alex Certify ಸರ್ಕಾರ | Kannada Dunia | Kannada News | Karnataka News | India News - Part 82
ಕನ್ನಡ ದುನಿಯಾ
    Dailyhunt JioNews

Kannada Duniya

ಆರೋಗ್ಯ ಇಲಾಖೆ ವೈದ್ಯರ ಹುದ್ದೆ ನೇಮಕಾತಿಗೆ ಸರ್ಕಾರದ ಅನುಮತಿ

ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ 824 ತಜ್ಞ ವೈದ್ಯರ ಹುದ್ದೆಗಳನ್ನು ಭರ್ತಿ ಮಾಡಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ಖಾಲಿ ಇರುವ 1246 Read more…

DL, RC ಸೇರಿ ಸಾರಿಗೆ ಇಲಾಖೆ ಸೇವೆ: ರಾಜ್ಯದ ಜನತೆಗೆ ಸರ್ಕಾರದಿಂದ ಮತ್ತೊಂದು ‘ಗುಡ್ ನ್ಯೂಸ್’

ಬೆಂಗಳೂರು: ರಾಜ್ಯ ಸರ್ಕಾರ ಸಾರಿಗೆ ಇಲಾಖೆ ವ್ಯಾಪ್ತಿಯಲ್ಲಿ ಬರುವ ವಿವಿಧ ಸೇವೆಗಳನ್ನು ಸಕಾಲ ವ್ಯಾಪ್ತಿಗೆ ತಂದಿದ್ದು, ಸಾರಿಗೆ ಮತ್ತು ರಸ್ತೆ ಸುರಕ್ಷತೆ ಇಲಾಖೆಯ 29 ಸಕಾಲ ಸೇವೆಗಳು ಮತ್ತು Read more…

ಚಿತ್ರರಂಗದ ಸಮಸ್ಯೆಗೆ ಪರಿಹಾರ: ಸರ್ಕಾರದಿಂದ ಗುಡ್ ನ್ಯೂಸ್

ಬೆಂಗಳೂರು: ಕೋವಿಡ್ ನಿಂದ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಕನ್ನಡ ಚಿತ್ರರಂಗದ ನೆರವಿಗೆ ಧಾವಿಸಿರುವ ರಾಜ್ಯ ಸರ್ಕಾರ ಎಲ್ಲ ಸಮಸ್ಯೆಗಳನ್ನು ಹಂತ ಹಂತವಾಗಿ ಪರಿಹರಿಸಲು ನಿರ್ಧರಿಸಿದೆ. ಚಿತ್ರರಂಗದ ಪ್ರಮುಖರು ಮುಖ್ಯಮಂತ್ರಿ Read more…

ಮಹಿಳಾ ಕೊರೊನಾ ವಾರಿಯರ್ಸ್ ಗೆ ಸರ್ಕಾರದಿಂದ ವಿಶೇಷ ಗಿಫ್ಟ್

ಬೆಂಗಳೂರು: ಕೊರೊನಾ ಸೋಂಕು ತಡೆಯುವ ನಿಟ್ಟಿನಲ್ಲಿ ಜೀವ ಒತ್ತೆ ಇಟ್ಟು ಹೋರಾಟ ನಡೆಸುತ್ತಿರುವ ಮಹಿಳಾ ಕೊರೊನಾ ವಾರಿಯರ್ಸ್ ಗೆ ರಾಜ್ಯ ಸರ್ಕಾರ ಉಡುಗೊರೆ ನೀಡಲು ಮುಂದಾಗಿದೆ. ದೀಪಾವಳಿ ಉಡುಗೊರೆಯಾಗಿ Read more…

ಸರ್ಕಾರಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ

ಬೆಂಗಳೂರು: ಸರ್ಕಾರಿ ಹುದ್ದೆಯ ಅರ್ಜಿ ಶುಲ್ಕ ಹೆಚ್ಚಳ ಮಾಡಲು ಸರ್ಕಾರ ತೀರ್ಮಾನಿಸಿದೆ ಎಂದು ಹೇಳಲಾಗಿದೆ. ಸರ್ಕಾರಿ ಹುದ್ದೆಗಳ ನೇಮಕಾತಿಗೆ ಅರ್ಜಿ ಸಲ್ಲಿಸಿದವರ ಅಂಕಪಟ್ಟಿ, ಪ್ರಮಾಣಪತ್ರ ಪರಿಶೀಲನೆಗೆ ತಗಲುವ ವೆಚ್ಚವನ್ನು Read more…

ನೌಕರರಿಗೆ ಸರ್ಕಾರದಿಂದ ಮತ್ತೊಂದು ಸಿಹಿಸುದ್ದಿ: ಇಲ್ಲಿದೆ ಮಾಹಿತಿ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಸರ್ಕಾರದ ವತಿಯಿಂದ ಸಿಹಿ ಸುದ್ದಿ ಸಿಕ್ಕಿದೆ. ಸರ್ಕಾರಿ ಹುದ್ದೆಯಲ್ಲಿದ್ದು ಮತ್ತೊಂದು ಸರ್ಕಾರಿ ಹುದ್ದೆಗೆ ಅರ್ಜಿ ಸಲ್ಲಿಸುವ ಮೊದಲು ಎನ್ಒಸಿ ಪಡೆಯುವ ಹಳೆ ನಿಯಮಕ್ಕೆ Read more…

BIG NEWS: ಸಾರ್ವಜನಿಕರಿಗೆ ಈ ವಾರ ಲಭ್ಯವಾಗಲಿದೆ ರಷ್ಯಾದ ಕೊರೊನಾ ಲಸಿಕೆ

ಕೊರೊನಾ ಸೋಂಕಿಗೆ ಲಸಿಕೆ ಯಾವಾಗ ಬರುತ್ತೆ ಎಂಬ ನಿರೀಕ್ಷೆ ಎಲ್ಲರಲ್ಲೂ ಇದೆ. ಈ  ಮಧ್ಯೆ ರಷ್ಯಾ ಅಧ್ಯಕ್ಷ ಆಗಸ್ಟ್ 11 ರಂದು ರಷ್ಯಾ ಲಸಿಕೆ ಕಂಡು ಹಿಡಿಯುವಲ್ಲಿ ಯಶಸ್ವಿಯಾಗಿದೆ Read more…

PF ಖಾತೆ ಹೊಂದಿರುವ ಪ್ರತಿಯೊಬ್ಬರಿಗೂ ತಿಳಿದಿರಬೇಕು ಈ ಸಂಗತಿ

ನೌಕರರ ಭವಿಷ್ಯ ನಿಧಿ ಖಾತೆಗಾಗಿ ಪ್ರತಿ ತಿಂಗಳು ನೌಕರರ ಸಂಬಳವನ್ನು ಕಂಪನಿಗಳು ಕಡಿತಗೊಳಿಸುತ್ತವೆ. ಕಂಪನಿಯು ಮತ್ತರ್ಧ ಭಾಗವನ್ನು ಹಾಕುತ್ತದೆ. ಇದು ಸಂಘಟಿತ ವಲಯದ ಉದ್ಯೋಗಿಗಳಿಗೆ ಸರ್ಕಾರ ಸ್ಥಾಪಿಸಿದ ಉಳಿತಾಯ Read more…

ಗ್ರಾಮೀಣ ರೈತರಿಗೆ ಸರ್ಕಾರದಿಂದ ಮತ್ತೊಂದು ‘ಗುಡ್ ನ್ಯೂಸ್’

ಬೆಂಗಳೂರು: ಗ್ರಾಮಾಂತರ ಪ್ರದೇಶದ ಸಣ್ಣ ಮತ್ತು ಅತಿಸಣ್ಣ ರೈತರಿಗೆ ಆರ್ಥಿಕ ಚಟುವಟಿಕೆ ಪ್ರೋತ್ಸಾಹಕ್ಕೆ ಉತ್ತೇಜನ ನೀಡಲಾಗುತ್ತಿದ್ದು, ನರೇಗಾ ಯೋಜನೆಯಡಿ ಮೇಕೆ ಸಾಕಾಣಿಕೆದಾರರಿಗೆ ಶೆಡ್ ನಿರ್ಮಾಣಕ್ಕೆ ಅವಕಾಶ ಮಾಡಿಕೊಡಲಾಗಿದೆ. ಗ್ರಾಮ Read more…

ವಾಹನ ಖರೀದಿಸುವವರಿಗೆ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್: ಆಟೋಮೊಬೈಲ್ ಕ್ಷೇತ್ರದ ಉತ್ತೇಜನಕ್ಕೆ ಹೊಸ ಯೋಜನೆ

ನವದೆಹಲಿ: ವಾಹನ ಉದ್ಯಮಕ್ಕೆ ಉತ್ತೇಜನ ನೀಡಲು ಈ ತಿಂಗಳ ಅಂತ್ಯಕ್ಕೆ ಗುಜರಿ ನೀತಿ ಜಾರಿಗೆ ತರಲಾಗುವುದು ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ತಿಳಿಸಿದ್ದಾರೆ. ಹೊಸ ವಾಹನ ಖರೀದಿಗೆ Read more…

ಶಿಕ್ಷಕರಿಗೆ ವೇತನಕ್ಕೆ ಶುಲ್ಕ ಪಾವತಿ, ಶಾಲಾ ದಾಖಲಾತಿಗೆ ಸರ್ಕಾರದ ಅನುಮತಿ: ಪೋಷಕರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು: ಶಾಲೆ ದಾಖಲಾತಿಗೆ ಸರ್ಕಾರ ಅನುಮತಿ ನೀಡಿದೆ. ಖಾಸಗಿ ಶಾಲೆಗಳು ಮತ್ತು ಶಿಕ್ಷಕರ ಆರ್ಥಿಕ ಸಂಕಷ್ಟ ನೀಗಿಸಲು ಸಂಧಾನ ಸೂತ್ರ ಸಿದ್ಧಪಡಿಸಿದ್ದು ಪೋಷಕರಿಗೆ ಹೊರೆಯಾಗದಂತೆ ಮೊದಲ ಕಂತಿನ ಶುಲ್ಕವನ್ನು Read more…

ರೋಗಿ ಹೇಳಿದ ಆಸ್ಪತ್ರೆಗೆ ಹೋಗಬೇಕು ಆಂಬುಲೆನ್ಸ್…!

ನಿನ್ನೆಯಷ್ಟೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆದಿದ್ದು, ಸಭೆಯಲ್ಲಿ ಕೆಲ ಮಹತ್ವದ ತೀರ್ಮಾನಗಳನ್ನ ಕೈಗೊಳ್ಳಲಾಗಿದೆ. ಇದರಲ್ಲಿ ಮುಖ್ಯವಾಗಿ ಆಂಬುಲೆನ್ಸ್ ವಿಚಾರವಾಗಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ Read more…

50 ವರ್ಷ ಮೇಲ್ಪಟ್ಟ ‘ಸರ್ಕಾರಿ’ ನೌಕರರಿಗೆ ಮೋದಿ ಸರ್ಕಾರದಿಂದ ಬಿಗ್ ಶಾಕ್

50 ವರ್ಷ ಮೇಲ್ಪಟ್ಟ ಸರ್ಕಾರಿ ಉದ್ಯೋಗಿಗಳಿಗೆ ಈಗ ನಡುಕ ಶುರುವಾಗಿದೆ. ಸರ್ಕಾರಿ ಕೆಲಸ ಖಾಯಂ ಕೆಲಸ ಎಂಬ ಅಭಿಪ್ರಾಯವಿದೆ. ನಿವೃತ್ತಿಯವರೆಗೆ ಯಾವುದೇ ಕೆಲಸ ಕಳೆದುಕೊಳ್ಳುವ ಭಯವಿಲ್ಲದೆ ಇಲ್ಲಿ ಕೆಲಸ Read more…

ಮಠಗಳಿಗೆ ಅನುದಾನ ನೀಡಲು ಮುಂದಾದ ಬಿಎಸ್‌ವೈ ಸರ್ಕಾರ

ರಾಜ್ಯದಲ್ಲಿರುವ 39 ಮಠಗಳಿಗೆ ಕುಮಾರಸ್ವಾಮಿ ಸಿಎಂ ಆಗಿದ್ದಾಗ ಒಟ್ಟು 60 ಕೋಟಿ ಅನುದಾನ ನೀಡಲು ನಿರ್ಧಾರ ಮಾಡಿದ್ದರು. ಆದರೆ ಇದನ್ನು ಮರು ಹಂಚಿಕೆ ಮಾಡಿರುವ ಬಿಎಸ್‌ವೈ ಸರ್ಕಾರ 39 Read more…

BIG NEWS: ಸಬ್ಸಿಡಿ ಯೋಜನೆ ಸ್ಥಗಿತ – ಅಡುಗೆ ಅನಿಲ ಗ್ರಾಹಕರಿಗೆ ಸರ್ಕಾರದಿಂದ ʼಬಿಗ್ ಶಾಕ್ʼ

ನವದೆಹಲಿ: ಅಡುಗೆ ಅನಿಲ ಸಬ್ಸಿಡಿ ನೀಡುವ ಯೋಜನೆಯನ್ನು ಸರ್ಕಾರ ಸ್ಥಗಿತಗೊಳಿಸಿದೆ ಎಂದು ಹೇಳಲಾಗಿದೆ. ತೈಲ ಬೆಲೆಗಳ ಜಾಗತಿಕ ಕುಸಿತ ಮತ್ತು ಎಲ್ಪಿಜಿ ಸಿಲಿಂಡರ್ ದರದಲ್ಲಿ ಆಗಾಗ ಏರಿಕೆ ಆಗುವುದರಿಂದ Read more…

ಗ್ರಾಹಕರಿಗೆ ಮತ್ತೊಂದು ಶಾಕ್: ಸದ್ದಿಲ್ಲದೆ ಪೈಸೆಗಳ ಲೆಕ್ಕದಲ್ಲಿ ಪರಿಷ್ಕರಣೆಯಾದ ಪೆಟ್ರೋಲ್ ಬೆಲೆ ಏರಿಕೆ

 ನವದೆಹಲಿ: ಕಳೆದ 15 ದಿನಗಳಲ್ಲಿ ಪೆಟ್ರೋಲ್ ದರ ಲೀಟರ್ ಗೆ 1.65 ರೂ. ಏರಿಕೆಯಾಗಿದೆ. ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆ ಆಗಿಲ್ಲ. ಅಂತರಾಷ್ಟ್ರೀಯ ದರಗಳು ಏರಿಳಿತವಾಗದ ಕಾರಣ ಪೆಟ್ರೋಲ್ Read more…

ತಮಿಳುನಾಡಿನಲ್ಲಿ ಅಂಬುಲೆನ್ಸ್ ಓಡಿಸ್ತಿದ್ದಾಳೆ ಮಹಿಳೆ

ಕೊರೊನಾ ಸಮಯದಲ್ಲಿ ಆಂಬ್ಯುಲೆನ್ಸ್ ಮಹತ್ವ ಮತ್ತಷ್ಟು ಹೆಚ್ಚಾಗಿದೆ. ಸೂಕ್ತ ಸಮಯದಲ್ಲಿ ಆಂಬ್ಯುಲೆನ್ಸ್ ಸಿಗ್ತಿಲ್ಲ ಎಂಬ ಆರೋಪಗಳು ಕೇಳಿ ಬರ್ತಿವೆ. ಈ ಎಲ್ಲದರ ಮಧ್ಯೆ ತಮಿಳುನಾಡಿನಲ್ಲಿ ಖುಷಿ ಘಟನೆ ನಡೆದಿದೆ. Read more…

BIG NEWS: ಇಂದಿನಿಂದಲೇ ಬಾರ್ ಅಂಡ್ ರೆಸ್ಟೋರೆಂಟ್. ಪಬ್ – ಕ್ಲಬ್ ಓಪನ್

ಬೆಂಗಳೂರು: ಕೊರೋನಾ ಲಾಕ್ಡೌನ್ ಕಾರಣದಿಂದ ಕಳೆದ ಐದು ತಿಂಗಳು ಬಂದ್ ಆಗಿದ್ದ ಬಾರ್ ಅಂಡ್ ರೆಸ್ಟೋರೆಂಟ್ ಇಂದಿನಿಂದ ಓಪನ್ ಆಗಲಿವೆ. ಸೆಪ್ಟೆಂಬರ್ 1 ರಿಂದ ಬಾರ್ ರೆಸ್ಟೋರೆಂಟ್ ಗಳಲ್ಲಿ Read more…

ಬಿಗ್ ನ್ಯೂಸ್: ಇಂದಿನಿಂದ ಜೆಇಇ ಪರೀಕ್ಷೆ, ಸೆಪ್ಟೆಂಬರ್ 13 ರಂದು ನೀಟ್

ನವದೆಹಲಿ: ಸೆಪ್ಟಂಬರ್ 1 ರ ಇಂದಿನಿಂದ ಆರು ದಿನಗಳ ಕಾಲ ಜೆಇಇ ಮೇನ್ ಪರೀಕ್ಷೆ ನಡೆಯಲಿದೆ. ಆರು ದಿನಗಳವರೆಗೆ ನಡೆಯುವ ಪರೀಕ್ಷೆಯಲ್ಲಿ ಪ್ರತಿ ಶಿಫ್ಟ್ ನಲ್ಲಿ 85 ಸಾವಿರ Read more…

ಮಾಫಿಯಾ ಹಣದಿಂದ ಸರ್ಕಾರ ಬುಡಮೇಲು: ರಾತ್ರೋರಾತ್ರಿ ವಿಮಾನ ಬದಲಿಸಿದ ಸುಧಾಕರ್, ಮುಂಬೈ ವೀರರಿಗೆ ಗೊತ್ತು – HDK ತಿರುಗೇಟು

ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಅವರು ನನ್ನ ಹಿನ್ನೆಲೆ ಬಗ್ಗೆ ಮಾತನಾಡಿದ್ದಾರೆ. ಬಹುಶಃ ಅವರಿಗೆ ಸ್ಮರಣ ಶಕ್ತಿ ಕಡಿಮೆ ಇದ್ದಂತಿದೆ. ರಾಜಕೀಯವಾಗಿ ಈಗಾಗಲೇ ಎಷ್ಟು ನೆಲೆಗಳನ್ನು ಬದಲಾಯಿಸಿ Read more…

‌ʼವರ್ಕ್ ಫ್ರಂ ಹೋಮ್ʼ ಉದ್ಯೋಗಿಗಳಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್

ಕೊರೊನಾ ಕಾರಣದಿಂದಾಗಿ ಬಹುಸಂಖ್ಯೆಯ ಉದ್ಯೋಗಿಗಳಿಗೆ ವರ್ಕ್ ಫ್ರಂ ಹೋಮ್ ಖಾಯಂ ಆಗಿ ಬಿಟ್ಟಿದೆ. ಆರ್ಥಿಕ ಸಂಕಷ್ಟದಲ್ಲಿರುವ ಕಂಪನಿಗಳು ಉದ್ಯೋಗಿಗಳ ಮೇಲೆ ಒತ್ತಡ ಹಾಕುತ್ತಿದ್ದು, ವರ್ಕ್ ಫ್ರಮ್ ಹೋಮ್ ನಲ್ಲಿ Read more…

ರಾಜ್ಯ ಸರ್ಕಾರದಿಂದ ವಾಹನ ಮಾಲೀಕರಿಗೆ ʼಗುಡ್ ನ್ಯೂಸ್ʼ

ಬೆಂಗಳೂರು: ಡಿಸೆಂಬರ್ 31 ರವರೆಗೆ ಮೋಟಾರು ವಾಹನಗಳ ಸಿಂಧುತ್ವ ಅವಧಿಯನ್ನು ವಿಸ್ತರಣೆ ಮಾಡಿ ರಾಜ್ಯಸರ್ಕಾರ ಆದೇಶ ಹೊರಡಿಸಿದೆ. ಮೋಟಾರು ವಾಹನ ಕಾಯ್ದೆ 1988 ಮತ್ತು ಕೇಂದ್ರ ಮೋಟಾರು ವಾಹನಗಳ Read more…

ಗಮನಿಸಿ: ಕೆ – ಸೆಟ್ ಪರೀಕ್ಷೆ ಮುಂದೂಡಿಕೆ

ಸೆಪ್ಟೆಂಬರ್ 20 ರಂದು ನಿಗದಿಯಾಗಿದ್ದ ಕೆ -ಸೆಟ್ ಪರೀಕ್ಷೆಯನ್ನು ಮುಂದೂಡಿಕೆ ಮಾಡಲಾಗಿದೆ. ಸೆಪ್ಟೆಂಬರ್ 27ರಂದು ಪರೀಕ್ಷೆ ನಡೆಯಲಿದೆ. ಈ ಮೊದಲು ರಾಜ್ಯ ಸರ್ಕಾರ ಸೆಪ್ಟೆಂಬರ್ 20 ರಂದು ಕೆ Read more…

ಪೊಲೀಸ್ ನೇಮಕಾತಿ, ಕೆ – ಸೆಟ್ ಗೆ ಒಂದೇ ದಿನ ಪರೀಕ್ಷೆ: ಎರಡೂ ಪರೀಕ್ಷೆಗೆ ಅರ್ಜಿ ಸಲ್ಲಿಸಿದವರಿಗೆ ಶಾಕ್

ಬೆಂಗಳೂರು: ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆ(ಕೆ – ಸೆಟ್) ಸೆಪ್ಟಂಬರ್ 20 ರಂದು ನಡೆಯಲಿದೆ. ಅದೇ ದಿನ ಪೊಲೀಸ್ ಇಲಾಖೆಯ ಪರೀಕ್ಷೆ ನಡೆಯಲಿದ್ದು ಇದರಿಂದಾಗಿ ಎರಡೂ ಪರೀಕ್ಷೆ ಬರೆಯಲು Read more…

ಕೊರೊನಾ ಸೋಂಕಿತರಿಗೆ ಆಕ್ಸಿಜನ್ ಕೊರತೆ, ಸರ್ಕಾರದಿಂದ ಪರ್ಯಾಯ ವ್ಯವಸ್ಥೆ

ಬೆಂಗಳೂರು: ರಾಜ್ಯದ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಸಮಸ್ಯೆ ಉಂಟಾದ ಹಿನ್ನೆಲೆಯಲ್ಲಿ ಸರ್ಕಾರ ಪರ್ಯಾಯ ವ್ಯವಸ್ಥೆ ಮಾಡಿದೆ. ಕೆಲವೆಡೆ ಕೊರೋನಾ ಸೋಂಕಿತರಿಗೆ ಆಕ್ಸಿಜನ್ ಪೂರೈಕೆಗೆ ಸಮಸ್ಯೆಯಾಗಿದ್ದ ಹಿನ್ನೆಲೆಯಲ್ಲಿ ಸರ್ಕಾರ ಪರ್ಯಾಯ ಕ್ರಮ Read more…

ಯುಪಿಐ ಪೇಮೆಂಟ್ ಗೆ ದುಬಾರಿ ಶುಲ್ಕ: ಗ್ರಾಹಕರಿಗೆ ಬಿಗ್ ಶಾಕ್

ಮುಂಬೈ: ಯುನೈಟೆಡ್ ಪೇಮೆಂಟ್ಸ್ ಇಂಟರ್ ಫೇಸ್(ಯುಪಿಐ) ಮೂಲಕ ವ್ಯಕ್ತಿಯಿಂದ ವ್ಯಕ್ತಿಗೆ ಮಾಡುವ ಪೇಮೆಂಟ್ ಗಳಿಗೆ 2.5 ರೂಪಾಯಿಯಿಂದ ಐದು ರೂಪಾಯಿವರೆಗೆ ದುಬಾರಿ ಶುಲ್ಕ ವಿಧಿಸಲಾಗುತ್ತಿದೆ. ಬಹುತೇಕ ಎಲ್ಲಾ ಖಾಸಗಿ Read more…

ಮದ್ಯ ಪ್ರಿಯರಿಗೆ ಭರ್ಜರಿ ‘ಗುಡ್ ನ್ಯೂಸ್’

ಕೊರೊನಾ ಲಾಕ್ಡೌನ್ ಸಂದರ್ಭದಲ್ಲಿ ಮದ್ಯದಂಗಡಿಗಳು ಬಂದ್ ಆಗಿದ್ದ ಪರಿಣಾಮ ಮದ್ಯ ಪ್ರಿಯರು ತತ್ತರಿಸಿ ಹೋಗಿದ್ದರು. ಲಾಕ್ಡೌನ್ ಸಡಿಲಿಕೆ ಬಳಿಕ ಮದ್ಯ ಮಾರಾಟ ಆರಂಭವಾಗಿದ್ದರೂ ಸಹ ಪಾರ್ಸೆಲ್ ಗೆ ಮಾತ್ರ Read more…

BIG NEWS: ಕೊರೊನಾಗೆ ಕಡಿವಾಣ, ತಜ್ಞರ ಸಮಿತಿಯಿಂದ ಮಹತ್ವದ ಸಲಹೆ

ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು ತಾಂತ್ರಿಕ ಸಲಹಾ ಸಮಿತಿ ಮತ್ತು ರಾಜೀವ್ ಗಾಂಧಿ ವಿಶ್ವವಿದ್ಯಾನಿಲಯ ಕ್ಲಿನಿಕಲ್ ತಜ್ಞರ ಸಮಿತಿಗಳ ಸಂಯುಕ್ತ ತಜ್ಞರ ಸಮಿತಿ ಸಭೆ ಕೊರೊನಾಗೆ Read more…

2 ಸಾವಿರ ರೂ. ನೋಟು ನಿಷೇಧ ವದಂತಿ ಕುರಿತು ಕೇಂದ್ರ ಸಚಿವರಿಂದ ಮಹತ್ವದ ಮಾಹಿತಿ

2019-20ರಲ್ಲಿ 2000 ರೂಪಾಯಿ ನೋಟುಗಳ ಮುದ್ರಣವಾಗಿಲ್ಲವೆಂದು ಆರ್‌ಬಿಐ ತನ್ನ ವಾರ್ಷಿಕ ವರದಿಯಲ್ಲಿ ತಿಳಿಸಿದೆ. ಕಳೆದ ವರ್ಷಗಳಲ್ಲಿ 2000 ರೂಪಾಯಿ ನೋಟಿನ ಚಲಾವಣೆ ಕೂಡ ಕಡಿಮೆಯಾಗಿದೆ. ಮಾರ್ಚ್ 2018 ರ Read more…

ಅನ್ಲಾಕ್ ಮಾರ್ಗಸೂಚಿ: ಹಿರಿಯರು, ಗರ್ಭಿಣಿಯರು, ಮಕ್ಕಳಿಗೆ ನಿರ್ಬಂಧ ಮುಂದುವರಿಕೆ – ಕ್ಲಬ್ ಗಳಲ್ಲಿ ಕ್ರೀಡಾ ಚಟುವಟಿಕೆಗೆ ಅವಕಾಶ

ಬೆಂಗಳೂರು: ಕೊರೊನಾ ಸೋಂಕು ಹರಡುವುದನ್ನು ನಿಯಂತ್ರಿಸಲು ಲಾಕ್ಡೌನ್ ಕ್ರಮಗಳ ಕುರಿತು ರಾಜ್ಯ ಸರ್ಕಾರ ಮಾರ್ಗಸೂಚಿ ಹೊರಡಿಸಿದ್ದು ಸ್ಫೋರ್ಟ್ಸ್ ಕಾಂಪ್ಲೆಕ್ಸ್ ಮತ್ತು ಸ್ಟೇಡಿಯಂಗಳನ್ನು ವೀಕ್ಷಕರ ನಿರ್ಬಂಧದೊಂದಿಗೆ ಅಭ್ಯಾಸಕ್ಕಾಗಿ ತೆರೆಯಲು ಅನುಮತಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...