alex Certify ಸಾವು | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING: ಮನೆಯಲ್ಲಿ ಆಟವಾಡುತ್ತಿದ್ದ 8 ವರ್ಷದ ಬಾಲಕಿ ಹೃದಯಾಘಾತದಿಂದ ಸಾವು, ಎರಡೇ ದಿನದಲ್ಲಿ 2ನೇ ಘಟನೆ

ಈ ವಾರಾಂತ್ಯದಲ್ಲಿ ಎರಡು ಚಿಕ್ಕ ಮಕ್ಕಳು ಹಠಾತ್ ಹೃದಯಾಘಾತದಿಂದ ಪ್ರಾಣ ಕಳೆದುಕೊಂಡ ಎರಡು ಹೃದಯವಿದ್ರಾವಕ ಘಟನೆಗಳಿಗೆ ಅಲಿಗಢ ಸಾಕ್ಷಿಯಾಗಿದೆ. ಮೊದಲ ಘಟನೆಯಲ್ಲಿ ಗ್ರೀನ್ ವ್ಯಾಲಿ ಕಾನ್ವೆಂಟ್ ಪಬ್ಲಿಕ್ ಸ್ಕೂಲ್‌ನಲ್ಲಿ Read more…

BREAKING: ಅಪಘಾತದಲ್ಲಿ ಗಾಯಗೊಂಡಿದ್ದ ಯುವ ಐಪಿಎಸ್ ಅಧಿಕಾರಿ ಹರ್ಷಬರ್ಧನ್ ಸಾವು

ಹಾಸನ: ಅಪಘಾತದಲ್ಲಿ ಗಾಯಗೊಂಡಿದ್ದ ಯುವ ಐಪಿಎಸ್ ಅಧಿಕಾರಿ ಹರ್ಷಬರ್ಧನ್(26) ಸಾವನ್ನಪ್ಪಿದ್ದಾರೆ. ಅವರು ಪ್ರಯಾಣಿಸುತ್ತಿದ್ದ ಕಾರ್ ಅಪಘಾತಕ್ಕೀಡಾಗಿ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಹಾಸನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸಾವು ಬದುಕಿನ ಮಧ್ಯೆ Read more…

BREAKING: ಗುಡ್ಡ ಕುಸಿದು ಘೋರ ದುರಂತ: ಮಣ್ಣಿನಡಿ ಸಿಲುಕಿ ನಾಲ್ವರು ಬಾಲಕಿಯರು ಸಾವು

ಪಾಟ್ನಾ: ಬಿಹಾರದ ಬಕ್ಸರ್ ಜಿಲ್ಲೆಯ ರಾಜ್‌ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಸರೆಂಜಾ ಗ್ರಾಮದಲ್ಲಿ ಭಾನುವಾರ ನಡೆದ ದುರಂತ ಘಟನೆಯಲ್ಲಿ ಮಣ್ಣಿನ ಗುಡ್ಡ ಕುಸಿದು ನಾಲ್ಕು ಬಾಲಕಿಯರು ಪ್ರಾಣ ಕಳೆದುಕೊಂಡಿದ್ದಾರೆ. Read more…

BREAKING: ಈಜಲು ಹೋದಾಗಲೇ ದುರಂತ, ನೀರಲ್ಲಿ ಮುಳುಗಿ ಇಬ್ಬರು ಬಾಲಕರ ಸಾವು

ಉಡುಪಿ: ಈಜಲು ಹೋಗಿದ್ದ ಇಬ್ಬರು ಬಾಲಕರು ಆಕಸ್ಮಿಕವಾಗಿ ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಶಂಕರನಾರಾಯಣ ಬೆಳ್ವೆ ಸಮೀಪ ಗುಮ್ಮಲ ಡ್ಯಾಂನಲ್ಲಿ ಇಂದು ಮಧ್ಯಾಹ್ನ ನಡೆದಿದೆ. ಶ್ರೀಶ(13), ಪ್ರಜ್ವಲ್(14) ಮೃತಪಟ್ಟ Read more…

BIG NEWS: ಕ್ರ‍ೀಡಾಭ್ಯಾಸದ ವೇಳೆ ಹೃದಯಾಘಾತ: 14 ವರ್ಷದ ಬಾಲಕ ಸಾವು

ಕ್ರೀಡೆಗಾಗಿ ಅಭ್ಯಾಸ ನಡೆಸುತ್ತಿದ್ದ ವೇಳೆ ಬಾಲಕನೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಅಲಿಗಢ ಜಿಲ್ಲೆಯ ಸಿರೌಲಿ ಗ್ರಾಮದಲ್ಲಿ ನಡೆದಿದೆ. 14 ವರ್ಷದ ಮೋಹಿತ್ ಚೌದರಿ ಮೃತ ಬಾಲಕ. Read more…

BREAKING: ತೆಲಂಗಾಣದಲ್ಲಿ ಎನ್ ಕೌಂಟರ್ ನಲ್ಲಿ 7 ನಕ್ಸಲೀಯರ ಹತ್ಯೆ

ಹೈದರಾಬಾದ್: ತೆಲಂಗಾಣದ ಮುಲುಗು ಜಿಲ್ಲೆಯಲ್ಲಿ ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ಭಾರಿ ಯಶಸ್ಸಿನಲ್ಲಿ ಪೊಲೀಸರು ಏಳು ಮಂದಿ ಭೀಕರ ನಕ್ಸಲೀಯರನ್ನು ತಟಸ್ಥಗೊಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮಾಹಿತಿ ನೀಡಿದ ಮುಲುಗು Read more…

ದನ ಮೇಯಿಸಲು ಹೋದಾಗಲೇ ಹೆಜ್ಜೇನು ದಾಳಿ: ರೈತ ಸಾವು

ಮೈಸೂರು: ಹೆಜ್ಜೇನು ದಾಳಿಯಿಂದ ರೈತರೊಬ್ಬರು ಸಾವನ್ನಪ್ಪಿದ ಘಟನೆ ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಹೋಬಳಿಯ ಮೇಲೂರು ಗ್ರಾಮದಲ್ಲಿ ನಡೆದಿದೆ. ಪುಟ್ಟರಾಜು(61) ಮೃತಪಟ್ಟ ರೈತ. ಶನಿವಾರ ಮಧ್ಯಾಹ್ನ ಜಮೀನಿನಲ್ಲಿ ದನ ಮೇಯಿಸುವ Read more…

SHOCKING : ಹೃದಯಾಘಾತದಿಂದ ಕುಸಿದು ಬಿದ್ದು 4 ನೇ ತರಗತಿ ವಿದ್ಯಾರ್ಥಿನಿ ಸಾವು.!

ಇತ್ತೀಚಿನ ದಿನಗಳಲ್ಲಿ ಚಿಕ್ಕ ಮಕ್ಕಳು ಹೃದಯಾಘಾತದಿಂದ ಸಾವನ್ನಪ್ಪುತ್ತಿರುವ ಸಂಖ್ಯೆ ಹೆಚ್ಚುತ್ತಿದೆ. ನಾಲ್ಕನೇ ತರಗತಿ ವಿದ್ಯಾರ್ಥಿನಿ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ. ಇಲ್ಲಿನ ಮಂಚಿಯಾಲ ಜಿಲ್ಲೆಯ ಜನ್ನಾರಂ ಮಂಡಲದ Read more…

BIG NEWS: ಬಂಡೀಪುರದ ಬಾಚಹಳ್ಳಿಯಲ್ಲಿ ಆನೆ ಸಾವು: ಆಂಥ್ರಾಕ್ಸ್ ರೋಗದ ಶಂಕೆ

ಚಾಮರಾಜನಗರ: ಬಂಡೀಪುರದ ಹುಲಿ ಸಂರಕ್ಷಿತ ಪ್ರದೇಶದ ಕುಂದುಕೆರೆ ಅರಣ್ಯ ವ್ಯಾಪ್ತಿಯ ಬಾಚಹಳ್ಳಿಯಲ್ಲಿ ಆನೆಯೊಂದು ಸಾವನ್ನಪ್ಪಿದೆ. 30 ವರ್ಷದ ಹೆಣ್ಣಾನೆ ಏಕಾಏಕಿ ಸಾವನ್ನಪ್ಪಿರುವುದು ಪತ್ತೆಯಾಗಿದೆ. ಆನೆ ಆಂಥ್ರಾಕ್ಸ್ ಕಾಯಿಲೆಯಿಂದ ಸಾವನ್ನಪ್ಪಿರಬಹುದು Read more…

BREAKING: ಕಾರ್ ಡಿಕ್ಕಿ, ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು

ಯಾದಗಿರಿ: ಕಾರ್ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲಿ ಸಾವನ್ನಪ್ಪಿದ ಘಟನೆ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕಿನ ಮುದ್ರಿಕೆ ಗ್ರಾಮದ ಬಳಿ ನಡೆದಿದೆ. ಹಳ್ಳೆಪ್ಪ ದೊಡ್ಡನಂದಪ್ಪ, ಮಲ್ಲಯ್ಯ ಹಣಮಂತ Read more…

BREAKING : ಬಳ್ಳಾರಿಯ ‘ಬಿಮ್ಸ್’ ಆಸ್ಪತ್ರೆಯಲ್ಲಿ ಮುಂದುವರೆದ ಬಾಣಂತಿಯರ ‘ಮರಣ ಮೃದಂಗ’ : ಹೆರಿಗೆ ಬಳಿಕ ಮತ್ತೋರ್ವ ಮಹಿಳೆ ಸಾವು.!

ಬಳ್ಳಾರಿ: ಬಳ್ಳಾರಿಯ ಬಿಮ್ಸ್ ಆಸ್ಪತ್ರೆಯಲ್ಲಿ ಬಾಣಂತಿಯರ ಮರಣ ಮೃದಂಗ ಮುಂದುವರೆದಿದೆ. ಹೆರಿಗೆಗೆ ದಾಖಲಾಗಿದ್ದ ಮತ್ತೋರ್ವ ಮಹಿಳೆ ವೈದ್ಯರ ನಿರ್ಲಕ್ಷ್ಯಕ್ಕೆ ಬಲಿಯಾಗಿದ್ದಾರೆ. ಈ ಮೂಲಕ ಎರಡು ವಾರಗಳಲ್ಲಿ ಬಾಣಂತಿಯರ ಸಾವಿನ Read more…

BREAKING: ದೇವಾಲಯಕ್ಕೆ ಬಂದಾಗಲೇ ದುರಂತ: ಕಾರ್ ಹರಿದು 3 ವರ್ಷದ ಮಗು ಸ್ಥಳದಲ್ಲೇ ಸಾವು

ಬೆಂಗಳೂರು: ಕಾರ್ ಹರಿದು ಮೂರು ವರ್ಷದ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ನಲ್ಲಿ ಸಂಭವಿಸಿದೆ. ಬನ್ನೇರುಘಟ್ಟ ರಸ್ತೆಯ ಶನೇಶ್ಚರ ದೇವಾಲಯದ ಬಳಿ ಘಟನೆ Read more…

BIG NEWS: ಸ್ನಾನಕ್ಕೆ ಹೋಗಿದ್ದ ಮಹಿಳೆ ಅನುಮಾನಾಸ್ಪದವಾಗಿ ಸಾವು

ಬೆಂಗಳೂರು: ಸ್ನಾನಕ್ಕೆ ಹೋಗಿದ್ದ ಮಹಿಳೆಯೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಅಡೇಪೇಟೆಯಲ್ಲಿ ನಡೆದಿದೆ. ಲಕ್ಷ್ಮೀ (25) ಮೃತ ಮಹಿಳೆ. ಸಂಧಿಕರಿಒಬ್ಬರ ಮನೆಗೆ ಹೋಗಿದ್ದ Read more…

BREAKING NEWS: ಬೆಟ್ಟದಲ್ಲಿ ಮಣ್ಣು ತೆಗೆಯುವಾಗ ದುರಂತ: ಬೃಹತ್ ಕಲ್ಲುಬಂಡೆ ಬಿದ್ದು ಟ್ರ್ಯಾಕ್ಟರ್ ಚಾಲಕ ಸಾವು

ಕೋಲಾರ: ಬೆಟ್ಟದಲ್ಲಿ ಮಣ್ಣು ತೆಗೆಯುವ ವೇಳೆ ದುರಂತ ಸಂಭವಿಸಿದ್ದು, ಬೃಹತ್ ಕಲ್ಲುಬಂಡೆ ಬಿದ್ದು ಟ್ರ್ಯಾಕ್ಟರ್ ಚಾಲಕ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆ ಅರಾಭಿಕೊತ್ತನೂರು ಬಳಿಯ ಕ್ವಾರಿಯಲ್ಲಿ ನಡೆದಿದೆ. ಅರಾಭಿಕೊತ್ತನೂರು Read more…

ಬೈಕ್ ನಲ್ಲಿ ತೆರಳುತ್ತಿದ್ದಾಗಲೇ ಹೃದಯಾಘಾತದಿಂದ ಶಿಕ್ಷಕ ಸಾವು

ಶಿವಮೊಗ್ಗ: ಬೈಕ್ ನಲ್ಲಿ ತೆರಳುತ್ತಿದ್ದಾಗಲೇ ಹೃದಯಾಘಾತದಿಂದ ಶಿಕ್ಷಕ ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ. ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕು ಆನಂದಪುರ ಸಮೀಪದ ನರಸೀಪುರ ಗ್ರಾಮದ ಮಂಜುನಾಥ(57) ಮೃತಪಟ್ಟವರು. ಜಂಬೆಕೊಪ್ಪ Read more…

SHOCKING NEWS: ಶಿವಲಿಂಗಕ್ಕೆ ಅಭಿಷೇಕ ಮಾಡುತ್ತಾ ಕುಸಿದು ಬಿದ್ದು ಸಾವನ್ನಪ್ಪಿದ ವ್ಯಕ್ತಿ

ಅಹಮದಾಬಾದ್: ಶಿವ ದೇವಾಲಯದಲ್ಲಿ ಶಿವಲಿಂಗಕ್ಕೆ ಅಭಿಷೇಕ ಮಡುತ್ತಿದ್ದ ವ್ಯಕ್ತಿಯೋರ್ವ ನೋಡ ನೋಡುತ್ತಿದ್ದಂತೆ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಗುಜರಾತ್ ನಲ್ಲಿ ನಡೆದಿದೆ. ಶಿವ ದೇವಾಲಯಕ್ಕೆ ಆಗಮಿಸಿದ್ದ ವ್ಯಕ್ತಿಯೋರ್ವ ಎಲ್ಲಾ Read more…

ಸ್ನೇಹಿತರೊಂದಿಗೆ ಪಾರ್ಟಿಗೆ ಹೋಗಿದ್ದ ಬಸ್ ಚಾಲಕ ಅನುಮಾನಾಸ್ಪದವಾಗಿ ಸಾವು

ಬೆಳಗಾವಿ: ಸ್ನೇಹಿತರೊಂದಿಗೆ ಪಾರ್ಟಿಗೆಂದು ಹೋಗಿದ್ದ ಬಸ್ ಚಾಲಕನೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ತಾಲೂಕಿನ ಹಿಂಡಲಗಾದ ಸುಳಗಾ ಗ್ರಾಮದಲ್ಲಿ ನಡೆದಿದೆ. ಶಹಾಪುರದ ಬಶೀರ್ ಚಿಕ್ಕೋಡಿ ಮೃತ ದುರ್ದೈವಿ. ಸಾರಿಗೆ Read more…

SHOCKING: ಮತ ಹಾಕಲು ನಿಂತಿದ್ದ ವೇಳೆಯಲ್ಲೇ ಹೃದಯಾಘಾತದಿಂದ ಅಭ್ಯರ್ಥಿ ಸಾವು

ಬೀಡ್: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಮತದಾನದ ವೇಳೆ ಮತದಾನಕ್ಕಾಗಿ ಸರತಿ ಸಾಲಿನಲ್ಲಿ ನಿಂತಿದ್ದ ಬೀಡ್ ಕ್ಷೇತ್ರದ ಅಭ್ಯರ್ಥಿ ಬಾಳಾಸಾಹೇಬ್ ಶಿಂಧೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಅಭ್ಯರ್ಥಿ ಬಾಳಾಸಾಹೇಬ್ ನಾರಾಯಣ ಶಿಂಧೆ(43) Read more…

BREAKING: ಟಾಟಾ ಏಸ್ ವಾಹನ ಡಿಕ್ಕಿ, ಬೈಕ್ ನಲ್ಲಿದ್ದ ಇಬ್ಬರ ಸಾವು

ಚಿತ್ರದುರ್ಗ: ಬೈಕ್ ಗೆ ಟಾಟಾ ಎಸ್ ವಾಹನ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ್ದಾರೆ. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ನೇರ್ಲಗುಂಟೆಯ ಸಮೀಪ ಅಪಘಾತ ಸಂಭವಿಸಿದೆ. ಜಗಳೂರು ಮೂಲದ ಬೈಕ್ ಸವಾರರಿಬ್ಬರು Read more…

13 ವರ್ಷಗಳ ನಂತರ ಪಶ್ಚಿಮ ಘಟ್ಟದಲ್ಲಿ ‘ನೆತ್ತರ ಮಳೆ’: ಕುದುರೆಮುಖ ಹೋರಾಟದ ಮೂಲಕ ‘ನಕ್ಸಲ್’ ಚಳವಳಿಗೆ ಧುಮುಕಿದ್ದ ಮೋಸ್ಟ್ ವಾಂಟೆಡ್ ವಿಕ್ರಂ ಗೌಡ ‘ಎನ್ ಕೌಂಟರ್’

ಉಡುಪಿ ಜಿಲ್ಲೆ ಹೆಬ್ರಿ ತಾಲೂಕಿನ ಕಬ್ಬಿನಾಲೆಯ ಅರಣ್ಯ ಪ್ರದೇಶದಲ್ಲಿ ನಕ್ಸಲ್ ನಿಗ್ರಹದಳ(ANF) ನಡೆಸಿದ ಎನ್ಕೌಂಟರ್ ನಲ್ಲಿ ಕಬ್ಬಿನಾಲೆ ಮೂಲದ ನಕ್ಸಲ್ ನಾಯಕ ವಿಕ್ರಂ ಗೌಡ ಸಾವನ್ನಪ್ಪಿದ್ದಾರೆ. ಅರಣ್ಯ ಪ್ರದೇಶದಲ್ಲಿ Read more…

BREAKING: ಎನ್ಕೌಂಟರ್ ನಲ್ಲಿ ನೇತ್ರಾವತಿ ದಳದ ನಕ್ಸಲ್ ನಾಯಕ ವಿಕ್ರಂ ಗೌಡ ಹತ್ಯೆ: ಮುಂದುವರೆದ ಕೂಂಬಿಂಗ್

ಉಡುಪಿ: ಉಡುಪಿ ಜಿಲ್ಲೆ ಹೆಬ್ರಿ ತಾಲೂಕಿನ ಕಬ್ಬಿನಾಲೆಯ ಅರಣ್ಯ ಪ್ರದೇಶದಲ್ಲಿ ನಕ್ಸಲ್ ನಿಗ್ರಹದಳ ನಡೆಸಿದ ಎನ್ಕೌಂಟರ್ ನಲ್ಲಿ ಕಬ್ಬಿನಾಲೆ ಮೂಲದ ನಕ್ಸಲ್ ನಾಯಕ ವಿಕ್ರಂ ಗೌಡ ಮೃತಪಟ್ಟಿದ್ದಾರೆ. ಅರಣ್ಯ Read more…

BIG BREAKING: ಉಡುಪಿಯಲ್ಲಿ ಎನ್ ಕೌಂಟರ್ ಗೆ ನಕ್ಸಲ್ ನಾಯಕ ವಿಕ್ರಂ ಗೌಡ ಬಲಿ…?

ಬೆಂಗಳೂರು: ಚಿಕ್ಕಮಗಳೂರು -ಉಡುಪಿ ಗಡಿ ಭಾಗದಲ್ಲಿ ಇತ್ತೀಚೆಗಷ್ಟೇ ನಕ್ಸಲರ ಚಲನವಲನ ಕಾಣಿಸಿಕೊಂಡಿದ್ದು, ಕೂಂಬಿಂಗ್ ಕಾರ್ಯಾಚರಣೆಯನ್ನು ಪೊಲೀಸರು ಹಾಗೂ ಎಎನ್ಎಫ್ ತಂಡ ತೀವ್ರಗೊಳಿಸಿತ್ತು. ನಿನ್ನೆ ರಾತ್ರಿ ಎಎನ್ಎಫ್ ನಡೆಸಿದ ಎನ್ಕೌಂಟರ್ Read more…

BREAKING: ಕೆರೆಗೆ ಬಿದ್ದು ತಂದೆ, ಮಗಳು ಸಾವು

ತುಮಕೂರು: ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ತುಂಬಾಡಿ ಗ್ರಾಮದ ಬಳಿ ಕೆರೆಯಲ್ಲಿ ಬಿದ್ದು ತಂದೆ, ಮಗಳು ಸಾವನ್ನಪ್ಪಿದ್ದಾರೆ. ಕಾಲು ಜಾರಿ ಮಗಳ ರಕ್ಷಣೆಗೆ ತೆರಳಿದ್ದ ತಂದೆಯೂ ಸಾವು ಕಂಡಿದ್ದಾರೆ. Read more…

BREAKING: ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದ ಕಾರ್, ಇಬ್ಬರ ಸಾವು

ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ ಕಾರ್ ಕೆರೆಗೆ ಬಿದ್ದು ಇಬ್ಬರು ಸಾವನ್ನಪ್ಪಿದ ಘಟನೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಬೊಮ್ಮನಕಟ್ಟೆ ಗ್ರಾಮದ ಬಳಿ ನಡೆದಿದೆ. ಕಾರ್ ನಲ್ಲಿದ್ದ ಅತ್ತೆ, Read more…

ಹಳ್ಳಕ್ಕೆ ಉರುಳಿಬಿದ್ದ ಟ್ರ್ಯಾಕ್ಟರ್: ತಂದೆ-ಮಗ ದುರ್ಮರಣ

ತುಮಕೂರು: ಟ್ರ್ಯಾಕ್ಟರ್ ಹಳ್ಳಕ್ಕೆ ಉರುಳಿಬಿದ್ದ ಪರಿಣಾಮ ತಂದೆ ಹಾಗೂ ಮಗ ಇಬ್ಬರು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಕೊತ್ತಗೆರೆಯಲ್ಲಿ ನಡೆದಿದೆ. ಜಾಣಗೆರೆ ಗ್ರಾಮದ ಶಿವರಾಮಯ್ಯ (52) Read more…

BIG NEWS: ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಮೂವರು ಬಾಣಂತಿಯರು ಸಾವು: ನಾಲ್ಕು ದಿನವಾದರೂ ಸಮಸ್ಯೆ ಆಲಿಸದ ಜಿಲ್ಲಾ ಉಸ್ತುವಾರಿ ಸಚಿವ

ಬಳ್ಳಾರಿ: ಬಳ್ಳಾರಿ ಜಿಲ್ಲಾಸ್ಪತ್ರೆ ವಿಮ್ಸ್ ನಲ್ಲಿ ಮೂವರು ಬಾಣಂತಿಯರು ಮೃತಪಟ್ಟಿದ್ದು, ಅಲ್ಲಿನ ಅವ್ಯವಸ್ಥೆ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದರೂ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ಸಮಸ್ಯೆ Read more…

ಲಾರಿ ಕೆಳಗೆ ನಿದ್ದೆಗೆ ಜಾರಿದ ಕಾರ್ಮಿಕ ಸ್ಥಳದಲ್ಲೇ ಸಾವು

ಬೆಂಗಳೂರು: ಲಾರಿ ಕೆಳಗೆ ಮಲಗಿದ್ದ ವ್ಯಕ್ತಿಯನ್ನು ಗಮನಿಸದೆ ಚಾಲಕ ಲಾರಿ ಚಾಲನೆ ಮಾಡಿದ ಪರಿಣಾಮ ವ್ಯಕ್ತಿ ಸ್ಥಳದಲ್ಲಿ ಸಾವನ್ನಪ್ಪಿದ ಘಟನೆ ಶುಕ್ರವಾರ ಮುಂಜಾನೆ 2 ಗಂಟೆ ಸುಮಾರಿಗೆ ತುಮಕೂರು Read more…

ಸಿಡಿಲು ಬಡಿದು ಯುವಕ ಸಾವು

ಜಮೀನಿನಲ್ಲಿ ಸಿಡಿಲು ಬಡಿದು ಯುವಕ ಸಾವನ್ನಪ್ಪಿದ ಘಟನೆ ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ತುಬಚಿ ಬಳಿ ನಡೆದಿದೆ. ಪ್ರಥಮೇಶ್ ಪಾಟೀಲ್(19) ಸ್ಥಳದಲ್ಲೇ ಮೃತಪಟ್ಟವರು ಎಂದು ಹೇಳಲಾಗಿದೆ. ಅವರು ಮೂಲತಃ Read more…

SHOCKING NEWS: ಶರಾವತಿ ಹಿನ್ನೀರಿನಲ್ಲಿ ದುರಂತ: ತೆಪ್ಪ ಮಗುಚಿ ಮೂವರು ಯುವಕರು ಜಲಸಮಾಧಿ

ಶಿವಮೊಗ್ಗ: ಶರಾವತಿ ಹಿನ್ನೀರಿನಲ್ಲಿ ದುರಂತ ಸಂಭವಿಸಿದ್ದು, ತೆಪ್ಪ ಮಗುಚಿಬಿದ್ದು, ಮೂವರು ಯುವಕರು ನೀರುಪಾಲಾಗಿರುವ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಶರಾವತಿ ಹಿನ್ನೀರಿನಲ್ಲಿ ಈ ಘಟನೆ ನಡೆದಿದೆ. Read more…

BIG NEWS: ಆಟವಾಡುತ್ತಿದ್ದಾಗ ನೀರಿನ ತೊಟ್ಟಿಗೆ ಬಿದ್ದ ಬಾಲಕ: ಸ್ಥಳದಲ್ಲೇ ದುರ್ಮರಣ

ಹಾವೇರಿ: ಆಟವಾಡಲು ಹೋಗಿದ್ದ ಬಾಲಕ ನೀರಿನ ತೊಟ್ಟಿಗೆ ಬಿದ್ದು ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಕಡೂರು ಗ್ರಾಮದಲ್ಲಿ ನಡೆದಿದೆ. 9 ವರ್ಷದ ಪ್ರಜ್ವಲ್ ವನಗೆರೆ ಮೃತ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...