alex Certify ಸಾವು | Kannada Dunia | Kannada News | Karnataka News | India News - Part 55
ಕನ್ನಡ ದುನಿಯಾ
    Dailyhunt JioNews

Kannada Duniya

ರಜಾ ದಿನದಂದು ಈಜಲು ಹೋದ ಮೂವರು ವಿದ್ಯಾರ್ಥಿಗಳು ನೀರುಪಾಲು

ಭಾನುವಾರ ರಜಾ ದಿನವಾಗಿದ್ದ ಕಾರಣ ಕೆರೆಯಲ್ಲಿ ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ಉಸುಕಿನಲ್ಲಿ ಸಿಲುಕಿ ಮೃತಪಟ್ಟಿರುವ ದಾರುಣ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಆಣೇಗೆರೆಯಲ್ಲಿ ನಡೆದಿದೆ. ಪಂಚನಹಳ್ಳಿ Read more…

ಕ್ರಿಕೆಟ್ ಆಡುವಾಗಲೇ ಬಂದೆರಗಿತ್ತು ಸಾವು…!

ಸಾವು ಯಾವ ರೂಪದಲ್ಲಿ, ಯಾವ ಸಂದರ್ಭದಲ್ಲಿ ಬರುತ್ತದೆ ಎಂಬುದನ್ನು ಹೇಳಲು ಯಾರಿಗೂ ಸಾಧ್ಯವಿಲ್ಲ. ಇದಕ್ಕೆ ಇನ್ನೊಂದು ಸೇರ್ಪಡೆ ಎಂಬಂತೆ ಕ್ರಿಕೆಟ್ ಆಡುವಾಗಲೇ ವ್ಯಕ್ತಿಯೊಬ್ಬರು ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ Read more…

ವಿಷಾಹಾರ ಸೇವನೆಯಿಂದ ಒಂದೇ ಕುಟುಂಬದ 7 ಮಂದಿ ಅಸ್ವಸ್ಥ: ಇಬ್ಬರು ಮಕ್ಕಳ ಸಾವು

ಪ್ರತಾಪಗಢ: ಫುಡ್ ಪಾಯ್ಸನಿಂಗ್ ನಿಂದ ಪ್ರತಾಪಗಢದ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ ಒಂದೇ ಕುಟುಂಬದ 4 ಮಕ್ಕಳಲ್ಲಿ ಇಬ್ಬರು ಚಿಕಿತ್ಸೆ ವೇಳೆ ಸಾವನ್ನಪ್ಪಿದ್ದಾರೆ. ಇನ್ನೂ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಘಂಟಾಳಿ ಪ್ರಾಥಮಿಕ Read more…

ಲವ್ ಮ್ಯಾರೇಜ್ ಗೆ ಅಡ್ಡಿಯಾದ ಕುಜದೋಷ: ಮಹಿಳಾ ಪೊಲೀಸ್ ದುಡುಕಿನ ನಿರ್ಧಾರ

ಶಿವಮೊಗ್ಗ: ಜಾತಕ ಸರಿಯಿಲ್ಲವೆಂದು ಯುವಕನ ಮನೆಯವರು ಮದುವೆಗೆ ಒಪ್ಪದ ಕಾರಣ ಯುವತಿ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆ ಭದ್ರಾವತಿ ಹಳೆನಗರ ಪೊಲೀಸ್ ಠಾಣೆಯ ಮಹಿಳಾ Read more…

Shocking News: ಮೂವರು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಹಾರಿ ತಾಯಿ ಆತ್ಮಹತ್ಯೆ

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮಹಿಳೆಯೊಬ್ಬರು ತನ್ನ ಮೂವರು ಮಕ್ಕಳೊಂದಿಗೆ ಕೃಷಿ ಹೊಂಡಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ. ತಿಕೋಟಾ ತಾಲೂಕಿನ ತೊರವಿ ತಾಂಡಾದಲ್ಲಿ ಬುಧವಾರದಂದು Read more…

ಹೊಲದಲ್ಲಿ ಕಳೆ ಕೀಳುವಾಗಲೇ ಯುವತಿಗೆ ಬಂದೆರಗಿತ್ತು ಸಾವು….!

ಹುಟ್ಟು ಆಕಸ್ಮಿಕ – ಸಾವು ಖಚಿತ ಎಂಬ ವಾಡಿಕೆ ಮಾತು ರೂಢಿಯಲ್ಲಿದೆ. ಆದರೆ ಸಾವು ಯಾವ ರೂಪದಲ್ಲಿ, ಯಾವ ಸಂದರ್ಭದಲ್ಲಿ ಎಂಬುದನ್ನು ಹೇಳಲು ಯಾರಿಗೂ ಸಾಧ್ಯವಿಲ್ಲ. ಇದಕ್ಕೆ ಹಲವಾರು Read more…

ಸಾಂಬಾರಿಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ‘ಬಿಸಿಯೂಟ’ ಸಹಾಯಕಿ ಸಾವು

ಸಾಂಬಾರಿಗೆ ಬಿದ್ದು ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಬಿಸಿಯೂಟ ಸಹಾಯಕಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಪುತ್ತೂರು ನಗರದ ಸಂತ ವಿಕ್ಟರ್ಸ್ ಅನುದಾನಿತ Read more…

BIG NEWS: ದೇವಾಲಯದ ರಥ ಉರುಳಿ ಇಬ್ಬರು ಭಕ್ತರ ಸಾವು

ದೇವಾಲಯದ ರಥ ಉರುಳಿ ಬಿದ್ದ ಪರಿಣಾಮ ಇಬ್ಬರು ಭಕ್ತರು ಸಾವನ್ನಪ್ಪಿ, ನಾಲ್ವರು ಗಾಯಗೊಂಡಿರುವ ಘಟನೆ ತಮಿಳುನಾಡಿನ ಧರ್ಮಪುರಿ ಜಿಲ್ಲೆಯಲ್ಲಿ ನಡೆದಿದೆ. ವೈಶಾಖಿ ಹಬ್ಬದ ಅಂಗವಾಗಿ ಕಾಳಿಯಮ್ಮನ ದೇವಸ್ಥಾನದ ಮೂವತ್ತು Read more…

ಮಗನನ್ನು ಕಟ್ಟಿಹಾಕಿ ಬಿಸಿಲಿನಲ್ಲಿ ಸಾಯಲು ಬಿಟ್ಟ ತಂದೆ…..!

ವ್ಯಕ್ತಿಯೊಬ್ಬ ತನ್ನ ನಿರುದ್ಯೋಗಿ 40 ವರ್ಷದ ಮಗನನ್ನು ಕಟ್ಟಿಹಾಕಿ ಮಧ್ಯಾಹ್ನದ ಬಿಸಿಲಿನಲ್ಲಿ ಸಾಯಲು ಬಿಟ್ಟಿದ್ದಾನೆ. ಈ ಕಾರಣಕ್ಕೆ ತಂದೆಯನ್ನು ಪೊಲೀಸರು ಬಂಧಿಸಿದ್ದಾರೆ. ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ ಈ ಘಟನೆ Read more…

8 ಅಡಿ ದಂತ ಹೊಂದಿದ್ದ ಮಿಸ್ಟರ್ ಕಬಿನಿ ಖ್ಯಾತಿಯ ‘ಭೋಗೇಶ್ವರ’ ಇನ್ನಿಲ್ಲ

ನಾಗರಹೊಳೆ ಮತ್ತು ಬಂಡೀಪುರ ವ್ಯಾಪ್ತಿಯಲ್ಲಿರುವ ಕಬಿನಿ ಹಿನ್ನೀರು ಪ್ರದೇಶದಲ್ಲಿ ಸಂಚರಿಸುತ್ತಿದ್ದ ಬರೋಬ್ಬರಿ ಎಂಟು ಅಡಿ ದಂತ ಹೊಂದಿದ್ದ ಏಷ್ಯಾ ತಳಿಯ ಆನೆ ಮಿಸ್ಟರ್ ಕಬಿನಿ ಖ್ಯಾತಿಯ ‘ಭೋಗೇಶ್ವರ’ ವಯೋಸಹಜ Read more…

Big News: ಮನೆಯಲ್ಲಿಯೇ ನಿಗೂಢವಾಗಿ ಸಾವನ್ನಪ್ಪಿದ ಸೆಲೆಬ್ರಿಟಿ ‘ಫ್ಯಾಷನ್’ ಡಿಸೈನರ್

ದೇಶದ ಸೆಲೆಬ್ರಿಟಿ ಫ್ಯಾಷನ್ ಡಿಸೈನರ್ ಗಳ ಪೈಕಿ ಒಬ್ಬರಾದ ಹೈದರಾಬಾದ್ ಮೂಲದ ಪ್ರತ್ಯುಷಾ ಗರಿಮಲಾ ತಮ್ಮ ನಿವಾಸದಲ್ಲಿ ನಿಗೂಢವಾಗಿ ಸಾವನ್ನಪ್ಪಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರ ಸಾವಿನ ಹಿಂದಿನ ಕಾರಣಗಳನ್ನು Read more…

ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿ ಸಿಡಿಲಿಗೆ ಬಲಿ

ಮೀನುಗಾರಿಕೆಗೆ ತೆರಳಿದ್ದ ವ್ಯಕ್ತಿಯೊಬ್ಬರು ಸಿಡಿಲಿಗೆ ಬಲಿಯಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ. ಕಸಬಾ ಬೆಂಗರೆ ನಿವಾಸಿ 38 ವರ್ಷದ ಹೈದರ್ ಆಲಿ ಮೃತಪಟ್ಟವರಾಗಿದ್ದಾರೆ. BIG NEWS: PSI Read more…

Shocking News: ಬೀದಿ ನಾಯಿಗಳ ದಾಳಿಗೆ ಐದು ವರ್ಷದ ಬಾಲಕ ಬಲಿ

ತನ್ನ ಸಹೋದರಿಯೊಂದಿಗೆ ವಾಕ್ ಹೋಗುತ್ತಿದ್ದ ಐದು ವರ್ಷದ ಬಾಲಕನೊಬ್ಬ ಬೀದಿ ನಾಯಿಗಳ ದಾಳಿಗೆ ಮೃತಪಟ್ಟಿರುವ ಆಘಾತಕಾರಿ ಘಟನೆ ಮಹಾರಾಷ್ಟ್ರದ ನಾಗಪುರ ಜಿಲ್ಲೆಯ ಕಟೋಲ್ ಪಟ್ಟಣದಲ್ಲಿ ನಡೆದಿದೆ. ಶನಿವಾರ ಬೆಳಿಗ್ಗೆ Read more…

ಸೆಲೆಬ್ರಿಟಿ ಫ್ಯಾಷನ್ ಡಿಸೈನರ್ ನಿಗೂಢ ಸಾವು

ಹೈದರಾಬಾದ್: ಟಾಲಿವುಡ್ ಸೆಲೆಬ್ರಿಟಿ ಫ್ಯಾಷನ್ ಡಿಸೈನರ್ ಪ್ರತ್ಯೂಷಾ ಗರಿಮೆಲ್ಲಾ ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಬಂಜಾರಾ ಹಿಲ್ಸ್‌ನ ಅಪಾರ್ಟ್‌ ಮೆಂಟ್‌ ನಲ್ಲಿ ಪ್ರತ್ಯುಷಾ ಶವವಾಗಿ ಪತ್ತೆಯಾಗಿದ್ದಾರೆ. ಆಕೆಯ ಕೋಣೆಯಲ್ಲಿ ಕಾರ್ಬನ್ ಮಾನಾಕ್ಸೈಡ್ Read more…

BREAKING NEWS: ನಿರ್ಮಾಣ ಹಂತದ 6 ಅಂತಸ್ತಿನ ಕಟ್ಟಡ ಕುಸಿದು ಇಬ್ಬರ ಸಾವು, 7 ಜನರಿಗೆ ಗಾಯ

ಮುಂಬೈ: ಮುಂಬೈನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ಇಬ್ಬರು ಸಾವನ್ನಪ್ಪಿದ್ದಾರೆ. ನವಿಮುಂಬೈನಲ್ಲಿ 6 ಅಂತಸ್ತಿನ ಕಟ್ಟಡ ಕುಸಿದು 7 ಜನ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು, ಅಗ್ನಿಶಾಮಕ Read more…

ಸೇತುವೆಗೆ ಕಾರ್ ಡಿಕ್ಕಿ: ಇಬ್ಬರ ಸಾವು

ಮಂಗಳೂರು: ಚಾಲಕನ ನಿಯಂತ್ರಣ ತಪ್ಪಿದ ಕಾರ್ ಕಿರು ಸೇತುವೆಗೆ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕಿನ ಬಿಳಿನೆಲೆಯಲ್ಲಿ ನಡೆದಿದೆ. ರಾಮನಗರ ನಿವಾಸಿ ನಾಗೇಶ(27), Read more…

ಉತ್ತರಕಾಶಿ ಬಸ್ ದುರಂತ: ಸಾವಿನ ಸಂಖ್ಯೆ 26 ಕ್ಕೆ ಏರಿಕೆ; ಕಾರ್ಯಾಚರಣೆ ಮುಕ್ತಾಯ

ಉತ್ತರಕಾಶಿ: ಉತ್ತರಾಖಂಡ್ ನಲ್ಲಿ ಚಾರ್ ಧಾಮ್ ಯಾತ್ರಿಕರು ತೆರಳುತ್ತಿದ್ದ ಬಸ್ ಕಂದಕಕ್ಕೆ ಉರುಳಿದ ಪರಿಣಾಮ ಮೃತಪಟ್ಟವರ ಸಂಖ್ಯೆ 26ಕ್ಕೆ ಏರಿಕೆಯಾಗಿದೆ. ದುರಂತದಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಉತ್ತರಕಾಶಿ ಜಿಲ್ಲೆಯ Read more…

ಬೆಚ್ಚಿಬಿದ್ದ ನೈಜಿರಿಯಾ: ಚರ್ಚ್ ನಲ್ಲಿ ಬಾಂಬ್ ಸ್ಪೋಟ, ಗುಂಡಿನ ದಾಳಿಯಲ್ಲಿ 50 ಜನ ಸಾವು

ನೈಜೀರಿಯಾದ ಚರ್ಚ್ ವೊಂದರಲ್ಲಿ ಗುಂಡಿನ ದಾಳಿ ನಡೆದಿದ್ದು, 50 ಭಕ್ತರು ಸಾವನ್ನಪ್ಪಿದ್ದಾರೆ. ಓವೊ ನಗರದ ಕ್ಯಾಥೋಲಿಕ್ ಚರ್ಚ್ ವೊಂದರಲ್ಲಿ ಬಂದೂಕುಧಾರಿ ಇಂತಹ ಕೃತ್ಯವೆಸಗಿದ್ದಾನೆ. ಮೊದಲು ಬಾಂಬ್ ಸ್ಪೋಟಿಸಿದ ದುಷ್ಕರ್ಮಿ Read more…

ಕಲುಷಿತ ನೀರು ಸೇವಿಸಿ ಮೂವರ ಸಾವು: ರಾಯಚೂರು ಬಂದ್ ಗೆ ಕರೆ

ರಾಯಚೂರು: ರಾಯಚೂರಿನಲ್ಲಿ ಕಲುಷಿತ ನೀರು ಸೇವಿಸಿ ಮೂವರು ಮೃತಪಟ್ಟಿದ್ದು, ನಗರಸಭೆ ನಿರ್ಲಕ್ಷದ ವಿರುದ್ಧ ಸ್ಥಳೀಯ ನಿವಾಸಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಂದು ನಾಗರಿಕ ಹೋರಾಟ ವೇದಿಕೆಯಿಂದ ರಾಯಚೂರು ಬಂದ್ ಗೆ Read more…

ಜಮೀನಿಗೆ ಹೋದಾಗಲೇ ದುರಂತ, ಸಿಡಿಲಿಗೆ ಇಬ್ಬರ ಬಲಿ

ಕೊಪ್ಪಳ: ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕಿನ ಚಿಕ್ಕಮ್ಯಾಗೇರಿ ಗ್ರಾಮದಲ್ಲಿ ಸಿಡಿಲು ಬಡಿದು ಇಬ್ಬರು ಮೃತಪಟ್ಟಿದ್ದಾರೆ. ದೇವಮ್ಮ(62), ರೇಷ್ಮಾ(27) ಮೃತಪಟ್ಟವರು ಎಂದು ಹೇಳಲಾಗಿದೆ. ಜಮೀನಿಗೆ ತೆರಳಿದ್ದ ವೇಳೆ ಸಿಡಿಲು ಬಡಿದು Read more…

ಈಜಲು ಹೋದಾಗಲೇ ದುರಂತ: ಕೆರೆಯಲ್ಲಿ ಇಬ್ಬರು ನೀರು ಪಾಲು

ಬಳ್ಳಾರಿ: ಶಿವಪುರದ ಕೆರೆಯಲ್ಲಿ ಮುಳುಗಿ ಇಬ್ಬರು ನೀರು ಪಾಲಾಗಿದ್ದಾರೆ. ಬಳ್ಳಾರಿ ಜಿಲ್ಲೆ ಸಂಡೂರಿನಲ್ಲಿರುವ ಐತಿಹಾಸಿಕ ಶಿವಪುರ ಕೆರೆಯಲ್ಲಿ ದುರಂತ ಸಂಭವಿಸಿದೆ. ದತ್ತಾತ್ರೇಯ(27), ನಾಗರಾಜ್(26) ಮೃತಪಟ್ಟವರು ಎಂದು ಹೇಳಲಾಗಿದೆ. ಈಜಲು Read more…

BIG BREAKING: ಎಗ್ ರೈಸ್ ಅಂಗಡಿಯಲ್ಲಿ ಸಿಲಿಂಡರ್ ಸ್ಪೋಟ, ಇಬ್ಬರು ಸಾವು

ಕೂಡ್ಲಿಗಿ: ಎಗ್ ರೈಸ್ ಅಂಗಡಿಯಲ್ಲಿ ಅಗ್ನಿ ಅವಘಡ ಉಂಟಾಗಿ ಇಬ್ಬರು ಸಾವನ್ನಪ್ಪಿದ್ದಾರೆ. ಸಿಲಿಂಡರ್ ಸ್ಫೋಟದಿಂದ ಯುವಕರಿಬ್ಬರು ಮೃತಪಟ್ಟಿದ್ದಾರೆ. ಗುಡೆಕೋಟೆ ಸಮೀಪದ ಸಂಕ್ಲಾಪುರದಲ್ಲಿ ಅವಘಡ ನಡೆದಿದೆ. ವಿಜಯನಗರ ಜಿಲ್ಲೆ ಕೂಡ್ಲಿಗಿ Read more…

ನಿಂತಿದ್ದ ಕಾರ್ ನೊಳಗೇ ಕೊನೆಯುಸಿರೆಳೆದ 3 ಮಕ್ಕಳು: ಆಟವಾಡುವಾಗಲೇ ಉಸಿರುಗಟ್ಟಿ ಸಾವು

ತಮಿಳುನಾಡು(ತಿರುನೆಲ್ವೇಲಿ): ನಿಲ್ಲಿಸಿದ್ದ ಕಾರ್ ನೊಳಗೆ ಸಿಲುಕಿ ಮೂವರು ಮಕ್ಕಳು ಉಸಿರುಗಟ್ಟಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಜೂನ್ 4 ರಂದು ರಾತ್ರಿ ತಿರುನಲ್ವೇಲಿ ಜಿಲ್ಲೆಯ ಪನಗುಡಿ ಬಳಿಯ ಲೆಬ್ಬೈ ಕುಡಿಯಿರಿಪ್ಪು Read more…

BIG NEWS: ನಾಲ್ಕು ತಿಂಗಳ ಹಿಂದಷ್ಟೇ ವಿವಾಹ; 5ನೇ ತಿಂಗಳಿಗೆ ಬದುಕೆ ಅಂತ್ಯ; ಮಹಿಳಾ ಇಂಜಿನಿಯರ್ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು: 5 ವರ್ಷಗಳಿಂದ ಪ್ರೀತಿಸಿ ಮನೆಯವರನ್ನೆಲ್ಲ ಒಪ್ಪಿಸಿ ನಾಲ್ಕು ತಿಂಗಳ ಹಿಂದಷ್ಟೇ ವಿವಾಹವಾಗಿದ್ದ ಸಿವಿಲ್ ಇಂಜಿನಿಯರ್ ಅಂಜು ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಬೆಂಗಳೂರಿನ ಸುಬ್ರಹ್ಮಣ್ಯಪುರನಗರದಲ್ಲಿ ಪತ್ತೆಯಾಗಿದೆ. ಅಂಜು Read more…

SHOCKING: ಚಾಕೊಲೇಟ್ ತಿಂದು ವಿದ್ಯಾರ್ಥಿ ಸಾವು

ಪಾಟ್ನಾ: ಬಿಹಾರದ ಭೋಜ್‌ ಪುರ ಜಿಲ್ಲೆಯಲ್ಲಿ 7 ನೇ ತರಗತಿ ವಿದ್ಯಾರ್ಥಿಯೊಬ್ಬ ಚಾಕೊಲೇಟ್ ತಿಂದು ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಉದ್ವಂತನಗರ ಪೊಲೀಸ್ ಠಾಣೆ ವ್ಯಾಪ್ತಿಯ ಸೋನಪುರ Read more…

ಟೆಂಪೋ ಟ್ರಾವೆಲರ್ ಗೆ ಕಾರ್ ಡಿಕ್ಕಿ: ಭೀಕರ ಅಪಘಾತದಲ್ಲಿ ಇಬ್ಬರು ಸಾವು, ಮೂವರು ಗಂಭೀರ

ತುಮಕೂರು: ತುಮಕೂರು ಜಿಲ್ಲೆ ಕುಣಿಗಲ್ ಸಮೀಪ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇನೋವಾ ಕಾರು ರಸ್ತೆ ಡಿವೈಡರ್ ಗೆ ಡಿಕ್ಕಿ ಹೊಡೆದು Read more…

ಪಂಕ್ಚರ್ ಹಾಕುತ್ತಿದ್ದವರಿಗೆ ಅಪರಿಚಿತ ವಾಹನ ಡಿಕ್ಕಿ, ನಾಲ್ವರು ಸಾವು

ಬಾಗಲಕೋಟೆ: ರಸ್ತೆಯಲ್ಲಿ ನಿಂತಿದ್ದವರಿಗೆ ಅಪರಿಚಿತ ವಾಹನ ಡಿಕ್ಕಿಯಾಗಿ ನಾಲ್ವರು ಸಾವನ್ನಪ್ಪಿದ ಘಟನೆ ಬಾಡಂಗಡಿ ಗ್ರಾಮದ ಬಳಿ ನಡೆದಿದೆ. ಬಾಗಲಕೋಟೆ ಜಿಲ್ಲೆ ಬೀಳಗಿ ತಾಲೂಕಿನ ಬಾಡಂಗಡಿ ಗ್ರಾಮದ ಬಳಿ ರಾಷ್ಟ್ರೀಯ Read more…

ಸಿಲಿಂಡರ್ ಸಾಗಣೆ ಟ್ರಕ್ ಡಿಕ್ಕಿ: ಟ್ರ್ಯಾಕ್ಟರ್ ನಲ್ಲಿದ್ದ ನಾಲ್ವರು ಸಾವು, 31 ಜನರಿಗೆ ಗಂಭೀರ ಗಾಯ

ಮೊರಾದಾಬಾದ್: ಸಿಲಿಂಡರ್ ಸಾಗಣೆ ಟ್ರಕ್ ಡಿಕ್ಕಿ ಹೊಡೆದು ಟ್ರ್ಯಾಕ್ಟರ್ ನಲ್ಲಿದ್ದ ನಾಲ್ವರು ಸಾವನ್ನಪ್ಪಿದ ಘಟನೆ ಉತ್ತರಪ್ರದೇಶದ ಮೊರಾದಾಬಾದ್ ಜಿಲ್ಲೆಯಲ್ಲಿ ನಡೆದಿದೆ. ಟ್ರ್ಯಾಕ್ಟರ್ ನಲ್ಲಿ ತೆರಳುತ್ತಿದ್ದ ಮೊಹಮ್ಮದ್(35), ಛೋಟೆ ಶಾ(45), Read more…

BREAKING: ಆಸ್ಪತ್ರೆಯಲ್ಲಿ ಗುಂಡಿನ ದಾಳಿ: ನಾಲ್ವರು ಸಾವು

ವಾಷಿಂಗ್ಟನ್: ಒಕ್ಲಹೋಮಾದ ಟುಲ್ಸಾದ ಆಸ್ಪತ್ರೆಯಲ್ಲಿ ನಡೆದ ಗುಂಡಿನ ದಾಳಿಯಲ್ಲಿ ನಾಲ್ವರು ನಾಗರಿಕರು ಸಾವನ್ನಪ್ಪಿದ್ದಾರೆ. ಶಂಕಿತ ಶೂಟರ್ ಕೂಡ ಸಾವನ್ನಪ್ಪಿದ್ದಾನೆ ಎಂದು ಕಾನೂನು ಜಾರಿ ಅಧಿಕಾರಿಗಳು ಖಚಿತಪಡಿಸಿದ್ದಾರೆ. ಸೇಂಟ್ ಫ್ರಾನ್ಸಿಸ್ Read more…

ಎರಡು ಬೈಕ್ ಮುಖಾಮುಖಿ ಡಿಕ್ಕಿ: ಸವಾರರಿಬ್ಬರು ಸಾವು

ಮೈಸೂರು: ಕವಲಂದೆ ಸಮೀಪ ಎರಡು ಬೈಕ್ ನಡುವೆ ಡಿಕ್ಕಿಯಾಗಿ ಇಬ್ಬರು ಸವಾರರು ಮೃತಪಟ್ಟಿದ್ದಾರೆ. ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಗ್ರಾಮದ ಬಳಿ ಅಪಘಾತ ಸಂಭವಿಸಿದೆ. ನೇರಳೆ ಗ್ರಾಮದ ನಿವಾಸಿಗಳಾದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...