alex Certify ಸಲಹೆ | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ಮಾನಸಿಕ ʼಆರೋಗ್ಯʼಕ್ಕೆ ಈ ಸಲಹೆಗಳನ್ನು ಪಾಲಿಸಿ

ನಿಮ್ಮ ದೈಹಿಕ ಆರೋಗ್ಯದಷ್ಟೇ ಮುಖ್ಯವಾದದ್ದು ಮಾನಸಿಕ ಆರೋಗ್ಯ. ಆದ್ದರಿಂದ ನಿಮ್ಮ ನಿತ್ಯದ ಬದುಕಿನ ಕೆಲವು ಅಭ್ಯಾಸಗಳು ನಿಮ್ಮ ಮಾನಸಿಕ ಸಮತೋಲನವನ್ನು ಕಾಪಾಡಬಹುದು. ನಿಯಮಿತ ವ್ಯಾಯಾಮ ಪ್ರತಿನಿತ್ಯ ವ್ಯಾಯಾಮದಿಂದ ನಿಮ್ಮ Read more…

ʼಗೃಹ ಸಾಲʼ ಪಡೆಯುತ್ತಿದ್ದೀರಾ….? ಹಾಗಾದ್ರೆ ಇದರ ಬಗ್ಗೆ ಇರಲಿ ನಿಮ್ಮ ಗಮನ

ಸ್ವಂತದ್ದೊಂದು ಮನೆ ಮಾಡಬೇಕು ಅಂದ್ರೆ ಈಗ ಲಕ್ಷಗಟ್ಟಲೆ ಹಣ ಬೇಕು. ಹಾಗಾಗಿ ಎಲ್ರೂ ಬ್ಯಾಂಕ್ ಮತ್ತು ಹಣಕಾಸು ಸಂಸ್ಥೆಗಳಿಂದ ಗೃಹ ಸಾಲ ಪಡೆಯೋದು ಅನಿವಾರ್ಯ. ಬಡ್ಡಿ ದರ ಕೂಡ Read more…

ವಿದ್ಯುತ್‌ ಉಳಿಸುವ ಸಲುವಾಗಿ ʼಟೈʼ ಕಟ್ಟಬೇಡಿ ಎಂದಿದ್ದಾರೆ ಈ ದೇಶದ ಪ್ರಧಾನಿ…!

ಇಂಧನ ಉಳಿಸುವುದಕ್ಕೂ ಟೈ ಕಟ್ಟಿಕೊಳ್ಳುವುದಕ್ಕೂ ಸಂಬಂಧವಿದೆಯೇ ? ಸಂಬಂಧವಿದೆ ಎಂದು ಪ್ರಧಾನಿ ತಮ್ಮ ದೇಶದ ಜನರಿಗೆ ತಿಳಿಯಪಡಿಸಿದ್ದಾರೆ. ಸ್ಪೇನ್​ನ ಪ್ರಧಾನಮಂತ್ರಿ ಪೆಡ್ರೊ ಸ್ಯಾಂಚೆಜ್​ ತನ್ನ ದೇಶದ ನಾಗರಿಕರನ್ನು ಎನರ್ಜಿ Read more…

ಮೆಕ್ಕೆಜೋಳಕ್ಕೆ ಲದ್ದಿ ಹುಳ ಬಾಧೆ; ಇದರ ನಿಯಂತ್ರಣಕ್ಕೆ ಇಲ್ಲಿದೆ ಸಲಹೆ

ಈ ಬಾರಿ ಮುಂಗಾರು ಮಳೆ ಆರಂಭದಲ್ಲಿ ಕೈಕೊಟ್ಟರೂ ನಂತರ ಉತ್ತಮವಾಗಿ ಆಗಿದೆ. ರೈತರು ಮೆಕ್ಕೆಜೋಳವನ್ನು ಬೆಳೆದಿದ್ದು, ಆದರೆ ಅಲ್ಲಲ್ಲಿ ಇದಕ್ಕೆ ಲದ್ದಿ ಹುಳು ಬಾಧೆ ಕಾಣಿಸಿಕೊಂಡಿದೆ. ಇದರ ನಿಯಂತ್ರಣಕ್ಕೆ Read more…

ಪುರುಷರು ನೈಟಿ​ ಧರಿಸುವ ಸಲಹೆಗೆ ಜೈ ಎಂದ ಜಾಲತಾಣಿಗರು

ಯುಕೆ ದೇಶದ ವಿವಿಧ ಭಾಗಗಳಲ್ಲಿ ತೀವ್ರತರವಾದ ಶಾಖದ ಅಲೆ ಕಾಣಿಸಿದೆ. ಈ ನಡುವೆ ಟ್ವೀಟರ್​ ಥ್ರೆಡ್​ನಲ್ಲಿ ಹೀಟ್​ವೇವ್​ನಲ್ಲಿ ತಂಪಾಗಿರಲು ಹೇಗೆ ಎಂಬ ಸಲಹೆ ರಚನೆಯಾಗಿತ್ತು. ಈಗ ವೈರಲ್​ ಆಗಿರುವ Read more…

‘ಬಿಸಿಯೂಟದ ಜೊತೆಗೆ ಮೊಟ್ಟೆ ಬೇಡ, ಶೂ ಹಾಕಿದ್ರೆ ಪಾದಗಳ ಬೆಳವಣಿಗೆ ಕುಂಠಿತ’

ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿಗೆ ಅನುಗುಣವಾಗಿ ಶಿಕ್ಷಣ ಇಲಾಖೆ ರೂಪಿಸಿರುವ ಪಠ್ಯಕ್ರಮದ ಕರಡಿನಲ್ಲಿ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ನೀಡಲಾಗುತ್ತಿರುವ ಮೊಟ್ಟೆ ವಿತರಣೆ ನಿಲ್ಲಿಸಬೇಕೆಂದು ಪ್ರಸ್ತಾಪಿಸಲಾಗಿದೆ. ಮೊಟ್ಟೆ, ಮಾಂಸದಿಂದ ಅನೇಕ Read more…

ಉದ್ದ ಕೂದಲು ಬೇಕೆಂಬ ಆಸೆಯಿದ್ದರೆ ಈ ಮೂರು ವಿಷಯಗಳನ್ನು ಗಮನದಲ್ಲಿಡಿ

ದಟ್ಟವಾದ ಉದ್ದ ಕೂದಲು ಇರಬೇಕು ಅನ್ನೋದು ಪ್ರತಿಯೊಬ್ಬರ ಆಸೆ. ಕೂದಲು ಉದ್ದ ಬೆಳೆಯಲಿ ಅಂತ ಯುವತಿಯರಂತೂ ಇನ್ನಿಲ್ಲದ ಕಸರತ್ತು ಮಾಡ್ತಾರೆ. ಆದ್ರೆ ತಲೆಹೊಟ್ಟು, ಕೂದಲು ವಿಪರೀತ ಉದುರುವ ಸಮಸ್ಯೆ Read more…

ಪಡಿತರ ಚೀಟಿದಾರರಿಗೆ ಬಿಗ್ ಶಾಕ್: ಉಚಿತ ಆಹಾರ ಧಾನ್ಯ ವಿತರಿಸುವ ಗರೀಬ್ ಕಲ್ಯಾಣ್ ಯೋಜನೆ ಸ್ಥಗಿತ ಸಾಧ್ಯತೆ

ನವದೆಹಲಿ: ದೇಶದಲ್ಲಿ ಕೊರೋನಾ ತೀವ್ರ ಏರಿಕೆ ಕಂಡು ಬಂದ ಸಂದರ್ಭದಲ್ಲಿ ಜಾರಿಗೊಳಿಸಲಾಗಿದ್ದ ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಯೋಜನೆ ನಿಲ್ಲಿಸುವ ಸಾಧ್ಯತೆ ಇದೆ. ಗರೀಬ್ ಕಲ್ಯಾಣ್ ಅನ್ನ ಯೋಜನೆಯಡಿ ಬಡವರಿಗೆ Read more…

BIG NEWS: ಹಿಜಾಬ್ ಗಾಗಿ ಪಟ್ಟು ಹಿಡಿದ ವಿದ್ಯಾರ್ಥಿನಿಯರು; ಒಮ್ಮೆ ಪಾಕ್, ಸೌದಿಗೆ ಹೋಗಿ ನೋಡಲಿ; ನಮ್ಮ ದೇಶದ ಮಹತ್ವ ಅರಿವಾಗುತ್ತೆ; ಸವಾಲು ಹಾಕಿದ ಯು.ಟಿ. ಖಾದರ್

ಮಂಗಳೂರು: ಮಂಗಳೂರಿನ ಕೆಲ ಕಾಲೇಜುಗಳಲ್ಲಿ ಹಿಜಾಬ್ ವಿವಾದ ಮುಂದುವರೆದಿದ್ದು, ಕಾಲೇಜು ಆಡಳಿತ ಮಂಡಳಿ ಸೂಚನೆ ಹೊರತಾಗಿಯೂ ಕೆಲ ವಿದ್ಯಾರ್ಥಿನಿಯರು ಹಿಜಾಬ್ ಗೆ ಪಟ್ಟು ಹಿಡಿದ್ದಾರೆ. ಈ ವಿದ್ಯಾರ್ಥಿನಿಯರಿಗೆ ವಿಧಾನಸಭೆ Read more…

ಪೋಷಕರು, ಮಕ್ಕಳಿಗೆ ಗುಡ್ ನ್ಯೂಸ್: ಕೇಂದ್ರದಿಂದ ‘ಪಿಎಂ ಶ್ರೀ ಶಾಲೆ’ ಆರಂಭ

ನವದೆಹಲಿ: ಕೇಂದ್ರ ಸರ್ಕಾರದಿಂದ ‘ಪಿಎಂ ಶ್ರೀ ಶಾಲೆ’ಗಳನ್ನು ಸ್ಥಾಪಿಸಲು ಚಿಂತನೆ ನಡೆದಿದ್ದು, ಇವು ರಾಷ್ಟ್ರೀಯ ಶಿಕ್ಷಣ ನೀತಿಯ ಪ್ರಯೋಗಶಾಲೆಗಳಾಗಿವೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ. Read more…

ಎಚ್ಚರ….! ಕಚೇರಿಯಲ್ಲಿ ಇಂತಹ ತಪ್ಪು ಮಾಡಿದ್ರೆ ʼಇನ್‌ಕ್ರಿಮೆಂಟ್‌ʼ ಗೆ ಬೀಳಬಹುದು ಕತ್ತರಿ

ವೃತ್ತಿಜೀವನದಲ್ಲಿ ಯಶಸ್ವಿಯಾಗಬೇಕು ಅನ್ನೋ ಆಸೆ ಎಲ್ಲರಿಗೂ ಇರುತ್ತದೆ. ಇದಕ್ಕಾಗಿಯೇ ಹಗಲಿರುಳು ಶ್ರಮಿಸುತ್ತಾರೆ. ಕಛೇರಿಯಲ್ಲಿ ಕೆಲಸ ಮಾಡುವಾಗ ಕೆಲವು ವಿಷಯಗಳ ಬಗ್ಗೆ ಕಾಳಜಿ ವಹಿಸಿದರೆ ಯಶಸ್ಸು ತಂತಾನೇ ನಿಮ್ಮನ್ನು ಅರಸಿಕೊಂಡು Read more…

ಸಂಬಂಧ ಗಟ್ಟಿಯಾಗಿರಬೇಕೆ…..? ಇಲ್ಲಿವೆ ಪ್ರೀತಿ ಉಳಿಸಿಕೊಳ್ಳಲು ಸುಲಭ ಮಾರ್ಗಗಳು

ಪ್ರೀತಿ ಅನ್ನೋದು ಅಲ್ಪ ಸಮಯಕ್ಕೆ ಸೀಮಿತವಾದ ಸಂಬಂಧವಲ್ಲ. ದಶಕಗಳ ಕಾಲ ಒಬ್ಬರಿಗೊಬ್ಬರು ಆಸರೆಯಾಗಿ ಬದುಕು ಸವೆಸುವ ಬುನಾದಿಯೇ ಪ್ರೀತಿ. ಆದ್ರೆ ಇತ್ತೀಚಿನ ದಿನಗಳಲ್ಲಿ ಬ್ರೇಕಪ್‌, ಡೈವೋರ್ಸ್‌ ಇವೆಲ್ಲ ಕಾಮನ್‌ Read more…

ಈರುಳ್ಳಿ ಕತ್ತರಿಸುವಾಗ ಕಣ್ಣೀರು ಬರುವುದೇಕೆ…..? ಅದನ್ನು ತಡೆಯಲು ಸುಲಭದ ಟಿಪ್ಸ್‌…

ಈರುಳ್ಳಿ ಕತ್ತರಿಸುವಾಗ ಕಣ್ಣಲ್ಲಿ ನೀರು ಬರುವುದು ಸಹಜ. ಕಣ್ಣೀರು ಸುರಿಯುವುದಕ್ಕೆ ಮುಖ್ಯ ಕಾರಣವೆಂದರೆ ಈರುಳ್ಳಿಯಿಂದ ಬಿಡುಗಡೆಯಾಗುವ ರಾಸಾಯನಿಕ. ಅದು ನಿಮ್ಮ ಕಣ್ಣುಗಳಿಗೆ ಹೋದಾಗ ಕಣ್ಣಲ್ಲಿ ನೀರು ಬರುತ್ತದೆ. ಆದ್ರೆ Read more…

ONLINE ನಲ್ಲಿ ಔಷಧಿ ಖರೀದಿಸ್ತೀರಾ…..? ಹಾಗಾದ್ರೆ ಈ ವಿಷಯ ನಿಮ್ಮ ಗಮನದಲ್ಲಿರಲಿ

ದಿನಸಿ ತರಕಾರಿ, ಬಟ್ಟೆಗಳಿಂದ ಹಿಡಿದು ಔಷಧಗಳನ್ನು ಕೂಡ ಈಗ ಆನ್‌ಲೈನ್‌ನಲ್ಲಿ ಖರೀದಿ ಮಾಡುವ ಟ್ರೆಂಡ್‌ ಜೋರಾಗಿದೆ. ಬೇರೆಲ್ಲಾ ವಸ್ತುಗಳು ಹಾಗಿರಲಿ, ಆನ್‌ಲೈನ್‌ನಲ್ಲಿ ಔಷಧಗಳನ್ನು ಕೊಂಡುಕೊಳ್ಳುವಾಗ ಸಾಕಷ್ಟು ಎಚ್ಚರಿಕೆಯಿಂದ ಇರಬೇಕು. Read more…

ಸಂಬಂಧ ಗಟ್ಟಿಯಾಗಿರಲು ಜೀವನ ಸಂಗಾತಿಗೆ ನೀವು ಮಾಡಬೇಕಾದ ಪ್ರಾಮಿಸ್‌

ಪ್ರತಿಯೊಂದು ಸಂಬಂಧದಲ್ಲೂ ಪ್ರೀತಿ ಮತ್ತು ನಂಬಿಕೆ ಬಹಳ ಮುಖ್ಯ. ಇದರ ಜೊತೆಗೆ ಕೆಲವೊಂದು ಚಿಕ್ಕ ಪುಟ್ಟ ವಿಷಯಗಳ ಬಗ್ಗೆ ಕಾಳಜಿ ವಹಿಸಿದ್ರೆ ನಿಮ್ಮ ಸಂಬಂಧದಲ್ಲಿ ಬಿರುಕು ಮೂಡುವುದೇ ಇಲ್ಲ. Read more…

ವ್ಯಾಕ್ಸಿನ್‌ ಪಡೆಯದ ಮಕ್ಕಳನ್ನು ಕೋವಿಡ್-19 ನಿಂದ ರಕ್ಷಿಸುವುದು ಹೇಗೆ….? ಇಲ್ಲಿದೆ ಪೋಷಕರಿಗೆ ಸಲಹೆ

ದೆಹಲಿ ಸೇರಿದಂತೆ ಭಾರತದ ಹಲವು ನಗರಗಳಲ್ಲಿ ಕೊರೊನಾ ಪ್ರಕರಣಗಳು ಜಾಸ್ತಿಯಾಗ್ತಿವೆ. ಕೋವಿಡ್‌ ನಾಲ್ಕನೇ ಅಲೆಯೂ ಬರಬಹುದು ಎಂಬ ಆತಂಕ ಎದುರಾಗಿದೆ. ಎಲ್ಲಾ ಕಡೆ ಶಾಲೆಗಳೇನೋ ಆರಂಭವಾಗಿವೆ, ಆದ್ರೆ ಚಿಕ್ಕ Read more…

ಬೇಸಿಗೆ ʼಸೆಕೆʼಯಿಂದ ಪಾರಾಗಲು ಅನುಸರಿಸಿ ಈ ಸಲಹೆ

ಬೇಸಿಗೆಯ ಉರಿ ಬಿಸಿಲಿಗೆ ಮನೆಯಲ್ಲಿರುವುದು ಕಷ್ಟಕರ. ಹಾಗೆಂದು ಹೊರ ಹೋಗಿ ಸುತ್ತಾಡುವುದೂ ಅಷ್ಟು ಸುಲಭವಲ್ಲ. ಇನ್ನು ಮನೆಯಲ್ಲಿ ಎಸಿ ಇಲ್ಲದಿದ್ದರಂತೂ ಇನ್ನೂ ಕಷ್ಟಕರ. ದಿನ ನಿತ್ಯ ತಾಪ ಹೆಚ್ಚುತ್ತಿರುವುದರಿಂದ Read more…

ದಿನವಿಡಿ ಮೊಬೈಲ್‌ ನೋಡುತ್ತಾ ನಿಮ್ಮ ಮಗು….? ಈ ಅಭ್ಯಾಸ ಬಿಡಿಸಲು ಇಲ್ಲಿದೆ ಟಿಪ್ಸ್

ಇಂಟರ್ನೆಟ್ ಮತ್ತು ಮೊಬೈಲ್ ಫೋನ್‌ಗಳು ಈಗ ನಮ್ಮ ಜೀವನದ ಬಹುಮುಖ್ಯ ಭಾಗವಾಗಿಬಿಟ್ಟಿವೆ. ಅವುಗಳ ಸಹಾಯದಿಂದ ದೈನಂದಿನ ಬದುಕು ಸುಲಭವಾಗಿರೋದು ಸತ್ಯ. ಆದ್ರೆ ಈ ವಿಶಿಷ್ಟ ತಂತ್ರಜ್ಞಾನ ಕೆಲವು ಅನಾನುಕೂಲತೆಗಳನ್ನೂ Read more…

ಆಟವಾಡುವಾಗ ಇರಲಿ ಈ ಕುರಿತ ಎಚ್ಚರ….!

ಆಟದಿಂದ ದೇಹ, ಮನಸ್ಸಿಗೆ ನವೋಲ್ಲಾಸ ಸಿಗುತ್ತದೆ. ಆಟವಾಡುವುದರಿಂದ ದೇಹ ಸದೃಢವಾಗುತ್ತದೆ. ದಿನವಿಡೀ ಉಲ್ಲಾಸದಿಂದ ಕಾಲ ಕಳೆಯಬಹುದು ಎಂದೆಲ್ಲ ಅಂದುಕೊಂಡಿರುವ ನಮಗೆ ಕೆಲವು ಆಟಗಳಿಂದ ಪುರುಷರಿಗೆ ಬಂಜೆತನ ಬರಬಹುದು ಎಂದರೆ Read more…

ಸಂಗಾತಿ ಬಯಸುವ ‌ʼರಹಸ್ಯʼ ಅರ್ಥ ಮಾಡಿಕೊಳ್ಳಲು ಇಲ್ಲಿದೆ ಟಿಪ್ಸ್

ಮಹಿಳೆಯರನ್ನು ಅರ್ಥ ಮಾಡಿಕೊಳ್ಳೋದು ಅಸಾಧ್ಯ ಅನ್ನೋ ಮಾತು ಕೇಳಿರ್ತೀರಾ. ಪುರುಷರಿಗೆ ಹೋಲಿಸಿದರೆ ಮಹಿಳೆಯರು ತಮ್ಮ ಭಾವನೆಗಳನ್ನು ವ್ಯಕ್ತಪಡಿಸಲು ನಾಚಿಕೆಪಡುತ್ತಾರೆ. ಹಾಗಾಗಿ ನೀವೇನಾದ್ರೂ ಸಂಗಾತಿಯನ್ನು ಮೆಚ್ಚಿಸಲು ಬಯಸಿದರೆ ಕೆಲವೊಂದು ವಿಷಯಗಳನ್ನು Read more…

ಪಾರ್ಟಿ ನಂತರದ ʼಹ್ಯಾಂಗೋವರ್ʼ ತಪ್ಪಿಸಿಕೊಳ್ಳಲು ಇಲ್ಲಿದೆ ಟಿಪ್ಸ್

ರಾತ್ರಿ ಪಾರ್ಟಿಯಲ್ಲಿ ಅಧಿಕವಾಗಿ ಕುಡಿದಿದ್ದರೆ ಮರುದಿನ ಬೆಳಿಗ್ಗೆ ಏನು ಸೇವಿಸುತ್ತೀರೋ ಅದು ಬಹಳ ಮುಖ್ಯವಾದ ಆಹಾರವಾಗಿರುತ್ತದೆ. ಹ್ಯಾಂಗೋವರ್ ನಿವಾರಿಸಲು ಈ ಆಹಾರವೇ ಮದ್ದು. ಅಂತಹ ಕೆಲವು ಮುಖ್ಯವಾದ ಆಹಾರ Read more…

ಅತ್ಯುತ್ತಮ ಹೆಲ್ತ್ ಇನ್ಶೂರೆನ್ಸ್ ಪಾಲಿಸಿ ಆಯ್ಕೆ ಹೇಗೆ….? ಇಲ್ಲಿದೆ ಸಲಹೆ

ರೋಗ ಬಂದಾಗ ಚಿಕಿತ್ಸೆ ಪಡೆಯಲು ಹಲವರು ಹೆಲ್ತ್ ಇನ್ಶೂರೆನ್ಸ್ ಮಾಡಿಸಿರುತ್ತಾರೆ. ಅದರಲ್ಲಿ ಹೆಚ್ಚಿನ ಪ್ರಯೋಜನ ಸಿಗುವಂಥ ಪಾಲಿಸಿ ಆಯ್ಕೆ ಹೇಗೆ ಎಂಬ ಪ್ರಶ್ನೆ ಹಲವರಲ್ಲಿರಬಹುದು. ಅಂಥವರಿಗಾಗಿ ಇಲ್ಲಿ ಕೆಲವು Read more…

ಭಾರಿ ಏರಿಕೆ ಕಂಡ ಕೊರೋನಾ ತಡೆಗೆ ಮತ್ತಷ್ಟು ಕಠಿಣ ನಿರ್ಬಂಧ ಜಾರಿಗೆ ತಜ್ಞರ ಸಲಹೆ

ಬೆಂಗಳೂರು: ಬೆಂಗಳೂರಿನಲ್ಲಿ ಕೊರೊನಾ ಸೋಂಕು ಭಾರಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ತಜ್ಞರಿಂದ ರಾಜ್ಯ ಸರ್ಕಾರಕ್ಕೆ ಮತ್ತಷ್ಟು ಕಠಿಣ ನಿರ್ಬಂಧ ಜಾರಿಗೊಳಿಸುವಂತೆ ಸಲಹೆ ನೀಡಲಾಗಿದೆ. ಬೆಂಗಳೂರಿನಲ್ಲಿ ಅಗತ್ಯ ಸೇವೆಗಳಿಗೆ ಮಾತ್ರ ಅವಕಾಶ Read more…

ಅಂಗಾರಕ ಸಂಕಷ್ಟಿ ದಿನ ಮಾಡಿ ಈ ಕೆಲಸ

  ಇಂದು ಅಂಗಾರಕ ಸಂಕಷ್ಟಿ. ಇಂದು ಗಣೇಶನಿಗೆ ವಿಶೇಷ ಪೂಜೆ ನಡೆಯುತ್ತದೆ. ಅಂಗಾರಕ ಸಂಕಷ್ಟಿ  ಹಿಂದೂ ಧರ್ಮದಲ್ಲಿ ಬಹಳ ಮುಖ್ಯ.ಮಂಗಳವಾರದಂದು ಸಂಕಷ್ಟಿ ಬಂದರೆ ಅದನ್ನು ಅಂಗಾರಕ ಎಂದು ಕರೆಯಲಾಗುತ್ತದೆ. Read more…

ʼಚಳಿಗಾಲʼದಲ್ಲಿ ಇವುಗಳ ಬಗ್ಗೆ ಇರಲಿ ಎಚ್ಚರ…..!

ಚಳಿಗಾಲ ಬರ್ತಾ ಇದೆ. ದೇಹವನ್ನು ಬೆಚ್ಚಗಿಟ್ಟುಕೊಳ್ಳಲು ಸ್ವೆಟರ್, ಟೋಪಿ, ಹೀಟರ್, ಬಿಸಿ ಬಿಸಿ ಚಹಾ ಎಲ್ಲವೂ ಬೇಕು. ಯಾಕಂದ್ರೆ ಚಳಿಗಾಲದಲ್ಲಿ ನೆಗಡಿ, ಅಸ್ತಮಾ, ಕೆಮ್ಮು, ಖಿನ್ನತೆ, ಹೃದಯಾಘಾತದಂತಹ ಸಮಸ್ಯೆಗಳು Read more…

ಟಿ20 ವಿಶ್ವಕಪ್: ಭಾರತದ ವಿರುದ್ಧ ಗೆಲ್ಲಲು ಪಾಕ್ ತಂಡಕ್ಕೆ ವಿಚಿತ್ರ ಸಲಹೆ ನೀಡಿದ ಶೋಯಬ್ ಆಖ್ತರ್

ಐಸಿಸಿ ಟಿ20 ವಿಶ್ವಕಪ್ ನಲ್ಲಿ ಇಂದು ಭಾರತ ಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಲಿವೆ. ದುಬೈನಲ್ಲಿ ಉಭಯ ತಂಡಗಳು ಮುಖಾಮುಖಿಯಾಗುವುದರೊಂದಿಗೆ ವಿಶ್ವಕಪ್ ನಲ್ಲಿ ಅಭಿಯಾನ ಆರಂಭಿಸಲಿವೆ. ಭಾರತ ಕೊನೆಯ ಬಾರಿಗೆ Read more…

ಗಮನಿಸಿ…! ಕುಳಿತು ನಿದ್ದೆ ಮಾಡಿದ್ರೆ ಜೀವಕ್ಕೇ ಕುತ್ತು……? ಮಾರಕವಾಗಬಹುದು ಕುಳಿತೇ ನಿದ್ರಿಸುವ ಅಭ್ಯಾಸ

ನವದೆಹಲಿ: ಆಯಾಸದಿಂದ ಕೆಲವೊಮ್ಮೆ ಕುಳಿತಲ್ಲೇ ನಿದ್ದೆ ಮಾಡುವ ಅಭ್ಯಾಸವಿರುತ್ತದೆ. ದಣಿವಿನಿಂದ ನಿದ್ದೆಯ ಮಂಪರು ಆವರಿಸಿದಾಗ ಕೆಲವರು ಕುಳಿತಲ್ಲೇ ಅರೆ ನಿದ್ರಾವಸ್ಥೆಗೆ ಜಾರುತ್ತಾರೆ. ಹೀಗೆ ಮಾಡುವುದರಿಂದ ಆರೋಗ್ಯಕ್ಕೆ ಒಳ್ಳೆಯದೇ? ಅಲ್ಲವೇ? Read more…

ಎಚ್ಚರ….! ಟ್ಯಾಟೂ ಹಾಕಿಸಿಕೊಂಡ ಬಳಿಕ ಕಾಡಬಹುದು ಖಾಯಿಲೆ

ಟ್ಯಾಟೂ ಈಗ ಫ್ಯಾಷನ್. ಮೈಮೇಲೆಲ್ಲ ಟ್ಯಾಟೂ ಹಾಕಿಸಿಕೊಳ್ಳುವವರಿದ್ದಾರೆ. ಪದೇ ಪದೇ ಟ್ಯಾಟೂ ಟ್ರೆಂಡ್ ಬದಲಿಸುವವರ ಸಂಖ್ಯೆಯೂ ಹೆಚ್ಚಿದೆ. ಅಂಥವರಲ್ಲಿ ನೀವೂ ಒಬ್ಬರಾಗಿದ್ದರೆ ಇಂದೇ ಟ್ಯಾಟೂ ಸಹವಾಸ ಬಿಟ್ಟುಬಿಡಿ. ಈ Read more…

ಬಿಜೆಪಿ ಕಾರ್ಯಕಾರಿಣಿಯಲ್ಲಿ BSY ಮಹತ್ವದ ಸಲಹೆ

ದಾವಣಗೆರೆ: ನಾನು ಈಗಾಗಲೇ ರಾಜ್ಯ ಪ್ರವಾಸ ಆರಂಭಿಸಿದ್ದೇನೆ. ಮೈಸೂರು ಸೇರಿದಂತೆ ಬಹುತೇಕ ಕಡೆ ಹೋಗಿ ಬಂದಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ದಾವಣಗೆರೆಯಲ್ಲಿ ನಡೆಯುತ್ತಿರುವ ಬಿಜೆಪಿ Read more…

ಹೀಗೆ ಮಾಡೋದ್ರಿಂದ ಕರಗುತ್ತೆ ಕತ್ತಿನ ಭಾಗದ ಕೊಬ್ಬು

ಮುಖದ ಕೆಳಗೆ ಕತ್ತಿನ ಮೇಲ್ಭಾಗದಲ್ಲಿ ಕೊಬ್ಬು ಶೇಖರವಾಗಿ ನಿಮ್ಮ ಮುಖದ ಅಂದ ಕೆಟ್ಟಿದೆ ಎಂಬ ಬೇಸರ ನಿಮಗಿದ್ದರೆ ಇಲ್ಲೊಂದಿಷ್ಟು ಸಲಹೆಗಳಿವೆ. ಇದರಿಂದ ಸುಂದರ ಅಕರ್ಷಕ ರೂಪವನ್ನು ನೀವು ಪಡೆದುಕೊಳ್ಳಬಹುದು. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...