alex Certify ಸಾವು | Kannada Dunia | Kannada News | Karnataka News | India News - Part 25
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಜಮ್ಮು ಕಾಶ್ಮೀರದಲ್ಲಿ ಘೋರ ದುರಂತ: ಕಂದಕಕ್ಕೆ ಕಾರ್ ಬಿದ್ದು 7 ಪ್ರವಾಸಿಗರು ಸಾವು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗಂದರ್‌ಬಾಲ್ ಜಿಲ್ಲೆಯ ಶ್ರೀನಗರ-ಲೇಹ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಜೊಜಿಲಾ ಪಾಸ್‌ನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಕನಿಷ್ಠ 7 ಪ್ರವಾಸಿಗರು ಸಾವನ್ನಪ್ಪಿದ್ದಾರೆ. ಅಪಘಾತ ಸಂಭವಿಸಿದ ಕೂಡಲೇ Read more…

BIG NEWS: ಅರ್ಜುನ ಆನೆ ಅಂತ್ಯಕ್ರಿಯೆಗೆ ವಿರೋಧಿಸಿ ಸ್ಥಳೀಯರ ಪ್ರತಿಭಟನೆ; ಪೊಲೀಸರಿಂದ ಲಾಠಿ ಚಾರ್ಜ್

ಹಾಸನ: ಕಾಡಾನೆ ಸೆರೆ ಹಿಡಿಯುವ ಕಾರ್ಯಾಚರಣೆ ವೇಳೆ ದಸರಾ ಆನೆ ಅರ್ಜುನ ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದಬ್ಬಳ್ಳಿಕಟ್ಟೆ ಗ್ರಾಮದಲ್ಲಿ ಅರಣ್ಯ ಇಲಾಖೆಯಿಂದ ಅಂತ್ಯಕ್ರಿಯೆಗೆ ಸಿದ್ಧತೆ Read more…

BREAKING : ವಿಜಯಪುರ ಮೆಕ್ಕೆಜೋಳ ಗೋದಾಮು ದುರಂತ : ಕಾರ್ಮಿಕರ ಸಾವಿನ ಸಂಖ್ಯೆ 8ಕ್ಕೆ ಏರಿಕೆ

ವಿಜಯಪುರ : ಬೆಂಗಳೂರು: ಕೈಗಾರಿಕಾ ಪ್ರದೇಶದ ಖಾಸಗಿ ಗೋದಾಮಿನಲ್ಲಿ ಆಹಾರ ಧಾನ್ಯಗಳ ಮೂಟೆಗಳು ಬಿದ್ದ ಪರಿಣಾಮ ಎಂಟು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರೆಲ್ಲರೂ ಗೋದಾಮಿನಲ್ಲಿ ಕೆಲಸ Read more…

ನನ್ನ ಆನೆಯನ್ನು ಬದುಕಿಸಿಕೊಡಿ….. ಎಂದು ಬಿಕ್ಕಿ ಬಿಕ್ಕಿ ಅತ್ತ ಮಾವುತ; ಅರ್ಜುನ ಆನೆ ಅಂತಿಮ ದರ್ಶನದ ವೇಳೆ ಕಣ್ಣೀರಾದ ಅರಣ್ಯಾಧಿಕಾರಿಗಳು

ಹಾಸನ: ಕಾಡಾನೆ ಸೆರೆ ಹಿಡಿಯುವ ಕಾರ್ಯಾಚರಣೆ ವೇಳೆ ಸಾಕಾನೆ ದಸರಾ ಅಂಬಾರಿ ಹೊತ್ತಿದ್ದ ಅರ್ಜುನ ಸಾವನ್ನಪ್ಪಿದ್ದು, ಮಾವುತನ ಆಕ್ರಂದನ ಮುಗಿಲು ಮುಟ್ಟಿದೆ. ಹಾಸನ ಜಿಲ್ಲೆಯ ಸಕಲೇಶಪುರ ಬಳಿ ಕಾಡಾನೆ Read more…

BREAKING : ಪಾಕಿಸ್ತಾನದಲ್ಲಿ ಭಾರತ ವಿರೋಧಿ, ಖಲಿಸ್ತಾನಿ ಉಗ್ರ ʻಲಖ್ಖೀರ್ ಸಿಂಗ್ ರೋಡ್ʼ ಸಾವು!

ನವದೆಹಲಿ: 1985 ರಲ್ಲಿ ಏರ್ ಇಂಡಿಯಾ ಜೆಟ್ ಕನಿಷ್ಕಾ ಮೇಲೆ ಬಾಂಬ್ ದಾಳಿ ನಡೆಸಿದ ಆರೋಪಿ ಖಲಿಸ್ತಾನ್ ಪರ ಭಯೋತ್ಪಾದಕ ಲಖ್ಬೀರ್ ಸಿಂಗ್ ರೋಡ್ ಡಿಸೆಂಬರ್ 1 ರಂದು Read more…

ಅಪಘಾತದಲ್ಲಿ ತಾಯಿ, ಮಗ ಸ್ಥಳದಲ್ಲೇ ಸಾವು: 6 ಮಂದಿ ಗಾಯ

ದಾವಣಗೆರೆ: ದಾವಣಗೆರೆ ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ ಶಿರಮಗೊಂಡನಹಳ್ಳಿ ಸೇತುವೆ ಬಳಿ ಕಾರ್, ಟ್ರ್ಯಾಕ್ಟರ್ ಡಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ತಾಯಿ, ಮಗ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಹಾವೇರಿ ಜಿಲ್ಲೆ ಹೊಸರಿತ್ತಿ Read more…

ವಿಜಯಪುರದಲ್ಲಿ ಘೋರ ದುರಂತ: ಮೆಕ್ಕೆಜೋಳ ಚೀಲಗಳು ಬಿದ್ದು ಕಾರ್ಮಿಕರ ದುರ್ಮರಣ: ಮೂವರ ಶವ ಹೊರಕ್ಕೆ

ವಿಜಯಪುರ: ಮೆಕ್ಕೆಜೋಳ ಸಂಸ್ಕರಣಾ ಘಟಕದಲ್ಲಿ 200ಕ್ಕೂ ಹೆಚ್ಚು ಟನ್ ಜೋಳ ಏಕಾಏಕಿ ಕುಸಿದು ಅದರ ರಾಶಿಯೊಳಗೆ 10ಕ್ಕೂ ಹೆಚ್ಚು ಕಾರ್ಮಿಕರು ಸಿಲುಕಿದ ಘಟನೆ ವಿಜಯಪುರ ಕೈಗಾರಿಕಾ ಪ್ರದೇಶದ ರಾಜಗುರು Read more…

ಭಾರೀ ಮಳೆಗೆ ಮುಳುಗಿದ ಚೆನ್ನೈ: 2015ರ ನಂತರ ಮಹಾ ಪ್ರವಾಹ: ಕನಿಷ್ಠ 7 ಮಂದಿ ಸಾವು: ನಾಳೆ ರಜೆ ಘೋಷಣೆ

ಚೆನ್ನೈ: ಮೈಚಾಂಗ್ ಚಂಡಮಾರುತದ ಅಬ್ಬರದಿಂದ ಸುರಿದ ಭಾರಿ ಮಳೆ ಪ್ರವಾಹಕ್ಕೆ ಚೆನ್ನೈ ತತ್ತರಿಸಿದೆ. ನಗರದಲ್ಲಿ 48 ಗಂಟೆಗಳಲ್ಲಿ ಸುಮಾರು 40 ಸೆಂ.ಮೀ ಮಳೆಯಾಗಿದೆ. 2015 ರ ಮಹಾನ್ ಚೆನ್ನೈ Read more…

BREAKING: ಒಂಟಿಸಲಗ ದಾಳಿಗೆ ದಸರಾ ಆನೆ ಅರ್ಜುನ ಬಲಿ

ಹಾಸನ: ಕಾಡಾನೆ ಸೆರೆ ಹಿಡಿಯುವ ಕಾರ್ಯಾಚರಣೆ ವೇಳೆ ಒಂಟಿಸಲಗದ ದಾಳಿಗೆ ಸಾಕಾನೆ ಅರ್ಜುನ ಮೃತಪಟ್ಟಿರುವ ದಾರುಣ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಯಸಳೂರು ಬಳಿ ನಡೆದಿದೆ. ಸಾಕಾನೆ Read more…

BREAKING: ಲಾರಿ ಡಿಕ್ಕಿ, ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು

ಕೊಪ್ಪಳ: ಲಾರಿ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ತಂದೆ, ಮಗ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕೊಪ್ಪಳ ತಾಲೂಕಿನ ಅಮರೇಶ್ವರ ಕ್ರಾಸ್ ಬಳಿ ಅಪಘಾತ ಸಂಭವಿಸಿದೆ. ದೇವೇಂದ್ರಪ್ಪ ಬಡಿಗೇರ(55), ಮೌನೇಶ್ ಬಡಿಗೇರ(31) ಮೃತಪಟ್ಟವರು Read more…

ಆಟೋಗೆ ಟ್ರಕ್ ಡಿಕ್ಕಿ: ಭೀಕರ ಅಪಘಾತದಲ್ಲಿ ಐವರು ಸಾವು

ಆಗ್ರಾ-ದೆಹಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಭೀಕರ ಅಪಘಾತ ಸಂಭವಿಸಿದ್ದು, ಐವರು ಸಾವನ್ನಪ್ಪಿದ್ದಾರೆ. ಆಗ್ರಾದ ಗುರುದ್ವಾರ ಗುರು ಕಾ ತಾಲ್ ಕ್ರಾಸಿಂಗ್ ಬಳಿ ವೇಗವಾಗಿ ಬಂದ ಟ್ರಕ್ ಆಟೋ ರಿಕ್ಷಾಗೆ Read more…

BREAKING NEWS: ‘ಕದನ ವಿರಾಮ’ ಮುಕ್ತಾಯದ ಬೆನ್ನಲ್ಲೇ ‘ಹಮಾಸ್’ ಮೇಲೆ ಮುಗಿಬಿದ್ದ ಇಸ್ರೇಲ್ ಸೇನೆ: 178 ಜನ ಸಾವು

ಗಾಜಾ ಪಟ್ಟಿಯಲ್ಲಿ ಮತ್ತೆ ಹಮಾಸ್ ಉಗ್ರರ ಮೇಲೆ ಇಸ್ರೇಲ್ ಸೇನೆ ದಾಳಿ ನಡೆಸಿದೆ. ಕದನ ವಿರಾಮ ಮುಕ್ತಾಯದ ಬೆನ್ನಲ್ಲೇ ಇಸ್ರೇಲ್ ಸೇನೆಯಿಂದ ಕ್ಷಿಪಣಿ ದಾಳಿ ನಡೆಸಲಾಗಿದೆ. ಇಸ್ರೇಲ್ ದಾಳಿಯಿಂದಾಗಿ Read more…

BIG NEWS: ರಸ್ತೆ ದಾಟುತ್ತಿದ್ದ ಚಿರತೆಗೆ ವಾಹನ ಡಿಕ್ಕಿ; ಚಿರತೆ ಸ್ಥಳದಲ್ಲೇ ಸಾವು

ಮಂಡ್ಯ: ಮೈಸೂರು, ಮಂಡ್ಯ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಚಿರತೆ ದಾಳಿಯಿಂದಾಗಿ ಗ್ರಾಮಸ್ಥರು ಆತಂಕದಲ್ಲಿ ಕಾಲ ಕಳೆಯುತ್ತಿದ್ದಾರೆ. ಚಿರತೆ ಸೆರೆಗಾಗಿ ಅರಣ್ಯ ಇಲಾಖೆ ಸಿಬ್ಬಂದಿಗಳಿಗೆ ಮನವಿ ಮಾಡುತ್ತಿದ್ದಾರೆ. ಈ ನಡುವೆ Read more…

ಅಚ್ಚರಿಯ ಘಟನೆ : ಮೃತಪಟ್ಟಿದ್ದಾಳೆ ಎಂದು ಶವಸಂಸ್ಕಾರಕ್ಕೆ ಹೋದಾಗ ಜೀವಂತವಾದ ಬಾಲಕಿ!

ವೈದ್ಯರಿಗೆ ಭೂಮಿಯ ಮೇಲೆ ದೇವರ ಸ್ಥಾನಮಾನವನ್ನು ನೀಡಲಾಗಿದೆ, ಆದರೆ ಜನರ ಜೀವವನ್ನು ಉಳಿಸುವ ಈ ವೈದ್ಯರು ಸಹ ಅನೇಕ ಬಾರಿ ತಪ್ಪುಗಳನ್ನು ಮಾಡುತ್ತಾರೆ. ವಾಸ್ತವವಾಗಿ, ಅವರು ಮನುಷ್ಯರು. ವೈದ್ಯರ Read more…

ರಸ್ತೆ ಬದಿ ಕೆಟ್ಟು ನಿಂತ ವಾಹನ ದುರಸ್ತಿ ವೇಳೆ ಟ್ಯಾಂಕರ್ ಡಿಕ್ಕಿ: ಮೂವರು ಸಾವು

ಕಲಬುರಗಿ: ರಸ್ತೆ ಬದಿ ಕೆಟ್ಟು ನಿಂತ ವಾಹನ ದುರಸ್ತಿ ವೇಳೆ ಟ್ಯಾಂಕರ್ ಡಿಕ್ಕಿಯಾಗಿ ಮೂವರು ಸಾವನ್ನಪ್ಪಿದ ಘಟನೆ ಕಲಬುರಗಿ ಜಿಲ್ಲೆ ಸೇಡಂ ತಾಲೂಕಿನ ಇವಣಿ ಗ್ರಾಮದ ಸಮೀಪ ನಡೆದಿದೆ. Read more…

ರಸ್ತೆ ಬದಿ ನಿಂತಿದ್ದ ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿ: ಇಬ್ಬರು ಸಾವು

ವಿಜಯಪುರ: ರಸ್ತೆ ಬದಿ ನಿಂತಿದ್ದ ಟ್ರ್ಯಾಕ್ಟರ್ ಗೆ ಬೈಕ್ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಹುಲಗಬಾಲ್ ಕ್ರಾಸ್ ಬಳಿ ನಡೆದಿದೆ. ತುಂಬಗಿ ಗ್ರಾಮದ Read more…

ಸಾರಿಗೆ ಬಸ್ –ಬೈಕ್ ಮುಖಾಮುಖಿ ಡಿಕ್ಕಿ: ಇಬ್ಬರು ಸಾವು

ಗದಗ: ಸಾರಿಗೆ ಬಸ್, ಬೈಕ್ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ್ದಾರೆ. ಗದಗ ಜಿಲ್ಲೆ ಗಜೇಂದ್ರಗಡ ಪಟ್ಟಣದ ಕುಷ್ಟಗಿ ರಸ್ತೆಯಲ್ಲಿ ಅಪಘಾತ ನಡೆದಿದೆ. ಸಿಂಧನೂರಿನಿಂದ ಗಜೇಂದ್ರಗಡಕ್ಕೆ ತೆರಳುತ್ತಿದ್ದ NWKRTC ಬಸ್, Read more…

ಜಮೀನಿಗೆ ಹೋದಾಗಲೇ ಸಿಡಿಲು ಬಡಿದು ಸೋದರರಿಬ್ಬರು ಸಾವು: ಮುಗಿಲು ಮುಟ್ಟಿದ ಕುಟುಂಬದವರ ಆಕ್ರಂದನ

ಶಿವಮೊಗ್ಗ: ಜಮೀನಿನಲ್ಲಿ ಸಿಡಿಲು ಬಡಿದು ಸಹೋದರರಿಬ್ಬರು ಸಾವನ್ನಪ್ಪಿದ್ದಾರೆ. ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಹುಣಸೇಕಟ್ಟೆ ಜಂಕ್ಷನ್ ಬಳಿ ನಿನ್ನೆ ರಾತ್ರಿ ಘಟನೆ ನಡೆದಿದೆ. ಸಹೋದರರಾದ ವೀರ(32), ಸುರೇಶ್(30) ಮೃತಪಟ್ಟವರು Read more…

BIG NEWS: ಹಾವು ಕಡಿದು 4ನೇ ತರಗತಿ ವಿದ್ಯಾರ್ಥಿನಿ ಸಾವು

ಕಲಬುರ್ಗಿ: ಹಾವು ಕಡಿದು ವಿದ್ಯಾರ್ಥಿನಿಯೋರ್ವಳು ಸಾವನ್ನಪ್ಪಿರುವ ದಾರುಣ ಘಟನೆ ಕಲಬುರ್ಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಬಿಲ್ವಾಡ್ (ಬಿ) ಗ್ರಾಮದಲ್ಲಿ ನಡೆದಿದೆ. 10 ವರ್ಷದ ಸೋನಿಕಾ ಪಾಟೀಲ್ ಮೃತ ವಿದ್ಯಾರ್ಥಿನಿ. Read more…

BIG NEWS: ತಾತನ ಅಂತ್ಯಕ್ರಿಯೆಗೆ ತೆರಳುತ್ತಿದ್ದಾಗ ಭೀಕರ ಅಪಘಾತ; ಮೊಮ್ಮಗ ದುರ್ಮರಣ

ಚಾಮರಾಜನಗರ: ಅಜ್ಜನ ಅಂತ್ಯಕ್ರಿಯೆಗೆಂದು ಬೈಕ್ ನಲ್ಲಿ ತೆರಳುತ್ತಿದ್ದ ಮೊಮ್ಮಗ ಅಪಘಾತದಲ್ಲಿ ಸಾವನ್ನಪ್ಪಿರುವ ದಾರುಣ ಘಟನೆ ಚಾಮರಾಜನಗರ ಜಿಲ್ಲೆ ಪಣ್ಯದಹುಂಡಿ ಬಳಿ ನಡೆದಿದೆ. ನಿತೀಶ್ ಪೂಜಾರಿ (23) ಮೃತ ಯುವಕ. Read more…

ಗಂಟಲಲ್ಲಿ ಬಲೂನ್ ಸಿಲುಕಿ 3 ವರ್ಷದ ಮಗು ದುರ್ಮರಣ

ಕೊಲ್ಕತ್ತಾ: ಮಕ್ಕಳು ಆಟವಾಡುತ್ತಿದ್ದಾರೆ ಎಂದು ಪೋಷಕರು ಗಮನಹರಿಸದಿದ್ದರೆ ಮಕ್ಕಳು ಎಂತಹ ದುರಂತಗಳನ್ನು ಮಾಡಿಕೊಳ್ಳುತ್ತಾರೆ ಎಂಬುದಕ್ಕೆ ಈ ಘಟನೆ ಸಾಕ್ಷಿ. ಮೂರು ವರ್ಷದ ಬಾಲಕನೊಬ್ಬ ಬಲೂನ್ ನುಂಗಿ ಮೃತಪಟ್ಟಿರುವ ದಾರುಣ Read more…

ಗುಜರಾತ್ ನಲ್ಲಿ ಸಿಡಿಲು ಬಡಿದು ಘೋರ ದುರಂತ : 20 ಮಂದಿ ಸಾವು | Lightning strikes in Gujarat

ಗುಜರಾತ್ನಲ್ಲಿ ಭಾನುವಾರ ಸುರಿದ ಅಕಾಲಿಕ ಮಳೆಯಿಂದಾಗಿ ಸಿಡಿಲು ಬಡಿದು ಕನಿಷ್ಠ 20 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಪ್ರದೇಶಗಳಲ್ಲಿ ಬೆಳೆಗಳಿಗೆ ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೇಂದ್ರ ಗೃಹ Read more…

SHOCKING NEWS: ಮಗನ ಅಗಲಿಕೆಯಿಂದ ಆಘಾತಕ್ಕೊಳಗಾದ ತಾಯಿ ಹೃದಯಾಘತದಿಂದ ಸಾವು

ಮೈಸೂರು: ಮಗನ ಸಾವಿನ ಸುದ್ದಿಯಿಂದ ಆಘಾತಕ್ಕೊಳಗಾದ ತಾಯಿ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಹೆಚ್.ಡಿ.ಕೋಟೆ ತಾಲೂಕಿನ ಹನುಮಂತ ನಗರದಲ್ಲಿ ಈ ದುರಂತ ಸಂಭವಿಸಿದೆ. ಮಗ ಚಂದ್ರು (45) Read more…

BIG NEWS: ಲಾರಿ-ಬೈಕ್ ಭೀಕರ ಅಪಘಾತ; ಯುವತಿ ಸ್ಥಳದಲ್ಲೇ ದುರ್ಮರಣ

ಭಟ್ಕಳ: ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಯುವತಿ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಪಟ್ಟಣದಲ್ಲಿ ನಡೆದಿದೆ. ನಿಖಿತಾ ಮಹಾಬಲೇಶ್ವರ Read more…

ಸೊಮಾಲಿಯಾದಲ್ಲಿ ಭೀಕರ ಪ್ರವಾಹ : 100 ಮಂದಿ ಸಾವು

ಸೊಮಾಲಿಯಾದಲ್ಲಿ ಭಾರಿ ಮಳೆಯಿಂದಾಗಿ ಪ್ರವಾಹದಿಂದ ಸಾವನ್ನಪ್ಪಿದವರ ಸಂಖ್ಯೆ 96 ಕ್ಕೆ ಏರಿದೆ ಎಂದು ರಾಜ್ಯ ಸುದ್ದಿ ಸಂಸ್ಥೆ ಸೊನ್ನಾ ಶನಿವಾರ ತಿಳಿಸಿದೆ. “ಸೊಮಾಲಿಯಾದಲ್ಲಿ ಪ್ರವಾಹದಿಂದ ಸಾವನ್ನಪ್ಪಿದವರ ಸಂಖ್ಯೆ 96 Read more…

ಕೇರಳದಲ್ಲಿ ಘೋರ ದುರಂತ: ಕೊಚ್ಚಿ ವಿವಿ ಉತ್ಸವದಲ್ಲಿ ಕಾಲ್ತುಳಿತಕ್ಕೆ 4 ವಿದ್ಯಾರ್ಥಿಗಳು ಸಾವು: 60 ಕ್ಕೂ ಹೆಚ್ಚು ಜನರಿಗೆ ಗಾಯ

ಕೊಚ್ಚಿಯ ಕೊಚ್ಚಿನ್ ವಿಜ್ಞಾನ ಮತ್ತು ತಂತ್ರಜ್ಞಾನ ವಿಶ್ವವಿದ್ಯಾಲಯದಲ್ಲಿ(ಕುಸಾಟ್) ಟೆಕ್ ಫೆಸ್ಟಿವಲ್‌ ನಲ್ಲಿ ಶನಿವಾರ ನಡೆದ ಕಾಲ್ತುಳಿತದಲ್ಲಿ ನಾಲ್ವರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. 60 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಕೊಚ್ಚಿ Read more…

BREAKING: ಅಪರಿಚಿತ ವಾಹನ ಡಿಕ್ಕಿ, ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವು

ಕೋಲಾರ: ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕೋಲಾರ ಹೊರವಲಯದ ಟಮಕ ಬಳಿ ನಡೆದಿದೆ. ಸುಮಾರು 65 ವರ್ಷ ಹಾಗೂ 35 ವರ್ಷದ Read more…

BIG NEWS: ಹುಲಿ ದಾಳಿಗೆ ರೈತ ಮಹಿಳೆ ಬಲಿ

ಮೈಸೂರು: ಹುಲಿ ದಾಳಿಗೆ ಮತ್ತೋರ್ವ ಮಹಿಳೆ ಬಲಿಯಾಗಿದ್ದಾರೆ. ದನ ಮೇಯಿಸಲು ಹೋಗಿದ್ದಾಗ ನರಭಕ್ಷಕ ಹುಲಿ ದಾಳಿ ನಡೆಸಿದ್ದು, ರೈತ ಮಹಿಳೆಯನ್ನು ತಿಂದು ಹಾಕಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡು Read more…

BIG NEWS: ಬೆಂಗಳೂರು ಬಳಿಕ ಮಂಡ್ಯದಲ್ಲಿಯೂ ದುರಂತ: ಚೆಸ್ಕಾಂ ನಿರ್ಲಕ್ಷ್ಯಕ್ಕೆ ರೈತ ಬಲಿ

ಮಂಡ್ಯ: ರಾಜಧಾನಿ ಬೆಂಗಳೂರಿನಲ್ಲಿ ಬೆಸ್ಕಾಂ ನಿರ್ಲಕ್ಷ್ಯಕ್ಕೆ ತಾಯಿ-ಮಗು ಬಲಿಯಾದ ಪ್ರಕರಣ ಮಾಸುವ ಮುನ್ನವೇ ಮಂಡ್ಯದಲ್ಲಿ ಚೆಸ್ಕಾಂ ನಿರ್ಲಕ್ಷ್ಯಕ್ಕೆ ರೈತರೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಟಿ ಸಿಯಿಂದ ತುಂಡಾಗಿ ಬಿದ್ದಿದ್ದ Read more…

ವೇದಿಕೆಯಲ್ಲಿ ಹಾಡುತ್ತಿದ್ದಾಗಲೇ ಉಕ್ರೇನ್ ದಾಳಿಯಿಂದ ಸಾವನ್ನಪ್ಪಿದ ರಷ್ಯಾದ ನಟಿ| Watch video

ರಷ್ಯಾದ ನಟಿ ಪೊಲಿನಾ ಮೆನ್ಶಿಖ್ ಅವರು ಪೂರ್ವ ಉಕ್ರೇನ್ನ ರಷ್ಯಾದ ನಿಯಂತ್ರಿತ ಪ್ರದೇಶದಲ್ಲಿ ತಮ್ಮ ದೇಶದ ಸೈನಿಕರಿಗಾಗಿ ವೇದಿಕೆಯಲ್ಲಿ ಪ್ರದರ್ಶನ ನೀಡುತ್ತಿದ್ದಾಗ ಸಾವನ್ನಪ್ಪಿದ್ದಾರೆ. ಡೊನ್ಬಾಸ್ ಪ್ರದೇಶದಲ್ಲಿ ಉಕ್ರೇನ್ ಪಡೆಗಳು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...