alex Certify ಸರ್ಕಾರ | Kannada Dunia | Kannada News | Karnataka News | India News - Part 74
ಕನ್ನಡ ದುನಿಯಾ
    Dailyhunt JioNews

Kannada Duniya

ಮೆಕ್ಕೆಜೋಳ ಬೆಳೆಗಾರರಿಗೆ ಶಾಕಿಂಗ್ ನ್ಯೂಸ್

ಮೆಕ್ಕೆಜೋಳದ ದರ ಈ ಬಾರಿ ಕಡಿಮೆಯಾಗಿದ್ದು, ರೈತರು ಕಂಗಾಲಾಗಿದ್ದಾರೆ. ಸಂಕಷ್ಟದ ಹೊತ್ತಲ್ಲಿ ಸರ್ಕಾರದ ನೆರವಿನ ನಿರೀಕ್ಷೆಯಲ್ಲಿದ್ದ ರೈತರಿಗೆ ಶಾಕಿಂಗ್ ಸುದ್ದಿ ಸಿಕ್ಕಿದೆ. ಬೆಂಬಲ ಬೆಲೆ ಯೋಜನೆಯಡಿ ಮೆಕ್ಕೆಜೋಳ ಖರೀದಿಸುವುದಿಲ್ಲ Read more…

ತಾಂಡಾ ನಿವಾಸಿಗಳಿಗೆ ಸಿಹಿ ಸುದ್ದಿ: 300 ಯುವಕರು ರೋಜಗಾರ್ ಮಿತ್ರರಾಗಿ ನೇಮಕ; ಪಿ. ರಾಜೀವ್ ಮಾಹಿತಿ

ಹೊಸಪೇಟೆ: ತಾಂಡಾಗಳಿಂದ ಜನರು ವಲಸೆ ಹೋಗುವುದನ್ನು ತಡೆಯುವ ಮುಖ್ಯ ಉದ್ದೇಶದಿಂದ ತಾಂಡಾಗಳಲ್ಲಿ ಉದ್ಯೋಗ ಸೃಷ್ಟಿಗೆ ರೋಜಗಾರ್ ಮಿತ್ರ ಯೋಜನೆ ಜಾರಿಗೆ ತರಲಾಗಿದೆ ಎಂದು ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ Read more…

ಹೋರಾಟದ ಹೊತ್ತಲ್ಲೇ ಕೊನೆಯುಸಿರೆಳೆದ 3 ಜನ ರೈತರು: ಹುತಾತ್ಮ ಸ್ಥಾನಮಾನ ನೀಡಲು ಒತ್ತಾಯ

ನವದೆಹಲಿ: ಹೊಸ ಕೃಷಿ ಕಾನೂನುಗಳನ್ನು ವಿರೋಧಿಸಿ ದೆಹಲಿಯಲ್ಲಿ ಹೋರಾಟ ಕೈಗೊಂಡಿದ್ದ ಮೂವರು ರೈತರು ಮೃತಪಟ್ಟಿದ್ದಾರೆ. ತಮ್ಮ ಹಕ್ಕುಗಳಿಗಾಗಿ ಮೃತಪಟ್ಟ ಈ ರೈತರಿಗೆ ಹುತಾತ್ಮ ಸ್ಥಾನಮಾನ ನೀಡಬೇಕೆಂದು ದೆಹಲಿ ಗಡಿಭಾಗದಲ್ಲಿ Read more…

ಸರ್ಕಾರಿ ಕೆಲಸಕ್ಕೆ ಸೇರುವವರು, ನೌಕರರಿಗೆ ಹೊಸ ನಿಯಮ: ತಂಬಾಕು ತಿನ್ನಲ್ಲವೆಂದು ಅಫಿಡವಿಟ್ ಸಲ್ಲಿಸಬೇಕು

ರಾಂಚಿ: ತಂಬಾಕು ಸೇವಿಸುವುದಿಲ್ಲ ಎಂದು ಅಫಿಡವಿಟ್ ಸಲ್ಲಿಸುವಂತೆ ಜಾರ್ಖಂಡ್ ಸರ್ಕಾರ ಸರ್ಕಾರಿ ನೌಕರರಿಗೆ ಸೂಚನೆ ನೀಡಿದೆ. ಸರ್ಕಾರಿ ಉದ್ಯೋಗಿಗಳು ಮತ್ತು ಸರ್ಕಾರದ ಉದ್ಯೋಗಕ್ಕೆ ಸೇರುವ ಆಕಾಂಕ್ಷಿಗಳು ಇನ್ನು ಮುಂದೆ Read more…

BIG NEWS: ಖಾಸಗಿ ಆಸ್ಪತ್ರೆ ಒಪಿಡಿ ಬಂದ್ ಮಾಡಲು ನಿರ್ಧಾರ, ಡಿ.11 ರಂದು ಆರೋಗ್ಯ ಸೇವೆಯಲ್ಲಿ ವ್ಯತ್ಯಯ ಸಾಧ್ಯತೆ

ಬೆಂಗಳೂರು: ಆಯುರ್ವೇದ ವೈದ್ಯರಿಗೆ ಶಸ್ತ್ರ ಚಿಕಿತ್ಸೆಗೆ ಅನುಮತಿ ನೀಡಿರುವ ಕೇಂದ್ರ ಸರ್ಕಾರದ ಕ್ರಮ ವಿರೋಧಿಸಿ ಡಿಸೆಂಬರ್ 11 ರಂದು ಖಾಸಗಿ ಆಸ್ಪತ್ರೆ ಒಪಿಡಿ ಮಾಡಲು ನಿರ್ಧರಿಸಲಾಗಿದೆ. ಭಾರತೀಯ ವೈದ್ಯಕೀಯ Read more…

BIG BREAKING: ಡಿಸೆಂಬರ್ 8 ರಂದು ಭಾರತ್ ಬಂದ್ ಗೆ ರೈತ ಸಂಘಟನೆಗಳ ಕರೆ

ನವದೆಹಲಿ: ರೈತ ಸಂಘಟನೆಗಳಿಂದ ಡಿಸೆಂಬರ್ 8 ರಂದು ಭಾರತ್ ಬಂದ್ ಗೆ ಕರೆ ನೀಡಲಾಗಿದೆ. ಕೃಷಿ ತಿದ್ದುಪಡಿ ಕಾಯ್ದೆ ಹಿಂಪಡೆಯಲು ಒತ್ತಾಯಿಸಿ ಡಿಸೆಂಬರ್ 8 ರಂದು ಭಾರತ್ ಬಂದ್ Read more…

ರೈತರ ಬೇಡಿಕೆಗೆ ಸ್ಪಂದಿಸಿದ ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್

ನವದೆಹಲಿ: ಕೇಂದ್ರದ ಕೃಷಿ ನೀತಿ ವಿರುದ್ಧ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಹೋರಾಟ ಮುಂದುವರೆದಿದೆ. ಗುರುವಾರ ನಡೆದ ಎರಡನೇ ಸುತ್ತಿನ ಮಾತುಕತೆ ಫಲಪ್ರದವಾಗಿಲ್ಲ. ಈ ಮಾತುಕತೆ ಅಪೂರ್ಣಗೊಂಡಿದ್ದು, ನಾಳೆ ಮತ್ತೆ Read more…

‘ಜೈ ಜವಾನ್ ಜೈ ಕಿಸಾನ್’: ರೈತರ ಹೋರಾಟಕ್ಕೆ ಕೈಜೋಡಿಸಿದ WWE ಚಾಂಪಿಯನ್ ದಿ ಗ್ರೇಟ್ ಖಲಿ

ನವದೆಹಲಿ: ಕೇಂದ್ರದ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತರು ಕೈಗೊಂಡಿರುವ ಹೋರಾಟಕ್ಕೆ ಡಬ್ಲ್ಯೂಡಬ್ಲ್ಯೂಇ ಮಾಜಿ ಚಾಂಪಿಯನ್ ದಿ ಗ್ರೇಟ್ ಕಲಿ(ದಲಿಪ್ ಸಿಂಗ್ ರಾಣಾ) ಕೈಜೋಡಿಸಿದ್ದಾರೆ. ಪಂಜಾಬ್ ಮೂಲದ ಖಲಿ Read more…

ಕಿಸಾನ್ ಸಮ್ಮಾನ್ ಯೋಜನೆಯಡಿ ಅನರ್ಹ ರೈತರ ಖಾತೆಗೆ ಬಂದ ಹಣ ವಾಪಸ್ ವಸೂಲಿ

ಕೋಲಾರ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿಯ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ರೈತರ ಖಾತೆಗೆ ಹಣ ಜಮಾ ಮಾಡಲಾಗಿದೆ. ಈಗಾಗಲೇ ಹಲವು ಕಂತುಗಳಲ್ಲಿ ಹಣ ಜಮಾ ಮಾಡಲಾಗಿದ್ದು, ಅನರ್ಹ Read more…

BIG BREAKING: ಸಮಿತಿ ರಚಿಸುವ ಸಲಹೆಗೆ ರೈತರ ತೀವ್ರ ವಿರೋಧ – ಸರ್ಕಾರವೇ ನೇರವಾಗಿ ಮಾತಾಡಲು ಆಗ್ರಹ

ನವದೆಹಲಿ: ರೈತರಿಗೆ ಮಾರಕವಾದ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತರು ಪ್ರತಿಭಟನೆ ನಡೆಸುತ್ತಿದ್ದು, ಇದೇ ವೇಳೆ ಕೇಂದ್ರದ ಕೃಷಿ ನೀತಿಗಳ ಬಗ್ಗೆ ಚರ್ಚಿಸಲು ಸಮಿತಿ ರಚಿಸುವ ಪ್ರಸ್ತಾಪವನ್ನು ಸರ್ಕಾರ Read more…

ಪೋಷಕರಿಗೆ ಗುಡ್ ನ್ಯೂಸ್: ಶುಲ್ಕ ಪಾವತಿಸದಿದ್ರೂ ಸದ್ಯಕ್ಕೆ ಆನ್ಲೈನ್ ಕ್ಲಾಸ್ ಮುಂದುವರಿಕೆ

ಬೆಂಗಳೂರು: ಶಾಲಾ ಶುಲ್ಕ ಪಾವತಿಸದೆ ಇದ್ದರೂ ಸದ್ಯಕ್ಕೆ ಆನ್ಲೈನ್ ಕ್ಲಾಸ್ ನಡೆಸಲು ಸಮ್ಮತಿಸಲಾಗಿದೆ. ಖಾಸಗಿ ಶಾಲಾ ಆಡಳಿತ ಮಂಡಳಿಗಳ ಒಕ್ಕೂಟದ ಪ್ರತಿನಿಧಿಗಳೊಂದಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ವಿ. Read more…

ಪಡಿತರ ಚೀಟಿ ಹೊಂದಿರುವವರಿಗೆ ಬಿಗ್ ಶಾಕ್: ಅನ್ಯಭಾಗ್ಯ ಅಕ್ಕಿ ವಿತರಣೆಯಲ್ಲಿ ಕಡಿತ

ಪಡಿತರ ಚೀಟಿ ಹೊಂದಿರುವವರಿಗೆ ಶಾಕಿಂಗ್ ಸುದ್ದಿಯೊಂದು ಇಲ್ಲಿದೆ. ಈವರೆಗೆ ಪ್ರತಿ ಸದಸ್ಯರಿಗೆ ನೀಡುತ್ತಿದ್ದ 10 ಕೆಜಿ ಅಕ್ಕಿಯನ್ನು 5 ಕೆಜಿಗೆ ಇಳಿಕೆ ಮಾಡಲಾಗುತ್ತಿದ್ದು, ಇದರ ಜೊತೆಗೆ ಕಡಲೆಕಾಳಿಗೂ ಕೊಕ್ Read more…

BIG NEWS: ರೈತರಿಂದಲೇ ಭತ್ತ ಖರೀದಿಸಿ ಪಡಿತರ ವ್ಯವಸ್ಥೆಯಡಿ ಹಂಚಿಕೆ, ಆಹಾರ ನಿಗಮದಿಂದ ಸರ್ಕಾರಕ್ಕೆ ಪ್ರಸ್ತಾವನೆ

ಬೆಂಗಳೂರು: ರೈತರಿಂದಲೇ ನೇರವಾಗಿ ಭತ್ತ ಖರೀದಿಗೆ ಆಹಾರ ನಿಗಮ ಚಿಂತನೆ ನಡೆಸಿದೆ. ಹೀಗೆ ಖರೀದಿಸಿದ ಭತ್ತವನ್ನು ಪಡಿತರ ವ್ಯವಸ್ಥೆ ಮೂಲಕ ಹಂಚಿಕೆ ಮಾಡಲು ಶೀಘ್ರವೇ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು. Read more…

ಪೋಷಕರಿಗೆ ಮುಖ್ಯ ಮಾಹಿತಿ: ಶಾಲೆಗಳ ಶುಲ್ಕ ಪಾವತಿ ಕುರಿತಾಗಿ ಇಂದು ಮಹತ್ವದ ನಿರ್ಧಾರ

ಬೆಂಗಳೂರು: ಆನ್ಲೈನ್ ತರಗತಿ ಶುಲ್ಕ ಪಾವತಿ ವಿಚಾರಕ್ಕೆ ಸಂಬಂಧಿಸಿದಂತೆ ಖಾಸಗಿ ಶಾಲೆ ಆಡಳಿತ ಮಂಡಳಿಗಳ ಒಕ್ಕೂಟದೊಂದಿಗೆ ಶಿಕ್ಷಣ ಇಲಾಖೆಯಿಂದ ಇಂದು ಮಹತ್ವದ ಸಭೆ ನಡೆಸಲಾಗುವುದು. ಆನ್ ಲೈನ್ ತರಗತಿ Read more…

ಗುಡ್ ನ್ಯೂಸ್: ಎಲ್ಲರಿಗೂ ಉಚಿತವಾಗಿ ಲಸಿಕೆ ವಿತರಣೆ, ಬಜೆಟ್ ನಲ್ಲಿ ಘೋಷಣೆ ಸಾಧ್ಯತೆ

ನವದೆಹಲಿ: ದೇಶದ ಜನತೆಗೆ ಫೆಬ್ರವರಿಯಿಂದ ಕೊರೋನಾ ಲಸಿಕೆ ನೀಡಿಕೆ ಕಾರ್ಯ ಆರಂಭವಾಗಲಿದ್ದು, ಲಸಿಕೆಯ ಸಂಪೂರ್ಣ ವೆಚ್ಚವನ್ನು ಕೇಂದ್ರ ಸರ್ಕಾರ ಭರಿಸಲಿದೆ. ಬಜೆಟ್ ನಲ್ಲಿ ಈ ಕುರಿತಾಗಿ ಘೋಷಣೆ ಮಾಡುವ Read more…

ದೇಶದ ಜನತೆಗೆ ಸಿಹಿ ಸುದ್ದಿ: ಸರ್ಕಾರದಿಂದಲೇ ಲಸಿಕೆ ವಿತರಣೆ, ಬಜೆಟ್ ನಲ್ಲಿ ಘೋಷಣೆ..?

ನವದೆಹಲಿ: ದೇಶದ ಜನತೆಗೆ ಫೆಬ್ರವರಿಯಿಂದ ಕೊರೋನಾ ವ್ಯಾಕ್ಸಿನೇಷನ್ ಕಾರ್ಯ ಆರಂಭವಾಗಲಿದ್ದು, ಲಸಿಕೆಯ ಸಂಪೂರ್ಣ ವೆಚ್ಚವನ್ನು ಕೇಂದ್ರ ಸರ್ಕಾರ ಭರಿಸಲಿದೆ. ಬಜೆಟ್ ನಲ್ಲಿ ಈ ಕುರಿತಾಗಿ ಘೋಷಣೆ ಮಾಡುವ ಸಾಧ್ಯತೆ Read more…

ಗಮನಿಸಿ: ಕರ್ತವ್ಯಲೋಪದಡಿ ಅಮಾನತುಗೊಳಿಸುವ ನಿಯಮಗಳಲ್ಲಿ ಬದಲಾವಣೆ..!

ಭ್ರಷ್ಟಾಚಾರ ಅಥವಾ ಕರ್ತವ್ಯ ಲೋಪದಡಿ ಸರ್ಕಾರಿ ನೌಕರರನ್ನು ಅಮಾನತು ಮಾಡಿದ ನಂತರ 6 ತಿಂಗಳೊಳಗೆ ದೋಷಾರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು. ಅಥವಾ ಅಮಾನತುಗೊಂಡ ನೌಕರನ ವಿರುದ್ಧ 6 ತಿಂಗಳೊಳಗೆ Read more…

ಮಹಿಳೆಯರಿಗೆ ಸ್ಯಾನಿಟರಿ ಪ್ಯಾಡ್ ಸೇರಿ ಪೀರಿಯಡ್ಸ್ ಉತ್ಪನ್ನ ಉಚಿತವಾಗಿ ನೀಡಲು ವಿಶ್ವದಲ್ಲೇ ಮೊದಲ ಬಾರಿಗೆ ಸ್ಕಾಟ್ಲೆಂಡ್ ಐತಿಹಾಸಿಕ ನಿರ್ಧಾರ

ಎಡಿನ್ ಬರ್ಗ್: ವಿಶ್ವದಲ್ಲೇ ಮೊದಲ ಬಾರಿಗೆ ಸ್ಕಾಟ್ಲೆಂಡ್ ನಲ್ಲಿ ಮಹಿಳೆಯರಿಗೆ ಸ್ಯಾನಿಟರಿ ನ್ಯಾಪ್ಕಿನ್ ಸೇರಿದಂತೆ ಎಲ್ಲ ಪೀರಿಯಡ್ಸ್ ಉತ್ಪನ್ನಗಳನ್ನು ಉಚಿತವಾಗಿ ನೀಡಲು ನಿರ್ಧರಿಸಲಾಗಿದೆ. ಸ್ಕಾಟ್ಲೆಂಡ್ ಸರ್ಕಾರ ಐತಿಹಾಸಿಕ ನಿರ್ಧಾರ Read more…

BIG NEWS: 6 ತಿಂಗಳಲ್ಲಿ ಆಪಾದಿತ ಪಟ್ಟಿ ಸಲ್ಲಿಸದಿದ್ರೆ ಅಮಾನತು ರದ್ದು, ಹಿಂದಿನ ಹುದ್ದೆಗೆ ನೇಮಿಸುವಂತಿಲ್ಲ

ಬೆಂಗಳೂರು: ಸರ್ಕಾರಿ ನೌಕರರ ಅಮಾನತು ಸಂಬಂಧ ತಿದ್ದುಪಡಿ ಆದೇಶ ಹೊರಡಿಸಲಾಗಿದೆ. ಅಮಾನತು ತೆರವಾದ ನಂತ್ರ ಹಿಂದಿನ ಹುದ್ದೆಗೆ ಮತ್ತೆ ನೇಮಿಸುವಂತಿಲ್ಲ ಎನ್ನಲಾಗಿದೆ. ಅಮಾನತು ಬಗ್ಗೆ ತಿದ್ದುಪಡಿ ಆದೇಶ ಹೊರಡಿಸಿದ Read more…

ಶುರುವಾಯ್ತು ಮೂಲ – ವಲಸಿಗ ಶಾಸಕರ ಜಟಾಪಟಿ….!

ದಿನದಿಂದ ದಿನಕ್ಕೆ ಸಚಿವ ಸಂಪುಟ ತಿಕ್ಕಾಟ ಹೆಚ್ಚಾಗುತ್ತಿದೆ. ಬಿಜೆಪಿ ಮೂಲ ಹಾಗೂ ವಲಸಿಗ ಶಾಸಕರ ನಡುವೆ ಪರೋಕ್ಷವಾಗಿ ಹೇಳಿಕೆಗಳು, ಮುನಿಸು ಹೊರ ಬರುತ್ತಲೇ ಇದ್ದಾವೆ. ಇದೀಗ ಸಿಎಂ ರಾಜಕೀಯ Read more…

ಕ್ರೀಡಾಪಟುಗಳಿಗೆ ಸರ್ಕಾರದಿಂದ ಭರ್ಜರಿ ಸಿಹಿ ಸುದ್ದಿ: ನೇರ ನೇಮಕಾತಿ ಉದ್ಯೋಗಾವಕಾಶ

ಬೆಂಗಳೂರು: ಅಥ್ಲೀಟುಗಳಿಗೆ ನೇರ ನೇಮಕಾತಿ ಮೂಲಕ ಉದ್ಯೋಗ ಅವಕಾಶ ನೀಡಲು ಸರ್ಕಾರ ಮುಂದಾಗಿದೆ. ಪೊಲೀಸ್ ಇಲಾಖೆಯಲ್ಲಿ ಶೇಕಡ 2 ರಷ್ಟು ಹುದ್ದೆಗಳಿಗೆ ಕ್ರೀಡಾಪಟುಗಳಿಗೆ ನೇರ ನೇಮಕಾತಿ ಮೂಲಕ ಅವಕಾಶ Read more…

ಸರ್ಕಾರದ ಆದೇಶಕ್ಕೆ ಸಡ್ಡು ಹೊಡೆದ ಖಾಸಗಿ ಶಿಕ್ಷಣ ಸಂಸ್ಥೆಗಳು, ಆನ್ಲೈನ್ ಕ್ಲಾಸ್ ಬಂದ್ ಬೆದರಿಕೆ

ಬೆಂಗಳೂರು: ಶುಲ್ಕ ಪಾವತಿಸದಿದ್ದರೆ ಆನ್ಲೈನ್ ಕ್ಲಾಸ್ ಬಂದ್ ಮಾಡುವುದಾಗಿ ಖಾಸಗಿ ಶಾಲೆಗಳು ಹೇಳಿದ್ದು, ಸರ್ಕಾರದ ಆದೇಶಕ್ಕೆ ಸಡ್ಡು ಹೊಡೆದಿವೆ. ನೀರು, ವಿದ್ಯುತ್ ಬಿಲ್ ನಲ್ಲಿ ರಿಯಾಯಿತಿ ನೀಡಬೇಕೆಂದು ಖಾಸಗಿ Read more…

BIG BREAKING: ಲವ್ ಜಿಹಾದ್ ತಡೆಗೆ ಸುಗ್ರೀವಾಜ್ಞೆ, ಕಾನೂನು ಬಾಹಿರ ಮತಾಂತರಕ್ಕೆ 5 ವರ್ಷ ಜೈಲು – ಯೋಗಿ ಸರ್ಕಾರದಿಂದ ಮಹತ್ವದ ನಿರ್ಧಾರ

 ಲಖ್ನೋ: ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರ್ಕಾರ ಲವ್ ಜಿಹಾದ್ ತಡೆಗೆ ಕಠಿಣ ಕಾನೂನು ಜಾರಿಗೆ ತಂದಿದೆ. ಕಾನೂನು ಬಾಹಿರ ಮತಾಂತರ ವಿರುದ್ಧ ಸುಗ್ರೀವಾಜ್ಞೆ ಜಾರಿಗೊಳಿಸಲಾಗಿದ್ದು, Read more…

BIG NEWS: ರಾಜ್ಯದಲ್ಲಿ ಗೋ ಹತ್ಯೆ ನಿಷೇಧ ಜಾರಿಗೆ ಅಧಿವೇಶನದಲ್ಲಿ ಕಾಯ್ದೆ ಮಂಡನೆ – ಸಚಿವ ಪ್ರಭು ಚೌಹಾಣ್ ಮಾಹಿತಿ

ಬೆಂಗಳೂರು: ಪಶುಸಂಗೋಪನೆ ಇಲಾಖೆಯ ಜವಾಬ್ದಾರಿ ನೀಡಿದ ದಿನದಿಂದ ಮನಸ್ಸಿನಲ್ಲಿ ಗೋಹತ್ಯೆ ನಿಷೇಧ ಕಾಯ್ದೆಯನ್ನು ಕರ್ನಾಟಕದಲ್ಲಿ ಜಾರಿಗೊಳಿಸುವ ಮಹದಾಸೆ ಇತ್ತು. ಅದು ಈಗ ಕೈಗೂಡುವ ಸಮಯ ಹತ್ತಿರವಾಗಿದೆ ಎಂದು ಪಶುಸಂಗೋಪನೆ, Read more…

ಮಹಾರಾಷ್ಟ್ರದಲ್ಲಿ ಅಘಾಡಿ ಗಡಗಡ; ರಚನೆಯಾಗುತ್ತಾ ಬಿಜೆಪಿ ಸರ್ಕಾರ….?

ಇನ್ನು ಎರಡು ಮೂರು ತಿಂಗಳಲ್ಲಿ ಬಿಜೆಪಿಯು ಮಹಾರಾಷ್ಟ್ರದಲ್ಲಿ ಸರ್ಕಾರ ರಚಿಸಲಿದೆ ಎಂದು ಕೇಂದ್ರ ಸಚಿವ ರಾವ್ ಸಾಹೇಬ್ ಧನ್ವೆ ಹೇಳುವ ಮೂಲಕ ಅಲ್ಲಿನ ಅಘಾಡಿ ಸರ್ಕಾರಕ್ಕೆ ಚಳಿ ಹುಟ್ಟಿಸಿದ್ದಾರೆ. Read more…

ಸರ್ಕಾರಿ ಶಾಲೆ, ಅಂಗನವಾಡಿ ಮಕ್ಕಳಿಗೆ ಇಲ್ಲಿದೆ ಗುಡ್ ನ್ಯೂಸ್

ಬೆಂಗಳೂರು: ಕೊರೋನಾ ಲಾಕ್ ಡೌನ್ ಕಾರಣದಿಂದ ಸರ್ಕಾರಿ ಶಾಲೆ, ಅಂಗನವಾಡಿ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಯೋಜನೆ ಸ್ಥಗಿತಗೊಳಿಸಲಾಗಿದೆ. ಇದಕ್ಕೆ ಪರಿಹಾರವಾಗಿ ಹೆಚ್ಚುವರಿ ಪಡಿತರ ನೀಡಿದರೆ ಸಾಲದು, ಪರಿಹಾರ ಭತ್ಯೆ Read more…

ಗೋ ರಕ್ಷಣೆಗೆ ಸೆಸ್ ವಿಧಿಸಲು ಮುಂದಾದ ಮಧ್ಯಪ್ರದೇಶ ಸರ್ಕಾರ

ಗೋವುಗಳ ರಕ್ಷಣೆಗಾಗಿ ಪ್ರತ್ಯೇಕ ಸಚಿವಾಲಯ ಸ್ಥಾಪಿಸಲು ಮುಂದಾಗಿರುವ ಮಧ್ಯಪ್ರದೇಶ ಸರ್ಕಾರ ಇದಕ್ಕಾಗಿ ಆರ್ಥಿಕ ಸಂಪನ್ಮೂಲ ಹೊಂದಿಸಿಕೊಳ್ಳಲು ಗೋವಿನ ಮೇಲ್ತೆರಿಗೆ ವಿಧಿಸಲು ನಿರ್ಧರಿಸಿದೆ. ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌವ್ಹಾಣ್ Read more…

ಡಿಸೆಂಬರ್ ನಿಂದ ಶಾಲೆ, ಪಿಯು ಕಾಲೇಜ್ ಆರಂಭದ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ

ಬೆಂಗಳೂರು: ಕೊರೊನಾ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಶಾಲಾ, ಪಿಯು ಕಾಲೇಜುಗಳನ್ನು ಆರಂಭಿಸಲು ನಿರ್ಧಾರ ಕೈಗೊಂಡಿದೆ. ಡಿಸೆಂಬರ್ ಅಂತ್ಯದವರೆಗೆ ಪಿಯು ಕಾಲೇಜು ಆರಂಭವಾಗುವುದಿಲ್ಲ. ಸದ್ಯಕ್ಕೆ ಆನ್ಲೈನ್ ಮತ್ತು ಇತರೆ ಮಾಧ್ಯಮಗಳ Read more…

ಪಡಿತರ ಚೀಟಿ ಹೊಂದಿದವರಿಗೆ ಮತ್ತೊಂದು ಸಿಹಿ ಸುದ್ದಿ

ಬೆಂಗಳೂರು: ಪಡಿತರ ಫಲಾನುಭವಿಗಳಿಗೆ ಸಾರವರ್ಧಕ ಅಕ್ಕಿ ವಿತರಿಸಲು ರಾಜ್ಯ ಸರ್ಕಾರ ಮುಂದಾಗಿದೆ.  ಅಪೌಷ್ಟಿಕತೆ ನಿವಾರಣೆಗೆ ಮುಂದಾಗಿರುವ ಸರ್ಕಾರ ಪಡಿತರ ಚೀಟಿದಾರರಿಗೆ ಸಾರವರ್ಧಕ ಹೊಂದಿದ ಅಕ್ಕಿ ವಿತರಿಸಲಿದೆ ಎನ್ನಲಾಗಿದೆ. ವಿಟಮಿನ್, Read more…

ಶಾಲಾ ಮಕ್ಕಳಿಗೆ ಗುಡ್ ನ್ಯೂಸ್: ಮಧ್ಯಾಹ್ನದ ಬಿಸಿಯೂಟ ಯೋಜನೆಯಲ್ಲಿ ಸಿಗಲಿದೆ ಪೌಷ್ಟಿಕ ಆಹಾರ

ಇಷ್ಟು ದಿನ ಬಿಸಿಯೂಟದಲ್ಲಿ ಪೌಷ್ಟಿಕಾಂಶ ಕೊರತೆ ಕಂಡು ಬರುತ್ತಿದೆ ಎಂಬ ಆರೋಪಗಳ ಜೊತೆಗೆ ಸರ್ಕಾರ ಬಿಸಿಯೂಟಕ್ಕಾಗಿ ನೀಡುವ ಅನುದಾನದಲ್ಲಿ ಮಕ್ಕಳಿಗೆ ಉತ್ತಮ ಪೌಷ್ಟಿಕಾಂಶ ಆಹಾರ ನೀಡಲು ಸಾಧ್ಯವಾಗುತ್ತಿಲ್ಲ ಎಂಬ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...