alex Certify ಸಹಾಯಧನ | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ಎಕರೆಗೆ 1500 ರೂ. ಸಹಾಯಧನ: ರೈತರಿಗೆ ಸಿಹಿ ಸುದ್ದಿ ನೀಡಿದ ಸಿಎಂ ಭಗವಂತ್ ಮಾನ್

ಚಂಡೀಗಢ: ಪಂಜಾಬ್ ಸಿಎಂ ಭಗವಂತ್ ಮಾನ್ ತಮ್ಮ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡಿದ್ದರಿಂದ ರೈತರು ಪ್ರತಿಭಟನೆಯನ್ನು ಹಿಂತೆಗೆದುಕೊಂಡಿದ್ದಾರೆ. ಮುಖ್ಯಮಂತ್ರಿ ಭಗವಂತ್ ಮಾನ್ ಅವರನ್ನು ಭೇಟಿ ಮಾಡಿದ ನಂತರ ಪ್ರತಿಭಟನಾ ನಿರತ Read more…

ಅಲ್ಪಸಂಖ್ಯಾತರಿಗೆ ಗುಡ್ ನ್ಯೂಸ್: ವಾಹನ ಖರೀದಿಗೆ ಸಾಲ, ಸಹಾಯಧನ ಸೌಲಭ್ಯ

ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ವತಿಯಿಂದ 2021-22 ನೇ ಸಾಲಿಗೆ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್, ಪಾರ್ಸಿ ಹಾಗೂ ಆಂಗ್ಲೋ ಇಂಡಿಯನ್ ಜನಾಂಗದವರಿಗೆ ಆಟೋ Read more…

ಕೃಷಿಕರಿಗೆ ಗುಡ್ ನ್ಯೂಸ್: ಶೇ. 90 ರಷ್ಟು ಸಹಾಯ ಧನದೊಂದಿಗೆ ಯಂತ್ರೋಪಕರಣ ಖರೀದಿಗೆ ಅರ್ಜಿ

ಹುಬ್ಬಳ್ಳಿ: ತಾಲೂಕಿನ ಪರಿಶಿಷ್ಠ ಜಾತಿ ಹಾಗೂ ಪಂಗಡದ ರೈತರಿಗೆ ಕೃಷಿ ಯಾಂತ್ರೀಕರಣ ಯೋಜನೆಯಡಿ ಟ್ರಾಕ್ಟರ್ ಚಾಲಿತ ಉಪಕರಣಗಳಾದ ಬಿತ್ತನೆ ಕೂರಿಗೆ, ರೋಟವೇಟರ್,ನೇಗಿಲು, ಬಹುಬೆಳೆ ಒಕ್ಕಣೆ ಯಂತ್ರಗಳ ಖರೀದಿಗೆ ಕೃಷಿ Read more…

BIG NEWS: ಕಾಶಿ ಯಾತ್ರಾರ್ಥಿಗಳಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್

ಬೆಂಗಳೂರು: ರಾಜ್ಯದಿಂದ ಕಾಶಿ ಯಾತ್ರೆ ಕೈಗೊಳ್ಳುವ ಯಾತ್ರಾರ್ಥಿಗಳಿಗಾಗಿ ರಾಜ್ಯ ಸರ್ಕಾರ ವಿಶೇಷ ಸಹಾಯಧನ ಘೋಷಿಸಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. 2022-23ನೇ ಸಾಲಿನ ಬಜೆಟ್ ಮಂಡನೆ ವೇಳೆ Read more…

BPL ಕುಟುಂಬದವರಿಗೆ 1.5 ಲಕ್ಷ ರೂ.ವರೆಗೆ ಸಾಲ, ಸಹಾಯಧನ ಮಂಜೂರು ಮಾಡಲು ಸೂಚನೆ

ಶಿವಮೊಗ್ಗ: ಬಿಪಿಎಲ್ ಕುಟುಂಬದವರು ಸ್ವಂತ ಉದ್ಯೋಗ, ಇತರೆ ಆರ್ಥಿಕ ಚಟುವಟಿಕೆ ಕೈಗೊಂಡು ಸ್ವಾವಲಂಬಿಯಾಗಿ ಬದುಕಲು ಅವಕಾಶ ಒದಗಿಸುವ ಎನ್‍ಆರ್‍ಎಲ್‍ಎಂ/ಎನ್‍ಯುಎಲ್‍ಎಂ ನಂತಹ ಯೋಜನೆಗಳಿಗೆ ಬ್ಯಾಂಕುಗಳು ಮೊದಲನೇ ಆದ್ಯತೆ ನೀಡಿ ಸಾಲ-ಸಹಾಯಧನ Read more…

ಸಾಲ ಮನ್ನಾ ನಿರೀಕ್ಷೆಯಲ್ಲಿದ್ದ ರೈತರಿಗೆ ಸಚಿವರಿಂದ ಮುಖ್ಯ ಮಾಹಿತಿ: ರೈತರ ಸಾಲ ಮನ್ನಾ ಯೋಚನೆ ಇಲ್ಲ, ಬಲವಂತದ ವಸೂಲಿಯೂ ಇಲ್ಲ; ಸಚಿವ ಎಸ್.ಟಿ. ಸೋಮಶೇಖರ್

ಬೆಂಗಳೂರು: ರಾಜ್ಯದ 30.26 ಲಕ್ಷ ರೈತರಿಗೆ 19,370 ಕೋಟಿ ರೂಪಾಯಿ ಅಲ್ಪಾವಧಿ ಬೆಳೆ ಸಾಲ ನೀಡಲಾಗಿದೆ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಹೇಳಿದ್ದಾರೆ. 30.86 ಲಕ್ಷ ರೈತರಿಗೆ Read more…

ರೈತರಿಗೆ ಗುಡ್ ನ್ಯೂಸ್: ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ವಿವಿಧ ಸೌಲಭ್ಯ

ಕೊಪ್ಪಳ: ರಾಷ್ಟ್ರೀಯ ಕೃಷಿವಿಕಾಸ ಯೋಜನೆಯಡಿ(ಆರ್.ಕೆ.ವಿ.ವೈ) ಕೊಪ್ಪಳ ತೋಟಗಾರಿಕೆ ಇಲಾಖೆ ವತಿಯಿಂದ ಜಿಲ್ಲೆಯ ರೈತರಿಗೆ ವಿವಿಧ ಧನಸಹಾಯ ಸೌಲಭ್ಯ ನೀಡಲಾಗುತ್ತಿದ್ದು, ಸದಪಯೋಗಕ್ಕಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಆರ್.ಕೆ.ವಿ.ವೈ ಯೋಜನೆಗಳ ವಿವರ; ರಾಷ್ಟ್ರೀಯ Read more…

ಭರ್ಜರಿ ಗುಡ್ ನ್ಯೂಸ್: 10 ಲಕ್ಷ ರೂ.ವರೆಗೆ ಸಾಲ ಸೌಲಭ್ಯ, ಶೇ. 50 ರಷ್ಟು ಸಹಾಯಧನ

ಪ್ರಧಾನ ಮಂತ್ರಿಗಳ ಆತ್ಮನಿರ್ಭರ ಭಾರತ ಯೋಜನೆಯನ್ವಯ ಒಂದು ಜಿಲ್ಲೆ ಒಂದು ಉತ್ಪನ್ನ(ODOP) ಆಧರಿಸಿ ಧಾರವಾಡ ಜಿಲ್ಲೆಯಲ್ಲಿ ಕಿರು ಆಹಾರ ಉದ್ಯಮಗಳನ್ನು ಸ್ಥಾಪಿಸಲು ಉತ್ತೇಜನ ನೀಡಲಾಗುತ್ತಿದೆ. ಈ ಯೋಜನೆಯಡಿ 10 Read more…

ಕೊರೊನಾ ನಿಧಿಯಿಂದ ಪ್ರತಿಯೊಬ್ಬ ಭಾರತೀಯನಿಗೂ ʼಕೇಂದ್ರʼ ನೀಡ್ತಿದೆಯಾ 5000 ರೂ. ಸಹಾಯ ಧನ..? ಇಲ್ಲಿದೆ ವೈರಲ್ ಸುದ್ದಿ ಹಿಂದಿನ ಅಸಲಿ ಸತ್ಯ

ಕೊರೊನಾ ಸಾಂಕ್ರಾಮಿಕದ ಮೊದಲ ಮತ್ತು ಎರಡನೇ ಅಲೆಯ ಸಮಯದಲ್ಲಿ ಕೇಂದ್ರ ಸರ್ಕಾರವು ದೇಶದ ಬಡವರು ಮತ್ತು ನಿರ್ಗತಿಕರಿಗೆ ವಿವಿಧ ರೀತಿಯ ಸಹಾಯವನ್ನು ಒದಗಿಸಿದೆ. ಕೊರೊನಾ ವೈರಸ್‌ನ ಮೂರನೇ ಅಲೆಯು Read more…

ರೈತ ಸಮುದಾಯಕ್ಕೆ ಮತ್ತೊಂದು ಗುಡ್ ನ್ಯೂಸ್

ಬೆಳಗಾವಿ: ಹನಿ ನೀರಾವರಿ ಅಳವಡಿಸಿಕೊಳ್ಳುವ ಎಲ್ಲಾ ವರ್ಗದ ರೈತರಿಗೆ ಶೇಕಡ 90 ರಷ್ಟು ಸಹಾಯಧನ ನೀಡಲಾಗುವುದು ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ರೈತ ಸಂಘದ Read more…

ಸ್ವಸಹಾಯ ಗುಂಪುಗಳು, ಸ್ವಯಂ ಉದ್ಯೋಗ ಕೈಗೊಳ್ಳುವವರಿಗೆ ಗುಡ್ ನ್ಯೂಸ್: ಸಾಲ, ಸಹಾಯಧನ ಸೌಲಭ್ಯಕ್ಕೆ ಅರ್ಜಿ

ದಾವಣಗೆರೆ: ಕರ್ನಾಟಕ ಅಲೆಮಾರಿ/ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ವತಿಯಿಂದ ಅರಿವು ಶೈಕ್ಷಣಿಕ ಸಾಲ ಯೋಜನೆ ನವೀಕರಣ, ಸ್ವಯಂ ಉದ್ಯೋಗ ಸಾಲ ಯೋಜನೆ, ಗಂಗಾ ಕಲ್ಯಾಣ ಯೋಜನೆ, ಬ್ಯಾಂಕ್ ಸಹಯೋಗದೊಂದಿಗೆ Read more…

ನೋಂದಾಯಿತ ಕಾರ್ಮಿಕರ ಗಮನಕ್ಕೆ: ಖಾತೆಗೆ 3 ಸಾವಿರ ರೂ. ಜಮಾ

ಮಡಿಕೇರಿ: ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಕೋವಿಡ್-19 ಎರಡನೇ ಅಲೆಯ ಸಹಾಯಧನ ಮೊತ್ತ 3 ಸಾವಿರ ರೂ.ನೀಡಲಾಗುತ್ತದೆ. ಮಂಡಳಿಯಲ್ಲಿ Read more…

ಕಾರ್ಮಿಕರ ಖಾತೆಗೆ 3 ಸಾವಿರ ರೂ. ಜಮಾ: ಇಲ್ಲಿದೆ ಮುಖ್ಯ ಮಾಹಿತಿ

ಧಾರವಾಡ: ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ನೋಂದಾಯಿತ ಕಟ್ಟಡ ಕಾರ್ಮಿಕರಿಗೆ ಕೋವಿಡ್-19 ಎರಡನೇ ಅಲೆಯ ಸಹಾಯಧನ ಮೊತ್ತ 3,000 ರೂ. ಗಳನ್ನು ರಾಜ್ಯ Read more…

ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಸಹಾಯಧನ: ವಿದ್ಯಾಸಿರಿ ಯೋಜನೆಯಡಿ ಅರ್ಜಿ

ಮಡಿಕೇರಿ: ಅಲ್ಪಸಂಖ್ಯಾತರ ನಿರ್ದೇಶನಾಲಯ ವತಿಯಿಂದ 2021-22 ನೇ ಸಾಲಿನಲ್ಲಿ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಪಾರ್ಸಿ, ಜೈನ್, ಬೌದ್ಧ ಸಮುದಾಯದ ವಿದ್ಯಾರ್ಥಿಗಳಿಗೆ Read more…

ರೈತರಿಗೆ ಗುಡ್ ನ್ಯೂಸ್: ಸಹಾಯಧನ ನೀಡಲು ತೋಟಗಾರಿಕೆ ಇಲಾಖೆಯಿಂದ ಅರ್ಜಿ ಆಹ್ವಾನ

ರಾಯಚೂರು: ತೋಟಗಾರಿಕೆ ಇಲಾಖೆಯಿಂದ 2021-22ನೇ ಸಾಲಿನ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯ ಹನಿ ನೀರಾವರಿ ಕಾರ್ಯಕ್ರಮದಡಿ ಅರ್ಹ ರೈತರಿಂದ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಿಲಾಗಿದೆ. ತೋಟಗಾರಿಕೆ ಹಣ್ಣು, ತರಕಾರಿ ಮತ್ತು Read more…

ಶಿಕ್ಷಣ ಸಂಸ್ಥೆಗಳಿಗೆ ಶಾಕಿಂಗ್ ನ್ಯೂಸ್: ಸರ್ಕಾರದ ಸಹಾಯಧನ ಮೂಲಭೂತ ಹಕ್ಕಲ್ಲ ಎಂದು ಸುಪ್ರೀಂಕೋರ್ಟ್ ಮಹತ್ವದ ತೀರ್ಪು

ನವದೆಹಲಿ: ಶಿಕ್ಷಣ ಸಂಸ್ಥೆಗಳು ಸರ್ಕಾರದಿಂದ ಸಹಾಯಧನ ಪಡೆಯುವ ಕುರಿತಂತೆ ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದ್ದು, ಸಹಾಯಧನ ಪಡೆಯುವುದು ಶಿಕ್ಷಣ ಸಂಸ್ಥೆಗಳ ಮೂಲಭೂತ ಹಕ್ಕಲ್ಲ ಎಂದು ಹೇಳಿದೆ. ಶಿಕ್ಷಣ ಸಂಸ್ಥೆಗಳು Read more…

ಮುಖ್ಯಮಂತ್ರಿ ಅಮೃತ ಜೀವನ ಯೋಜನೆಯಡಿ ಸಹಾಯಧನ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಬೆಂಗಳೂರು: ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ವತಿಯಿಂದ 2021-22ನೇ ಸಾಲಿಗೆ ಆರ್.ಕೆ.ವಿ.ವೈ ಫಲಾನುಭವಿ ಆಧಾರಿತ ಕಾರ್ಯಕ್ರಮವಾದ ‘’ಮುಖ್ಯಮಂತ್ರಿಗಳ ಅಮೃತ ಜೀವನ ಯೋಜನೆಯನ್ನು’’ ಅನುಷ್ಟಾನಗೊಳಿಸಲು, ಸಹಾಯಧನಕ್ಕಾಗಿ ಅರ್ಹ ಫಲಾನುಭವಿಗಳಿಂದ Read more…

ಮಹಿಳೆಯರಿಗೆ ಗುಡ್ ನ್ಯೂಸ್: 3 ಲಕ್ಷ ರೂ.ವರೆಗೆ ಸಾಲ, ಶೇ. 50 ರಷ್ಟು ಸಹಾಯಧನ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಮೈಸೂರು: ಸಮಾಜದಲ್ಲಿ ಆರ್ಥಿಕವಾಗಿ ಹಿಂದುಳಿದಿರುವ ಮಹಿಳೆಯರು ಸ್ವಯಂ ಉದ್ಯೋಗಿಗಳಾಗಲು ರಾಜ್ಯ ಸರ್ಕಾರ ಒದಗಿಸಿರುವ ಸಹಾಯಧನ ಮತ್ತು ಬ್ಯಾಂಕುಗಳಿಂದ ಸಾಲವನ್ನು ಒದಗಿಸುವ ದೃಷ್ಠಿಯಿಂದ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ Read more…

ಪರಿಶಿಷ್ಟ ಜಾತಿ, ಪಂಗಡದ ರೈತರಿಗೆ ಗುಡ್ ನ್ಯೂಸ್: ಟಿಲ್ಲರ್ ಗೆ ಸಹಾಯಧನ

ಮೈಸೂರು: ತೋಟಗಾರಿಕೆ ಇಲಾಖೆಯ ವತಿಯಿಂದ 2021-22ನೇ ಸಾಲಿನ ತೋಟಗಾರಿಕೆ ಇಲಾಖೆಯ ವತಿಯಿಂದ ರಾಷ್ಟ್ರೀಯ ತೋಗಗಾರಿಕೆ ಮಿಷನ್ ಯೋಜನೆಯಡಿ ಮೈಸೂರು ತಾಲ್ಲೂಕಿಗೆ ಅನ್ವಯವಾಗುವಂತೆ 4 ನಾಲ್ಕು ಹೋಬಳಿಗಳಲ್ಲಿ ಪರಿಶಿಷ್ಟ ಪಂಗಡ Read more…

ಭರ್ಜರಿ ಗುಡ್ ನ್ಯೂಸ್: ‘ಕಲಿಕೆ ಭಾಗ್ಯ’ ಯೋಜನೆಯಡಿ 75 ಸಾವಿರ ರೂ.ವರೆಗೆ ಸಹಾಯಧನ

ಬೆಂಗಳೂರು: ಕಟ್ಟಡ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಸಹಾಯಧನವನ್ನು ಹೆಚ್ಚಳ ಮಾಡಲಾಗಿದೆ. ಪೂರ್ವ ಪ್ರಾಥಮಿಕ ಶಾಲೆಯ ಮಕ್ಕಳು, ಪದವಿ ವಿದ್ಯಾರ್ಥಿಗಳು, ತಾಂತ್ರಿಕ ಕೋರ್ಸ್ ವಿದ್ಯಾರ್ಥಿಗಳಿಗೂ ಸಹಾಯಧನ ನೀಡಲಾಗುತ್ತದೆ. ನರ್ಸರಿ ಮತ್ತು Read more…

ವಸತಿರಹಿತ ಪರಿಶಿಷ್ಟ ಜಾತಿ ಕುಟುಂಬದವರಿಗೆ ಭರ್ಜರಿ ಗುಡ್ ನ್ಯೂಸ್

ವಸತಿರಹಿತ ಪರಿಶಿಷ್ಟ ಜಾತಿ ಕುಟುಂಬದವರಿಗೆ ರಾಜ್ಯ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದೆ. ಸಚಿವ ಕೋಟ ಶ್ರೀನಿವಾಸ ಪೂಜಾರಿ ಬೆಂಗಳೂರಿನ ವಿಕಾಸಸೌಧದಲ್ಲಿ ಈ ಕುರಿತು ಮಾಹಿತಿ ನೀಡಿದ್ದಾರೆ. ಪರಿಶಿಷ್ಟ Read more…

ರೈತರಿಗೆ ಗುಡ್ ನ್ಯೂಸ್: ಸಹಾಯಧನ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಧಾರವಾಡ: ತೋಟಗಾರಿಕೆ ಇಲಾಖೆಯಲ್ಲಿ 2021-22 ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್ (ಎನ್‍ಹೆಚ್‍ಎಂ) ಯೋಜನೆಯಡಿಯಲ್ಲಿ ರೈತರಿಗೆ ಸಹಾಯಧನ ಸೌಲಭ್ಯ ಒದಗಿಸಲು ಅರ್ಜಿ ಆಹ್ವಾನಿಸಲಾಗಿದ್ದು, ಜುಲೈ 27 ಕೊನೆಯ ದಿನವಾಗಿದೆ. Read more…

ಕಾರ್ಮಿಕರು, ಕುಟುಂಬ ಸದಸ್ಯರಿಗೆ ಭರ್ಜರಿ ಕೊಡುಗೆ: ಸಹಾಯಧನ ಭಾರಿ ಹೆಚ್ಚಳ

ಬೆಂಗಳೂರು: ಕಾರ್ಮಿಕ ಕಲ್ಯಾಣ ಮಂಡಳಿಯ ಮೂಲಕ ಕಾರ್ಮಿಕರು ಮತ್ತು ಅವರ ಕುಟುಂಬ ಸದಸ್ಯರಿಗೆ ನೀಡುವ ಸಹಾಯಧನ ಭಾರಿ ಏರಿಕೆ ಮಾಡಲಾಗಿದೆ. ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ್ ಈ ಬಗ್ಗೆ Read more…

ಗಾರ್ಮೆಂಟ್ಸ್ ಸೇರಿ ವಿವಿಧ ಕಾರ್ಮಿಕರಿಗೆ ಭರ್ಜರಿ ಗುಡ್ ನ್ಯೂಸ್, ಸಹಾಯಧನ ಪರಿಷ್ಕರಣೆ

ಬೆಂಗಳೂರು: ಕಾರ್ಮಿಕ ಕಲ್ಯಾಣ ಯೋಜನೆಗಳ ಸಹಾಯಧನ ಮೊತ್ತ ಪರಿಷ್ಕರಣೆ ಮಾಡಲಾಗಿದೆ. ಮಹಿಳಾ ಕಾರ್ಮಿಕರಿಗೆ ಹೆರಿಗೆ ಭತ್ಯೆ, ಮಕ್ಕಳ ಶೈಕ್ಷಣಿಕ ಪ್ರೋತ್ಸಾಹಧನ, ವೈದ್ಯಕೀಯ ನೆರವು ಮೊತ್ತ ಹೆಚ್ಚಳ ಮಾಡಲಾಗಿದೆ. ಕಾರ್ಮಿಕ Read more…

ವಿದ್ಯಾರ್ಥಿಗಳಿಗೆ ಶುಭ ಸುದ್ದಿ: ‘ಕಲಿಕೆ ಭಾಗ್ಯ’ ಯೋಜನೆಯಡಿ ಸಹಾಯಧನ –ಕಾರ್ಮಿಕರ ಮಕ್ಕಳಿಗೆ ನೆರವು

ಬೆಂಗಳೂರು: ಕಾರ್ಮಿಕ ಇಲಾಖೆ, ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ಕಲಿಕೆ ಭಾಗ್ಯ ಯೋಜನೆ(ವಿದ್ಯಾರ್ಥಿವೇತನ)ಯಡಿ Read more…

18 ವರ್ಷ ಮೇಲ್ಪಟ್ಟ ಗ್ರಾಮೀಣ ಯುವಕರಿಗೆ ಗುಡ್ ನ್ಯೂಸ್: ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

 ಶಿವಮೊಗ್ಗ: ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯು 2021-22ನೇ ಸಾಲಿನ ಜಿಲ್ಲಾ ವಲಯದ ಕಾರ್ಯಕ್ರಮದಡಿಯಲ್ಲಿ ಶಿವಮೊಗ್ಗ ಜಿಲ್ಲಾ ವ್ಯಾಪ್ತಿಗೊಳಪಡುವ ಗ್ರಾಮೀಣ ಪ್ರದೇಶದ 18 ವರ್ಷ ಮೇಲ್ಪಟ್ಟ ಅರ್ಹ ಅಭ್ಯರ್ಥಿಗಳಿಂದ ವಿವಿಧ Read more…

BIG BREAKING: ಅನಾಥರಾದ ಮಕ್ಕಳಿಗೆ ಪ್ರತಿ ತಿಂಗಳು 3500 ರೂ.-ಸಿಎಂ ಯಡಿಯೂರಪ್ಪ ಮಾಹಿತಿ

ಬೆಂಗಳೂರು: ಕೊರೊನಾದಿಂದ ತಂದೆ-ತಾಯಿ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ಪ್ರತಿ ತಿಂಗಳು 3500 ರೂಪಾಯಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ಮಕ್ಕಳ ಪಾಲನೆ, ಪೋಷಣೆ ಮಾಡುವ ನಿಟ್ಟಿನಲ್ಲಿ Read more…

ಬಸ್ ಪಾಸ್ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಶಾಕ್: ಈ ಬಾರಿ ರಿಯಾಯ್ತಿ, ಸಹಾಯಧನ ಇಲ್ಲ: ಸಾರಿಗೆ ನೌಕರರಿಗೆ ಸಿಹಿ ಸುದ್ದಿ

ಬೆಂಗಳೂರು: ರಾಜ್ಯ ಸರ್ಕಾರದಿಂದ ಸಾರಿಗೆ ಸಂಸ್ಥೆಗಳ ನೌಕರರಿಗೆ ವೇತನ ಬಿಡುಗಡೆ ಮಾಡಲಾಗಿದೆ. 325 ಕೋಟಿ ರೂಪಾಯಿ ಬಿಡುಗಡೆ ಮಾಡಿದ್ದು, ಇದರಲ್ಲಿ ಏಪ್ರಿಲಿನಲ್ಲಿ ಶೇಕಡ 25 ರಷ್ಟು ಮತ್ತು ಮೇ Read more…

ಬೈಕ್ ಖರೀದಿಸುವ ಯುವಕರಿಗೆ ಭರ್ಜರಿ ಗುಡ್ ನ್ಯೂಸ್: 25 ಸಾವಿರ ರೂ. ಸಹಾಯಧನಕ್ಕೆ ಅರ್ಜಿ

ಬಳ್ಳಾರಿ: ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃಧ್ದಿ ನಿಗಮದಿಂದ ಬೈಕ್ ಖರೀದಿಗೆ ಸಹಾಯಧನ ನೀಡಲಾಗುವುದು. 2020-21ನೇ ಸಾಲಿಗೆ ಇ-ವಾಣಿಜ್ಯ ಸಂಸ್ಥೆಗಳಾದ Zomato, Swiggy, Uber, Amazon ಮೊದಲಾದ ಸಂಸ್ಥೆಗಳಲ್ಲಿ Read more…

ರೈತ ಸಮುದಾಯಕ್ಕೆ ಮತ್ತೊಂದು ಗುಡ್ ನ್ಯೂಸ್: ಇಲ್ಲಿದೆ ಮಾಹಿತಿ

ಬಳ್ಳಾರಿ: ತೋಟಗಾರಿಕೆ ಇಲಾಖೆ ವತಿಯಿಂದ 2020-21 ನೇ ಸಾಲಿನ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿಯಲ್ಲಿ ತೋಟಗಾರಿಕೆ ಬೆಳೆಗಳನ್ನು ಬೆಳೆಯುತ್ತಿರುವ ಮತ್ತು ಬೆಳೆಯಲು ಆಸಕ್ತಿ ಹೊಂದಿರುವ ರೈತರು ತಮ್ಮ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...