alex Certify ಸಾಲ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಿದ್ದರಾಮಯ್ಯ ದೇಶದ ನಂಬರ್ 3 ಶ್ರೀಮಂತ ಮುಖ್ಯಮಂತ್ರಿ

ನವದೆಹಲಿ: ದೇಶದ ಮುಖ್ಯಮಂತ್ರಿಗಳ ಆಸ್ತಿ ವಿವರಗಳನ್ನು ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಸ್ವಯಂಸೇವಾ ಸಂಸ್ಥೆ ಬಿಡುಗಡೆ ಮಾಡಿದೆ. ಇದರಲ್ಲಿ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 51 ಕೋಟಿ ರೂ. ಮೌಲ್ಯದ Read more…

ಹಣ ಕಟ್ಟದ ಪುತ್ರ, ಫೈನಾನ್ಸ್ ಸಿಬ್ಬಂದಿಯಿಂದ ತಾಯಿಗೆ ಕಿರುಕುಳ

ಗದಗ: ಖಾಸಗಿ ಫೈನಾನ್ಸ್ ನಲ್ಲಿ ವ್ಯಕ್ತಿಯೊಬ್ಬ ಸಾಲ ಮಾಡಿದ್ದು, ಸಕಾಲಕ್ಕೆ ಸಾಲದ ಕಂತು ಮರುಪಾವತಿಸದ ಹಿನ್ನೆಲೆಯಲ್ಲಿ ಆತನ ತಾಯಿಗೆ ಕಿರುಕುಳ ನೀಡಿದ ಘಟನೆ ಗದಗ ನಗರದ ವಡ್ಡರಗೇರಿ ಪ್ರದೇಶದಲ್ಲಿ Read more…

ಸಾಲದ ಕಿರುಕುಳಕ್ಕೆ ವ್ಯಕ್ತಿ ಆತ್ಮಹತ್ಯೆ: ಬ್ಯಾಂಕ್ ಅಧ್ಯಕ್ಷ ಅರೆಸ್ಟ್

ಮಂಗಳೂರು: ಬ್ಯಾಂಕ್ ಸಾಲ ಪಾವತಿ ಕಿರುಕುಳ ತಾಳದೆ ವ್ಯಕ್ತಿಯೊಬ್ಬರು ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರಿನ ಖಾಸಗಿ ಬ್ಯಾಂಕ್ ಅಧ್ಯಕ್ಷರನ್ನು ಪೊಲೀಸರು ಬಂಧಿಸಿದ್ದಾರೆ. ಉಳಾಯಿಬೆಟ್ಟು ಕುಟಿನೊಪದವು Read more…

ವೇತನ ಹೆಚ್ಚಳ, ಗ್ಯಾರಂಟಿ ಜಾರಿಯಿಂದ ಆದಾಯಕ್ಕೆ ಭಾರಿ ಕೊರತೆ: 6.65 ಲಕ್ಷ ಕೋಟಿಗೆ ಹೆಚ್ಚಲಿದೆ ರಾಜ್ಯದ ಸಾಲ: ತೆರಿಗೆ, ಬಳಕೆದಾರರ ಶುಲ್ಕ ಹೆಚ್ಚಳಕ್ಕೆ ಶಿಫಾರಸು

ಬೆಳಗಾವಿ: ಗ್ಯಾರಂಟಿಗಳ ಅನುಷ್ಠಾನ, 7ನೇ ವೇತನ ಆಯೋಗದ ಶಿಫಾರಸು ಜಾರಿಯ ನಂತರ ರಾಜ್ಯದಲ್ಲಿ ಬಂಡವಾಳ ವೆಚ್ಚ ಕುಸಿತವಾಗಿ ರಾಜ್ಯಸ್ವ ಕೊರತೆ ಹೆಚ್ಚಾಗಿದೆ. ರಾಜತ್ವ ಕೊರತೆ 27,354 ಕೋಟಿ ರೂಪಾಯಿಗೆ Read more…

ನಮ್ಮ ಮೆಟ್ರೋ ಎರಡನೇ ಹಂತದ ಯೋಜನೆಗೆ 3000 ಕೋಟಿ ರೂ. ಸಾಲ

ಬೆಂಗಳೂರು: ನಮ್ಮ ಮೆಟ್ರೋ ಎರಡನೇ ಹಂತದ ಯೋಜನೆಗಾಗಿ 3000 ಕೋಟಿ ರೂಪಾಯಿ ಸಾಲದ ಒಪ್ಪಂದ ಮಾಡಿಕೊಂಡಿದೆ. ಈ ಮೂಲಕ ಎರಡನೇ ಹಂತದ ಯೋಜನೆಗೆ ಪೂರ್ಣ ಬಾಹ್ಯ ಸಾಲ ಪಡೆದಂತಾಗಿದೆ. Read more…

ವಸತಿ ಯೋಜನೆ ಫಲಾನುಭವಿಗಳಿಗೆ ಸಿಹಿ ಸುದ್ದಿ: ತಲಾ 5 ಲಕ್ಷ ರೂ. ಸಾಲ

ಬೆಂಗಳೂರು: ಮುಖ್ಯಮಂತ್ರಿಯವರ ಒಂದು ಲಕ್ಷ ಮನೆ ಯೋಜನೆ ಫಲಾನುಭವಿಗಳಿಗೆ ಬ್ಯಾಂಕ್ ಸಾಲ ನೀಡುವ ಕುರಿತಂತೆ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಬ್ಯಾಂಕ್ ಮುಖ್ಯಸ್ಥರೊಂದಿಗೆ ಸಭೆ ನಡೆಸಿದ್ದು, Read more…

ರೈತರಿಗೆ ಶೂನ್ಯ ಬಡ್ಡಿದರ ಸಾಲ: ಸರ್ಕಾರದಿಂದ ಡಿಸಿಸಿ ಬ್ಯಾಂಕ್ ಗಳಿಗೆ ಸಹಾಯಧನ ಬಿಡುಗಡೆ

ಬೆಂಗಳೂರು: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮೂಲಕ ರೈತರಿಗೆ ವಿತರಿಸಿದ ಶೂನ್ಯ ಬಡ್ಡಿದರ ಸಾಲದ ಮೇಲಿನ ಸರ್ಕಾರದ ಸಹಾಯಧನವನ್ನು ಡಿಸಿಸಿ ಬ್ಯಾಂಕುಗಳಿಗೆ ಬಿಡುಗಡೆ ಮಾಡಲಾಗಿದೆ. ಇತ್ತೀಚಿಗೆ ಮುಖ್ಯಮಂತ್ರಿ Read more…

BREAKING: ಬಡ್ಡಿ ಹಣ ನೀಡಲು ತಡ ಮಾಡಿದ್ದಕ್ಕೆ ಸಾಲಗಾರನ ಅಪಹರಿಸಿ ಮಾರಕಾಸ್ತ್ರದಿಂದ ಹಲ್ಲೆ

ಬೆಂಗಳೂರು: ಬಡ್ಡಿ ಹಣ ಕೊಡುವುದು ತಡವಾಗಿದ್ದಕ್ಕೆ ಸಾಲಗಾರನನ್ನು ಅಪಹರಿಸಿ ಮಾರಕಾಸ್ತ್ರದಿಂದ ಹಲ್ಲೆ ನಡೆಸಿದ ಘಟನೆ ಬೆಂಗಳೂರು ಉತ್ತರ ತಾಲೂಕಿನ ಭೈರೇಗೌಡನಹಳ್ಳಿ ಗ್ರಾಮದ ಬಳಿ ನಡೆದಿದೆ. ಪ್ರತಾಪ್ ಮತ್ತು ದಿಲೀಪ್ Read more…

ಕೋವಿಯಲ್ಲಿ ಗುಂಡು ಹಾರಿಸಿಕೊಂಡು ರೈತ ಆತ್ಮಹತ್ಯೆ

ಮಡಿಕೇರಿ: ಕೋವಿಯಲ್ಲಿ ಗುಂಡು ಹಾರಿಸಿಕೊಂಡು ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಡಗು ಜಿಲ್ಲೆ ಸೋಮವಾರಪೇಟೆ ತಾಲೂಕಿನ ಹೊಸಗುತ್ತಿ ಗ್ರಾಮದಲ್ಲಿ ನಡೆದಿದೆ. ಮಜೀದ್(45) ಆತ್ಮಹತ್ಯೆ ಮಾಡಿಕೊಂಡ ರೈತ ಎಂದು ಹೇಳಲಾಗಿದೆ. Read more…

ಸಣ್ಣ ಕೈಗಾರಿಕೆಗಳಿಗೆ ಗುಡ್ ನ್ಯೂಸ್: ವಿಶೇಷ ಗ್ಯಾರಂಟಿ ಯೋಜನೆಯಡಿ ಯಾವುದೇ ಅಡಮಾನವಿಲ್ಲದೆ 100 ಕೋಟಿ ರೂ.ವರೆಗೆ ಸಾಲ ಸೌಲಭ್ಯ

ಬೆಂಗಳೂರು: ವಿಶೇಷ ಕ್ರೆಡಿಟ್ ಗ್ಯಾರಂಟಿ ಯೋಜನೆ ಅಡಿಯಲ್ಲಿ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳಿಗೆ ಯಾವುದೇ ಅಡಮಾನವಿಲ್ಲದೆ ಕೇಂದ್ರ ಸರ್ಕಾರ 100 ಕೋಟಿ ರೂಪಾಯಿ ಇವರಿಗೆ ಸಾಲ ನೀಡಲಿದೆ Read more…

ಬೆಳೆ ಸಾಲ ಪಡೆದ, ಪಡೆಯದ ರೈತರಿಗೆ ಮುಖ್ಯ ಮಾಹಿತಿ: ಬ್ಯಾಂಕ್ ಗಳಲ್ಲಿ ಬೆಳೆ ವಿಮೆಗೆ ನೋಂದಾಯಿಸಲು ಅವಕಾಶ

ಪ್ರಸ್ತಕ ಸಾಲಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯ ಹಿಂಗಾರು ಹಾಗೂ ಮುಂಗಾರು ಹಂಗಾಮಿನ ಬೆಳೆ ವಿಮೆಗೆ ನೋಂದಾಯಿಸಲು ಬೆಳೆ ಸಾಲ ಪಡೆದ ಹಾಗೂ Read more…

ʼಕೋಟ್ಯಾಧಿಪತಿʼಯಾಗುವ ಕನಸು ಕಂಡವರು ಮಾಡದಿರಿ ಈ ತಪ್ಪು

ಖರ್ಚು ಜಾಸ್ತಿ, ಗಳಿಕೆ ಕಡಿಮೆಯಾದಾಗ ತಿಂಗಳ ಕೊನೆ ಕಷ್ಟವಾಗುತ್ತದೆ. ಬೇರೆಯವರಿಂದ ಸಾಲ ಪಡೆಯುವ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಕೋಟ್ಯಾಧಿಪತಿಯಾಗಬೇಕೆಂದು ಅನೇಕರು ಕನಸು ಕಾಣ್ತಾರೆ. ಆದ್ರೆ ನಾವು ಮಾಡುವ ಕೆಲ ತಪ್ಪುಗಳು Read more…

ಕೃಷಿಕರಿಗೆ ಗುಡ್ ನ್ಯೂಸ್: 5 ಲಕ್ಷ ರೂ. ವರೆಗೂ ಶೂನ್ಯ ಬಡ್ಡಿ ದರದಲ್ಲಿ ಸಾಲ ಸೌಲಭ್ಯ

ಮಡಿಕೇರಿ: ಸರ್ಕಾರದ ನಿರ್ದೇಶನದಂತೆ ಜಿಲ್ಲೆಯ ಎಲ್ಲಾ ಸಹಕಾರ ಬ್ಯಾಂಕ್ ಗಳಲ್ಲಿ ಕೃಷಿಕರಿಗೆ ದಂತೆ ಶೂನ್ಯ ಬಡ್ಡಿ ದರದಲ್ಲಿ 3 ರಿಂದ 5 ಲಕ್ಷ ರೂ.ವರೆಗೂ ಸಾಲ ನೀಡಲು ಮುಂದಾಗಲಾಗಿದೆ Read more…

ಗೃಹ, ವಾಹನ ಸಾಲಗಾರರಿಗೆ ಸಿಹಿ ಸುದ್ದಿ: ರೆಪೊ ದರ ಇಳಿಕೆ, ಇಎಂಐ ಹೊರೆ ತಗ್ಗುವ ಸಾಧ್ಯತೆ

ನವದೆಹಲಿ: ಸುಮಾರು ನಾಲ್ಕು ವರ್ಷಗಳ ಬಳಿಕ ಅಮೆರಿಕದ ಫೆಡರಲ್ ರಿಸರ್ವ್ ಇದೇ ಮೊದಲ ಬಾರಿಗೆ ಬಡ್ಡಿ ದರದಲ್ಲಿ 50 ಮೂಲಾಂಶ ಕಡಿತಗೊಳಿಸಿದೆ. ಇದು ಅಮೆರಿಕ ಮಾತ್ರವಲ್ಲದೇ ಪ್ರಪಂಚದಾದ್ಯಂತ ಆರ್ಥಿಕತೆಯ Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಕಡಿಮೆ ಬಡ್ಡಿದರದಲ್ಲಿ ಸಾಲ ಸೌಲಭ್ಯ

ಪಶು ಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ವತಿಯಿಂದ 2024-25ನೇ ಸಾಲಿನ ಕಿಸಾನ್ ಕ್ರೆಡಿಟ್ ಕಾರ್ಡ್ ವಿತರಣಾ ಕಾರ್ಯಕ್ರಮದಡಿ ದನ, ಎಮ್ಮೆ, ಕುರಿ, ಮೇಕೆ, ಹಂದಿ ಹಾಗೂ Read more…

ರೈತರಿಗೆ ಭರ್ಜರಿ ಗುಡ್ ನ್ಯೂಸ್: ಸಿಬಿಲ್ ಸ್ಕೋರ್ ಇಲ್ಲದೇ 10 ಲಕ್ಷ ರೂ. ಸಾಲ ವಿತರಿಸಲು ಬ್ಯಾಂಕ್ ಗಳಿಗೆ ಪ್ರಹ್ಲಾದ್ ಜೋಶಿ ಸೂಚನೆ

ಧಾರವಾಡ: ಯಾವುದೇ ತಕರಾರು ಇಲ್ಲದೆ ರೈತರಿಗೆ 10 ಲಕ್ಷ ರೂ. ವರೆಗೆ ಬೆಳೆಸಾಲ ನೀಡಲು ಆರ್.ಬಿ.ಐ  ಮಾರ್ಗಸೂಚಿಗಳಿವೆ. ಇದನ್ನು ಬ್ಯಾಂಕರ್ಸ್ ಗಳು ಪಾಲನೆ ಮಾಡಬೇಕು ಎಂದು ಕೇಂದ್ರ ಗ್ರಾಹಕ Read more…

BIG NEWS: 16 ಸಾವಿರಕ್ಕೂ ಅಧಿಕ ‘ಗೃಹಲಕ್ಷ್ಮಿ’ಯರಿಗೆ GST ಶಾಕ್: ಯೋಜನೆಯಿಂದ ವಂಚಿತ

ಗೃಹಲಕ್ಷ್ಮಿ ಯೋಜನೆಯಡಿ ನೊಂದಾಯಿಸಲ್ಪಟ್ಟ ರಾಜ್ಯದ 16 ಸಾವಿರಕ್ಕೂ ಅಧಿಕ ಲಾನುಭವಿಗಳು ಜಿಎಸ್‌ಟಿ ತಾಂತ್ರಿಕ ಕಾರಣದಿಂದ ಯೋಜನೆಯಿಂದ ವಂಚಿತರಾಗಿದ್ದಾರೆ. ಪತಿ ಮತ್ತು ಮಕ್ಕಳ ಕಾರಣದಿಂದ ಯಜಮಾನಿ ಫಲಾನುಭವಿ ಪಟ್ಟಿಯಿಂದ ಹೊರಗುಳಿಯುವಂತಾಗಿದೆ. Read more…

ಸಾಲಗಾರರಿಗೆ ಶಾಕ್: ಬಡ್ಡಿದರ ಏರಿಕೆಯಿಂದ ಎಸ್.ಬಿ.ಐ. ಸಾಲ ಮತ್ತಷ್ಟು ದುಬಾರಿ

ಮುಂಬೈ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(ಎಸ್.ಬಿ.ಐ.) ಸಾಲ ಮತ್ತಷ್ಟು ದುಬಾರಿಯಾಗಿದೆ. ಎಸ್‌ಬಿಐ ತನ್ನ ಬಹುತೇಕ ಸಾಲಗಳ ಮೇಲಿನ ಬಡ್ಡಿ ದರವನ್ನು ಶೇ. 0.10 ರಷ್ಟು ಏರಿಕೆ ಮಾಡಿದೆ. ಇದರೊಂದಿಗೆ Read more…

ಸಾಲಗಾರರಿಗೆ ಶಾಕಿಂಗ್ ನ್ಯೂಸ್: ಹೆಚ್ಚಾಗಲಿದೆ ಇಎಂಐ ಹೊರೆ: ಬಡ್ಡಿ ದರ ಹೆಚ್ಚಿಸಿದ ಬರೋಡಾ ಬ್ಯಾಂಕ್

ಬ್ಯಾಂಕ್ ಆಫ್ ಬರೋಡಾ ಸಾಲದ ದರವನ್ನು 5 ಬಿಪಿಎಸ್ ಹೆಚ್ಚಿಸಿದೆ. ಆಗಸ್ಟ್ 12, 2024 ರಿಂದ ಜಾರಿಗೆ ಬರುವಂತೆ, 3-ತಿಂಗಳು, 6-ತಿಂಗಳು ಮತ್ತು 1-ವರ್ಷದ ಅಧಿಕಾರಾವಧಿಯಲ್ಲಿ 5 ಬೇಸಿಸ್ Read more…

ಸಾಲಕ್ಕಾಗಿ ಆಸ್ತಿ ಜಪ್ತಿ ಮಾಡಲು ಅವಕಾಶವಿಲ್ಲ: ಹೈಕೋರ್ಟ್ ಆದೇಶ

ಬೆಂಗಳೂರು: ಸಾಲಕ್ಕಾಗಿ ಆಸ್ತಿ ಜಪ್ತಿ ಮಾಡಲು ಅವಕಾಶವಿಲ್ಲವೆಂದು ಹೈಕೋರ್ಟ್ ಆದೇಶ ನೀಡಿದೆ. ಪಿಟಿಸಿಎಲ್ ಕಾಯ್ದೆಯಡಿ ಮಂಜೂರಾದ ಜಮೀನಿನ ವಿಚಾರಕ್ಕೆ ಸಂಬಂಧಿಸಿದಂತೆ ಹೈಕೋರ್ಟಿನಿಂದ ಈ ಆದೇಶ ನೀಡಲಾಗಿದೆ. ಕರ್ನಾಟಕ ಪರಿಶಿಷ್ಟ Read more…

BIG NEWS: ದೇಶದ ಸಾಲ 185 ಲಕ್ಷ ಕೋಟಿ ರೂ.ಗೆ ಏರಿಕೆ

ನವದೆಹಲಿ: ಪ್ರಸಕ್ತ ಹಣಕಾಸು ವರ್ಷದಲ್ಲಿ ಪ್ರಸ್ತುತ ವಿನಿಮಯ ದರ ಮತ್ತು ಸಾರ್ವಜನಿಕ ಖಾತೆ ಮತ್ತು ಇತರ ಹೊಣೆಗಾರಿಕೆಗಳ ಮೌಲ್ಯದ ಬಾಹ್ಯ ಸಾಲ ಸೇರಿದಂತೆ ಅದರ ಸಾಲವು 185 ಲಕ್ಷ Read more…

ರೈತರಿಗೆ ಭೂಮಿ ಇದ್ದ ಮಾತ್ರಕ್ಕೆ ಶೂನ್ಯ ಬಡ್ಡಿ ಸಾಲ ಕೊಡಲ್ಲ: ಸಚಿವ ರಾಜಣ್ಣ ಸ್ಪಷ್ಟನೆ

ಬೆಂಗಳೂರು: ರೈತರು ಹೊಂದಿರುವ ಭೂಮಿ ಬೆಳೆಯುವ ಬೆಳೆ ಆಧರಿಸಿ ಶೂನ್ಯ ಬಡ್ಡಿ ದರದಲ್ಲಿ 5 ಲಕ್ಷ ರೂಪಾಯಿವರೆಗೆ ಸಾಲ ನೀಡಲಾಗುವುದು. ಕೇವಲ ಭೂಮಿ ಇದ್ದ ಮಾತ್ರಕ್ಕೆ 5 ಲಕ್ಷ Read more…

ಅಪ್ಪ – ಮಗನ ಆತ್ಮಹತ್ಯೆ ಕೇಸ್‌ ಗೆ ಬಿಗ್‌ ಟ್ವಿಸ್ಟ್….!‌ ಸಾವಿಗೆ ಕಾರಣವಾಯ್ತಾ ಷೇರು ಮಾರುಕಟ್ಟೆಯಲ್ಲಿನ ನಷ್ಟ ?

ಮುಂಬೈನ ಭಾಯಂದರ್ ರೈಲು ನಿಲ್ದಾಣದಲ್ಲಿ ತಂದೆ-ಮಗ ಇಬ್ಬರೂ ಆತ್ಮಹತ್ಯೆ ಮಾಡಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಜನರನ್ನು ಬೆಚ್ಚಿ ಬೀಳಿಸಿದೆ. ಹರೀಶ್ ಮೆಹ್ತಾ ಮತ್ತು ಅವರ ಪುತ್ರ Read more…

ಕೇಂದ್ರ ಸರ್ಕಾರದ ಸಾಲ 171.78 ಲಕ್ಷ ಕೋಟಿ ರೂ.ಗೆ ಏರಿಕೆ

ನವದೆಹಲಿ: ಕೇಂದ್ರ ಸರ್ಕಾರದ ಒಟ್ಟು ಸಾಲ 2024ರ ಮಾರ್ಚ್ ಅಂತ್ಯದ ವೇಳೆಗೆ 171.78 ಲಕ್ಷ ಕೋಟಿ ರೂ.ಗೆ ಏರಿಕೆಯಾಗಿದೆ. 2023ರ ಡಿಸೆಂಬರ್ ಕೊನೆಯಿಂದ ಆರಂಭವಾಗಿ ಮಾರ್ಚ್ 2024ರ ಅವಧಿಯಲ್ಲಿ Read more…

ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ: ಆರೋಪಿ ಅರೆಸ್ಟ್

ಮಂಗಳೂರು: ಸಾಲದ ಹಣ ವಾಪಸ್ ಕೇಳಿದ್ದಕ್ಕೆ ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ಎರಡು ದಿನಗಳ Read more…

ನಮ್ಮ ಅದೃಷ್ಟವನ್ನೇ ಬದಲಾಯಿಸಬಲ್ಲದು ಬೆಲ್ಲದ ತುಂಡು; ಬಳಸುವ ವಿಧಾನ ಹೀಗಿರಲಿ

ಬೆಲ್ಲ ಆರೋಗ್ಯಕ್ಕೆ ಒಳ್ಳೆಯದು. ನಮ್ಮ ದೇಹಕ್ಕೆ ಬೇಕಾದ ಅನೇಕ ಪೋಷಕಾಂಶಗಳು ಬೆಲ್ಲದಲ್ಲಿರುತ್ತವೆ. ಹಾಗಾಗಿಯೇ ಬಹಳ ಪ್ರಾಚೀನ ಕಾಲದಿಂದಲೂ ಬೆಲ್ಲದ ಸಿಹಿಯನ್ನೇ ಸೇವಿಸಲಾಗುತ್ತಿತ್ತು. ಆದ್ರೀಗ ಚಾಕಲೇಟ್‌ ತಿಂದು ಬಾಯಿ ಸಿಹಿ Read more…

ಗೃಹ, ವಾಣಿಜ್ಯ ಸಾಲಗಾರರಿಗೆ ಶಾಕ್: ಬಡ್ಡಿ ದರ ಹೆಚ್ಚಳ ಮಾಡಿದ ಎಸ್‌ಬಿಐ

ಮುಂಬೈ: ದೇಶದ ಅತಿ ದೊಡ್ಡ ಸರ್ಕಾರಿ ಸ್ವಾಮ್ಯದ ಬ್ಯಾಂಕ್ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ(SBI) ವಿವಿಧ ಸಾಲಗಳ ಮೇಲಿನ ಬಡ್ಡಿ ದರವನ್ನು ಶೆಕಡ 0.1 ರಷ್ಟು ಹೆಚ್ಚಳ ಮಾಡಿದೆ. Read more…

‘ಸಾಲ’ ಕೊಟ್ಟ ಹಣ ವಾಪಸ್ ಬರುತ್ತಿಲ್ವಾ ? ಹಾಗಾದ್ರೆ ಹೀಗೆ ಮಾಡಿ

ನಿಮ್ಮಿಂದ ಸಾಲ ಪಡೆದ ವ್ಯಕ್ತಿ ಹೇಳಿದ ಅವಧಿಯಲ್ಲಿ ಹಣ ವಾಪಸ್ ನೀಡುತ್ತಿಲ್ಲವೇ ? ನಿಮ್ಮ ಹಣ ವಾಪಸ್ ಪಡೆಯಲು ನೀವು ಸಾಕಷ್ಟು ಶ್ರಮ ಹಾಕಿದ ಮೇಲೂ ಬೇಸರಗೊಂಡಿದ್ದೀರಾ ? Read more…

ಪತ್ನಿಗೆ ಪಕ್ಕದ ಮನೆ ಹುಡುಗ ಮೆಸೇಜ್ ಮಾಡಿದ್ದಕ್ಕೆ ಇರಿದು ಕೊಂದ ಪತಿ

ಪತ್ನಿಗೆ ಮೊಬೈಲ್‌ ಮೂಲಕ ಸಂದೇಶ ಕಳುಹಿಸಿದ್ದಕ್ಕೆ ಆಕೆಯೊಂದಿಗೆ ಚಾಟ್‌ ಮಾಡುತ್ತಿದ್ದಾನೆಂಬ ಶಂಕೆಯಿಂದ ಪತಿಯೊಬ್ಬ ತನ್ನ ನೆರೆಮನೆಯ ಯುವಕನಿಗೆ ಚಾಕುವಿನಿಂದ ಇರಿದು ಕೊಂದಿದ್ದಾನೆ. ಚೂರಿ ಇರಿತದ ಬಗ್ಗೆ ಮಾಹಿತಿ ಪಡೆದ Read more…

ನಿಮ್ಮವರ ಬಳಿ ಹಣಕಾಸಿನ ನಿರ್ವಹಣೆ ಬಗ್ಗೆ ಮುಚ್ಚುಮರೆ ಬೇಡ

ನೀವು ಸಿಂಗಲ್ ಆಗಿದ್ದಾಗ ಬೇಕಾಬಿಟ್ಟಿ ಬದುಕಿರಬಹುದು, ಭವಿಷ್ಯದ ಯೋಜನೆಗಳಿಲ್ಲದೆ ದಿನ ಕಳೆದಿರಬಹುದು. ಆದರೆ ವಿವಾಹವಾದ ಬಳಿಕ ಈ ವಿಷಯಗಳ ಬಗ್ಗೆ ನೀವು ಎಚ್ಚರ ವಹಿಸುವುದು ಬಹಳ ಮುಖ್ಯ. ಹಣಕಾಸಿಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...