alex Certify ಸರ್ಕಾರ | Kannada Dunia | Kannada News | Karnataka News | India News - Part 80
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಅಮೆರಿಕಾದಲ್ಲಿ ಒಂದು ವರ್ಷ ಶಾಲಾ-ಕಾಲೇಜ್ ‘ಬಂದ್’

ಅಮೆರಿಕಾದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ವಿಶ್ವದಲ್ಲಿಯೇ ನಂಬರ್ ಒನ್ ಸ್ಥಾನಕ್ಕೆ ತಂದು ನಿಲ್ಲಿಸಿದೆ. ಕೊರೊನಾ ಅಬ್ಬರದ ಹಿನ್ನಲೆಯಲ್ಲಿ ಒಂದು ವರ್ಷಗಳ ಕಾಲ ಶಾಲಾ-ಕಾಲೇಜು ಬಂದ್ ಮಾಡುವ ನಿರ್ಧಾರ ತೆಗೆದುಕೊಳ್ಳಲಾಗಿದೆ. Read more…

1.13 ಕೋಟಿ ಸರ್ಕಾರಿ ನೌಕರರಿಗೆ ಶಾಕ್

ಕೊರೊನಾ ಲಾಕ್ ಡೌನ್ ಮಧ್ಯೆ ಸರ್ಕಾರಿ ನೌಕರರಿಗೆ ಶಾಕಿಂಗ್ ನ್ಯೂಸ್ ಸಿಕ್ಕಿದೆ.ಉದ್ಯೋಗಿಗಳು ಹಾಗೂ ಪಿಂಚಣಿದಾರರಿಗೆ ಡಿಎ ಹೆಚ್ಚಿಸುವ ನಿರ್ಧಾರದಿಂದ ಕೇಂದ್ರ ಸರ್ಕಾರ ಹಿಂದೆ ಸರಿದಿದೆ. ಜನವರಿಯಿಂದ ಡಿಸೆಂಬರ್ 2020ರವರೆಗೆ Read more…

ಲಾಕ್ ಡೌನ್ ಸಡಿಲವಾದ್ರೂ ಮದ್ಯ ಪ್ರಿಯರಿಗೆ ಶಾಕಿಂಗ್ ನ್ಯೂಸ್

ಬೆಂಗಳೂರು: ಲಾಕ್ಡೌನ್ ನಿಯಮಗಳನ್ನು ಸಡಿಲಿಸಿದ ರಾಜ್ಯ ಸರ್ಕಾರ ಇಂದು ರಾತ್ರಿಯಿಂದ ಹಲವು ಚಟುವಟಿಕೆಗಳಿಗೆ ಷರತ್ತುಗಳೊಂದಿಗೆ ಅವಕಾಶ ನೀಡಿದೆ. ಮೆಕಾನಿಕ್ ಶಾಪ್, ಎಲೆಕ್ಟ್ರಿಕ್ ಶಾಪ್, ಕೃಷಿ, ತೋಟಗಾರಿಕೆ ಚಟುವಟಿಕೆ, ಟೀ, Read more…

ಲಾಕ್ ಡೌನ್ ನಿರ್ಬಂಧ ಸಡಿಲ: ಪರಿಷ್ಕೃತ ಆದೇಶದಲ್ಲಿ ಐಟಿ – ಬಿಟಿ ವಲಯಕ್ಕೆ ಗುಡ್ ನ್ಯೂಸ್

ರಾಜ್ಯದಲ್ಲಿ ಲಾಕ್ ಡೌನ್ ಭಾಗಶಃ ಸಡಿಲಗೊಳಿಸಲಾಗಿದ್ದು, ಐಟಿ-ಬಿಟಿ ಕಂಪನಿಗಳು ಕಾರ್ಯಾರಂಭ ಮಾಡಬಹುದಾಗಿದೆ. ಕನಿಷ್ಠ ಸಿಬ್ಬಂದಿ ಕಾರ್ಯನಿರ್ವಹಣೆಗೆ ಸರ್ಕಾರ ಸಮ್ಮತಿ ನೀಡಿದೆ. ಐಟಿ ವಲಯದಲ್ಲಿ ತುರ್ತು ಸೇವಾ ಸಿಬ್ಬಂದಿ ಕೆಲಸ Read more…

ಆರೋಗ್ಯ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ್ರೆ 7 ವರ್ಷದವರೆಗೆ ಶಿಕ್ಷೆ

ಕೊರೊನಾ ವೈರಸ್  ಮಧ್ಯೆ ಆರೋಗ್ಯ ಕಾರ್ಯಕರ್ತರ ಮೇಲೆ ನಿರಂತರ ದಾಳಿ ನಡೆಸುತ್ತಿರುವವರ ಬಗ್ಗೆ ಮೋದಿ ಸರ್ಕಾರ ಈಗ ಕಠಿಣ ನಿರ್ಧಾರ ತೆಗೆದುಕೊಂಡಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ Read more…

ಲಾಕ್ಡೌನ್ ನಡುವೆ ನಿಖಿಲ್ ಕುಮಾರಸ್ವಾಮಿ ಮದುವೆ: ಸರ್ಕಾರದ ನಿಲುವೇನು…? ‘ಹೈಕೋರ್ಟ್’ ಪ್ರಶ್ನೆ

ಬೆಂಗಳೂರು: ಲಾಕ್ಡೌನ್ ನಡುವೆ ನಿಖಿಲ್ ಕುಮಾರಸ್ವಾಮಿ ಮದುವೆಗೆ ಅನುಮತಿ ಕಾನೂನು ಬದ್ಧವೇ..? ಎಂದು ಹೈಕೋರ್ಟ್ ಪ್ರಶ್ನಿಸಿದೆ. ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಪುತ್ರ ಹಾಗೂ ನಟ ನಿಖಿಲ್ ಕುಮಾರಸ್ವಾಮಿ Read more…

ಕೊರೊನಾ ಮುಕ್ತ ರಾಜ್ಯವಾಗಿ ಮಾದರಿಯಾಗಿದೆ ಗೋವಾ

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗ್ತಿದೆ. ಆದ್ರೆ ಗೋವಾ ಕೊರೊನಾ ಮುಕ್ತ ರಾಜ್ಯವಾಗಿದೆ. ಗೋವಾದಲ್ಲಿ ಕೊರೊನಾ ಸೋಂಕಿತ ಒಬ್ಬ ವ್ಯಕ್ತಿಯೂ ಇಲ್ಲ. ಗೋವಾ ಅಳವಡಿಸಿಕೊಂಡ ನಿಯಮಗಳು ದೇಶಕ್ಕೆ ಮಾದರಿಯಾಗಬೇಕಿದೆ. Read more…

ವೈದ್ಯರ ಜೊತೆ ಲಕ್ಷಾಂತರ ಬ್ಯಾಂಕ್ ನೌಕರರಿಗೆ ಒಳ್ಳೆ ಸುದ್ದಿ ನೀಡಿದ ಕೇಂದ್ರ

ಕೊರೊನಾ ವೈರಸ್ ವಿರುದ್ಧ ಹೋರಾಡುತ್ತಿರುವ ವೈದ್ಯರಿಗೆ ವಿಮೆ ಘೋಷಣೆ ಮಾಡಿದ್ದ ಕೇಂದ್ರ ಸರ್ಕಾರ ಈಗ ಸರ್ಕಾರಿ ಬ್ಯಾಂಕ್ ನೌಕರರಿಗೆ ಖುಷಿ ಸುದ್ದಿ ನೀಡಿದೆ. ಸಾರ್ವಜನಿಕ ವಲಯದ ಬ್ಯಾಂಕುಗಳ ಸಿಬ್ಬಂದಿ Read more…

ಸಿಎಂ ಯಡಿಯೂರಪ್ಪ ಸರ್ಕಾರದಿಂದ ಮತ್ತೆ ʼಗುಡ್ ನ್ಯೂಸ್ʼ

ಬೆಂಗಳೂರು: ಕೊರೋನಾ ಲಾಕ್ ಡೌನ್ ನಿಂದಾಗಿ ಕೆಎಂಎಫ್ ನಲ್ಲಿ ಹೆಚ್ಚುವರಿಯಾಗಿ ಉಳಿಯುವ ಹಾಲನ್ನು ಏಪ್ರಿಲ್ 30ರ ವರೆಗೂ ಖರೀದಿಸಿ ಬಡವರಿಗೆ ನೀಡಲು ಸರ್ಕಾರ ಚಿಂತನೆ ನಡೆಸಿದೆ. ಈಗಾಗಲೇ ಬಡವರಿಗೆ Read more…

ನಿರ್ಲಕ್ಷ್ಯ ಮಾಡಿದ್ರೆ ಮೇ 3ರ ನಂತ್ರವೂ ಲಾಕ್ ಡೌನ್ ಮುಂದುವರಿಕೆ…?

ಕೊರೊನಾ ವೈರಸ್ ಸೋಂಕು ನಿಯಂತ್ರಣಕ್ಕೆ ಸರ್ಕಾರ ಲಾಕ್ ಡೌನ್ ಘೋಷಣೆ ಮಾಡಿದೆ. ಮೇ 3ರವರೆಗೆ ಲಾಕ್ ಡೌನ್ ಜಾರಿಯಲ್ಲಿದೆ. ಆದ್ರೆ ಜನರಿಗೆ ಮಾತ್ರ ಬುದ್ದಿ ಬಂದಂತೆ ಕಾಣ್ತಿಲ್ಲ. ಹಾಲು, Read more…

ಕೊರೊನಾ ಕಾರಣಕ್ಕೆ 10 ವರ್ಷಗಳ ಹಿಂದೆ ಹೋಗಲಿದೆ ಭಾರತ…!

ಪ್ರಪಂಚದಾದ್ಯಂತ ಕೊರೊನಾ ವೈರಸ್ ಸೋಂಕು ಹೆಚ್ಚಾಗ್ತಿದೆ. ಸೋಂಕು ನಿಯಂತ್ರಣಕ್ಕೆ ವಿಶ್ವದ ಅನೇಕ ದೇಶಗಳಲ್ಲಿ ಲಾಕ್ ಡೌನ್ ಘೋಷಣೆಯಾಗಿದೆ. ಈ ಮಧ್ಯೆ ಯು ಎನ್ ವರದಿಯೊಂದು ಆಘಾತ ನೀಡಿದೆ. ವಿಶ್ವ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...