alex Certify ಸಾರಿಗೆ ನೌಕರರು | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸ್ವಪ್ರತಿಷ್ಠೆಗಾಗಿ ಕೋಡಿಹಳ್ಳಿಯಿಂದ ಹೋರಾಟದ ದೊಂಬರಾಟ; ಸಚಿವ ಆರ್. ಅಶೋಕ್ ವಾಗ್ದಾಳಿ

ಬೆಂಗಳೂರು: ಕೋಡಿಹಳ್ಳಿ ಚಂದ್ರಶೇಖರ್ ಗಂಟೆಗೊಂದು ಹೇಳಿಕೆ ನೀಡುತ್ತಿದ್ದಾರೆ. ಕೆಲ ಮುಖಂಡರು ಮುಷ್ಕರ ವಾಪಸ್ ಪಡೆದು ಕರ್ತವ್ಯಕ್ಕೆ ಹಾಜರಾಗಿದ್ದಾರೆ, ಇನ್ನು ಹಲವರು ಮುಷ್ಕರ ಮುಂದುವರೆಸಿದ್ದಾರೆ. ರಾಜ್ಯದ ಜನರು ಈ ದೊಂಬರಾಟವನ್ನು Read more…

ಸರ್ಕಾರದಿಂದ ಆದೇಶ ಪ್ರತಿ ನೀಡುವವರೆಗೂ ಮುಷ್ಕರ ಹಿಂಪಡೆಯಲ್ಲವೆಂದು ಬಿಗಿ ಪಟ್ಟು; ರಾಜ್ಯಾದ್ಯಂತ ಮತ್ತೆ ಮುಂದುವರೆಯಲಿದೆ ಸಾರಿಗೆ ಮುಷ್ಕರ…?

ಬೆಂಗಳೂರು: ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸುವವರೆಗೂ ಹೋರಾಟ ಹಿಂಪಡೆಯುವ ಪ್ರಶ್ನೆ ಇಲ್ಲ. ನಮ್ಮ ಹೋರಾಟ ಮುಂದುವರೆಯಲಿದೆ ಎಂದು ಕೆ.ಎಸ್.ಆರ್.ಟಿ.ಸಿ. ನೌಕರರ ಸಂಘದ ಅಧ್ಯಕ್ಷ ಹಾಗೂ ಸಿಐಟಿಯು ಕಾರ್ಯದರ್ಶಿ Read more…

BIG NEWS: ಸಾರಿಗೆ ನೌಕರರ ಅನಿರ್ಧಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭ

ಬೆಂಗಳೂರು: ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸುವಂತೆ ಆಗ್ರಹಿಸಿ ಸಾರಿಗೆ ನೌಕರರು ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಸಾರಿಗೆ ನೌಕರರ ಹೋರಾಟ ಸಂಘದ ಗೌರವಾಧ್ಯಕ್ಷ Read more…

BREAKING NEWS: ಸರ್ಕಾರ V/S ಸಾರಿಗೆ ನೌಕರರು; ಯೂನಿಯನ್ ಮುಖಂಡರ ಜೊತೆ ಸಭೆ ಅರ್ಧಕ್ಕೆ ಸ್ಥಗಿತಗೊಳಿಸಿದ ಸಚಿವ ಸವದಿ

ಬೆಂಗಳೂರು: ಸಾರಿಗೆ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸುವಂತೆ ಆಗ್ರಹಿಸಿ ಸಾರಿಗೆ ನೌಕರರು ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ. ಮುಷ್ಕರ ತೀವ್ರಗೊಂಡ ಹಿನ್ನೆಲೆಯಲ್ಲಿ ಯೂನಿಯನ್ ಮುಖಂಡರ ಜೊತೆ ಸಾರಿಗೆ ಸಚಿವ ಲಕ್ಷ್ಮಣ Read more…

BREAKING NEWS: ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಮಾಡುವುದು ಕಷ್ಟಸಾಧ್ಯ; ಸಚಿವ ಲಕ್ಷ್ಮಣ ಸವದಿ

ಬೆಂಗಳೂರು: ಸಾರಿಗೆ ನೌಕರರನ್ನು ಸಧ್ಯಕ್ಕೆ ಸರ್ಕಾರಿ ನೌಕರರನ್ನಾಗಿ ಮಾಡುವುದು ಸಾಧ್ಯವಿಲ್ಲ. ಮುಷ್ಕರ ಬಿಟ್ಟು ಕರ್ತವ್ಯಕ್ಕೆ ಮರಳುವಂತೆ ಈಗಾಗಲೇ ಸಾಕಷ್ಟು ಬಾರಿ ಮನವಿ ಮಾಡಿದ್ದೇವೆ. ಮನವೊಲಿಕೆ ಮೂಲಕ ಕೆಲಸಕ್ಕೆ ತರಲು Read more…

ಖಾಸಗಿ ವಾಹನಗಳ ಟಿಕೆಟ್ ದರ ಕೇಳಿ ಬೆಚ್ಚಿದ ಪ್ರಯಾಣಿಕರು: ಅನಿವಾರ್ಯವಾಗಿ ಹೆಚ್ಚು ಹಣ ನೀಡಿ ಪ್ರಯಾಣ

ಬೆಂಗಳೂರು: ಸಾರಿಗೆ ನೌಕರರ ಮುಷ್ಕರ ಮೂರನೇ ದಿನವೂ ಮುಂದುವರೆದಿದ್ದು, ಬಸ್ ಗಳಿಲ್ಲದ ಕಾರಣ ಪ್ರಯಾಣಿಕರ ಪರದಾಟ ಮುಂದುವರೆದಿದೆ. ಜನರಿಂದ ಖಾಸಗಿ ವಾಹನಗಳಲ್ಲಿ ದುಪ್ಪಟ್ಟು ಹಣ ವಸೂಲಿ ಮಾಡಲಾಗುತ್ತಿದೆ. ಬೆಂಗಳೂರು Read more…

BIG NEWS: 3 ನೇ ದಿನಕ್ಕೆ ತೀವ್ರಗೊಂಡ ಸಾರಿಗೆ ನೌಕರರ ಮುಷ್ಕರ, ಬಸ್ ಪ್ರಯಾಣಿಕರು ತತ್ತರ

ಬೆಂಗಳೂರು: ರಾಜ್ಯದಲ್ಲಿ ಸಾರಿಗೆ ನೌಕರರ ಮುಷ್ಕರ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಬೆಳಗ್ಗೆ 10 ಗಂಟೆಗೆ ಫ್ರೀಡಂ ಪಾರ್ಕ್ ನಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ಉಪವಾಸ ಸತ್ಯಾಗ್ರಹ ನಡೆಸಲಾಗುವುದು. ಅಲ್ಲದೇ Read more…

BIG NEWS: ಮುಷ್ಕರ ಕೈಬಿಟ್ಟು ಕರ್ತವ್ಯಕ್ಕೆ ಮರಳಿದರೆ ಮಾತ್ರ ಮಾತುಕತೆ; ಸಾರಿಗೆ ನೌಕರರಿಗೆ ಸಿಎಂ ಎಚ್ಚರಿಕೆ

ಬೆಂಗಳೂರು: ಸಾರಿಗೆ ನೌಕರರು ಮುಷ್ಕರ ಕೈಬಿಟ್ಟು ಕರ್ತವ್ಯಕ್ಕೆ ಮರಳಿದರೆ ಮಾತ್ರ ಮಾತುಕತೆ ನಡೆಸಬೇಕು ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಸಾರಿಗೆ ಸಚಿವರು ಹಾಗೂ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಈ ಕುರಿತು Read more…

BIG NEWS: ಸಾರಿಗೆ ನೌಕರರ ಮುಷ್ಕರ; ಸರ್ಕಾರದ ಪರ ಕುಮಾರಸ್ವಾಮಿ ಬ್ಯಾಟಿಂಗ್

ಬೆಂಗಳೂರು: ತಮ್ಮನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸುವಂತೆ ಆಗ್ರಹಿಸಿ ರಾಜ್ಯಾದ್ಯಂತ ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರ ತೀವ್ರ ಸ್ವರೂಪ ಪಡೆದುಕೊಂಡಿದೆ. ಈ ನಡುವೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಮುಷ್ಕರ ಕೈಬಿಡುವಂತೆ Read more…

BREAKING NEWS: ಸರ್ಕಾರಕ್ಕೆ ಸೆಡ್ಡು ಹೊಡೆದ ಸಾರಿಗೆ ನೌಕರರು; ನಾಳೆಯಿಂದ ಸಾರಿಗೆ ಸಮರ ಮತ್ತಷ್ಟು ತೀವ್ರ

ಬೆಂಗಳೂರು: ಸಾರಿಗೆ ನೌಕರರು ತಮ್ಮನ್ನು ಸರ್ಕಾರಿ ನೌಕರರನ್ನಾಗಿ ಪರಿಗಣಿಸುವಂತೆ ಆಗ್ರಹಿಸಿ ನಡೆಸುತ್ತಿರುವ ಮುಷ್ಕರ ನಾಳೆಯಿಂದ ಮತ್ತಷ್ಟು ತೀವ್ರಗೊಳ್ಳಲಿದೆ. ಈ ಮೂಲಕ ಸರ್ಕಾರ ಹಾಗೂ ಸಾರಿಗೆ ನೌಕರರ ಸಮರ ಇನ್ನಷ್ಟು Read more…

BIG NEWS: ಒಂದೆಡೆ ಎಸ್ಮಾ; ಇನ್ನೊಂದೆಡೆ ಅರೆಸ್ಟ್ ಬೆದರಿಕೆ; ಸಾರಿಗೆ ನೌಕರರ ಮುಷ್ಕರ ಹತ್ತಿಕ್ಕಲು ಸರ್ಕಾರದ ಕಸರತ್ತು

ಬೆಂಗಳೂರು: ಸಾರಿಗೆ ನೌಕರರ ಮುಷ್ಕರ ಹತ್ತಿಕ್ಕಲು ರಾಜ್ಯ ಸರ್ಕಾರ ಖಾಸಗಿ ಬಸ್ ಚಾಲಕರು-ನಿರ್ವಾಹಕರಿಂದ ಬಸ್ ಓಡಿಸಲು ಹಾಗೂ ಎಸ್ಮಾ ಜಾರಿಗೊಳಿಸಲು ಮುಂದಾಗಿದ್ದರೆ, ಇನ್ನೊಂದೆಡೆ ಮುಷ್ಕರ ನಿರತ ಚಾಲಕರು ಬಸ್ Read more…

ಬಸ್ ಪ್ರಯಾಣಿಕರಿಗೆ ಶಾಕಿಂಗ್ ನ್ಯೂಸ್: KSRTC, BMTC ಸಿಬ್ಬಂದಿ ಮುಷ್ಕರ ಮುಂದುವರಿಕೆ

ಬೆಂಗಳೂರು: ರಾಜ್ಯದಲ್ಲಿ ಸಾರಿಗೆ ನೌಕರರ ಮುಷ್ಕರ ಎರಡನೇ ದಿನಕ್ಕೆ ಕಾಲಿಟ್ಟಿದೆ. ಇಂದಿನಿಂದ ಸಾರಿಗೆ ಸಿಬ್ಬಂದಿ ಅನಿರ್ಧಿಷ್ಟಾವಧಿ ಮುಷ್ಕರ ಕೈಗೊಂಡಿದ್ದಾರೆ. ಬೇಡಿಕೆ ಈಡೇರುವವರೆಗೂ ಮುಷ್ಕರ ಮುಂದುವರಿಸಲಿದ್ದಾರೆ. ನಿನ್ನೆ ರಾತ್ರಿ ಪಾಳಿಯ Read more…

BIG BREAKING: ಪ್ರಯಾಣಿಕರೇ ಗಮನಿಸಿ..! ನಾಳೆಯಿಂದ ಬಸ್ ಸಂಚಾರ ಸ್ಥಗಿತ, ಅನಿರ್ದಿಷ್ಟವಾಧಿ ಮುಷ್ಕರಕ್ಕೆ ನಿರ್ಧಾರ

ಬೆಂಗಳೂರು: ನಾಳೆಯಿಂದ ಸಾರಿಗೆ ಸಿಬ್ಬಂದಿ ಅನಿರ್ದಿಷ್ಟಾವಧಿ ಮುಷ್ಕರ ಕೈಗೊಳ್ಳಲಿದ್ದಾರೆ. ನಾಳೆಯಿಂದ ಸಾರಿಗೆ ಬಸ್ ಗಳು ರಸ್ತೆಗಿಳಿಯುವುದಿಲ್ಲ ಎಂದು ರೈತ ಸಂಘದ ನಾಯಕ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ. ಬೇಡಿಕೆ ಈಡೇರುವವರೆಗೂ Read more…

BIG NEWS: ಪ್ರಯಾಣಿಕರ ಮೇಲೆಯೇ ಹಲ್ಲೆ ನಡೆಸಿದ ಸಾರಿಗೆ ಸಿಬ್ಬಂದಿ

ಬೆಂಗಳೂರು: ಸಾರಿಗೆ ನೌಕರರ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಒಂದೆಡೆ ಪ್ರಯಾಣಿಕರು ಬಸ್ ಸಂಚಾರವಿಲ್ಲದೇ ಪರದಾಡುತ್ತಿದ್ದಾರೆ. ಇನ್ನೊಂದೆಡೆ ಬಸ್ ಚಾಲಕರು ಹಾಗೂ ನಿರ್ವಾಹಕರಿಗೆ ಬಸ್ ಗಳನ್ನು ಬಿಡುವಂತೆ ಮನವಿ Read more…

BIG NEWS: ಸಂಕಷ್ಟದ ಸಂದರ್ಭದಲ್ಲೂ ಸಂಬಳ ನೀಡಿದ್ದೇವೆ; ಸಾರಿಗೆ ನೌಕರರು ಅರ್ಥ ಮಾಡಿಕೊಳ್ಳಬೇಕು ಎಂದ ಸಚಿವ ಲಕ್ಷ್ಮಣ ಸವದಿ

ಬೆಂಗಳೂರು: ಸರ್ಕಾರಿ ನೌಕರರನ್ನಾಗಿ ಮಾಡುವಂತೆ ಆಗ್ರಹಿಸಿ ಸಾರಿಗೆ ನೌಕರರು ನಡೆಸುತ್ತಿರುವ ಪ್ರತಿಭಟನೆ ತೀವ್ರಗೊಂಡಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಾರಿಗೆ ಸಂಚಾರ ಸ್ತಬ್ಧಗೊಂಡಿದೆ. ಈ ನಡುವೆ ಸಾರಿಗೆ ನೌಕರರು ಸರ್ಕಾರಕ್ಕೆ Read more…

ಸಿಡಿದೆದ್ದ ಸಾರಿಗೆ ನೌಕರರು, ರಾಜ್ಯಾದ್ಯಂತ ಬಸ್ ಪ್ರಯಾಣಿಕರ ಪರದಾಟ: ಮುಷ್ಕರ ಕೈಬಿಡಲು ಸಿಎಂ ಮನವಿ

ಬೆಂಗಳೂರು: ತಮ್ಮನ್ನು ಸರ್ಕಾರಿ ನೌಕರರೆಂದು ಪರಿಗಣಿಸುವಂತೆ ಸಾರಿಗೆ ಸಂಸ್ಥೆ ಸಿಬ್ಬಂದಿ ಮುಷ್ಕರ ಕೈಗೊಂಡಿದ್ದು, ಇದರಿಂದಾಗಿ ರಾಜ್ಯದ ಬಹುತೇಕ ಭಾಗಗಳಲ್ಲಿ ಜನಸಾಮಾನ್ಯರಿಗೆ ತೊಂದರೆಯಾಗಿದೆ. ಬೆಳಗ್ಗೆ 6 ಗಂಟೆಯಿಂದಲೇ ಸರ್ಕಾರಿ ಸಾರಿಗೆ Read more…

ಬಸ್ ಪ್ರಯಾಣಿಕರಿಗೆ ಮುಖ್ಯ ಮಾಹಿತಿ: ತೀವ್ರ ಸ್ವರೂಪ ಪಡೆದ ಸಾರಿಗೆ ನೌಕರರ ಮುಷ್ಕರ – ಬಸ್ ಸಂಚಾರದಲ್ಲಿ ವ್ಯತ್ಯಯ

ಬೆಂಗಳೂರು: ರಾಜ್ಯದಲ್ಲಿ 4 ನಿಗಮಗಳ ಸಾರಿಗೆ ಸಿಬ್ಬಂದಿ ಮುಷ್ಕರ ಕೈಗೊಂಡಿದ್ದಾರೆ. ಇದರಿಂದಾಗಿ ಅನೇಕ ಬಸ್ ನಿಲ್ದಾಣಗಳಲ್ಲಿ ಬಸ್ ಗಳು ನಿಂತಲ್ಲೇ ನಿಂತಿವೆ. ಕೆಎಸ್ಸಾರ್ಟಿಸಿ, ಬಿಎಂಟಿಸಿ, ವಾಯುವ್ಯ ಸಾರಿಗೆ, ಈಶಾನ್ಯ Read more…

BIG NEWS: ಪ್ರತಿಭಟನಾ ನಿರತ ಸಾರಿಗೆ ನೌಕರರು ಪೊಲೀಸರ ವಶಕ್ಕೆ

ಬೆಂಗಳೂರು: ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಮಾಡುವಂತೆ ಆಗ್ರಹಿಸಿ ರಾಜಧಾನಿ ಬೆಂಗಳೂರಿನಲ್ಲಿ ಸಾರಿಗೆ ನೌಕರರು ಪ್ರತಿಭಟನೆ ನಡೆಸುತ್ತಿದ್ದು, ಪ್ರತಿಭಟನಾ ನಿರತ ಸಾರಿಗೆ ನೌಕರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬೇಡಿಕೆ Read more…

BIG NEWS: ಬೆಂಗಳೂರಲ್ಲಿ ಇಂದು ಕೂಡ 3 ಬೃಹತ್ ಪ್ರತಿಭಟನೆ

ಬೆಂಗಳೂರು: ಮರಾಠ ಅಭಿವೃದ್ಧಿ ನಿಗಮ ರದ್ದು ಮಾಡಬೇಕೆಂದು ಒತ್ತಾಯಿಸಿ ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್ ಗೆ ಕರೆ ನೀಡಿದ್ದವು. ಇದಾದ ನಂತರ ಕೃಷಿ ಕಾಯ್ದೆ ರದ್ದು ಮಾಡಬೇಕೆಂದು Read more…

BIG NEWS: ಹಬ್ಬದ ದಿನವೇ ಸಾರಿಗೆ ನೌಕರರಿಗೆ ಸಿಹಿ ಸುದ್ದಿ ನೀಡಿದ ಸರ್ಕಾರ

ಬೆಂಗಳೂರು: ಸಾರಿಗೆ ನೌಕರರ ಸಂಬಳ ವಿಳಂಬ ವಿಚಾರವಾಗಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ ವೇತನ ಬಿಡುಗಡೆಗೆ ಮನವಿ ಮಾಡಿರುವ ಉಪಮುಖ್ಯಮಂತ್ರಿಯೂ ಆಗಿರುವ ಸಾರಿಗೆ ಸಚಿವ ಲಕ್ಷ್ಮಣ ಸವದಿ, ನೌಕರರಿಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...