alex Certify ಸರ್ಕಾರ | Kannada Dunia | Kannada News | Karnataka News | India News - Part 76
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರಿಗೆ ಬಿಗ್ ಶಾಕ್: ಅನ್ನದಾತರನ್ನು ಅನಾಥ ಮಾಡಿತಾ ಸರ್ಕಾರ…? ಯಾರಾದ್ರೂ ಕೃಷಿ ಭೂಮಿ ಖರೀದಿಸಲು ಅವಕಾಶ

ಬೆಂಗಳೂರು: ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತರುವ ಮಹತ್ವದ ನಿರ್ಧಾರವನ್ನು ಸರ್ಕಾರ ಕೈಗೊಂಡಿದೆ. ರೈತರಲ್ಲದವರೂ ಕೃಷಿ ಭೂಮಿ ಖರೀದಿಸಲು ಅವಕಾಶ ನೀಡಿದೆ. ಭೂಮಿ ಖರೀದಿಗೆ ಯಾವುದೇ ಆದಾಯ ಮಿತಿ Read more…

ಟಿಕೆಟ್ ಕೈತಪ್ಪುವ ಆತಂಕದಲ್ಲಿ ಬಿಜೆಪಿ ಸರ್ಕಾರ ರಚನೆಗೆ ಕಾರಣಕರ್ತರಾದ ಮಾಜಿ ಶಾಸಕರು

ರಾಜ್ಯಸಭಾ ಚುನಾವಣೆಗೆ ಕೋರ್ ಕಮಿಟಿ ಸಲ್ಲಿಸಿದ್ದ ಪಟ್ಟಿಯನ್ನು ಸಾರಸಗಟಾಗಿ ಪಕ್ಕಕ್ಕೆ ತಳ್ಳಿರುವ ಬಿಜೆಪಿ ಹೈಕಮಾಂಡ್, ಸಾಮಾನ್ಯ ಕಾರ್ಯಕರ್ತರಾದ ಈರಣ್ಣ ಕಡಾಡಿ ಹಾಗೂ ಅಶೋಕ್ ಬಸ್ತಿ ಅವರಿಗೆ ಟಿಕೆಟ್ ನೀಡಿದೆ. Read more…

‘ಪಡಿತರ’ ಪಡೆಯುವ ಬಡ ಕೂಲಿ ಕಾರ್ಮಿಕರಿಗೆ ಭರ್ಜರಿ ಗುಡ್ ನ್ಯೂಸ್

ಪಡಿತರ ವಿತರಣೆ ಕುರಿತಂತೆ ರಾಜ್ಯ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದ್ದು, ಸರ್ಕಾರದ ಈ ನಿರ್ಧಾರದಿಂದ ಕೂಲಿ ಕಾರ್ಮಿಕರಿಗೆ ಅನುಕೂಲಕರವಾಗಲಿದೆ. ಕೂಲಿ ಕೆಲಸ ಮಾಡುವವರು ತಮ್ಮ ಕೆಲಸಕ್ಕೆ ರಜೆ Read more…

ಪಾಕಿಸ್ತಾನದಲ್ಲಿ ಪ್ರಧಾನಿ ಜನಪ್ರಿಯತೆ ಕುಸಿತ, ಸರ್ಕಾರದ ಮೇಲೆ ಸೇನೆಯ ಬಿಗಿಹಿಡಿತ

ಇಸ್ಲಾಮಾಬಾದ್: ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಜನಪ್ರಿಯತೆ ದಿನೇ ದಿನೇ ಕುಸಿತವಾಗುತ್ತಿದೆ. ಇದೇ ವೇಳೆ ಆಡಳಿತದಲ್ಲಿ ಸೇನೆಯ ಬಿಗಿಹಿಡಿತ ಜಾಸ್ತಿಯಾಗತೊಡಗಿದೆ. ಪಾಕ್ ಸೇನೆಯ ಹಾಲಿ ಮತ್ತು ಮಾಜಿ ಅಧಿಕಾರಿಗಳು Read more…

ಗುಪ್ತದಳದ ಪೊಲೀಸರಿಗೆ ರಾಜ್ಯ ಸರ್ಕಾರದಿಂದ ‘ಬಂಪರ್’ ಕೊಡುಗೆ

ಗುಪ್ತ ದಳದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗಕ್ಕೆ ರಾಜ್ಯ ಸರ್ಕಾರ ಬಂಪರ್ ಕೊಡುಗೆ ಘೋಷಿಸಿದೆ. ವಿಶೇಷ ಭತ್ಯೆಯನ್ನು ಹೆಚ್ಚಳ ಮಾಡಲಾಗಿದ್ದು, ಪೇದೆಯಿಂದ ಎಸ್ಪಿ ಹಂತದವರೆಗೆ Read more…

ಪ್ರವಾಸಿ ವಾಹನಗಳ ಮಾಲೀಕರಿಗೆ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್

ಬೆಂಗಳೂರು: ಕೊರೋನಾ ಲಾಕ್ಡೌನ್ ನಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಪ್ರವಾಸೋದ್ಯಮ ಕ್ಷೇತ್ರಕ್ಕೆ ಸರ್ಕಾರ ವಿನಾಯಿತಿ ನೀಡಲು ಮುಂದಾಗಿದೆ. ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದಿಂದ ಪ್ರವಾಸಕ್ಕೆ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಾಗಿದ್ದು, ಜೂನ್ Read more…

ಪರೀಕ್ಷೆ ಕುರಿತು ಮಹತ್ವದ ನಿರ್ಧಾರ ಕೈಗೊಂಡ ಕರ್ನಾಟಕ ಲೋಕಸೇವಾ ಆಯೋಗ

ಕರ್ನಾಟಕ ಲೋಕಸೇವಾ ಆಯೋಗ ನಡೆಸುವ ಗೆಜೆಟೆಡ್ ಪ್ರೊಬೆಷನರಿ (ಗ್ರೂಪ್ ಎ ಮತ್ತು ಬಿ) ಹುದ್ದೆಗಳಿಗೆ ಸಂಬಂಧಿಸಿದಂತೆ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಮುಖ್ಯ ಪರೀಕ್ಷೆಯ ಒಟ್ಟು ಅಂಕವನ್ನು 1750ರಿಂದ 1250 Read more…

ಬಿಗ್ ಬ್ರೇಕಿಂಗ್: ಪಕ್ಷದಲ್ಲಿ ಅಸಮಾಧಾನವಿರುವುದನ್ನು ಬಹಿರಂಗವಾಗಿಯೇ ಒಪ್ಪಿಕೊಂಡು ಅಚ್ಚರಿ ಮೂಡಿಸಿದ ಸಚಿವ

ಪಕ್ಷದ ಕೆಲವು ಶಾಸಕರಲ್ಲಿ ಅಸಮಾಧಾನ ಇರುವುದು ನಿಜ ಎಂದು ಸಚಿವ ಕೆ.ಎಸ್. ಈಶ್ವರಪ್ಪ ಬಹಿರಂಗವಾಗಿಯೇ ಒಪ್ಪಿಕೊಳ್ಳುವ ಮೂಲಕ ರಾಜಕೀಯ ವಲಯದಲ್ಲಿ ಅಚ್ಚರಿ ಮೂಡಿಸಿದ್ದಾರೆ. ಕಲಬುರಗಿ ತಾಲೂಕಿನ ಹೊನ್ನಕಿರಣಗಿ ಗ್ರಾಮದಲ್ಲಿ Read more…

ವಿದ್ಯುತ್ ಬಿಲ್ ಪಾವತಿ ಕುರಿತಂತೆ ಇಲ್ಲಿದೆ ಮಹತ್ವದ ಮಾಹಿತಿ

ಕಳೆದೆರಡು ತಿಂಗಳಿಗೂ ಅಧಿಕ ಕಾಲದಿಂದ ದೇಶದಲ್ಲಿ ಲಾಕ್ ಡೌನ್ ಜಾರಿಯಲ್ಲಿದ್ದು, ಇದರಿಂದಾಗಿ ವ್ಯಾಪಾರ ವಹಿವಾಟುಗಳು ಸಂಪೂರ್ಣವಾಗಿ ಬಂದ್ ಆಗಿದ್ದವು. ಇದೀಗ ಲಾಕ್ ಡೌನ್ ನಲ್ಲಿ ಸಡಿಲಿಕೆ ನೀಡಲಾಗಿದ್ದು, ಆರ್ಥಿಕ Read more…

ಲಾಕ್ಡೌನ್, ನೈಟ್ ಕರ್ಫ್ಯೂ ಸಡಿಲ: ಬಸ್ ಪ್ರಯಾಣಿಕರಿಗೆ ಸರ್ಕಾರದಿಂದ ಮತ್ತೊಂದು ಸಿಹಿಸುದ್ದಿ

ಬೆಂಗಳೂರು: ನೈಟ್ ಕರ್ಫ್ಯೂ ಸಡಿಲಗೊಳಿಸಲಾಗಿದ್ದು, ರಾತ್ರಿ 9 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ಬಸ್, ಟ್ಯಾಕ್ಸಿ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ಕೆಎಸ್ಸಾರ್ಟಿಸಿ, ಬಿಎಂಟಿಸಿ, ಆಟೋ-ಟ್ಯಾಕ್ಸಿ, ಕ್ಯಾಬ್ ವಾಹನಗಳಿಗೆ ಪ್ರತಿದಿನ Read more…

ಸರ್ಕಾರ ನೀಡಿದ 500 ರೂ. ಖಾತೆಗೆ ಬಂದಿದ್ಯಾ…? ಹೀಗೆ ಪತ್ತೆ ಮಾಡಿ

ಲಾಕ್‌ಡೌನ್ ಮಧ್ಯೆ ಬಡವರಿಗೆ ಪಡಿತರ ಮತ್ತು ಆರ್ಥಿಕ ನೆರವು ನೀಡುವ ಯೋಜನೆ ಜಾರಿಯಲ್ಲಿದೆ.  ಪ್ರಧಾನ್ ಮಂತ್ರಿ ಗರಿಬ್ ಕಲ್ಯಾಣ್ ಪ್ಯಾಕೇಜ್ ಅಡಿಯಲ್ಲಿ  ಪಿಎಂಜೆಡಿವೈನ ಮಹಿಳಾ ಖಾತೆದಾರರಿಗೆ ಜೂನ್ ತಿಂಗಳಲ್ಲಿ Read more…

ಹಿರಿಯ ನಾಗರಿಕರಿಗೆ ಕೇಂದ್ರ ಸರ್ಕಾರದಿಂದ ಮಹತ್ವದ ಸೂಚನೆ

ದೇಶದಲ್ಲಿ ಮಾರಕ ಮಹಾಮಾರಿ ಕೊರೊನಾ ಅಬ್ಬರಿಸುತ್ತಿದ್ದು, ಇದಕ್ಕೆ ಈಗಾಗಲೇ 5 ಸಾವಿರಕ್ಕೂ ಅಧಿಕ ಮಂದಿ ಬಲಿಯಾಗಿದ್ದಾರೆ. ದಿನೇ ದಿನೇ ಸೋಂಕು ಪೀಡಿತರ ಸಂಖ್ಯೆಯಲ್ಲಿ ಭಾರಿ ಏರಿಕೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ Read more…

BIG NEWS: ಸಲೂನ್ ಗೆ ಹೋಗಲು ಆಧಾರ್ ಕಾರ್ಡ್ ಕಡ್ಡಾಯ

ದೇಶದಲ್ಲಿ ಲಾಕ್‌ಡೌನ್ 5 ಮತ್ತು ಅನ್‌ಲಾಕ್  01  ಜಾರಿಯಲ್ಲಿದೆ. ಈ ಸಂದರ್ಭದಲ್ಲಿ ಅನೇಕ ವಿಷಯಗಳಲ್ಲಿ ರಿಯಾಯಿತಿಯನ್ನು ನೀಡಲಾಗಿದೆ. ದೇಶದ ಹೆಚ್ಚಿನ ರಾಜ್ಯಗಳು ಸಲೂನ್ ತೆರೆಯಲು ಅನುಮತಿ ನೀಡಿವೆ. ಆದರೆ Read more…

ಬಿಬಿಎಂಪಿ ಅಧಿಕಾರಿಗೆ ಕೊರೊನಾ ಸೋಂಕು

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಧಿಕಾರಿಯೊಬ್ಬರಿಗೆ ಕೊರೊನಾ ಸೋಂಕಿರುವುದು ದೃಢಪಟ್ಟಿದೆ. ಅಧಿಕಾರಿ ಮೇ 29ರಂದು ಸೋಂಕಿಗೊಳಗಾಗಿದ್ದ ಜೆಡಿಎಸ್ ಕಾರ್ಪೋರೇಟರ್ ಇಮ್ರಾನ್ ಪಾಷಾ ಅವ್ರ ಸಂಪರ್ಕಕ್ಕೆ ಬಂದಿದ್ದರು. ಹಡ್ಸನ್ ವೃತ್ತದಲ್ಲಿರುವ Read more…

ರಾಜ್ಯ ಸರ್ಕಾರದಿಂದ ಲಾಕ್ಡೌನ್ ಮಾರ್ಗಸೂಚಿ ಪ್ರಕಟ: ಏನಿರುತ್ತೆ…? ಇರಲ್ಲ…?

ಬೆಂಗಳೂರು: ಜೂನ್ 30ರ ವರೆಗೂ ಲಾಕ್ಡೌನ್ ಮುಂದುವರೆದಿದ್ದು, ಕೇಂದ್ರದ ಮಾರ್ಗಸೂಚಿ ಅನ್ವಯ ರಾಜ್ಯ ಸರ್ಕಾರ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ರಾತ್ರಿ 9 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ನೈಟ್ Read more…

ಸಿಎಂ ಯಡಿಯೂರಪ್ಪ ಸರ್ಕಾರದಿಂದ ರಾಜ್ಯದ ಜನತೆಗೆ ಮತ್ತೊಂದು ಸಿಹಿ ಸುದ್ದಿ

ಬೆಂಗಳೂರು: ಲಾಕ್ ಡೌನ್ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಲು ರಾಜ್ಯ ಸರ್ಕಾರ ಮುಂದಾಗಿದ್ದು ಜೂನ್ 8 ರಿಂದ ರಾಜ್ಯದಲ್ಲಿ ವಿವಿಧ ಚಟುವಟಿಕೆಗಳಿಗೆ ಅವಕಾಶ ನೀಡುವ ಸಾಧ್ಯತೆ ಇದೆ. Read more…

ರಾಜ್ಯದ ಜನತೆಗೆ ಸಿಎಂ ಯಡಿಯೂರಪ್ಪ ಸರ್ಕಾರದಿಂದ ʼಗುಡ್ ನ್ಯೂಸ್ʼ

ಬೆಂಗಳೂರು: ಕೊರೊನಾ ಸೋಂಕು ತಡೆಯುವ ಉದ್ದೇಶದಿಂದ ಲಾಕ್ಡೌನ್ ಮುಂದುವರೆಸಲಾಗಿದೆ. ಈ ನಡುವೆ ಎರಡು ಭಾನುವಾರ ಕರ್ಫ್ಯೂ ಮಾದರಿಯಲ್ಲಿ ಸಂಪೂರ್ಣ ಲಾಕ್ ಡೌನ್ ಜಾರಿ ಮಾಡುವುದಾಗಿ ರಾಜ್ಯ ಸರ್ಕಾರ ಘೋಷಣೆ Read more…

ದೀರ್ಘ ಕಾಲ ಲಾಕ್ ಡೌನ್ ಜಾರಿಯಲ್ಲಿಡಲು ಸಾಧ್ಯವಿಲ್ಲ: ಕೇಜ್ರಿವಾಲ್

ಕೊರೊನಾ ವೈರಸ್ ವಿರುದ್ಧ ಹೋರಾಡಲು ಸರ್ಕಾರ ಎಲ್ಲ ವ್ಯವಸ್ಥೆ ಮಾಡಿದೆ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ. ದೆಹಲಿಯಲ್ಲಿ 17386 ಪ್ರಕರಣಗಳು ವರದಿಯಾಗಿವೆ. ಇದರಲ್ಲಿ 7846 ಜನರು Read more…

1 ವರ್ಷದ ಸಂಭ್ರಮದಲ್ಲಿ ಮೋದಿ 2.0 ಸರ್ಕಾರ, ಬಿಜೆಪಿಯಿಂದ ಭರ್ಜರಿ ತಯಾರಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಒಂದು ವರ್ಷ ಪೂರೈಸಿದೆ. ಕೊರೊನಾ ಸೋಂಕು ಹಿನ್ನೆಲೆಯಲ್ಲಿ ಅದ್ದೂರಿ ಸಂಭ್ರಮಾಚರಣೆ ಬದಲಿಗೆ ಜೂನ್ ತಿಂಗಳಿಡಿ ದೇಶಾದ್ಯಂತ 500 ಡಿಜಿಟಲ್ Read more…

ಇನ್ನು ಮುಂದೆ ಕೊರೋನಾ ಉಚಿತ ಟೆಸ್ಟ್ ಇಲ್ಲ, ಸರ್ಕಾರದ ಆದೇಶ

ಬೆಂಗಳೂರು: ಹೊರ ರಾಜ್ಯಗಳಿಂದ ಬಂದವರಿಗೆ ಇನ್ನು ಮುಂದೆ ಉಚಿತ ಕೊರೋನಾ ಪರೀಕ್ಷೆ ಇರುವುದಿಲ್ಲ. ಹೊರ ರಾಜ್ಯದಿಂದ ಬಂದವರು ಖಾಸಗಿ ಲ್ಯಾಬ್ ಗಳಲ್ಲಿ 650 ರೂಪಾಯಿ ಪಾವತಿಸಿ ತಾವೇ ಕೊರೋನಾ Read more…

BIG NEWS: ರಾಜ್ಯ ರಾಜಕಾರಣದ ಬೆಳವಣಿಗೆಗಳಿಂದ ಒಳಗೊಳಗೆ ಕುದಿಯುತ್ತಿರುವ ಮೂಲ ಬಿಜೆಪಿಗರು…!

ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರುಗಳಿಂದ ರಾಜೀನಾಮೆ ಕೊಡಿಸಿ ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಬಿಜೆಪಿಯಲ್ಲಿ ಈಗ ಎಲ್ಲವೂ ಸರಿಯಿಲ್ಲ ಎಂಬುದು ಜಗಜ್ಜಾಹೀರಾಗಿದೆ. ಸಂಪುಟ ವಿಸ್ತರಣೆಯ ಸಂದರ್ಭದಲ್ಲಿ ಸಚಿವ ಸ್ಥಾನ ವಂಚಿತ Read more…

ಆಸ್ತಿ ತೆರಿಗೆ ಪಾವತಿದಾರರಿಗೆ ಸರ್ಕಾರದಿಂದ ‘ಗುಡ್ ನ್ಯೂಸ್’

ಬೆಂಗಳೂರು ಹೊರತುಪಡಿಸಿ ನಗರ ಸ್ಥಳೀಯ ಸಂಸ್ಥೆಗಳು ವಿಧಿಸುವ ಆಸ್ತಿ ತೆರಿಗೆ ಪಾವತಿಗೆ ಅವಧಿ ವಿಸ್ತರಣೆ ಮಾಡಲಾಗಿದೆ. ನಗರ ಸ್ಥಳೀಯ ಸಂಸ್ಥೆಗಳು ವಿಧಿಸುವ ಆಸ್ತಿತೆರಿಗೆ ಮೇಲಿನ ಶೇಕಡ 5 ರಷ್ಟು Read more…

BSY ಸರ್ಕಾರದಿಂದ ವಿಶೇಷ ಪರಿಹಾರ ಪ್ಯಾಕೇಜ್: ರೈತರು, ಆಟೋ ಚಾಲಕರಿಗೆ ಮತ್ತೊಂದು ‘ಗುಡ್ ನ್ಯೂಸ್’

 ಬೆಂಗಳೂರು: ಕೊರೋನಾ ಸಂಕಷ್ಟದ ಸಂದರ್ಭದಲ್ಲಿ ರೈತರು, ಆಟೋ ಚಾಲಕರು, ಟ್ಯಾಕ್ಸಿ ಚಾಲಕರು ಸೇರಿದಂತೆ ಹಲವರಿಗೆ ವಿಶೇಷ ಪ್ಯಾಕೇಜ್ ಘೋಷಿಸಲಾಗಿದೆ. ಪರಿಹಾರ ನಿಯಮಗಳನ್ನು ಸಡಿಲಗೊಳಿಸಲಾಗಿದ್ದು, ವೃತ್ತಿ ಆಧಾರಿತ ಪ್ಯಾಕೇಜ್ ನಿಯಮದಲ್ಲಿ Read more…

ಬಿಗ್ ನ್ಯೂಸ್: ಈ ಐದು ರಾಜ್ಯದ ಜನರಿಗೆ ರಾಜ್ಯಕ್ಕಿಲ್ಲ ಪ್ರವೇಶ…!

ಮಾರಣಾಂತಿಕ ಕೊರೊನಾ ಮಹಾಮಾರಿ ನಿಯಂತ್ರಣಕ್ಕಾಗಿ ರಾಜ್ಯ ಸರ್ಕಾರ ಹಲವಾರು ಕ್ರಮಗಳನ್ನು ಕೈಗೊಂಡಿದ್ದರೂ ಇದು ನಿಯಂತ್ರಣಕ್ಕೆ ಬರುತ್ತಿಲ್ಲ. ದಿನೇ ದಿನೇ ಕೊರೊನಾ ಸೋಂಕು ವ್ಯಾಪಕವಾಗುತ್ತಿರುವ ಹಿನ್ನೆಲೆಯಲ್ಲಿ ಮತ್ತಷ್ಟು ಕಠಿಣ ಕ್ರಮಕ್ಕೆ Read more…

ಬಡವರ ಖಾತೆಗೆ ಹಣ ಹಾಕಲಿದೆ ಕಾಂಗ್ರೆಸ್…!

ಲಾಕ್‌ಡೌನ್‌ನಿಂದಾಗಿ ಅನೇಕ ಮಂದಿಯ ಬದುಕು ಮೂರಾಬಟ್ಟೆಯಾಗಿದೆ. ಕೈಯಲ್ಲಿ ಕೆಲಸವಿಲ್ಲದೆ ಜನ ಪರದಾಡುವಂತಾಗಿದೆ. ಪಟ್ಟಣದಲ್ಲಿ ಕೆಲಸ ಅರಸಿ ಬಂದು ಇದೀಗ ಕೆಲಸವಿಲ್ಲದೆ ತಮ್ಮ ತಮ್ಮ ಹಳ್ಳಿಗಳಿಗೆ ಕಾರ್ಮಿಕರು ವಾಪಸ್ಸಾಗಿದ್ದಾರೆ. ಇನ್ನು Read more…

ಶುಭ ಸುದ್ದಿ: ಊರಿಗೆ ತೆರಳಿರುವ ವಲಸೆ ಕಾರ್ಮಿಕರಿಗೂ ಸಿಗಲಿದೆ ಈ ಸೌಲಭ್ಯ

ಲಾಕ್ ಡೌನ್ ಆದ ನಂತರ ಅನೇಕ ಕಾರ್ಮಿಕರು ಪಟ್ಟಣ ಬಿಟ್ಟು ಹಳ್ಳಿಗಳಿಗೆ ತೆರಳಿದ್ದಾರೆ. ಇವರಿಗೆಲ್ಲಾ ಸರ್ಕಾರವೇ ಬಸ್, ರೈಲುಗಳ ವ್ಯವಸ್ಥೆ ಮಾಡಿ‌ ಕೊಟ್ಟಿದೆ. ಈಗಾಗಲೇ ಲಕ್ಷಾಂತರ ಮಂದಿ ಹಳ್ಳಿಗಳಿಗೆ Read more…

ಶಾಲಾ ಮಕ್ಕಳು, ಪೋಷಕರಿಗೆ ಸರ್ಕಾರದಿಂದ ‘ಸಿಹಿ ಸುದ್ದಿ’

ಬೆಂಗಳೂರು: 1000 ಉಭಯ ಮಾಧ್ಯಮ ಶಾಲೆಗಳನ್ನು ಆರಂಭಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಸರ್ಕಾರಿ ಶಾಲೆಗಳನ್ನು ಉಳಿಸಿ ಬೆಳೆಸಿ ಸಬಲೀಕರಣಗೊಳಿಸುವ ಉದ್ದೇಶದಿಂದ Read more…

ಪ್ರವಾಸಿ ತಾಣಕ್ಕೆ ಬರುವ ಪ್ರವಾಸಿಗರಿಗೆ ಈ ದೇಶ ನೀಡಲಿದೆ ಹಣ..!

ಕೊರೊನಾ ವೈರಸ್ ಹಿನ್ನಲೆಯಲ್ಲಿ ಅನೇಕ ದೇಶಗಳಲ್ಲಿ ಲಾಕ್ ಡೌನ್ ಜಾರಿಯಲ್ಲಿದೆ. ಅನೇಕ ದೇಶಗಳು ಪ್ರವಾಸಿ ತಾಣಗಳನ್ನು ಬಂದ್ ಮಾಡಿದೆ. ಇದ್ರಿಂದಾಗಿ ದೇಶಗಳಲ್ಲಿ ಆರ್ಥಿಕ ಸಮಸ್ಯೆ ಎದುರಾಗಿದೆ. ಈ ಮಧ್ಯೆ Read more…

ಹೊರ ರಾಜ್ಯದಿಂದ ಕರ್ನಾಟಕ ಪ್ರವೇಶಿಸುವ ಮುನ್ನ ತಿಳಿದಿರಲಿ ಈ ವಿಷಯ

ಕೊರೊನಾ ವೈರಸ್ ನಿಯಂತ್ರಣಕ್ಕೆ ಲಾಕ್ ಡೌನ್ ಜಾರಿಯಲ್ಲಿದೆ. ಜೊತೆಗೆ ಕೆಲವೊಂದು ಮಾರ್ಗಸೂಚಿಗಳನ್ನು ದೇಶದ ಜನರು ಕಡ್ಡಾಯವಾಗಿ ಪಾಲಿಸಬೇಕಿದೆ. ಕರ್ನಾಟಕದಲ್ಲಿ ಕೂಡ ಕೆಲವೊಂದು ಮಾರ್ಗಸೂಚಿಯನ್ನು ಅನಿವಾರ್ಯ ಮಾಡಲಾಗಿದೆ. ಬೇರೆ ರಾಜ್ಯಗಳಿಂದ Read more…

ಲಾಕ್ ಡೌನ್ ಮಧ್ಯೆಯೂ ಹಿಟ್ ಆಯ್ತು ಈ ಬ್ಯುಸಿನೆಸ್

ದೇಶದಲ್ಲಿ ಕೊರೊನಾ ಲಾಕ್ ಡೌನ್ ಹಿನ್ನಲೆಯಲ್ಲಿ ಆರ್ಥಿಕ ಮುಗ್ಗಟ್ಟು ಎದುರಾಗಿದೆ. ಅನೇಕ ವ್ಯಾಪಾರಸ್ಥರು ತಲೆ ಮೇಲೆ ಕೈಹೊತ್ತು ಕುಳಿತಿದ್ದಾರೆ. ಆದ್ರೆ ಈ ಸಂದರ್ಭದಲ್ಲಿ ಹಾಲು ಹಾಗೂ ಹಾಲಿನ ಉತ್ಪನ್ನಕ್ಕೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...