alex Certify ಸಹಕಾರ ಬ್ಯಾಂಕ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಹಕಾರಿ ಬ್ಯಾಂಕುಗಳ ಕೃಷಿ ಸಾಲ ಮನ್ನಾ ನಿರೀಕ್ಷೆಯಲ್ಲಿರುವ ರೈತರಿಗೆ ಮುಖ್ಯ ಮಾಹಿತಿ

ಬೆಂಗಳೂರು: ಸಹಕಾರಿ ಬ್ಯಾಂಕುಗಳಲ್ಲಿ ಕೃಷಿ ಚಟುವಟಿಕೆಗಳಿಗೆ ಪಡೆದ ಸಾಲ ಮನ್ನಾ ಮಾಡುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ತಿಳಿಸಿದ್ದಾರೆ. ವಿಧಾನ ಪರಿಷತ್ Read more…

BIG NEWS: ಗುರು ರಾಘವೇಂದ್ರ ಬ್ಯಾಂಕ್, ವಸಿಷ್ಠ ಬ್ಯಾಂಕ್ ಹಗರಣ ಸಿಬಿಐ ತನಿಖೆಗೆ: ಸಿಎಂ ಮಾಹಿತಿ

ಬೆಂಗಳೂರು: ಗುರು ರಾಘವೇಂದ್ರ ಕೋ ಆಪರೇಟಿವ್ ಬ್ಯಾಂಕ್, ವಸಿಷ್ಠ ಬ್ಯಾಂಕ್ ಮತ್ತು ಗುರು ಸಾರ್ವಭೌಮ ಬ್ಯಾಂಕ್‌ಗಳ ಹಗರಣವನ್ನು ಸಿಬಿಐ ತನಿಖೆಗೆ ಒಪ್ಪಿಸಲು ಅನುಮೋದನೆ ನೀಡಲಾಗಿದೆ ಎಂದು ಸಿಎಂ ಸಿದ್ಧರಾಮಯ್ಯ Read more…

ಸಹಕಾರಿ ಬ್ಯಾಂಕ್ ಗಳಲ್ಲಿ ಸರ್ಕಾರದ ಠೇವಣಿ: ಸಿಎಂ ಸಿದ್ದರಾಮಯ್ಯ ಭರವಸೆ

ವಿಜಯಪುರ: ಸಹಕಾರಿ ಸಂಸ್ಥೆಗಳು ಸದೃಢವಾದರೆ ಜನರ ಸಾಮಾಜಿಕ, ಆರ್ಥಿಕ ಸ್ಥಿತಿ ಸುಧಾರಣೆ ಸಾಧ್ಯವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಜಯಪುರ ಡಿಸಿಸಿ ಬ್ಯಾಂಕ್ ಆವರಣದಲ್ಲಿ ಸೋಮವಾರ ನಡೆದ 70ನೇ Read more…

ಸಹಕಾರ ಬ್ಯಾಂಕ್ ಗ್ರಾಹಕರ ‘ಫಲಾನುಭವಿ’ ಖಾತೆಗಳಿಗೆ ಹಣ ವರ್ಗಾವಣೆ

ಅಹಮದಾಬಾದ್: ಕೇಂದ್ರ ಸರ್ಕಾರದ ಅಭಿವೃದ್ಧಿ ಯೋಜನೆಗಳ ಅಡಿಯಲ್ಲಿ ನೀಡಲಾಗುವ ಆರ್ಥಿಕ ನೆರವನ್ನು ನೇರವಾಗಿ ಗ್ರಾಹಕರ ಖಾತೆಗೆ ವರ್ಗಾವಣೆ ಮಾಡುತ್ತಿದ್ದು, ಸಹಕಾರ ಬ್ಯಾಂಕುಗಳಿಗೆ ಇದನ್ನು ವಿಸ್ತರಿಸಲಾಗುವುದು ಎಂದು ಕೇಂದ್ರ ಸರ್ಕಾರ Read more…

ರಾಜ್ಯದ ರೈತರು, ಹಾಲು ಉತ್ಪಾದಕರು, ಮಹಿಳೆಯರಿಗೆ ಸಿಎಂ ಗುಡ್ ನ್ಯೂಸ್

ಬೆಂಗಳೂರು: ರಾಜ್ಯದ ಪ್ರತಿ ತಾಲ್ಲೂಕಿನಲ್ಲಿ ವಿವಿಧ ಉದ್ದೇಶಗಳ ಮಹಿಳಾ ಸಹಕಾರಿ ಸಂಘಗಳನ್ನು ಸರ್ಕಾರದ ಶೇ. 90 ರಷ್ಟು ಷೇರು ಬಂಡವಾಳದೊಂದಿಗೆ ಪ್ರಾರಂಭ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ Read more…

ಸಾಲದ ನಿರೀಕ್ಷೆಯಲ್ಲಿದ್ದ ರೈತ ಸಮುದಾಯಕ್ಕೆ ಇಲ್ಲಿದೆ ಗುಡ್ ನ್ಯೂಸ್

ಬೆಂಗಳೂರು: 30 ಲಕ್ಷ ರೈತರಿಗೆ 20,810 ಕೋಟಿ ರೂಪಾಯಿ ಬೆಳೆ ಸಾಲ ನೀಡಲಾಗುವುದು ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದ್ದಾರೆ. ಸಿಎಂ ಬಿ.ಎಸ್. ಯಡಿಯೂರಪ್ಪ ಸೂಚನೆ ಮೇರೆಗೆ Read more…

ಸಾಲದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ‘ಆರ್ಥಿಕ ಸ್ಪಂದನ’ದಡಿ ಕೃಷಿ, ಕೃಷಿಯೇತರ ಚಟುವಟಿಕೆಗೆ ಸಾಲ ಸೌಲಭ್ಯ

ಬೆಂಗಳೂರು: ಕೊರೋನಾ ಕಾರಣದಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗದಂತೆ ಕ್ರಮಕೈಗೊಳ್ಳಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೂಚಿಸಿದ್ದು ಅದರಂತೆ 39 ಸಾವಿರ ಕೋಟಿ ರೂಪಾಯಿ ಕೃಷಿ ಮತ್ತು ಕೃಷಿಯೇತರ ಸಾಲ ನೀಡಲಾಗುತ್ತಿದೆ Read more…

ಬಿಗ್ ನ್ಯೂಸ್: ಸಹಕಾರಿ ಬ್ಯಾಂಕುಗಳಿಗೆ RBI ಕಡಿವಾಣ – ರಾಜ್ಯ ಸರ್ಕಾರಗಳಿಗೂ ಶಾಕ್

 ನವದೆಹಲಿ: ಸಹಕಾರ ಬ್ಯಾಂಕುಗಳ ಮೇಲೆ ಭಾರತೀಯ ರಿಸರ್ವ್ ಬ್ಯಾಂಕ್ ನಿಯಂತ್ರಣ ಬಲಪಡಿಸಲು ಬ್ಯಾಂಕಿಂಗ್ ನಿಯಂತ್ರಣ(ತಿದ್ದುಪಡಿ) ವಿಧೇಯಕವನ್ನು ಸಂಸತ್ತಿನಲ್ಲಿ ಮಂಡಿಸಲಾಗಿದೆ. ಸಹಕಾರ ಬ್ಯಾಂಕುಗಳನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳುವ ರಾಜ್ಯ ಸರ್ಕಾರಗಳ ಅಧಿಕಾರವಧಿಯನ್ನು Read more…

ಸಾಲದ ನಿರೀಕ್ಷೆಯಲ್ಲಿದ್ದ ರೈತರಿಗೆ ಮತ್ತೊಂದು ʼಗುಡ್ ನ್ಯೂಸ್ʼ

ಬೆಂಗಳೂರು: ಸಹಕಾರ ಬ್ಯಾಂಕ್ ಗಳನ್ನು ಜನಸ್ನೇಹಿಯಾಗಿಸಲು ಸಿಎಂ ಸೂಚನೆ ನೀಡಿದ್ದು ಈ ಪ್ರಕಾರ ಶೀಘ್ರವೇ ಸಾಲ ಮೇಳ ಆಯೋಜಿಸಲಾಗುವುದು ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದ್ದಾರೆ. 2019 Read more…

ಸಹಕಾರಿ ಬ್ಯಾಂಕ್ ಗ್ರಾಹಕರಿಗೆ ಗುಡ್ ನ್ಯೂಸ್: ಮೋದಿ ಸರ್ಕಾರದಿಂದ ‘ಮಹತ್ವ’ದ ನಿರ್ಧಾರ

ನವದೆಹಲಿ: ದೇಶದ ಎಲ್ಲಾ ಸಹಕಾರಿ ಬ್ಯಾಂಕುಗಳು ಮತ್ತು ಬಹುರಾಜ್ಯ ಸಹಕಾರಿ ಬ್ಯಾಂಕುಗಳನ್ನು ಭಾರತೀಯ ರಿಸರ್ವ್ ಬ್ಯಾಂಕ್ ಉಸ್ತುವಾರಿಗೆ ಒಳಪಡಿಸಲು ಕೇಂದ್ರ ಸರ್ಕಾರ ತೀರ್ಮಾನ ಕೈಗೊಂಡಿದೆ. ಪ್ರಧಾನಿ ನರೇಂದ್ರ ಮೋದಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...