alex Certify ಸಾವು | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

ಆಘಾತಕಾರಿ ಘಟನೆ: ನಾಲ್ಕನೇ ಮಹಡಿಯಿಂದ ಬಿದ್ದು ಪುಟ್ಟ ಕಂದ ಸಾವು

  ತಮಿಳುನಾಡಿನ ಮಣಿಮಂಗಲಂನಲ್ಲಿ ಒಂದು ಘೋರ ದುರಂತ ಸಂಭವಿಸಿದೆ. ಅಪಾರ್ಟ್ಮೆಂಟ್‌ನಿಂದ ಬಿದ್ದು ಎರಡೂವರೆ ವರ್ಷದ ಮಗು ಸಾವನ್ನಪ್ಪಿದೆ. ಭಾನುವಾರ ಮಣಿಮಂಗಲಂನ ಅಪಾರ್ಟ್ಮೆಂಟ್‌ನಲ್ಲಿ ಈ ಘಟನೆ ನಡೆದಿದ್ದು, ಬಾಲಚಂದ್ರನ್ ಮತ್ತು Read more…

ದೇವಸ್ಥಾನದಲ್ಲಿ ಹಾಡುವಾಗಲೇ ಕುಸಿದು ಬಿದ್ದ ಯುವಕ; ಹೃದಯಾಘಾತದಿಂದ ದುರಂತ ಅಂತ್ಯ

ಮಧ್ಯಪ್ರದೇಶದ ಶಿವಪುರಿಯಲ್ಲಿ ನಡೆದ ಈ ದುರ್ಘಟನೆ ಇಡೀ ಊರನ್ನೇ ಬೆಚ್ಚಿ ಬೀಳಿಸಿದೆ. 21 ವರ್ಷದ ಪವನ್ ದೇವಸ್ಥಾನದಲ್ಲಿ ‘ರಾಮಧುನ್’ ಹಾಡುತ್ತಾ ಇದ್ದಕ್ಕಿದ್ದಂತೆ ಕುಸಿದು ಬಿದ್ದು ಸಾವನ್ನಪ್ಪಿದ್ದಾನೆ. ಈ ಘಟನೆ Read more…

BIG NEWS: ವಿದ್ಯಾರ್ಥಿಗಳ ಮೇಲೆ ಅತ್ಯಾಚಾರ ಎಸಗಿದ್ದ ಶಿಕ್ಷಕಿ ಜೈಲಿನಲ್ಲಿ ಶವವಾಗಿ ಪತ್ತೆ

ಬ್ರಿಟನ್‌ನ ಜೈಲೊಂದರಲ್ಲಿ 12 ವರ್ಷಗಳ ಶಿಕ್ಷೆ ಅನುಭವಿಸುತ್ತಿದ್ದ ಬಾಲಾಪರಾಧಿ ಸಾವನ್ನಪ್ಪಿದ್ದಾರೆ. 31 ವರ್ಷದ ರೆಬೆಕಾ ಹೊಲ್ಲೊವೇ ಡರ್ಹಾಮ್‌ನ ಎಚ್‌ಎಂಪಿ ಜೈಲು ಲೋ ನ್ಯೂಟನ್‌ನಲ್ಲಿ ಮೃತಪಟ್ಟಿದ್ದಾರೆ. ಅವರು ತಮ್ಮ ಶಿಕ್ಷೆಯ Read more…

ಕೇರಳದಲ್ಲಿ ಆಘಾತಕಾರಿ ಘಟನೆ, ಮೂರು ವಾರದ ಹಿಂದೆ ಕಾಣೆಯಾಗಿದ್ದ ಯುವತಿ ಮತ್ತು ವ್ಯಕ್ತಿ ಶವವಾಗಿ ಪತ್ತೆ!

ಕಾಸರಗೋಡು ಜಿಲ್ಲೆಯಲ್ಲಿ ಸುಮಾರು ಮೂರು ವಾರಗಳ ಹಿಂದೆ ಕಾಣೆಯಾಗಿದ್ದ 15 ವರ್ಷದ ಯುವತಿ ಮತ್ತು 42 ವರ್ಷದ ವ್ಯಕ್ತಿಯ ಮೃತದೇಹಗಳು ಇಲ್ಲಿನ ಗ್ರಾಮವೊಂದರಲ್ಲಿ ಭಾನುವಾರ ಪತ್ತೆಯಾಗಿವೆ ಎಂದು ಪೊಲೀಸರು Read more…

BREAKING: ಪಾಕಿಸ್ತಾನದಲ್ಲಿ ಅಫ್ಘಾನ್ ಶಿಬಿರದ ಛಾವಣಿ ಕುಸಿದು ಮಹಿಳೆಯರು, ಮಕ್ಕಳು ಸೇರಿ 6 ಜನ ಸಾವು

ಕರಾಚಿ: ಭಾನುವಾರ ಕರಾಚಿಯ ಹೊರವಲಯದಲ್ಲಿರುವ ಅಫ್ಘಾನ್ ಶಿಬಿರದಲ್ಲಿ ಮನೆಯ ಛಾವಣಿ ಕುಸಿದು ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಕನಿಷ್ಠ ಆರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಗುಲ್ಶನ್-ಎ-ಮೇಮರ್ ಪ್ರದೇಶದ ಜಂಜಾಲ್ Read more…

ಹಾಸ್ಟೆಲ್‌ನಲ್ಲಿ ಗುಪ್ತ ಕ್ಯಾಮೆರಾ, ಯುವತಿಯರಿಗೆ ಆತಂಕ; ಮಾಲೀಕ ಅರೆಸ್ಟ್

ತೆಲಂಗಾಣದ ಖಾಸಗಿ ಹಾಸ್ಟೆಲ್‌ನಲ್ಲಿ ಯುವತಿಯೊಬ್ಬರು ಮೊಬೈಲ್ ಚಾರ್ಜರ್‌ನಲ್ಲಿ ಗುಪ್ತ ಕ್ಯಾಮೆರಾ ಅಳವಡಿಸಿರುವುದನ್ನು ಪತ್ತೆ ಹಚ್ಚಿದ್ದಾರೆ. ಇದರಿಂದ ಹಾಸ್ಟೆಲ್‌ನಲ್ಲಿದ್ದ ಎಲ್ಲಾ ಯುವತಿಯರು ಆಘಾತಕ್ಕೊಳಗಾಗಿದ್ದಾರೆ. ಅಮೀನ್‌ಪುರ ಪೊಲೀಸರ ಪ್ರಕಾರ, ಸಂಗಾರೆಡ್ಡಿ ಜಿಲ್ಲೆಯ Read more…

BREAKING NEWS: ಕೈಕೊಟ್ಟ ಪ್ರಿಯತಮೆ: ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಪ್ರಿಯಕರ ಚಿಕಿತ್ಸೆ ಫಲಿಸದೇ ಸಾವು!

ಶಿವಮೊಗ್ಗ: ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಪ್ರೇಮಿಯೊಬ್ಬ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ನಡೆದಿದೆ. ಸಂಜಯ್ (31) ಮೃತ ಯುವಕ. ಕಳೆದ ನಾಲ್ಕು ವರ್ಷಗಳಿಂದ ಯುವತಿಯನ್ನು Read more…

BREAKING: ಟ್ಯಾಂಕ್ ನಲ್ಲಿ ಉಸಿರುಗಟ್ಟಿ ನಾಲ್ವರು ಕಾರ್ಮಿಕರು ಸಾವು

ಮುಂಬೈ: ಮುಂಬೈನ ನಾಗಪಾಡದಲ್ಲಿ ನಿರ್ಮಾಣ ಹಂತದ ಕಟ್ಟಡದ ನೀರಿನ ಟ್ಯಾಂಕ್‌ನಲ್ಲಿ ಉಸಿರುಗಟ್ಟಿ ನಾಲ್ವರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಒಬ್ಬ ಕಾರ್ಮಿಕನ್ನು ರಕ್ಷಿಸಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನಾಗಪಾಡದ ಮಿಂಟ್ ರಸ್ತೆಯಲ್ಲಿರುವ Read more…

ಪೊಲೀಸರಿಂದ ತಪ್ಪಿಸಿಕೊಳ್ಳಲು ಎಂಡಿಎಂಎ ಸೇವಿಸಿದ ವ್ಯಕ್ತಿ ಸಾವು…..!

ಕೊಯಿಕ್ಕೋಡ್‌ನಲ್ಲಿ ಪೊಲೀಸರ ಬಂಧನದಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಯುವಕನೊಬ್ಬ ಮಾದಕ ದ್ರವ್ಯ ಎಂಡಿಎಂಎ ಸೇವಿಸಿ ಸಾವನ್ನಪ್ಪಿದ್ದಾನೆ. ಮೈಕಾವ್‌ನ ಇಯ್ಯದನ್ ಶಾನಿಡ್ ಎಂಬಾತ ಕೊಯಿಕ್ಕೋಡ್ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ Read more…

ಮೊಬೈಲ್ ನಲ್ಲಿ ಮಾತನಾಡುವಾಗ ದುರಂತ: ಬಾವಿಗೆ ಬಿದ್ದು ವಿದ್ಯಾರ್ಥಿ ಸಾವು!

ಮೊಬೈಲ್ ಫೋನ್ ಕೈಯಲ್ಲಿದ್ರೆ ಸಾಕು ಇಂದಿನ ಯುವಕರಿಗೆ ಅಪಾಯ ಕಣ್ಣೆದುರು ಬಂದರೂ ಪರಿಜ್ಞಾನವೇ ಇರಲ್ಲ. ಅಷ್ಟರಮಟ್ಟಿಗೆ ಮೊಬೈಲ್ ನಲ್ಲಿ ಮುಳುಗಿಬಿಡುತ್ತಾರೆ. ಹೀಗೆ ಮೊಬೈಲ್ ನಲ್ಲಿ ಮಾತನಾಡುತ್ತಾ ವಿದ್ಯಾರ್ಥಿಯೊಬ್ಬ ಬಾವಿಯಲ್ಲಿ Read more…

ಪೊಲೀಸರಿಂದ ತಪ್ಪಿಸಿಕೊಳ್ಳಲು ಡ್ರಗ್ಸ್ ನುಂಗಿದ ವ್ಯಕ್ತಿ ಸಾವು

ತಿರುವನಂತಪುರಂ: ಕೇರಳದ ಕೋಯಿಕ್ಕೋಡ್ ನಲ್ಲಿ ಪೊಲೀಸರ ತಪಾಸಣೆಯಿಂದ ತಪ್ಪಿಸಿಕೊಳ್ಳಲು ವ್ಯಕ್ತಿಯೊಬ್ಬ ಎರಡು ಪ್ಯಾಕೆಟ್ ಎಂಡಿಎಂಎ ಡ್ರಗ್ಸ್ ನುಂಗಿ ಸಾವನ್ನಪ್ಪಿದ್ದಾನೆ. ಇಯ್ಯದನ್ ಶಾನಿದ್ ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ. ಕೋಯಿಕ್ಕೋಡ್ Read more…

BIG NEWS: ಆತ್ಮಹತ್ಯೆಗೆ ಯತ್ನಿಸಿದ್ದ ಬ್ಯಾಂಕ್ ಉದ್ಯೋಗಿ ಚಿಕಿತ್ಸೆ ಫಲಿಸದೇ ಸಾವು

ಬೆಂಗಳೂರು: ಮೂರು ದಿನಗಳ ಹಿಂದೆ ಆತ್ಮಹತ್ಯೆಗೆ ಯತ್ನಿಸಿದ್ದ ಬ್ಯಾಂಕ್ ಉದ್ಯೋಗಿ ಚಿಕಿತ್ಸೆ ಫಲಕಾರಿಯಾದೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ವಿವೇಕ್ ಮೃತ ದುರ್ದೈವಿ. ಮೂರು ದಿನಗಳ ಹಿಂದೆ ನೇಣು Read more…

BREAKING NEWS: ಗದಗದಲ್ಲಿ ನಿಗೂಢ ಕಾಯಿಲೆಗೆ 20 ಕ್ಕೂ ಹೆಚ್ಚು ಕುರಿಗಳು ಸಾವು : ಸಾರ್ವಜನಿಕರಲ್ಲಿ ಆತಂಕ ಸೃಷ್ಟಿ

ಗದಗ: ಗದಗದಲ್ಲಿ ನಿಗೂಢ ಕಾಯಿಲೆಗೆ 20ಕ್ಕೂ ಹೆಚ್ಚು ಕುರಿಗಳು ಸಾವನ್ನಪ್ಪಿದ್ದು, ಸಾರ್ವಜನಿಕರಲ್ಲಿ ಆತಂಕಕ್ಕೆ ಕಾರಣವಾಗಿದೆ. ಪೋಮಪ್ಪ ಲಮಾಣಿ ಎಂಬುವವರಿಗೆ ಸೇರಿದ 60 ಕುರಿಗಳಲ್ಲಿ 20 ಕುರಿಗಳು ಏಕಾಏಕಿ ಸಾವನ್ನಪ್ಪಿವೆ. Read more…

BIG NEWS: ಕೃಷಿ ಹೊಂಡಕ್ಕೆ ಬಿದ್ದು ವೈದ್ಯ ಸಾವು!

ಚಿತ್ರದುರ್ಗ: ವೈದ್ಯರೊಬ್ಬರು ಆಕಸ್ಮಿಕವಾಗಿ ಕೃಷಿ ಹೊಂಡಕ್ಕೆ ಬಿದ್ದು ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಕುರುಬರಹಳ್ಳಿ ಬಳಿ ನಡೆದಿದೆ. ಡಾ.ಜಯರಾಂ ನಾಯ್ಕ್ (53) ಮೃತ ವೈದ್ಯ. ಆಕಸ್ಮಿಕವಾಗಿ Read more…

ರಾತ್ರಿಯಿಡೀ ಬಾಲ್ಕನಿಯಲ್ಲಿ ಕೂಡಿಹಾಕಿದ ಪರಿಣಾಮ ಸಾವು: 54 ವರ್ಷದ ಮಹಿಳೆಯಿಂದ 49 ವರ್ಷದ ಸಂಗಾತಿ ಹತ್ಯೆ

 ದಕ್ಷಿಣ ಜಪಾನ್‌ನ ನಾಗಾಸಾಕಿ ಪ್ರದೇಶದಲ್ಲಿ 54 ವರ್ಷದ ಮಹಿಳೆಯೊಬ್ಬರು ತಮ್ಮ 49 ವರ್ಷದ ಸಂಗಾತಿಯನ್ನು ಬಾಲ್ಕನಿಯಲ್ಲಿ ಕೂಡಿಹಾಕಿ ಸಾವಿಗೆ ಕಾರಣರಾಗಿದ್ದಾರೆ. 2022 ರ ಫೆಬ್ರವರಿಯಲ್ಲಿ ನಡೆದ ಈ ಘಟನೆಯಲ್ಲಿ, Read more…

BREAKING: ಸೇತುವೆ ಕಾಮಗಾರಿ ಗುಂಡಿಗೆ ಬಿದ್ದು ಬೈಕ್ ಸವಾರ ಸಾವು

ಚಿಕ್ಕಮಗಳೂರು: ಸೇತುವೆ ಕಾಮಗಾರಿ ಗುಂಡಿಗೆ ಬಿದ್ದು ಬೈಕ್ ಸವಾರ ಸಾವನ್ನಪ್ಪಿದ್ದಾರೆ. ಚಿಕ್ಕಮಗಳೂರು ಜಿಲ್ಲೆ ಅಜ್ಜಂಪುರ ತಾಲೂಕಿನ ತಮ್ಮಟದಹಳ್ಳಿಯ ಬಳಿ ಅಪಘಾತ ಸಂಭವಿಸಿದೆ. 45 ವರ್ಷದ ಪುಷ್ಪರಾಜ್ ಮೃತಪಟ್ಟವರು ಎಂದು Read more…

BREAKING: ದಕ್ಷಿಣ ಸುಡಾನ್ ನಲ್ಲಿ ವಿಶ್ವಸಂಸ್ಥೆ ಹೆಲಿಕಾಪ್ಟರ್ ಮೇಲೆ ಗುಂಡಿನ ದಾಳಿ: ಓರ್ವ ಸಾವು, ಹಲವರಿಗೆ ಗಾಯ

ಜುಬಾ: ದಕ್ಷಿಣ ಸುಡಾನ್ ಅಪ್ಪರ್ ನೈಲ್ ರಾಜ್ಯದ ನಾಸಿರ್‌ ನಲ್ಲಿ ಸ್ಥಳಾಂತರಿಸುವ ಪ್ರಕ್ರಿಯೆಯನ್ನು ನಡೆಸುತ್ತಿದ್ದ ವಿಶ್ವಸಂಸ್ಥೆಯ ಹೆಲಿಕಾಪ್ಟರ್ ಮೇಲೆ ಇಂದು ಗುಂಡಿನ ದಾಳಿ ನಡೆಸಲಾಗಿದೆ. ಗುಂಡಿನ ದಾಳಿಯ ಪರಿಣಾಮವಾಗಿ Read more…

ʼರೀಲ್ಸ್ʼ ಹುಚ್ಚಿಗೆ ಇಬ್ಬರು ಬಲಿ: ಕಾಲುವೆಗೆ ಕಾರು ಉರುಳಿ ಘೋರ ದುರಂತ | Watch Video

ಸಾಮಾಜಿಕ ಜಾಲತಾಣದಲ್ಲಿ ಗಮನ ಸೆಳೆಯಲು ಜನರು ತಮ್ಮ ಜೀವವನ್ನೇ ಪಣಕ್ಕಿಡುತ್ತಿದ್ದಾರೆ. ಅಂತಹ ಒಂದು ಘಟನೆಯಲ್ಲಿ, ಗುಜರಾತ್‌ನ ಅಹಮದಾಬಾದ್‌ನಲ್ಲಿರುವ ಫತೇವಾಡಿ ಕಾಲುವೆಗೆ ಅವರ ಎಸ್‌ಯುವಿ ಬಿದ್ದ ನಂತರ ಇಬ್ಬರು ಯುವಕರು Read more…

BREAKING: ರಾಜ್ಯದಲ್ಲಿ ಮತ್ತೊಂದು ಘೋರ ದುರಂತ: ಕೃಷಿ ಹೊಂಡದಲ್ಲಿ ವಿದ್ಯುತ್ ಸ್ಪರ್ಶಿಸಿ ಮೂವರು ಸಾವು

ಚಿಕ್ಕಬಳ್ಳಾಪುರ: ಕೃಷಿ ಹೊಂಡದಲ್ಲಿ ವಿದ್ಯುತ್ ಸ್ಪರ್ಶಿಸಿ ಮೂವರು ಸಾವನ್ನಪ್ಪಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕು ಮುಂತಕೆದಿರೇನಹಳ್ಳಿಯಲ್ಲಿ ಘಟನೆ ನಡೆದಿದೆ. ಶ್ರೀಕಾಂತ್(25), ಲೋಕೇಶ್(28), ರಮೇಶ್(24) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಮೃತ Read more…

ಮಗ – ಸೊಸೆಯಿಂದ ಚಪ್ಪಲಿಯಲ್ಲಿ ಥಳಿತ ; ಇದಕ್ಕಿಂತ ಸಾಯುವುದೇ ಮೇಲೆಂದು 5ನೇ ಮಹಡಿಯಿಂದ ಹಾರಿದ ವೃದ್ಧ !

ಫರಿದಾಬಾದ್‌ನ ಸೆಕ್ಟರ್-88ರ ಎಸ್‌ಆರ್‌ಎಸ್ ಹಿಲ್ಸ್ ಸೊಸೈಟಿಯಲ್ಲಿ 67 ವರ್ಷದ ವೃದ್ಧರೊಬ್ಬರು 5ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕುಬೇರ್ ನಾಥ್ ಶರ್ಮಾ ಎಂಬ ವೃದ್ಧ ಮಗ Read more…

ಮಹಾರಾಜರ ಕುಟುಂಬ ನೀಡಿದ್ದ ಚಿರತೆ ದಿಢೀರ್ ಸಾವು

ಮೈಸೂರು: ಮೈಸೂರು ಮಹಾರಾಜರ ಕುಟುಂಬ ನೀಡಿದ್ದ ಚಿರತೆಯೊಂದು ಇದ್ದಕ್ಕಿದ್ದಂತೆ ಸಾವನ್ನಪ್ಪಿರುವ ಘಟನೆ ಬೆಳಕಿಗೆ ಬಂದಿದೆ. ಆರೋಗ್ಯವಾಗಿದ್ದ 10 ವರ್ಷದ ಚಿರತೆ ಏಕಾಏಕಿ ಸವನ್ನಪ್ಪಿದೆ. ಮೈಸೂರು ಉದ್ಯಾನವನದ ಪುನರ್ವಸತಿ ಕೇಂದ್ರದಲ್ಲಿ Read more…

BIG NEWS: ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಮಹಿಳೆ

ಹಾಸನ: ಮಹಿಳೆಯೊಬ್ಬರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಬಿಕ್ಕೋಡು ಗ್ರಾಮದಲ್ಲಿ ನಡೆದಿದೆ. ಜಮುನಾ (44) ಮೃತ ಮಹಿಳೆ. 10 ಲಕ್ಷ Read more…

ಎರಡು ಬೈಕ್ ಮುಖಾಮುಖಿ ಡಿಕ್ಕಿ: ಮೂವರು ದುರ್ಮರಣ

ರಾಯಚೂರು: ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಮುಳ್ಳೂರು ಕ್ಯಾಂಪ್ ಬಳಿ ಎರಡು ಬೈಕ್ ಮಧ್ಯೆ ಡಿಕ್ಕಿಯಾಗಿ ಮೂವರು ಸಾವನ್ನಪ್ಪಿದ್ದಾರೆ. ಸಿಂಧನೂರು ತಾಲೂಕಿನ ಬಸ್ಸಾಪುರ ಗ್ರಾಮದ ಶಿವಪ್ಪ ಹುಸೇನಪ್ಪ(37) ಹಾಗೂ Read more…

BREAKING NEWS: ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಬಾಲಕು ನೀರುಪಾಲು

ವಿಜಯನಗರ: ಕೆರೆಯಲ್ಲಿ ಈಜಲು ಹೋಗಿದ್ದ ಬಾಲಕರಿಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ಹೊಸಕೇರಿಯಲ್ಲಿ ನಡೆದಿದೆ. ವೀರೇಶ್ (12) ಹಾಗೂ ವಿನಯ್ (12) ಮೃತ Read more…

ಗಂಟಲಲ್ಲಿ ಮೀನು ಸಿಲುಕಿ ಯುವಕ ಸಾವು ; ಕೇರಳದಲ್ಲಿ ಆಘಾತಕಾರಿ ಘಟನೆ !

ಕೇರಳದ ಆಲಪ್ಪುಳ ಬಳಿಯ ಕಾಯಂಕುಳಂನಲ್ಲಿ ಭಾನುವಾರ ಭತ್ತದ ಗದ್ದೆಯಲ್ಲಿ ಮೀನುಗಾರಿಕೆ ನಡೆಸುತ್ತಿದ್ದ ಯುವಕನ ಗಂಟಲಲ್ಲಿ ಮೀನು ಸಿಲುಕಿ ಸಾವನ್ನಪ್ಪಿದ್ದಾನೆ. ಮೃತನನ್ನು ಪುತುಪ್ಪಳ್ಳಿಯ ಆದರ್ಶ್ ಅಲಿಯಾಸ್ ಉನ್ನಿ (25) ಎಂದು Read more…

ಅಪರಿಚಿತ ವಾಹನ ಡಿಕ್ಕಿ: ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು

ಗದಗ: ಗದಗ ಜಿಲ್ಲೆ ನರಗುಂದ ತಾಲೂಕಿನ ಹುಣಸಿಕಟ್ಟಿ ಗ್ರಾಮದ ಬಳಿ ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ನಿಂಗಪ್ಪ ಮಾದರ, ಯಮನಪ್ಪ, ಮಂಜುನಾಥಗೌಡ ಮೃತಪಟ್ಟವರು Read more…

ಮದುವೆ ಸಂಭ್ರಮದಲ್ಲಿ ಆಘಾತ: ವಿದ್ಯುತ್ ಸ್ಪರ್ಶದಿಂದ ಇಬ್ಬರು ಸಾವು !

ಉತ್ತರ ಪ್ರದೇಶದ ಭೈಸ್ಕೂರ್ ಗ್ರಾಮದಲ್ಲಿ ಮದುವೆ ಮೆರವಣಿಗೆಯು ಹೈ-ಟೆನ್ಷನ್ ತಂತಿಗೆ ತಗುಲಿದ ಪರಿಣಾಮ ಇಬ್ಬರು ಕಾರ್ಮಿಕರು ವಿದ್ಯುತ್ ಸ್ಪರ್ಶದಿಂದ ಸಾವನ್ನಪ್ಪಿದ್ದಾರೆ ಮತ್ತು ವರ ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದಾನೆ. ಬರ್ದಾ Read more…

BIG NEWS: ಕಾರಿನಲ್ಲಿಯೇ ಹೃದಯಾಘಾತದಿಂದ ವ್ಯಕ್ತಿ ಸಾವು

ಬೆಂಗಳೂರು: ವ್ಯಕ್ತಿಯೋರ್ವ ಕಾರಿನಲ್ಲಿಯೇ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಕೊಡಿಗೆಹಳ್ಳಿ ಬ್ರಿಡ್ಜ್ ಬಳಿ ನಡೆದಿದೆ. ಮುತ್ಯಾಲ ನಗರದ ನಿವಾಸಿ ಅಶ್ವಿನ್ ಕುಮಾರ್ (47) ಮೃತ ವ್ಯಕ್ತಿ. ಕೊಡಿಗೆಹಳ್ಳಿ ಬ್ರಿಡ್ಜ್ ಬಳಿ Read more…

BIG NEWS: ಸಿಲಿಂಡರ್ ಸ್ಫೋಟ: ಗಾಯಾಳು ಯುವಕ ಚಿಕಿತ್ಸೆ ಫಲಿಸದೇ ಸಾವು!

ಹುಬ್ಬಳ್ಳಿ: ಹುಬ್ಬಳ್ಳಿಯ ಗಾಮನಗಟ್ಟಿ ಕೈಗಾರಿಕಾ ಪ್ರದೇಶದ ಫಾರ್ಮ್ ಹೌಸ್ ನಲ್ಲಿ ಸಿಲಿಂಡರ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. 26 ವರ್ಷದ ಸುಭಾಷ್ Read more…

ಶಾಲೆಯಲ್ಲೇ ಹೃದಯಾಘಾತದಿಂದ ಶಿಕ್ಷಕ ಸಾವು

ಬೆಳಗಾವಿ: ಬೆಳಗಾವಿ ಜಿಲ್ಲೆ ಕಾಗವಾಡದ ಮಂಗಸೂಳಿ ಗ್ರಾಮದ ಸರ್ಕಾರಿ ಎಂಆರ್ಎಂ ಕೆಪಿಎಸ್ ಪ್ರೌಢಶಾಲೆ ಆವರಣದಲ್ಲಿ ಹೃದಯಾಘಾತದಿಂದ ಶಿಕ್ಷಕರೊಬ್ಬರು ಮೃತಪಟ್ಟಿದ್ದಾರೆ. ಭರತ್ ಶಿಂದೆ(47) ಮೃತಪಟ್ಟ ಶಿಕ್ಷಕ. ರಾಯಬಾಗ ತಾಲೂಕಿನ ಬಿರಡಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...