alex Certify ಸಾವು | Kannada Dunia | Kannada News | Karnataka News | India News - Part 26
ಕನ್ನಡ ದುನಿಯಾ
    Dailyhunt JioNews

Kannada Duniya

ನೀರಿನ ಸಂಪ್ ಸ್ವಚ್ಛಗೊಳಿಸುವಾಗ ಕಾರ್ಮಿಕರಿಬ್ಬರು ಸಾವು

ಬೆಂಗಳೂರು: ನೀರಿನ ಸಂಪ್ ಸ್ವಚ್ಛಗೊಳಿಸುವಾಗ ಕಾರ್ಮಿಕರಿಬ್ಬರು ಸಾವನ್ನಪ್ಪಿದ ಘಟನೆ ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ತಿರುಪಾಳ್ಯ ಗ್ರಾಮದಲ್ಲಿ ನಡೆದಿದೆ. ಶ್ರೀನಿವಾಸ್ ರೆಡ್ಡಿ ಅವರಿಗೆ ಸೇರಿದ ಸನ್ ಶೈನ್ Read more…

ಕಾಡಿಗಟ್ಟುವ ಕಾರ್ಯಾಚರಣೆ ವೇಳೆ ಕಾಡಾನೆ ದಾಳಿ: ಎಟಿಎಫ್ ಸಿಬ್ಬಂದಿ ಸಾವು

ಚಿಕ್ಕಮಗಳೂರು: ಕಾಡಾನೆ ಕಾಡಿಗಟ್ಟುವ ಕಾರ್ಯಾಚರಣೆ ವೇಳೆ ಅವಘಡ ಸಂಭವಿಸಿದೆ. ಏಕಾಏಕಿ ಕಾಡಾನೆ ದಾಳಿ ಮಾಡಿದ್ದು, ಎಟಿಎಫ್ ಸಿಬ್ಬಂದಿ ಕಾರ್ತಿಕ್ ಮೃತಪಟ್ಟಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬೈರಾಪುರ ಗ್ರಾಮದಲ್ಲಿ Read more…

BREAKING NEWS: ಶಾಲಾ ಕಟ್ಟಡದಿಂದ ಬಿದ್ದು 5 ವರ್ಷದ ಬಾಲಕ ದುರ್ಮರಣ

ವಿಜಯಪುರ: ಶಾಲಾ ಕಟ್ಟಡದಿಂದ ಬಿದ್ದು ಯುಕೆಜಿ ವಿದ್ಯಾರ್ಥಿಯೋರ್ವ ಸಾವನ್ನಪ್ಪಿರುವ ದಾರುಣ ಘಟನೆ ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಆರ್.ಎಂ.ಶಹಾ ಶಾಲೆಯಲ್ಲಿ ನಡೆದಿದೆ. ಯುಕೆಜಿ ಓದುತ್ತಿದ್ದ ವಿದ್ಯಾರ್ಥಿ 5 ವರ್ಷದ Read more…

ಗೋಡೆ ಕುಸಿದು ಕಾರ್ಮಿಕರಿಬ್ಬರು ದುರ್ಮರಣ

ಕಾಸರಗೋಡು: ಪೈಪ್ ಲೈನ್ ಅಳವಡಿಕೆ ಕಾಮಗಾರಿ ವೇಳೆ ಆವರಣ ಗೋಡೆ ಕುಸಿದು ಕಾರ್ಮಿಕರಿಬ್ಬರು ಸಾವನ್ನಪ್ಪಿದ ಘಟನೆ ಕಾಸರಗೋಡು ನಗರದ ಮಾರ್ಕೆಟ್ ರಸ್ತೆಯಲ್ಲಿ ನಡೆದಿದೆ. ಕರ್ನಾಟಕ ಮೂಲದ ಲಕ್ಷ್ಮಪ್ಪ, ಬಿ.ಎಂ. Read more…

ಕೋವಿಡ್ -19 ಲಸಿಕೆ ಭಾರತೀಯ ಯುವಕರಲ್ಲಿ ಹಠಾತ್ ಸಾವಿನ ಅಪಾಯವನ್ನು ಹೆಚ್ಚಿಸುವುದಿಲ್ಲ: `ICMR’ ಅಧ್ಯಯನ

ನವದೆಹಲಿ : ಕೋವಿಡ್ -19 ಲಸಿಕೆ ಭಾರತೀಯ ಯುವಕರಲ್ಲಿ ಹಠಾತ್ ಸಾವಿನ ಅಪಾಯವನ್ನು ಹೆಚ್ಚಿಸಿಲ್ಲಎಂದು  ಐಸಿಎಂಆರ್ ಅಧ್ಯಯನದ ವರದಿಯೊಂದು ತಿಳಿಸಿದೆ. ಕರೋನಾ  ಅವಧಿಯ ನಂತರ ಯುವಜನರ ಸಾವಿನ ಹಿಂದೆ, Read more…

BREAKING NEWS: ಬೆಂಗಳೂರಿನಲ್ಲಿ ಮತ್ತೊಂದು ದುರಂತ; 7 ವರ್ಷದ ಮಗು ಅನುಮಾನಾಸ್ಪದವಾಗಿ ಸಾವು

ಬೆಂಗಳೂರು: ಕಟ್ಟಾಗಿ ರಸ್ತೆಯಲ್ಲಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ತಾಯಿ-ಮಗು ಸಜೀವ ದಹನವಾಗಿರುವ ಘಟನೆ ಬೆನ್ನಲ್ಲೇ ಬೆಂಗಳೂರಿನಲ್ಲಿ ಮತ್ತೊಂದು ದುರಂತ ಸಂಭವಿಸಿದೆ. 7 ವರ್ಷದ ಮಗು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ Read more…

BREAKING NEWS: ಕೆಆರ್ ಎಸ್ ಹಿನ್ನೀರಿನಲ್ಲಿ ದುರಂತ; ನೀರಿನಲ್ಲಿ ಮುಳುಗಿ ಮೂವರು ದುರ್ಮರಣ

ಶ್ರೀರಂಗಪಟ್ಟಣ: ಪ್ರವಾಸಕ್ಕೆಂದು ಬಂದವರು ಕೆಆರ್ ಎಸ್ ಜಲಾಶಯದ ಹಿನ್ನೀರಿನಲ್ಲಿ ಮುಳುಗಿ ಮೂವರು ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನಲ್ಲಿ ನಡೆದಿದೆ. ಹರೀಶ್, ನಂಜುಂಡ, ಜ್ಯೋತಿ ಮೃತರು ಎಂದು Read more…

ದೈಹಿಕ ಸಂಬಂಧ ಬೆಳೆಸಲು ನಿರಾಕರಿಸಿದ ಭಕ್ತೆಯ ಹತ್ಯೆಗೈದ ಆರೋಪದಡಿ ಅರ್ಚಕ ಅರೆಸ್ಟ್

ಸೇಲಂ: ಸೇಲಂನಲ್ಲಿ ಮಹಿಳಾ ಭಕ್ತೆಯೊಬ್ಬರನ್ನು ಹತ್ಯೆ ಮಾಡಿದ ಆರೋಪದ ಮೇಲೆ 42 ವರ್ಷದ ಅರ್ಚಕನನ್ನು ಶನಿವಾರ ಬಂಧಿಸಲಾಗಿದೆ. ಸಂತ್ರಸ್ತೆ ಸೆಲ್ವಿ ತನ್ನೊಂದಿಗೆ ದೈಹಿಕ ಸಂಬಂಧ ಹೊಂದಲು ಅರ್ಚಕನ ಸಲಹೆ Read more…

BIG NEWS: ನಿಂತಿದ್ದ ಟ್ರಕ್ ಗೆ ವಾಹನ ಡಿಕ್ಕಿ; ಐವರು ಪೊಲೀಸ್ ಅಧಿಕಾರಿಗಳು ಸ್ಥಳದಲ್ಲೇ ದುರ್ಮರಣ

ಜೈಪುರ: ನಿಂತಿದ್ದ ಟ್ರಕ್ ಗೆ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಐವರು ಪೊಲೀಸ್ ಸಿಬ್ಬಂದಿಗಳು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿರುವ ಘಟನೆ ರಾಜಸ್ಥಾನದ ಚುರು ಜಿಲ್ಲೆಯಲ್ಲಿ ನಡೆದಿದೆ. ಸುಜನ್‌ಗಢ್ ಸದರ್ Read more…

ಖ್ಯಾತ ನಟನ ಹಠಾತ್ ಸಾವು, ಪಾರ್ಕ್ ಮಾಡಿದ ಕಾರಿನಲ್ಲಿ ಶವ ಪತ್ತೆ!

ಮಲಯಾಳಂ ನಟ ವಿನೋದ್ ಥಾಮಸ್ (45) ಅವರ ಹಠಾತ್ ಸಾವು ಚಲನಚಿತ್ರೋದ್ಯಮದಲ್ಲಿ ಶೋಕದ ಅಲೆಯನ್ನು ಉಂಟುಮಾಡಿದೆ. ಪಂಪಾಡಿ ಸಮೀಪದ ಹೋಟೆಲೊಂದರಲ್ಲಿ ನಿಲ್ಲಿಸಿದ್ದ ಕಾರಿನಲ್ಲಿ ನಟ ಶವವಾಗಿ ಪತ್ತೆಯಾಗಿದ್ದು, ಹೋಟೆಲ್ Read more…

BIG NEWS: ಜಮೀನಿಗೆ ಹೋಗಿದ್ದ ಮಹಿಳೆ ಮೇಲೆ ಕಾಡಾನೆ ದಾಳಿ; ಸ್ಥಳದಲ್ಲೇ ಮಹಿಳೆ ಸಾವು

ಮಂಡ್ಯ: ಕಾಡಾನೆ ದಾಳಿಗೆ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ ತಾಲೂಕಿನ ಲಾಳನಕೆರೆ ಗ್ರಾಮದಲ್ಲಿ ನಡೆದಿದೆ. 40 ವರ್ಷದ ಸಾಕಮ್ಮ ಮೃತ ಮಹಿಳೆ. ಬೆಳಿಗ್ಗೆ ಜಮೀನಿಗೆ ಹೋಗಿದ್ದ ಮಹಿಳೆಯ Read more…

ಇಸ್ರೇಲ್ ದಾಳಿಯಲ್ಲಿ ಹಮಾಸ್ ಹಿರಿಯ ನಾಯಕ ಅಹ್ಮದ್ ಬಹಾರ್ ಸಾವು

ಗಾಝಾ  :  ಗಾಝಾ ಪಟ್ಟಿಯ ಮೇಲೆ ಇಸ್ರೇಲ್ ನಡೆಸಿದ ದಾಳಿಯಲ್ಲಿ ಹಮಾಸ್ ರಾಜಕೀಯ ಬ್ಯೂರೋದ ಸದಸ್ಯ ಅಹ್ಮದ್ ಬಹಾರ್ ಸಾವನ್ನಪ್ಪಿದ್ದಾರೆ ಎಂದು ಫೆಲೆಸ್ತೀನ್ ಇಸ್ಲಾಮಿಕ್ ರೆಸಿಸ್ಟೆನ್ಸ್ ಮೂವ್ಮೆಂಟ್ (ಹಮಾಸ್) Read more…

SHOCKING NEWS: ಹೊಟ್ಟೆನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ದಿಢೀರ್ ಸಾವು

ಬೆಂಗಳೂರು: ಹೊಟ್ಟೆ ನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ಏಕಾಏಕಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಅಂಬೆಡ್ಕರ್ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ನಡೆದಿದೆ. 34 ವರ್ಷದ ನಾಜ್ನಿ ಮೃತ ಮಹಿಳೆ. ವೈದ್ಯರ Read more…

ಹೃದಯಾಘಾತದಿಂದ ಏರ್ ಇಂಡಿಯಾ ಪೈಲಟ್ ಸಾವು

ನವದೆಹಲಿ: ಏರ್ ಇಂಡಿಯಾ ಪೈಲಟ್ ಹೃದಯಾಘಾತದಿಂದ ದೆಹಲಿ ವಿಮಾನ ನಿಲ್ದಾಣದಲ್ಲಿ ಸಾವನ್ನಪ್ಪಿದ್ದಾರೆ. ಏರ್ ಇಂಡಿಯಾ ಪೈಲಟ್ ಬೋಯಿಂಗ್ 777 ಗಾಗಿ ತರಬೇತಿ ಪಡೆಯುತ್ತಿದ್ದರು. ಅದರ ಫ್ಲೈಟ್ ರವಾನೆಯಲ್ಲಿದ್ದಾಗ ಅವರು Read more…

BREAKING : ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಪಘಾತ : ಹಿಟ್ & ರನ್ ಗೆ ಬೈಕ್ ಸವಾರ ಬಲಿ

ಬೆಂಗಳುರು :  ರಾಜಧಾನಿ ಬೆಂಗಳೂರಿನಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಹಿಟ್ ಅಂಡ್ ರನ್ ಗೆ ಬೈಕ್ ಸವಾರ ಬಲಿಯಾಗಿರುವ ಘಟನೆ ನಡೆದಿದೆ. ತುಮಕೂರು ರಸ್ತೆ ಕಡೆಯಿಂದ  ಹೊಸೂರು ರಸ್ತೆಯಲ್ಲಿ Read more…

BIG NEWS: ರಾಜಸ್ಥಾನ ಚುನಾವಣೆ ವೇಳೆಯೇ ಕಾಂಗ್ರೆಸ್ ಗೆ ಆಘಾತ; ‘ಕೈ’ ಅಭ್ಯರ್ಥಿ ಗುರ್ಮಿತ್ ಸಿಂಗ್ ಕೂನರ್ ನಿಧನ

ಜೈಪುರ: ರಾಜಸ್ಥಾನ ಚುನಾವಣೆಗೆ ಭರ್ಜರಿ ಸಿದ್ಧತೆ, ಅಭ್ಯರ್ಥಿಗಳ ಪ್ರಚಾರ ಕಾರ್ಯ ಚುರುಕುಗೊಂಡಿರುವಗಲೇ ಕಾಂಗ್ರೆಸ್ ಗೆ ಆಘಾತವಾಗಿದೆ. ಕಾಂಗ್ರೆಸ್ ಅಭ್ಯರ್ಥಿಯೋರ್ವರು ಅಧಿಕ ರಕ್ತದೊತ್ತಡ ಸಮಸ್ಯೆಯಿಂದ ವಿಧಿವಶರಾಗಿದ್ದಾರೆ. ಕರಣ್ ಪುರ ವಿಧಾನಸಭಾ Read more…

Shocking news : ತಾಪಮಾನ ಹೆಚ್ಚಳದಿಂದ ಜಗತ್ತಿನಲ್ಲಿ ಸಾವುಗಳ ಸಂಖ್ಯೆ 5 ಪಟ್ಟು ಹೆಚ್ಚಾಗಬಹುದು : ಲ್ಯಾನ್ಸೆಟ್ ಅಧ್ಯಯನ

ನವದೆಹಲಿ : 2023ನೇ ವರ್ಷವು ದಾಖಲೆಯ ಅತ್ಯಂತ ಬಿಸಿಯಾದ ವರ್ಷವಾಗಿದ್ದು, 2022ರ  ವೇಳೆಗೆ ವಿಶ್ವವು 1,00,000 ವರ್ಷಗಳಲ್ಲೇ ಅತಿ ಹೆಚ್ಚು ತಾಪಮಾನವನ್ನು ಕಂಡಿದೆ ಮತ್ತು 2022ರ ವೇಳೆಗೆ ಎಲ್ಲಾ Read more…

SHOCKING: ಟ್ಯಾಂಕ್ ಸ್ವಚ್ಛಗೊಳಿಸುವಾಗ ಉಸಿರುಗಟ್ಟಿ ನಾಲ್ವರು ಕಾರ್ಮಿಕರ ಸಾವು

ಸೂರತ್: ಗುಜರಾತ್ ನ ಸೂರತ್ ಜಿಲ್ಲೆಯ ಪಲ್ಸಾನ -ಕಡೋದರ ರಸ್ತೆಯ ಬಲೇಶ್ವರ್ ಗ್ರಾಮದಲ್ಲಿ ಟ್ಯಾಂಕ್ ಸ್ವಚ್ಛಗೊಳಿಸುವಾಗ ನಾಲ್ವರು ಕಾರ್ಮಿಕರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಕಿರಣ್ ಇಂಡಸ್ಟ್ರೀಸ್ ಮಿಲ್‌ನಲ್ಲಿ ಘಟನೆ ನಡೆದಿದೆ. Read more…

ಕಾಸ್ಮೆಟಿಕ್ ಅಂಗಡಿಗೆ ಬೆಂಕಿ: ವಿಷಕಾರಿ ಹೊಗೆ ಉಸಿರಾಡಿ 6 ವರ್ಷದ ಬಾಲಕಿ ಸೇರಿ ಒಂದೇ ಕುಟುಂಬದ ಮೂವರು ಸಾವು

ಧನ್‌ಬಾದ್: ಜಾರ್ಖಂಡ್‌ನ ಧನ್‌ಬಾದ್ ಜಿಲ್ಲೆಯ ಮಾರುಕಟ್ಟೆಯ ಕೆಲವು ಅಂಗಡಿಗಳಿಗೆ ತಗುಲಿದ ಬೆಂಕಿಯಿಂದ ಹೊರಹೊಮ್ಮಿದ ವಿಷಕಾರಿ ಅನಿಲ ಉಸಿರಾಡಿದ ಆರು ವರ್ಷದ ಬಾಲಕಿ ಸೇರಿದಂತೆ ಒಂದೇ ಕುಟುಂಬದ ಮೂವರು ಉಸಿರುಗಟ್ಟಿ Read more…

BREAKING: ಹೆದ್ದಾರಿಯಲ್ಲಿ 22 ಚಕ್ರಗಳ ಟ್ರಕ್ ಅಡಿಗೆ ಅಪ್ಪಳಿಸಿದ ಕಾರ್: ಭೀಕರ ಅಪಘಾತದಲ್ಲಿ 6 ಮಂದಿ ಸಾವು

ಮುಜಾಫರ್‌ ನಗರ: ಉತ್ತರ ಪ್ರದೇಶದ ಮುಜಾಫರ್‌ ನಗರ ಜಿಲ್ಲೆಯಲ್ಲಿ 22 ಚಕ್ರಗಳ ಟ್ರಕ್‌ ನಡಿಗೆ ಕಾರ್ ಡಿಕ್ಕಿಯಾಗಿ 6 ಮಂದಿ ಸಾವನ್ನಪ್ಪಿದ್ದಾರೆ. ಕಾರ್ ದೆಹಲಿಯಿಂದ ಹರಿದ್ವಾರಕ್ಕೆ ಹೋಗುತ್ತಿದ್ದಾಗ ರಾಷ್ಟ್ರೀಯ Read more…

ಪೊಲೀಸರ ಕಿರುಕುಳ ಆರೋಪ, ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಸಾವು

ಮೈಸೂರು: ಪೊಲೀಸರ ವಿರುದ್ಧ ಕಿರುಕುಳ ಆರೋಪ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಕಿರಣ್ ಕುಮಾರ್(23) ಚಿಕಿತ್ಸೆ ಫಲಕಾರಿಯಾಗದೆ ಮೈಸೂರಿನ ಕೆಆರ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ Read more…

BIGG UPDATE :ಹೈದರಾಬಾದ್ ನಲ್ಲಿ ಭೀಕರ ಅಗ್ನಿ ದುರಂತ : 7 ಕಾರ್ಮಿಕರು ಸಜೀವ ದಹನ

ಹೈದರಾಬಾದ್: ತೆಲಂಗಾಣದಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, ನಾಂಪಲ್ಲಿಯ ಬಜಾರ್ಘಾಟ್ನ ರಾಸಾಯನಿಕ ಗೋದಾಮಿನ ನಾಲ್ಕು ಮಹಡಿಗಳಿಗೆ ಬೆಂಕಿ ಹರಡಿ. ಬೆಂಕಿಯಲ್ಲಿ 7  ಕಾರ್ಮಿಕರು ಸಜೀವ ದಹನವಾಗಿರುವ ಘಟನೆ ನಡೆದಿದೆ. Read more…

ಟ್ರಕ್ ಗೆ ಕಾರ್ ಡಿಕ್ಕಿ: ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ 4 ಮಂದಿ ಬಲಿ

ಬುಂಡಿ: ರಾಜಸ್ಥಾನದ ಬುಂದಿ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ಟ್ರಕ್‌ ಗೆ ಕಾರ್ ಡಿಕ್ಕಿ ಹೊಡೆದು ಮಧ್ಯಪ್ರದೇಶದ ಕುಟುಂಬ ದುರಂತ ಅಂತ್ಯ ಕಂಡಿದೆ. ಕುಟುಂಬ ಸಮೇತರಾಗಿ ಪುಷ್ಕರ್‌ ಗೆ Read more…

ಸಿಗಂದೂರು ಸೇತುವೆ ಕಾಮಗಾರಿ ವೇಳೆ ಅವಘಡ: ಕೆಳಗೆ ಬಿದ್ದು ಕಾರ್ಮಿಕ ಸಾವು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ತುಮರಿ ಸಮೀಪ ಸಿಗಂದೂರು ಸೇತುವೆ ಕಾಮಗಾರಿ ವೇಳೆ ಕಾರ್ಮಿಕರೊಬ್ಬರು ಮೂರ್ಛೆ ಬಂದು ಕೆಳಗೆ ಬಿದ್ದಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. Read more…

ಕಾರ್, ಪಿಕಪ್ ವ್ಯಾನ್ ಗೆ ತೈಲ ಟ್ಯಾಂಕರ್ ಡಿಕ್ಕಿ: ಅಪಘಾತ ವೇಳೆ ಬೆಂಕಿ ತಗುಲಿ ಕನಿಷ್ಠ ನಾಲ್ವರು ಸಾವು

ನವದೆಹಲಿ: ದೆಹಲಿ-ಜೈಪುರ ಹೆದ್ದಾರಿಯ ಗುರುಗ್ರಾಮ್‌ ನ ಸಿದ್ರಾವಲಿ ಗ್ರಾಮದ ಬಳಿ ಶುಕ್ರವಾರ ರಾತ್ರಿ ಕಾರ್ ಮತ್ತು ಪಿಕಪ್ ವ್ಯಾನ್‌ ಗೆ ತೈಲ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ Read more…

BREAKING : ಬೆಂಗಳೂರಿನಲ್ಲಿ ಮತ್ತೊಂದು ಹಿಟ್ & ರನ್ ಗೆ ಪಾದಚಾರಿ ಬಲಿ

ಬೆಂಗಳೂರು : ಬೆಂಗಳೂರು ನಗರದಲ್ಲಿ ಮತ್ತೊಂದು ಹಿಟ್ & ರನ್ ಪಾದಚಾರಿಯೊಬ್ಬರು ಬಲಿಯಾಗಿರುವ ಘಟನೆ ಹಳೇ ಚಂದಾಪುರ ಬಳಿ ನಡೆದಿದೆ. ಬೆಂಗಳೂರು-ಹೊಸುರು ರಾಷ್ಟ್ರೀಯ ಹೆದ್ದಾರಿಯಲ್ಲಿ ತಡರಾತ್ರಿ ಅಪರಿಚಿತ ವಾಹನವೊಂದು Read more…

BREAKING: ರಾಜ್ಯದಲ್ಲಿ ಮತ್ತೊಂದು ಘೋರ ದುರಂತ: ಟ್ಯಾಂಕರ್ –ಆಟೋ ಡಿಕ್ಕಿ: ಭೀಕರ ಅಪಘಾತದಲ್ಲಿ 6 ಜನ ಸಾವು

ಕಲಬುರಗಿ: ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ಹಲಕರ್ಟಾ ಗ್ರಾಮದ ಬಳಿ ಟ್ಯಾಂಕರ್ ಡಿಕ್ಕಿಯಾಗಿ ಆಟೋದಲ್ಲಿ ತೆರಳುತ್ತಿದ್ದ ಆರು ಜನ ಸಾವನ್ನಪ್ಪಿದ್ದಾರೆ. ಮೃತರು ಚಿತ್ತಾಪುರದ ನಾಲವಾರ ಗ್ರಾಮದವರು ಎಂದು ಹೇಳಲಾಗಿದೆ. ಚಿತ್ತಾಪುರ Read more…

BIG NEWS: ಬೀದಿಬದಿ ವ್ಯಾಪಾರಿಗಳ ತೆರವು; ಆಘಾತಗೊಂಡ ವ್ಯಾಪಾರಿ ಹೃದಯಾಘಾತದಿಂದ ಸಾವು

ಬೆಂಗಳೂರು: ರಾಜಧಾನಿ ಬೆಂಗಳೂರಿನ ಶಾಪಿಂಗ್ ತಾಣವಾಗಿದ್ದ ಜಯನಗರದಲ್ಲಿ ಬೀದಿಬದಿ ವ್ಯಾಪಾರಿಗಳ ತೆರವು ಕಾರ್ಯಾಚರಣೆಗೆ ಬಿಬಿಎಂಪಿ ಮುಂದಾಗಿದೆ. ಹಲವಾರು ವರ್ಷಗಳಿಂದ ಈ ಭಾಗದಲ್ಲಿ ವ್ಯಾಪಾರ ನಡೆಸುತ್ತಿದ್ದ ಸಾವಿರಾರು ಕುಟುಂಬಗಳು ಬೀದಿಪಾಲಾಗಿವೆ. Read more…

BREAKING: ಪೇಂಟ್ ಮಿಕ್ಸರ್ ಗೆ ಜಡೆ ಸಿಲುಕಿ ದುರಂತ; ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯ ತಲೆಯೇ ಕಟ್

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಘೋರ ದುರಂತ ಸಂಭವಿಸಿದೆ. ಬಣ್ಣ ಬೆರೆಸುವ ಪೇಂಟ್ ಮಿಕ್ಸರ್ ಗೆ ಮಹಿಳೆಯೊಬ್ಬರ ಜಡೆ ಸಿಲುಕಿಕೊಂಡು ಮಹಿಳೆಯ ತಲೆಯೇ ಕಟ್ ಆಗಿರುವ ಘಟನೆ ನಡೆದಿದೆ. Read more…

ಹಾವು ಹಾವನ್ನೇ ಕಚ್ಚಿದ್ರೆ ಏನಾಗುತ್ತೆ ? ಇಲ್ಲಿದೆ ಇಂಟ್ರಸ್ಟಿಂಗ್‌ ವಿವರ

ಹಾವು ಮನುಷ್ಯನಿಗೆ ಕಚ್ಚಿದ್ರೆ ಮನುಷ್ಯ ಬದುಕುಳಿಯೋದು ಕಷ್ಟ. ವಿಷಕಾರಿ ಹಾವು ಕಚ್ಚಿದ ನಂತ್ರ ಸೂಕ್ತ ಚಿಕಿತ್ಸೆ ಸಿಗದೆ ಹೋದ್ರೆ ಕೆಲವೇ ಗಂಟೆಯಲ್ಲಿ ಮನುಷ್ಯ ಸಾವನ್ನಪ್ಪುತ್ತಾನೆ. ವಿಷಕಾರಿ ಹಾವು ಇನ್ನೊಂದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...