alex Certify ಸರ್ಕಾರ | Kannada Dunia | Kannada News | Karnataka News | India News - Part 7
ಕನ್ನಡ ದುನಿಯಾ
    Dailyhunt JioNews

Kannada Duniya

ಮಹಿಳೆ ಅಪಹರಣ ಪ್ರಕರಣ: ಹೆಚ್.ಡಿ. ರೇವಣ್ಣ ಜಾಮೀನು ಅರ್ಜಿ ತೀರ್ಪು ಇಂದು ಪ್ರಕಟ

ಬೆಂಗಳೂರು: ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರ ಜಾಮೀನು ಅರ್ಜಿಯ ತೀರ್ಪು ಇಂದು ಪ್ರಕಟವಾಗಲಿದೆ. ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಲೈಂಗಿಕ Read more…

BIG NEWS: ಖಾಸಗಿ ಶಾಲೆಗಳ ಒತ್ತಾಯಕ್ಕೆ ಮಣಿದ ಸರ್ಕಾರ: ಇನ್ನು 10 ವರ್ಷ ಅವಧಿಗೆ ಮಾನ್ಯತೆ ನವೀಕರಣ

ಬೆಂಗಳೂರು: ಖಾಸಗಿ ಶಾಲೆಗಳ ಒತ್ತಾಯಕ್ಕೆ ಮಣಿದ ಸರ್ಕಾರ ಖಾಸಗಿ ಶಾಲೆಯ ಮಾನ್ಯತೆ ಅವಧಿಯನ್ನು 10 ವರ್ಷಕ್ಕೆ ನಿಗದಿ ಮಾಡಿದೆ. ರಾಜ್ಯದಲ್ಲಿ ಇನ್ನು ಮುಂದೆ ಖಾಸಗಿ ಶಾಲೆಗಳ ಮೊದಲ ಮಾನ್ಯತೆಯನ್ನು Read more…

ವೇತನ ಹೆಚ್ಚಳ ಬೆನ್ನಲ್ಲೇ ಸರ್ಕಾರಿ ನೌಕರರಿಗೆ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: 7ನೇ ವೇತನ ಆಯೋಗ ವರದಿ ಶಿಫಾರಸುಗಳನ್ನು ರಾಜ್ಯ ಸರ್ಕಾರ ಅಂಗೀಕರಿಸಿ ಜಾರಿಗೊಳಿಸಿದೆ. ಈ ಮೂಲಕ ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆ ಈಡೇರಿಸಲಾಗಿದ್ದು, ಎನ್‌ಪಿಎಸ್ ರದ್ದುಪಡಿಸಿ ಒಪಿಎಸ್ ಜಾರಿಗೊಳಿಸುವ Read more…

ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ ಶಾಕ್: ಮೂರು ತಿಂಗಳಿಗೊಮ್ಮೆ ವೇತನ

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿಗೆ ಮಾಸಿಕ ವೇತನ ಕೈ ಸೇರದೆ ಕಚೇರಿಗಳಿಗೆ ಅಲೆದಾಡುತ್ತಿರುವ ಸಂಗತಿ ಬಳಕೆಗೆ ಬಂದಿದೆ. ವೇತನದ ಜೊತೆ ಪ್ರೋತ್ಸಾಹ Read more…

ಮದ್ಯ ಪ್ರಿಯರಿಗೆ ಸಿಹಿ ಸುದ್ದಿ: ಇಂದಿನಿಂದಲೇ ದುಬಾರಿ ಮದ್ಯ ದರ ಶೇ. 20ರವರೆಗೆ ಇಳಿಕೆ

ಬೆಂಗಳೂರು: ಅನ್ಯ ರಾಜ್ಯಗಳ ಮದ್ಯದ ದರ ಪರಿಶೀಲಿಸಿ ಕರ್ನಾಟಕದಲ್ಲಿಯೂ ದರ ಪರಿಷ್ಕರಣೆ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಘೋಷಿಸಿದಂತೆ ದುಬಾರಿ ಮದ್ಯಗಳ ದರ ಆಗಸ್ಟ್ 27 ರಿಂದಲೇ Read more…

ನಾಳೆಯಿಂದ ಕಡಿಮೆಯಾಗಲಿದೆ ಮದ್ಯದ ದರ: ಪರಿಷ್ಕೃತ ದರದಲ್ಲಿ ಮಾರಾಟಕ್ಕೆ ಸರ್ಕಾರ ಆದೇಶ

ಬೆಂಗಳೂರು: ನೆರೆ ರಾಜ್ಯಗಳ ಮದ್ಯದ ದರಕ್ಕೆ ಅನುಗುಣವಾಗಿ ರಾಜ್ಯದಲ್ಲಿ ಮದ್ಯ ಮತ್ತು ಬಿಯರ್ ಬೆಲೆಗಳನ್ನು ಪರಿಷ್ಕರಿಸಲು ರಾಜ್ಯ ಸರ್ಕಾರ ಅಂತಿಮ ಅಧಿಸೂಚನೆ ಹೊರಡಿಸಿದೆ. ಇದರಿಂದ ರಾಜ್ಯದಲ್ಲಿ ಮದ್ಯದ ದರದಲ್ಲಿ Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ‘ವಿಜ್ಞಾನ ಧಾರಾ ಯೋಜನೆ’ಯಡಿ 11, 12 ನೇ ತರಗತಿಗೆ ಇಂಟರ್ನ್ ಶಿಪ್

ನವದೆಹಲಿ: ವಿಜ್ಞಾನ ಧಾರಾ ಯೋಜನೆಯಡಿ 11 ಮತ್ತು 12 ನೇ ತರಗತಿಯ ವಿಜ್ಞಾನ, ಟೆಕ್ ವಿದ್ಯಾರ್ಥಿಗಳಿಗೆ ಇಂಟರ್ನ್‌ಶಿಪ್‌ ಗೆ ಕೇಂದ್ರ ಅನುಮೋದನೆ ನೀಡಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ Read more…

ಸರ್ಕಾರದ ವಿರುದ್ಧ ಖಾಸಗಿ ಶಾಲೆ ಶಿಕ್ಷಕರ ಆಕ್ರೋಶ: ಸೆ. 2ರಿಂದ ಕಪ್ಪು ಪಟ್ಟಿ ಧರಿಸಿ ಪಾಠ

ಬೆಂಗಳೂರು: ಸರ್ಕಾರದಿಂದ ನೀಡುವ ಉತ್ತಮ ಶಿಕ್ಷಕರ ಪ್ರಶಸ್ತಿಗೆ ಖಾಸಗಿ ಶಾಲೆ ಶಿಕ್ಷಕರನ್ನು ಪರಿಗಣಿಸದೆ ಸರ್ಕಾರ ತಾರತಮ್ಯ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತವಾಗಿದೆ. ತಾರತಮ್ಯ ಖಂಡಿಸಿ ಖಾಸಗಿ ಶಾಲೆಗಳಲ್ಲಿ ಸೆಪ್ಟಂಬರ್ Read more…

ವೈದ್ಯಕೀಯ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ: ಶಿಷ್ಯವೇತನ ಶೇಕಡ 25ರಷ್ಟು ಹೆಚ್ಚಳ: ಸರ್ಕಾರ ಆದೇಶ

ಬೆಂಗಳೂರು: ಸ್ನಾತಕೋತ್ತರ ವೈದ್ಯಕೀಯ ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳು ಮತ್ತು ಸೀನಿಯರ್ ರೆಸಿಡೆಂಟ್ ವೈದ್ಯರ ಶಿಷ್ಯ ವೇತನವನ್ನು ಶೇಕಡ 25ರಷ್ಟು ಹೆಚ್ಚಳ ಮಾಡಿ ಆದೇಶ ಹೊರಡಿಸಲಾಗಿದೆ. Read more…

ರೈತರಿಗೆ ಗುಡ್ ನ್ಯೂಸ್: ಬಿದಿರು ಬೆಳೆ ಪ್ರೋತ್ಸಾಹ ಧನ ಯೋಜನೆ ಜಾರಿ, ಪ್ರತ್ಯೇಕ ಮಂಡಳಿ ರಚನೆ

ಬೆಂಗಳೂರು: ಬಿದಿರು ಕೃಷಿಗೆ ಉತ್ತೇಜನ ಮತ್ತು ಅರಣ್ಯ ಪ್ರದೇಶದಲ್ಲಿ ಬಿದಿರು ಬೆಳೆಸಲು ಒತ್ತು ನೀಡಲು ರಾಜ್ಯ ಬಿದಿರು ಅಭಿವೃದ್ಧಿ ಮಂಡಳಿ, ಬಿದಿರು ಕೃಷಿ ಮತ್ತು ಉದ್ದಿಮೆ ನೀತಿ ರೂಪಿಸಲು Read more…

BIG NEWS: ಶಾಲೆಗಳಲ್ಲಿ ಮಕ್ಕಳ ಸುರಕ್ಷತೆಗೆ ಮಾರ್ಗಸೂಚಿ ಕಟ್ಟುನಿಟ್ಟಿನ ಜಾರಿಗೆ ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಶಾಲಾ ಸುರಕ್ಷತೆ ಮತ್ತು ಭದ್ರತೆ-2021 ರ ಮಾರ್ಗಸೂಚಿಗಳನ್ನು ಜಾರಿಗೊಳಿಸಲು ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಶಿಕ್ಷಣ ಸಚಿವಾಲಯವು ನಿರ್ದೇಶಿಸಿದೆ. POCSO ಮಾರ್ಗಸೂಚಿಗಳಿಗೆ ಅನುಗುಣವಾಗಿ ಶಾಲಾ ಶಿಕ್ಷಣ Read more…

BIG NEWS: ಆಂಬುಲೆನ್ಸ್ ಸಿಬ್ಬಂದಿಗೆ ವೇತನ ಬಿಡುಗಡೆ ವರದಿ ನೀಡಲು 3 ವಾರ ಗಡುವು

ಬೆಂಗಳೂರು: ಆರೋಗ್ಯ ಕವಚ 108 ಆಂಬುಲೆನ್ಸ್ ವಾಹನಗಳ ಸಿಬ್ಬಂದಿಗೆ ವೇತನ ಬಿಡುಗಡೆ ಮಾಡುವ ಕುರಿತಾದ ವರದಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಮೂರು ವಾರ ಕಾಲಾವಕಾಶ ನೀಡಿದೆ. ಆರೋಗ್ಯಕವಚ Read more…

BREAKING: ರೇರಾ ಮುಖ್ಯಸ್ಥರಾಗಿ ರಾಕೇಶ್ ಸಿಂಗ್ ನೇಮಕ

ಬೆಂಗಳೂರು: ಕರ್ನಾಟಕ ರಿಯಲ್ ಎಸ್ಟೇಟ್ ರೆಗ್ಯುಲೇಟರಿ ಅಥಾರಿಟಿ(ಕೆ ರೇರಾ) ಮುಖ್ಯಸ್ಥರಾಗಿ ನಿವೃತ್ತ ಐಎಎಸ್ ಅಧಿಕಾರಿ ರಾಕೇಶ್ ಸಿಂಗ್ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಐದು ವರ್ಷಗಳ Read more…

BIG NEWS: ಮುಂದಿನ ತಿಂಗಳಿಂದ ದೇಶದ ‘ಜನಗಣತಿ’ ಆರಂಭ

ನವದೆಹಲಿ: ಕೇಂದ್ರ ಸರ್ಕಾರ ಸೆಪ್ಟೆಂಬರ್ ನಿಂದ ಜನಗಣತಿಯನ್ನು ಆರಂಭಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ದೇಶದ ಜನಗಣತಿ ಪ್ರಕ್ರಿಯೆ ಬಹುಕಾಲ ಅನೇಕ ವರ್ಷಗಳು ನನೆಗುದಿಗೆ ಬಿದ್ದಿದೆ. 2011ರಲ್ಲಿ ಕೊನೆಯ Read more…

ಇನ್ನು ಖಾತೆಗೆ ‘ಅನ್ನಭಾಗ್ಯ’ ಯೋಜನೆ ಹಣ ಸ್ಥಗಿತ: ಹೆಚ್ಚುವರಿ 5 ಕೆಜಿ ಅಕ್ಕಿ ವಿತರಿಸಲು ಸರ್ಕಾರ ಸಿದ್ಧತೆ

ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಫಲಾನುಭವಿಗಳಿಗೆ ಖಾತೆಗೆ ಹಾಕುತ್ತಿದ್ದ ಹಣ ಸ್ಥಗಿತವಾಗಲಿದೆ. ಹಣದ ಬದಲು ಹೆಚ್ಚುವರಿ ಐದು ಕೆಜಿ ಅಕ್ಕಿ ಪೂರೈಸಲು ರಾಜ್ಯ ಸರ್ಕಾರ ಸಿದ್ಧತೆ ಮಾಡಿಕೊಂಡಿದೆ. ಕೇಂದ್ರ ಸರ್ಕಾರದಿಂದ Read more…

ಬೈಕಿನಲ್ಲಿ ಬಂದ ದುಷ್ಕರ್ಮಿಗಳಿಂದ ಗುಂಡಿಕ್ಕಿ ಕೌನ್ಸಿಲರ್ ಹತ್ಯೆ; ಶಾಕಿಂಗ್ ‘ವಿಡಿಯೋ ವೈರಲ್’

ಮಂಗಳವಾರ ರಾತ್ರಿ ಬಿಹಾರದ ವೈಶಾಲಿ ಜಿಲ್ಲೆಯ ದಿಘಿಕಾಲ ಪಶ್ಚಿಮ ಪ್ರಾಂತ್ಯದ ಸದರ್ ಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದ್ದು, ಹಾಜಿಪುರ ಮುನ್ಸಿಪಲ್ ಕಾರ್ಪೊರೇಷನ್ ಕೌನ್ಸಿಲರ್ ಪಂಕಜ್ Read more…

ಬಡವರಿಗೆ ಗುಡ್ ನ್ಯೂಸ್: ಹೊಸ ಮನೆಗೆ ಸರ್ಕಾರದಿಂದಲೇ ವಂತಿಗೆ

ಬೆಂಗಳೂರು: ರಾಜೀವ್ ಗಾಂಧಿ ವಸತಿ ನಿಗಮದಿಂದ ಪಾಲುದಾರಿಕೆಯಲ್ಲಿ ಕೈಗೆಟುಕುವ ವಸತಿ ಯೋಜನೆ ಅಡಿಯಲ್ಲಿ 47,887 ಮನೆ ನಿರ್ಮಾಣ ಫಲಾನುಭವಿಗಳ ವಂತಿಗೆ ಸರ್ಕಾರದಿಂದಲೇ ಭರಿಸಲಾಗುವುದು. ವಂತಿಗೆ ಮತ್ತು ಮೂಲ ಸೌಕರ್ಯ Read more…

ಇನ್ನು ಪಡಿತರ ಅಂಗಡಿಯಲ್ಲಿ ಬೇಳೆ, ಡೈರಿ ಉತ್ಪನ್ನ, ಅಗತ್ಯ ವಸ್ತು ಲಭ್ಯ

ನವದೆಹಲಿ: ನ್ಯಾಯಬೆಲೆ ಅಂಗಡಿಗಳನ್ನು ಜನ ಪೋಷಣ್ ಕೇಂದ್ರಗಳಾಗಿ ಪರಿವರ್ತಿಸುವ ಪ್ರಾಯೋಗಿಕ ಯೋಜನೆಗೆ ಕೇಂದ್ರ ಆಹಾರ ಸಚಿವ ಪ್ರಹ್ಲಾದ್ ಜೋಶಿ ಚಾಲನೆ ನೀಡಿದ್ದಾರೆ. ಪರಿಷ್ಕರಣೆಗೊಂಡ ನ್ಯಾಯಬೆಲೆ ಅಂಗಡಿಗಳಲ್ಲಿ ರಾಗಿ, ಬೇಳೆ Read more…

BIG NEWS: 10 ವರ್ಷಕ್ಕೂ ಹೆಚ್ಚು ಕಾಲ ಕೆಲಸ ಮಾಡಿದ ದಿನಗೂಲಿ ನೌಕರರ ಸೇವೆ ಕಾಯಂ: ಹೈಕೋರ್ಟ್ ಆದೇಶ

ಬೆಂಗಳೂರು: ರೇಷ್ಮೆ, ತೋಟಗಾರಿಕೆ ಇಲಾಖೆಯಲ್ಲಿ ಮಂಜೂರಾಗದ ಹುದ್ದೆಗಳಿಗೆ 10 ವರ್ಷಕ್ಕೂ ಹೆಚ್ಚು ಕಾಲದಿಂದ ದಿನಗೂಲಿ ನೌಕರರಾಗಿ ಸೇವೆ ಸಲ್ಲಿಸಿದವರು ಕಾಯಂ ಸೇವೆಗೆ ಅರ್ಹರು ಎಂದು ಹೈಕೋರ್ಟ್ ಆದೇಶಿಸಿದೆ. ಅರ್ಜಿದಾರರನ್ನು Read more…

ಆಡಳಿತಕ್ಕೆ ಮತ್ತೆ ಸರ್ಜರಿ: ಐವರು ಐಪಿಎಸ್ ಅಧಿಕಾರಿಗಳ ವರ್ಗಾವಣೆ: ಸರ್ಕಾರ ಆದೇಶ

ಬೆಂಗಳೂರು: ರಾಜ್ಯ ಸರ್ಕಾರ ಶನಿವಾರ ಐವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ಮೂರು ವರ್ಷ ಕೇಂದ್ರ ಸೇವೆಗೆ ಎರವಲು ಮೇಲೆ ತೆರಳಿದ್ದ ಚೇತನ್ ಸಿಂಗ್ ಅವರು ಕೆಲವು Read more…

BIG NEWS: ಸಾವಿರ ಗ್ರಾಮ ಆಡಳಿತಾಧಿಕಾರಿ ಹುದ್ದೆಗೆ 5 ಲಕ್ಷಕ್ಕೂ ಅಧಿಕ ಅರ್ಜಿ…..!

ದೇಶದಲ್ಲಿ ನಿರುದ್ಯೋಗ ಸಮಸ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ ಎಂಬುದು ಗೊತ್ತಿರುವ ಸಂಗತಿ. ಖಾಸಗಿ ಕ್ಷೇತ್ರದಲ್ಲಿ ಉದ್ಯೋಗಾವಕಾಶಗಳು ಲಭ್ಯವಿದ್ದರೂ ಸಹ ಯುವ ಜನತೆ ಕೊನೆ ಕಾಲದವರೆಗೂ ಕೈ ಹಿಡಿಯುತ್ತದೆ ಎಂಬ Read more…

ವಂಚನೆ ಕರೆ ತಡೆಗೆ ಸರ್ಕಾರದ ಮಹತ್ವದ ಕ್ರಮ: ಸಿಮ್ ಕಾರ್ಡ್ ಖರೀದಿಗೆ ಹೊಸ ನಿಯಮ ಜಾರಿ

ನವದೆಹಲಿ: ಸಿಮ್ ಕಾರ್ಡ್‌ಗಳಿಗೆ ಸಂಬಂಧಿಸಿದಂತೆ ಹೆಚ್ಚುತ್ತಿರುವ ವಂಚನೆ ಪ್ರಕರಣಗಳಿಗೆ ಪ್ರತಿಯಾಗಿ ಟೆಲಿಕಾಂ ಆಪರೇಟರ್‌ ಗಳಿಗೆ ಸಿಮ್ ಕಾರ್ಡ್ ನೀಡಲು ದೂರಸಂಪರ್ಕ ಇಲಾಖೆ ಹೊಸ ನಿಯಮವನ್ನು ಜಾರಿಗೆ ತಂದಿದೆ. ಈ Read more…

SBI, ಪಂಜಾಬ್ ನ್ಯಾಷನಲ್ ಬ್ಯಾಂಕ್ ಠೇವಣಿ ನಿರ್ಬಂಧಕ್ಕೆ ಸರ್ಕಾರದಿಂದ ತಾತ್ಕಾಲಿಕ ತಡೆ

ಬೆಂಗಳೂರು: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಪಂಜಾಬ್ ನ್ಯಾಷನಲ್ ಬ್ಯಾಂಕುಗಳ ಮನವಿ ಹಿನ್ನೆಲೆಯಲ್ಲಿ ಈ ಬ್ಯಾಂಕುಗಳಲ್ಲಿ ಸರ್ಕಾರದ ಎಲ್ಲಾ ಇಲಾಖೆಗಳು, ಸಂಸ್ಥೆಗಳು ಹೊಂದಿದ್ದ ಖಾತೆ ಕ್ಲೋಸ್ ಮಾಡುವ Read more…

ಈ ಸರ್ಕಾರ ಹೋಗುವುದು ಗ್ಯಾರಂಟಿ: ಸಂಸದ ರಮೇಶ ಜಿಗಜಿಣಗಿ

ವಿಜಯಪುರ: ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲಿ, ಬಿಡಲಿ, ಅದಕ್ಕೂ ನಮಗೂ ಸಂಬಂಧವಿಲ್ಲ. ಆದರೆ, ಈ ಸರ್ಕಾರ ಹೋಗುವುದು ಗ್ಯಾರಂಟಿ ಎಂದು ಸಂಸದ ರಮೇಶ್ ಜಿಗಜಿಣಗಿ ಹೇಳಿದ್ದಾರೆ. ಗ್ಯಾರಂಟಿ Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಮುಂದಿನ ತಿಂಗಳಿಂದ ‘ಕಿಸಾನ್ ಕಿ ಬಾತ್’ ಪ್ರಾರಂಭ: ಸರ್ಕಾರ ಘೋಷಣೆ

ನವದೆಹಲಿ: ರೈತರಿಗೆ ವೈಜ್ಞಾನಿಕ ಜ್ಞಾನವನ್ನು ತಲುಪಿಸುವ ಉದ್ದೇಶದಿಂದ ಸೆಪ್ಟೆಂಬರ್‌ನಿಂದ ಪ್ರಾರಂಭವಾಗುವ ಮಾಸಿಕ ರೇಡಿಯೊ ಕಾರ್ಯಕ್ರಮ ‘ಕಿಸಾನ್ ಕಿ ಬಾತ್’ ಅನ್ನು ಸರ್ಕಾರ ಪ್ರಾರಂಭಿಸಲಿದೆ ಎಂದು ಕೇಂದ್ರ ಕೃಷಿ ಸಚಿವ Read more…

ಗ್ಯಾರಂಟಿ ಯೋಜನೆ ಸ್ಥಗಿತ ಆತಂಕದಲ್ಲಿದ್ದ ರಾಜ್ಯದ ಜನತೆಗೆ ಸಿಹಿ ಸುದ್ದಿ

ಬೆಂಗಳೂರು: ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. ಕಡಿತವನ್ನೂ ಮಾಡುವುದಿಲ್ಲ. ಪಂಚ ಗ್ಯಾರಂಟಿ ಯೋಜನೆಗಳು ಯಥಾವತ್ತಾಗಿ ಮುಂದುವರೆಯಲಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಈ ಮೂಲಕ ಗ್ಯಾರಂಟಿ ಯೋಜನೆ ಪರಿಷ್ಕರಣೆ ಕುರಿತಾದ Read more…

ಸೆ. 21ರಿಂದ ರಾಜ್ಯಾದ್ಯಂತ ಜಾನುವಾರು ಗಣತಿ

ಬೆಂಗಳೂರು: ಸೆಪ್ಟೆಂಬರ್ 21ರಿಂದ ರಾಜ್ಯಾದ್ಯಂತ ಜಾನುವಾರು ಗಣತಿ ನಡೆಸಲಾಗುವುದು ಎಂದು ಪಶು ಸಂಗೋಪನೆ ಮತ್ತು ರೇಷ್ಮೆ ಸಚಿವ ಕೆ. ವೆಂಕಟೇಶ್ ತಿಳಿಸಿದ್ದಾರೆ. ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ Read more…

SBI, PNB ಗಳಲ್ಲಿನ ಖಾತೆಗಳನ್ನು ತಕ್ಷಣವೇ ಮುಚ್ಚಿ ಠೇವಣಿ, ಹೂಡಿಕೆ ವಾಪಸ್ ಪಡೆಯಲು ರಾಜ್ಯ ಸರ್ಕಾರ ಸೂಚನೆ

ಬೆಂಗಳೂರು: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಪಂಜಾಬ್ ನ್ಯಾಷನಲ್ ಬ್ಯಾಂಕುಗಳಲ್ಲಿ ಇರುವ ಖಾತೆಗಳನ್ನು ತಕ್ಷಣವೇ ಕ್ಲೋಸ್ ಮಾಡಿ ನಿಶ್ಚಿತ ಠೇವಣಿ ಮತ್ತಿತರ ಹೂಡಿಕೆಗಳನ್ನು ವಾಪಸ್ ಪಡೆಯುವಂತೆ ರಾಜ್ಯ ಸರ್ಕಾರದಿಂದ Read more…

ಜಿಎಸ್‌ಟಿ ಹೊರತುಪಡಿಸಿ ಕಾಮಗಾರಿಗಳಿಗೆ ಟೆಂಡರ್: ಸರ್ಕಾರ ಆದೇಶ

ಬೆಂಗಳೂರು: ಜಿ.ಎಸ್.ಟಿ. ಹೊರತುಪಡಿಸಿ ಕಾಮಗಾರಿಗಳಿಗೆ ಟೆಂಡರ್ ಕರೆಯುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸರ್ಕಾರದಿಂದ ಅನುಮೋದಿಸಲಾದ ಏಕರೂಪ ಅನುಸೂಚಿ ದರಗಳ ಅನ್ವಯ ಅಂದಾಜು ಪಟ್ಟಿಯಲ್ಲಿ ಜಿಎಸ್‌ಟಿ ಮೊತ್ತ ಹೊರತುಪಡಿಸಿ Read more…

ಎಲ್ಲಾ ಖಾಸಗಿ ವಾಹಿನಿಗಳಲ್ಲಿ ದುರಂತ, ಅಪಘಾತ ವಿಡಿಯೋ ಪ್ರಸಾರ ವೇಳೆ ದಿನಾಂಕ, ಸಮಯ ನಮೂದು ಕಡ್ಡಾಯ

ನವದೆಹಲಿ: ಎಲ್ಲಾ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಪ್ರಮುಖ ದುರಂತಗಳು ಮತ್ತು ಗಂಭೀರ ಅಪಘಾತಗಳ ವಿಡಿಯೋಗಳನ್ನು ಪ್ರಸಾರ ಮಾಡುವಾಗ ದೃಶ್ಯಗಳ ಮೇಲೆ ಅಪಘಾತ ಮತ್ತು ವಿಪತ್ತು, ದುರಂತ ಸಂಭವಿಸಿದ ಸಮಯ, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...