alex Certify ಸಾವು | Kannada Dunia | Kannada News | Karnataka News | India News - Part 45
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಮೆಕ್ಸಿಕೊ ಜೈಲಲ್ಲಿ ಗುಂಡಿನ ದಾಳಿ: ಭದ್ರತಾ ಸಿಬ್ಬಂದಿ ಸೇರಿ 14 ಮಂದಿ ಸಾವು

ಮೆಕ್ಸಿಕೊ ಸಿಟಿ – ಟೆಕ್ಸಾಸ್‌ನ ಎಲ್ ಪಾಸೊದಿಂದ ಗಡಿಯಾಚೆಗಿನ ಸಿಯುಡಾಡ್ ಜುವಾರೆಜ್‌ ನಲ್ಲಿರುವ ರಾಜ್ಯ ಕಾರಾಗೃಹದ ಮೇಲೆ ಶಸ್ತ್ರಸಜ್ಜಿತ ವಾಹನಗಳಲ್ಲಿ ದಾಳಿ ಮಾಡಿದ ಬಂದೂಕುಧಾರಿಗಳು ಫೈರಿಂಗ್ ಮಾಡಿದ್ದು, ದಾಳಿಯಲ್ಲಿ Read more…

ಉಚಿತ ಸೀರೆ ಪಡೆಯಲು ನೂಕು ನುಗ್ಗಲು ಉಂಟಾಗಿ 3 ಮಹಿಳೆಯರು ಸಾವು

ಉಚಿತ ಸೀರೆ ಪಡೆಯಲು ನೂಕು ನುಗ್ಗಲು ಉಂಟಾಗಿ ಮೂವರು ಮಹಿಳೆಯರು ಸಾವನ್ನಪ್ಪಿದ ಘಟನೆ ಆಂಧ್ರಪ್ರದೇಶದ ಗುಂಟೂರಿನ ವಿಕಾಸ ನಗರದಲ್ಲಿ ನಡೆದಿದೆ. ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ Read more…

ಹೊಸ ವರ್ಷದ ಮೊದಲ ದಿನವೇ ಭೀಕರ ಅಪಘಾತ: KSRTC ಬಸ್ ಡಿಕ್ಕಿ; ಕಾರ್ ನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವು

ಕಾರವಾರ: ಕೆ.ಎಸ್.ಆರ್.ಟಿ.ಸಿ. ಬಸ್ ಡಿಕ್ಕಿಯಾಗಿ ಕಾರ್ ನಲ್ಲಿದ್ದ ನಾಲ್ವರು ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಉತ್ತರ ಕನ್ನಡ ಜಿಲ್ಲೆ ಬಾಳೆಗುಳಿ ಬಳಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಉತ್ತರ Read more…

BIG NEWS: ಹೊಸ ವರ್ಷದ ಸಂಭ್ರಮಾಚರಣೆ ವೇಳೆ ದುರಂತ; ಕಟ್ಟಡದಿಂದ ಬಿದ್ದು ಯುವಕ ಸಾವು

ಬೆಂಗಳೂರು: ಹೊಸ ವರ್ಷದ ಸಂಭ್ರಮಾಚರಣೆ ನಡುವೆಯೇ ಬೆಂಗಳೂರಿನಲ್ಲಿ ದುರಂತವೊಂದು ಸಂಭವಿಸಿದೆ. ನ್ಯೂ ಇಯರ್ ಪಾರ್ಟಿ ಮುಗಿಸಿದ ಯುವಕ ಕಟ್ಟಡದಿಂದ ಬಿದ್ದು ಸಾವನ್ನಪ್ಪಿರುವ ಘಟನೆ ಕೊಟ್ಟಿಗೆಪಾಳ್ಯದಲ್ಲಿ ನಡೆದಿದೆ. ಓಡಿಶಾ ಮೂಲದ Read more…

ಖ್ಯಾತ ನಟಿ ಇಶಾ ಆಲಿಯಾ ಸಾವಿನ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್

ಜಾರ್ಖಂಡ್‌ ಖ್ಯಾತ ನಟಿ ಇಶಾ ಆಲಿಯಾ ಪಶ್ಚಿಮ ಬಂಗಾಳದಲ್ಲಿ ಗುಂಡಿಕ್ಕಿ ಕೊಲೆ ಮಾಡಿದ ಘಟನೆಗೆ ಸಂಬಂಧಿಸಿದಂತೆ ಆಕೆಯ ಪತಿ ಪ್ರಕಾಶ್ ಕುಮಾರ್‌‌ ನನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ Read more…

BREAKING: ಬಸ್ –ಕಾರ್ ಮುಖಾಮುಖಿ ಡಿಕ್ಕಿ; ಬೆಳ್ಳಂಬೆಳಗ್ಗೆ ಭೀಕರ ಅಪಘಾತದಲ್ಲಿ 9 ಜನ ಸಾವು, 32 ಮಂದಿ ಗಾಯ

ಗುಜರಾತ್‌ನ ನವಸಾರಿಯಲ್ಲಿ ಬಸ್ ಮತ್ತು ಎಸ್‌ಯುವಿ ನಡುವೆ ಡಿಕ್ಕಿ ಸಂಭವಿಸಿ 9 ಸಾವು ಕಂಡಿದ್ದು, 32 ಮಂದಿ ಗಾಯಗೊಂಡಿದ್ದಾರೆ. ಶನಿವಾರ ನಸುಕಿನ ವೇಳೆ ಗುಜರಾತ್‌ನ ನವಸಾರಿಯಲ್ಲಿ ಅಪಘಾತ ಸಂಭವಿಸಿದೆ. Read more…

ಆಟವಾಡುವಾಗಲೇ ನಡೆದಿದೆ ನಡೆಯಬಾರದ ಘಟನೆ: ಬಾಲಕನ ಜೀವ ತೆಗೆದ ಸೀರೆ ಜೋಲಿ

ಮಂಡ್ಯ: ಸೀರೆ ಜೋಲಿ ಕುತ್ತಿಗೆಗೆ ಸುತ್ತಿಕೊಂಡು ಬಾಲಕ ಉಸಿರುಗಟ್ಟಿ ಮೃತಪಟ್ಟ ಘಟನೆ ಮಂಡ್ಯ ಜಿಲ್ಲೆಯ ಕಿಕ್ಕೇರಿ ಸಮೀಪದ ಬೇವಿನಹಳ್ಳಿ ಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಶ್ರೀನಿವಾಸ ಅವರ ಪುತ್ರ 9 Read more…

BIG NEWS: ಈಜಲು ಹೋಗಿದ್ದ 6 ವಿದ್ಯಾರ್ಥಿಗಳಲ್ಲಿ ಇಬ್ಬರು ದುರ್ಮರಣ

ಬೆಂಗಳೂರು; ಹೊಂಡದಲ್ಲಿ ಈಜಲು ಹೋಗಿದ್ದ 6 ವಿದ್ಯಾರ್ಥಿಗಳ ಪೈಕಿ ಇಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಹೊರವಲಯದ ದೇವನಹಳ್ಳಿ ಬಳಿ ನಡೆದಿದೆ. ವಸತಿ ಶಾಲೆಯ 6 ಮಕ್ಕಳು Read more…

ಅಪರಿಚಿತ ವ್ಯಕ್ತಿ ಸಾವು

ಶಿವಮೊಗ್ಗ: ಮೆಗ್ಗಾನ್ ಆಸ್ಪತ್ರೆ ಕಾಂಪೌಂಡ್ ಬಳಿ ಸುಸ್ತಾಗಿ ಬಿದ್ದಿದ್ದ ಸುಮಾರು 45 ರಿಂದ 50 ವರ್ಷದ ಅಪರಿಚಿತ ವ್ಯಕ್ತಿಯನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದು ಚಿಕಿತ್ಸೆ ಫಲಕಾರಿಯಾಗದೇ ಡಿ.23 ರಂದು Read more…

BREAKING: ಭೀಕರ ಅಗ್ನಿ ದುರಂತದಲ್ಲಿ ಮೂವರು ಮಕ್ಕಳು ಸೇರಿ ಒಂದೇ ಕುಟುಂಬದ ಐವರು ಸಜೀವ ದಹನ

ಲಖ್ನೋ: ಉತ್ತರ ಪ್ರದೇಶದಲ್ಲಿ ಭೀಕರ ಅಗ್ನಿ ದುರಂತ ಸಂಭವಿಸಿದ್ದು, ಐದು ಜನ ಮೃತಪಟ್ಟಿದ್ದಾರೆ. ಮನೆಗೆ ಬೆಂಕಿ ತಗುಲಿ ಒಂದೇ ಕುಟುಂಬದ ಐವರು ಸಾವನ್ನಪ್ಪಿದ್ದಾರೆ. ಮವು ಜಿಲ್ಲೆಯ ಶಹಪುರ್ ಗ್ರಾಮದಲ್ಲಿ Read more…

BIG NEWS: ಭೀಕರ ಅಪಘಾತ; BBMP ಹೆಲ್ತ್ ಇನ್ಸ್ ಪೆಕ್ಟರ್ ಸ್ಥಳದಲ್ಲೇ ಸಾವು

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಬಿಬಿಎಂಪಿ ಹೆಲ್ತ್ ಇನ್ಸ್ ಪೆಕ್ಟರ್ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಸ್ಯಾಂಕಿ ರಸ್ತೆಯಲ್ಲಿ ನಡೆದಿದೆ. ಪ್ರಶಾಂತ್ ನಾಯಕ್ (27) ಮೃತ ಹೆಲ್ತ್ ಇನ್ಸ್ ಪೆಕ್ಟರ್. Read more…

ಬೈಕ್ ಗಳ ಮುಖಾಮುಖಿ ಡಿಕ್ಕಿ: ಮೂವರ ಸಾವು

ಯಾದಗಿರಿ: ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮೂವರು ಸಾವನ್ನಪ್ಪಿದ ಘಟನೆ ಹುಣಸಗಿ ಪಟ್ಟಣದ ಕಕ್ಕೇರಾ ಕ್ರಾಸ್ ಬಳಿ ನಡೆದಿದೆ. ಯಾದಗಿರಿ ಜಿಲ್ಲೆ ಹುಣಸಗಿ ಪಟ್ಟಣದ ಕಕ್ಕೇರಾ ಕ್ರಾಸ್ Read more…

BIG NEWS: ಚರ್ಚ್ ಗೆ ತೆರಳುತ್ತಿದ್ದಾಗ ಭೀಕರ ಅಪಘಾತ; ಯುವಕ ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ಚರ್ಚ್ ಗೆ ಪ್ರಾರ್ಥನೆಗೆಂದು ತೆರಳುತ್ತಿದ್ದಾಗ ಸಂಭವಿಸಿದ ಭೀಕರ ಅಪಘಾತದಲ್ಲಿ ಯುವಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಗೋಪಾಲಗೌಡ ಜಂಕ್ಷನ್ ಬಳಿ ನಡೆದಿದೆ. ಕ್ರಿಸ್ ಮಸ್ ಹಿನ್ನೆಲೆಯಲ್ಲಿ ಹಬ್ಬದ Read more…

BREAKING: ಕ್ಯಾಂಟರ್ ಗೆ ಟಿಟಿ ವಾಹನ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು

ರಾಮನಗರ: ಕ್ಯಾಂಟರ್ ಗೆ ಟಿಟಿ ವಾಹನ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಮುದುಗೆರೆ ಗೇಟ್ ಬಳಿ ನಡೆದಿದೆ. ಕ್ಯಾಂಟರ್ ವಾಹನಕ್ಕೆ ಹಿಂಬದಿಯಿಂದ ಬಂದ Read more…

ಗುಂಡಿನ ದಾಳಿಗೆ ಬೆಚ್ಚಿಬಿದ್ದ ಫ್ರಾನ್ಸ್: ರಾಜಧಾನಿ ಪ್ಯಾರಿಸ್ ನಲ್ಲಿ ಬಂದೂಕುಧಾರಿ ಅಟ್ಟಹಾಸ

ಫ್ರಾನ್ಸ್‌ ನ ರಾಜಧಾನಿ ಪ್ಯಾರಿಸ್‌ನಲ್ಲಿ ಬಂದೂಕುಧಾರಿಯೊಬ್ಬ ಗುಂಡಿನ ದಾಳಿ ನಡೆಸಿದ್ದರಿಂದ ಇಬ್ಬರು ಸಾವನ್ನಪ್ಪಿದ್ದಾರೆ. ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪ್ಯಾರಿಸ್‌ನ 10ನೇ ಅರೋಂಡಿಸ್‌ಮೆಂಟ್‌ನಲ್ಲಿರುವ ರೂ ಡಿ ಎಂಘಿಯನ್‌ನಲ್ಲಿರುವ ಕುರ್ದಿಶ್ ಸಾಂಸ್ಕೃತಿಕ Read more…

ಪೊಲೀಯೊ ಲಸಿಕೆ ಕೊಟ್ಟ ಮರುಕ್ಷಣವೇ ಮಗು ಸಾವು: ಅಸ್ಸಾಂನಲ್ಲೊಂದು ಮನಕಲಕುವ ಘಟನೆ

ಕ್ಯಾಚಾರ್‌ (ಅಸ್ಸಾಂ): ಪೊಲೀಯೊ ಲಸಿಕೆ ತೆಗೆದುಕೊಂಡ ನಂತರ ಒಂದೂವರೆ ತಿಂಗಳ ಮಗು ಸಾವನ್ನಪ್ಪಿದ ಘಟನೆ ಅಸ್ಸಾಂನ ಕ್ಯಾಚಾರ್ ಜಿಲ್ಲೆಯ ಸೋನೈ ಕ್ಷೇತ್ರದ ಗಂಗಾನಗರ ಗ್ರಾಮದಲ್ಲಿ ನಡೆದಿದೆ. ಡಿಸೆಂಬರ್ 21 Read more…

ಟಂ ಟಂ ವಾಹನದ ಟೈಯರ್ ಸ್ಪೋಟ: ಮಹಿಳೆ ಸ್ಥಳದಲ್ಲೇ ಸಾವು; 8 ಜನರಿಗೆ ಗಾಯ

ಗದಗ: ಟೈಯರ್ ಸ್ಪೋಟಗೊಂಡು ಮರಕ್ಕೆ ಟಂಟಂ ವಾಹನ ಡಿಕ್ಕಿಯಾಗಿ ಮಹಿಳೆ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಸ್ಥಳದಲ್ಲೇ ಓರ್ವ ಮಹಿಳೆ ಮೃತಪಟ್ಟಿದ್ದು, 8 ಪ್ರಯಾಣಿಕರು ಗಾಯಗೊಂಡಿದ್ದಾರೆ. ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ Read more…

BREAKING NEWS: ಕಾನೂನು ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು; ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ?

ಬೆಂಗಳೂರು: ಬೆಂಗಳೂರಿನ ಕಾಲೇಜೊಂದರಲ್ಲಿ ದುರಂತ ಸಂಭವಿಸಿದ್ದು, ಕಾನೂನು ವಿದ್ಯಾರ್ಥಿನಿಯೊಬ್ಬರು ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರಿನ ವಿ.ವಿ.ಪುರಂ ನಲ್ಲಿರುವ ಇನ್ಸ್ ಟಿ ಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನ ಕಟ್ಟಡದ Read more…

BREAKING NEWS: ಶಿಕ್ಷಕನಿಂದ ಹಲ್ಲೆಗೊಳಗಾಗಿದ್ದ ವಿದ್ಯಾರ್ಥಿ ದುರ್ಮರಣ

ಗದಗ: ಅತಿಥಿ ಸಹ ಶಿಕ್ಷಕಿ ಹಾಗೂ ವಿದ್ಯಾರ್ಥಿಯ ಮೇಲೆ ಅತಿಥಿ ಶಿಕ್ಷಕನೊಬ್ಬ ಮನಬಂದಂತೆ ಹಲ್ಲೆ ನಡೆಸಿದ್ದು, ಗಂಭೀರವಾಗಿ ಗಾಯಗೊಂಡ ವಿದ್ಯಾರ್ಥಿ ಸಾವನ್ನಪ್ಪಿರುವ ಘಟನೆ ಗದಗ ಜಿಲ್ಲೆಯ ನರಗುಂದ ತಾಲೂಕಿನ Read more…

BREAKING: ಬಸ್ ಡಿಕ್ಕಿ; ಮೂವರು ವಿದ್ಯಾರ್ಥಿಗಳ ದುರ್ಮರಣ

ಬಳ್ಳಾರಿ: ಸಾರಿಗೆ ಬಸ್ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿಗಳು ಸಾವನ್ನಪ್ಪಿದ ಘಟನೆ ಹಲಕುಂದಿ ಗ್ರಾಮದ ಬಳಿ ನಡೆದಿದೆ. ಬಳ್ಳಾರಿ ತಾಲೂಕಿನ ಹಲಕುಂದಿ ಬಳಿ ತಡರಾತ್ರಿ ಅಪಘಾತ ಸಂಭವಿಸಿದ್ದು, ಎಮ್ಮಿಗನೂರಿನ ಕನಕರಾಜು(19), Read more…

ಡ್ರೈವಿಂಗ್ ವೇಳೆಯಲ್ಲೇ ನಿದ್ದೆಗೆ ಜಾರಿದ ಚಾಲಕ: ಡಿವೈಡರ್ ಗೆ ಡಿಕ್ಕಿ ಹೊಡೆದ ಕಾರ್; ಇಬ್ಬರ ಸಾವು

ಲಕ್ನೋ ಎಕ್ಸ್‌ ಪ್ರೆಸ್‌ ವೇಯಲ್ಲಿ ಚಾಲಕ ನಿದ್ರೆಗೆ ಜಾರಿದ ಕಾರಣ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ್ದಾರೆ. ಭಾನುವಾರ ಬೆಳಗ್ಗೆ ಲಕ್ನೋ ಎಕ್ಸ್‌ ಪ್ರೆಸ್‌ ವೇಯಲ್ಲಿ ಬೆಟ್ಟಿಯಾಗೆ ಹೋಗುತ್ತಿದ್ದ Read more…

BIG NEWS: ಈಜಲು ಹೋದ 3 ವಿದ್ಯಾರ್ಥಿಗಳು ನೀರುಪಾಲು

ಹೊಸಪೇಟೆ: ಕಾಲುವೆಯಲ್ಲಿ ಈಜಲು ಹೋಗಿದ್ದ 6 ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ನೀರು ಪಾಲಾಗಿರುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆಯ ಹೊರವಲಯದ ಹೆಚ್ ಎಂ ಟಿ ಕಾಲುವೆಯಲ್ಲಿ ನಡೆದಿದೆ. Read more…

ಮನೆಗೆ ಬೆಂಕಿ ತಗುಲಿ ಘೋರ ದುರಂತ: 6 ಮಂದಿಯ ಕುಟುಂಬ ಸಜೀವ ದಹನ

ತೆಲಂಗಾಣದ ಮಂಚಾರ್ಯಾಲಾ ಜಿಲ್ಲೆಯಲ್ಲಿ ಶನಿವಾರ ಮನೆಗೆ ಬೆಂಕಿ ತಗುಲಿ ಒಂದೇ ಕುಟುಂಬದ ಆರು ಸದಸ್ಯರು ಸಜೀವ ದಹನಗೊಂಡಿದ್ದಾರೆ. ಅವಘಡದಲ್ಲಿ ಮನೆ ಮಾಲೀಕ ಶಿವಯ್ಯ(50), ಅವರ ಪತ್ನಿ ಪದ್ಮಾ(45), ಪದ್ಮಾ Read more…

ಸಾವಿನ ಪ್ರತಿಭಟನೆ ನಡುವೆ ಸರ್ಕಾರ ಗಢಗಢ: ಸಚಿವರ ರಾಜೀನಾಮೆ

ಲಿಮಾ: ಪ್ರತಿಭಟನೆ ವೇಳೆ ಹಲವರು ಸಾವು ಕಂಡ ನಂತರ ಹೊಸ ಸರ್ಕಾರ ಅಲುಗಾಡುತ್ತಿದ್ದಂತೆ ಪೆರು ಮಂತ್ರಿಗಳಿಬ್ಬರು ರಾಜೀನಾಮೆ ನೀಡಿದ್ದಾರೆ. ಕಳೆದ ವಾರ ಮಾಜಿ ಅಧ್ಯಕ್ಷ ಪೆಡ್ರೊ ಕ್ಯಾಸ್ಟಿಲ್ಲೊ ಅವರನ್ನು Read more…

ಮಲಗಿದ್ದಾಗಲೇ ದೇಹಕ್ಕೆ ಸುತ್ತಿಕೊಂಡು ಕಚ್ಚಿದ ಹಾವು: ಬಾಲಕ ಸಾವು

ಬೀದರ್: ಬೀದರ್ ಜಿಲ್ಲೆ ಔರಾದ್ ತಾಲೂಕಿನ ಭಂಡಾರಕುಮಟಾ ಗ್ರಾಮದಲ್ಲಿ ಹಾವು ಕಚ್ಚಿ 8 ವರ್ಷದ ಬಾಲಕ ಮೃತಪಟ್ಟಿದ್ದಾನೆ. ರಾಮದಾಸ ಮೃತಪಟ್ಟ ಬಾಲಕ ಎಂದು ಹೇಳಲಾಗಿದೆ. ಗುರುವಾರ ರಾತ್ರಿ ತಂದೆ, Read more…

ಬಿಹಾರದಲ್ಲಿ ನಕಲಿ ಮದ್ಯದಿಂದ ಹೆಚ್ಚುತ್ತಿರುವ ಸಾವು: ಸದನದಲ್ಲಿ ಕೋಲಾಹಲ- ಕುರ್ಚಿಗಳನ್ನು ಮುರಿದು ಗದ್ದಲ

ಬಿಹಾರ: ಬಿಹಾರ ವಿಧಾನಸಭೆಯ ಚಳಿಗಾಲದ ಅಧಿವೇಶನದ ನಾಲ್ಕನೇ ದಿನವೂ ಮದ್ಯಪಾನದಿಂದ ಸಾವು-ನೋವುಗಳ ಕುರಿತು ಭಾರೀ ಕೋಲಾಹಲ ಉಂಟಾಯಿತು. ಏತನ್ಮಧ್ಯೆ, ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಸದನದಲ್ಲಿ ಮಾತನಾಡಲು ಆರಂಭಿಸಿದ ತಕ್ಷಣ, Read more…

BIG NEWS: ನೀರಿನ ಸಂಪ್ ಗೆ ಬಿದ್ದು ಬಾಲಕ ದುರ್ಮರಣ

ವಿಜಯಪುರ: ನೀರಿನ ಸಂಪ್ ಗೆ ಬಿದ್ದು 5 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದ ಹುಡ್ಕೋ ಕಾಲೋನಿಯಲ್ಲಿ ನಡೆದಿದೆ. 5 ವರ್ಷದ ಶ್ರೇಯಸ್ ಮೃತ Read more…

ಶಾರ್ಟ್ ಸರ್ಕ್ಯೂಟ್ ಜೊತೆಗೆ ಮೊಬೈಲ್ ಬ್ಲಾಸ್ಟ್: ವಿದ್ಯಾರ್ಥಿ ಸಾವು

ದಾವಣಗೆರೆ: ಜರ್ಮನಿಯಲ್ಲಿ ಮೊಬೈಲ್ ಸ್ಪೋಟವಾಗಿ ದಾವಣಗೆರೆ ವಿದ್ಯಾರ್ಥಿ ಮೃತಪಟ್ಟಿದ್ದಾರೆ. ದಾವಣಗೆರೆಯ ಸರಸ್ವತಿ ನಗರದ ನಿವಾಸಿ ಸಂತೋಷ್(30) ಮೃತಪಟ್ಟವರು ಎಂದು ಹೇಳಲಾಗಿದೆ. ಶಿಕ್ಷಕ ದಂಪತಿ ರೇವಣಸಿದ್ದಪ್ಪ ಮತ್ತು ಇಂದ್ರಮ್ಮ ಅವರ Read more…

BREAKING NEWS: ಸೇತುವೆಗೆ ಡಿಕ್ಕಿಯಾಗಿ ಕೆಳಗೆ ಬಿದ್ದ ಕಾರ್, ಮೂವರ ಸಾವು

ತುಮಕೂರು: ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಸೇತುವೆಗೆ ಡಿಕ್ಕಿಯಾಗಿ ಕಾರ್ ಕೆಳಗೆ ಬಿದ್ದಿದ್ದು, ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದಾರೆ. ತುಮಕೂರು ಜಿಲ್ಲೆ ಶಿರಾ ತಾಲೂಕಿನ ದೊಡ್ಡಾಲದಮರದ ಬಳಿ ದುರಂತ ಸಂಭವಿಸಿದೆ. Read more…

BIG NEWS: ಕ್ಯಾಂಟರ್ -ಕಾರು ಭೀಕರ ಅಪಘಾತ; ಸ್ಥಳದಲ್ಲೇ ನಾಲ್ವರ ದುರ್ಮರಣ

ತುಮಕೂರು: ಕ್ಯಾಂಟರ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಕೊಂಡ್ಲಿ ಕ್ರಾಸ್ ಬಳಿ ನಡೆದಿದೆ. ಕಾರಿನಲ್ಲಿದ್ದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...