್ವದ ನಿರ್ಧಾರ

ನವದೆಹಲಿ: ಕೊರೊನಾ ಸೋಂಕು ನಿಯಂತ್ರಣಕ್ಕೆ ಮತ್ತೊಂದು ಮಹತ್ವದ ಕ್ರಮ ಕೈಗೊಂಡಿರುವ ಕೇಂದ್ರ ಸರ್ಕಾರ ಸರ್ಕಾರಿ ರಜಾ ದಿನಗಳು ಸೇರಿದಂತೆ ಏಪ್ರಿಲ್ ತಿಂಗಳಿನಲ್ಲಿ ಕೋವಿಡ್ ಲಸಿಕಾ ಕೇಂದ್ರಗಳಲ್ಲಿ ಲಸಿಕೆ ನೀಡುವಂತೆ Read more…

BREAKING: ಪ್ರಯಾಣಿಕರಿಗೆ ಸರ್ಕಾರದಿಂದ ಶಾಕ್, ಟ್ಯಾಕ್ಸಿ ಪ್ರಯಾಣ ದರ ಹೆಚ್ಚಳ

ಬೆಂಗಳೂರು: ಟ್ಯಾಕ್ಸಿ ಪ್ರಯಾಣ ದರ ಏರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇಂಧನ ಬೆಲೆ ಹೆಚ್ಚಳ ಹಿನ್ನೆಲೆಯಲ್ಲಿ ಟ್ಯಾಕ್ಸಿ ಪ್ರಯಾಣದರವನ್ನು ಹೆಚ್ಚಳ ಮಾಡಲಾಗಿದೆ. ಟ್ಯಾಕ್ಸಿ ಮಾಲೀಕರ ಬೇಡಿಕೆಯಂತೆ Read more…

BREAKING NEWS: ಬಿಗ್ ಶಾಕ್ ಬೆನ್ನಲ್ಲೇ ಸಣ್ಣ ಉಳಿತಾಯ ಖಾತೆದಾರರಿಗೆ ಭರ್ಜರಿ ‘ಗುಡ್ ನ್ಯೂಸ್’

ನವದೆಹಲಿ: ಸಣ್ಣ ಉಳಿತಾಯ ಖಾತೆಗಳ ಬಡ್ಡಿ ದರವನ್ನು ಕಡಿತ ಮಾಡಲಾಗಿದ್ದ ನಿರ್ಧಾರವನ್ನು ಕೇಂದ್ರ ಸರ್ಕಾರ ಹಿಂಪಡೆದುಕೊಂಡಿದೆ. ಏಪ್ರಿಲ್ 1 ರಿಂದ ಜೂನ್ 30 ರ ವರೆಗಿನ ಅವಧಿಯಲ್ಲಿ ಬಡ್ಡಿದ Read more…

45 ವರ್ಷ ಮೇಲ್ಪಟ್ಟವರಿಗೆ ಇಂದಿನಿಂದ ಲಸಿಕೆ: ಈ ಕುರಿತು ಇಲ್ಲಿದೆ ಮಾಹಿತಿ

ರಾಜ್ಯದಲ್ಲಿ ಕೊರೊನಾ ಎರಡನೆ ಅಲೆಯ ಆರ್ಭಟ ಜೋರಾಗಿದ್ದು, ಬುಧವಾರ ಒಂದೇ ದಿನ ನಾಲ್ಕು ಸಾವಿರಕ್ಕೂ ಅಧಿಕ ಕೊರೊನಾ ಸೋಂಕು ಪ್ರಕರಣಗಳು ವರದಿಯಾಗಿವೆ. ಅದರಲ್ಲೂ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಅತಿಹೆಚ್ಚು Read more…

PPF, ಸುಕನ್ಯಾ ಸಮೃದ್ಧಿ ಸೇರಿ ಸಣ್ಣ ಉಳಿತಾಯ ಖಾತೆದಾರರಿಗೆ ಮೋದಿ ಸರ್ಕಾರದಿಂದ ಬಿಗ್ ಶಾಕ್: ಬಡ್ಡಿ ದರ ಭಾರೀ ಇಳಿಕೆ

ನವದೆಹಲಿ: ಸಣ್ಣ ಉಳಿತಾಯ ಖಾತೆಗಳ ಬಡ್ಡಿ ದರವನ್ನು ಕಡಿತ ಮಾಡಲಾಗಿದೆ. ಏಪ್ರಿಲ್ 1 ರಿಂದ ಜೂನ್ 30 ರ ವರೆಗಿನ ಅವಧಿಯಲ್ಲಿ ಪರಿಷ್ಕೃತ ದರಗಳು ಕೆಳಕಂಡಂತೆ ಇರುತ್ತದೆ. ಉಳಿತಾಯ Read more…

BIG NEWS: ಉಚಿತ ‘ಸಿಲಿಂಡರ್’ ಪಡೆಯುವ ಗ್ರಾಹಕರಿಗೊಂದು ಮಹತ್ವದ ಸುದ್ದಿ

‘ಉಜ್ವಲಾ’ ಯೋಜನೆಯಡಿ ಉಚಿತ ಎಲ್ಪಿಜಿ ಸಂಪರ್ಕ ಪಡೆಯುವ ಯೋಚನೆಯಲ್ಲಿದ್ದರೆ ನಿಮಗೊಂದು ಮಹತ್ವದ ಸುದ್ದಿಯಿದೆ. ಉಜ್ವಲಾ ಯೋಜನೆಯಡಿ ಲಭ್ಯವಿರುವ ಸಬ್ಸಿಡಿ ನಿಯಮದಲ್ಲಿ ಸರ್ಕಾರ ಬದಲಾವಣೆ ಮಾಡ್ತಿದೆ. ಪೆಟ್ರೋಲಿಯಂ ಸಚಿವಾಲಯ  2 Read more…

BPL ಕಾರ್ಡ್ ಪಡೆಯಲು ಯಾರು ಅನರ್ಹರು…? ಇಲ್ಲಿದೆ ಮಾಹಿತಿ

ಆರ್ಥಿಕವಾಗಿ ಹಿಂದುಳಿದವರಿಗೆ ನೆರವಾಗಲೆಂದು ರಾಜ್ಯ ಸರ್ಕಾರ ಬಿಪಿಎಲ್ ಕಾರ್ಡ್ ನೀಡುತ್ತಿದೆ. ಇಂಥವರಿಗೆ ರಿಯಾಯಿತಿ ದರದಲ್ಲಿ ಪಡಿತರ ಲಭ್ಯವಾಗುತ್ತದೆ. ಆದರೆ ಉಳ್ಳವರು ಕೂಡಾ ಬಿಪಿಎಲ್ ಕಾರ್ಡ್ ಪಡೆದು ಸರ್ಕಾರಕ್ಕೆ ವಂಚಿಸುತ್ತಿದ್ದು, Read more…

ಹಿರಿಯ ನಾಗರಿಕರಿಗೆ ಈ ಯೋಜನೆಯಲ್ಲಿ ಸಿಗಲಿದೆ ʼಪಿಂಚಣಿʼ ಜೊತೆ ಉತ್ತಮ ಲಾಭ

ಪ್ರಧಾನ್ ಮಂತ್ರಿ ʼವಯೋ ವಂದನ್ʼ ಯೋಜನೆ ಪಿಂಚಣಿ ಯೋಜನೆಯಾಗಿದೆ. ಇದ್ರಲ್ಲಿ ಹೂಡಿಕೆ ಮಾಡುವ ಮೂಲಕ ಪಿಂಚಣಿ ಜೊತೆ ಉತ್ತಮ ಲಾಭ  ಪಡೆಯಬಹುದು. ಹಿರಿಯ ನಾಗರಿಕರಿಗೆ 10 ವರ್ಷಗಳವರೆಗೆ ನಿಗದಿತ Read more…

ಕೊರೋನಾ ತಡೆಗೆ ಟಫ್ ರೂಲ್ಸ್: ಶಾಲೆ -ಕಾಲೇಜ್ ಬಂದ್, ಪರೀಕ್ಷೆ ರದ್ದು ಬಗ್ಗೆ ನಿರ್ಧಾರ ಕೈಗೊಂಡಿಲ್ಲ, ಸಿನಿಮಾ ಹೌಸ್ ಫುಲ್

ಬೆಂಗಳೂರು: ಒಂದರಿಂದ 9 ನೇ ತರಗತಿ ಮಕ್ಕಳಿಗೆ ಪರೀಕ್ಷೆ ಇಲ್ಲದೆ ಪಾಸ್ ಮಾಡುವ ಬಗ್ಗೆ ನಿರ್ಧಾರ ಕೈಗೊಂಡಿಲ್ಲ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ರಾಜ್ಯದಲ್ಲಿ ಕೊರೋನಾ ಎರಡನೇ Read more…

ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ: ಬರೋಬ್ಬರಿ 100 ಇನ್ಸ್ ಪೆಕ್ಟರ್ ಗಳ ವರ್ಗಾವಣೆ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ಮಾಡಲಾಗಿದೆ. ಬರೋಬ್ಬರಿ 100 ಪೊಲೀಸ್ ಇನ್ಸ್ ಪೆಕ್ಟರ್ ಗಳನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ. ಸರ್ಕಾರದ ಆದೇಶ ಪೊಲೀಸ್ Read more…

ಬೆಂಗಳೂರಿನಲ್ಲಿ ಕೊರೊನಾ ತಡೆಗೆ ಸರ್ಕಾರದ ಮತ್ತೊಂದು ಮಹತ್ವದ ಕ್ರಮ, ಅಷ್ಟದಿಕ್ಪಾಲಕರ ನೇಮಕ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಆತಂಕವನ್ನುಂಟು ಮಾಡಿದೆ. ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಸೋಂಕು ಹರಡುವುದನ್ನು ನಿಯಂತ್ರಿಸುವ ಸಲುವಾಗಿ ಐಎಎಸ್ ಅಧಿಕಾರಿಗಳನ್ನು ಉಸ್ತುವಾರಿಯಾಗಿ Read more…

ಹೋಳಿ ನಂತ್ರ ರೈತರಿಗೆ ಸಿಗಲಿದೆ ಉಡುಗೊರೆ: ಪಟ್ಟಿಯಲ್ಲಿ ನಿಮ್ಮ ಹೆಸರಿದ್ಯಾ…..? ಹೀಗೆ ಚೆಕ್ ಮಾಡಿ

ಹೋಳಿ ಹಬ್ಬದ ಸಂಭ್ರಮದಲ್ಲಿರುವ ದೇಶದ ರೈತರಿಗೆ ಖುಷಿ ಸುದ್ದಿಯೊಂದು ಸಿಕ್ಕಿದೆ. ಪ್ರಧಾನಿ ಕಿಸಾನ್ ಸಮ್ಮಾನ್ ನಿಧಿಯ ಎಂಟನೇ ಕಂತು ಶೀಘ್ರವೇ ರೈತರ ಖಾತೆಗೆ ಬರಲಿದೆ. ಈ ಯೋಜನೆಯಡಿ ಕೇಂದ್ರ Read more…

ಪ್ರಧಾನ ಮಂತ್ರಿ ‘ಉಜ್ವಲಾ’ ಯೋಜನೆ: ಮಹಿಳೆಯರು ಮನೆಯಲ್ಲೇ ಕುಳಿತು ಮಾಡಿ ಈ ಕೆಲಸ

ವಿಶೇಷವಾಗಿ ಮಹಿಳೆಯರಿಗಾಗಿ ಶುರು ಮಾಡಿರುವ ಯೋಜನೆ ಪ್ರಧಾನ ಮಂತ್ರಿ ಉಜ್ವಲಾ ಯೋಜನೆ. ಈ ಯೋಜನೆ ಇನ್ನಷ್ಟು ಫಲಾನುಭವಿಗಳನ್ನು ತಲುಪಲಿ ಎನ್ನುವ ಕಾರಣಕ್ಕೆ ಈ ಯೋಜನೆಯನ್ನು ಸರ್ಕಾರ ವಿಸ್ತರಿಸಿದೆ. ಮನೆಯಲ್ಲಿ Read more…

ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಪರೀಕ್ಷೆ ಇಲ್ಲದೆ 1 -9 ತರಗತಿ ಎಲ್ಲಾ ಮಕ್ಕಳು ಪಾಸ್…?

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಎರಡನೆಯ ತೀವ್ರ ಆತಂಕವನ್ನುಂಟು ಮಾಡಿದ ಹಿನ್ನೆಲೆಯಲ್ಲಿ ಒಂದರಿಂದ 9ನೇ ತರಗತಿ ಮಕ್ಕಳನ್ನು ಪರೀಕ್ಷೆ ಇಲ್ಲದೆ ಕಡ್ಡಾಯವಾಗಿ ಪಾಸ್ ಮಾಡಲು ಚಿಂತನೆ ನಡೆಸಲಾಗಿದೆ. ಕೊರೊನಾ ಸೋಂಕು Read more…

BIG BREAKING NEWS: 1 -9 ನೇ ತರಗತಿ ಪರೀಕ್ಷೆ ರದ್ದು, ನಾಳೆ ಸರ್ಕಾರದ ನಿರ್ಧಾರ..?

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಆತಂಕವನ್ನುಂಟು ಮಾಡಿದ ಹಿನ್ನಲೆಯಲ್ಲಿ 1 ರಿಂದ 9 ನೇ ತರಗತಿ ಪರೀಕ್ಷೆ ರದ್ದುಗೊಳಿಸಲು ಸರ್ಕಾರ ಚಿಂತನೆ ನಡೆಸಿದೆ. ಈ ಬಗ್ಗೆ ನಾಳೆ Read more…

ಕೊರೋನಾ ಎರಡನೇ ಅಲೆ ಆತಂಕ: ಸೋಂಕು ತಡೆಗೆ ಕೇಂದ್ರದಿಂದ ಮಾರ್ಗಸೂಚಿ

ನವದೆಹಲಿ: ಕೊರೋನಾ ಎರಡನೆಯ ಅಲೆ ಆತಂಕವನ್ನುಂಟು ಮಾಡಿದ ಹಿನ್ನೆಲೆಯಲ್ಲಿ ಕೇಂದ್ರದಿಂದ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಒಬ್ಬ ಸೋಂಕಿತ ಪತ್ತೆಯಾದರೆ 30 ಸಂಪರ್ಕಿತರನ್ನು ಪತ್ತೆ ಹಚ್ಚಬೇಕು. ಸೋಂಕು ಹೆಚ್ಚಾದ ಪ್ರದೇಶದಲ್ಲಿ Read more…

ʼಆಧಾರ್ʼ ನ ಈ ಕೆಲಸ ಮಾಡಿಲ್ಲವೆಂದ್ರೆ ಬೀಳಲಿದೆ 10 ಸಾವಿರ ರೂ. ದಂಡ..!

ಆಧಾರ್ ಕಾರ್ಡ್ ಜೊತೆ ಪಾನ್ ಕಾರ್ಡ್ ಲಿಂಕ್ ಮಾಡುವುದು ಅನಿವಾರ್ಯವಾಗಿದೆ. ಇನ್ನೂ ಪಾನ್ ಕಾರ್ಡ್ ಜೊತೆ ಆಧಾರ್ ಲಿಂಕ್ ಮಾಡಿಲ್ಲವೆಂದ್ರೆ ಈಗ್ಲೇ ಮಾಡಿ. ಮಾರ್ಚ್ 31ರ ನಂತ್ರ ಸಾವಿರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...