alex Certify ಸವಾಲ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರಧಾನಿ ಮೋದಿ ನಾನು ಹಾಕಿದ ಸವಾಲು ಸ್ವೀಕರಿಸುವ ಧೈರ್ಯ ತೋರಲಿಲ್ಲ: ಸಿಎಂ ಸಿದ್ಧರಾಮಯ್ಯ

ಪ್ರಧಾನಿ ಮೋದಿ ಅವರು ಹೇಳಿದ ಸುಳ್ಳಿಗೆ ಪ್ರತಿಯಾಗಿ ನಾನು ಹಾಕಿದ ಸವಾಲನ್ನು ಸ್ವೀಕರಿಸುವ ಧೈರ್ಯ ತೋರಿಸಲಿಲ್ಲ. ಸಂಡೂರು ವಿಧಾನಸಭಾ ಕ್ಷೇತ್ರದಲ್ಲಿ ಮತದಾರರಿಗೆ ಅಭಿನಂದನೆ ಸಲ್ಲಿಸುವ ಬೃಹತ್ ಮತದಾರರ ಸಮಾವೇಶವನ್ನು Read more…

ಕಾಂಗ್ರೆಸ್ ಅಭ್ಯರ್ಥಿ ಸೋತರೇ ಶಾಸಕ ಸ್ಥಾನಕ್ಕೆ ರಾಜೀನಾಮೆ: ಬಸವರಾಜ್ ಶಿವಗಂಗಾ

ದಾವಣಗೆರೆ: ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸೋತರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಚನ್ನಗಿರಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಸವರಾಜ ಶಿವಗಂಗಾ ಸವಾಲು ಹಾಕಿದ್ದಾರೆ. ದಾವಣಗೆರೆ ಕ್ಷೇತ್ರದಲ್ಲಿ Read more…

ಲಂಚ ತೆಗೆದುಕೊಂಡಿಲ್ಲ ಅಂತಾ ಡಿಕೆಶಿ ಅಜ್ಜಯ್ಯನ ಮಠದಲ್ಲಿ ಪ್ರಮಾಣ ಮಾಡಲಿ: ಸಿ.ಟಿ ರವಿ ಸವಾಲ್

ಚಿಕ್ಕಮಗಳೂರು : ನನ್ನ ಜೀವನದಲ್ಲೇ ಒಮ್ಮೆಯೂ ಲಂಚ ತೆಗೆದುಕೊಂಡಿಲ್ಲ ಅಂತಾ ಡಿ.ಕೆ ಶಿವಕುಮಾರ್ ಅಜ್ಜಯ್ಯನ ಮಠಕ್ಕೆ ಹೋಗಿ ಪ್ರಮಾಣ ಮಾಡಲಿ ಎಂದು ಮಾಜಿ ಶಾಸಕ ಸಿ.ಟಿ ರವಿ ಸವಾಲು Read more…

BREAKING: ಕಾಂಗ್ರೆಸ್ ನಿಂದ ಲಿಂಗಾಯತ ಸಿಎಂ ಘೋಷಣೆ ಮಾಡಲಿ: ಪ್ರಹ್ಲಾದ್ ಜೋಶಿ ಸವಾಲ್

ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷ ಲಿಂಗಾಯಿತರ ಬಗ್ಗೆ ಸಿಂಪಥಿ ತೋರಿಸುತ್ತಿದೆ ಎಂದು ಕೇಂದ್ರ ಕಲ್ಲಿದ್ದಲು ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಲಿಂಗಾಯತರ ಸಿಂಪಥಿ ತೋರಿಸುವ ಕಾಂಗ್ರೆಸ್ Read more…

ಕಬ್ಬಿಣದ ಬೇಲಿ ಮುರಿದು ನುಗ್ಗಿದ ಮೊಸಳೆ;‌ ಶಾಕಿಂಗ್ ವಿಡಿಯೋ ವೈರಲ್

ಲೋಹದ ಬೇಲಿಯನ್ನು ತುಂಡರಿಸಿ ಮೊಸಳೆಯೊಂದು ನುಗ್ಗುತ್ತಿರುವ ವಿಡಿಯೋ ವೈರಲ್‌ ಆಗಿದೆ. ಈ ವಿಡಿಯೋದಲ್ಲಿ ಮೊಸಳೆಯಿಂದ ಬಲಶಾಲಿಯಾದ ಬೇಲಿಯನ್ನು ಕಷ್ಟಪಟ್ಟು ತುಂಡು ಮಾಡುತ್ತಿರುವುದನ್ನು ನೋಡಬಹುದು. ಪುರುಷರು ಈಗ ತಲೆ ಮೇಲೆ Read more…

ನೂರು ಜನ್ಮ ಎತ್ತಿ ಬಂದರೂ ನನ್ನ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ಸಾಧ್ಯವಿಲ್ಲ: ಜನಾರ್ದನ ರೆಡ್ಡಿ ಸವಾಲ್

ರಾಯಚೂರು: ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸ್ಥಾಪಿಸಿ ಭರ್ಜರಿಯಾಗಿ ಸಂಘಟನೆ, ಪ್ರಚಾರ ಆರಂಭಿಸಿರುವ ಮಾಜಿ ಸಚಿವ ಜನಾರ್ದನ ರೆಡ್ಡಿ ಬಿಜೆಪಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಬಿಜೆಪಿಯ ಮುಖಂಡರು Read more…

ಕಮಿಷನ್ ಆರೋಪಕ್ಕೆ ಸುಮಲತಾ ತಿರುಗೇಟು: ಆಣೆ ಮಾಡಲು ಬಹಿರಂಗ ಸವಾಲ್

ಮಂಡ್ಯ: ಬೆಂಗಳೂರು -ಮೈಸೂರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಲ್ಲಿ ಕಮಿಷನ್ ಪಡೆದ ಆರೋಪಕ್ಕೆ ಸಂಬಂಧಿಸಿದಂತೆ ಮೇಲುಕೋಟೆಯಲ್ಲಿ ಆಣೆ ಮಾಡಲು ಸಂಸದೆ ಸುಮಲತಾ ಅಂಬರೀಶ್ ಸವಾಲ್ ಹಾಕಿದ್ದಾರೆ. ಜೆಡಿಎಸ್ ಶಾಸಕರು ಕಮಿಷನ್ Read more…

ಕತ್ತಲೆಯಲ್ಲಿ ಕಪ್ಪು ಬೆಕ್ಕು ಹುಡುಕುವ ವ್ಯರ್ಥ ಸಾಹಸ ಮಾಡಬೇಡಿ: ಅಕ್ರಮದ ಆರೋಪಕ್ಕೆ ತಿರುಗೇಟು ನೀಡಿದ ಸಚಿವ ಸುನಿಲ್ ಕುಮಾರ್

ಬೆಂಗಳೂರು: ಕೆಪಿಟಿಸಿಎಲ್ ಕಿರಿಯ ಇಂಜಿನಿಯರ್ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂಧನ ಸಚಿವ ವಿ. ಸುನಿಲ್ ಕುಮಾರ್ ಮಾಧ್ಯಮ ಪ್ರಕಟಣೆ ನೀಡಿದ್ದಾರೆ. ಸಿದ್ದರಾಮಯ್ಯ ಹೇಳಿಕೆಗೆ ಸಚಿವ ಸುನಿಲ್ ಕುಮಾರ್ Read more…

BIG NEWS: ಕೋಮು ಗಲಭೆ ಎಂದು ಸಾಬೀತುಪಡಿಸಿದರೆ ರಾಜಕೀಯದಿಂದಲೇ ನಿವೃತ್ತಿ; ಬಿಜೆಪಿಯವರಿಗೆ ಶಾಸಕ ಬಿ.ಕೆ. ಸಂಗಮೇಶ್ವರ್ ಸವಾಲು

ವೈಯಕ್ತಿಕ ದ್ವೇಷದ ಹಿನ್ನಲೆಯಲ್ಲಿ ಭದ್ರಾವತಿಯಲ್ಲಿ ನಡೆದ ಗಲಾಟೆಯನ್ನು ಬಿಜೆಪಿಯವರು ಕೋಮುಗಲಭೆ ಎಂದು ಸಾಬೀತುಪಡಿಸಿದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಭದ್ರಾವತಿ ಶಾಸಕ ಬಿ.ಕೆ. ಸಂಗಮೇಶ್ವರ್ ಸವಾಲ್ ಹಾಕಿದ್ದಾರೆ. Read more…

ಗಂಡಸಾಗಿದ್ರೆ ಆರೋಪ ಸಾಬೀತುಪಡಿಸಲಿ: ಉಗ್ರಪ್ಪಗೆ ಸಿ.ಎಂ. ಇಬ್ರಾಹಿಂ ಸವಾಲ್

ದಾವಣಗೆರೆ: ವಕ್ಫ್ ಆಸ್ತಿ ಕಬಳಿಕೆ ಆರೋಪ ಮಾಡಿರುವ ಕಾಂಗ್ರೆಸ್ ಮುಖಂಡ ವಿ.ಎಸ್. ಉಗ್ರಪ್ಪ ಅವರಿಗೆ ವಿಧಾನಪರಿಷತ್ ಸದಸ್ಯ ಸಿ.ಎಂ. ಇಬ್ರಾಹಿಂ ಸವಾಲು ಹಾಕಿದ್ದಾರೆ. ನಾನು ವಕ್ಪ್ ಆಸ್ತಿಕ ಕಬಳಸಿರುವುದಾಗಿ Read more…

BIG NEWS: ಧಮ್ ಇದ್ರೆ ಒಂದೇ ವೇದಿಕೆ ಮೇಲೆ ಚರ್ಚೆಗೆ ಬನ್ನಿ; ಸಿಎಂ ಬೊಮ್ಮಾಯಿಗೆ ಸಿದ್ದರಾಮಯ್ಯ ಬಹಿರಂಗ ಸವಾಲು

ಸಿಂದಗಿ: ಮಿನಿ ಸಮರ ಎಂದೇ ಬಿಂಬಿತವಾಗಿರುವ ಸಿಂದಗಿ ಹಾಗೂ ಹಾನಗಲ್ ಉಪಚುನಾವಣಾ ಅಖಾಡ ರಂಗೇರಿದ್ದು, ಅಭಿವೃದ್ಧಿ ವಿಚಾರಕ್ಕೆ ಸಂಬಂಧಿಸಿದಂತೆ ಆಡಳಿತ ಪಕ್ಷ ಬಿಜೆಪಿ ನಾಯಕರಿಗೆ ಬಹಿರಂಗ ಚರ್ಚೆಗೆ ಬರುವಂತೆ Read more…

ಯಡಿಯೂರಪ್ಪ ಟೀಕಿಸಿದವರಿಗೆ ವಿಜಯೇಂದ್ರ ಟಾಂಗ್

ಹಾವೇರಿ: ಮುಖ್ಯಮಂತ್ರಿ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟರೆ ಮನೆ ಸೇರುತ್ತಾರೆ. ಯಾರಾದರೂ ರಾಜೀನಾಮೆ ಕೊಟ್ಟು ಮನೆಗೆ ಹೋಗಿ ಮಲಗುತ್ತಾರೆ. ಪ್ರತಿಪಕ್ಷದವರು ಯಡಿಯೂರಪ್ಪನವರ ಬಗ್ಗೆ ಅದನ್ನೇ ತಿಳಿದಿದ್ದರು. ಆದರೆ, ಯಡಿಯೂರಪ್ಪ Read more…

ಡ್ರಗ್ ಮಾಫಿಯಾದಿಂದ ಸರ್ಕಾರ ಬುಡಮೇಲು, HDK ಹೇಳಿಕೆ: ಸಚಿವ ಸುಧಾಕರ್ ರಾಜೀನಾಮೆ ಸವಾಲು

ಬೆಂಗಳೂರು: ಡ್ರಗ್ ಮಾಫಿಯಾ ಹಣ ನಮ್ಮ ಸರ್ಕಾರಕ್ಕೆ ಬಂದಿದೆ ಎಂಬ ಆರೋಪಕ್ಕೆ ಪುರಾವೆ ಒದಗಿಸಿದರೆ ನಾನು ರಾಜೀನಾಮೆ ಕೊಡುತ್ತೇನೆ. ಆದರೆ ನೀವು ರಾಜಕೀಯ ನಿವೃತ್ತಿ ತೆಗೆದುಕೊಳ್ಳುವಿರಾ? ಎಂದು ವೈದ್ಯಕೀಯ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...