alex Certify ಸಸ್ಪೆಂಡ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

VIDEO | ಪ್ರಾಪರ್ಟಿ ಡೀಲರ್ ಜೊತೆ ರೀಲ್ಸ್; ಇಬ್ಬರು ಎಸ್ಐ ಸಸ್ಪೆಂಡ್

ಪ್ರಾಪರ್ಟಿ ಡೀಲರ್ ಜೊತೆ ರೀಲ್ಸ್ ಮಾಡಿದ ಕಾರಣಕ್ಕೆ ಉತ್ತರ ಪ್ರದೇಶದ ಇಬ್ಬರು ಸಬ್ ಇನ್ಸ್ಪೆಕ್ಟರ್ಗಳಿಗೆ ಸಂಕಷ್ಟ ಎದುರಾಗಿದೆ. ಅವರಿಬ್ಬರನ್ನು ಈಗಾಗಲೇ ಸಸ್ಪೆಂಡ್ ಮಾಡಲಾಗಿದ್ದು, ಜೊತೆಗೆ ಇಲಾಖಾ ತನಿಖೆ ನಡೆಸಲು Read more…

BIG NEWS: ಮದ್ದೂರು ಪಶು ಆಸ್ಪತ್ರೆ ಮುಖ್ಯವೈದ್ಯಾಧಿಕಾರಿ ಸಸ್ಪೆಂಡ್

ಮಂಡ್ಯ: ನಕಲಿ ಫಲಾನುಭವಿಗಳನ್ನು ಸೃಷ್ಟಿಸಿ ಸರ್ಕಾರಿ ಹಣ ದುರ್ಬಳಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶು ಆಸ್ಪತ್ರೆ ಮುಖ್ಯವೈದ್ಯಾಧಿಕಾರಿಯೊಬ್ಬರನ್ನು ಅಮಾನತು ಮಾಡಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ Read more…

KSRTC ಬಸ್ ನಿಲ್ದಾಣಾಧಿಕಾರಿ ಸಸ್ಪೆಂಡ್

ತುಮಕೂರು: ತುಮಕೂರು ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣಾಧಿಕಾರಿಯನ್ನು ಕರ್ತವ್ಯ ಲೋಪ ಆರೋಪದಲ್ಲಿ ಅಮಾನತುಗೊಳಿಸಲಾಗಿದೆ. ಶಿವಕುಮಾರ್ ಅಮಾನತುಗೊಂಡಿರುವ ಬಸ್ ನಿಲ್ದಾಣಾಧಿಕಾರಿ. ಶಿವಕುಮಾರ್ ವಿರುದ್ಧ ಕೆಳಹಂತದ ಸಿಬ್ಬಂದಿಗಳಿಗೆ ಕಿರುಕುಳ, ಲಂಚಕ್ಕೆ ಬೇಡಿಕೆ ಇಟ್ಟ Read more…

BIG NEWS: ಮಹಿಳೆಯೊಂದಿಗೆ ಅಸಭ್ಯ ವರ್ತನೆ; PSI ಸಸ್ಪೆಂಡ್

ಬೆಳಗಾವಿ: ದೂರು ನೀಡಲು ಬಂದ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಜಿಲ್ಲೆಯ ಸಂಕೇಶ್ವರ ಠಾಣೆಯ ಪಿಎಸ್ ಐ ಓರ್ವರನ್ನು ಅಮಾನತುಮಾಡಲಾಗಿದೆ. ಸಂಕೇಶ್ವರ ಪೊಲೀಸ್ ಠಾಣೆಯ ಪಿಎಸ್ Read more…

BIG NEWS: ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣ: ಸಿಪಿಐ ಸಸ್ಪೆಂಡ್

ಬೆಳಗಾವಿ: ಬೆಳಗಾವಿ ಜಿಲ್ಲೆಯ ವಂಟಮೂರಿಯಲ್ಲಿ ನಡೆದಿದ್ದ ಮಹಿಳೆಯನ್ನು ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಕಾಕತಿ ಠಾಣೆ ಸಿಪಿಐ ಅವರನ್ನು ಅಮಾನತುಗೊಳಿಸಲಾಗಿದೆ. ಕಾಕತಿ ಠಾಣೆ Read more…

BIG NEWS: ಲಂಚ ಪ್ರಕರಣ; ಕೋಟಾ ಮಾಜಿ SI ಸಸ್ಪೆಂಡ್

ಮಂಗಳೂರು: ಲಂಚ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಟಾ ಪೊಲೀಸ್ ಠಾಣೆಯ ಮಾಜಿ ಎಸ್ ಐ ಓರ್ವರನ್ನು ಅಮಾನತುಗೊಳಿಸಿ ಎಸ್.ಪಿ ಡಾ.ಅರುಣ್ ಕುಮಾರ್ ಆದೇಶ ಹೊರಡಿಸಿದ್ದಾರೆ. ಶಂಭುಲಿಂಗಯ್ಯ ಅಮಾನತುಗೊಂಡವರು. ಶಂಭುಲಿಂಗಯ್ಯ Read more…

BIG NEWS: ಕಲಬುರ್ಗಿ ಜಿಲ್ಲಾ ಕಾರ್ಮಿಕ ಅಧಿಕಾರಿ ಸಸ್ಪೆಂಡ್

ಕಲಬುರ್ಗಿ: ಕರ್ತವ್ಯ ಲೋಪವೆಸಗಿದ ಆರೋಪದ ಮೇಲೆ ಕಲಬುರ್ಗಿ ಜಿಲ್ಲಾ ಕಾರ್ಮಿಕ ಅಧಿಕಾರಿಯನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ರಮೇಶ್ ಸುಂಬಡ್ ಸಸ್ಪೆಂಡ್ ಆದ ಅಧಿಕಾರಿ. ಸರ್ಕಾರದ ಮಾರ್ಗಸೂಚಿ ಉಲ್ಲಂಘಿಸಿದ Read more…

ಗಾಂಜಾ ಆರೋಪಿಗಳ ಜತೆ ಶಾಮೀಲಾಗಿದ್ದ ಇನ್ಸ್ ಪೆಕ್ಟರ್ ಸಸ್ಪೆಂಡ್

ಬೆಂಗಳೂರು: ಕರ್ತವ್ಯ ಲೋಪ ಹಿನ್ನೆಲೆಯಲ್ಲಿ ಹಲಸೂರು ಠಾಣೆ ಇನ್ಸ್ ಪೆಕ್ಟರ್ ಅಮಾನತು ಮಾಡಲಾಗಿದೆ. ಪ್ರಕಾಶ್ ಅಮಾನತುಗೊಂಡ ಇನ್ಸ್ ಪೆಕ್ಟರ್. ಈ ಹಿಂದೆ ಡಿಜೆ ಹಳ್ಳಿ ಇನ್ಸ್ ಪೆಕ್ಟರ್ ಆಗಿದ್ದ Read more…

SHOCKING: ದೂರು ನೀಡಲು ಹೋದ ಮಹಿಳೆಗೆ ಮಾದಕ ದ್ರವ್ಯ ನೀಡಿ ಕಾರ್ ನಲ್ಲೇ ಪೊಲೀಸರಿಂದ ಅತ್ಯಾಚಾರ

ಪ್ರಯಾಗ್ ರಾಜ್: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ ಪೊಲೀಸರು ದಲಿತ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಬ್ ಇನ್ಸ್‌ ಪೆಕ್ಟರ್‌ ನನ್ನು ಅಮಾನತುಗೊಳಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಮಂಗಳವಾರ Read more…

BIG NEWS: ಶಾಸಕರ ವಿರುದ್ಧ ಸ್ಟೇಟಸ್; ಮಹಿಳಾ ಕಾನ್ಸ್ ಟೇಬಲ್ ಸಸ್ಪೆಂಡ್

ಚಿಕ್ಕಮಗಳೂರು: ಮಹಿಳಾ ಪೊಲೀಸ್ ಪೇದೆಯೊಬ್ಬರು ಕಾಂಗ್ರೆಸ್ ಶಾಸಕರ ವಿರುದ್ಧ ದೌರ್ಜನ್ಯ ಆರೋಪ ಮಾಡಿ ವಾಟ್ಸಾಪ್ ನಲ್ಲಿ ಸ್ಟೇಟಸ್ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮಹಿಳಾ ಕಾನ್ಸ್ ಟೇಬಲ್ ಅವರನ್ನೇ Read more…

ರೀಲ್ ಗಾಗಿ ಸಮವಸ್ತ್ರದಲ್ಲೇ ಬೈಕ್ ಸ್ಟಂಟ್ ಮಾಡಿದ ಪೋಲೀಸ್ ಗೆ ಬಿಗ್ ಶಾಕ್

ಇನ್‌ ಸ್ಟಾಗ್ರಾಮ್‌ ನಲ್ಲಿ ಬೈಕ್‌ ನಲ್ಲಿ ಸ್ಟಂಟ್ ಮಾಡುತ್ತಿರುವ ವಿಡಿಯೋವನ್ನು ಪೋಸ್ಟ್ ಮಾಡಿದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೆಬಲ್ ಅಮಾನತುಗೊಳಿಸಲಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವಿಡಿಯೋ ಬಗ್ಗೆ ದೂರುಗಳು Read more…

ಅಶ್ಲೀಲ ಫೋಟೋಗಾಗಿ ಹರೆಯದ ಹುಡುಗನಿಗೆ 37 ಲಕ್ಷ ರೂ. ನೀಡಿದ ನಿರೂಪಕ ಸಸ್ಪೆಂಡ್

ಲಂಡನ್: ಅಶ್ಲೀಲ ಫೋಟೋಗಳಿಗಾಗಿ ಹರೆಯದ ಹುಡುಗನಿಗೆ 10 ಸಾವಿರ ಪೌಂಡ್‌ ಗಳನ್ನು ಪಾವತಿಸಿದ ಆರೋಪದ ನಂತರ ಬಿಬಿಸಿ ನಿರೂಪಕನನ್ನು ಅಮಾನತುಗೊಳಿಸಿದೆ. ಮೂರು ವರ್ಷಗಳ ಅವಧಿಯಲ್ಲಿ ತನ್ನ ಮಗನಿಗೆ ಲೈಂಗಿಕವಾಗಿ Read more…

ಸ್ನೇಹಿತೆಯನ್ನು ಕಾಕ್ ಪಿಟ್ ಗೆ ಕರೆದ ಏರ್ ಇಂಡಿಯಾ ಪೈಲಟ್ ಗಳು ಸಸ್ಪೆಂಡ್: ಈ ವರ್ಷದಲ್ಲಿ ಎರಡನೇ ಘಟನೆ

ನವದೆಹಲಿ: ಮಹಿಳಾ ಸ್ನೇಹಿತೆಯನ್ನು ಕಾಕ್‌ ಪಿಟ್‌ ಗೆ ಆಹ್ವಾನಿಸಿದ್ದಕ್ಕಾಗಿ ಇಬ್ಬರು ಏರ್ ಇಂಡಿಯಾ ಪೈಲಟ್‌ ಗಳನ್ನು ಅಮಾನತುಗೊಳಿಸಲಾಗಿದೆ. ಕಾಕ್‌ ಪಿಟ್ ನಿಯಮಗಳ ಉಲ್ಲಂಘನೆಗಾಗಿ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ(ಡಿಜಿಸಿಎ) ಏರ್ Read more…

ಹಿಂದೂ ಕಾರ್ಯಕರ್ತರ ಮೇಲೆ ದೌರ್ಜನ್ಯ ಎಸಗಿದ ಎಸ್ಐ, ಕಾನ್ಸ್ಟೇಬಲ್ ಸಸ್ಪೆಂಡ್

ಪುತ್ತೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಸಿಎಂ ಡಿ.ವಿ. ಸದಾನಂದ ಗೌಡರ ಭಾವಚಿತ್ರ ಇರುವ ಬ್ಯಾನರ್ ಗೆ ಚಪ್ಪಲಿ ಹಾರ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದೂ Read more…

ಚುನಾವಣಾ ಪ್ರಚಾರಕ್ಕಾಗಿ ವೈದ್ಯಕೀಯ ರಜೆ; ಶಾಸಕ ಕುಮಾರ್ ಬಂಗಾರಪ್ಪ ಆಪ್ತ ಸಹಾಯಕ ‘ಸಸ್ಪೆಂಡ್’

ಮೇ 10ರಂದು ರಾಜ್ಯ ವಿಧಾನಸಭಾ ಚುನಾವಣೆಗೆ ಮತದಾನ ನಡೆಯುತ್ತಿದ್ದು, ಈ ಚುನಾವಣೆಯಲ್ಲಿ ಶಾಸಕ ಕುಮಾರ ಬಂಗಾರಪ್ಪ ಪುನರಾಯ್ಕೆ ಬಯಸಿ ಸೊರಬ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಅವರ ಪರವಾಗಿ Read more…

ಗುಜರಾತ್ ಸಿಎಂ ಎದುರು ನಿದ್ರೆಗೆ ಜಾರಿದ ಅಧಿಕಾರಿ; ವಿಡಿಯೋ ವೈರಲ್ ಆಗುತ್ತಲೇ ಸಸ್ಪೆಂಡ್

ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಪಾಲ್ಗೊಂಡಿದ್ದ ಕಾರ್ಯಕ್ರಮದ ವೇಳೆಯಲ್ಲಿ ಅಧಿಕಾರಿಯೊಬ್ಬರು ಗಾಢ ನಿದ್ರೆಗೆ ಜಾರಿದ್ದಾರೆ. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಲೇ ಅವರನ್ನು ಈಗ ಸಸ್ಪೆಂಡ್ ಮಾಡಲಾಗಿದೆ. Read more…

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ: ಶಿಕ್ಷಕರಿಬ್ಬರು ಸಸ್ಪೆಂಡ್

ತುಮಕೂರು:  4, 5ನೇ ತರಗತಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಬೋರನಕುಂಟೆ ಸರ್ಕಾರಿ ಶಾಲೆ ಶಿಕ್ಷಕ ಮಂಜುನಾಥ ಅವರನ್ನು ಅಮಾನತು ಮಾಡಲಾಗಿದೆ. ಕರ್ತವ್ಯ ಲೋಪ ಹಿನ್ನೆಲೆಯಲ್ಲಿ ಮುಖ್ಯ ಶಿಕ್ಷಕ Read more…

BIG NEWS: ಬಂಧನದ ಬೆನ್ನಲ್ಲೇ ಮಾಡಾಳ್ ವಿರೂಪಾಕ್ಷಪ್ಪ ಪುತ್ರನಿಗೆ ಮತ್ತೊಂದು ಸಂಕಷ್ಟ

ಕೋಟ್ಯಾಂತರ ರೂಪಾಯಿ ಹಣದೊಂದಿಗೆ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪರ ಪುತ್ರ ಪ್ರಶಾಂತ್ ಇತರೆ ನಾಲ್ವರೊಂದಿಗೆ ಈಗ 14 Read more…

BIG NEWS: BWSSB 13 ಅಧಿಕಾರಿಗಳು ಸಸ್ಪೆಂಡ್

ಬೆಂಗಳೂರು: ಬೆಂಗಳೂರು ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿಯ 13 ಅಧಿಕಾರಿಗಳನ್ನು ಸಸ್ಪೆಂಡ್ ಮಾಡಿ ಜಲಮಂಡಳಿ ಅಧ್ಯಕ್ಷ ಜಯರಾಂ ಆದೇಶ ಹೊರಡಿಸಿದ್ದಾರೆ. ಗುತ್ತಿಗೆ ನೌಕರರ ವಂಚನೆ ಪತ್ತೆ ಹಚ್ಚಲು Read more…

ಕುಡಿದ ಮತ್ತಿನಲ್ಲಿ‌ ರಸ್ತೆಯಲ್ಲೇ ಸಮವಸ್ತ್ರ ಬಿಚ್ಚಿದ ಪೊಲೀಸ್‌ ಪೇದೆ; ವಿಡಿಯೋ ವೈರಲ್‌ ಆಗುತ್ತಲೇ ಸಸ್ಪೆಂಡ್

ಮಧ್ಯಪ್ರದೇಶದ ಹರ್ದಾ ಜಿಲ್ಲೆಯಲ್ಲಿ ತಮ್ಮ ಸಮವಸ್ತ್ರವನ್ನು ತೆಗೆದು ರಸ್ತೆಯಲ್ಲಿದ್ದ ಸಾರ್ವಜನಿಕರ ಮೇಲೆ ಎಸೆದಿದ್ದ ಪೊಲೀಸ್ ಪೇದೆಯನ್ನ ಅಮಾನತು ಮಾಡಲಾಗಿದೆ. ಸಮವಸ್ತ್ರ ಕಳಚಿ ಎಸೆದಿದ್ದ ವಿಡಿಯೋ ಹೊರಬಂದ ನಂತರ ಅವರನ್ನು Read more…

ಉಜ್ಜಯಿನಿ ಮಹಾಕಾಲ್ ದೇಗುಲದಲ್ಲಿ ಮಹಿಳಾ ಸಿಬ್ಬಂದಿ ಡಾನ್ಸ್; ವಿಡಿಯೋ ವೈರಲ್ ಬಳಿಕ ಸಸ್ಪೆಂಡ್

ಉಜ್ಜಯಿನಿಯ ಮಹಾಕಾಲ್ ದೇಗುಲದಲ್ಲಿ ಮಹಿಳಾ ಭದ್ರತಾ ಸಿಬ್ಬಂದಿ ಬಾಲಿವುಡ್ ಚಿತ್ರದ ಗೀತೆಯೊಂದಕ್ಕೆ ಭರ್ಜರಿ ಡಾನ್ಸ್ ಮಾಡಿದ್ದು, ಈ ವಿಡಿಯೋ ವೈರಲ್ ಆದ ಬಳಿಕ ದೇಗುಲದ ಆಡಳಿತ ಮಂಡಳಿ ಇಬ್ಬರು Read more…

ತರಗತಿಯಲ್ಲೇ ಮುಸ್ಲಿಂ ವಿದ್ಯಾರ್ಥಿಯನ್ನು ಭಯೋತ್ಪಾದಕ ಎಂದು ಕರೆದ ಪ್ರಾಧ್ಯಾಪಕ ಸಸ್ಪೆಂಡ್

ಉಡುಪಿ: ಮುಸ್ಲಿಂ ವಿದ್ಯಾರ್ಥಿಯನ್ನು ‘ಭಯೋತ್ಪಾದಕ’ ಎಂದು ಕರೆದಿದ್ದ ಪ್ರಾಧ್ಯಾಪಕರನ್ನು ಮಣಿಪಾಲ ವಿಶ್ವವಿದ್ಯಾಲಯ ಅಮಾನತುಗೊಳಿಸಿದ್ದು, ಅದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇನ್‌ಸ್ಟಿಟ್ಯೂಟ್‌ ನ ಇಂಜಿನಿಯರಿಂಗ್ ಘಟಕವಾದ ಮಣಿಪಾಲ್ Read more…

ಪೊಲೀಸ್ ಕಸ್ಟಡಿಯಲ್ಲಿದ್ದ ಮುರುಘಾ ಮಠದ ಮಾಜಿ ಆಡಳಿತಾಧಿಕಾರಿ ಬಸವರಾಜನ್ ಗೆ ನೆರವು ನೀಡಿದ್ದ ಕಾನ್ಸ್ ಟೇಬಲ್ ಸಸ್ಪೆಂಡ್

ಚಿತ್ರದುರ್ಗ: ಪೊಲೀಸ್ ಕಸ್ಟಡಿಯಲ್ಲಿದ್ದ ಎಸ್.ಕೆ. ಬಸವರಾಜನ್ ಅವರಿಗೆ ನೆರವು ನೀಡಿದ ಆರೋಪದ ಮೇಲೆ ಪೊಲೀಸ್ ಕಾನ್ಸ್ಟೇಬಲ್ ರಂಗಸ್ವಾಮಿ ಅವರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ. ಚಿತ್ರದುರ್ಗ ನಗರ ಠಾಣೆ ಕಾನ್ಸ್ಟೇಬಲ್ Read more…

BREAKING: ಮಹಿಳೆ ಮೇಲೆ ಅತ್ಯಾಚಾರ, ಹಿರಿಯ ಐಎಎಸ್ ಅಧಿಕಾರಿ ಸಸ್ಪೆಂಡ್

ನವದೆಹಲಿ: ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ಎಸಗಿದ ಆರೋಪ ಹೊತ್ತಿರುವ ಹಿರಿಯ ಐಎಎಸ್ ಅಧಿಕಾರಿ ಜಿತೇಂದ್ರ ನರೇನ್ ಅವರನ್ನು ಸರ್ಕಾರವು ತಕ್ಷಣದಿಂದ ಜಾರಿಗೆ ಬರುವಂತೆ Read more…

ಮನೆ ಕೆಲಸದ ಮಹಿಳೆಗೆ ಚಿತ್ರಹಿಂಸೆ ನೀಡಿದ ಬಿಜೆಪಿ ನಾಯಕಿ ಸಸ್ಪೆಂಡ್’

ಮನೆ ಕೆಲಸದ ಮಹಿಳೆ ಮೇಲೆ ದೌರ್ಜನ್ಯ ನಡೆಸಿ ಚಿತ್ರಹಿಂಸೆ ನೀಡಿದ ಆರೋಪದ ಮೇಲೆ ಜಾರ್ಖಂಡ್ ಬಿಜೆಪಿ ನಾಯಕಿ ಸೀಮಾ ಪಾತ್ರಾ ಅವರನ್ನು ಅಮಾನತುಗೊಳಿಸಲಾಗಿದೆ ಸೀಮಾ ಪಾತ್ರಾ ಬಿಜೆಪಿಯ ಮಹಿಳಾ Read more…

ವಿದ್ಯಾರ್ಥಿಗಳು ಗೈರಾಗಿದ್ದರೂ ಹಾಜರಾತಿ ಹಾಕಿದ ಶಿಕ್ಷಕರು ಸಸ್ಪೆಂಡ್

ಬಳ್ಳಾರಿ: ಬಳ್ಳಾರಿಯ ಮಿಲ್ಲರ್ ಪೇಟೆಯ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ಪ್ರಭಾರಿ ಮುಖ್ಯ ಶಿಕ್ಷಕ ಪ್ರಕಾಶ ಟಿ. ಹಾಗೂ ಶಿಕ್ಷಕ ಮಲ್ಲಿಕಾರ್ಜುನಪ್ಪ ಶಾಲೆಯಲ್ಲಿ ದಾಖಲಾದ 8ನೇ ತರಗತಿಯ Read more…

ಮಗು ಹುಟ್ಟಿದ ಖುಷಿಗೆ ಇಂತಿಷ್ಟೇ ಹಣ ಕೊಡಿ ಎಂದು ಬೇಡಿಕೆ ಇಟ್ಟ ನರ್ಸ್ ಗಳಿಬ್ಬರು ಸಸ್ಪೆಂಡ್

ಶಿವಮೊಗ್ಗ: ಮೆಗ್ಗಾನ್ ಆಸ್ಪತ್ರೆಯಲ್ಲಿ ಮಗು ಹುಟ್ಟಿದ್ದಕ್ಕೆ ಹಣ ಕೊಡಿ ಎಂದು ಬೇಡಿಕೆ ಇಟ್ಟಿದ್ದ ಇಬ್ಬರು ನರ್ಸ್ ಗಳನ್ನು ಅಮಾನತು ಮಾಡಲಾಗಿದೆ. ಭದ್ರಾವತಿ ತಾಲೂಕಿನ ಮಹಿಳೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಹೆಣ್ಣು Read more…

ಶಾಲೆಯನ್ನೇ ಮಸಾಜ್ ಪಾರ್ಲರ್ ಮಾಡಿಕೊಂಡ ಶಿಕ್ಷಕಿ: ವಿದ್ಯಾರ್ಥಿಗಳಿಂದ ಮಸಾಜ್ ವಿಡಿಯೋ ವೈರಲ್ ಆದ ಬೆನ್ನಲ್ಲೇ ಟೀಚರ್ ಸಸ್ಪೆಂಡ್

ಉತ್ತರ ಪ್ರದೇಶದ ಹರ್ದೋಯ್‌ನ ಸರ್ಕಾರಿ ಶಾಲಾ ಶಿಕ್ಷಕಿಕೆಗೆ ವಿದ್ಯಾರ್ಥಿಯೊಬ್ಬ ಮಸಾಜ್ ಮಾಡುವ ನಾಲ್ಕು ದಿನಗಳ ಹಳೆಯ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಶಿಕ್ಷಣ ಇಲಾಖೆ ಶಿಕ್ಷಕಿಯನ್ನು ಅಮಾನತುಗೊಳಿಸಿದೆ. Read more…

ಆಟಗಾರ್ತಿಯರೊಂದಿಗೆ ಅಸಭ್ಯ ವರ್ತನೆ, ಕೋಚ್ ಸಸ್ಪೆಂಡ್

ನವದೆಹಲಿ: ಮಹಿಳಾ ಫುಟ್ಬಾಲ್ ತಂಡದ ಆಟಗಾರ್ತಿಯರೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪಕ್ಕೆ ಸಂಬಂಧಿಸಿದಂತೆ ತರಬೇತುದಾರ ಅಮಾನತುಕೊಂಡಿದ್ದಾರೆ. ಅಂಡರ್ -17 ಮಹಿಳಾ ಫುಟ್ಬಾಲ್ ತಂಡದ ಆಟಗಾರ್ತಿಯರೊಂದಿಗೆ ಕೋಚ್ ಅಸಭ್ಯವಾಗಿ ವರ್ತಿಸಿದ ಹಿನ್ನೆಲೆಯಲ್ಲಿ Read more…

ಮಹಿಳಾ ಪೋಷಕರಿಗೆ ಸೆಂಡ್ ಆಯ್ತು ಆಶ್ಲೀಲ ಮೆಸೇಜ್: ಶಿಕ್ಷಕ ಸಸ್ಪೆಂಡ್

ತುಮಕೂರು: ತುಮಕೂರು ಜಿಲ್ಲೆ ಮಧುಗಿರಿ ತಾಲ್ಲೂಕಿನ ದೊಡ್ಡಹಟ್ಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕನೊಬ್ಬ ಶಾಲಾ ಮಕ್ಕಳ ಮಹಿಳಾ ಪೋಷಕರಿಗೆ ಅಶ್ಲೀಲ ಸಂದೇಶ ಕಳುಹಿಸಿದ ಆರೋಪದ ಮೇಲೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...