alex Certify ಸರ್ಕಾರ | Kannada Dunia | Kannada News | Karnataka News | India News - Part 68
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಪ್ರಯಾಣಿಕರಿಗೆ ಸರ್ಕಾರದಿಂದ ಶಾಕ್, ಟ್ಯಾಕ್ಸಿ ಪ್ರಯಾಣ ದರ ಹೆಚ್ಚಳ

ಬೆಂಗಳೂರು: ಟ್ಯಾಕ್ಸಿ ಪ್ರಯಾಣ ದರ ಏರಿಕೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇಂಧನ ಬೆಲೆ ಹೆಚ್ಚಳ ಹಿನ್ನೆಲೆಯಲ್ಲಿ ಟ್ಯಾಕ್ಸಿ ಪ್ರಯಾಣದರವನ್ನು ಹೆಚ್ಚಳ ಮಾಡಲಾಗಿದೆ. ಟ್ಯಾಕ್ಸಿ ಮಾಲೀಕರ ಬೇಡಿಕೆಯಂತೆ Read more…

BREAKING NEWS: ಬಿಗ್ ಶಾಕ್ ಬೆನ್ನಲ್ಲೇ ಸಣ್ಣ ಉಳಿತಾಯ ಖಾತೆದಾರರಿಗೆ ಭರ್ಜರಿ ‘ಗುಡ್ ನ್ಯೂಸ್’

ನವದೆಹಲಿ: ಸಣ್ಣ ಉಳಿತಾಯ ಖಾತೆಗಳ ಬಡ್ಡಿ ದರವನ್ನು ಕಡಿತ ಮಾಡಲಾಗಿದ್ದ ನಿರ್ಧಾರವನ್ನು ಕೇಂದ್ರ ಸರ್ಕಾರ ಹಿಂಪಡೆದುಕೊಂಡಿದೆ. ಏಪ್ರಿಲ್ 1 ರಿಂದ ಜೂನ್ 30 ರ ವರೆಗಿನ ಅವಧಿಯಲ್ಲಿ ಬಡ್ಡಿದ Read more…

45 ವರ್ಷ ಮೇಲ್ಪಟ್ಟವರಿಗೆ ಇಂದಿನಿಂದ ಲಸಿಕೆ: ಈ ಕುರಿತು ಇಲ್ಲಿದೆ ಮಾಹಿತಿ

ರಾಜ್ಯದಲ್ಲಿ ಕೊರೊನಾ ಎರಡನೆ ಅಲೆಯ ಆರ್ಭಟ ಜೋರಾಗಿದ್ದು, ಬುಧವಾರ ಒಂದೇ ದಿನ ನಾಲ್ಕು ಸಾವಿರಕ್ಕೂ ಅಧಿಕ ಕೊರೊನಾ ಸೋಂಕು ಪ್ರಕರಣಗಳು ವರದಿಯಾಗಿವೆ. ಅದರಲ್ಲೂ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಅತಿಹೆಚ್ಚು Read more…

PPF, ಸುಕನ್ಯಾ ಸಮೃದ್ಧಿ ಸೇರಿ ಸಣ್ಣ ಉಳಿತಾಯ ಖಾತೆದಾರರಿಗೆ ಮೋದಿ ಸರ್ಕಾರದಿಂದ ಬಿಗ್ ಶಾಕ್: ಬಡ್ಡಿ ದರ ಭಾರೀ ಇಳಿಕೆ

ನವದೆಹಲಿ: ಸಣ್ಣ ಉಳಿತಾಯ ಖಾತೆಗಳ ಬಡ್ಡಿ ದರವನ್ನು ಕಡಿತ ಮಾಡಲಾಗಿದೆ. ಏಪ್ರಿಲ್ 1 ರಿಂದ ಜೂನ್ 30 ರ ವರೆಗಿನ ಅವಧಿಯಲ್ಲಿ ಪರಿಷ್ಕೃತ ದರಗಳು ಕೆಳಕಂಡಂತೆ ಇರುತ್ತದೆ. ಉಳಿತಾಯ Read more…

BIG NEWS: ಉಚಿತ ‘ಸಿಲಿಂಡರ್’ ಪಡೆಯುವ ಗ್ರಾಹಕರಿಗೊಂದು ಮಹತ್ವದ ಸುದ್ದಿ

‘ಉಜ್ವಲಾ’ ಯೋಜನೆಯಡಿ ಉಚಿತ ಎಲ್ಪಿಜಿ ಸಂಪರ್ಕ ಪಡೆಯುವ ಯೋಚನೆಯಲ್ಲಿದ್ದರೆ ನಿಮಗೊಂದು ಮಹತ್ವದ ಸುದ್ದಿಯಿದೆ. ಉಜ್ವಲಾ ಯೋಜನೆಯಡಿ ಲಭ್ಯವಿರುವ ಸಬ್ಸಿಡಿ ನಿಯಮದಲ್ಲಿ ಸರ್ಕಾರ ಬದಲಾವಣೆ ಮಾಡ್ತಿದೆ. ಪೆಟ್ರೋಲಿಯಂ ಸಚಿವಾಲಯ  2 Read more…

BPL ಕಾರ್ಡ್ ಪಡೆಯಲು ಯಾರು ಅನರ್ಹರು…? ಇಲ್ಲಿದೆ ಮಾಹಿತಿ

ಆರ್ಥಿಕವಾಗಿ ಹಿಂದುಳಿದವರಿಗೆ ನೆರವಾಗಲೆಂದು ರಾಜ್ಯ ಸರ್ಕಾರ ಬಿಪಿಎಲ್ ಕಾರ್ಡ್ ನೀಡುತ್ತಿದೆ. ಇಂಥವರಿಗೆ ರಿಯಾಯಿತಿ ದರದಲ್ಲಿ ಪಡಿತರ ಲಭ್ಯವಾಗುತ್ತದೆ. ಆದರೆ ಉಳ್ಳವರು ಕೂಡಾ ಬಿಪಿಎಲ್ ಕಾರ್ಡ್ ಪಡೆದು ಸರ್ಕಾರಕ್ಕೆ ವಂಚಿಸುತ್ತಿದ್ದು, Read more…

ಹಿರಿಯ ನಾಗರಿಕರಿಗೆ ಈ ಯೋಜನೆಯಲ್ಲಿ ಸಿಗಲಿದೆ ʼಪಿಂಚಣಿʼ ಜೊತೆ ಉತ್ತಮ ಲಾಭ

ಪ್ರಧಾನ್ ಮಂತ್ರಿ ʼವಯೋ ವಂದನ್ʼ ಯೋಜನೆ ಪಿಂಚಣಿ ಯೋಜನೆಯಾಗಿದೆ. ಇದ್ರಲ್ಲಿ ಹೂಡಿಕೆ ಮಾಡುವ ಮೂಲಕ ಪಿಂಚಣಿ ಜೊತೆ ಉತ್ತಮ ಲಾಭ  ಪಡೆಯಬಹುದು. ಹಿರಿಯ ನಾಗರಿಕರಿಗೆ 10 ವರ್ಷಗಳವರೆಗೆ ನಿಗದಿತ Read more…

ಕೊರೋನಾ ತಡೆಗೆ ಟಫ್ ರೂಲ್ಸ್: ಶಾಲೆ -ಕಾಲೇಜ್ ಬಂದ್, ಪರೀಕ್ಷೆ ರದ್ದು ಬಗ್ಗೆ ನಿರ್ಧಾರ ಕೈಗೊಂಡಿಲ್ಲ, ಸಿನಿಮಾ ಹೌಸ್ ಫುಲ್

ಬೆಂಗಳೂರು: ಒಂದರಿಂದ 9 ನೇ ತರಗತಿ ಮಕ್ಕಳಿಗೆ ಪರೀಕ್ಷೆ ಇಲ್ಲದೆ ಪಾಸ್ ಮಾಡುವ ಬಗ್ಗೆ ನಿರ್ಧಾರ ಕೈಗೊಂಡಿಲ್ಲ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ರಾಜ್ಯದಲ್ಲಿ ಕೊರೋನಾ ಎರಡನೇ Read more…

ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ: ಬರೋಬ್ಬರಿ 100 ಇನ್ಸ್ ಪೆಕ್ಟರ್ ಗಳ ವರ್ಗಾವಣೆ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ಮಾಡಲಾಗಿದೆ. ಬರೋಬ್ಬರಿ 100 ಪೊಲೀಸ್ ಇನ್ಸ್ ಪೆಕ್ಟರ್ ಗಳನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ವರ್ಗಾವಣೆ ಮಾಡಲಾಗಿದೆ. ಸರ್ಕಾರದ ಆದೇಶ ಪೊಲೀಸ್ Read more…

ಬೆಂಗಳೂರಿನಲ್ಲಿ ಕೊರೊನಾ ತಡೆಗೆ ಸರ್ಕಾರದ ಮತ್ತೊಂದು ಮಹತ್ವದ ಕ್ರಮ, ಅಷ್ಟದಿಕ್ಪಾಲಕರ ನೇಮಕ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಆತಂಕವನ್ನುಂಟು ಮಾಡಿದೆ. ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಸೋಂಕು ಹರಡುವುದನ್ನು ನಿಯಂತ್ರಿಸುವ ಸಲುವಾಗಿ ಐಎಎಸ್ ಅಧಿಕಾರಿಗಳನ್ನು ಉಸ್ತುವಾರಿಯಾಗಿ Read more…

ಹೋಳಿ ನಂತ್ರ ರೈತರಿಗೆ ಸಿಗಲಿದೆ ಉಡುಗೊರೆ: ಪಟ್ಟಿಯಲ್ಲಿ ನಿಮ್ಮ ಹೆಸರಿದ್ಯಾ…..? ಹೀಗೆ ಚೆಕ್ ಮಾಡಿ

ಹೋಳಿ ಹಬ್ಬದ ಸಂಭ್ರಮದಲ್ಲಿರುವ ದೇಶದ ರೈತರಿಗೆ ಖುಷಿ ಸುದ್ದಿಯೊಂದು ಸಿಕ್ಕಿದೆ. ಪ್ರಧಾನಿ ಕಿಸಾನ್ ಸಮ್ಮಾನ್ ನಿಧಿಯ ಎಂಟನೇ ಕಂತು ಶೀಘ್ರವೇ ರೈತರ ಖಾತೆಗೆ ಬರಲಿದೆ. ಈ ಯೋಜನೆಯಡಿ ಕೇಂದ್ರ Read more…

ಪ್ರಧಾನ ಮಂತ್ರಿ ‘ಉಜ್ವಲಾ’ ಯೋಜನೆ: ಮಹಿಳೆಯರು ಮನೆಯಲ್ಲೇ ಕುಳಿತು ಮಾಡಿ ಈ ಕೆಲಸ

ವಿಶೇಷವಾಗಿ ಮಹಿಳೆಯರಿಗಾಗಿ ಶುರು ಮಾಡಿರುವ ಯೋಜನೆ ಪ್ರಧಾನ ಮಂತ್ರಿ ಉಜ್ವಲಾ ಯೋಜನೆ. ಈ ಯೋಜನೆ ಇನ್ನಷ್ಟು ಫಲಾನುಭವಿಗಳನ್ನು ತಲುಪಲಿ ಎನ್ನುವ ಕಾರಣಕ್ಕೆ ಈ ಯೋಜನೆಯನ್ನು ಸರ್ಕಾರ ವಿಸ್ತರಿಸಿದೆ. ಮನೆಯಲ್ಲಿ Read more…

ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಪರೀಕ್ಷೆ ಇಲ್ಲದೆ 1 -9 ತರಗತಿ ಎಲ್ಲಾ ಮಕ್ಕಳು ಪಾಸ್…?

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಎರಡನೆಯ ತೀವ್ರ ಆತಂಕವನ್ನುಂಟು ಮಾಡಿದ ಹಿನ್ನೆಲೆಯಲ್ಲಿ ಒಂದರಿಂದ 9ನೇ ತರಗತಿ ಮಕ್ಕಳನ್ನು ಪರೀಕ್ಷೆ ಇಲ್ಲದೆ ಕಡ್ಡಾಯವಾಗಿ ಪಾಸ್ ಮಾಡಲು ಚಿಂತನೆ ನಡೆಸಲಾಗಿದೆ. ಕೊರೊನಾ ಸೋಂಕು Read more…

BIG BREAKING NEWS: 1 -9 ನೇ ತರಗತಿ ಪರೀಕ್ಷೆ ರದ್ದು, ನಾಳೆ ಸರ್ಕಾರದ ನಿರ್ಧಾರ..?

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಎರಡನೇ ಅಲೆ ಆತಂಕವನ್ನುಂಟು ಮಾಡಿದ ಹಿನ್ನಲೆಯಲ್ಲಿ 1 ರಿಂದ 9 ನೇ ತರಗತಿ ಪರೀಕ್ಷೆ ರದ್ದುಗೊಳಿಸಲು ಸರ್ಕಾರ ಚಿಂತನೆ ನಡೆಸಿದೆ. ಈ ಬಗ್ಗೆ ನಾಳೆ Read more…

ಕೊರೋನಾ ಎರಡನೇ ಅಲೆ ಆತಂಕ: ಸೋಂಕು ತಡೆಗೆ ಕೇಂದ್ರದಿಂದ ಮಾರ್ಗಸೂಚಿ

ನವದೆಹಲಿ: ಕೊರೋನಾ ಎರಡನೆಯ ಅಲೆ ಆತಂಕವನ್ನುಂಟು ಮಾಡಿದ ಹಿನ್ನೆಲೆಯಲ್ಲಿ ಕೇಂದ್ರದಿಂದ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಒಬ್ಬ ಸೋಂಕಿತ ಪತ್ತೆಯಾದರೆ 30 ಸಂಪರ್ಕಿತರನ್ನು ಪತ್ತೆ ಹಚ್ಚಬೇಕು. ಸೋಂಕು ಹೆಚ್ಚಾದ ಪ್ರದೇಶದಲ್ಲಿ Read more…

ʼಆಧಾರ್ʼ ನ ಈ ಕೆಲಸ ಮಾಡಿಲ್ಲವೆಂದ್ರೆ ಬೀಳಲಿದೆ 10 ಸಾವಿರ ರೂ. ದಂಡ..!

ಆಧಾರ್ ಕಾರ್ಡ್ ಜೊತೆ ಪಾನ್ ಕಾರ್ಡ್ ಲಿಂಕ್ ಮಾಡುವುದು ಅನಿವಾರ್ಯವಾಗಿದೆ. ಇನ್ನೂ ಪಾನ್ ಕಾರ್ಡ್ ಜೊತೆ ಆಧಾರ್ ಲಿಂಕ್ ಮಾಡಿಲ್ಲವೆಂದ್ರೆ ಈಗ್ಲೇ ಮಾಡಿ. ಮಾರ್ಚ್ 31ರ ನಂತ್ರ ಸಾವಿರ Read more…

ಪಿಎಫ್ ಹೂಡಿಕೆ ಮೇಲಿನ ತೆರಿಗೆ ಮುಕ್ತ ಬಡ್ಡಿ ಮಿತಿ 5 ಲಕ್ಷಕ್ಕೆ ಹೆಚ್ಚಳ: ಈ ನೌಕರರುಗಳಿಗೆ ಮಾತ್ರ ಸಿಗಲಿದೆ ಪ್ರಯೋಜನ

ಕೆಲವು ಷರತ್ತುಗಳ ಅಡಿಯಲ್ಲಿ ಪಿಎಫ್  ಹೂಡಿಕೆ ಮೇಲೆ ತೆರಿಗೆ ಮುಕ್ತ ಬಡ್ಡಿ ಮಿತಿಯನ್ನು ಸರ್ಕಾರ 5 ಲಕ್ಷ ರೂಪಾಯಿಗೆ  ಹೆಚ್ಚಿಸಿದೆ. ಈ ಹೆಚ್ಚಿದ ತೆರಿಗೆ ವಿನಾಯಿತಿ ಮಿತಿಯು ಉದ್ಯೋಗದಾತನ Read more…

ಕೊರೋನಾ ತಡೆಗೆ ಮತ್ತೊಂದು ಮಹತ್ವದ ನಿರ್ಧಾರ: ಎಲ್ಲರಿಗೂ ಲಸಿಕೆ..?

ನವದೆಹಲಿ: ದೇಶಾದ್ಯಂತ ಕೊರೋನಾ ಎರಡನೆಯ ಆತಂಕದ ಹಿನ್ನೆಲೆಯಲ್ಲಿ ಸೋಂಕು ತಡೆಗೆ ಮತ್ತಷ್ಟು ಕ್ರಮ ಕೈಗೊಳ್ಳಲು ಸರ್ಕಾರ ಮುಂದಾಗಿದೆ. ಎಲ್ಲರಿಗೂ ಲಸಿಕೆ ನೀಡಲು ಚಿಂತನೆ ನಡೆಸಿದೆ. ಕೇಂದ್ರ ಆರೋಗ್ಯ ಸಚಿವ Read more…

ವಾಹನ ಚಾಲಕರಿಗೆ ಭರ್ಜರಿ ಗುಡ್‌ ನ್ಯೂಸ್: ಚಾಲನಾ ಪರವಾನಗಿ,‌ ವಾಹನ ದಾಖಲೆಗಳ ಸಿಂಧುತ್ವದ ಅವಧಿ ವಿಸ್ತರಣೆ

ದೇಶದಲ್ಲಿ ಹೆಚ್ಚಾಗ್ತಿರುವ ಕೊರೊನಾ ಮಹಾಮಾರಿಯನ್ನು ಗಮನದಲ್ಲಿಟ್ಟುಕೊಂಡು ಮೋಟಾರು ವಾಹನ ದಾಖಲೆಗಳಾದ ಡ್ರೈವಿಂಗ್ ಲೈಸೆನ್ಸ್, ನೋಂದಣಿ ಪ್ರಮಾಣಪತ್ರ ಮತ್ತು ಪರ್ಮಿಟ್‌ನ ಮಾನ್ಯತೆಯನ್ನು ಜೂನ್ 30 ರವರೆಗೆ ವಿಸ್ತರಿಸಲಾಗಿದೆ. ಕೇಂದ್ರ ಸಾರಿಗೆ Read more…

ಶುಭ ಸುದ್ದಿ: ಮನೆ ಕಟ್ಟುವವರಿಗೆ ಉಚಿತವಾಗಿ ಮರಳು ವಿತರಣೆ

ಹೊಸ ಮರಳು ನೀತಿ ಅನುಷ್ಠಾನಗೊಳಿಸಲಿದ್ದು, 10 ಲಕ್ಷ ರೂಪಾಯಿ ಒಳಗೆ ಮನೆ ನಿರ್ಮಾಣ ಮಾಡುವವರಿಗೆ ಉಚಿತವಾಗಿ ಮರಳು ನೀಡುವ ಯೋಜನೆ ಜಾರಿಗೆ ತರಲಾಗುವುದು ಎಂದು ರಾಜ್ಯ ಖನಿಜ ನಿಗಮದ Read more…

ಏ. 1 ರಿಂದ ಪಡಿತರ ವಿತರಣೆಯಲ್ಲಿ ಭಾರೀ ಬದಲಾವಣೆ: ಅಕ್ಕಿ ಕಡಿತ – ಅಷ್ಟೇ ಪ್ರಮಾಣದ ರಾಗಿ, ಜೋಳ

ಬೆಂಗಳೂರು: ಆರ್ಥಿಕ ಹೊರೆ ತಗ್ಗಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಕಾರ್ಡುದಾರರಿಗೆ ಉಚಿತವಾಗಿ ನೀಡುತ್ತಿರುವ ಅಕ್ಕಿಯ ಪ್ರಮಾಣವನ್ನು ಕಡಿತಗೊಳಿಸಿದೆ. ಇದಾದ ನಂತರದಲ್ಲಿ ಅಂತ್ಯೋದಯ ಕಾರ್ಡ್ ಅಕ್ಕಿಯನ್ನು Read more…

ಆರ್ಥಿಕ ಹೊರೆ ತಗ್ಗಿಸಲು BPL ಕಾರ್ಡ್ ದಾರರ ‘ಅನ್ನಭಾಗ್ಯ’ ಯೋಜನೆ ಅಕ್ಕಿ ಕಡಿತ ಬೆನ್ನಲ್ಲೇ ಮತ್ತೊಂದು ಕ್ರಮ

ಬೆಂಗಳೂರು: ಆರ್ಥಿಕ ಹೊರೆ ತಗ್ಗಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಕಾರ್ಡುದಾರರಿಗೆ ಉಚಿತವಾಗಿ ನೀಡುತ್ತಿರುವ ಅಕ್ಕಿಯ ಪ್ರಮಾಣವನ್ನು ಕಡಿತಗೊಳಿಸಿದೆ. ಇದಾದ ನಂತರದಲ್ಲಿ ಅಂತ್ಯೋದಯ ಕಾರ್ಡ್ ಅಕ್ಕಿಯನ್ನು Read more…

BIG BREAKING: ಸರ್ಕಾರದಿಂದ ಪರಿಷ್ಕೃತ ಮಾರ್ಗಸೂಚಿ ಪ್ರಕಟ, ಕೊರೋನಾ 2 ನೇ ಅಲೆ ಆರ್ಭಟ ತಡೆಗೆ ಹಬ್ಬ ಆಚರಣೆಗೆ ನಿರ್ಬಂಧ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿನ ಎರಡನೇ ಅಲೆ ಆರ್ಭಟದ ಹಿನ್ನೆಲೆಯಲ್ಲಿ ಮುಂದಿನ ಹಬ್ಬ-ಹರಿದಿನ ಆಚರಣೆಗೆ ಮಾರ್ಗಸೂಚಿ ಪ್ರಕಟಿಸಲಾಗಿದೆ. ರಾಜ್ಯ ಸರ್ಕಾರದಿಂದ ಪರಿಷ್ಕೃತ ಮಾರ್ಗಸೂಚಿಯನ್ನು ಪ್ರಕಟಿಸಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಆಚರಣೆ Read more…

BIG NEWS: ವಾರದಲ್ಲಿ 4 ದಿನ ಕೆಲಸ ಮಾಡುವ ಸುದ್ದಿಗೆ ಕೇಂದ್ರ ಸಚಿವರ ಸ್ಪಷ್ಟನೆ

ಕೇಂದ್ರ ಸರ್ಕಾರಿ ನೌಕರರು ವಾರದಲ್ಲಿ ನಾಲ್ಕು ದಿನ ಕೆಲಸ ಮಾಡಲಿದ್ದು, ಉಳಿದ ಮೂರು ದಿನ ರಜೆ ನೀಡಲಾಗುವುದು ಎಂಬ ಸುದ್ದಿಯಿದೆ. ಈ ಬಗ್ಗೆ ಲೋಕಸಭೆಯಲ್ಲೂ ಪ್ರಶ್ನೆ ಕೇಳಲಾಗಿದೆ. ಈ Read more…

ಅತಿವೇಗದ ಹೊಸ ಕೊರೋನಾ ಅಪಾಯ: ಇನ್ನು ಎರಡು ತಿಂಗಳು ಎಚ್ಚರಿಕೆ ವಹಿಸಬೇಕು; ಸುಧಾಕರ್

ಬೆಂಗಳೂರು: ಇನ್ನು 2 ತಿಂಗಳ ಕಾಲ ಜನ ಎಚ್ಚರಿಕೆಯಿಂದ ಇರಬೇಕು ಎಂದು ಆರೋಗ್ಯ ಸಚಿವ ಡಾ.ಕೆ.  ಸುಧಾಕರ್ ತಿಳಿಸಿದ್ದಾರೆ. ರಾಜ್ಯದಲ್ಲಿ ಕೊರೋನಾ ಎರಡನೆಯ ಅಲೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ Read more…

ರೈತ ಸಮುದಾಯಕ್ಕೆ ಸರ್ಕಾರದಿಂದ ಮತ್ತೊಂದು ಸಿಹಿ ಸುದ್ದಿ

ಬೆಂಗಳೂರು: ಸೊಪ್ಪಿನಬೆಟ್ಟ, ಜಮ್ಮಾ-ಬಾಣೆಯಲ್ಲಿ ಅನಧಿಕೃತವಾಗಿ ಸಾಗುವಳಿ ಮಾಡುತ್ತಿರುವ ರೈತರ ಜಮೀನಿಗೆ ದರ ನಿಗದಿಪಡಿಸಿ ರೈತರಿಗೆ ಮಂಜೂರು ಮಾಡುವ ಬಗ್ಗೆ ಶೀಘ್ರದಲ್ಲೇ ತೀರ್ಮಾನ ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವ ಆರ್. Read more…

ಖಾಸಗಿ ‘ಕನ್ನಡ’ ಶಾಲೆಗಳಿಗೆ ಶಿಕ್ಷಣ ಸಚಿವರಿಂದ ಸಿಹಿಸುದ್ದಿ

ರಾಜ್ಯದಲ್ಲಿ 1995 ರಿಂದ 2000ನೇ ಇಸವಿ ನಡುವೆ ಆರಂಭವಾಗಿರುವ ಖಾಸಗಿ ಕನ್ನಡ ಶಾಲೆಗಳಿಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸಿಹಿಸುದ್ದಿ ನೀಡಿದ್ದಾರೆ. ಈ ಐದು Read more…

ಪಾನ್ –ಆಧಾರ್ ಕಾರ್ಡ್ ಜೋಡಣೆ ಮಾಡದವರಿಗೆ ಬಿಗ್ ಶಾಕ್: ಬರೋಬ್ಬರಿ 1000 ರೂಪಾಯಿ ದಂಡ

ನವದೆಹಲಿ: ಪಾನ್ ಕಾರ್ಡ್ ಗೆ ಆಧಾರ್ ಜೋಡಣೆ ಮಾಡಲು ಮಾರ್ಚ್ 31 ಕೊನೆಯ ದಿನವಾಗಿದೆ. ಗಡುವು ಮುಗಿದ ನಂತರ ಪಾನ್ ಕಾರ್ಡ್ ಗೆ ಆಧಾರ್ ಜೋಡಣೆ ಮಾಡದಿದ್ದರೆ 1000 Read more…

ಕೊರೋನಾ ತಡೆಗೆ ಕಠಿಣ ನಿಯಮ ಜಾರಿ, 100 ರೂ.ನಿಂದ 10 ಸಾವಿರ ರೂ.ವರೆಗೆ ದಂಡ

ಬೆಂಗಳೂರು: ಕೊರೊನಾ ಎರಡನೇ ಅಲೆ ಆತಂಕ ಮೂಡಿಸಿದ್ದು ಸೋಂಕು ತಡೆಯುವ ಉದ್ದೇಶದಿಂದ ಕಠಿಣ ನಿಯಮ ಜಾರಿಗೊಳಿಸಿ ಸರ್ಕಾರ ಮಾರ್ಗಸೂಚಿ ಪ್ರಕಟಿಸಿದೆ. ನಿಯಮ ಉಲ್ಲಂಘನೆಗೆ 100 ರೂಪಾಯಿಯಿಂದ 10 ಸಾವಿರ Read more…

BREAKING NEWS: ಕೊರೊನಾ ತಡೆಗೆ ರಾಜ್ಯ ಸರ್ಕಾರದಿಂದ ಕಠಿಣ ನಿಯಮ ಜಾರಿ – ರೂಲ್ಸ್ ಪಾಲಿಸದಿದ್ರೆ ಭಾರಿ ದಂಡ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಹೆಚ್ಚಳ ಹಿನ್ನೆಲೆಯಲ್ಲಿ ಸೋಂಕು ತಡೆಗೆ ರಾಜ್ಯ ಸರ್ಕಾರದಿಂದ ಹೊಸ ಮಾರ್ಗಸೂಚಿ ಪ್ರಕಟಿಸಲಾಗಿದೆ. ನಗರಪ್ರದೇಶದಲ್ಲಿ ಮಾಸ್ಕ್ ಧರಿಸದವರಿಗೆ 250 ರೂಪಾಯಿ ದಂಡ ವಿಧಿಸಲಾಗುವುದು. ನಗರ ಪ್ರದೇಶ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...