alex Certify ಸಾವು | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ಕೆನಡಾದಲ್ಲಿ ಘೋರ ದುರಂತ: ಪಿಲ್ಲರ್ ಗೆ ಡಿಕ್ಕಿ ಹೊಡೆದು ಎಲೆಕ್ಟ್ರಿಕ್ ಕಾರ್ ಗೆ ಬೆಂಕಿ: ನಾಲ್ವರು ಭಾರತೀಯರು ಸಾವು

ವಡೋದರಾ: ಕೆನಡಾದಲ್ಲಿ ಡಿವೈಡರ್ ಪಿಲ್ಲರ್‌ಗೆ ಡಿಕ್ಕಿ ಹೊಡೆದು ಎಲೆಕ್ಟ್ರಿಕ್ ಕಾರ್ ಬೆಂಕಿಗೆ ಆಹುತಿಯಾಗಿದ್ದು, ಅಪಘಾತದಲ್ಲಿ ನಾಲ್ವರು ಭಾರತೀಯರು ಸಾವನ್ನಪ್ಪಿದ್ದಾರೆ. ನಾಲ್ವರಲ್ಲಿ ಕೆನಡಾದಲ್ಲಿ ನೆಲೆಸಿರುವ ಗುಜರಾತ್‌ನ ಮೂವರು ಯುವಕರು ಸೇರಿದ್ದಾರೆ. Read more…

BREAKING: ಗೂಡ್ಸ್ ವಾಹನ ಡಿಕ್ಕಿ: ದ್ವಿಚಕ್ರ ವಾಹನದಲ್ಲಿದ್ದ ಇಬ್ಬರ ದುರ್ಮರಣ

ಶಿವಮೊಗ್ಗ: ಗೂಡ್ಸ್ ವಾಹನ ಹಾಗೂ ಟಿವಿಎಸ್ ಎಕ್ಸ್ ಎಲ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಆನಂದಪುರ ಸಮೀಪದ Read more…

ಲಾರಿ – ಬೈಕ್ ಮುಖಾಮುಖಿ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

ಶಿವಮೊಗ್ಗ: ಶಿವಮೊಗ್ಗ- ಭದ್ರಾವತಿ ಹೆದ್ದಾರಿ ಹೆದ್ದಾರಿಯಲ್ಲಿ ರಾತ್ರಿ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ ಮತ್ತೊಬ್ಬರು ಗಾಯಗೊಂಡಿದ್ದು, ಗಂಭೀರ ಸ್ಥಿತಿಯಲ್ಲಿರುವ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. Read more…

BREAKING: ಹೃದಯಾಘಾತದಿಂದ ಪೊಲೀಸ್ ಸಾವು

ತುಮಕೂರು: ಹೃದಯಾಘಾತದಿಂದ ಪೊಲೀಸ್ ಕಾನ್ಸ್ಟೇಬಲ್ ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆ ತಿಪಟೂರು ನಗರದಲ್ಲಿ ಘಟನೆ ನಡೆದಿದೆ. ಕಾಂತರಾಜು ಮೃತಪಟ್ಟ ಪೊಲೀಸ್ ಕಾನ್ಸ್ಟೇಬಲ್ ಎಂದು ಹೇಳಲಾಗಿದೆ. ಕರ್ತವ್ಯ ಮುಗಿಸಿ ಮನೆಗೆ Read more…

ಸಾಕಿ ಸಲಹಿದ ಆನೆಯಿಂದಲೇ ಜಲ ಸಮಾಧಿಯಾದ ಕಾವಾಡಿಗ

ಬೆಂಗಳೂರು: ಆನೆ ಮೇಲೆ ಕುಳಿತು ಮೈ ತೊಳೆಯುವ ವೇಳೆ ಏಕಾಏಕಿಯ ಆನೆ ಆಳದ ನೀರಿನೊಳಗೆ ಇಳಿದ ಪರಿಣಾಮ ಮೇಲೆ ಕುಳಿತಿದ್ದ ಯುವಕ ಈಜು ಬಾರದೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ Read more…

BIG NEWS: ಕೆರೆಕೋಡಿ ಬಿದ್ದು ದುರಂತ: ನೀರಿನಲ್ಲಿ ಕೊಚ್ಚಿ ಹೋದ ಬೈಕ್ ಸವಾರ ದಾರುಣ ಸಾವು

ಮಂಡ್ಯ: ಮಳೆ ಅಬ್ಬರಕ್ಕೆ ಕೆರೆಕೋಡಿ ಬಿದ್ದ ಪರಿಣಾಮ ದುರಂತವೊಂದು ಸಂಭವಿಸಿದ್ದು, ಬೈಕ್ ಸವಾರನೊಬ್ಬ ನೀರಿನಲ್ಲಿ ಕೊಚ್ಚಿ ಹೋಗಿ ಸಾವನ್ನಪ್ಪಿರುವ ಘಟನೆ ಮಂಡ್ಯದಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ Read more…

BIG NEWS: ಭಾರಿ ಮಳೆಗೆ ಕುಸಿದು ಬಿದ್ದ ಮನೆ ಗೋಡೆ: ಮಹಿಳೆ ದುರ್ಮರಣ

ತುಮಕೂರು: ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಮನೆ ಗೋಡೆ ಕುಸಿದು ಬಿದ್ದು ಮಹಿಳೆ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಜಿ.ಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ. 27 ವರ್ಷದ ಸಹನಾ Read more…

BREAKING : ಬೆಳಗಾವಿಯಲ್ಲಿ ಘೋರ ಘಟನೆ : ಕಾಲೇಜು ಕಟ್ಟಡದಿಂದ ಬಿದ್ದು ಪಿಯು ವಿದ್ಯಾರ್ಥಿನಿ ಸಾವು..!

ಬೆಳಗಾವಿ: ಕಾಲೇಜಿನ ಮೊದಲ ಮಹಡಿಯಿಂದ ಬಿದ್ದು ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಸಾವನ್ನಪ್ಪಿರುವ ದಾರುಣ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದಲ್ಲಿ ನಡೆದಿದೆ. ಆಫ್ರಿನ್ ಜಾಮದಾರ್ (17) ಮೃತ Read more…

ಕಲುಷಿತ ನೀರು ಸೇವಿಸಿ ಇಬ್ಬರು ಸಾವು: 15 ಮಂದಿ ಆಸ್ಪತ್ರೆಗೆ ದಾಖಲು

ಹೊಸಪೇಟೆ(ವಿಜಯನಗರ): ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲೂಕಿನ ಟಿ ತುಂಬಿಗೇರಿಯಲ್ಲಿ ಕಲುಷಿತ ನೀರು ಸೇವನೆಯಿಂದ ಇಬ್ಬರು ಮೃತಪಟ್ಟಿದ್ದಾರೆ. ತುಂಬಿಗೇರಿಯ ಭೋವಿ ಸುರೇಶ(32) ಸೋಮವಾರ ಮೃತಪಟ್ಟಿದ್ದು, ಭೋವಿ ಮಹಾಂತೇಶ(35) ಅವರು ನಾಲ್ಕು Read more…

ನಿರಂತರ ಮಳೆಯಿಂದ ಮನೆ ಗೋಡೆ ಕುಸಿದು ವೃದ್ದೆ ಸಾವು

ಚಿತ್ರದುರ್ಗ: ನಿರಂತರ ಮಳೆಯಿಂದಾಗಿ ಮನೆ ಗೋಡೆ ಕುಸಿದು ವೃದ್ಧೆ ಸಾವನ್ನಪ್ಪಿದ ಘಟನೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಬ್ಯಾಡರಹಳ್ಳಿಯಲ್ಲಿ ನಡೆದಿದೆ. ಬ್ಯಾಡರಹಳ್ಳಿ ನಿವಾಸಿ ಮೀನಾಕ್ಷಮ್ಮ(63) ಮೃತಪಟ್ಟವರು ಎಂದು ಹೇಳಲಾಗಿದೆ. Read more…

BREAKING NEWS: ನಟ ಕಿಚ್ಚ ಸುದೀಪ್ ಗೆ ಮಾತೃವಿಯೋಗ

ಬೆಂಗಳೂರು: ಅಭಿನಯ ಚಕ್ರವರ್ತಿ ನಟ ಕಿಚ್ಚ ಸುದೀಪ್ ಅವರ ತಾಯಿ ಅನಾರೋಗ್ಯದಿಂದ ನಿಧನರಾಗಿದ್ದಾರೆ. ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ, ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. Read more…

BREAKING: ಗುಜರಾತ್ ನಲ್ಲಿ ಘೋರ ದುರಂತ: ಸಿಡಿಲು ಬಡಿದು ಮೂವರು ಮಕ್ಕಳು ಸೇರಿ 5 ಮಂದಿ ಸಾವು

ಅಮ್ರೇಲಿ: ಗುಜರಾತ್‌ನ ಅಮ್ರೇಲಿ ಜಿಲ್ಲೆಯಲ್ಲಿ ಶನಿವಾರ ಸಂಜೆ ಸಿಡಿಲು ಬಡಿದು ಮೂವರು ಮಕ್ಕಳು ಸೇರಿದಂತೆ ಐವರು ಸಾವನ್ನಪ್ಪಿದ್ದಾರೆ. ಅಮ್ರೇಲಿಯ ಲಾಠಿ ತಾಲೂಕಿನ ಅಂಬರಡಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. Read more…

ಎತ್ತುಗಳ ಮೈ ತೊಳೆಯಲು ಹೋದ ಯುವಕ ಕೆರೆಯಲ್ಲಿ ಮುಳುಗಿ ಸಾವು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ಬೈರೆಕೊಪ್ಪ ಗ್ರಾಮದಲ್ಲಿ ಎತ್ತುಗಳ ಮೈ ತೊಳೆಯಲು ಹೋಗಿದ್ದ ಯುವಕ ಕೆರೆಯಲ್ಲಿ ಮುಳುಗಿ ಮೃತಪಟ್ಟಿದ್ದಾನೆ. 21 ವರ್ಷದ ಮಿಥುನ್ ಆರ್. ಪಾಟೀಲ್ ಮೃತಪಟ್ಟ Read more…

ಯಾಹ್ಯಾ ಸಿನ್ವಾರ್ ಸಾವನ್ನು ದೃಢೀಕರಿಸಿದ ಇಸ್ರೇಲ್, ‘ನಮ್ಮ ನಾಯಕ ಜೀವಂತವಾಗಿದ್ದಾನೆ’ ಎಂದ ಹಮಾಸ್

ಗಾಜಾದಲ್ಲಿ ನಡೆಯುತ್ತಿರುವ ಕಾರ್ಯಾಚರಣೆಗಳಲ್ಲಿ ಇಸ್ರೇಲಿ ಪಡೆಗಳು ಹಮಾಸ್ ಉನ್ನತ ನಾಯಕ ಯಾಹ್ಯಾ ಸಿನ್ವಾರ್ ಅವರನ್ನು ಕೊಂದಿದ್ದಾರೆ ಎಂದು ಇಸ್ರೇಲ್ ವಿದೇಶಾಂಗ ಸಚಿವರು ಖಚಿತಪಡಿಸಿದ್ದಾರೆ. ಇಸ್ರೇಲ್ ಮೇಲಿನ ಕಳೆದ ವರ್ಷದ Read more…

BREAKING: ಕರ್ತವ್ಯದ ವೇಳೆಯಲ್ಲೇ ಹೃದಯಾಘಾತದಿಂದ ಎಎಸ್ಐ ಸಾವು

ಬೆಂಗಳೂರು: ಕರ್ತವ್ಯ ನಿರತ ಎಎಸ್ಐ ಹೃದಯಾಘಾತದಿಂದ ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಶಿವಶಂಕರಚಾರಿ ಮೃತಪಟ್ಟವರು ಎಂದು ಹೇಳಲಾಗಿದೆ. ಬೆಂಗಳೂರಿನ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯ ಎಎಸ್ಐ ಆಗಿ ಅವರು ಕಾರ್ಯನಿರ್ವಹಿಸುತ್ತಿದ್ದರು. Read more…

ಡಿಜೆ ಸೌಂಡ್ ಗೆ 13 ವರ್ಷದ ಬಾಲಕ ಬಲಿ: ಮ್ಯೂಸಿಕ್ ಗೆ ಹೆಜ್ಜೆ ಹಾಕುತ್ತ ಕುಸಿದುಬಿದ್ದು ಹೃದಯಸ್ತಂಭನದಿಂದ ಸಾವು

ಭೋಪಾಲ್: 13 ವರ್ಷದ ಬಾಲಕನೊಬ್ಬ ಡಿಜೆ ಸೌಂಡ್ ಗೆ ಡಾನ್ಸ್ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ಹೃದಯಸ್ತಂಭನದಿಂದ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಭೋಪಾಲ್ ನಲ್ಲಿ ನಡೆದಿದೆ. 13 ವರ್ಷದ ಸಮರ್ Read more…

BREAKING: ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಇಬ್ಬರು ಸಾವು

ಬೆಂಗಳೂರು: ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಇಬ್ಬರು ಸವಾರರು ಸಾವನ್ನಪ್ಪಿದ ಘಟನೆ ತಡರಾತ್ರಿ ಬೆಂಗಳೂರಿನ ದೇವಿನಗರ ಬಸ್ ನಿಲ್ದಾಣದ ಬಳಿ ನಡೆದಿದೆ. ಬಿಇಎಲ್ ಕಡೆಯಿಂದ ಹೆಬ್ಬಾಳ ಕಡೆಗೆ ಯುವಕರು Read more…

ವಾಟರ್ ಹೀಟರ್ ಮುಟ್ಟಿದ ಮಹಿಳೆ ವಿದ್ಯುತ್ ಶಾಕ್ ನಿಂದ ಸಾವು

ಬೆಳಗಾವಿ: ವಾಟರ್ ಹೀಟರ್ ಮುಟ್ಟಿದ ಮಹಿಳೆ ವಿದ್ಯುತ್ ಪ್ರವಹಿಸಿ ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆ ಬೈಲಹೊಂಗಲ ತಾಲೂಕಿನ ಹೊಸೂರು ಗ್ರಾಮದಲ್ಲಿ ನಡೆದಿದೆ. ರೇಖಾ ಹುಡೆದ(52) ಮೃತಪಟ್ಟ ಮಹಿಳೆ. ವಿದ್ಯುತ್ Read more…

ಮತ್ತೊಂದು ಹೃದಯವಿದ್ರಾವಕ ಘಟನೆ: ಚರಂಡಿಗೆ ಬಿದ್ದ ಕಂದಮ್ಮ…. ದಾರುಣ ಸಾವು

ವಿಜಯಪುರ: ಚರಂಡಿಗೆ ಬಿದ್ದು ಎರಡು ವರ್ಷದ ಮಗು ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ವಿಜಯಪುರದಲ್ಲಿ ನಡೆದಿದೆ. ವಿಜಯಪುರದ ಬಡಿಕಮಾನ್ ರಸ್ತೆಯ ಬಳಿ ಈ ದುರಂತ ಸಂಭವಿಸಿದೆ. ಯಾಸಿನ್ ಸದ್ದಾಮ್ (2) Read more…

SHOCKING: ಇಲಿ ಜ್ವರದಿಂದ ಯುವಕ ಸಾವು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನಲ್ಲಿ ಶಂಕಿತ ಇಲಿ ಜ್ವರದಿಂದ ಯುವಕನೊಬ್ಬ ಮೃತಪಟ್ಟ ಘಟನೆ ನಡೆದಿದೆ. ಜಾಲ್ಸೂರು ಗ್ರಾಮದ ಸೋಣಂಗೇರಿಯ ಸುಡಿಂಕಿರಿ ಮೂಲೆಯ ಚಂದ್ರಶೇಖರ(36) ಶಂಕಿತ ಇಲಿ Read more…

ಬೈಕ್ ಗೆ ಟ್ರಕ್ ಡಿಕ್ಕಿ: ಅಪಘಾತದಲ್ಲಿ ಮೂವರ ಸಾವು

ಅಮೇಥಿ: ಉತ್ತರ ಪ್ರದೇಶದ ಅಮೇಥಿ ಜಿಲ್ಲೆಯಲ್ಲಿ ಮಂಗಳವಾರ ಟ್ರಕ್ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿದ್ದಾರೆ. ನೌಘರ್ ಬಳಿಯ ಜಗದೀಶ್‌ಪುರ-ಮೋಹನ್‌ಗಂಜ್ ರಸ್ತೆಯಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ Read more…

BREAKING NEWS: ಆಟವಾಡುತ್ತಿದ್ದ ಮಕ್ಕಳ ಮೇಲೆ ಉರುಳಿದ ಬೃಹತ್ ಬಂಡೆ: ಇಬ್ಬರು ಸ್ಥಳದಲ್ಲೇ ದುರ್ಮರಣ

ರಾಯಚೂರು: ರಾಯಚೂರಿನಲ್ಲಿ ದುರಂತವೊಂದು ಸಂಭವಿಸಿದೆ. ಆಟವಾಡುತ್ತಿದ್ದ ಮಕ್ಕಳ ಮೇಲೆ ಬೃಹತ್ ಬಂಡೆಯೊಂದು ಉರುಳಿ ಬಿದ್ದು, ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ನಡೆದಿದೆ. ರಾಯಚೂರಿನ ಲಿಂಗಸಗೂರು ತಾಲೂಕಿನ ಗೌಡೂರು ತಾಂಡಾದಲ್ಲಿ Read more…

BREAKING: ಹಿಟ್ & ರನ್ ಗೆ ಬೈಕ್ ಸವಾರ ಬಲಿ

ಚಾಮರಾಜನಗರ: ಭಾರಿ ಮಳೆ ನಡುವೆ ಭೀಕರ ಅಪಘಾತದಲ್ಲಿ ಬೈಕ್ ಸವಾರ ಬಲಿಯಾಗಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಶಿವರಾಜ್ ಮೃತ ಬೈಕ್ ಸವಾರ. ಹಿಟ್ & ರನ್ ಗೆ ಶಿವರಾಜ್ Read more…

SHOCKING NEWS: ಸರ್ಕಾರಿ ಆಸ್ಪತ್ರೆಯ ವೈದ್ಯೆಯ ಎಡವಟ್ಟು: ಬಾಣಂತಿ ಸಾವು

ಯಾದಗಿರಿ: ಬಾಣಂತಿಯೊಬ್ಬಳು ಸರ್ಕಾರಿ ಆಸ್ಪತ್ರೆಯ ವೈದ್ಯಯ ಬೇಜವಬ್ದಾರಿಯಿಂದಾಗಿ ಪ್ರಾಣವನ್ನೇ ಕಳೆದುಕೊಂಡಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕು ಆಸ್ಪತ್ರೆಯಲ್ಲಿ ನಡೆದಿದೆ. ಮೃತ ಮಹಿಳೆಯನ್ನು ದೋರನಹಳ್ಳಿ ಗ್ರಾಮದ ಭವಾನಿ ಎಂದು Read more…

BREAKING NEWS: ಬಟ್ಟೆ ತೊಳೆಯಲು ಹೋದಾಗ ದುರಂತ: ಕಾಲುವೆ ನೀರಿನಲ್ಲಿ ಕೊಚ್ಚಿ ಹೋದ ತಾಯಿ-ಮಗಳು

ರಾಯಚೂರು: ಬಟ್ಟೆ ತೊಳೆಯಲು ಹೋದಾಗ ದುರಂತವೊಂದು ಸಂಭವಿಸಿದ್ದು, ತಾಯಿ ಹಾಗೂ ಮಗಳು ನದಿ ನೀರು ಪಾಲಾಗಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ. ತುಂಗಭದ್ರಾ ಎಡದಂಡೆ ಕಾಲುವೆಯಲ್ಲಿ ಬಟ್ಟೆ ತೊಳೆಯುತ್ತಿದ್ದಾಗ Read more…

ಕಾರ್- ಟ್ರಕ್ ಡಿಕ್ಕಿ: ಇಬ್ಬರು ವಿದೇಶಿ ಪ್ರಜೆಗಳು ಸೇರಿ ಮೂವರು ಸಾವು

ಉತ್ತರ ಪ್ರದೇಶದ ಆಗ್ರಾ-ಲಖನೌ ಎಕ್ಸ್‌ ಪ್ರೆಸ್‌ ವೇಯಲ್ಲಿ ಕಾರ್ ಟ್ರಕ್‌ ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದೇಶಿ ಪ್ರಜೆಗಳು ಸೇರಿದಂತೆ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಮೂವರು Read more…

BREAKING: ಬೈಕ್ ಗೆ ಲಾರಿ ಡಿಕ್ಕಿಯಾಗಿ ಇಬ್ಬರು ಸವಾರರು ಸಾವು

ರಾಯಚೂರು: ಬೈಕ್ ಗೆ ಲಾರಿ ಡಿಕ್ಕಿಯಾಗಿ ಇಬ್ಬರು ಸವಾರರು ಸಾವನ್ನಪ್ಪಿದ ಘಟನೆ ರಾಯಚೂರಿನ ವೈಟಿಪಿಎಸ್ ಕೇಂದ್ರದ ಬಳಿ ನಡೆದಿದೆ. ಜನಾರ್ದನ ಸೇರಿದಂತೆ ಇಬ್ಬರು ಬೈಕ್ ಸವಾರರು ಮೃತಪಟ್ಟಿದ್ದಾರೆ. ರಾಯಚೂರು Read more…

BIG NEWS: ಬಾಲಕನ ಮೇಲೆಯೇ ಹರಿದ ಟಾಟಾ ಏಸ್: ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಬಾಲಕನ ಮೇಲೆಯೇ ಟಾಟಾ ಏಸ್ ಹರಿದು ಹೋಗಿದ್ದು, ಬಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಾಮರಾಜಪೇಟೆಯ ಗುಡ್ಡಳ್ಳಿಯಲ್ಲಿ ನಡೆದಿದೆ. ಆಟವಾಡುತ್ತಿದ್ದ ಬಾಲಕ ನಿಂತಿದ್ದ ಸ್ಕೂಟಿಗೆ ಡಿಕ್ಕಿ ಹೊಡೆದು ಕೆಳಗೆ Read more…

BREAKING NEWS: ಹೊಂಡ ಅಗೆಯುವಾಗಲೇ ಅವಘಡ: ಮಣ್ಣು ಕುಸಿದು 5 ಕಾರ್ಮಿಕರು ಸಾವು

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಕಡಿ ಪಟ್ಟಣದ ಬಳಿ ಶನಿವಾರ ನಡೆದ ದುರಂತ ಘಟನೆಯಲ್ಲಿ ನಿರ್ಮಾಣ ಸ್ಥಳದಲ್ಲಿ ಮಣ್ಣು ಕುಸಿದು ಐವರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಜಿಲ್ಲಾ ಕೇಂದ್ರದಿಂದ ಸುಮಾರು 37 Read more…

ತರಬೇತಿ ವೇಳೆ ಫಿರಂಗಿ ಶೆಲ್ ಸ್ಫೋಟ: ಇಬ್ಬರು ಅಗ್ನಿವೀರರ ಸಾವು

ತರಬೇತಿ ಸಮಯದಲ್ಲಿ ಫಿರಂಗಿ ಶೆಲ್ ಸ್ಫೋಟಗೊಂಡು ಇಬ್ಬರು ಅಗ್ನಿವೀರ್‌ಗಳು ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಭಾರತೀಯ ಸೇನಾ ಅಧಿಕಾರಿಗಳು ತಿಳಿಸಿದ್ದಾರೆ. ಮಹಾರಾಷ್ಟ್ರದ ನಾಸಿಕ್‌ ನ ಡಿಯೋಲಾಲಿಯಲ್ಲಿರುವ ಆರ್ಟಿಲರಿ ಶಾಲೆಯಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...