Tag: ಸರ್ಕಾರ

ರಾಜ್ಯದಲ್ಲಿ ಮದರಸ ಮಂಡಳಿ ಸ್ಥಾಪನೆ: ಮದರಸಗಳಲ್ಲಿ ಕನ್ನಡ ಕಲಿಕೆ: ಜಮೀರ್ ಅಹ್ಮದ್

ಬೆಂಗಳೂರು: ಮುಸ್ಲಿಂ ಸಮುದಾಯದ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗದಂತೆ ಅವರ ಅನುಕೂಲಕ್ಕಾಗಿ ರಾಜ್ಯದಲ್ಲಿ ಮದರಸ ಬೋರ್ಡ್ ಸ್ಥಾಪನೆ…

BIG NEWS: ಜನಸಂಖ್ಯೆ ಆಧಾರದ ಮೇಲೆ ಒಳ ಮೀಸಲಾತಿ ಜಾರಿ

ಚಿತ್ರದುರ್ಗ: ಜನಸಂಖ್ಯೆ ಆಧಾರದ ಮೇಲೆ ಒಳಮಿಸಲಾತಿ ಜಾರಿಗೊಳಿಸಲಾಗುವುದು ಎಂದು ಆಹಾರ ಇಲಾಖೆ ಸಚಿವ ಕೆ.ಹೆಚ್. ಮುನಿಯಪ್ಪ…

ಗ್ಯಾರಂಟಿ ಯೋಜನೆಗಳೊಂದಿಗೆ ಎಲ್ಲ ಅಭಿವೃದ್ಧಿ ಕಾರ್ಯ ಮುಂದುವರಿಕೆ; ಆರ್ಥಿಕತೆ ಸದೃಢ: ಸಿಎಂ ಸಿದ್ದರಾಮಯ್ಯ

ಧಾರವಾಡ: ಬಡವರ ವಿರೋಧಿಗಳು ಪಂಚ ಗ್ಯಾರಂಟಿ ಅನುಷ್ಠಾನ ವಿಷಯದಲ್ಲಿ ಸರ್ಕಾರದ ವಿರುದ್ಧ ಸುಳ್ಳ ಆರೋಪ ಮಾಡುತ್ತಿದ್ದಾರೆ.…

ಕಾರ್ಮಿಕರಿಗೆ ಸರ್ಕಾರದಿಂದ ಸಿಹಿ ಸುದ್ದಿ: ಅಮೆಜಾನ್, ಜೊಮ್ಯಾಟೋ ರೀತಿ ಇ-ಕಾಮರ್ಸ್ ಡೆಲಿವರಿ ಬಾಯ್ ಗಳಿಗೆ 4 ಲಕ್ಷ ರೂ. ವಿಮೆ

ಬೆಂಗಳೂರು: ಜೋಮ್ಯಾಟೋ, ಸ್ವಿಗ್ಗಿ, ಅಮೆಜಾನ್, ಫ್ಲಿಪ್ಕಾರ್ಟ್ ನಂತಹ ಇ- ಕಾಮರ್ಸ್ ಕಂಪನಿಗಳ ಗಿಗ್  ಕಾರ್ಮಿಕರಿಗೆ 4…

ಅನ್ನಭಾಗ್ಯ ಫಲಾನುಭವಿಗಳಿಗೆ ಅಕ್ಕಿ ಬೇಕಾ, ಹಣ ಬೇಕಾ..? ಸರ್ವೆಗೆ ಮುಂದಾದ ಸರ್ಕಾರ

ಬೆಂಗಳೂರು: ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ 5 ಕೆಜಿ ಅಕ್ಕಿ ನೀಡುತ್ತಿದ್ದು, ಹೆಚ್ಚುವರಿ 5 ಕೆಜಿ ಅಕ್ಕಿ…

ಮದ್ಯಪ್ರಿಯರಿಗೆ ಭರ್ಜರಿ ಸುದ್ದಿ: ರಾಜ್ಯಾದ್ಯಂತ ಸೂಪರ್ ಮಾರ್ಕೆಟ್, ಮಾಲ್ ಗಳಲ್ಲೂ ಮದ್ಯ ಮಾರಾಟಕ್ಕೆ ಚಿಂತನೆ

ಬೆಂಗಳೂರು: ಗ್ಯಾರಂಟಿ ಯೋಜನೆ ಜಾರಿ ಮಾಡಿ ಆರ್ಥಿಕ ಹೊರೆಯಾಗಿರುವುದರಿಂದ ಆದಾಯ ಹೆಚ್ಚಳಕ್ಕೆ ಸರ್ಕಾರ ಮುಂದಾಗಿದೆ. ಅಬಕಾರಿ…

ಬ್ಯಾಂಕ್ ಖಾತೆ ಇಲ್ಲದ ಪಡಿತರ ಚೀಟಿದಾರರಿಗೂ ಗುಡ್ ನ್ಯೂಸ್: 5 ಕೆಜಿ ಹಣ ಪಾವತಿಸಲು ಸರ್ಕಾರದಿಂದಲೇ ಅಕೌಂಟ್

ಬೆಂಗಳೂರು: ಪಡಿತರ ಚೀಟಿದಾರರಿಗೆ 5 ಕೆಜಿ ಅಕ್ಕಿ ನೀಡುತ್ತಿದ್ದು, ಹೆಚ್ಚುವರಿ 5 ಕೆಜಿ ಅಕ್ಕಿ ಬದಲಿಗೆ…

KPSC ಮೂಲಕ 150 ಇಂಜಿನಿಯರ್ ಗಳ ನೇರ ನೇಮಕಾತಿಗೆ ಸರ್ಕಾರ ಅನುಮತಿ

ಬೆಂಗಳೂರು: 150 ಇಂಜಿನಿಯರ್ ಗಳ ನೇಮಕಾತಿಗೆ ಸರ್ಕಾರ ಅನುಮತಿ ನೀಡಿದೆ. ಬಿಬಿಎಂಪಿಯ ಇಂಜಿನಿಯರಿಂಗ್ ವಿಭಾಗದಲ್ಲಿ ಸುಗಮ…

ಖಾತೆಗೆ ಹಣ ಬಂದ ಖುಷಿಯಲ್ಲಿದ್ದ ಗೃಹಲಕ್ಷ್ಮಿಯರಿಗೆ ಶಾಕ್: ಹಳೆ ಸಾಲಕ್ಕೆ ಗ್ಯಾರಂಟಿ ಹಣ ಜಮಾ

ವಿಧಾನಸಭೆ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಕಾಂಗ್ರೆಸ್ ಸರ್ಕಾರ ಗೃಹಲಕ್ಷ್ಮಿ ಗ್ಯಾರಂಟಿ ಜಾರಿಗೆ ತಂದಿದ್ದು, 1.10 ಕೋಟಿ…

ರಾಜ್ಯ ಸರ್ಕಾರದಿಂದಲೇ ಏರ್ ಲೈನ್ಸ್ ಆರಂಭ, ವಿಮಾನ ಪ್ರಾಧಿಕಾರ ರಚನೆ

ಬೆಂಗಳೂರು: ರಾಜ್ಯ ಸರ್ಕಾರದಿಂದ ಏರ್ ಲೈನ್ಸ್ ಆರಂಭಿಸಲು ಚಿಂತನೆ ನಡೆಸಲಾಗಿದೆ. ಬೃಹತ್ ಮತ್ತು ಮಧ್ಯಮ ಕೈಗಾರಿಕೆ…