alex Certify ಸರ್ಕಾರ | Kannada Dunia | Kannada News | Karnataka News | India News - Part 78
ಕನ್ನಡ ದುನಿಯಾ
    Dailyhunt JioNews

Kannada Duniya

ತರಾತುರಿಯಲ್ಲಿ ತಂದ ಎಪಿಎಂಸಿ ಸುಗ್ರೀವಾಜ್ಞೆ ವಾಪಸ್ ಕಳಿಸಿದ ರಾಜ್ಯಪಾಲ

ಬೆಂಗಳೂರು: ತರಾತುರಿಯಲ್ಲಿ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ತಂದು ಸುಗ್ರೀವಾಜ್ಞೆ ಹೊರಡಿಸಿ ರಾಜ್ಯಪಾಲರಿಗೆ ಕಳುಹಿಸಿದ್ದ ಸರ್ಕಾರಕ್ಕೆ ಹಿನ್ನಡೆಯಾಗಿದೆ. ಸರ್ಕಾರಕ್ಕೆ ಎಪಿಎಂಸಿ ಸುಗ್ರೀವಾಜ್ಞೆಯನ್ನು ರಾಜ್ಯಪಾಲ ವಜುಬಾಯ್ ವಾಲಾ ವಾಪಸ್ ಕಳುಹಿಸಿದ್ದಾರೆ. ಕೇಂದ್ರ Read more…

ಬೆಚ್ಚಿಬೀಳಿಸುತ್ತೆ ಕಳೆದ 24 ಗಂಟೆಯಲ್ಲಿ ದೇಶದಲ್ಲಿ ಪತ್ತೆಯಾದ ಕೊರೊನಾ ಕೇಸ್

ದೇಶದಲ್ಲಿ ಕೊರೊನಾ ರಣಕೇಕೆ ಇನ್ನು ನಿಂತಿಲ್ಲ. ಕೊರೊನಾ ಕರಿ ನೆರಳು ದೇಶದ ಮೇಲೆ ಬಿದ್ದಾಗಿನಿಂದಲೂ ದೇಶ ನಲುಗಿ ಹೋಗುತ್ತಿದೆ. ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಆಯಾಯ Read more…

ನಗರ ಬಿಟ್ಟು ಹಳ್ಳಿಗೆ ವಾಪಸ್ ಆದ ಯುವಕರಿಗೆ ಇಲ್ಲಿದೆ ಸುವರ್ಣಾವಕಾಶ

ಕೊರೊನಾ ವೈರಸ್ ಲಾಕ್ ‌ಡೌನ್‌ ನಂತ್ರ ತಮ್ಮ ಗ್ರಾಮ ತಲುಪಿದ ಅನೇಕ ಯುವಕರು ಮತ್ತೆ ನಗರಕ್ಕೆ ಬರಲು ಮನಸ್ಸು ಮಾಡ್ತಿಲ್ಲ. ಅವರು ಹಳ್ಳಿಗಳಲ್ಲಿ ಸೂಕ್ತ ಉದ್ಯೋಗವನ್ನು ಹುಡುಕುತ್ತಿದ್ದಾರೆ. ಅಂತಹ Read more…

ಕ್ವಾರಂಟೈನ್ ಹೊಟೇಲ್ ಗಳ ದರ ನಿಗದಿ

ಬೆಂಗಳೂರಿನ ಕೆಲ ಹೊಟೇಲ್ ಗಳಲ್ಲಿ ಕೊರೊನಾ ಶಂಕಿತ, ಸೋಂಕಿತರನ್ನು ಕ್ವಾರಂಟೈನ್ ಮಾಡಲಾಗಿದೆ. ಬಿಬಿಎಂಪಿ ಎಲ್ಲ ಹೊಟೇಲ್ ಗಳಿಗೆ ದರ ನಿಗದಿ ಮಾಡಿದೆ. ಫೈವ್ ಸ್ಟಾರ್ ಹೊಟೇಲ್ ಒಂದು ರೂಮಿನ Read more…

ರೇಷ್ಮೆ ಬೆಳಗಾರರಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ

ಕರೋನಾ ಲಾಕ್ ಡೌನ್ ನಿಂದಾಗಿ ಕಂಗೆಟ್ಟಿರುವ ರೇಷ್ಮೆ ಬೆಳಗಾರರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿಯೊಂದನ್ನು ನೀಡಿದೆ. ರೇಷ್ಮೆಗೆ ಹೆಚ್ಚಿನ ದರ ನಿಗದಿ ಮಾಡುವ ಕುರಿತು ಪರಿಶೀಲನೆ ನಡೆಸಲಾಗುತ್ತಿದ್ದು, ಹೊರ Read more…

NRI ಗಳಿಗೆ ಖುಷಿ ಸುದ್ದಿ ನೀಡಿದ ಕೇಂದ್ರ ಸರ್ಕಾರ

ಲಾಕ್‌ ಡೌನ್‌ ಕಾರಣಕ್ಕೆ ಭಾರತದಲ್ಲಿ ಸಿಕ್ಕಿ ಬಿದ್ದಿರುವ ಅನಿವಾಸಿ ಭಾರತೀಯರಿಗೆ ಕೇಂದ್ರ ಸರ್ಕಾರ ನೆಮ್ಮದಿ ಸುದ್ದಿ ನೀಡಿದೆ. ದೇಶದಲ್ಲಿ ಸಿಲುಕಿರುವ ಅನಿವಾಸಿ ಭಾರತೀಯರ ತೆರಿಗೆ ನಿಯಮಗಳನ್ನು ಸಡಿಲಿಸಲು ಕೇಂದ್ರ Read more…

ಕೊರೊನಾ ನಿಯಂತ್ರಿಸಲು ವಿಫಲವಾದ ಸರ್ಕಾರದ ವಿರುದ್ದ ಹರಿಹಾಯ್ದ ಸಿದ್ದರಾಮಯ್ಯ

ಸರ್ಕಾರದ ನೀತಿಗಳು ಕೊರೊನಾ ಹೆಚ್ಚಾಗಲು ಕಾರಣವೆಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪ  ಮಾಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು ಲಾಕ್ ಡೌನ್ ಸಡಿಲಿಕೆ ಇದಕ್ಕೆ ಕಾರಣ. ಜನರು ಇದ್ರ ಬಗ್ಗೆ Read more…

ಭರ್ಜರಿ ಸಿಹಿ ಸುದ್ದಿ: ‘ಆಧಾರ್’ ದಾಖಲೆ ನೀಡಿದ ಆಟೋ, ಟ್ಯಾಕ್ಸಿ ಚಾಲಕರಿಗೆ 5 ಸಾವಿರ ರೂ.

ಬೆಂಗಳೂರು: ಆಟೋ, ಟ್ಯಾಕ್ಸಿ ಚಾಲಕರಿಗೆ 5000 ರೂಪಾಯಿ ಸಹಾಯಧನ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಸಾರಿಗೆ ಇಲಾಖೆ ಮಾರ್ಗಸೂಚಿ ಸಿದ್ಧಪಡಿಸಿದೆ. ಚಾಲನಾ ಅನುಜ್ಞಾ ಪತ್ರ, ಬ್ಯಾಡ್ಜ್ ಹೊಂದಿರುವ ಫಲಾನುಭವಿಗಳಿಗೆ ಸಹಾಯಧನ Read more…

ಅಬ್ಬಾ…! ಬೆಚ್ಚಿ ಬೀಳಿಸುವಂತಿದೆ ಪ್ರತಿ ಕೊರೋನಾ ಸೋಂಕಿತನ ಚಿಕಿತ್ಸೆಗೆ ತಗಲುವ ವೆಚ್ಚದ ಮೊತ್ತ

ಬೆಂಗಳೂರು: ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಕೊರೋನಾ ಸೋಂಕಿತರ ಚಿಕಿತ್ಸೆಯ ಜವಾಬ್ದಾರಿಯನ್ನು ಸರ್ಕಾರವೇ ವಹಿಸಿಕೊಂಡಿದೆ. ಕೊರೋನಾ ಸೋಂಕಿತರೊಬ್ಬರ ಚಿಕಿತ್ಸೆಗೆ ಸುಮಾರು 3.50 ಲಕ್ಷ ರೂಪಾಯಿ Read more…

ಶೀಘ್ರವೇ ವಿದೇಶದಿಂದ ರಾಜ್ಯಕ್ಕೆ 6500 ಕನ್ನಡಿಗರು, ಮತ್ತೊಂದು ಸವಾಲು ಎದುರಿಸಲು ಸಜ್ಜಾದ ಸರ್ಕಾರ

ಬೆಂಗಳೂರು: ಲಾಕ್ ಡೌನ್ ಸಡಲಿಕೆ ಮತ್ತು ವಿದೇಶಗಳಲ್ಲಿರುವ ಕನ್ನಡಿಗರು ಹಿಂದಿರುಗಿದ ನಂತರ ಎದುರಾಗುವ ಸವಾಲುಗಳನ್ನು ಎದುರಿಸಲು ರಾಜ್ಯ ಸರ್ಕಾರ ಎಲ್ಲ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡಿದೆ ಎಂದು ವೈದ್ಯಕೀಯ ಶಿಕ್ಷಣ Read more…

ʼಚಿನ್ನʼ ಖರೀದಿಸುವವರಿಗೆ ಬಂಪರ್‌ ಸುದ್ದಿ: ಕಡಿಮೆ ಬೆಲೆಗೆ ಖರೀದಿಗೆ ಸಿಗ್ತಿದೆ ಅವಕಾಶ

ಲಾಕ್ ಡೌನ್ ವೇಳೆ ಚಿನ್ನದ ಬೆಲೆಗಳು ಗಗನಕ್ಕೇರಿವೆ. ಕಳೆದ ಐದು ತಿಂಗಳಲ್ಲಿ ಬೆಲೆಗಳು ಏರುತ್ತಿವೆ. ಇಂತಹ ಪರಿಸ್ಥಿತಿಯಲ್ಲಿ ಚಿನ್ನ ಖರೀದಿಸುವ ಆಸಕ್ತಿ ಹೊಂದಿರುವವರಿಗೊಂದು ಖುಷಿ ಸುದ್ದಿ. ಚಿನ್ನವನ್ನು ಅತ್ಯಂತ Read more…

ವಲಸೆ ಕಾರ್ಮಿಕರಿಗಾಗಿ ಆರಂಭಿಸಿದ್ದ KSRTC ಬಸ್‌ ಸಂಚಾರ ಇಂದಿನಿಂದ ‌ʼಬಂದ್ʼ

ಕಳೆದ ಒಂದು ವಾರದಿಂದ ವಲಸೆ ಕಾರ್ಮಿಕರನ್ನು ಅವರವರ ಜಿಲ್ಲೆಗಳಿಗೆ ಸರ್ಕಾರ ತಲುಪಿಸಿದೆ. ಕಳೆದ ಏಳು ದಿನಗಳಿಂದ ಬೆಂಗಳೂರಿನಿಂದ ರಾಜ್ಯದ ವಿವಿಧ ವಿಭಾಗಗಳಿಗೆ ಅಂದಾಜು 1,‌08,300 ಕಾರ್ಮಿಕರನ್ನು ಸ್ಥಳಾಂತರಿಸಲಾಗಿದೆ ಎಂದು Read more…

ಸಂಕಷ್ಟದಲ್ಲಿದ್ದ ರೈತರಿಗೆ ನೆಮ್ಮದಿ ಸುದ್ದಿ ನೀಡಿದ ಮೋದಿ ಸರ್ಕಾರ

ಕೊರೊನಾ ವೈರಸ್ ಸಾಂಕ್ರಾಮಿಕದ ಮಧ್ಯೆ ಸರ್ಕಾರ ರೈತರಿಗೆ ದೊಡ್ಡ ಉಡುಗೊರೆಯನ್ನು ನೀಡಿದೆ. ಲಾಕ್‌ಡೌನ್‌ನಿಂದಾಗಿ ರೈತರು ಎದುರಿಸುತ್ತಿರುವ ಸಮಸ್ಯೆಗಳ ದೃಷ್ಟಿಯಿಂದ ಕಿಸಾನ್ ಕ್ರೆಡಿಟ್ ಕಾರ್ಡ್ ಹೊಂದಿರುವ ರೈತರು ಇದನ್ನು ಮನೆಯ Read more…

ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಇಲ್ಲಿದೆ ಭರ್ಜರಿ ‘ಬಂಪರ್’ ಸುದ್ದಿ

ಕರೋನಾ ವೈರಸ್ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಲಾಕ್ಡೌನ್ ಜಾರಿಗೊಳಿಸಿದ್ದರಿಂದ ಕಚೇರಿಗಳು ಬಂದ್ ಆಗಿದ್ದು, ಉದ್ಯೋಗಸ್ಥರು ಮನೆಯಲ್ಲೇ ಕಾಲ ಕಳೆಯುವಂತಾಗಿತ್ತು. ಇದರ ಜೊತೆಗೆ ಹಲವರಿಗೆ ಉದ್ಯೋಗ ಕಳೆದುಕೊಳ್ಳುವ ಭಯ ಕಾಡಿದ್ದು, Read more…

ಪರಿಹಾರ ಧನಕ್ಕೆ ಅರ್ಜಿ ಸಲ್ಲಿಸಲು ಮುಗಿಬಿದ್ದ ಆಟೋ ಚಾಲಕರು

ಸರ್ಕಾರ ಘೋಷಿಸಿದ ಹಣ ಪಡೆಯಲು ಆಟೋ ಚಾಲಕರು ಶಿವಮೊಗ್ಗ ಆರ್‍ಟಿಓ ಕಚೇರಿ ಮುಂದೆ ಆನ್ ಲೈನ್ ಮೂಲಕ ಅರ್ಜಿ ಪಡೆಯಲು ನೂಕುನುಗ್ಗಲು ನಡೆಸಿದರು. ಆರ್‍ಟಿಓ ಕಚೇರಿ ಬಳಿ ಸುಮಾರು Read more…

ದಂಗಾಗಿಸುತ್ತೆ ಪೆಟ್ರೋಲ್ – ಡಿಸೇಲ್ ಮೇಲೆ ಭಾರತ ವಿಧಿಸುತ್ತಿರುವ ತೆರಿಗೆ…?

ಲಾಕ್‌ಡೌನ್‌ನಿಂದಾಗಿ ಈಗಾಗಲೇ ಜನ ರೋಸಿ ಹೋಗಿದ್ದಾರೆ. ಅತ್ತ ಕೆಲಸವೂ ಇಲ್ಲ, ಇತ್ತ ಈ ಕೊರೊನಾ ತೊಲಗುತ್ತಿಲ್ಲ ಅಂತಾ ಹಿಡಿ ಶಾಪ ಹಾಕುತ್ತಿದ್ದಾರೆ. ಇದರ ನಡುವೆ ಬೆಲೆ ಏರಿಕೆಯಾಗಿದ್ದು, ಈ Read more…

ಏರ್ ಇಂಡಿಯಾ ವಿಶೇಷ ವಿಮಾನದ ಬುಕ್ಕಿಂಗ್ ಶುರು

ಕೊರೊನಾ ಸೋಂಕಿನ ಮಧ್ಯೆ ವಿದೇಶದಲ್ಲಿ ಸಿಕ್ಕಿಬಿದ್ದಿರುವ ಭಾರತೀಯರನ್ನು ದೇಶಕ್ಕೆ ಕರೆತರುವ ಪ್ರಯತ್ನ ಶುರುವಾಗಿದೆ. ವಂದೇ ಮಾತರಂ ಮಿಷನ್ ಮೇ 7 ರಿಂದ ಪ್ರಾರಂಭವಾಗಿದೆ. ವಿದೇಶದಲ್ಲಿ ಸಿಕ್ಕಿಬಿದ್ದಿರುವ ಭಾರತೀಯರನ್ನು ಏರ್ Read more…

ಅನುಮತಿ ಸಿಕ್ಕರೂ ಆರಂಭವಾಗದ ಚಿತ್ರೀಕರಣ, ಕಾರಣ ಗೊತ್ತಾ…?

ಬೆಂಗಳೂರು: ಚಿತ್ರೀಕರಣಕ್ಕೆ ಸರ್ಕಾರ ಅನುಮತಿ ನೀಡಿದ್ದರೂ ಕರ್ನಾಟಕ ಟೆಲಿವಿಷನ್ ಅಸೋಸಿಯೇಷನ್ ಮೇ 25 ರಿಂದ ಚಿತ್ರೀಕರಣ ಆರಂಭಿಸಲು ಸಿದ್ಧತೆ ನಡೆಸಿದೆ. ಕರ್ನಾಟಕ ಟೆಲಿವಿಷನ್ ಅಸೋಸಿಯೇಷನ್ ಮೇ 25 ರಿಂದ Read more…

ಅಬ್ಬಬ್ಬಾ…! ಮದ್ಯದ ಮೇಲಿನ ಹೆಚ್ಚುವರಿ ತೆರಿಗೆಯಿಂದ ಹರಿದು ಬರಲಿರುವ ಆದಾಯವೆಷ್ಟು ಗೊತ್ತಾ…?

ಕರೋನಾ ವೈರಸ್ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ದೇಶದಾದ್ಯಂತ ಲಾಕ್ ಡೌನ್ ಜಾರಿ ಮಾಡಿರುವ ಕಾರಣ ಆರ್ಥಿಕ ಚಟುವಟಿಕೆಗಳು ಸಂಪೂರ್ಣವಾಗಿ ಸ್ಥಗಿತವಾಗಿದ್ದು, ಇದರಿಂದಾಗಿ ರಾಜ್ಯ ಸರ್ಕಾರಗಳು ಆದಾಯವಿಲ್ಲದೆ ಕಂಗೆಟ್ಟಿದ್ದವು. ಸರ್ಕಾರಿ Read more…

3 ನೇ ದಿನವೂ ಭರ್ಜರಿ ಕಲೆಕ್ಷನ್: 2 ದಿನದ ದಾಖಲೆ ಹಿಂದಿಕ್ಕಿದ ಮದ್ಯ ಮಾರಾಟ

ಬೆಂಗಳೂರು: ರಾಜ್ಯದಲ್ಲಿ ಮದ್ಯ ಮಾರಾಟ ಆರಂಭವಾದ 3 ನೇ ದಿನ 216 ಕೋಟಿ ರೂಪಾಯಿಯಷ್ಟ ಮದ್ಯ ಮಾರಾಟವಾಗಿದೆ. ಮೇ 4ರ ಸೋಮವಾರದಿಂದ ರಾಜ್ಯದಲ್ಲಿ ಮದ್ಯ ಮಾರಾಟ ಆರಂಭವಾಗಿದ್ದು, ಮೊದಲ Read more…

ಬಿಗ್‌ ನ್ಯೂಸ್: GST ರಿಟರ್ನ್ಸ್‌ ಸಲ್ಲಿಕೆ ಅವಧಿ ಸೆ.30 ರವರೆಗೆ ವಿಸ್ತರಣೆ

ಕೊರೊನಾ ವೈರಸ್ ನಿಂದಾಗಿ ದೇಶದಲ್ಲಿ ಜಾರಿಯಲ್ಲಿರುವ ಲಾಕ್ ಡೌನ್ ಅನೇಕ ಆರ್ಥಿಕ ಸಮಸ್ಯೆಗೆ ಕಾರಣವಾಗಿದೆ. ಅನೇಕರು ಕೆಲಸ ಕಳೆದುಕೊಂಡಿದ್ದಾರೆ. ಈ ಎಲ್ಲದರ ಮಧ್ಯೆ ಕೇಂದ್ರ ಸರ್ಕಾರ ನೆಮ್ಮದಿ ಸುದ್ದಿಯೊಂದನ್ನು Read more…

ಕೊರೊನಾ – ಲಾಕ್ ಡೌನ್ ಮಧ್ಯೆ ಸರ್ಕಾರಿ ನೌಕರರಿಗೆ ಬ್ಯಾಡ್ ನ್ಯೂಸ್

ಸರ್ಕಾರ ಜನರಲ್ ಪ್ರಾವಿಡೆಂಟ್ ಫಂಡ್ ಬಗ್ಗೆ ದೊಡ್ಡ ಘೋಷಣೆ ಮಾಡಿದೆ. ಹೊಸ ಹಣಕಾಸು ವರ್ಷದ ಮೊದಲ ತ್ರೈಮಾಸಿಕದ ಬಡ್ಡಿ ದರವನ್ನು ಕಡಿತಗೊಳಿಸಿದೆ. ಏಪ್ರಿಲ್ 1, 2020 ರಿಂದ ಜೂನ್ Read more…

ಸ್ಮಾರ್ಟ್ಫೋನ್ ಬಳಕೆದಾರರಿಗೆ ಕಡ್ಡಾಯ ಈ ಅಪ್ಲಿಕೇಷನ್

ಕೊರೊನಾ ವೈರಸ್ ಅಬ್ಬರ ದೇಶದಲ್ಲಿ ಮುಂದುವರೆದಿದೆ. ಲಾಕ್ ಡೌನ್ ವಿಸ್ತರಣೆಯಾಗಿದ್ದು ಮೇ 17 ರವರೆಗೆ ಲಾಕ್ ಡೌನ್ ಮುಂದುವರೆಯಲಿದೆ. ನೋಯ್ಡಾದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. Read more…

ಭ್ರಷ್ಟ ನೌಕರರಿಗೆ ಬಿಸಿ ಮುಟ್ಟಿಸಲು ಮುಂದಾದ ರಾಜ್ಯ ಸರ್ಕಾರ

ಭ್ರಷ್ಟ ನೌಕರರಿಗೆ ಬಿಸಿ ಮುಟ್ಟಿಸಲು ರಾಜ್ಯ ಸರ್ಕಾರ ಮುಂದಾಗಿದ್ದು, ಕರ್ನಾಟಕ ನಾಗರೀಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮ 1957 ಕ್ಕೆ ತಿದ್ದುಪಡಿ ತರುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಿದೆ. Read more…

ಊರಿಗೆ ಹೋಗಲು ಬಯಸುವವರಿಗೆ ನೆಮ್ಮದಿಯ ಸುದ್ದಿ ನೀಡಿದ ಸರ್ಕಾರ

ಮಾರಣಾಂತಿಕ ಕರೋನಾ ವೈರಸ್ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ದೇಶದಾದ್ಯಂತ ಲಾಕ್ ಡೌನ್ ಜಾರಿಗೊಳಿಸಿದ್ದು, ಇದರಿಂದಾಗಿ ವಲಸೆ ಕಾರ್ಮಿಕರು, ಯಾತ್ರಾರ್ಥಿಗಳು, ಪ್ರವಾಸಿಗರು, ವಿದ್ಯಾರ್ಥಿಗಳು ಹಾಗೂ ಇತರರು ಊರಿಗೆ ವಾಪಸ್ Read more…

ಊರಿಗೆ ಹೋಗಿ ಬರುವವರಿಗೆ ಸರ್ಕಾರದಿಂದ ಸಿಹಿ ಸುದ್ದಿ

ಬೆಂಗಳೂರು: ಲಾಕ್ ಡೌನ್ ಜಾರಿಯಾದ ನಂತರ ಊರಿಗೆ ಹೋಗಲು ಸಾಧ್ಯವಾಗದೆ ಇರುವವರಿಗೆ ಒಮ್ಮೆ ಊರಿಗೆ ಹೋಗಿ ಬರಲು ಅವಕಾಶ ಕಲ್ಪಿಸಲಾಗಿದೆ. ಲಾಕ್ ಡೌನ್ ಬಳಿಕ ಅಲ್ಲಲ್ಲೇ ಉಳಿದುಕೊಂಡಿರುವ ವಿದ್ಯಾರ್ಥಿಗಳು, Read more…

ಮದ್ಯ ಪ್ರಿಯರಿಗೆ ಶಾಕಿಂಗ್ ನ್ಯೂಸ್: ಮತ್ತಷ್ಟು ದುಬಾರಿಯಾಗಲಿದೆ ಮದ್ಯ

ಬೆಂಗಳೂರು: ಆಂಧ್ರಪ್ರದೇಶ ಮತ್ತು ದೆಹಲಿ ಸರ್ಕಾರಗಳು ಅಬಕಾರಿ ತೆರಿಗೆ ಹೆಚ್ಚಳ ಮಾಡಿದ್ದು ಇದರ ಬೆನ್ನಲ್ಲೇ ರಾಜ್ಯ ಸರ್ಕಾರ ಕೂಡ ಅಬಕಾರಿ ಹೆಚ್ಚುವರಿ ತೆರಿಗೆ ಹಾಕಲು ಚಿಂತನೆ ನಡೆಸಿದೆ ಎಂದು Read more…

ರಾಜ್ಯ ಸರ್ಕಾರಿ ನೌಕರರಿಗೆ ‘ಶಾಕ್’ ಕೊಟ್ಟ ಸರ್ಕಾರ

ದೇಶದಲ್ಲಿ ಕಾಣಿಸಿಕೊಂಡಿರುವ ಕರೋನಾ ಮಹಾಮಾರಿ ಕೇವಲ ಜೀವಹಾನಿ ಮಾಡಿರುವುದು ಮಾತ್ರವಲ್ಲ ಆರ್ಥಿಕ ಪರಿಸ್ಥಿತಿಯನ್ನೂ ಹದಗೆಡಿಸಿದೆ. ಹೀಗಾಗಿ ಆರ್ಥಿಕ ಪರಿಸ್ಥಿತಿಯನ್ನು ಸುಸ್ಥಿತಿಗೆ ತರಲು ಸರ್ಕಾರಗಳು ಹಲವು ಕ್ರಮಗಳಿಗೆ ಮುಂದಾಗಿವೆ. ಇದಕ್ಕೆ Read more…

ರಾಜ್ಯದ ಜನತೆಗೆ ಯಡಿಯೂರಪ್ಪ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್: ವಿಶೇಷ ಪ್ಯಾಕೇಜ್ ಘೋಷಣೆ ಸಾಧ್ಯತೆ

ಬೆಂಗಳೂರು: ಲಾಕ್ಡೌನ್ ಜಾರಿಯಾಗಿರುವುದರಿಂದ ಕುಸಿದ ಆರ್ಥಿಕತೆಗೆ ಪುನಶ್ಚೇತನ ನೀಡಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕ್ರಮಕೈಗೊಂಡಿದ್ದಾರೆ. ಇದೇ ವೇಳೆ ಸಂಕಷ್ಟದಲ್ಲಿರುವ ರೈತರು, ಅಸಂಘಟಿತ ಕಾರ್ಮಿಕರು, ನೇಕಾರರು ಮತ್ತಿತರ ಸಮುದಾಯಗಳಿಗೆ ವಿಶೇಷ Read more…

ಎಲ್ಲರಿಗೂ 3 ತಿಂಗಳು ಉಚಿತ ಗ್ಯಾಸ್ ವಿತರಣೆ ಕುರಿತಾಗಿ ಸರ್ಕಾರದಿಂದ ಮಾಹಿತಿ

ಬೆಂಗಳೂರು: ಉಚಿತ ಅಡುಗೆ ಅನಿಲ ವಿತರಣೆ ಘೋಷಿತ ಯೋಜನೆಗಳಿಗೆ ಮಾತ್ರ ಸೀಮಿತ. ಉಳಿದವರಿಗೆ ಉಚಿತ ಗ್ಯಾಸ್ ಪೂರೈಸುವ ಸ್ಥಿತಿಯಲ್ಲಿ ಇಲ್ಲವೆಂದು ಹೈಕೋರ್ಟ್ಗೆ ರಾಜ್ಯ ಸರ್ಕಾರದಿಂದ ಮಾಹಿತಿ ನೀಡಲಾಗಿದೆ. ಉಜ್ವಲ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...