alex Certify ಸಾವು | Kannada Dunia | Kannada News | Karnataka News | India News - Part 43
ಕನ್ನಡ ದುನಿಯಾ
    Dailyhunt JioNews

Kannada Duniya

ಇದ್ದಕ್ಕಿದ್ದಂತೆ ಕುಸಿದು ಬಿದ್ದು ಸಾವನ್ನಪ್ಪಿದ ಮತ್ತೊಂದು ಪ್ರಕರಣ; ಶಾಲಾ ಆವರಣದಲ್ಲಿಯೇ 16 ವರ್ಷದ ಬಾಲಕಿ ವಿಧಿವಶ

ಇತ್ತೀಚಿನ ದಿನಗಳಲ್ಲಿ ಹದಿಹರೆಯದವರು ಇದ್ದಕ್ಕಿದ್ದಂತೆ ಕುಸಿದು ಬಿದ್ದು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿದೆ. ಇದಕ್ಕೆ ಈಗ ಮತ್ತೊಂದು ಘಟನೆ ಸೇರ್ಪಡೆಯಾಗಿದ್ದು, ಇಂದೋರ್ ನ 16 ವರ್ಷದ ಬಾಲಕಿ ಸಾವಿಗೀಡಾಗಿದ್ದಾಳೆ. ಇಂದೋರ್ Read more…

ಆಸ್ಪತ್ರೆಗೆ ಬೆಂಕಿ ತಗುಲಿ ಘೋರ ದುರಂತ: ವೈದ್ಯ ದಂಪತಿ ಸೇರಿ 5 ಜನ ಸಾವು

ರಾಂಚಿ: ಜಾರ್ಖಂಡ್‌ ನ ಧನ್‌ ಬಾದ್‌ ನಲ್ಲಿರುವ ಖಾಸಗಿ ನರ್ಸಿಂಗ್ ಹೋಂನಲ್ಲಿ ಶನಿವಾರ ಸಂಭವಿಸಿದ ಬೆಂಕಿಯಲ್ಲಿ ಇಬ್ಬರು ವೈದ್ಯರು ಸೇರಿದಂತೆ ಕನಿಷ್ಠ ಐವರು ಸಾವನ್ನಪ್ಪಿದ್ದಾರೆ. ಮೃತರಲ್ಲಿ ವೈದ್ಯಕೀಯ ಸಂಸ್ಥೆಯ Read more…

ಬಿಎಂಟಿಸಿಗೆ ಮತ್ತೊಬ್ಬರು ಬಲಿ: ಸರಣಿ ಅಪಘಾತದಲ್ಲಿ ಮೂವರಿಗೆ ಗಾಯ

ಬೆಂಗಳೂರು: ಬೆಂಗಳೂರಿನಲ್ಲಿ ಕಿಲ್ಲರ್ ಬಿಎಂಟಿಸಿ ಬಸ್ ಗೆ ಮತ್ತೊಬ್ಬರು ಬಲಿಯಾಗಿದ್ದಾರೆ. ನಾಗವಾರ -ಯಲಹಂಕ ಮಾರ್ಗದಲ್ಲಿ ಸರಣಿ ಅಪಘಾತ ಸಂಭವಿಸಿದೆ. 2 ಕಾರ್, ದ್ವಿಚಕ್ರ ವಾಹನಕ್ಕೆ ಬಿಎಂಟಿಸಿ ಬಸ್ ಡಿಕ್ಕಿ Read more…

BIG NEWS: ಸಾಕ್ಷಾತ್ಕಾರ ಖ್ಯಾತಿಯ ಬಹುಭಾಷಾ ನಟಿ ಜಮುನಾ ಇನ್ನಿಲ್ಲ

ಹೈದರಾಬಾದ್: ಬಹುಭಾಷಾ ನಟಿ ಜಮುನಾ ವಿಧಿವಶರಾಗಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಜಮುನಾ ಇಂದು ಹೈದರಾಬಾದ್ ನಲ್ಲಿ ಕೊನೆಯುಸಿರೆಳೆದಿdದ್ದಾರೆ. ಹೈದರಾಬಾದ್ ನ ಸ್ವಗೃಹದಲ್ಲಿ ಜಮುನಾ Read more…

ಕಾರ್ ಡಿಕ್ಕಿಯಾಗಿ ಬೈಕ್ ಸವಾರ ಸಾವು: ಮಗಳು, ಮೊಮ್ಮಕ್ಕಳಿಗೆ ಗಾಯ

ಚಿತ್ರದುರ್ಗ: ಕಾರ್ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ್ದು, ಮೃತರ ಪುತ್ರಿ, ಮೊಮ್ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ರುದ್ರಮ್ಮನಹಳ್ಳಿ ಬಳಿ ಅಪಘಾತ ಸಂಭವಿಸಿದೆ. ಹಿರಿಯಮ್ಮನಹಳ್ಳಿ ನಿವಾಸಿ Read more…

ಹಠಾತ್ ಸಾವನ್ನಪ್ಪಿದ 27 ಕುರಿಗಳು; ಕಾರಣ ಪತ್ತೆಗೆ ಮುಂದಾದ ಪಶು ವೈದ್ಯರು

ನೂರಾರು ಕುರಿಗಳು ತೋಟವೊಂದರಲ್ಲಿ ಬೀಡು ಬಿಟ್ಟಿದ್ದ ವೇಳೆ ಇವುಗಳ ಪೈಕಿ 27 ಕುರಿಗಳು ಹಠಾತ್ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ರಾಮದುರ್ಗ ತಾಲೂಕಿನ ಸುರೇಬಾನ – ಮನಿಹಾಳ Read more…

ಕೊರೊನಾ ಅಬ್ಬರಕ್ಕೆ ತತ್ತರಿಸಿದ ಚೀನಾ; ಆರು ದಿನಗಳಲ್ಲಿ ಬರೋಬ್ಬರಿ 13,000 ಮಂದಿ ಸಾವು

ಇಡೀ ವಿಶ್ವಕ್ಕೆ ಕೊರೊನಾ ಮಹಾಮಾರಿಯನ್ನು ಹರಡಿಸಿದ ಕುಖ್ಯಾತಿ ಹೊಂದಿರುವ ಚೀನಾದಲ್ಲಿ ಅದರ ಆರ್ಭಟ ಇನ್ನೂ ಕಡಿಮೆಯಾಗುತ್ತಿಲ್ಲ. ಈಗ ಕಾಣಿಸಿಕೊಂಡಿರುವ ಹೊಸ ಅಲೆಗೆ ಈಗಾಗಲೇ ಸಹಸ್ರಾರು ಮಂದಿ ಬಲಿಯಾಗಿದ್ದು, ಸಾವಿನ Read more…

ಟ್ರಕ್ ಡಿಕ್ಕಿ: ಭೀಕರ ಅಪಘಾತದಲ್ಲಿ ಕಾರ್ ನಲ್ಲಿದ್ದ ಐವರು ಸ್ಥಳದಲ್ಲೇ ಸಾವು

ಜೈಪುರ: ರಾಜಸ್ಥಾನದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, 5 ಜನ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಫತೇಪುರ್ –ಸಲಾಸರ್ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಕಾರ್ ಮತ್ತು ಟ್ರಕ್ ನಡುವೆ ಡಿಕ್ಕಿಯಾಗಿ ಅಪಘಾತ Read more…

ಬಂದೂಕುಧಾರಿ ಅಟ್ಟಹಾಸ: ಅಮೆರಿಕದಲ್ಲಿ ಅಪರಿಚಿತನಿಂದ ಗುಂಡಿನ ದಾಳಿಗೆ 10 ಮಂದಿ ಬಲಿ: 16 ಜನರಿಗೆ ಗಾಯ

ಅಮೆರಿಕದ ಕ್ಯಾಲಿಫೋರ್ನಿಯಾದ ಮಾಂಟೆರಿ ಪಾರ್ಕ್‌ ನಲ್ಲಿ ಗುಂಡಿನ ದಾಳಿಯಲ್ಲಿ ಕನಿಷ್ಠ 10 ಮಂದಿ ಸಾವು ಕಂಡಿದ್ದು, 16 ಮಂದಿ ಗಾಯಗೊಂಡಿದ್ದಾರೆ. ಶನಿವಾರ ರಾತ್ರಿ ಕ್ಯಾಲಿಫೋರ್ನಿಯಾದ ಮಾಂಟೆರಿ ಪಾರ್ಕ್‌ ನಲ್ಲಿ Read more…

ತಂದೆ ಸಾವಿನ ಸುದ್ದಿ ತಿಳಿದು ಬಾವಿಗೆ ಹಾರಿ ಪ್ರಾಣಬಿಟ್ಟ 11 ವರ್ಷದ ಪುತ್ರಿ

ತನ್ನ ತಂದೆಯ ಸಾವಿನ ಸುದ್ದಿ ತಿಳಿದ 11 ವರ್ಷದ ಬಾಲಕಿ ಬಾವಿಗೆ ಹಾರಿ ಸಾವನ್ನಪ್ಪಿರುವ ದುರಂತ ಘಟನೆ ಮಧ್ಯಪ್ರದೇಶದ ಅಶೋಕನಗರ ಜಿಲ್ಲೆಯಲ್ಲಿ ನಡೆದಿದೆ. ಮಗುವಿನ ಸಾವು ಬರ್ಖೇಡಾ ಜಾಗೀರ್ Read more…

BIG NEWS: ಭೀಕರ ಕಾರು ಅಪಘಾತ; ಮೆಸ್ಕಾಂ ಜೆಇ ಸೇರಿ ಇಬ್ಬರು ಸ್ಥಳದಲ್ಲೇ ದುರ್ಮರಣ

ಚಿಕ್ಕಮಗಳೂರು: ಮರಕ್ಕೆ ಕಾರು ಡಿಕ್ಕಿಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಮೆಸ್ಕಾಂ ಜೆಇ ಸೇರಿದಂತೆ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮಾಕನಹಳ್ಳಿ ಬಳಿ ನಡೆದಿದೆ. ಚಿಕ್ಕಮಗಳೂರಿನ ಅಜ್ಜಂಪುರ Read more…

BIG NEWS: ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಅಂಗನವಾಡಿ ಸಹಾಯಕಿ ಸಾವು; ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಕೆಂಡಾಮಂಡಲ

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತರು ನಡೆಸುತ್ತಿದ್ದ ಪ್ರತಿಭಟನೆಯ ವೇಳೆ ಅಂಗನವಾಡಿ ಸಹಾಯಕಿಯೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ನೀಲಮ್ಮ ದಾನಪ್ಪಗೌಡ (58) ಮೃತ ಮಹಿಳೆ. ಬೆಂಗಳೂರಿನ Read more…

ಕೆಲಸಕ್ಕೆ ಸೇರಿದ ಎರಡೇ ದಿನದಲ್ಲಿ ಕಾಡಾನೆ ದಾಳಿಗೆ ಬಲಿಯಾದ ಫಾರೆಸ್ಟ್ ವಾಚರ್

ಚಾಮರಾಜನಗರ: ಕಾಡಾನೆ ದಾಳಿಯಿಂದ ಫಾರೆಸ್ಟ್ ವಾಚರ್ ಮೃತಪಟ್ಟಿದ್ದಾರೆ. ಚಾಮರಾಜನಗರ ತಾಲೂಕಿನ ಎತ್ತುಗಟ್ಟಿ ಬೆಟ್ಟದ ಬಳಿ ಘಟನೆ ನಡೆದಿದೆ. ಪುಣಜನೂರು ಹೊಸಫೋಡು ನಿವಾಸಿ ನಂಜಯ್ಯ(35) ಮೃತಪಟ್ಟವರು ಎಂದು ಹೇಳಲಾಗಿದೆ. ಆನೆಗಳ Read more…

ವಿದ್ಯಾರ್ಥಿನಿಯ ಪ್ರಾಣಕ್ಕೇ ಕುತ್ತು ತಂದ ಇಯರ್‌ ಫೋನ್‌….!

ನಾಗ್ಪುರದಲ್ಲಿ ಇಯರ್‌ ಫೋನ್‌, 19 ವರ್ಷದ ಯುವತಿಯ ಸಾವಿಗೆ ಕಾರಣವಾಗಿದೆ. ಇಯರ್‌ ಫೋನ್‌ ಹಾಕಿಕೊಂಡು ರೈಲ್ವೆ ಹಳಿ ದಾಟುತ್ತಿದ್ದ  ಯುವತಿಗೆ ರೈಲು ಡಿಕ್ಕಿಯಾಗಿ ಆಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ನಾಗ್ಪುರ Read more…

ಮಾಂಗಲ್ಯ ಧಾರಣೆ ಬಳಿಕ ಒಂದೇ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು

ತಮ್ಮ ಮದುವೆಗೆ ಉಭಯ ಕುಟುಂಬಗಳ ಸದಸ್ಯರು ಒಪ್ಪಲಿಲ್ಲವೆಂಬ ಕಾರಣಕ್ಕೆ ಯುವ ಪ್ರೇಮಿಗಳಿಬ್ಬರು ಮಾಂಗಲ್ಯ ಧಾರಣೆ ಮಾಡಿಕೊಂಡ ಬಳಿಕ ಒಂದೇ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ Read more…

ಮದುವೆಯಲ್ಲಿ ಡಾನ್ಸ್‌ ಮಾಡುತ್ತಲೇ ಕುಸಿದು ಬಿದ್ದು ಯುವಕ ಸಾವು….!

ಭೋಪಾಲ್‌ನಲ್ಲಿ ನಡೆದ ಮದುವೆ ಸಮಾರಂಭದಲ್ಲಿ ಸೂತಕದ ಛಾಯೆ ಆವರಿಸಿದೆ. ಮದುವೆ ಸಡಗರದ ಮಧ್ಯೆ ಡಾನ್ಸ್ ಮಾಡುತ್ತಿದ್ದ 32 ವರ್ಷದ ವ್ಯಕ್ತಿಯೊಬ್ಬ ಕುಸಿದು ಬಿದ್ದು ಸಾವನ್ನಪ್ಪಿದ್ದಾನೆ. ಮಧ್ಯಪ್ರದೇಶದ ರೇವಾ ಜಿಲ್ಲೆಯಲ್ಲಿ Read more…

ಏರ್ ಕಂಪ್ರೆಸರ್ ಸ್ಪೋಟ; ಟೈರ್ ಅಂಗಡಿ ಕಾರ್ಮಿಕ ಸಾವು

ಏರ್ ಕಂಪ್ರೆಸರ್ ಸ್ಪೋಟಗೊಂಡ ಪರಿಣಾಮ ಟೈಯರ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕ ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕಿನ ಉಪ್ಪಿನಂಗಡಿಯ ಗಾಂಧಿ ಪಾರ್ಕ್ ನಲ್ಲಿ ನಡೆದಿದೆ. Read more…

ಹೈಟೆನ್ಶನ್ ವೈಯರ್ ತಗುಲಿ ಮತ್ತೊಬ್ಬ ಬಾಲಕ ಬಲಿ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹೈಟೆನ್ಶನ್ ವೈಯರ್ ತಗುಲಿ ಈ ಹಿಂದೆ ಬಾಲಕನೊಬ್ಬ ಮೃತಪಟ್ಟಿದ್ದು, ಇದೀಗ ಮತ್ತೊಂದು ಪ್ರಕರಣ ಮರುಕಳಿಸಿದೆ. ಆರ್.ಟಿ. ನಗರದ ಚಾಮುಂಡಿ ನಗರದ ಚಿಂಗಂ ಫ್ಯಾಕ್ಟರಿ ಬಳಿ Read more…

ಈ ವರ್ಷ ರಾಜ್ಯದಲ್ಲಿ ಕೊರೊನಾಗೆ ಮೊದಲ ಬಲಿ

ಕೊರೊನಾ ಸೋಂಕಿಗೀಡಾಗಿದ್ದ ವೃದ್ಧೆಯೊಬ್ಬರು ಜನವರಿ 15ರಂದು ಕೊಪ್ಪಳದಲ್ಲಿ ಮೃತಪಟ್ಟಿದ್ದು, ಈ ಮೂಲಕ 2023ರಲ್ಲಿ ಕೊರೊನಾಗೆ ಮೊದಲ ಬಲಿಯಾಗಿದೆ 65 ವರ್ಷದ ಈ ವೃದ್ಧೆ ಕೊರೋನಾ ಸೋಂಕಿನಿಂದ ಬಳಲುತ್ತಿದ್ದು, ಜನವರಿ Read more…

ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಳ್ಳುವಾಗ ಕೆಳಗೆ ಬಿದ್ದು ಯುವಕ ಸಾವು

ಬೆಂಗಳೂರು: ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಳ್ಳುವ ವೇಳೆ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿದ ಘಟನೆ ದೊಡ್ಡಬಳ್ಳಾಪುರದ ಭಗತ್ ಸಿಂಗ್ ಕ್ರೀಡಾಂಗಣದ ಸಮೀಪ ನಡೆದಿದೆ. 19 ವರ್ಷ ವಯಸ್ಸಿನ Read more…

ಸಂತಾನ ಪ್ರಾಪ್ತಿ ಬಳಿಕ ಹರಕೆ ತೀರಿಸಲು ತೆರಳಿದ್ದ ಯುಪಿ ಮೂಲದ ವ್ಯಕ್ತಿಯೂ ನೇಪಾಳ ವಿಮಾನ ದುರಂತದಲ್ಲಿ ಸಾವು

72 ಪ್ರಯಾಣಿಕರ ಜೊತೆ ನೇಪಾಳದ ಯೇತಿ ಏರ್ ಲೈನ್ಸ್ ನ ವಿಮಾನ ದುರಂತದಲ್ಲಿ ಮಡಿದ ಭಾರತೀಯ ಮೂಲದವರ ಕಥೆಗಳು ಬಗೆದಷ್ಟೂ ಕರುಣಾಜನಕ. ಭಾನುವಾರ ವಿಮಾನ ಅಪಘಾತದಲ್ಲಿ ಸಾವನ್ನಪ್ಪಿದ ಭಾರತೀಯ Read more…

ಕ್ಯಾಂಟರ್ ಡಿಕ್ಕಿ: ಬೈಕ್ ಸವಾರರು ಸಾವು

ಬೆಂಗಳೂರು: ಬೆಂಗಳೂರಿನಲ್ಲಿ ಕ್ಯಾಂಟರ್ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ್ದಾರೆ. ಅಂಜನಾನಗರ ಬಸ್ ನಿಲ್ದಾಣದ ಬಳಿ ಘಟನೆ ನಡೆದಿದೆ. ರವಿ(22), ವಿಕಾಸ್(20) ಮೃತಪಟ್ಟ ಬೈಕ್ ಸವಾರರು ಎಂದು ಹೇಳಲಾಗಿದೆ. Read more…

ಕುಡಿದ ಅಮಲಿನಲ್ಲಿ ಬೀಡಿ ಹಚ್ಚಿಕೊಳ್ಳಲು ಹೋಗಿ ಪ್ರಾಣವನ್ನೇ ಕಳೆದುಕೊಂಡ ವೃದ್ದ….!

ಕುಡಿದ ಅಮಲಿನಲ್ಲಿ ಬೀಡಿ ಹಚ್ಚಿಕೊಳ್ಳಲು ಹೋದ ವೃದ್ಧನೊಬ್ಬ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಚಾಮನಹಳ್ಳಿಯಲ್ಲಿ ನಡೆದಿದೆ. ಚಾಮನಹಳ್ಳಿಯ 65 ವರ್ಷದ ಕೃಷ್ಣಯ್ಯ ಮೃತಪಟ್ಟ ವೃದ್ಧನಾಗಿದ್ದು, ಈತ Read more…

ರಾಂಗ್ ರೂಟಲ್ಲಿ ಬಂದ ಪೊಲೀಸ್ ವಾಹನ ಕಾರ್ ಗೆ ಡಿಕ್ಕಿ; 6 ತಿಂಗಳ ಹಸುಗೂಸು ಸಾವು

ರಾಂಗ್ ಸೈಡ್ ನಲ್ಲಿ ಹೋಗುತ್ತಿದ್ದ ಪೊಲೀಸ್ ವಾಹನ ಮಾರುತಿ ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ 6 ತಿಂಗಳ ಹೆಣ್ಣು ಮಗು ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿರುವ ಘಟನೆ ಗುಡಗಾಂವ್-ಫರೀದಾಬಾದ್ Read more…

ಕಾರ್ ಡಿಕ್ಕಿ: ಬೈಕ್ ನಲ್ಲಿದ್ದ ಇಬ್ಬರ ಸಾವು

ರಾಯಚೂರು: ಮುದಗಲ್ ಸಮೀಪ ಕಾರ್ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ತಾಯಿ, ಮಗ ಮೃತಪಟ್ಟಿದ್ದಾರೆ. ರಾಯಚೂರು ಜಿಲ್ಲೆ ಲಿಂಗಸುಗೂರು ತಾಲೂಕಿನ ಮುದಗಲ್ ಗ್ರಾಮದ ಬಳಿ ಘಟನೆ ನಡೆದಿದೆ. ತಾಯಿ ಭಾರತಿ(29) Read more…

ಪರಸ್ಪರ 900 ಕಿ.ಮೀ. ಅಂತರದಲ್ಲಿದ್ದರೂ ಒಂದೇ ದಿನ ಸಾವನ್ನಪ್ಪಿದ ಅವಳಿ ಸಹೋದರರು…!

ಪರಸ್ಪರ 900 ಕಿ.ಮೀ. ಅಂತರದಲ್ಲಿದ್ದರೂ ಸಹ ಅವಳಿ ಸಹೋದರರಿಬ್ಬರೂ ಒಂದೇ ದಿನ ಕೇವಲ ಒಂದು ಗಂಟೆಯ ಅವಧಿಯಲ್ಲಿ ಸಾವನ್ನಪ್ಪಿರುವ ದಾರುಣ ಘಟನೆ ರಾಜಸ್ಥಾನದಲ್ಲಿ ನಡೆದಿದೆ. 26 ವರ್ಷದ ಈ Read more…

ವಿಮಾನ ಹಾರಾಟದ ವೇಳೆಯಲ್ಲೇ ಅಸ್ವಸ್ಥಗೊಂಡ ಪ್ರಯಾಣಿಕ ತುರ್ತು ಭೂಸ್ಪರ್ಶದ ನಂತರ ಸಾವು

ಮಧುರೈ-ದೆಹಲಿ ಇಂಡಿಗೋ ವಿಮಾನದಲ್ಲಿ ವೃದ್ಧರೊಬ್ಬರು ಅಸ್ವಸ್ಥಗೊಂಡು, ಇಂದೋರ್‌ ನಲ್ಲಿ ತುರ್ತು ಭೂಸ್ಪರ್ಶದ ನಂತರ ಸಾವನ್ನಪ್ಪಿದ್ದಾರೆ. ಇಂಡಿಗೋ ಏರ್‌ಲೈನ್ಸ್ ಫ್ಲೈಟ್ 6E-2088 ಅನ್ನು ಶನಿವಾರ ಸಂಜೆ ವೈದ್ಯಕೀಯ ತುರ್ತುಸ್ಥಿತಿಯ ನಂತರ Read more…

BIG NEWS: ಕೊರೊನಾ ಸಾವಿನ ಬಗ್ಗೆ ಮೊದಲ ಬಾರಿ ಸತ್ಯ ಬಾಯ್ಬಿಟ್ಟ ಚೀನಾ; ಬೆಚ್ಚಿಬೀಳಿಸುವಂತಿದೆ 36 ದಿನಗಳಲ್ಲಿ ಸಾವನ್ನಪ್ಪಿದವರ ಸಂಖ್ಯೆ

ಕೊರೊನಾ ಚೀನಾದಲ್ಲಿ ಆರ್ಭಟಿಸ್ತಾ ಇದ್ರೂ ಅಲ್ಲಿನ ಸರ್ಕಾರ ಮಾತ್ರ ಸಾವು-ನೋವುಗಳ ಪಕ್ಕಾ ಲೆಕ್ಕವನ್ನು ಬಹಿರಂಗಪಡಿಸಿರಲಿಲ್ಲ. ಕೊನೆಗೂ ಕೋವಿಡ್‌ಗೆ ಚೀನಾದಲ್ಲಿ ಬಲಿಯಾದವರ ನಿಖರ ಸಂಖ್ಯೆ ಈಗ ಲಭ್ಯವಾಗಿದೆ. ಮಾಹಿತಿಯ ಪ್ರಕಾರ Read more…

ತಿಂಗಳೊಳಗೆ ಹಸೆಮಣೆ ಏರಬೇಕಿದ್ದ ಯುವಕ ಹೃದಯಘಾತದಿಂದ ಸಾವು

ವಿವಾಹ ನಿಶ್ಚಿತಾರ್ಥವಾಗಿ ತಿಂಗಳೊಳಗೆ ಹಸೆಮಣೆ ಏರಬೇಕಿದ್ದ ಯುವಕನೊಬ್ಬ ಹೃದಯಘಾತದಿಂದ ಸಾವನ್ನಪ್ಪಿರುವ ದಾರುಣ ಘಟನೆ ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನಲ್ಲಿ ಶುಕ್ರವಾರದಂದು ನಡೆದಿದೆ. ತಾಲೂಕಿನ ನೆಲವಾಗಿಲು ಗ್ರಾಮದ ನಿವಾಸಿ 28 Read more…

ಬಸ್ – ಟ್ರಕ್ ಡಿಕ್ಕಿ: ಭೀಕರ ಅಪಘಾತದಲ್ಲಿ 10 ಜನ ಸಾವು

ನಾಸಿಕ್: ಮಹಾರಾಷ್ಟ್ರದ ನಾಸಿಕ್‌ನಲ್ಲಿ ಬಸ್ ಮತ್ತು ಟ್ರಕ್ ನಡುವೆ ಡಿಕ್ಕಿ ಸಂಭವಿಸಿ 10 ಯಾತ್ರಿಕರು ಸಾವನ್ನಪ್ಪಿದ್ದಾರೆ. ವಾವಿ ಪೊಲೀಸ್ ಠಾಣೆ ವ್ಯಾಪ್ತಿಯ ಪಥರೆ ಗ್ರಾಮದ ಬಳಿ ಶುಕ್ರವಾರ ಬೆಳಗ್ಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...