alex Certify ಸರ್ಕಾರ | Kannada Dunia | Kannada News | Karnataka News | India News - Part 8
ಕನ್ನಡ ದುನಿಯಾ
    Dailyhunt JioNews

Kannada Duniya

ಅರಣ್ಯದಂಚಿನ ವಸತಿ ಪ್ರದೇಶಗಳ ಜನರಿಗೆ ವಿಮೆ ಸೌಲಭ್ಯ

ಬೆಂಗಳೂರು: ಅರಣ್ಯದಂಚಿನ ವಸತಿ ಪ್ರದೇಶಗಳ ಜನರಿಗೆ ಸರ್ಕಾರದ ಸಹಯೋಗದೊಂದಿಗೆ ವಿಮೆ ಸೌಲಭ್ಯ ಕಲ್ಪಿಸುವ ಬಗ್ಗೆ ಉನ್ನತ ಮಟ್ಟದ ಸಭೆ ನಡೆಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅರಣ್ಯ ಸಚಿವ ಈಶ್ವರ್ Read more…

ಜಿಪಂ, ತಾಪಂ ಚುನಾವಣೆ ನಡೆಸದೇ ವಿಳಂಬ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಚಾಟಿ

ಬೆಂಗಳೂರು: ಕಳೆದ ನಾಲ್ಕು ವರ್ಷದಿಂದ ರಾಜ್ಯದಲ್ಲಿ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಚುನಾವಣೆ ನಡೆಸದ ರಾಜ್ಯ ಸರ್ಕಾರದ ಕ್ರಮಕ್ಕೆ ಹೈಕೋರ್ಟ್ ಅಚ್ಚರಿ ವ್ಯಕ್ತಪಡಿಸಿದೆ. ಅಧಿಕಾರ ವಿಕೇಂದ್ರೀಕರಣದ ಮೂಲಕ ಸ್ಥಳೀಯ Read more…

BREAKING: ಅರೆಕಾಲಿಕ ಉಪನ್ಯಾಸಕರಿಗೆ ಸರ್ಕಾರದಿಂದ ಗುಡ್ ನ್ಯೂಸ್: ಕನಿಷ್ಠ ವೇತನ ನಿಗದಿಗೊಳಿಸಿ ಆದೇಶ

ಬೆಂಗಳೂರು: ಅರೆಕಾಲಿಕ ಉಪನ್ಯಾಸಕರಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ ನೀಡಲಾಗಿದೆ. ಕನಿಷ್ಠ ವೇತನ ನಿಗದಿಗೊಳಿಸಿ ಉನ್ನತ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಇಂಜಿನಿಯರಿಂಗ್, ಪಾಲಿಟೆಕ್ನಿಕ್ ಕಾಲೇಜು, ಕಿರಿಯ ತಾಂತ್ರಿಕ Read more…

ಅತಿವೃಷ್ಟಿ, ಪ್ರವಾಹ ಸಂತ್ರಸ್ತರಿಗೆ ಗುಡ್ ನ್ಯೂಸ್: ಪರಿಹಾರ ನೀಡಲು ಸರ್ಕಾರ ಆದೇಶ

ಬೆಂಗಳೂರು: 2024-25 ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ(1ನೇ ಜೂನ್ ದಿಂದ 30ನೇ ಸೆಪ್ಟೆಂಬರ್ ರವರೆಗೆ) ಉಂಟಾಗುವ ಅತಿವೃಷ್ಟಿ /ಪ್ರವಾಹದಿಂದ ಹಾನಿಯಾದ ಮನೆಗಳ ಪುನರ್ ನಿರ್ಮಾಣ /ದುರಸ್ತಿ ಕಾರ್ಯ ಹಾಗೂ Read more…

ಶುಭ ಸುದ್ದಿ: ರಾಜ್ಯದ ಅನುದಾನಿತ ಪ್ರೌಢಶಾಲೆ, ಪಿಯು ಕಾಲೇಜುಗಳಲ್ಲಿ ಬೋಧಕ ಹುದ್ದೆ ಭರ್ತಿಗೆ ಅಧಿಕೃತ ಆದೇಶ

ಬೆಂಗಳೂರು: ರಾಜ್ಯದ ಖಾಸಗಿ ಅನುದಾನಿತ ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಲ್ಲಿ ನಿಧನ, ನಿವೃತ್ತಿ, ರಾಜೀನಾಮೆ ಮತ್ತು ಇತರೆ ಕಾರಣಗಳಿಂದ ತೆರವಾದ ಖಾಲಿ ಇರುವ ಬೋಧಕ ಹುದ್ದೆಗಳನ್ನು ಭರ್ತಿ ಮಾಡಲಾಗುವುದು. Read more…

ಹೆಚ್ಚಿದ ಡೆಂಘೀ ಹಾವಳಿ ತಕ್ಷಣ ನಿಯಂತ್ರಣಕ್ಕೆ ಹೈಕೋರ್ಟ್ ಖಡಕ್ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮಿತಿಮೀರಿದ ಡೆಂಘೀ ಹಾವಳಿ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರ ಮತ್ತು ಬಿಬಿಎಂಪಿಗೆ ಹೈಕೋರ್ಟ್ ಖಡಕ್ ಸೂಚನೆ ನೀಡಿದೆ. ರಾಜ್ಯದಲ್ಲಿ ಈಗಾಗಲೇ 13,754 ಡೆಂಘೀ ಕೇಸ್ Read more…

ಬೇಡಿಕೆ ಈಡೇರಿಸಲಿದ್ದರೆ ಸೆ. 5 ರಿಂದ ಕೆಲಸ ಸ್ಥಗಿತಗೊಳಿಸಲು ಪಾಲಿಕೆಗಳ ನೌಕರರ ಸಂಘ ನಿರ್ಧಾರ

ಬೆಂಗಳೂರು: 10 ಮಹಾನಗರ ಪಾಲಿಕೆಗಳ ನೌಕರರ ಬೇಡಿಕೆಗಳನ್ನು ರಾಜ್ಯ ಸರ್ಕಾರ ಈಡೇರಿಸದಿದ್ದರೆ ಸೆಪ್ಟೆಂಬರ್ 5 ರಿಂದ ಕೆಲಸ ಸ್ಥಗಿತಗೊಳಿಸಲು ಕರ್ನಾಟಕ ರಾಜ್ಯ ಮಹಾನಗರ ಪಾಲಿಕೆ ನೌಕರರ ಸಂಘ ನಿರ್ಧಾರ Read more…

ಕಾಲಮಿತಿಯೊಳಗೆ ಕೋರ್ಟ್ ಆದೇಶ ಪಾಲನೆಗೆ ಇಲಾಖೆಗಳಲ್ಲಿ ಕಾನೂನು ಕೋಶ ರಚಿಸಲು ಹೈಕೋರ್ಟ್ ಸಲಹೆ

ಬೆಂಗಳೂರು: ನ್ಯಾಯಾಲಯದ ಆದೇಶ, ತೀರ್ಪುಗಳನ್ನು ಕಾಲಮಿತಿಯೊಳಗೆ ಜಾರಿಗೊಳಿಸಲು ಅನುಕೂಲವಾಗುವಂತೆ ಪ್ರತಿ ಇಲಾಖೆಯಲ್ಲಿಯೂ ಪ್ರತ್ಯೇಕ ಕೋಶ ರಚನೆ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸಲಹೆ ನೀಡಿದೆ. ಕೋರ್ಟ್ ಆದೇಶ ಪಾಲನೆ Read more…

ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಅಧ್ಯಕ್ಷ -ಉಪಾಧ್ಯಕ್ಷ ಸ್ಥಾನದ ಮೀಸಲಾತಿ ಪ್ರಕಟ

ಬೆಂಗಳೂರು: ರಾಜ್ಯ ಸರ್ಕಾರದಿಂದ ನಗರ ಸ್ಥಳೀಯ ಸಂಸ್ಥೆಗಳ  ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನದ ಮೀಸಲಾತಿಯನ್ನು ಪ್ರಕಟಿಸಿದೆ. ರಾಜ್ಯದ 61 ನಗರ ಸಭೆ, 123 ಪುರಸಭೆ Read more…

100 ಬೋಧಕರ ನಿಯೋಜನೆ ರದ್ದು: ಕೂಡಲೇ ಮಾತೃ ಇಲಾಖೆಗೆ ಹಿಂತಿರುಗಲು ಸರ್ಕಾರ ಆದೇಶ

ಬೆಂಗಳೂರು: ಉನ್ನತ ಶಿಕ್ಷಣ ಇಲಾಖೆ ಸಚಿವಾಲಯ, ಆಯುಕ್ತರ ಕಚೇರಿ, ಬೇರೆ ಕಾಲೇಜುಗಳಲ್ಲಿ ನಿಯೋಜನೆ ಮೇಲೆ ಕಾರ್ಯ ನಿರ್ವಹಿಸುತ್ತಿರುವ ಸರ್ಕಾರಿ ಪದವಿ, ಪಾಲಿಟೆಕ್ನಿಕ್, ಎಂಜಿನಿಯರಿಂಗ್ ಕಾಲೇಜುಗಳ 100 ಬೋಧಕರ ನಿಯೋಜನೆಯನ್ನು Read more…

ಖಾತೆಯಲ್ಲಿನ ಹಣ ಸುರಕ್ಷಿತವಾಗಿರಲು ಹೊಸ ಸ್ಕ್ಯಾಮ್ ಸಂದೇಶಗಳ ಗಮನಿಸಿ: SBI ಗ್ರಾಹಕರಿಗೆ ಎಚ್ಚರಿಕೆ

ನವದೆಹಲಿ: ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಹೊಸ ವಂಚನೆಯ ಸಂದೇಶದ ಬಗ್ಗೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(ಎಸ್‌ಬಿಐ) ಗ್ರಾಹಕರಿಗೆ ಸರ್ಕಾರ ಎಚ್ಚರಿಕೆ ನೀಡಿದೆ. ಪತ್ರಿಕಾ ಮಾಹಿತಿ ಬ್ಯೂರೋ(PIB) ಯ ಫ್ಯಾಕ್ಟ್ Read more…

ತಡೆರಹಿತವಾಗಿ ಅಂಗಾಂಗ ಸಾಗಿಸಲು ಕೇಂದ್ರದಿಂದ ಮೊದಲ ಮಾರ್ಗಸೂಚಿ ಬಿಡುಗಡೆ

ನವದೆಹಲಿ: ವಿವಿಧ ಪ್ರಯಾಣದ ವಿಧಾನಗಳ ಮೂಲಕ ಮಾನವ ಅಂಗಗಳ ತಡೆರಹಿತ ಸಾಗಣೆಗಾಗಿ ಕೇಂದ್ರ ಆರೋಗ್ಯ ಸಚಿವಾಲಯವು ತನ್ನ ಮೊಟ್ಟಮೊದಲ ಮಾರ್ಗಸೂಚಿ ಹೊರತಂದಿದೆ, ಇದು ಅಂಗಾಂಗಳನ್ನು ಸಾಗಿಸುವ ವಿಮಾನಯಾನ ಸಂಸ್ಥೆಗಳು Read more…

ಕೇರಳ ಸಂತ್ರಸ್ತರಿಗೆ ಕ್ಲೈಮ್ ಮೊತ್ತ ತಕ್ಷಣ ನೀಡಲು ವಿಮಾ ಕಂಪನಿಗಳಿಗೆ ಕಡ್ಡಾಯಗೊಳಿಸಿ ಸರ್ಕಾರ ಆದೇಶ

ನವದೆಹಲಿ: ಕೇರಳದಲ್ಲಿ ಸಂಭವಿಸಿದ ಭೂಕುಸಿತ ಘಟನೆಯ ಸಂತ್ರಸ್ತರಿಗೆ ಸಾಧ್ಯವಿರುವ ಎಲ್ಲ ಬೆಂಬಲವನ್ನು ನೀಡಲು ಸರ್ಕಾರವು ಸಾರ್ವಜನಿಕ ವಲಯದ ವಿಮಾ ಕಂಪನಿಗಳಿಗೆ ಕಡ್ಡಾಯಗೊಳಿಸಿದೆ. ಕ್ಲೈಮ್ ಮೊತ್ತದ ತ್ವರಿತ ವಿತರಣೆಗಾಗಿ ಪ್ರಕ್ರಿಯೆಗೆ Read more…

ಸಿನಿಮಾ, ಸಾಂಸ್ಕೃತಿಕ ಚಟುವಟಿಕೆಯಲ್ಲಿ ತೊಡಗಿಕೊಂಡವರಿಗೆ ಸಾಮಾಜಿಕ ಭದ್ರತೆ: ಕ್ಷೇಮಾಭಿವೃದ್ಧಿ ಮಂಡಳಿ ಸ್ಥಾಪನೆ

ಬೆಂಗಳೂರು: ಸಿನಿಮಾ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಕಾರ್ಮಿಕರು, ಕಲಾವಿದರು ಅವರ ಕುಟುಂಬದವರಿಗೆ ಸಾಮಾಜಿಕ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ  ಕಾರ್ಮಿಕ ಸಾಂಸ್ಕೃತಿಕ ಕಾರ್ಯಕರ್ತರ Read more…

ಪಿಂಚಣಿದಾರರಿಗೆ ಭರ್ಜರಿ ಸಿಹಿ ಸುದ್ದಿ: ಮಾಸಿಕ 7500 ರೂ. ಕನಿಷ್ಠ ಪೆನ್ಷನ್ ನೀಡಲು ಕೇಂದ್ರದ ಭರವಸೆ

ನವದೆಹಲಿ: ಕೈಗಾರಿಕೆ, ಸಾರ್ವಜನಿಕ, ಸಹಕಾರ, ಖಾಸಗಿ ವಲಯದಲ್ಲಿರುವ 78 ಲಕ್ಷ ಪಿಂಚಣಿದಾರರಿಗೆ ಕನಿಷ್ಠ ಮಾಸಿಕ 7500 ರೂ. ಪಿಂಚಣಿ ನೀಡುವ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಕೇಂದ್ರ ಸರ್ಕಾರ Read more…

ಆರೋಗ್ಯ ಇಲಾಖೆಯ 14500 ಹುದ್ದೆಗಳ ಭರ್ತಿ: ಹೈಕೋರ್ಟ್ ಗೆ ಸರ್ಕಾರದ ಮಾಹಿತಿ

ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ 14,523 ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಸರ್ಕಾರದಿಂದ ಹೈಕೋರ್ಟ್ ಗೆ ಮಾಹಿತಿ Read more…

ಯುವಕರಿಗೆ ವಿದೇಶದಲ್ಲಿ ಉದ್ಯೋಗ: ಸರ್ಕಾರದಿಂದ ಕ್ರಾಂತಿಕಾರಿ ಯೋಜನೆ ಜಾರಿ

ಚಿತ್ರದುರ್ಗ: ಸರ್ಕಾರದ ಕ್ರಾಂತಿಕಾರಿ ಯೋಜನೆಯಿಂದಾಗಿ ರಾಜ್ಯದ ಬಡ ಯುವಕರು ಯೂರೋಪ್, ಹಂಗೇರಿ ಸೇರಿದಂತೆ ವಿವಿಧ ದೇಶಗಳಲ್ಲಿ ಉದ್ಯೋಗ ಪಡೆದುಕೊಂಡಿದ್ದು, ಕೌಶಲ್ಯಾಭಿವೃದ್ಧಿ ಸಚಿವರಾದ ಡಾ. ಶರಣಪ್ರಕಾಶ್ ಪಾಟೀಲ್ ಅವರ ದೂರದೃಷ್ಟಿ Read more…

ಆ. 25ರಂದು ಐಬಿಪಿಎಸ್ ಪರೀಕ್ಷೆ ಹಿನ್ನಲೆ ಗೆಜೆಟೆಡ್ ಪ್ರೊಬೇಷನರಿ ಪರೀಕ್ಷೆ ಮುಂದೂಡಲು ಸರ್ಕಾರ ಚಿಂತನೆ

ಬೆಂಗಳೂರು: ಆಗಸ್ಟ್ 25ರಂದು ನಿಗದಿಯಾಗಿರುವ 2023 -24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ 384 ಹುದ್ದೆಗಳ ಪೂರ್ವಭಾವಿ ಪರೀಕ್ಷೆ ಮುಂದೂಡುವ ಬಗ್ಗೆ ಸರ್ಕಾರ ಗಂಭೀರವಾಗಿ ಪರಿಗಣಿಸುತ್ತಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ Read more…

‘ಸೌಭಾಗ್ಯ’ ಯೋಜನೆಯಡಿ 2.86 ಕೋಟಿ ಗ್ರಾಮೀಣ ಬಡ ಕುಟುಂಬಗಳಿಗೆ ವಿದ್ಯುತ್

ನವದೆಹಲಿ: ಸಾರ್ವತ್ರಿಕ ವಿದ್ಯುದೀಕರಣದ ಗುರಿಯೊಂದಿಗೆ ಸೌಭಾಗ್ಯ ಯೋಜನೆಯಡಿ ಸರ್ಕಾರವು 2.86 ಕೋಟಿ ಮನೆಗಳಿಗೆ ವಿದ್ಯುತ್ ಸೌಲಭ್ಯ ಕಲ್ಪಿಸಲಾಗಿದೆ. ಇಂದು ಲೋಕಸಭೆಯಲ್ಲಿ ನೀಡಿದ ಲಿಖಿತ ಉತ್ತರದಲ್ಲಿ ವಿದ್ಯುತ್ ರಾಜ್ಯ ಸಚಿವ Read more…

ಮದ್ಯದ ದರ ಹೆಚ್ಚಳ ವಿರೋಧಿಸಿ ಇಂದು ಸರ್ಕಾರಕ್ಕೆ ಮನವಿ

ಬೆಂಗಳೂರು: ಕಂಪನಿಗಳು ಆಗಾಗ್ಗೆ ಮದ್ಯದ ದರ ಹೆಚ್ಚಳ ಮಾಡುವುದರಿಂದ ಮಾರಾಟಕ್ಕೆ ತೊಂದರೆಯಾಗುತ್ತದೆ. ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಮದ್ಯ ಮಾರಾಟಗಾರರು ಬುಧವಾರ ಸರ್ಕಾರಕ್ಕೆ ಮನವಿ Read more…

ಮದ್ಯಪ್ರಿಯರಿಗೆ ಮತ್ತೆ ಶಾಕ್: ಬಿಯರ್ ಪ್ರತಿ ಬಾಟಲ್ ಗೆ 5-20 ರೂ. ಹೆಚ್ಚಳ: ಒಂದೂವರೆ ವರ್ಷದಲ್ಲಿ 5ನೇ ಬಾರಿ ಬೆಲೆ ಏರಿಕೆ ಬರೆ

ಬೆಂಗಳೂರು: ಮದ್ಯಪ್ರಿಯರಿಗೆ ಮತ್ತೆ ಬೆಲೆ ಏರಿಕೆಯ ಬರೆ ಬಿದ್ದಿದೆ. ಕಳೆದ ತಿಂಗಳಷ್ಟೇ ಬಿಯರ್ ಬೆಲೆ ಏರಿಕೆ ಮಾಡಲಾಗಿತ್ತು. ಈಗ ಮತ್ತೆ ಬೆಲೆ ಏರಿಕೆ ಮಾಡಿದ್ದು, ಒಂದೂವರೆ ವರ್ಷದಲ್ಲಿ ಐದನೇ Read more…

ನರ್ಸಿಂಗ್ ಕೋರ್ಸ್ ಪ್ರವೇಶ ಶುಲ್ಕ ಪರಿಷ್ಕರಣೆ: ಖಾಸಗಿ ಸೀಟಿಗೆ 1.4 ಲಕ್ಷ ರೂ. ನಿಗದಿ

ಬೆಂಗಳೂರು: ರಾಜ್ಯ ಸರ್ಕಾರ ಖಾಸಗಿ ನರ್ಸಿಂಗ್ ಕಾಲೇಜುಗಳ 2025- 26ನೇ ಸಾಲಿನ ಬಿಎಸ್ಸಿ ನರ್ಸಿಂಗ್ ಕೋರ್ಸ್ ಗಳ ಪ್ರವೇಶ ಶುಲ್ಕ ನಿಗದಿಪಡಿಸಿದೆ. ಖಾಸಗಿ ನರ್ಸಿಂಗ್ ಕಾಲೇಜುಗಳಲ್ಲಿ ಶೇಕಡ 20ರಷ್ಟು Read more…

ಮುಡಾ ಅಧಿಕಾರಿ ಸಸ್ಪೆಂಡ್ ಆದೇಶ ವಜಾ: ಕೆಎಟಿ ಆದೇಶ

ಮೈಸೂರು: ಮುಡಾ ಅಧಿಕಾರಿ ಸಸ್ಪೆಂಡ್ ಆದೇಶವನ್ನು ಕರ್ನಾಟಕ ಆಡಳಿತ ನ್ಯಾಯಮಂಡಳಿ ವಜಾಗೊಳಿಸಿದೆ. ನಕ್ಷೆ ಅನುಮೋದನೆ ವಿಳಂಬ ಮೊದಲಾದ ಕಾರಣ ನೀಡಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಗರ ಯೋಜಕ ಸದಸ್ಯ Read more…

ಗ್ಯಾರಂಟಿ ಸಮಿತಿ ಪದಾಧಿಕಾರಿಗಳಿಗೆ ವೇತನ, ಭತ್ಯೆ ನಿಗದಿಪಡಿಸಿ ಸರ್ಕಾರ ಆದೇಶ

ಬೆಂಗಳೂರು: ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ಮತ್ತು ಮೇಲ್ವಿಚಾರಣೆಗಾಗಿ ರಚಿಸಲಾದ ಜಿಲ್ಲಾ ಮತ್ತು ತಾಲೂಕು ಮಟ್ಟದ ಸಮಿತಿಗಳ ಪದಾಧಿಕಾರಿಗಳಿಗೆ ಗೌರವಧನ ಮತ್ತು ಭತ್ಯೆ ನಿಗದಿಪಡಿಸಿ ಸರ್ಕಾರ ಆದೇಶ ಹೊರಡಿಸಿದೆ. Read more…

ಕರ್ನಾಟಕ ವನ್ಯಜೀವಿ ಮಂಡಳಿ ಪುನರ್ ರಚನೆ

ಬೆಂಗಳೂರು: ಮುಖ್ಯಮಂತ್ರಿ ಅಧ್ಯಕ್ಷತೆಯ ಕರ್ನಾಟಕ ವನ್ಯಜೀವಿ ಮಂಡಳಿಯನ್ನು ಪುನರ್ ರಚನೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಮುಂದಿನ ಮೂರು ವರ್ಷಗಳ ಅವಧಿಗೆ ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿಯನ್ನು ಪುನರ್ Read more…

ಇಬ್ಬರು ಐಎಎಸ್ ಅಧಿಕಾರಿಗಳ ವರ್ಗಾವಣೆ: ಸರ್ಕಾರ ಆದೇಶ

ಬೆಂಗಳೂರು: ಇಬ್ಬರು ಐಎಎಸ್ ಅಧಿಕಾರಿಗಳನ್ನು ಶುಕ್ರವಾರ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಶಿವಾನಂದ ಕಪಶಿ ಅವರನ್ನು ಕೃಷಿ ಮಾರುಕಟ್ಟೆ ನಿರ್ದೇಶಕರಾಗಿ ವರ್ಗಾವಣೆ ಮಾಡಲಾಗಿದೆ. ಎನ್. ಸಿದ್ದೇಶ್ವರ Read more…

ವಸತಿ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್: ಸರ್ಕಾರದಿಂದಲೇ 1 ಲಕ್ಷ ರೂ. ವಂತಿಗೆ

ಬೆಂಗಳೂರು: ವಸತಿ ಯೋಜನೆ ಫಲಾನುಭವಿಗಳಿಗೆ ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದೆ. ಫಲಾನುಭವಿಗಳ ಪಾಲಿನ ವಂತಿಗೆಯನ್ನು ಸರ್ಕಾರವೇ ಭರಿಸಲಿದೆ. ವಸತಿ ಸಚಿವ ಜಮೀರ್‌ ಅಹಮದ್‌ ಖಾನ್‌ ಈ ಬಗ್ಗೆ ಮಾಹಿತಿ Read more…

ಹಾಲಿನ ದರ ಏರಿಕೆ ಸರ್ಕಾರದ ನಿರ್ಧಾರಕ್ಕೆ ಒಳಪಟ್ಟಿರುತ್ತೆ: ಪಿಐಎಲ್ ವಜಾಗೊಳಿಸಿದ ಹೈಕೋರ್ಟ್ ಆದೇಶ

ಬೆಂಗಳೂರು: ಹಾಲು ಮತ್ತು ಹಾಲಿನ ಉತ್ಪನ್ನಗಳ ದರ ಏರಿಕೆ ವಿಚಾರ ಸರ್ಕಾರದ ನೀತಿ ನಿರ್ಧಾರಕ್ಕೆ ಒಳಪಟ್ಟಿರುತ್ತದೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ದರ ಏರಿಕೆ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು Read more…

ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ ಪಿಯು ಕಾಲೇಜ್ ಆರಂಭಿಸಲು ಅನುಮತಿ

ಬೆಂಗಳೂರು: ರಾಜ್ಯ ಸರ್ಕಾರ ಬಜೆಟ್ ನಲ್ಲಿ ಘೋಷಿಸಿದಂತೆ ಸ್ವಂತ ಕಟ್ಟಡ ಹೊಂದಿದ 25 ಮೌಲಾನ ಆಜಾದ್ ಮಾದರಿ ಶಾಲೆಗಳಲ್ಲಿ ಪದವಿ ಪೂರ್ವ ಶಿಕ್ಷಣ ಆರಂಭಿಸಲು ಸರ್ಕಾರ ಅನುಮತಿ ನೀಡಿದ. Read more…

BIG NEWS: ತಮಿಳುನಾಡು ಮಾದರಿಯಲ್ಲಿ ರಾಜ್ಯದಲ್ಲೂ ನೀಟ್ ವಿರುದ್ಧ ನಿರ್ಣಯಕ್ಕೆ ಸರ್ಕಾರ ಚಿಂತನೆ

ಬೆಂಗಳೂರು: ವೈದ್ಯ ಮತ್ತು ದಂತ ವೈದ್ಯಕೀಯ ಪದವಿ ಕೋರ್ಸ್ ಗಳ ಪ್ರವೇಶಕ್ಕೆ ನಡೆಯುವ ನೀಟ್ ವಿರುದ್ಧ ವಿಧಾನಸಭೆ ಅಧಿವೇಶನದಲ್ಲಿ ನಿರ್ಣಯ ಅಂಗೀಕರಿಸಲು ಸರ್ಕಾರ ಚಿಂತನೆ ನಡೆಸಿದೆ. ನೀಟ್ ನಿಷೇಧ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...