alex Certify ಸರ್ಕಾರ | Kannada Dunia | Kannada News | Karnataka News | India News - Part 79
ಕನ್ನಡ ದುನಿಯಾ
    Dailyhunt JioNews

Kannada Duniya

ಉದ್ಯೋಗ ಕಳೆದುಕೊಳ್ಳುವ ಆತಂಕದಲ್ಲಿರುವ ನೌಕರರಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಬಂಪರ್‌ ಸುದ್ದಿ

ಕೊರೊನಾ ಬಿಕ್ಕಟ್ಟಿನಿಂದ ದೇಶದ ಆರ್ಥಿಕತೆ ಹದಗೆಡುತ್ತಿದೆ. ಈ ಪರಿಸ್ಥಿತಿಯಲ್ಲಿ ಅನೇಕ ಕಂಪನಿಗಳು ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಿದೆ. ದೇಶದಲ್ಲಿ ನಿರುದ್ಯೋಗಿಗಳ ಸಂಖ್ಯೆ ಹೆಚ್ಚಾಗ್ತಿದೆ. ಉದ್ಯೋಗದಲ್ಲಿ ಸಮಸ್ಯೆ ಹೊಂದಿದ್ದರೆ ನಿಮಗೊಂದು ಮಹತ್ವದ Read more…

‘ಲಾಕ್ ಡೌನ್’ ಮುಗಿಯುವ ಮುನ್ನವೇ ಸಡಿಲಿಕೆ ಮಾಡಿ ಎಡವಿತಾ ಸರ್ಕಾರ…?

ದೇಶಕ್ಕೆ ಕಂಟಕಪ್ರಾಯವಾಗಿ ಪರಿಣಮಿಸಿರುವ ಕರೋನಾ ಮಹಾಮಾರಿ ಈಗಾಗಲೇ ಸಾವಿರಕ್ಕೂ ಅಧಿಕ ಮಂದಿಯನ್ನು ಬಲಿ ಪಡೆದಿದೆ. 40 ಸಾವಿರಕ್ಕೂ ಅಧಿಕ ಮಂದಿ ಸೋಂಕು ಪೀಡಿತರಾಗಿದ್ದು ಇವರುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. Read more…

‘ಉದ್ಯೋಗ’ದ ನಿರೀಕ್ಷೆಯಲ್ಲಿದ್ದವರಿಗೆ ಇಲ್ಲಿದೆ ಖುಷಿ ಸುದ್ದಿ

ಚೀನಾದಲ್ಲಿ ಆರಂಭವಾದ ಕರೋನಾ ಮಹಾಮಾರಿ ಭಾರತದಲ್ಲೂ ತನ್ನ ಅಟ್ಟಹಾಸ ಮೆರೆಯುತ್ತಿದ್ದು, ಈ ಮಾರಣಾಂತಿಕ ಸೋಂಕಿಗೆ ಈಗಾಗಲೇ ಸಾವಿರಕ್ಕೂ ಅಧಿಕ ಮಂದಿ ಬಲಿಯಾಗಿದ್ದಾರೆ. ಹೀಗಾಗಿ ಕರೋನಾ ವೈರಸ್ ನಿಯಂತ್ರಿಸಲು ಕೇಂದ್ರ Read more…

BIG NEWS: ಮೊದಲ ದಿನವೇ ಮದ್ಯ ಮಾರಾಟಕ್ಕೆ ಭರ್ಜರಿ ರೆಸ್ಪಾನ್ಸ್

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ಮದ್ಯ ಮಾರಾಟಕ್ಕೆ ಅವಕಾಶ ನೀಡಿರುವ ಹಿನ್ನೆಲೆಯಲ್ಲಿ ಇಂದು ಅಬಕಾರಿ ಇಲಾಖೆಗೆ ಬರೋಬ್ಬರಿ 45 ಕೋಟಿ ರೂಪಾಯಿ ಆದಾಯ ಬಂದಿದೆ. 8.5 ಲಕ್ಷ ಲೀಟರ್ ಮದ್ಯ, Read more…

ಕೊಡುವುದಾದ್ರೆ 150 ಕೋಟಿ ರೂ. ಕೊಡಿ, 1 ಕೋಟಿ ರೂ. ಡಿಕೆಶಿ ವ್ಯಕ್ತಿತ್ವಕ್ಕೆ ಸರಿ ಹೊಂದಲ್ಲ: ಡಿಸಿಎಂ ಟಾಂಗ್

ಬೆಂಗಳೂರು: ಕಾಂಗ್ರೆಸ್ ಪಕ್ಷ ನೀಡಿದ ಚೆಕ್ ಬೇಡವೆಂದು ತಿಳಿಸಿರುವುದಾಗಿ ಡಿಸಿಎಂ, ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದ್ದಾರೆ. ಕಾರ್ಮಿಕರ ಪ್ರಯಾಣದ ವೆಚ್ಚವನ್ನು ಭರಿಸುವ ಶಕ್ತಿ ಸರ್ಕಾರಕ್ಕೆ ಇದೆ. ನೀವು Read more…

ಲಾಕ್ ಡೌನ್ ವಿಸ್ತರಣೆ: ಈ ಸಿಬ್ಬಂದಿಗೆ ಸಿಗ್ತಿಲ್ಲ ಸಂಬಳ

ದೇಶದಲ್ಲಿ ಕೊರೊನಾ ನಿಯಂತ್ರಣಕ್ಕೆ ಲಾಕ್‌ಡೌನ್‌ ವಿಸ್ತರಿಸಲಾಗಿದೆ. ಇದ್ರಿಂದ ವಿಮಾನಯಾನ ಸಂಸ್ಥೆಗಳು ಕೆಟ್ಟ ಆರ್ಥಿಕ ಪರಿಸ್ಥಿತಿ ಎದುರಿಸುತ್ತಿವೆ. ಮಾರ್ಚ್ 25 ರಿಂದ ವಿಮಾನಗಳನ್ನು ರದ್ದುಪಡಿಸಲಾಗಿದೆ. ಈ ಕಾರಣದಿಂದಾಗಿ ಕಂಪನಿಗಳಿಗೆ ಹೊರೆಯಾಗ್ತಿದ್ದು, Read more…

ಮದ್ಯ ಪ್ರಿಯರಿಗೆ ಶಾಕ್…! ಗಲಾಟೆ ನಂತ್ರ ಮದ್ಯದಂಗಡಿ ಬಂದ್

ರಾಷ್ಟ್ರ ರಾಜಧಾನಿಯಲ್ಲಿ ಮದ್ಯಪ್ರಿಯರಿಗೆ ಸರ್ಕಾರ ಶಾಕಿಂಗ್ ನ್ಯೂಸ್ ನೀಡಿದೆ. ಮದ್ಯ ಮಾರಾಟವನ್ನು ಮತ್ತೆ ಬಂದ್ ಮಾಡಿದೆ. ಬೆಳಿಗ್ಗೆ 9 ಗಂಟೆಯಿಂದ ಸಂಜೆ 6ರವರೆಗೆ ಮದ್ಯ ಮಾರಾಟಕ್ಕೆ ಅನುಮತಿ ನೀಡಲಾಗಿತ್ತು. Read more…

ಪೂರ್ವ ಸಿದ್ಧತೆ ಇಲ್ಲದೆ ಲಾಕ್ಡೌನ್ ಜಾರಿ, ಮುನ್ನೆಚ್ಚರಿಕೆ ಇಲ್ಲದೆ ಸಡಿಲ: ಕುಮಾರಸ್ವಾಮಿ ಆಕ್ರೋಶ

ರಾಜ್ಯ ಸರ್ಕಾರ ಕಾರ್ಮಿಕರ ಆರೋಗ್ಯದ ವಿಚಾರದಲ್ಲಿ ಚೆಲ್ಲಾಟವಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೂರ್ವ ಸಿದ್ಧತೆಗಳಿಲ್ಲದೆ ಜಾರಿ ಮಾಡಲಾದ ಲಾಕ್ ಡೌನ್ ಅನ್ನು ಈಗ Read more…

25 ಬಿಜೆಪಿ ಸಂಸದರಿದ್ದರೂ ರೈಲು ಬಿಡಲಿಲ್ಲ, ಸರ್ಕಾರಕ್ಕೆ ಕಣ್ಣಿಲ್ಲ – ಕಿವಿಯೂ ಇಲ್ಲ: ಡಿಕೆಶಿ ಆಕ್ರೋಶ

ಬೆಂಗಳೂರು: ರಾಜ್ಯ ಸರ್ಕಾರ ವಲಸೆ ಕಾರ್ಮಿಕರ ಕಷ್ಟ ಸುಖ ಕೇಳದೇ ನಿರ್ಲಕ್ಷ್ಯ ವಹಿಸಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಂಕಷ್ಟದಲ್ಲಿರುವ ವಲಸೆ ಕಾರ್ಮಿಕರು ಊರಿಗೆ Read more…

ಲಾಕ್ ಡೌನ್ ಸಂಕಷ್ಟದ ನಡುವೆ ಜನ ಸಾಮಾನ್ಯರಿಗೆ ಸರ್ಕಾರದ ‘ಬಂಪರ್’ ಕೊಡುಗೆ

ದೇಶದಾದ್ಯಂತ ಲಾಕ್ಡೌನ್ ಜಾರಿಯಲ್ಲಿರುವುದರಿಂದ ಜನ ಸಾಮಾನ್ಯರು ಕೆಲಸವಿಲ್ಲದೆ ಕಂಗಾಲಾಗಿ ಹೋಗಿದ್ದಾರೆ. ಸರ್ಕಾರಗಳು ಕೆಲವೊಂದು ನೆರವು ಘೋಷಿಸಿದ್ದರೂ ಯಾವುದಕ್ಕೂ ಸಾಲದೆ ದೈನಂದಿನ ಜೀವನ ನಡೆಸಲು ಪರದಾಡುವಂತಾಗಿದೆ. ಇದರ ಮಧ್ಯೆ ಮಹಾರಾಷ್ಟ್ರ Read more…

ಕೊರೋನಾ ಕಾರ್ಯ: ಮೃತಪಟ್ಟವರಿಗೆ ಸರ್ಕಾರದಿಂದ 30 ಲಕ್ಷ ರೂ. ಪರಿಹಾರ

ಬೆಂಗಳೂರು: ಕೊರೋನಾ ಸಾಂಕ್ರಾಮಿಕ ರೋಗ ತಡೆ ಕಾರ್ಯದಲ್ಲಿ ತೊಡಗಿಕೊಂಡಿರುವ ಕೊರೋನಾ ವಾರಿಯರ್ಸ್ ಮೃತಪಟ್ಟರೆ ಸರ್ಕಾರದಿಂದ 30 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು. ರಾಜ್ಯ ಆರ್ಥಿಕ ಇಲಾಖೆ ಕೋರೋನಾ ಸಾಂಕ್ರಾಮಿಕ Read more…

ಕೇಂದ್ರದ ಮಾರ್ಗಸೂಚಿ ಅನುಸರಿಸಿದ ರಾಜ್ಯ: ಯಾವ ವಲಯದಲ್ಲಿ ಏನಿರುತ್ತೆ…? ಏನಿರಲ್ಲ…? ಇಲ್ಲಿದೆ ಡಿಟೇಲ್ಸ್

ಕೊರೊನಾ ಸೋಂಕಿನ ಹಿನ್ನಲೆಯಲ್ಲಿ ದೇಶದಲ್ಲಿ ಲಾಕ್ ಡೌನ್ ಜಾರಿಯಲ್ಲಿದೆ. ಇನ್ನೂ ಎರಡು ವಾರ ಕೇಂದ್ರ ಸರ್ಕಾರ ಲಾಕ್ ಡೌನ್ ವಿಸ್ತರಿಸಿದೆ. ಲಾಕ್ ಡೌನ್ ವಿಸ್ತರಣೆ ನಂತ್ರ ಕೇಂದ್ರ ಸರ್ಕಾರದ Read more…

ನೌಕರರು‌ – ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ʼಶಾಕಿಂಗ್ ನ್ಯೂಸ್ʼ

ಬೆಂಗಳೂರು: ಕೊರೋನಾ ಬಿಕ್ಕಟ್ಟಿನಿಂದಾಗಿ ಆರ್ಥಿಕತೆಗೆ ತೀವ್ರ ಹಿನ್ನಡೆಯಾಗಿದ್ದು ಅನಗತ್ಯ ವೆಚ್ಚ ಕಡಿತಕ್ಕೆ ಸರ್ಕಾರ ಚಿಂತನೆ ನಡೆಸಿದೆ. ಈ ಹಿನ್ನೆಲೆಯಲ್ಲಿ ಕೆಲವು ಇಲಾಖೆಗಳನ್ನು ವಿಲೀನಗೊಳಿಸುವ ಜೊತೆಗೆ ಹುದ್ದೆಗಳಿಗೂ ಕತ್ತರಿ ಹಾಕಲು Read more…

ಮೇ 3ರ ನಂತ್ರವೂ ಇಲ್ಲಿ ಜಾರಿಯಲ್ಲಿರಲಿದೆ ಲಾಕ್ ಡೌನ್

ಕೊರೊನಾ ಸೋಂಕು ನಿಯಂತ್ರಣಕ್ಕೆ ದೇಶದಲ್ಲಿ ಎರಡನೇ ಹಂತದ ಲಾಕ್ ಡೌನ್ ಜಾರಿಯಲ್ಲಿದೆ. ಮೇ.3ರವರೆಗೆ ಲಾಕ್ ಡೌನ್ ಜಾರಿಯಲ್ಲಿರಲಿದೆ. ಈ ಲಾಕ್ ಡೌನ್ ನಂತ್ರ ಕೇಂದ್ರ ಸರ್ಕಾರ ಯಾವೆಲ್ಲ ನಿರ್ಧಾರಗಳನ್ನು Read more…

ಮನೆಯಲ್ಲೇ ಕುಳಿತು ಲಕ್ಷಾಂತರ ರೂ. ಸಂಬಳ ಬರುವ ಹುದ್ದೆಗೆ ಅರ್ಜಿ ಸಲ್ಲಿಸಿ

ಲಾಕ್ ಡೌನ್ ವೇಳೆ ಲಕ್ಷಾಂತರ ರೂಪಾಯಿ ಸಂಬಳ ಬರುವ ಸರ್ಕಾರಿ ಕೆಲಸಕ್ಕೆ ಮನೆಯಲ್ಲೇ ಕುಳಿತು ಅರ್ಜಿ ಸಲ್ಲಿಸುವ ಅವಕಾಶ ಸಿಗ್ತಿದೆ. ಬ್ರಾಡ್‌ಕಾಸ್ಟ್ ಎಂಜಿನಿಯರಿಂಗ್ ಕನ್ಸಲ್ಟೆಂಟ್ಸ್ ಇಂಡಿಯಾ ಲಿಮಿಟೆಡ್ (ಬಿಇಸಿಐಎಲ್) Read more…

ಕೊರೋನಾ ಬಿಕ್ಕಟ್ಟಿನ ನಡುವೆ ವೈದ್ಯಲೋಕಕ್ಕೆ ರಾಜ್ಯ ಸರ್ಕಾರದಿಂದ ‘ಬಿಗ್ ಶಾಕ್’

ಬೆಂಗಳೂರು: ವೈದ್ಯಕೀಯ ವಿದ್ಯಾರ್ಥಿಗಳಿಗೆ ಶಾಕಿಂಗ್ ನ್ಯೂಸ್ ಇಲ್ಲಿದೆ. ಎಂಡಿ ಮತ್ತು ಎಂಎಸ್ ಸೀಟುಗಳ ಶುಲ್ಕವನ್ನು ಭಾರೀ ಹೆಚ್ಚಳ ಮಾಡುವ ಮೂಲಕ ಸರ್ಕಾರ ವೈದ್ಯಲೋಕಕ್ಕೆ ದೊಡ್ಡ ಆಘಾತ ನೀಡಿದೆ. ಸರ್ಕಾರಿ Read more…

ಊರಿಗೆ ಹೋಗಲು ಸಿದ್ಧರಾದವರಿಗೆ ಸಿಹಿ ಸುದ್ದಿ: ಅಂತರ ಜಿಲ್ಲಾ, ರಾಜ್ಯ ಪ್ರಯಾಣಕ್ಕೆ ಅವಕಾಶ

ಬೆಂಗಳೂರು: ಅಂತರ ಜಿಲ್ಲಾ ಮತ್ತು ಅಂತರ ರಾಜ್ಯ ಅನಿವಾರ್ಯ ಪ್ರಯಾಣಕ್ಕೆ ಒಂದು ಸಲ ಅವಕಾಶ ನೀಡಲು ರಾಜ್ಯ ಸಚಿವ ಸಂಪುಟ ಸಭೆ ತೀರ್ಮಾನ ಕೈಗೊಂಡಿದೆ. ಲಾಖ್ ಡೌನ್ ಜಾರಿಯಲ್ಲಿರುವುದರಿಂದ Read more…

ಕೊರೊನಾ ವಾರಿಯರ್ಸ್ ಗೆ ನೆಮ್ಮದಿ ಸುದ್ದಿ ನೀಡಿದ ರಾಜ್ಯ ‘ಸರ್ಕಾರ’

ಕೊರೊನಾ ವಾರಿಯರ್ಸ್ ಬೆಂಬಲಕ್ಕೆ ಸಿಎಂ ಯಡಿಯೂರಪ್ಪ ನಿಂತಿದ್ದಾರೆ. ಕೊರೊನಾ ವಾರಿಯರ್ಸ್ ಮೃತಪಟ್ಟರೆ ಅವರ ಕುಟುಂಬಕ್ಕೆ ಪರಿಹಾರ ನೀಡುವುದಾಗಿ ಸಿಎಂ ಘೋಷಣೆ ಮಾಡಿದ್ದಾರೆ. ಕೊರೊನಾ ವಾರಿಯರ್ಸ್ ಮೃತಪಟ್ಟರೆ 30 ಲಕ್ಷ Read more…

BIG NEWS: ‌ಹೊಸ ಮಾರ್ಗಸೂಚಿಯೊಂದಿಗೆ ಮೇ 3 ರ ಬಳಿಕವೂ ಲಾಕ್‌ ಡೌನ್ ಬಹುತೇಕ‌ ಫಿಕ್ಸ್

ಕರೋನಾ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಲಾಕ್‌ ಡೌನ್‌ ಮೇ 3 ಕ್ಕೆ ಪೂರ್ಣಗೊಳ್ಳಲಿದ್ದು, ಆದರೆ ಇದನ್ನು ಮೇ 15 ರ ವರೆಗೆ ಮುಂದುವರೆಸುವುದು ನಿಶ್ಚಿತ ಎಂದು ಹೇಳಲಾಗಿದೆ. Read more…

ಮದ್ಯ ಪ್ರಿಯರಿಗೆ ಮತ್ತೆ ನಿರಾಸೆ

ಕೊರೊನಾ ಲಾಕ್ ಡೌನ್ ಸಡಿಲಿಕೆ ಸೇರಿದಂತೆ ಮುಂದಿನ ಕ್ರಮಗಳ ಬಗ್ಗೆ ಕ್ಯಾಬಿನೆಟ್ ಸಭೆ ನಡೆಯುತ್ತಿದೆ. ಸಭೆಗೂ ಮುನ್ನ ಮಾತನಾಡಿದ ಸಚಿವ ಆರ್. ಅಶೋಕ್ ಮದ್ಯ ಪ್ರಿಯರಿಗೆ ಬೇಸರದ ಸುದ್ದಿ Read more…

ನೌಕರರು, ಪಿಂಚಣಿದಾರರಿಗೆ ಶಾಕಿಂಗ್ ನ್ಯೂಸ್

ಬೆಂಗಳೂರು: ಸರ್ಕಾರಿ ನೌಕರರು, ಪಿಂಚಣಿದಾರರು ಮತ್ತು ಸಾಮಾಜಿಕ ಭದ್ರತಾ ಯೋಜನೆಯ ಫಲಾನುಭವಿಗಳಿಗೆ ವೇತನ, ಪಿಂಚಣಿ ನೀಡಲು ಸರ್ಕಾರಕ್ಕೆ ತಿಂಗಳಿಗೆ ಸುಮಾರು 5,500 ಕೋಟಿ ರೂಪಾಯಿಯಷ್ಟು ಹಣ ಬೇಕಿದೆ. ಆದರೆ Read more…

ಮನೆ ಕಟ್ಟುವವರಿಗೆ ಸರ್ಕಾರದಿಂದ ‘ಶುಭ ಸುದ್ದಿ’

ಬೆಂಗಳೂರು:  ಮನೆ ನಿರ್ಮಾಣಕ್ಕೆ ಅಗತ್ಯವಾಗಿ ಬೇಕಾದ ಮರಳು ಸಿಗದೇ ಭಾರಿ ಸಮಸ್ಯೆಯಾಗುತ್ತಿದೆ. ಹೀಗಾಗಿ ಸಾರ್ವಜನಿಕರಿಗೆ ಸುಲಭವಾಗಿ ಮರಳು ಸಿಗುವಂತೆ ಮಾಡಲು ನೂತನ ಮರಳು ನೀತಿ ಜಾರಿಗೆ ತರಲು ಸರ್ಕಾರ Read more…

ಲಾಕ್ ಡೌನ್ ನಡುವೆ ಮಗನ ಮದುವೆ ಮಾಡಿದ ಹೆಚ್.ಡಿ. ಕುಮಾರಸ್ವಾಮಿ: ಸರ್ಕಾರಕ್ಕೆ ಮತ್ತೆ ಮಾಹಿತಿ ಕೇಳಿದ ಹೈ ಕೋರ್ಟ್

 ಬೆಂಗಳೂರು: ಲಾಕ್ ಡೌನ್ ನಡುವೆಯೂ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಪುತ್ರ ನಿಖಿಲ್ ಕುಮಾರ್ ವಿವಾಹ ಹಿನ್ನೆಲೆಯಲ್ಲಿ ಇದುವರೆಗೂ ಸರ್ಕಾರ ವರದಿ ನೀಡದ ಬಗ್ಗೆ ಹೈಕೋರ್ಟ್ ಪ್ರಶ್ನೆ ಮಾಡಿದೆ. Read more…

ಸಂಜೆ ಟ್ರಾನ್ಸ್ಫರ್, ರಾತ್ರಿ ಕ್ಯಾನ್ಸಲ್: ಜನಾಕ್ರೋಶಕ್ಕೆ ಮಣಿದ ಸರ್ಕಾರ – ಒಂದು ಗಂಟೆಯಲ್ಲೇ ರದ್ದಾಯ್ತು ಜನಾನುರಾಗಿ ಡಿಸಿ ವರ್ಗಾವಣೆ

ಕಲ್ಬುರ್ಗಿ ಜಿಲ್ಲಾಧಿಕಾರಿ ಬಿ. ಶರತ್ ಅವರನ್ನು ದಿಢೀರ್ ವರ್ಗಾವಣೆ ಮಾಡಿದ್ದ ಸರ್ಕಾರ ಒಂದು ಗಂಟೆಯೊಳಗೆ ನಿರ್ಧಾರ ಬದಲಿಸಿ ವರ್ಗಾವಣೆಯನ್ನು ರದ್ದುಪಡಿಸಿದೆ. ಕೋರೋನಾ ಹಾಟ್ ಸ್ಪಾಟ್ ಆಗಿರುವ ಕಲಬುರ್ಗಿಯಲ್ಲಿ ದೇಶದ Read more…

‘ಪಿಂಚಣಿ’ದಾರರಿಗೆ ಇಲ್ಲಿದೆ ಸಿಹಿ ಸುದ್ದಿ

ಲಾಕ್ ಡೌನ್ ನಿಂದಾಗಿ ಇಡೀ ದೇಶದಲ್ಲಿ ಜನಜೀವನ ಸಂಪೂರ್ಣ ಸ್ತಬ್ಧವಾಗಿದ್ದು, ಅಂಗಡಿ-ಮುಂಗಟ್ಟುಗಳು ಸಹ ಮುಚ್ಚಿರುವ ಕಾರಣ ಆರ್ಥಿಕ ಚಟುವಟಿಕೆಗಳು ಸ್ಥಗಿತಗೊಂಡಿವೆ. ದೇಶದ ಜನತೆ ಕೂಡಾ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿದ್ದು, Read more…

BIG NEWS: ಕೊರೋನಾ ಹಾಟ್ ಸ್ಪಾಟ್ ಜಿಲ್ಲಾಧಿಕಾರಿ ದಿಢೀರ್ ವರ್ಗಾವಣೆ

ಬೆಂಗಳೂರು: ಲಾಕ್ಡೌನ್ ನಡುವೆಯೂ ಕಲಬುರ್ಗಿ ಜಿಲ್ಲಾಧಿಕಾರಿಯನ್ನು ಸರ್ಕಾರ ವರ್ಗಾವಣೆ ಮಾಡಿದೆ. ಸುರಾಲ್ಕರ್ ವಿಕಾಸ್ ಕಿಶೋರ್ ಅವರನ್ನು ಕಲ್ಬುರ್ಗಿ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಲಾಗಿದೆ. ಕಲಬುರಗಿ ಜಿಲ್ಲಾಧಿಕಾರಿ ಬಿ. ಶರತ್ ಅವರನ್ನು Read more…

ಒಂದು ವರ್ಷ ಶಾಲಾ ಶುಲ್ಕ ಹೆಚ್ಚಿಸಿದ್ರೆ ಶಿಕ್ಷೆ

ದೇಶದಲ್ಲಿ ಕೊರೊನಾ ಸೋಂಕಿನ ಕಾರಣ ಲಾಕ್ ಡೌನ್ ಜಾರಿಯಲ್ಲಿದೆ. ಲಾಕ್ ಡೌನ್ ನಿಂದಾಗಿ ಆರ್ಥಿಕ ಮುಗ್ಗಟ್ಟು ಎದುರಾಗಿದೆ. ಈ ವೇಳೆ ಉತ್ತರ ಪ್ರದೇಶ ಯೋಗಿ ಸರ್ಕಾರ ಮಹತ್ವದ ನಿರ್ಧಾರ Read more…

ಈಗ ಮೊಬೈಲ್ ನಲ್ಲೇ ಮಾರಾಟ ಮಾಡಬಹುದು ಬೆಳೆ…!

ಲಾಕ್ ಡೌನ್ ಸಮಯದಲ್ಲಿ ರೈತರಿಗೆ ಕೃಷಿ ಮಾಡಲು ಅನುಮತಿ ನೀಡಲಾಗಿದೆ. ಆದ್ರೆ ಬೆಳೆಗಳ ಮಾರಾಟ ಹೇಗೆ ಎಂಬ ಚಿಂತೆ ಕಾಡಿದೆ. ಇನ್ಮುಂದೆ ರೈತರು ಆತಂಕ ಪಡುವ ಅಗತ್ಯವಿಲ್ಲ. ರೈತರ Read more…

ಪೆಟ್ರೋಲ್, ವಿದ್ಯುತ್ ದರ, ಶಾಲೆ ಶುಲ್ಕ ಕಡಿತ; ಬಾಡಿಗೆ ವಿನಾಯಿತಿ ನೀಡಲು ಆಗ್ರಹ

ಲಾಕ್ ಡೌನ್ ಸಂಕಷ್ಟದ ಪರಿಸ್ಥಿತಿಯಲ್ಲಿ ಜನರ ಕೈಯಲ್ಲಿ ಹಣ ಉಳಿಸುವ ಮಾರ್ಗೋಪಾಯ ಹುಡುಕಬೇಕಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಶಾಲಾ, ಕಾಲೇಜುಗಳ ಶುಲ್ಕ ಕಡಿತ ಮಾಡಬೇಕು. Read more…

ನಿರಾಸೆಯಲ್ಲಿದ್ದ ಮದ್ಯಪ್ರಿಯರಿಗೆ ಕೊನೆಗೂ ಗುಡ್ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಮದ್ಯ ಮಾರಾಟಕ್ಕೆ ಭಾರಿ ಒತ್ತಡ ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಮೇ 3ರ ನಂತರ ಮದ್ಯ ಮಾರಾಟಕ್ಕೆ ಅವಕಾಶ ನೀಡಲು ಸರ್ಕಾರ ಚಿಂತನೆ ನಡೆಸಿದೆ. ರೆಡ್ ಜೋನ್ ಹೊರತುಪಡಿಸಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...