alex Certify ಸಾಲ | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮಳೆ ಕೈಕೊಟ್ಟ ಹಿನ್ನೆಲೆ; ನೊಂದ ರೈತ ಮಹಿಳೆ ಆತ್ಮಹತ್ಯೆಗೆ ಶರಣು

ಬೆಳಗಾವಿ: ರಾಜ್ಯದ ಹಲವು ಜಿಲ್ಲೆಗಳಲ್ಲಿ ಅತಿವೃಷ್ಟಿಯಾಗುತ್ತಿದ್ದರೆ, ಇನ್ನು ಕೆಲ ಜಿಲ್ಲೆಗಳಲ್ಲಿ ಮಳೆ ಕೊರತೆಯಿಂದಾಗಿ ಬರದ ಛಾಯೆ ಆವರಿಸಿದೆ. ಈ ಬಾರಿ ಮಳೆ ಕೈಕೊಟ್ಟ ಪರಿಣಾಮ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ಒಂದೆಡೆ Read more…

ಮನೆ ಕಟ್ಟೋರಿಗೆ ಗುಡ್ ನ್ಯೂಸ್ : ಕಡಿಮೆ ಬಡ್ಡಿದರದಲ್ಲಿ ಸಾಲ

ಸ್ವಂತ ಮನೆ ಹೊಂದಬೇಕೆನ್ನುವ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಅಂದಹಾಗೆ, ಇತ್ತೀಚಿನ ದಿನಗಳಲ್ಲಿ ಗೃಹ ಸಾಲದ ಬಡ್ಡಿ ದರಗಳು ಹೊರೆಯಾಗಿ ಪರಿಣಮಿಸಿವೆ. ನೀವು ಗೃಹ ಸಾಲವನ್ನು ತೆಗೆದುಕೊಳ್ಳುವ ಉದ್ದೇಶ Read more…

3 ʼಮಂಗಳವಾರʼ ಈ ಕೆಲಸ ಮಾಡಿದ್ರೆ ಸಾಲದ ಸುಳಿಯಿಂದ ಸಿಗುತ್ತೆ ಪರಿಹಾರ

ನಿಮ್ಮ ಜೀವನದಲ್ಲಿ ಸಾಲದ ಸಮಸ್ಯೆ ಕಾಡುತ್ತಿರುತ್ತದೆ. ನೀವು ಪದೇ ಪದೇ ಸಾಲ ತೆಗೆದುಕೊಳ್ಳುವಂತಹ ಪರಿಸ್ಥಿತಿ ಎದುರಾಗುತ್ತಿದ್ದರೆ, ಅಥವಾ ಸಾಲ ತೀರಿಸಲು ಆಗದಿದ್ದರೆ, ಕೊಟ್ಟ ಸಾಲ ವಾಪಾಸು ಬರುತ್ತಿಲ್ಲವಾದರೆ ಮಂಗಳವಾರದಂದು Read more…

ಸಾಲವಾಗಿ ಕೊಟ್ಟಿದ್ದ ಹಣ ವಾಪಸ್ ಸಿಗುತ್ತಿಲ್ಲವೇ….? ವಿಶ್ವಾಸಘಾತುಕರಿಗೆ ಬುದ್ಧಿ ಕಲಿಸಲು ಈ ಕೆಲಸ ಮಾಡಿ

ಭಾರತದಲ್ಲಿ ಸಾಲ ಪಡೆಯುವವರು ಮತ್ತು ಸಾಲ ನೀಡುವವರ ಕೊರತೆ ಇಲ್ಲ. ಕೆಲವರು ಕಷ್ಟದ ಸಮಯದಲ್ಲಿ ಸಹಾಯ ಮಾಡುವ ಉತ್ಸಾಹದಲ್ಲಿ ಹಣವನ್ನು ನೀಡಿದರೆ, ಇನ್ನು ಕೆಲವರು ನಂಬಿಕೆಯಿಂದ ಸಾಲ ನೀಡುತ್ತಾರೆ. Read more…

BIG NEWS: ಸಿದ್ದರಾಮಯ್ಯ ಸರ್ಕಾರಕ್ಕೆ ಮತ್ತೊಂದು ತಲೆ ನೋವು ಆರಂಭ; ಲೋನ್ ಕಟ್ಟಲ್ಲ ಎಂದು ಪಟ್ಟು ಹಿಡಿದ ಮಹಿಳೆ

ಕೋಲಾರ: ರಾಜ್ಯ ಕಾಂಗ್ರೆಸ್ ಸರ್ಕಾರ ಜನರಿಗೆ ನೀಡಿದ್ದ 5 ಗ್ಯಾರಂಟಿ ಭರವಸೆಗಳನ್ನು ಜಾರಿಗೆ ತಂದಿದೆ, ಆದರೆ ಹಲವು ಷರತ್ತುಗಳನ್ನು ಹಾಕಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ಈ ನಡುವೆ ಸರ್ಕಾರಕ್ಕೆ Read more…

SBI ವಾಟ್ಸಾಪ್ ಬ್ಯಾಂಕಿಂಗ್‌ ಗೆ ನೋಂದಾಯಿಸಲು ಇಲ್ಲಿದೆ ಟಿಪ್ಸ್

ಸಣ್ಣ ಪುಟ್ಟ ವಿಚಾರಗಳಿಗೂ ಶಾಖೆಗಳಿಗೆ ಬರುವ ತಲೆನೋವನ್ನು ತನ್ನ ಗ್ರಾಹಕರಿಂದ ದೂರ ಮಾಡಲು ದೇಶದ ಬಹುತೇಕ ಎಲ್ಲ ದೊಡ್ಡ ಬ್ಯಾಂಕುಗಳೂ ಸಹ ಆನ್ಲೈನ್ ಸೇವೆಗಳನ್ನು ನೀಡುತ್ತಿವೆ. ‌ ತಮ್ಮದೇ Read more…

ಸಾಲದ ಹೊರೆ ತಾಳಲಾರದೆ ಸಾವಿಗೆ ಶರಣಾದ ನೃತ್ಯ ಸಂಯೋಜಕ

ಸಾಲದ ಹೊರೆ ತಾಳಲಾರದೆ ತೆಲುಗು ಚಿತ್ರರಂಗದ ಖ್ಯಾತ ನೃತ್ಯ ಸಂಯೋಜಕ ಆತ್ಮಹತ್ಯೆ ಶರಣಾಗಿರುವ ಘಟನೆ ನಡೆದಿದೆ. ಚೈತನ್ಯ ಆತ್ಮಹತ್ಯೆಗೆ ಶರಣಾದವರಾಗಿದ್ದು, ಇದಕ್ಕೂ ಮುನ್ನ ವಿಡಿಯೋ ರೆಕಾರ್ಡ್ ಮಾಡಿರುವ ಅವರು Read more…

1,214 ಕೋಟಿ ರೂ. ಒಡೆಯ ಡಿಕೆಶಿ ಆಸ್ತಿ ಐದು ವರ್ಷದಲ್ಲಿ 595 ಕೋಟಿ ಏರಿಕೆ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಸ್ತಿ ಮೌಲ್ಯ 1,214.93 ಕೋಟಿ ರೂಪಾಯಿ. ಅವರ ಕುಟುಂಬದ ಒಟ್ಟು ಆಸ್ತಿ ಮೌಲ್ಯ 1,415.95 ಕೋಟಿ ರೂ. ಆಗಿದೆ. ಐದು ವರ್ಷದಲ್ಲಿ Read more…

ʼಸಾಲʼ ಕೊಡುವ-ತೆಗೆದುಕೊಳ್ಳುವ ಮೊದಲು ತಿಳಿದಿರಲಿ ಈ ವಿಷ್ಯ

ಮೈಮೇಲೆ ಸಾಲದ ಹೊರೆಯಿದ್ದರೆ ನೆಮ್ಮದಿಯಿಂದ ಬದುಕುವುದು ಕಷ್ಟ. ಬ್ಯಾಂಕ್ ನಿಂದ ಸಾಲ ಪಡೆದಿರಲಿ ಇಲ್ಲವೆ ಪರಿಚಯಸ್ಥರಿಂದ ಸಾಲ ಪಡೆದಿರಲಿ, ಸಾಲದ ಹೊರೆ ಮೈಮೇಲಿದ್ದರೆ ನಿದ್ರೆ ಬರುವುದಿಲ್ಲ. ಕೆಲವೊಮ್ಮೆ ಎಷ್ಟು Read more…

ಕಡಿಮೆ ಖರ್ಚಿನಲ್ಲಿ ಈ ‘ಬ್ಯುಸಿನೆಸ್’ ಶುರು ಮಾಡಿ ಲಕ್ಷಾಂತರ ಹಣ ಗಳಿಸಿ

ಸ್ವಂತ ಉದ್ಯೋಗ ಶುರು ಮಾಡಲು ಬಯಸಿದ್ದರೆ, ಅಂಥವರು ಕಡಿಮೆ ಹೂಡಿಕೆ ಮಾಡಿ ಹೆಚ್ಚಿನ ಹಣ ಗಳಿಸುವ ಬ್ಯುಸಿನೆಸ್ ಆಯ್ಕೆ ಮಾಡಿಕೊಳ್ಳಬಹುದು. ಅದ್ರಲ್ಲಿ ಅವಲಕ್ಕಿ ಬ್ಯುಸಿನೆಸ್ ಕೂಡ ಒಂದು. ಅವಲಕ್ಕಿ Read more…

ಚೀನಾ ಆಪ್ ಮೂಲಕ ಸಾಲ ನೀಡಿ ಕಿರುಕುಳ; ಇಡಿಯಿಂದ ಖಾತೆ ಜಪ್ತಿ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿ ಹೈಕೋರ್ಟ್ ಆದೇಶ

ಬೆಂಗಳೂರು: ಚೀನಾ ಅಪ್ಲಿಕೇಶನ್ ಮೂಲಕ ಸಾಲ ನೀಡಿ ಕಿರುಕುಳ ನೀಡಿದ ಆರೋಪ ಹಿನ್ನಲೆಯಲ್ಲಿ ಜಾರಿ ನಿರ್ದೇಶನಾಲಯದಿಂದ ಖಾತೆ ಜಪ್ತಿ ಕ್ರಮ ಪ್ರಶ್ನಿಸಿದ್ದ ಅರ್ಜಿಗಳನ್ನು ಹೈಕೋರ್ಟ್ ವಜಾಗೊಳಿಸಿದೆ. ಮೆ. ಇಂಡಿಟ್ರೇಡ್ Read more…

ರೈತರಿಗೆ ಸಿಹಿ ಸುದ್ದಿ: 5 ಲಕ್ಷ ರೂ. ವರೆಗೆ ಬಡ್ಡಿ ರಹಿತ ಸಾಲ ಯೋಜನೆ ಏ. 1 ರಿಂದ ಜಾರಿ

ಬೆಂಗಳೂರು: ಶೂನ್ಯ ಬಡ್ಡಿ ದರದಲ್ಲಿ 5 ಲಕ್ಷ ರೂಪಾಯಿವರೆಗೆ ಸಾಲ ನೀಡುವ ಯೋಜನೆ ಏಪ್ರಿಲ್ 1 ರಿಂದ ಆರಂಭವಾಗಲಿದೆ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಹೇಳಿದ್ದಾರೆ. ವಿಧಾನಸೌಧದಲ್ಲಿ Read more…

ಅರ್ಜಿ ಹಾಕದಿದ್ದರೂ ವಿದ್ಯಾರ್ಥಿನಿ ಖಾತೆಗೆ ಬಂತು ಸಾಲದ ಹಣ; ಈಗ ಎರಡರಷ್ಟು ಪಾವತಿಗೆ ಧಮ್ಕಿ….!

ಸಾಲ ನೀಡುವ ಆಪ್ ಗಳ ಕುರಿತು ಈಗಾಗಲೇ ಸಾಕಷ್ಟು ದೂರುಗಳು ಕೇಳಿ ಬಂದಿವೆ. ಸಾಲ ನೀಡುವ ಇವರುಗಳು ಬಳಿಕ ಎರಡರಿಂದ ಮೂರರಷ್ಟು ಹೆಚ್ಚು ಮರುಪಾವತಿಗೆ ಒತ್ತಾಯಿಸುತ್ತಾರಲ್ಲದೆ ಒಂದು ವೇಳೆ Read more…

ʼಸಾಲ ಕೇಳಬೇಡಿʼ ಎಂಬುದನ್ನು ತಮಾಷೆ ಮೂಲಕವೇ ಹೇಳಿದ ಅಂಗಡಿಯಾತ…! ಸೂಚನಾ ಫಲಕ ವೈರಲ್

ಮುಂಬೈಗರ ‘ತೆರೆಕೊ, ಮೆರೆಕೊ’ ಆಡುಭಾಷೆ ಈಗ ಹೊಸತಲ್ಲ. ಮುಂಬೈನ ಸಂಸ್ಕೃತಿಯನ್ನು ತೋರಿಸುವ ಸಾಕಷ್ಟು ಚಲನಚಿತ್ರಗಳು ಬಂದಿವೆ. ಅವರ ಮರಾಠಿ ಉಚ್ಚಾರಣೆ ಮತ್ತು ಭಾಷೆ ಭಾರತೀಯ ಪ್ರೇಕ್ಷಕರಿಗೆ ಬಹಳ ಹಿಡಿಸಿವೆ. Read more…

SBI ಗ್ರಾಹಕರಿಗೆ ಬಿಗ್ ಶಾಕ್; ಸಾಲದ ಮೇಲಿನ ಬಡ್ಡಿ ದರ ಮತ್ತಷ್ಟು ಹೆಚ್ಚಳ

ಸಾರ್ವಜನಿಕ ಸ್ವಾಮ್ಯದ ಅತಿ ದೊಡ್ಡ ಬ್ಯಾಂಕ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಗ್ರಾಹಕರಿಗೆ ಶಾಕಿಂಗ್ ನ್ಯೂಸ್ ಒಂದು ಇಲ್ಲಿದೆ. ಸಾಲದ ಮೇಲಿನ ಕನಿಷ್ಠ ಬಡ್ಡಿ Read more…

BIG BREAKING: ಮತ್ತೆ ರೆಪೊ ದರ ಹೆಚ್ಚಿಸಿದ RBI; ಶೇ. 0.25 ರಷ್ಟು ಹೆಚ್ಚಳದೊಂದಿಗೆ ಶೇ. 6.5 ಕ್ಕೆ ಏರಿಕೆ; ಹೆಚ್ಚಾಗಲಿದೆ ಬಡ್ಡಿದರ, ಇಎಂಐ ಹೊರೆ

ಮುಂಬೈ: ಆರ್‌ಬಿಐ ರೆಪೊ ದರವನ್ನು 25 ಬೇಸಿಸ್ ಪಾಯಿಂಟ್‌ಗಳಿಂದ 6.5% ಗೆ ಹೆಚ್ಚಿಸಿದೆ ಎಂದು ಬಿಐ ಗವರ್ನರ್ ಶಕ್ತಿಕಾಂತ ದಾಸ್ ಘೋಷಿಸಿದ್ದಾರೆ. ಕಳೆದ ಮೂರು ವರ್ಷಗಳಲ್ಲಿ ಅನೇಕ ಘಟನೆಗಳು Read more…

ಸಾಲಗಾರರಿಗೆ ಮತ್ತೆ ಶಾಕ್: ರೆಪೊ ದರ ಏರಿಕೆ ಸಾಧ್ಯತೆ

ನವದೆಹಲಿ: ಸತತ ಏರಿಕೆ ಕಂಡಿದ್ದ ರೆಪೊ ದರ ಇಂದು ಮತ್ತೆ ಏರಿಕೆಯಾಗುವ ಸಾಧ್ಯತೆ ಇದೆ. ಹಣದುಬ್ಬರ ಪರಿಸ್ಥಿತಿ ಸುಧಾರಿಸಿದ ಹಿನ್ನೆಲೆಯಲ್ಲಿ ಅಲ್ಪ ಪ್ರಮಾಣದಲ್ಲಿ ರೆಪೊ ದರ ಹೆಚ್ಚಳ ಮಾಡುವ Read more…

ಗಣೇಶನ ಈ ʼಮಂತ್ರʼ ಪಠಿಸಿ ಸಾಲದ ಸುಳಿಯಿಂದ ಹೊರಬನ್ನಿ

ಮನುಷ್ಯನ ಜೀವನದಲ್ಲಿ ಕಷ್ಟಗಳು ಎದುರಾಗುವುದು ಸಹಜ. ಆದರೆ ಕಷ್ಟಗಳು ಪದೇ ಪದೇ ಎದುರಾಗುತ್ತಿದ್ದರೆ ಅದನ್ನು ಪರಿಹರಿಸಿಕೊಳ್ಳಲು ಮನುಷ್ಯನು ತಾನು ದುಡಿದ ಹಣ ಸಾಲದೆ ಸಾಲ ಮಾಡುತ್ತಾನೆ. ಆದರೆ ಕೊನೆಗೆ Read more…

Shocking: ನನಗೆ ನ್ಯಾಯ ಕೊಡಿಸಿ ಎಂದು ಪ್ರಧಾನಿ ಮೋದಿಗೆ ಮನವಿ ಮಾಡುತ್ತಲೇ ಫೇಸ್ಬುಕ್ ಲೈವ್ ನಲ್ಲಿ ಗುಂಡು ಹಾರಿಸಿಕೊಂಡ ಉದ್ಯಮಿ…!

ಉತ್ತರ ಪ್ರದೇಶದ ಬಲಿಯಾದಲ್ಲಿ ಗನ್ ಅಂಗಡಿ ನಡೆಸುತ್ತಿದ್ದ ಉದ್ಯಮಿಯೊಬ್ಬ ಫೇಸ್ಬುಕ್ ಲೈವ್ ಬಂದು ಸಾಲಗಾರರಿಂದ ತನಗಾಗುತ್ತಿರುವ ಕಿರುಕುಳವನ್ನು ಹೇಳಿಕೊಂಡಿದ್ದಾನೆ. ಅಷ್ಟೇ ಅಲ್ಲ, ಈ ವಿಚಾರದಲ್ಲಿ ನನಗೆ ನ್ಯಾಯ ಕೊಡಿಸಿ Read more…

ಇಎಂಐ ಹೊರೆ ಇಳಿಕೆ ನಿರೀಕ್ಷೆಯಲ್ಲಿದ್ದ ಸಾಲಗಾರರಿಗೆ ಬಿಗ್ ಶಾಕ್: ಹಣದುಬ್ಬರ ತಗ್ಗಿದ್ದರೂ ಬಡ್ಡಿದರ ಯಥಾಸ್ಥಿತಿ

ರೆಪೋ ದರ ಏರಿಕೆಯ ಕಾರಣ ಬ್ಯಾಂಕುಗಳಲ್ಲಿ ಗೃಹ ಸಾಲದ ಬಡ್ಡಿದರ ಶೇಕಡ 9 ಕ್ಕಿಂತ ಹೆಚ್ಚಾಗಿದ್ದು, ವಾಹನ, ವೈಯಕ್ತಿಕ, ಶಿಕ್ಷಣ ಮೊದಲಾದ ಸಾಲಗಳ ಬಡ್ಡಿ ದರ ಕೂಡ ಹೆಚ್ಚಳವಾಗಿದೆ. Read more…

ಹಣಕಾಸಿನ ಸಮಸ್ಯೆ ದೂರವಾಗ್ಬೇಕೆಂದ್ರೆ ಈ ದೀಪ ಹಚ್ಚಿ

ನಿಮ್ಮ ಮೇಲೆ ಲಕ್ಷ್ಮಿ- ಕುಬೇರರ ಕೃಪೆ ಇದ್ದರೆ ಯಾವುದೆ ಹಣಕಾಸಿನ ಸಮಸ್ಯೆ ನಿಮ್ಮ ಹತ್ತಿರ ಸುಳಿಯುವುದಿಲ್ಲ. ಜೀವನದಲ್ಲಿ ನೀವು ಯಾವಾಗಲೂ ಮೇಲುಗೈ ಸಾಧಿಸುತ್ತಿರಿ. ಹಾಗಾಗಿ ಲಕ್ಷ್ಮಿ – ಕುಬೇರ Read more…

ಕುಶಲಕರ್ಮಿಗಳಿಗೆ ‘ಸಂಕ್ರಾಂತಿ’ ಗಿಫ್ಟ್; ಆರ್ಥಿಕ ನೆರವಿಗೆ ಸರ್ಕಾರದ ಸಿದ್ಧತೆ

ಕುಶಲಕರ್ಮಿಗಳಿಗೆ ರಾಜ್ಯ ಸರ್ಕಾರ ಸಂಕ್ರಾಂತಿ ಗಿಫ್ಟ್ ನೀಡಲು ಮುಂದಾಗಿದೆ. ಐವತ್ತು ಸಾವಿರ ರೂಪಾಯಿಗಳ ಆರ್ಥಿಕ ನೆರವು ನೀಡಲು ಸಿದ್ಧತೆ ನಡೆಸಲಾಗಿದ್ದು, ಈ ಪೈಕಿ 15,000 ರೂಪಾಯಿ ಸಹಾಯಧನ ಲಭ್ಯವಾಗಲಿದೆ. Read more…

ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯಡಿ ಕೇವಲ ಒಂದು ದಿನದಲ್ಲಿ 9 ಸಾವಿರ ರೈತರಿಗೆ 1500 ಕೋಟಿ ರೂ. ಸಾಲ

ಕೋಟಾ(ರಾಜಸ್ಥಾನ): ಕಿಸಾನ್ ಕ್ರೆಡಿಟ್ ಕಾರ್ಡ್ ಯೋಜನೆಯಡಿಯಲ್ಲಿ 9,000 ರೈತರಿಗೆ ಕೇವಲ ಒಂದು ದಿನದಲ್ಲಿ ಒಟ್ಟು 1,500 ಕೋಟಿ ರೂ. ಮೊತ್ತದ ಸಾಲದ ಚೆಕ್‌ ಗಳನ್ನು ನೀಡುವುದಾಗಿ ಸಾಲ ವಿತರಣೆ Read more…

ಬೀದಿ ಬದಿ ವ್ಯಾಪಾರಿಗಳಿಗೆ ಕೇಂದ್ರ ಸರ್ಕಾರದಿಂದ ಭರ್ಜರಿ ‘ಗುಡ್ ನ್ಯೂಸ್’

ಬೀದಿ ಬದಿ ವ್ಯಾಪಾರಿಗಳಿಗೆ ಕೇಂದ್ರ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದೆ. ಕಿರುಸಾಲ ನೀಡುವ ಪಿಎಂ ಸ್ವಾನಿಧಿ ಕಡೆ ಈ ವರ್ಷ ಹೆಚ್ಚಿನ ಗಮನ ಹರಿಸಲು ತೀರ್ಮಾನಿಸಲಾಗಿದೆ. ಈ Read more…

ಬೀದಿ ಬದಿ ವ್ಯಾಪಾರಿಗಳಿಗೆ ಸಿಹಿ ಸುದ್ದಿ ಕೊಟ್ಟ ಸರ್ಕಾರ

ಬೀದಿ ಬದಿ ವ್ಯಾಪಾರಿಗಳಿಗೆ ನೆರವಾಗುವ ಉದ್ದೇಶದಿಂದ ಪಿಎಂ ಬೀದಿಬದಿ ವ್ಯಾಪಾರಿಗಳ ಆತ್ಮ ನಿರ್ಭರ ನಿಧಿ ಅಡಿ ಸಾಲ ಸೌಲಭ್ಯವನ್ನು ನೀಡಲಾಗುತ್ತಿದೆ. ಆದರೆ ಸಾಲದ ಕರಾರುಗಳ ಮೇಲೆ ಮುದ್ರಾಂಕ ಶುಲ್ಕವನ್ನು Read more…

ಭಾರತೀಯರ ‘ಶಾಪಿಂಗ್’ ಕುರಿತು ಸಮೀಕ್ಷೆಯಲ್ಲಿ ಅಚ್ಚರಿಯ ಮಾಹಿತಿ ಬಹಿರಂಗ

‘ಸಾಲ ಮಾಡಿಯಾದರೂ ತುಪ್ಪ ತಿನ್ನು’ ಎಂಬ ಮಾತಿದೆ. ಇದಕ್ಕೆ ಅನ್ವಯವಾಗುವಂತೆ ಭಾರತೀಯರ ಶಾಪಿಂಗ್ ಕುರಿತು ನಡೆದ ಸಮೀಕ್ಷೆ ಒಂದರಲ್ಲಿ ಅಚ್ಚರಿಯ ಮಾಹಿತಿ ಬಹಿರಂಗವಾಗಿದೆ. ಹೌದು, ಭಾರತದ ಶೇಕಡ 50 Read more…

SBI ಗ್ರಾಹಕರಿಗೆ ಬಿಗ್ ಶಾಕ್: ಇನ್ಮೇಲೆ ಮತ್ತಷ್ಟು ದುಬಾರಿಯಾಗಲಿದೆ ಬ್ಯಾಂಕ್‌ ಸಾಲ

ದೇಶದ ಅತಿದೊಡ್ಡ ಸರ್ಕಾರಿ ಬ್ಯಾಂಕ್ ಎನಿಸಿಕೊಂಡಿರೋ ಎಸ್.‌ಬಿ.ಐ. ನಿಂದ ಸಾಲ ಪಡೆದಿದ್ದರೆ ಅಥವಾ ಲೋನ್‌ ಪಡೆಯುವ ಯೋಜನೆ ಹಾಕಿಕೊಂಡಿದ್ರೆ ನಿಮಗೆ ಅನಾನುಕೂಲವಾಗುವಂತಹ ಸುದ್ದಿಯೊಂದಿದೆ. ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾದ Read more…

ಸಾಲಕ್ಕೆ ಸಂಬಂಧಿಸಿದಂತೆ ಶಾಕಿಂಗ್‌ ಘಟನೆ; ಪರಸ್ಪರರ ಪತ್ನಿಯರ ಜೊತೆ ಪತಿಯಂದಿರ ಲೈಂಗಿಕ ಶೋಷಣೆ

ಮಾಡಿದ ಸಾಲವನ್ನು ತೀರಿಸದ ಆರೋಪದ ಮೇಲೆ ಪರಸ್ಪರ ಪತ್ನಿಯರನ್ನು ಆರೋಪಿಗಳು ಅತ್ಯಾಚಾರ ಮಾಡಿರುವ ಆರೋಪ ಮಧ್ಯಪ್ರದೇಶದಲ್ಲಿ ವರದಿಯಾಗಿದೆ. ತನ್ನ ಪತಿ ಸಾಲವನ್ನು ಮರುಪಾವತಿಸಲು ವಿಫಲವಾದ ಕಾರಣ ತನ್ನ ಮೇಲೆ Read more…

ಬ್ಯಾಂಕ್​ನಿಂದ ಸಾಲ ತೆಗೆದುಕೊಳ್ಳಲು ಯೋಚಿಸುತ್ತಿರುವಿರಾ ? ಹಾಗಿದ್ರೆ ಕ್ರೆಡಿಟ್‌ ಸ್ಕೋರ್‌ ಕುರಿತ ಈ ಮಾಹಿತಿ ನಿಮಗೆ ತಿಳಿದಿರಲಿ

ಯಾವುದೇ ರೀತಿಯ ಸಾಲವನ್ನು ತೆಗೆದುಕೊಳ್ಳುವುದು ಸುಲಭದ ನಿರ್ಧಾರವಲ್ಲ. ಏಕೆಂದರೆ ಹಲವು ಜನರು ಕೊನೆಯ ಹಂತದಲ್ಲಿ ಮಾತ್ರ ಬ್ಯಾಂಕ್‌ಗೆ ಹೋಗುತ್ತಾರೆ. ಮೊದಲಿಗೆ, ಅವರು ಹಣವನ್ನು ವ್ಯವಸ್ಥೆ ಮಾಡಲು ತಮ್ಮ ಸ್ನೇಹಿತರು Read more…

RBI ರೆಪೊ ದರ ಹೆಚ್ಚಳ ಬೆನ್ನಲ್ಲೇ ಬಡ್ಡಿ ದರ ಏರಿಕೆ ಶಾಕ್: ರೆಪೊ ಆಧಾರಿತ ಸಾಲ ದರ ಹೆಚ್ಚಿಸಿದ ಬ್ಯಾಂಕ್ ಆಫ್ ಇಂಡಿಯಾ

ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕ್ ಗಳಲ್ಲಿ ಒಂದಾದ ಬ್ಯಾಂಕ್ ಆಫ್ ಇಂಡಿಯಾ(BOI) ಇಂದಿನಿಂದ ಜಾರಿಗೆ ಬರುವಂತೆ ರೆಪೊ ಆಧಾರಿತ ಸಾಲಗಳ ದರವನ್ನು 35 bps ಹೆಚ್ಚಿಸಿದೆ. 6.25% ರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...