alex Certify ಸಾರಿಗೆ ನೌಕರರ ಮುಷ್ಕರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಾರಿಗೆ ನೌಕರರ ಮುಷ್ಕರ ಅಂತ್ಯ – ಕರ್ತವ್ಯಕ್ಕೆ ಹಾಜರಾಗಲು ನಿರ್ಧಾರ

ಬೆಂಗಳೂರು: 6ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಸಾರಿಗೆ ನೌಕರರು ನಡೆಸುತ್ತಿದ್ದ ಮುಷ್ಕರ ಅಂತ್ಯಗೊಳಿಸಲು ನಿರ್ಧರಿಸಲಾಗಿದೆ ಎಂದು ಸಾರಿಗೆ ನೌಕರರ ಒಕ್ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಘೋಷಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ Read more…

BIG NEWS: ಕರ್ನಾಟಕ ವಿಶ್ವವಿದ್ಯಾಲಯದ ಪರೀಕ್ಷೆಗಳು ಮುಂದೂಡಿಕೆ

ಧಾರವಾಡ: ಸಾರಿಗೆ ನೌಕರರ ಅನಿರ್ಧಿಷ್ಟಾವಧಿ ಮುಷ್ಕರ ಮುಂದುವರೆದ ಹಿನ್ನೆಲೆಯಲ್ಲಿ ಕರ್ನಾಟಕ ವಿಶ್ವವಿದ್ಯಾಲಯ ಪರೀಕ್ಷೆಗಳನ್ನು ಮುಂದೂಡಲಾಗಿದೆ. ನಾಳೆಯಿಂದ ಆರಂಭವಾಗಬೇಕಿದ್ದ ಪರೀಕ್ಷೆಗಳನ್ನು ಮುಂದೂಡಲಾಗಿದ್ದು, ಮುಂದಿನ ದಿನಾಂಕವನ್ನು ಪರಿಸ್ಥಿತಿ ನೋಡಿಕೊಂಡು ಪ್ರಕಟಿಸುವುದಾಗಿ ವಿವಿ Read more…

BIG BREAKING: ಸಾರಿಗೆ ನೌಕರರಿಗೆ ಸರ್ಕಾರದಿಂದ ಬಿಗ್ ಶಾಕ್ –ಮುಷ್ಕರವನ್ನೇ ನಿಷೇಧಿಸಿ ಆದೇಶ, ಕಾನೂನು ಅಸ್ತ್ರ ಪ್ರಯೋಗ

ಬೆಂಗಳೂರು: ಸಾರಿಗೆ ಸಿಬ್ಬಂದಿಯ ಮುಷ್ಕರ ನಿಷೇಧಿಸಿ ಸರ್ಕಾರ ಆದೇಶ ಹೊರಡಿಸಿದೆ. ಕೈಗಾರಿಕೆ ವಿವಾದ ಕಾಯ್ದೆ ಅನ್ವಯ ಅಧಿಕಾರ ಬಳಸಿ ಸರ್ಕಾರ ಮುಷ್ಕರವನ್ನು ನಿಷೇಧ ಮಾಡಿದೆ. ಕಾನೂನು ಅಸ್ತ್ರ ಪ್ರಯೋಗಿಸಿ Read more…

BIG BREAKING: ಮುಷ್ಕರದ ಹೊತ್ತಲ್ಲೇ ಊರಿಗೆ ಹೊರಟವರಿಗೆ ಸಿಹಿ ಸುದ್ದಿ

ಬೆಂಗಳೂರು: ಏಪ್ರಿಲ್ 10 ರಿಂದ 13 ರವರೆಗೆ ವೀಕೆಂಡ್ ಹಾಗೂ ಯುಗಾದಿ ಹಬ್ಬದ ಕಾರಣ ಸಾಲು-ಸಾಲು ರಜೆ ಇದ್ದು, ಜನರೆಲ್ಲ ಊರಿಗೆ ಹೊರಟಿದ್ದಾರೆ. ಆದರೆ, ರಾಜ್ಯ ಸಾರಿಗೆ ನೌಕರರು Read more…

ಏ ನೀನೇನು ತಲೆಕೆಡಿಸಿಕೊಳ್ಳಬೇಡ, ಭಾರೀ ಒತ್ತಡದಲ್ಲಿ ಸಿಎಂ ಯಡಿಯೂರಪ್ಪ ಗರಂ…?

ಏ ನೀನೇನು ತಲೆಕೆಡಿಸಿಕೊಳ್ಳಬೇಡ, ನಮಗೆ ಗೊತ್ತಿದೆ ಸರ್ಕಾರ ಹೇಗೆ ನಡೆಸಬೇಕು ಎನ್ನುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಗರಂ ಆಗಿದ್ದಾರೆ. ಹುಬ್ಬಳ್ಳಿಯಲ್ಲಿ ಇಂದು ಸಾರಿಗೆ ನೌಕರರ ಮುಷ್ಕರ ಕುರಿತಂತೆ Read more…

BIG BREAKING NEWS: ಸಾರಿಗೆ ಸಿಬ್ಬಂದಿ ಮುಷ್ಕರ, ಕಠಿಣ ಕ್ರಮದ ಎಚ್ಚರಿಕೆ ನೀಡಿದ ಸಿಎಂ ಯಡಿಯೂರಪ್ಪ

ಬೆಳಗಾವಿ: ಬೆಳಗಾವಿಯಲ್ಲಿ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ ಶೇಕಡ 100 ರಷ್ಟು ಗೆಲುವು ಸಾಧಿಸಲಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಎಲ್ಲ ಕಡೆ ಪ್ರಚಾರ ಕೈಗೊಂಡಿದ್ದು ಉತ್ತಮ Read more…

GOOD NEWS: ಮುಷ್ಕರ ಹಿನ್ನೆಲೆ, ಉಚಿತ ಸಾರಿಗೆ ವ್ಯವಸ್ಥೆ

ಬೆಂಗಳೂರು: ವೇತನ ಹೆಚ್ಚಳಕ್ಕೆ ಆಗ್ರಹಿಸಿ ಸಾರಿಗೆ ನೌಕರರು ಮುಷ್ಕರ ಕೈಗೊಂಡ ಹಿನ್ನೆಲೆಯಲ್ಲಿ ಜನಸಾಮಾನ್ಯರಿಗೆ ತೊಂದರೆಯಾಗಿದೆ. ಕೂಲಿ ಕಾರ್ಮಿಕರು, ರೋಗಿಗಳು, ವಿದ್ಯಾರ್ಥಿಗಳು, ಮಧ್ಯಮವರ್ಗದವರಿಗೆ ಹಾಗೂ ತುರ್ತು ಕೆಲಸಕ್ಕೆ ತೆರಳುವವರಿಗೆ, ಬಡವರಿಗೆ Read more…

ಸಾರಿಗೆ ನೌಕರರ ಮುಷ್ಕರ; ಎಸ್ಮಾ ಜಾರಿ ಬಗ್ಗೆ ಸಿಎಂ ಹೇಳಿದ್ದೇನು…..?

ಬೆಳಗಾವಿ: ರಾಜ್ಯ ಸಾರಿಗೆ ನೌಕರರು ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಮುಷ್ಕರ ನಿಲ್ಲಿಸಿ ಮಾತುಕತೆಗೆ ಬನ್ನಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮನವಿ ಮಾಡಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ Read more…

BREAKING NEWS: ಹಠಕ್ಕೆ ಬಿದ್ದು ಮುಷ್ಕರ ನಡೆಸಿದರೆ ಎಸ್ಮಾ ಜಾರಿ; 6ನೇ ವೇತನ ಆಯೋಗ ಜಾರಿ ಪ್ರಶ್ನೆಯೇ ಇಲ್ಲ ಎಂದ ಸಿಎಸ್ ರವಿಕುಮಾರ್

ಬೆಂಗಳೂರು: ಸಾರಿಗೆ ನೌಕರರ 9 ಬೇಡಿಕೆಗಳಲ್ಲಿ 8 ಬೇಡಿಕೆಗಳನ್ನು ಈಡೇರಿಸಿದ್ದೇವೆ. ಶೇ.8ರಷ್ಟು ವೇತನ ಹೆಚ್ಚಳ ಮಾಡಲು ಕೂಡ ಸರ್ಕಾರ ಸಿದ್ಧವಿದೆ. ಆದರೆ 6ನೇ ವೇತನ ಆಯೋಗ ಜಾರಿಮಾಡಲು ಸಾಧ್ಯವಿಲ್ಲ Read more…

ಮುಷ್ಕರದ ದಿನ ಕೆಲಸ ಮಾಡುವ ನೌಕರರ ಕಟೌಟ್ ಗೆ ಚಪ್ಪಲಿ ಹಾರ ಹಾಕುವುದಾಗಿ ವಿವಾದಿತ ಹೇಳಿಕೆ

ಬೆಂಗಳೂರು: ಮುಷ್ಕರದ ದಿನ ಕೆಲಸ ಮಾಡುವ ನೌಕರರ ಕಟೌಟ್ ಗೆ  ಚಪ್ಪಲಿ ಹಾರ ಹಾಕುವುದಾಗಿ ಸಾರಿಗೆ ನೌಕರರ ಕೂಟದ ಅಧ್ಯಕ್ಷ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ರಾಜ್ಯ ರಸ್ತೆ ಸಾರಿಗೆ Read more…

BREAKING NEWS: ಸರ್ಕಾರಕ್ಕೆ 3 ತಿಂಗಳ ಗಡುವು; ಕೊನೆಗೂ ಅಂತ್ಯವಾದ ಸಾರಿಗೆ ನೌಕರರ ಮುಷ್ಕರ

ಬೆಂಗಳೂರು: ರಾಜ್ಯಾದ್ಯಂತ ಕಳೆದ ನಾಲ್ಕು ದಿನಗಳಿಂದ ನಡೆಯುತ್ತಿದ್ದ ಸಾರಿಗೆ ನೌಕರರ ಮುಷ್ಕರ ಕೊನೆಗೂ ಅಂತ್ಯವಾಗಿದೆ. ಕೆಲ ಬೇಡಿಕೆಗಳನ್ನು ಸರ್ಕಾರ ಈಡೇರಿಸುವುದಾಗಿ ಭರವಸೆ ನೀಡಿದ ಹಿನ್ನೆಲೆಯಲ್ಲಿ ಪ್ರತಿಭಟನೆ ವಾಪಸ್ ಪಡೆಯಲಾಗಿದೆ. Read more…

ಬಿಕ್ಕಟ್ಟು ನಿರ್ವಹಿಸುವುದೆಂದರೆ ಮೊಬೈಲ್ ನಲ್ಲಿ ‘ರೋಮಾಂಚನ’ ಚಿತ್ರ ವೀಕ್ಷಿಸಿದಂತಲ್ಲ; ಸಚಿವ ಸವದಿ ವಿರುದ್ಧ ಕಾಂಗ್ರೆಸ್ ಆಕ್ರೋಶ

ಬೆಂಗಳೂರು: ಸಾರಿಗೆ ನೌಕರರ ಪ್ರತಿಭಟನೆ ನಿರ್ವಹಿಸುವುದರಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಕಿಡಿಕಾರಿರುವ ರಾಜ್ಯ ಕಾಂಗ್ರೆಸ್, ಸಾರಿಗೆ ಸಚಿವ ಲಕ್ಷ್ಮಣ ಸವದಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ. ಟ್ವಿಟರ್ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...