alex Certify ಸಾರಿಗೆ ಸಚಿವಾಲಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: 1,49,758 ಕೋಟಿ ರೂ. ವೆಚ್ಚದಲ್ಲಿ 321 ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ

ನವದೆಹಲಿ: ಸಾರಿಗೆ ಸಚಿವಾಲಯವು ಸುಮಾರು 8,544 ಕಿಮೀ ಉದ್ದದ 321 ರಾಷ್ಟ್ರೀಯ ಹೆದ್ದಾರಿ ಯೋಜನೆಗಳನ್ನು ಕೈಗೆತ್ತಿಕೊಂಡಿದೆ. ಲೋಕಸಭೆಯಲ್ಲಿ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು Read more…

BIG NEWS: 2025 ಅಕ್ಟೋಬರ್ ನಿಂದ ಟ್ರಕ್ ಗಳಿಗೆ AC ಕ್ಯಾಬಿನ್ ಕಡ್ಡಾಯ

ನವದೆಹಲಿ: ಅಕ್ಟೋಬರ್ 1, 2025 ರಂದು ಅಥವಾ ನಂತರ ತಯಾರಾದ ಎಲ್ಲಾ ಹೊಸ ಟ್ರಕ್‌ ಗಳು ಚಾಲಕರಿಗೆ ಎಸಿ(ಹವಾನಿಯಂತ್ರಿತ) ಕ್ಯಾಬಿನ್‌ ಗಳನ್ನು ಹೊಂದಿರಬೇಕು ಎಂದು ಕೇಂದ್ರ ರಸ್ತೆ ಸಾರಿಗೆ Read more…

BIG NEWS: ರಾಷ್ಟ್ರವ್ಯಾಪಿ ಅಪಘಾತ ಸಂತ್ರಸ್ತರಿಗೆ ನಗದುರಹಿತ ಚಿಕಿತ್ಸೆ

ನವದೆಹಲಿ: ಮುಂದಿನ ಮೂರ್ನಾಲ್ಕು ತಿಂಗಳೊಳಗೆ ದೇಶಾದ್ಯಂತ ಅಪಘಾತಕ್ಕೀಡಾದವರಿಗೆ ನಗದು ರಹಿತ ವೈದ್ಯಕೀಯ ಚಿಕಿತ್ಸೆ ನೀಡಲು ಕೇಂದ್ರ ಸರ್ಕಾರ ಸಜ್ಜಾಗಿದೆ. ತಿದ್ದುಪಡಿ ಮಾಡಲಾದ ಮೋಟಾರು ವಾಹನ ಕಾಯಿದೆ 2019 ರ Read more…

SHOCKING: ಕಳೆದ ವರ್ಷ ರಸ್ತೆ ಅಪಘಾತದಲ್ಲಿ 1.68 ಲಕ್ಷಕ್ಕೂ ಅಧಿಕ ಮಂದಿ ಸಾವು, 4.43 ಲಕ್ಷ ಜನರಿಗೆ ಗಾಯ: ಸಾರಿಗೆ ಸಚಿವಾಲಯ ಮಾಹಿತಿ

ನವದೆಹಲಿ: 2022 ರಲ್ಲಿ ಭಾರತದಲ್ಲಿ ರಸ್ತೆ ಅಪಘಾತಗಳು 1.68 ಲಕ್ಷಕ್ಕೂ ಹೆಚ್ಚು ಜೀವಗಳನ್ನು ಬಲಿ ತೆಗೆದುಕೊಂಡಿವೆ, 4.43 ಲಕ್ಷ ಜನರು ಗಾಯಗೊಂಡಿದ್ದಾರೆ ಎಂದು ಸಾರಿಗೆ ಸಚಿವಾಲಯ ವರದಿ ತಿಳಿಸಿದೆ. Read more…

ಇ- ವಾಹನಗಳ ಬ್ಯಾಟರಿ ಸುರಕ್ಷತೆ ಅವಧಿ ವಿಸ್ತರಣೆ

ನವದೆಹಲಿ: ವಿದ್ಯುತ್ ಚಾಲಿತ ವಾಹನಗಳ ಬ್ಯಾಟರಿ ಸುರಕ್ಷತೆ ಅವಧಿಯನ್ನು ಕೇಂದ್ರ ಸಾರಿಗೆ ಸಚಿವಾಲಯ ವಿಸ್ತರಿಸಿದೆ. ಸುರಕ್ಷಿತ ಬ್ಯಾಟರಿ ಮಾನದಂಡಗಳಿಗಾಗಿ ಇ-ವಾಹನ ತಯಾರಕರು ಹೆಚ್ಚಿನ ಸಮಯ ಕೋರಿದ್ದರು. ರಸ್ತೆ ಸಾರಿಗೆ Read more…

BIG NEWS: ಎಲೆಕ್ಟ್ರಿಕ್ ವಾಹನಗಳಿಗೆ ಬೆಂಕಿ ಪ್ರಕರಣ ಹೆಚ್ಚಳ, ಕೇಂದ್ರ ಸರ್ಕಾರದಿಂದ ಮಹತ್ವದ ಕ್ರಮ

ನವದೆಹಲಿ: ಎಲೆಕ್ಟ್ರಿಕ್ ವಾಹನಗಳಲ್ಲಿ ಇತ್ತೀಚೆಗೆ ಹೆಚ್ಚಾಗಿ ಸಂಭವಿಸಿದ ಬೆಂಕಿ, ಸ್ಪೋಟ ಘಟನೆಗಳ ಬಗ್ಗೆ ಗಂಭೀರವಾಗಿ ಪರಿಗಣಿಸಿದ ಕೇಂದ್ರ ರಸ್ತೆ ಸಾರಿಗೆ ಸಚಿವಾಲಯವು ಹೊಸ ದ್ವಿಚಕ್ರ ವಾಹನಗಳನ್ನು ಬಿಡುಗಡೆ ಮಾಡುವ Read more…

ಎಲೆಕ್ಟ್ರಿಕ್ ವಾಹನಗಳ ಮಾರಾಟಕ್ಕೆ ಉತ್ತೇಜನ ನೀಡಲು 2 ಯೋಜನೆಗಳಿಗೆ ತಿದ್ದುಪಡಿ ಮಾಡಿದ ಕೇಂದ್ರ

ಬ್ಯಾಟರಿ ಚಾಲಿತ, ಮೆಥನಾಲ್ ಹಾಗೂ ಎಥನಾಲ್‌ ಚಾಲಿತ ವಾಹನಗಳ ಕಾರ್ಯಾಚರಣೆಗೆ ಅನುಕೂಲ ಮಾಡಿಕೊಡಲು ಎರಡು ಯೋಜನೆಗಳು ಕೇಂದ್ರ ರಸ್ತೆ ಹಾಗೂ ಹೆದ್ದಾರಿ ಸಚಿವಾಲಯವು ತಿದ್ದುಪಡಿ ಮಾಡಿದೆ. ಈ ಮೂಲಕ Read more…

ದ್ವಿಚಕ್ರ ವಾಹನ ಸವಾರರಿಗೆ ಭರ್ಜರಿ ಗುಡ್ ನ್ಯೂಸ್: ಈ ವಾಹನಗಳಿಗೆ ಪರವಾನಿಗೆ ಅಗತ್ಯವಿಲ್ಲ

ನವದೆಹಲಿ: ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳನ್ನು ಓಡಿಸುವವರಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ ನೀಡಿದೆ. ರಸ್ತೆ ಸಾರಿಗೆ ಸಚಿವಾಲಯವು ಬ್ಯಾಟರಿ, ಮೆಥನಾಲ್ ಮತ್ತು ಎಥೆನಾಲ್‌ನಲ್ಲಿ ಚಲಿಸುವ ದ್ವಿಚಕ್ರ ವಾಹನಗಳಿಗೆ(ಇ -2 Read more…

BIG BREAKING: ಸಾರಿಗೆ ಇಲಾಖೆಯಿಂದ ಮತ್ತೊಂದು ರೂಲ್ಸ್ – ‘ಒನ್ ನೇಷನ್ ಒನ್ ಪಿಯುಸಿ’, ಹೊಗೆ ತಪಾಸಣೆಗೆ ದೇಶಾದ್ಯಂತ ಏಕರೂಪ ಪ್ರಮಾಣ ಪತ್ರ

ನವದೆಹಲಿ: ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ‘ಒನ್ ನೇಷನ್ ಒನ್ ಪಿಯುಸಿ’ ಯೋಜನೆ ಜಾರಿಗೆ ಮುಂದಾಗಿದ್ದು, ದೇಶಾದ್ಯಂತ ವಾಹನ ಮಾಲಿನ್ಯ ಪ್ರಮಾಣ ಪತ್ರವನ್ನು ಏಕರೂಪಗೊಳಿಸಲಾಗುವುದು. ಎಲ್ಲ ವಾಹನಗಳಿಗೆ Read more…

ಸಾರಿಗೆ ಇಲಾಖೆಯಿಂದ ಎಲೆಕ್ಟ್ರಿಕ್ ವಾಹನಗಳಿಗೆ ಉತ್ತೇಜನ ನೀಡಲು ಮಹತ್ವದ ನಿರ್ಧಾರ

ನವದೆಹಲಿ: ಎಲೆಕ್ಟ್ರಿಕ್ ವಾಹನ ನೋಂದಣಿ ಶುಲ್ಕ ವಿನಾಯಿತಿಗೆ ಸಾರಿಗೆ ಇಲಾಖೆಯಿಂದ ಪ್ರಸ್ತಾವನೆ ಸಲ್ಲಿಸಲಾಗಿದೆ. ದೇಶದಲ್ಲಿ ಎಲೆಕ್ಟ್ರಾನಿಕ್ ವಾಹನಗಳ ಬಳಕೆಗೆ ಉತ್ತೇಜನ ನೀಡಲು ಕೇಂದ್ರ ಹೆದ್ದಾರಿ ಮತ್ತು ಸಾರಿಗೆ ಸಚಿವಾಲಯದ Read more…

ಪ್ರವಾಸಿ ವಾಹನ ಮಾಲೀಕರು, ಆಪರೇಟರ್ ಗಳಿಗೆ ಗುಡ್ ನ್ಯೂಸ್

ನವದೆಹಲಿ: ಪ್ರವಾಸೋದ್ಯಮ ಕ್ಷೇತ್ರಕ್ಕೆ ಉತ್ತೇಜನ ನೀಡಲು ಆನ್ ಲೈನ್ ಅರ್ಜಿ ಸಲ್ಲಿಸಿದ 30 ದಿನದೊಳಗೆ ಪರವಾನಿಗೆ ನೀಡಲು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಹೊಸ ಯೋಜನೆ ಪ್ರಕಟಿಸಿದೆ. Read more…

ಸಾರಿಗೆ ಸಚಿವಾಲಯದಿಂದ ಮತ್ತೊಂದು ಹೊಸ ಯೋಜನೆ: ಪ್ರವಾಸಿ ವಾಹನಗಳಿಗೆ 30 ದಿನದಲ್ಲಿ ಪರವಾನಿಗೆ

ನವದೆಹಲಿ: ಪ್ರವಾಸೋದ್ಯಮವನ್ನು ಉತ್ತೇಜಿಸುವ ನಿಟ್ಟಿನಲ್ಲಿ ಆನ್ ಲೈನ್ ಅರ್ಜಿ ಸಲ್ಲಿಸಿದ 30 ದಿನದೊಳಗೆ ಪರವಾನಿಗೆ ನೀಡಲು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಹೊಸ ಯೋಜನೆ ಪ್ರಕಟಿಸಿದೆ. ಆನ್ಲೈನ್ನಲ್ಲಿ Read more…

ಟೆಸ್ಟ್ ಇಲ್ಲದೆ ಡ್ರೈವಿಂಗ್ ಲೈಸೆನ್ಸ್ ಪಡೆಯಲು ಇಲ್ಲಿದೆ ಮಾಹಿತಿ

ನವದೆಹಲಿ: ಚಾಲನಾ ಪರವಾನಿಗೆ ಪಡೆಯುವ ಮೊದಲು ಟೆಸ್ಟ್ ಕಡ್ಡಾಯವಾಗಿದೆ. ಟೆಸ್ಟ್ ಇಲ್ಲದೇ ಸುಲಭವಾಗಿ ಡಿಎಲ್ ಪಡೆದುಕೊಳ್ಳಲು ಮಾಹಿತಿ ಇಲ್ಲಿದೆ. ಡ್ರೈವಿಂಗ್ ಟೆಸ್ಟ್ ಇಲ್ಲದೆಯೇ ಡಿಎಲ್ ಪಡೆಯುವ ಅವಕಾಶವನ್ನು ನೀಡಲಾಗುತ್ತಿದೆ. Read more…

ಶುಭ ಸುದ್ದಿ: ಟೆಸ್ಟ್ ಇಲ್ಲದೆ ಡ್ರೈವಿಂಗ್ ಲೈಸೆನ್ಸ್ ಪಡೆಯಲು ಇಲ್ಲಿದೆ ಮಾಹಿತಿ

ನವದೆಹಲಿ: ಡ್ರೈವಿಂಗ್ ಲೈಸೆನ್ಸ್ ಪಡೆಯುವ ಮೊದಲು ಟೆಸ್ಟ್ ಕಡ್ಡಾಯವಾಗಿದೆ. ಟೆಸ್ಟ್ ಇಲ್ಲದೇ ಸುಲಭವಾಗಿ ಡಿಎಲ್ ಪಡೆದುಕೊಳ್ಳಲು ಮಾಹಿತಿ ಇಲ್ಲಿದೆ. ಡ್ರೈವಿಂಗ್ ಟೆಸ್ಟ್ ಇಲ್ಲದೆಯೇ ಡಿಎಲ್ ಪಡೆಯುವ ಅವಕಾಶವನ್ನು ನೀಡಲಾಗುತ್ತಿದೆ. Read more…

ಚಾಲನಾ ಪರವಾನಿಗೆ ಕುರಿತಂತೆ ಸಾರಿಗೆ ಸಚಿವಾಲಯದಿಂದ ಮತ್ತೊಂದು ಸಿಹಿ ಸುದ್ದಿ

ನವದೆಹಲಿ: ಅಂತರರಾಷ್ಟ್ರೀಯ ಚಾಲನಾ ಪರವಾನಿಗೆ(ಇಂಟರ್ ನ್ಯಾಷನಲ್ ಡ್ರೈವಿಂಗ್ ಪರ್ಮಿಟ್ -ಐಡಿಪಿ) ಆನ್ಲೈನ್ ಮೂಲಕ ನವೀಕರಣಕ್ಕೆ ಅವಕಾಶ ಒದಗಿಸಲು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಮುಂದಾಗಿದೆ. ಭಾರತೀಯರು Read more…

ವಾಹನ ಮಾಲೀಕರೇ ಗಮನಿಸಿ..! ಏಕರೂಪದ ಹೊಗೆ ತಪಾಸಣೆ ಪ್ರಮಾಣ ಪತ್ರ: ತಪ್ಪಿತಸ್ಥರಿಗೆ ಜೈಲು, 10 ಸಾವಿರ ರೂ. ದಂಡ

ನವದೆಹಲಿ: ದೇಶಾದ್ಯಂತ ವಾಹನಗಳಿಗೆ ಏಕರೂಪದ ಹೊಗೆ ತಪಾಸಣೆ ಪ್ರಮಾಣ ಪತ್ರವನ್ನು ನೀಡಲು ಸಾರಿಗೆ ಸಚಿವಾಲಯ ಮುಂದಾಗಿದೆ. ಕ್ಯೂಆರ್ ಕೋಡ್ ಆಧಾರಿತ ಪ್ರಮಾಣಪತ್ರವನ್ನು ಸ್ಕ್ಯಾನ್ ಮಾಡಿದರೆ ವಾಹನದ ಮಾಲೀಕ, ಹೊಗೆಯುಗುಳುವ Read more…

ದ್ವಿಚಕ್ರ ವಾಹನ ಸವಾರರಿಗೆ ಬಿಐಎಸ್ ಹೆಲ್ಮೆಟ್ ಬಳಕೆ ಕಡ್ಡಾಯ: ಸಾರಿಗೆ ಸಚಿವಾಲಯ ಆದೇಶ

ನವದೆಹಲಿ: ಜೂನ್ 1 ರಿಂದ ದೇಶಾದ್ಯಂತ ಭಾರತೀಯ ಗುಣಮಟ್ಟ ಮಾನಕ ಸಂಸ್ಥೆ(ಬಿಐಎಸ್) ಹೆಲ್ಮೆಟ್ ಗಳನ್ನು ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಬಳಸಬೇಕಿದೆ. ಕೇಂದ್ರ ರಸ್ತೆ ಸಾರಿಗೆ ಸಚಿವಾಲಯ ಈ Read more…

ಬಿಗ್ ನ್ಯೂಸ್: ಸಾರಿಗೆ ಸಚಿವಾಲಯದಿಂದ ಮಹತ್ವದ ಆದೇಶ: BIS ಹೆಲ್ಮೆಟ್ ಕಡ್ಡಾಯ

ನವದೆಹಲಿ: ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದಿಂದ ಬಿಐಎಸ್ ಹೆಲ್ಮೆಟ್ ಗಳನ್ನು ಮಾತ್ರ  ಉತ್ಪಾದನೆ, ಮಾರಾಟ ಮಾಡುವಂತೆ ತಿಳಿಸಲಾಗಿದೆ. ಭಾರತೀಯ ಮಾನಕ ಸಂಸ್ಥೆ(BIS) ದೃಢೀಕರಿಸಿd ಹೆಲ್ಮೆಟ್ ಗಳನ್ನು Read more…

ವಾಹನ ನೋಂದಣಿ: ಸಾರಿಗೆ ಸಚಿವಾಲಯದಿಂದ ಗುಡ್ ನ್ಯೂಸ್

ನವದೆಹಲಿ: ವಾಹನ ನೋಂದಣಿ ನೀತಿ ಸುಧಾರಣೆಗೆ ಅಧಿಸೂಚನೆ ಪ್ರಕಟಿಸಲಾಗಿದೆ. ವಿಶೇಷ ಚೇತನರಿಗೆ ವಾಹನ ಮಾಲೀಕತ್ವ ಸಮಸ್ಯೆಗಳಿಗೆ ಪರಿಹಾರ ನೀಡಲು ಹಳೆ ವಾಹನ ಕಾಯ್ದೆಯಲ್ಲಿ ವಾಹನ ಮಾಲೀಕತ್ವ ಕುರಿತಂತೆ ಸ್ಪಷ್ಟವಾಗಿ Read more…

BIG NEWS: ಎಲ್ಲಾ ವಾಹನಗಳಿಗೆ ಫಾಸ್ಟ್ಯಾಗ್ ಕಡ್ಡಾಯ, ಕೇಂದ್ರದಿಂದ ಮಹತ್ವದ ನಿರ್ಧಾರ

ನವದೆಹಲಿ: ಜನವರಿ 1ರಿಂದ 4 ಚಕ್ರದ ಎಲ್ಲ ವಾಹನಗಳಿಗೆ ಫಾಸ್ಟ್ಯಾಗ್ ಕಡ್ಡಾಯಗೊಳಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಕೇಂದ್ರ ರಸ್ತೆ ಸಾರಿಗೆ ಸಚಿವಾಲಯದಿಂದ ಈ ಬಗ್ಗೆ ಕ್ರಮ ಕೈಗೊಳ್ಳಲಾಗಿದ್ದು ಮೋಟಾರು Read more…

ಟೋಲ್ ಶುಲ್ಕ: ವಾಹನ ಮಾಲೀಕರಿಗೆ ಸಾರಿಗೆ ಸಚಿವಾಲಯದಿಂದ ಮತ್ತೊಂದು ಗುಡ್ ನ್ಯೂಸ್

ನವದೆಹಲಿ: ಟೋಲ್ ಶುಲ್ಕದ ಮೇಲೆ ರಿಯಾಯಿತಿ ಪಡೆಯಲು ಫಾಸ್ಟ್ ಟ್ಯಾಗ್ ಕಡ್ಡಾಯವೆಂದು ಸಾರಿಗೆ ಸಚಿವಾಲಯ ಹೇಳಿದೆ. 24 ಗಂಟೆಗಳ ಒಳಗೆ ಮರಳುವ ಪ್ರಯಾಣ ಮಾಡುವ ಬಳಕೆದಾರರಿಗೆ ರಿಯಾಯಿತಿ ಸೇರಿದಂತೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...