alex Certify ಸಾವು | Kannada Dunia | Kannada News | Karnataka News | India News - Part 41
ಕನ್ನಡ ದುನಿಯಾ
    Dailyhunt JioNews

Kannada Duniya

ವೇಗವಾಗಿ ಬಂದ ಬೈಕುಗಳ ನಡುವೆ ಡಿಕ್ಕಿ; ಹಾರಿ ಬಿದ್ದ ಸವಾರರ ಶಾಕಿಂಗ್ ವಿಡಿಯೋ ಸೆರೆ

ಉತ್ತರ ಪ್ರದೇಶದ ಖುಷಿ ನಗರದಲ್ಲಿ ಶುಕ್ರವಾರ ರಾತ್ರಿ ಭೀಕರ ಅಪಘಾತ ನಡೆದಿದೆ. ಬೈಕುಗಳ ನಡುವೆ ಸಂಭವಿಸಿದ ಅಪಘಾತದಲ್ಲಿ ಸವಾರರು ಗಾಳಿಯಲ್ಲಿ ಹಾರಿ ಹೋಗಿದ್ದಾರೆ. ಸಾಮಾಜಿಕ ಜಾಲತಾಣ ಟ್ವಿಟ್ಟರ್ ನಲ್ಲಿ Read more…

BIG NEWS: ಲಿಫ್ಟ್ ಗುಂಡಿಗೆ ಬಿದ್ದ ಕಂದಮ್ಮ; ದುರ್ಮರಣ

ಬೆಂಗಳೂರು: ನಿರ್ಮಾಣ ಹಂತದ ಕಟ್ಟಡದ ಗುಂಡಿಗೆ ಬಿದ್ದು ಮಗು ಸಾವನ್ನಪ್ಪಿರುವ ದಾರುಣ ಘಟನೆ ಬೆಂಗಳೂರಿನ ಸುಲ್ತಾನ್ ಪೇಟೆ ಬಳಿ ನಡೆದಿದೆ. 6 ವರ್ಷದ ಮಹೇಶ್ವರಿ ಮೃತ ಕಂದಮ್ಮ. ನಿರ್ಮಾಣ Read more…

BREAKING: ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐವರ ಸಾವು

ವಡೋದರಾ: ಗುಜರಾತ್ ಪದ್ರಾ ರಸ್ತೆಯ ನಾರಾಯಣವಾಡಿ ಬಳಿ ಗುರುವಾರ ತಡರಾತ್ರಿ ಆಟೋ ರಿಕ್ಷಾಕ್ಕೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಐವರು ಮೃತಪಟ್ಟಿದ್ದಾರೆ. ಮೃತರಲ್ಲಿ ಮೂವರು ಮಕ್ಕಳು Read more…

ನಿರ್ಮಾಣ ಹಂತದ ಕಟ್ಟಡ ಕುಸಿದು 7 ಜನ ಸಾವು: ಸುದ್ದಿ ತಿಳಿದು ಮಾಜಿ ಶಾಸಕನಿಗೆ ಆಘಾತ

ಮೀರತ್: ಉತ್ತರಪ್ರದೇಶದಲ್ಲಿ ಶಿಥಲೀಕರಣ ಘಟಕದ ನಿರ್ಮಾಣ ಹಂತದ ಕಟ್ಟಡ ಕುಸಿದು 7 ಜನ ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದಾರೆ. ಬಿಎಸ್‌ಪಿ ಮಾಜಿ ಶಾಸಕ ಚಂದ್ರವೀರ್ ಸಿಂಗ್ ದೌರಾಲಾದಲ್ಲಿ ಮಾನವಶಕ್ತಿಯ ಕೋಲ್ಡ್ Read more…

ಜಿಮ್ ನಲ್ಲಿ ವರ್ಕೌಟ್ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ಯುವಕ ಸಾವು; ಶಾಕಿಂಗ್ ವಿಡಿಯೋ ವೈರಲ್

ಇದ್ದಕ್ಕಿದ್ದಂತೆ ಕುಸಿದು ಬಿದ್ದು ಸಾವನ್ನಪ್ಪುತ್ತಿರುವ ಹಲವು ಪ್ರಕರಣಗಳು ಈಗಾಗಲೇ ನಡೆದಿವೆ ಇದೀಗ ಇದಕ್ಕೆ ಮತ್ತೊಂದು ಘಟನೆ ಸೇರ್ಪಡೆಯಾಗಿದೆ. ಜಿಮ್ ನಲ್ಲಿ ವರ್ಕೌಟ್ ಮಾಡುತ್ತಿದ್ದ 24 ವರ್ಷದ ಯುವಕನೊಬ್ಬ ತೀವ್ರ Read more…

BREAKING: ಭೀಕರ ಅಪಘಾತದಲ್ಲಿ 5 ಜನ ಸ್ಥಳದಲ್ಲೇ ಸಾವು

ಧಾರವಾಡ: ಲಾರಿಗೆ ಕಾರ್ ಡಿಕ್ಕಿಯಾಗಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಧಾರವಾಡ ತಾಲೂಕಿನ ತೇಗೂರ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಾರ್ ನಲ್ಲಿದ್ದ ನಾಲ್ವರು ಮತ್ತು ಒಬ್ಬ ಪಾದಚಾರಿ Read more…

ಕಾಡುಕೋಣ ದಾಳಿಗೆ ಕುರಿಗಾಹಿ ಸ್ಥಳದಲ್ಲೇ ಸಾವು

ರಾಮನಗರ: ಕಾಡುಕೋಣ ದಾಳಿಯಿಂದ ಕುರಿಗಾಹಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕಾಡುಶಿವನಹಳ್ಳಿದೊಡ್ಡಿ ಸಮೀಪ ನಡೆದಿದೆ. 65 ವರ್ಷದ ನಾಗನಾಯ್ಕ್ ಮೃತಪಟ್ಟವರು ಎಂದು ಹೇಳಲಾಗಿದೆ. ರಾಮನಗರ ಜಿಲ್ಲೆ ಕನಕಪುರ ತಾಲೂಕಿನ ಕಾಡುಶಿವನಹಳ್ಳಿದೊಡ್ಡಿಯ Read more…

ಜಮೀನಿಗೆ ತೆರಳುತ್ತಿದ್ದ ಬಾಲಕ ಕಾಲು ಜಾರಿ ಕಾಲುವೆಗೆ ಬಿದ್ದು ಸಾವು

ಮಂಗಳವಾರದಂದು ಶಾಲೆ ಮುಗಿಸಿಕೊಂಡು ಮನೆಗೆ ಬಂದಿದ್ದ 13 ವರ್ಷದ ಬಾಲಕನೊಬ್ಬ ಬಳಿಕ ಜಮೀನಿನಲ್ಲಿದ್ದ ತಂದೆಯನ್ನು ಭೇಟಿಯಾಗಲು ತೆರಳುತ್ತಿದ್ದ ವೇಳೆ ಕಾಲುವೆಗೆ ಜಾರಿ ಬಿದ್ದು ಸಾವನಪ್ಪಿದ್ದಾನೆ. ಇಂತಹದೊಂದು ಘಟನೆ ವಿಜಯಪುರ Read more…

ರಿಕ್ಷಾ ಚಾಲಕನನ್ನು ಕಿಲೋಮೀಟರ್‌ಗಟ್ಟಲೆ ದೂರ ಎಳೆದೊಯ್ದ SUV; ಸಿಸಿ ಟಿವಿಯಲ್ಲಿ ಸೆರೆಯಾಗಿದೆ ಭಯಾನಕ ದೃಶ್ಯ….!

ಮತ್ತೊಂದು ಹಿಟ್‌ & ಡ್ರ್ಯಾಗ್‌ ಪ್ರಕರಣ ಲಖ್ನೋದಲ್ಲಿ ಬೆಳಕಿಗೆ ಬಂದಿದೆ. ರಿಕ್ಷಾ ಚಾಲಕನಿಗೆ ಎಸ್‌ಯುವಿ ಡಿಕ್ಕಿ ಹೊಡೆದಿದ್ದು, ಹಲವಾರು ಕಿಲೋಮೀಟರ್‌ಗಳಷ್ಟು ದೂರ ಎಳೆದೊಯ್ದಿದೆ. ಈ ಭೀಕರ ಅಪಘಾತದಲ್ಲಿ ರಿಕ್ಷಾ Read more…

ಬೀದಿ ನಾಯಿಗಳ ದಾಳಿಗೆ 5 ವರ್ಷದ ಬಾಲಕ ಬಲಿ; ಎದೆ ನಡುಗಿಸುವ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ

ಬೀದಿ ನಾಯಿಗಳ ದಾಳಿಗೆ ಬಲಿಯಾಗುತ್ತಿರುವ ಮಕ್ಕಳ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದ್ದು, ಆತಂಕಕಾರಿಯಾಗಿದೆ. ಇತ್ತೀಚೆಗಷ್ಟೇ ಗುಜರಾತಿನ ಸೂರತ್ ನಲ್ಲಿ ಬೀದಿ ನಾಯಿಗಳ ಕಡಿತಕ್ಕೊಳಗಾಗಿ ನಾಲ್ಕು ವರ್ಷದ ಬಾಲಕನೊಬ್ಬ ಮೃತಪಟ್ಟ ಘಟನೆ ಹಿಂದೆಯೇ Read more…

BREAKING NEWS: ತೋಟದಲ್ಲಿ ವಿದ್ಯುತ್ ಪ್ರವಹಿಸಿ ಇಬ್ಬರು ಸಾವು

ದಾವಣಗೆರೆ: ಅಡಕೆ ತೋಟದಲ್ಲಿ ವಿದ್ಯುತ್ ತಂತಿ ತಗುಲಿ ಇಬ್ಬರು ಸಾವನ್ನಪ್ಪಿದ ಘಟನೆ ದಾವಣಗೆರೆ ತಾಲೂಕಿನ ಬಾಡ ಗ್ರಾಮದ ಬಳಿ ನಡೆದಿದೆ. ಮಲ್ಲಿಕಾರ್ಜುನ(65), ಕತ್ತಕಗೆರೆ ಚಂದ್ರಪ್ಪ(45) ಮೃತಪಟ್ಟವರು. ಅಡಿಕೆ ತೋಟಕ್ಕೆ Read more…

ವೈದ್ಯರ ನಿರ್ಲಕ್ಷ್ಯದಿಂದ ಗರ್ಭಿಣಿ ಸಾವು: 17 ಲಕ್ಷ ರೂ. ದಂಡ ವಿಧಿಸಿದ ಕೋರ್ಟ್​

ಕಡಲೂರು: ಎಂಟು ವರ್ಷಗಳ ಹಿಂದೆ ಆಸ್ಪತ್ರೆಯ ನಿರ್ಲಕ್ಷ್ಯದಿಂದ ಮೃತಪಟ್ಟ ವ್ಯಕ್ತಿಯ ಕುಟುಂಬಸ್ಥರಿಗೆ 17.25 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಕಡಲೂರು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಚೆನ್ನೈನ Read more…

ಬೀದಿ ನಾಯಿಗಳ ಕಡಿತಕ್ಕೆ ಮತ್ತೊಬ್ಬ ಬಾಲಕ ಬಲಿ; ಉತ್ತರ ಪ್ರದೇಶದಲ್ಲೊಂದು ದಾರುಣ ಘಟನೆ

ಇತ್ತೀಚಿನ ದಿನಗಳಲ್ಲಿ ಬೀದಿ ನಾಯಿಗಳ ಕಡಿತಕ್ಕೊಳಗಾಗಿ ಚಿಕ್ಕ ಬಾಲಕರು ಸಾವನ್ನಪ್ಪಿರುವ ಅನೇಕ ಪ್ರಕರಣಗಳು ನಡೆದಿದ್ದವು. ಇದೀಗ ಅಂತಹುದೇ ಒಂದು ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದ್ದು, ಬೀದಿ ನಾಯಿಗಳ ದಾಳಿಗೆ Read more…

ಶಿವರಾತ್ರಿ ದಿನವೇ ಘೋರ ದುರಂತ: ಸ್ನಾನಕ್ಕೆಂದು ನದಿಗಿಳಿದ ಮೂವರು ವಿದ್ಯಾರ್ಥಿಗಳು ಸಾವು

ಬದೌನ್: ಉತ್ತರ ಪ್ರದೇಶದ ಕಛ್ಲಾ ಗಂಗಾ ಘಾಟ್‌ ನಲ್ಲಿ ಸ್ನಾನ ಮಾಡುತ್ತಿದ್ದಾಗ 3 ಎಂಬಿಬಿಎಸ್ ವಿದ್ಯಾರ್ಥಿಗಳು ನದಿಯಲ್ಲಿ ಮುಳುಗಿ ಸಾವುಕಂಡಿದ್ದಾರೆ. ಸರ್ಕಾರಿ ವೈದ್ಯಕೀಯ ಕಾಲೇಜಿನ ದುರದೃಷ್ಟಕರ ಘಟನೆಯೊಂದರಲ್ಲಿ ಮೂವರು Read more…

ಊಟ ಮಾಡುವಾಗಲೇ ಬಂದೆರಗಿತ್ತು ಸಾವು; ಆಘಾತಕಾರಿ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ

ಇತ್ತೀಚಿನ ದಿನಗಳಲ್ಲಿ ಇದ್ದಕ್ಕಿದ್ದಂತೆ ಕುಸಿದು ಬಿದ್ದು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ. ಕಾಲೇಜು ವಾರ್ಷಿಕೋತ್ಸವದಲ್ಲಿ ಪಾಲ್ಗೊಂಡಿದ್ದ ವಿದ್ಯಾರ್ಥಿನಿಯೊಬ್ಬರು ಫ್ಯಾಶನ್ ಶೋ ವೇಳೆ ಕುಸಿದು ಬಿದ್ದು ಸಾವನ್ನಪ್ಪಿದ್ದ ಘಟನೆ ನಡೆದಿತ್ತು. ಇದೀಗ Read more…

ನಾಪತ್ತೆಯಾಗಿದ್ದ ಪರ್ವತಾರೋಹಿ ಮೃತದೇಹ ಬರೋಬ್ಬರಿ 50 ವರ್ಷಗಳ ಬಳಿಕ ಪತ್ತೆ….!

ಸ್ವಿಜರ್ಲ್ಯಾಂಡ್ ನ penine ಆಲ್ಸ್ಪ್ ಪರ್ವತ ಏರಲು ತೆರಳಿ ನಾಪತ್ತೆಯಾಗಿದ್ದ ಬ್ರಿಟಿಷ್ ಪರ್ವತಾರೋಹಿ ಒಬ್ಬರ ಮೃತದೇಹ ಬರೋಬ್ಬರಿ ಐವತ್ತು ವರ್ಷಗಳ ಬಳಿಕ ಪತ್ತೆಯಾಗಿದೆ. ಈತ 1974ರ ಡಿಸೆಂಬರ್ 31 Read more…

Madhya Pradesh: ರುದ್ರಾಕ್ಷಿ ಪಡೆಯಲು ನೂಕು ನುಗ್ಗಲು; ಅಸ್ವಸ್ಥಗೊಂಡ ಮಹಿಳೆ – ಮಗು ಸಾವು

ಶಿವರಾತ್ರಿ ಅಂಗವಾಗಿ ರುದ್ರಾಕ್ಷಿ ವಿತರಿಸಲು ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ವಿಪರೀತ ನೂಕು ನುಗ್ಗಲು ಉಂಟಾದ ಪರಿಣಾಮ ಅಸ್ವಸ್ಥಗೊಂಡು ಓರ್ವ ಮಹಿಳೆ ಹಾಗೂ ಮೂರು ವರ್ಷದ ಮಗು ಮೃತಪಟ್ಟಿರುವ ಘಟನೆ ಮಧ್ಯಪ್ರದೇಶದಲ್ಲಿ Read more…

BREAKING: ಕಾಡ್ಗಿಚ್ಚಿಗೆ ಸಿಲುಕಿ ಗಾಯಗೊಂಡಿದ್ದ ಫಾರೆಸ್ಟ್ ಗಾರ್ಡ್ ಸಾವು

ಬೆಂಗಳೂರು: ಕಾಡ್ಗಿಚ್ಚಿಗೆ ಸಿಲುಕಿ ಗಾಯಗೊಂಡಿದ್ದ ಫಾರೆಸ್ಟ್ ಗಾರ್ಡ್ ಸುಂದರೇಶ್ ಸಾವನ್ನಪ್ಪಿದ್ದಾರೆ, ರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸುಂದರೇಶ್ ಮೃತಪಟ್ಟಿದ್ದಾರೆ. ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಪಶ್ಚಿಮ Read more…

ಫ್ಯಾಶನ್ ಶೋ ವೇಳೆ ಇದ್ದಕ್ಕಿದ್ದಂತೆ ಕುಸಿದು ಬಿದ್ದು ವಿದ್ಯಾರ್ಥಿನಿ ಸಾವು

ಇತ್ತೀಚೆಗೆ ಇದ್ದಕ್ಕಿದ್ದಂತೆ ಕುಸಿದು ಬಿದ್ದು ಸಾವನ್ನಪ್ಪುತ್ತಿರುವ ಹಲವು ಪ್ರಕರಣಗಳು ನಡೆದಿದ್ದು, ಇದಕ್ಕೆ ಈಗ ಮತ್ತೊಂದು ಘಟನೆ ಸೇರ್ಪಡೆಯಾಗಿದೆ. ಕಾಲೇಜು ವಾರ್ಷಿಕೋತ್ಸವದ ಸಮಾರಂಭದಲ್ಲಿ ಫ್ಯಾಶನ್ ಶೋ ವೇಳೆ ವಿದ್ಯಾರ್ಥಿನಿಯೊಬ್ಬಳು ಕುಸಿದು Read more…

ಲಾರಿ ಡಿಕ್ಕಿ: ಭೀಕರ ಅಪಘಾತದಲ್ಲಿ ಕಾರ್ ನಲ್ಲಿದ್ದ ಇಬ್ಬರ ಸಾವು

ಯಾದಗಿರಿ: ಸೈದಾಪುರ ಬಳಿ ಲಾರಿ ಡಿಕ್ಕಿಯಾಗಿ ಕಾರ್ ನಲ್ಲಿದ್ದ ಇಬ್ಬರು ಸಾವನ್ನಪ್ಪಿದ್ದಾರೆ. ಯಾದಗಿರಿ ತಾಲೂಕಿನ ಸೈದಾಪುರ ಬಳಿ ಅಪಘಾತ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಭೀಕರ ರಸ್ತೆ Read more…

BIG NEWS: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಪತ್ನಿ ವಿಧಿವಶ

ಕೋಲಾರ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರ ಪತ್ನಿ ವಿಜಯಮ್ಮ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಅವರಿಗೆ 69 ವರ್ಷ ವಯಸ್ಸಾಗಿತ್ತು. 2 ತಿಂಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ವಿಜಯಮ್ಮ ಅವರನ್ನು ಎರಡು Read more…

ಕಲುಷಿತ ನೀರು ಸೇವನೆ: ಇಬ್ಬರು ಮಹಿಳೆಯರ ಸಾವು

ಕಲುಷಿತ ನೀರು ಸೇವಿಸಿ ಇಬ್ಬರು ಮಹಿಳೆಯರು ಮೃತಪಟ್ಟಿರುವ ಘಟನೆ ಯಾದಗಿರಿ ಜಿಲ್ಲೆ ಗುರುಮಠಕಲ್ ತಾಲೂಕಿನ ಅನಪುರದಲ್ಲಿ ನಡೆದಿದೆ. 35 ವರ್ಷದ ಸಾವಿತ್ರಮ್ಮ ವೆಂಕಟಪ್ಪ ನಕ್ಕ ಹಾಗೂ 72 ವರ್ಷದ Read more…

BIG NEWS: ಬಟ್ಟೆ ತೊಳೆಯಲು ಹೋಗಿದ್ದ ಅತ್ತೆ – ಸೊಸೆ ಸಾವು

ಬಟ್ಟೆ ತೊಳೆಯಲು ಹೋಗಿದ್ದ ಅತ್ತೆ – ಸೊಸೆ ಸಾವನ್ನಪ್ಪಿರುವ ದಾರುಣ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ. ತುಮಕೂರು ಜಿಲ್ಲೆ ತಿಪಟೂರಿನ ಮಂಜುನಾಥ ನಗರದಲ್ಲಿ ಈ ಘಟನೆ ನಡೆದಿದ್ದು, ಅನುಸೂಯಮ್ಮ Read more…

BREAKING: ಬಿಎಂಟಿಸಿ ಬಸ್ ಗೆ ಮತ್ತೋರ್ವ ಪಾದಚಾರಿ ಬಲಿ

ಬೆಂಗಳೂರು: ಕಿಲ್ಲರ್ ಬಿಎಂಟಿಸಿಗೆ ಮತ್ತೋರ್ವ ಪಾದಚಾರಿ ಬಲಿಯಾಗಿರುವ ಘಟನೆ ಬೆಂಗಳೂರಿನ ಶೇಷಾದ್ರಿಪುರಂ ಬಳಿ ನಡೆದಿದೆ. ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಪಾದಚಾರಿ ವೃದ್ಧನ ಮೇಲೆಯೇ ಬಿಎಂಟಿಸಿ ಬಸ್ ಹರಿದು ಹೋಗಿದೆ. Read more…

BIG NEWS: ಕುಡಿದ ಮತ್ತಿನಲ್ಲಿ ಕಟ್ಟಡದಿಂದ ಜಿಗಿದು ಯುವಕ ಸಾವು

ಬೆಳಗಾವಿ: ಕುಡಿದ ಮತ್ತಿನಲ್ಲಿ ಯುವಕನೊಬ್ಬ ಕಟ್ಟಡದ 3ನೇ ಮಹಡಿಯಿಂದ ಜಿಗಿದು ಸಾವನ್ನಪ್ಪಿರುವ ಘಟನೆ ಬೆಳಗಾವಿ ನಗರದ ಅಂಬೇಡ್ಕರ್ ರಸ್ತೆಯ ತಮ್ಮಣ್ಣ ಆರ್ಕೆಡ್ ನಲ್ಲಿ ನಡೆದಿದೆ. ಯೋಗೇಶ್ ಶಾನಭಾಗ (28) Read more…

ಬಸ್ ಡಿಕ್ಕಿ: ಅಪಘಾತದಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದ ಇಬ್ಬರ ಸಾವು

ದಾವಣಗೆರೆ: ಖಾಸಗಿ ಬಸ್ ಡಿಕ್ಕಿಯಾಗಿ ಬೈಕ್ ನಲ್ಲಿ ತೆರಳುತ್ತಿದ್ದ ಇಬ್ಬರು ಸಾವನ್ನಪ್ಪಿದ ಘಟನೆ ದಾವಣಗೆರೆ ತಾಲೂಕಿನ ಮಾದಾಪುರ ಕ್ರಾಸ್ ನಲ್ಲಿ ನಡೆದಿದೆ. ಮೋಹನ್ ನಾಯ್ಕ್(30), ಪೂರ್ಯಾನಾಯ್ಕ್(35) ಮೃತಪಟ್ಟವರು ಎಂದು Read more…

ಕೇವಲ 10 ನಿಮಿಷದಲ್ಲಿ 3 ಕ್ವಾಟರ್ ಮದ್ಯ ಸೇವನೆ: ಚಾಲೆಂಜ್ ಗೆದ್ದ ನಂತರ ನಡೆದಿದೆ ಬೆಚ್ಚಿ ಬೀಳಿಸುವ ಘಟನೆ

ಉತ್ತರ ಪ್ರದೇಶದ ಆಗ್ರಾದಲ್ಲಿ ಕುಡಿತದ ಚಾಲೆಂಜ್ ವ್ಯಕ್ತಿಯೊಬ್ಬನ ಪ್ರಾಣವನ್ನೇ ತೆಗೆದಿದೆ. 10 ನಿಮಿಷದಲ್ಲಿ ಮೂರು ಕ್ವಾರ್ಟರ್ ಮದ್ಯವನ್ನು ಕುಡಿಯಬೇಕು ಎಂದು ಅವನ ಇಬ್ಬರು ಸ್ನೇಹಿತರು ಬಾಜಿ ಕಟ್ಟಿದ್ದು, ಷರತ್ತನ್ನು Read more…

34 ಸಾವಿರಕ್ಕೂ ಅಧಿಕ ಜನ ಬಲಿಯಾದ ಟರ್ಕಿಯಲ್ಲಿ ಮತ್ತೊಂದು ಪ್ರಬಲ ಕಂಪನ

ಟರ್ಕಿ ಮತ್ತು ಸಿರಿಯಾವನ್ನು ನಡುಗಿಸಿದ ರಿಕ್ಟರ್ ಮಾಪಕದಲ್ಲಿ 7.8 ರಷ್ಟು ತೀವ್ರತೆಯ ವಿನಾಶಕಾರಿ ಭೂಕಂಪದ ಸುಮಾರು ಒಂದು ವಾರದ ನಂತರ ಭಾನುವಾರದಂದು ಟರ್ಕಿಯಲ್ಲಿ 4.7 ತೀವ್ರತೆಯ ಭೂಕಂಪ ಸಂಭವಿಸಿದೆ. Read more…

BREAKING NEWS: ಟರ್ಕಿ ಭೂಕಂಪದಲ್ಲಿ ನಾಪತ್ತೆಯಾಗಿದ್ದ ಬೆಂಗಳೂರು ಟೆಕ್ಕಿ ವಿಜಯಕುಮಾರ್ ಶವವಾಗಿ ಪತ್ತೆ

ಟರ್ಕಿ ಭೂಕಂಪದಲ್ಲಿ ಕರ್ನಾಟಕ ಮೂಲದ ಟೆಕ್ಕಿತಿ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾಗಿದ್ದ ಟೆಕ್ಕಿಕ್ಕೆ ವಿಜಯಕುಮಾರ್ ಶವವಾಗಿ ಪತ್ತೆಯಾಗಿದ್ದಾರೆ. ಟರ್ಕಿ ಭೂಕಂಪದಲ್ಲಿ ನಾಪತ್ತೆಯಾಗಿದ್ದ ಟೆಕ್ಕಿ ವಿಜಯಕುಮಾರ್ ಅವರು ಟರ್ಕಿಯ ಅನಾಟೋಲಿಯಾ Read more…

ಆಮಂತ್ರಣ ಪತ್ರಿಕೆ ಕೊಡಲು ಹೋಗಿದ್ದ ಮದುಮಗ ಅಪಘಾತದಲ್ಲಿ ಸಾವು; ಮುಗಿಲು ಮುಟ್ಟಿದ ಆಕ್ರಂದನ

ಚಿತ್ರದುರ್ಗ: ಲಾರಿ ಡಿಕ್ಕಿಯಾಗಿ ಮದುವೆ ಆಮಂತ್ರಣ ಕೊಡಲು ಹೋಗಿದ್ದ ಮದುಮಗ ಮೃತಪಟ್ಟಿದ್ದಾರೆ. ಬೈಕ್ ಸವಾರ ಮಂಜುನಾಥ(30) ಮೃತಪಟ್ಟವರು ಎಂದು ಹೇಳಲಾಗಿದೆ. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ಬಳಿ ಘಟನೆ ನಡೆದಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...