alex Certify ಸಾವು | Kannada Dunia | Kannada News | Karnataka News | India News - Part 76
ಕನ್ನಡ ದುನಿಯಾ
    Dailyhunt JioNews

Kannada Duniya

ಆಕ್ಸಿಜನ್ ಸೋರಿಕೆ: 10ಕ್ಕೂ ಹೆಚ್ಚು ಕೊರೊನಾ ರೋಗಿಗಳು ದಾರುಣ ಸಾವು

ನಾಸಿಕ್: ಮಹಾರಾಷ್ಟ್ರದ ನಾಸಿಕ್ ಆಸ್ಪತ್ರೆಯೊಂದರಲ್ಲಿ ಆಕ್ಸಿಜನ್ ಟ್ಯಾಂಕ್ ಸೋರಿಕೆಯಾದ ಪರಿಣಾಮ 10ಕ್ಕೂ ಹೆಚ್ಚು ರೋಗಿಗಳು ಸಾವನ್ನಪ್ಪಿರುವ ಘಟನೆ ನಡೆದಿದೆ. ನಾಸಿಕ್ ನ ಜಾಕೀರ್ ಹುಸೇನ್ ಆಸ್ಪತ್ರೆಯಲ್ಲಿ ಈ ದುರಂತ Read more…

ಉರಗ ರಕ್ಷಕನ ಉಸಿರು ನಿಲ್ಲಿಸಿದ ನಾಗರಹಾವು, ಹವ್ಯಾಸವೇ ಮುಳುವಾಯ್ತು ಸ್ನೇಕ್ ಮುಸ್ತಾಫಗೆ

ಮಂಗಳೂರು: ಹಾವುಗಳನ್ನು ಬರಿಗೈಯಲ್ಲಿ ಹಿಡಿದು ಕಾಡಿಗೆ ಬಿಡುತ್ತಿದ್ದ ಉಪ್ಪಿನಂಗಡಿಯ ಸ್ನೇಕ್ ಮುಸ್ತಾಫ ಅಲಿಯಾಸ್ ಎಂ.ಆರ್. ಮೊಹಮ್ಮದ್ ಮುಸ್ತಾಫ ಅವರು ಹಾವು ಕಡಿತದಿಂದ ಮೃತಪಟ್ಟಿದ್ದಾರೆ. ಆಟೋ ಚಾಲಕರಾಗಿದ್ದ ಮುಸ್ತಾಫ ಪರೋಪಕಾರಿಯಾಗಿದ್ದರು. Read more…

ರೈಲು ಹಳಿತಪ್ಪಿ ಭೀಕರ ಅಪಘಾತ: ಕನಿಷ್ಠ 11 ಮಂದಿ ಸಾವು, 100 ಜನರಿಗೆ ಗಾಯ –ಈಜಿಪ್ಟ್ ನಲ್ಲಿ ದುರಂತ

ಕೈರೋ: ಈಜಿಪ್ಟ್ ರಾಜಧಾನಿ ಕೈರೋ ಉತ್ತರ ಭಾಗದಲ್ಲಿ ಭಾನುವಾರ ರಾತ್ರಿ ಸಂಭವಿಸಿದ ರೈಲು ಅಪಘಾತದಲ್ಲಿ ಕನಿಷ್ಠ 11 ಜನ ಸಾವನ್ನಪ್ಪಿದ್ದು 100 ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು Read more…

ಕೊರೋನಾ ಸೋಂಕಿನಿಂದ ಸ್ಯಾಂಡಲ್ ವುಡ್ ನಿರ್ಮಾಪಕ ಸಾವು

ಬೆಂಗಳೂರು: ಸ್ಯಾಂಡಲ್ವುಡ್ ಯುವ ನಿರ್ಮಾಪಕ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ನಿರ್ಮಾಪಕ ಮಂಜುನಾಥ್ ಅವರು ಕೊರೋನಾ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ‘ಕೆಮಿಸ್ಟ್ರಿ ಆಫ್ ಕರಿಯಪ್ಪ’, ‘ಜೀರೋ Read more…

ಸೆಲ್ಫಿ ತೆಗೆಯುವಾಗಲೇ ಕಾದಿತ್ತು ದುರ್ವಿದಿ, ಜಲಪಾತ ನೋಡಲು ಬಂದ ಪ್ರವಾಸಿಗರಿಬ್ಬರು ನೀರು ಪಾಲು

ಮಡಿಕೇರಿ: ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಮಲ್ಲಳ್ಳಿ ಫಾಲ್ಸ್ ಸಮೀಪ ಸೆಲ್ಫಿ ತೆಗೆಯುವಾಗ ಇಬ್ಬರು ಪ್ರವಾಸಿಗರು ಕಾಲುಜಾರಿ ನೀರು ಪಾಲಾಗಿದ್ದಾರೆ. ಪ್ರವಾಸಕ್ಕೆ ಬಂದ ಮಹಿಳೆ ಜಲಪಾತದ ಬಳಿ ಸೆಲ್ಫತೆ Read more…

ಪ್ರಥಮ ಮಹಿಳಾ ಅಂತರಾಷ್ಟ್ರೀಯ ಹಾಕಿ ಅಂಪೈರ್ ಕೋವಿಡ್ ಗೆ ಬಲಿ

ಬೆಂಗಳೂರು: ಕೊರೊನಾ ಅಟ್ಟಹಾಸಕ್ಕೆ ರಾಜ್ಯದ ಜನತೆ ತತ್ತರಿಸುತ್ತಿದ್ದಾರೆ. ದೇಶದ ಮೊದಲ ಮಹಿಳಾ ಅಂತರಾಷ್ಟ್ರೀಯ ಹಾಕಿ ಅಂಪೈರ್ ಅನುಪಮಾ ಪುಚ್ಚಿಮಂಡ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. 41 ವರ್ಷದ ಅನುಪಮಾ ಕರ್ನಾಟಕ Read more…

ಬೆಚ್ಚಿ ಬೀಳಿಸುವಂತಿದೆ ರಾಜ್ಯದಲ್ಲಿನ ಕೊರೋನಾ ಸ್ಪೋಟ: ಜಿಲ್ಲೆಗಳಲ್ಲೂ ಸೋಂಕಿನ ಸುನಾಮಿ – ಇಲ್ಲಿದೆ ಸಂಪೂರ್ಣ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ ದಾಖಲೆಯ 17,489 ಜನರಿಗೆ ಕೊರೊನಾ ಸೋಂಕು ತಗುಲಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 11,41,998 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 5565 Read more…

BREAKING: ರಾಜ್ಯದಲ್ಲಿಂದು ಕೊರೋನಾ ಸುನಾಮಿ, ಬರೋಬ್ಬರಿ 17 ಸಾವಿರ ಜನರಿಗೆ ಸೋಂಕು -80 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ಸುನಾಮಿ ಎದ್ದಿದ್ದು ಒಂದೇ ದಿನ 17,489 ಜನರಿಗೆ ಸೋಂಕು ತಗುಲಿದೆ. ಇವತ್ತು ಒಂದೇ ದಿನ 80 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಬೆಂಗಳೂರಿನಲ್ಲಿ ಕೊರೋನಾ Read more…

ಬೆಚ್ಚಿಬೀಳಿಸುವಂತಿದೆ ರಾಜ್ಯದಲ್ಲಿ ‘ಕೊರೊನಾ’ದಿಂದ ಸಾವನ್ನಪ್ಪುತ್ತಿರುವವರ ಪ್ರಮಾಣ

ಮಹಾಮಾರಿ ಕೊರೊನಾ ದೇಶದಲ್ಲಿ ಆರ್ಭಟ ನಡೆಸುತ್ತಿದ್ದು ರಾಜ್ಯದಲ್ಲೂ ರಣಕೇಕೆ ಹಾಕುತ್ತಿದೆ. ಗಾಬರಿ ಹುಟ್ಟಿಸುವ ರೀತಿಯಲ್ಲಿ ಕೊರೊನಾ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದ್ದು, ಸಾವಿನ ಪ್ರಮಾಣವೂ ಹೆಚ್ಚಾಗತೊಡಗಿದೆ. ಅದರಲ್ಲೂ ರಾಜ್ಯ ರಾಜಧಾನಿ ಬೆಂಗಳೂರಿನ Read more…

ರಾಜ್ಯದ ಹಲವೆಡೆ ಸಿಡಿಲಿಗೆ ನಾಲ್ವರು ಬಲಿ: ಇನ್ನೂ 4 ದಿನ ಮಳೆ, ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಭಾರಿ ಮಳೆಯಾಗಿದೆ. ರಾಜ್ಯದ ವಿವಿಧೆಡೆ ಸಿಡಿಲಿಗೆ ನಾಲ್ವರು ಬಲಿಯಾಗಿದ್ದಾರೆ. ರಾಯಚೂರು ಜಿಲ್ಲೆ ಮಸ್ಕಿ ತಾಲೂಕು ಮೇದಿನಾಪೂರ ಗ್ರಾಮದ ಈರಪ್ಪ, ಚಿಕ್ಕಬಳ್ಳಾಪುರ ಜಿಲ್ಲೆಯ Read more…

ಮೊಬೈಲ್ ಜೇಬಲ್ಲಿಟ್ಟುಕೊಳ್ಳುವಾಗಲೇ ಸಿಡಿಲು ಬಡಿದು ವ್ಯಕ್ತಿ ಸಾವು

ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ನಿಡೋಣಿ ಗ್ರಾಮದ ಸಮೀಪ ಸಿಡಿಲು ಬಡಿದು ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ಟಿಎಪಿಸಿಎಂಎಸ್ ಅಧ್ಯಕ್ಷ ಸೋಮಣ್ಣ ಬೀರಪ್ಪ ತೇರದಾಳ(40) ಸಿಡಿಲು ಬಡಿತ ಮೃತಪಟ್ಟವರು ಎಂದು ಹೇಳಲಾಗಿದೆ. Read more…

BIG NEWS: ಅಪಘಾತದಲ್ಲಿ ಇಬ್ಬರ ಸಾವು; ಮಾಜಿ ಸಚಿವ ವಿನಯ ಕುಲಕರ್ಣಿ ಸಹೋದರ ಹೇಳಿದ್ದೇನು ಗೊತ್ತಾ..?

ಧಾರವಾಡ: ಮಾಜಿ ಸಚಿವ ವಿನಯ ಕುಲಕರ್ಣಿ ಸಹೋದರ ವಿಜಯ ಕುಲಕರ್ಣಿ ಕಾರ್ ಡಿಕ್ಕಿಯಾಗಿ ಇಬ್ಬರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ ಅನ್ನು ನಾನೇ ಚಾಲನೆ ಮಾಡುತ್ತಿದ್ದೆ ಎಂದು ವಿಜಯ Read more…

‘ಕೊರೊನಾ’ದಿಂದ ಗುಣಮುಖನಾಗಿದ್ದ ಯುವಕ ಹಠಾತ್ ಸಾವು

ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ತೀವ್ರವಾಗುತ್ತಿದ್ದು, ಆದರೆ ಇದನ್ನು ಗಂಭೀರವಾಗಿ ಪರಿಗಣಿಸದ ಸಾರ್ವಜನಿಕರು ಮಾಸ್ಕ್ ಧರಿಸದೆ, ಸಾಮಾಜಿಕ ಅಂತರ ಕಾಪಾಡಿಕೊಳ್ಳದೆ ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಹೀಗಾಗಿಯೇ ಸರ್ಕಾರ ಕಠಿಣ ಕ್ರಮಗಳನ್ನು Read more…

ಲಾರಿಗಳ ಮುಖಾಮುಖಿ ಡಿಕ್ಕಿ; ತುಂಡಾಗಿ ಬಿತ್ತು ವ್ಯಕ್ತಿಯ ರುಂಡ

ಚಿತ್ರದುರ್ಗ: ಎರಡು ಲಾರಿಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ವ್ಯಕ್ತಿಯ ರುಂಡವೇ ತುಂಡಾಗಿರುವ ಹೃದಯವಿದ್ರಾವಕ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ಚಳ್ಳಕೆರೆ ತಾಲೂಕಿನ ಬುಡ್ನಹಟ್ಟಿ ಗ್ರಾಮದಲ್ಲಿ ಘಟನೆ ನಡೆದಿದೆ. ಟ್ಯಾಂಕರ್ Read more…

ಗೂಡಂಗಡಿಯಲ್ಲಿ ಸಿಲಿಂಡರ್ ಸ್ಪೋಟ: ಮಾವ – ಸೊಸೆ ಸಜೀವ ದಹನ

ಗೂಡಂಗಡಿಯಲ್ಲಿ ಸಿಲಿಂಡರ್ ಸ್ಪೋಟಗೊಂಡ ಪರಿಣಾಮ ಮಾವ -‌ ಸೊಸೆ ಸಜೀವ ದಹನವಾಗಿರುವ ದಾರುಣ ಘಟನೆ ಬಳ್ಳಾರಿ ಜಿಲ್ಲೆಯಲ್ಲಿ ನಡೆದಿದೆ. 30ವರ್ಷದ ಕೃಷ್ಣಮೂರ್ತಿ ಹಾಗೂ ಅವರ ಅಕ್ಕನ ಮಗಳು 11 Read more…

ಕೊರೋನಾ ಏರಿಕೆಯಲ್ಲಿ ಮತ್ತೊಂದು ದಾಖಲೆ: ಬೆಚ್ಚಿ ಬೀಳಿಸುವಂತಿದೆ ಹೊಸ ಪ್ರಕರಣ, ಸಾವಿನ ಸಂಖ್ಯೆ

ನವದೆಹಲಿ: ಭಾರತದಲ್ಲಿ ಗುರುವಾರ 1,26,789 ಜನರಿಗೆ ಹೊಸದಾಗಿ ಸೋಂಕು ತಗುಲಿರುವುದು ಗೊತ್ತಾಗಿದೆ. 59,258 ಜನ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 685 ಸೋಂಕಿತರು ಸಾವನ್ನಪ್ಪಿದ್ದಾರೆ. Read more…

BREAKING NEWS: ಮನೆಗೆ ಬೆಂಕಿಯಿಟ್ಟು 7 ಜನರನ್ನು ಹತ್ಯೆಗೈದ ವ್ಯಕ್ತಿ ಶವವಾಗಿ ಪತ್ತೆ

ಕೊಡಗು: ಮನೆಗೆ ಬೆಂಕಿಯಿಟ್ಟು 7 ಜನರನ್ನು ಸಜೀವ ದಹನ ಮಾಡಿ ಪರಾರಿಯಾಗಿದ್ದ ವ್ಯಕ್ತಿ ಶವ ಈಗ ತೋಟದಲ್ಲಿ ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆಯಲ್ಲಿ ನಡೆದಿದೆ. ಕೆಲ ದಿನಗಳ ಹಿಂದೆ Read more…

ಮೀನು ಹಿಡಿಯಲು ಹೋದಾಗಲೇ ನಡೆದಿದೆ ನಡೆಯಬಾರದ ಘಟನೆ

ಮೀನು ಹಿಡಿಯಲು ನದಿಗೆ ಇಳಿದ ತಂದೆ, ಮಗ ಮೃತಪಟ್ಟ ಘಟನೆ ಕಟ್ಟಿಸಂಗಾವಿ ಸಮೀಪ ಭೀಮಾನದಿಯಲ್ಲಿ ನಿನ್ನೆ ಸಂಜೆ ನಡೆದಿದೆ. ಕಲಬುರ್ಗಿ ಜಿಲ್ಲೆ ಜೇವರ್ಗಿ ತಾಲೂಕಿನ ಕಟ್ಟಿಸಂಗಾವಿ ಬಳಿ ಭೀಮಾನದಿಯಲ್ಲಿ Read more…

BIG BREAKING: ರಾಜ್ಯದಲ್ಲಿ ಮತ್ತೊಂದು ಜಿಲೆಟಿನ್ ಸ್ಪೋಟ ದುರಂತ, ಬೆಚ್ಚಿಬಿದ್ದ ಗ್ರಾಮಸ್ಥರು -ಓರ್ವ ಸಾವು; ಇಬ್ಬರು ಆಸ್ಪತ್ರೆಗೆ ದಾಖಲು

ಹಾಸನ ತಾಲ್ಲೂಕಿನ ಚಾಕೇನಹಳ್ಳಿಯಲ್ಲಿ ಸ್ಫೋಟಕ ತುಂಬಿದ ಗೋದಾಮಿನಲ್ಲಿ ಸ್ಪೋಟ ಸಂಭವಿಸಿ ಒಬ್ಬ ಮೃತಪಟ್ಟಿದ್ದಾನೆ. ಚಾಕೇನಹಳ್ಳಿಯಲ್ಲಿ ಸ್ಪೋಟಕಗಳನ್ನು ತುಂಬಿದ್ದ ಗೋದಾಮಿನಲ್ಲಿ ಘಟನೆ ನಡೆದಿದ್ದು, ಸಂಪತ್(27) ಎಂಬವರು ಮೃತಪಟ್ಟಿದ್ದು, ದುರಂತದಲ್ಲಿ ಇಬ್ಬರು Read more…

BIG SHOCKING: ಈ ಕೊರೋನಾ ಲಸಿಕೆ ಪಡೆದ 7 ಮಂದಿ ಸಾವು, ಹೆಪ್ಪುಗಟ್ಟಿದೆ 30 ಮಂದಿ ರಕ್ತ

ಲಂಡನ್: ಆಸ್ಟ್ರಾಜೆನಿಕಾ – ಆಕ್ಸ್ ಫರ್ಡ್ ವಿಶ್ವವಿದ್ಯಾಲಯ ಜಂಟಿಯಾಗಿ ಸಂಶೋಧನೆ ನಡೆಸಿ ಅಭಿವೃದ್ಧಿಪಡಿಸಿದ ಕೊರೋನಾ ನಿಯಂತ್ರಣ ಲಸಿಕೆ ಪಡೆದ 7 ಮಂದಿ ಸಾವನ್ನಪ್ಪಿದ್ದಾರೆ. 30 ಜನರಲ್ಲಿ ರಕ್ತ ಹೆಪ್ಪುಗಟ್ಟಿದೆ. Read more…

BREAKING NEWS: ಹಳಿ ತಪ್ಪಿದ ರೈಲು, 36 ಮಂದಿ ಸಾವು – ತೈವಾನ್ ನಲ್ಲಿ ಘೋರ ದುರಂತ

ಪೂರ್ವ ತೈವಾನ್ ಸುರಂಗವೊಂದರಲ್ಲಿ ಶುಕ್ರವಾರ ರೈಲು ಹಳಿ ತಪ್ಪಿ ಡಿಕ್ಕಿ ಗೋಡೆಗೆ ಡಿಕ್ಕಿ ಹೊಡೆದಿದ್ದು ಕನಿಷ್ಠ 36 ಮಂದಿ ಸಾವನ್ನಪ್ಪಿದ್ದಾರೆ. 20 ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. Read more…

BIG NEWS: ಭೀಕರ ಅಪಘಾತದಲ್ಲಿ ಖ್ಯಾತ ಗಾಯಕ ದಿಲ್ಜಾನ್ ಸಿಂಗ್ ಸಾವು

ಚಂಡೀಗಢ: ರಸ್ತೆ ಅಪಘಾತದಲ್ಲಿ ಪಂಜಾಬ್ ನ ಖ್ಯಾತ ಗಾಯಕ ದಿಲ್ಜಾನ್ ಸಿಂಗ್ ಮೃತಪಟ್ಟಿದ್ದಾರೆ. 31 ವರ್ಷದ ದಿಲ್ಜಾನ್ ಸಿಂಗ್ ಆಲ್ಬಂ ಸಾಂಗ್ ಗಳ ಮೂಲಕ ಮನೆ ಮಾತಾಗಿದ್ದರು. ಅಮೃತಸರ Read more…

ಶಿವಮೊಗ್ಗ: ಸಿಡಿಲಿಗೆ ಯುವಕ ಬಲಿ

ಸಿಡಿಲು ಬಡಿದು ಯುವಕನೊಬ್ಬ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ತಾಲೂಕಿನ ಆಯನೂರು ಗ್ರಾಮದ ಬಳಿ ನಡೆದಿದೆ. ಶಿವಮೊಗ್ಗದ ಅಣ್ಣಾ ನಗರ ನಿವಾಸಿ 18 ವರ್ಷದ ಆದಿಲ್ ಮೃತಪಟ್ಟ ಯುವಕ. ಈತ Read more…

ಶಾಕಿಂಗ್…! ಜೀವತೆಗೆದ ಮೊಬೈಲ್, ಚಾರ್ಜ್ ವೇಳೆಯಲ್ಲೇ ಸ್ಪೋಟಗೊಂಡು ಮುಖ ಛಿದ್ರ

ಉತ್ತರಪ್ರದೇಶದ ಮಿರ್ಜಾಪುರ ಜಿಲ್ಲೆಯ ಹಾಲಿಯಾ ಪೊಲೀಸ್ ಠಾಣೆ ವ್ಯಾಪ್ತಿಯ ಮಾಟ್ವಾರಾ ಗ್ರಾಮದಲ್ಲಿ ಮೊಬೈಲ್ ಸ್ಪೋಟಗೊಂಡು ಬಾಲಕನೊಬ್ಬ ಮೃತಪಟ್ಟಿದ್ದಾನೆ. ಮೊಬೈಲ್ ಚಾರ್ಜ್ ಆಗುತ್ತಿದ್ದ ವೇಳೆಯಲ್ಲಿ 12 ವರ್ಷದ ಬಾಲಕ ಮೋನು Read more…

ಭೀಕರ ಅಪಘಾತ: ನಿಂತಿದ್ದ ಲಾರಿಗೆ ಕಾರ್ ಡಿಕ್ಕಿ, ನಾಲ್ವರು ಸ್ಥಳದಲ್ಲೇ ಸಾವು

ಬಾಗಲಕೋಟೆ ಜಿಲ್ಲೆ ಹುನಗುಂದ ಬೇವಿನಹಟ್ಟಿ ಕ್ರಾಸ್ ಬಳಿ ನಡೆದ ಭೀಕರ ಅಪಘಾತದಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ನಿಂತಿದ್ದ ಲಾರಿಗೆ ಕಾರ್ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಚಂದ್ರಶೇಖರ(22), ನವೀನ್(20), ಚನ್ನಬಸವ(22), ಬಸವರಾಜ(33) Read more…

ಆಟವಾಡುವಾಗಲೇ ಕಾದಿತ್ತು ದುರ್ವಿದಿ: ಮೈದಾನದಲ್ಲೇ ಕೊನೆಯುಸಿರೆಳೆದ ಆಟಗಾರ

ಉಡುಪಿ ಜಿಲ್ಲೆ ಕಾಪುವಿನ ಬನ್ನಂಜೆಯಲ್ಲಿ ವಾಲಿಬಾಲ್ ಪಂದ್ಯ ನಡೆಯುವಾಗಲೇ ಹೃದಯಾಘಾತದಿಂದ ಆಟಗಾರರೊಬ್ಬರು ಮೃತಪಟ್ಟಿದ್ದಾರೆ. ದೇವರಾಜ್(33) ಮೃತಪಟ್ಟ ವ್ಯಕ್ತಿ ಎಂದು ಹೇಳಲಾಗಿದೆ. ಶನಿವಾರ ರಾತ್ರಿ ವಾಲಿಬಾಲ್ ಪ್ರೀಮಿಯರ್ ಲೀಗ್ ಪಂದ್ಯ Read more…

ಮದುವೆಗೆ ಹೊರಟಾಗಲೇ ಘೋರ ದುರಂತ: 3 ಪಲ್ಟಿಯಾಗಿ ನಾಲೆಗೆ ಬಿದ್ದ ವಾಹನ, ಇಬ್ಬರ ಸಾವು

ಚಾಲಕನ ನಿಯಂತ್ರಣ ತಪ್ಪಿ ಟಾಟಾ ಏಸ್ ನಾಲೆಗೆ ಪಲ್ಟಿಯಾಗಿ ಇಬ್ಬರು ಬಾಲಕಿಯರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ 10ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಮೈಸೂರಿನ ಕೆಆರ್ ನಗರದ ಚುಂಚನಕಟ್ಟೆ ಬಳಿ ಭೀಕರ Read more…

ಬೆಚ್ಚಿಬೀಳಿಸುವಂತಿದೆ ಹಾವು ಕಡಿತದಿಂದ ದೇಶದಲ್ಲಿ ಸಾವನ್ನಪ್ಪುತ್ತಿರುವವರ ಸಂಖ್ಯೆ…!

ಹಾವು ಕಡಿತದಿಂದ ದೇಶದಲ್ಲಿ ಪ್ರತಿ ವರ್ಷ ಸಾವಿರಾರು ಮಂದಿ ಸಾವನ್ನಪ್ಪುತ್ತಿದ್ದಾರೆ. ಅದರಲ್ಲೂ ಹೊಲ-ಗದ್ದೆ, ಎಸ್ಟೇಟ್ ಗಳಲ್ಲಿ ಕೆಲಸ ಮಾಡುವ ಕೃಷಿ ಕಾರ್ಮಿಕರು, ರೈತರು ಹೆಚ್ಚಿನ ಸಂಖ್ಯೆಯಲ್ಲಿ ಹಾವು ಕಡಿತಕ್ಕೆ Read more…

ಇವರೆಲ್ಲ ಏಕಪತ್ನಿ ವ್ರತಸ್ಥರಾ…..? ಸಿದ್ದು, ಹೆಚ್.ಡಿ.ಕೆ. ಎಲ್ಲರ ವಿರುದ್ಧ ತನಿಖೆಯಾಗಲಿ; ವಿಪಕ್ಷ ನಾಯಕರಿಗೆ ಸಚಿವ ಸುಧಾಕರ್ ಸವಾಲ್

ಬೆಂಗಳೂರು: ಸಿಡಿ ಕೇಸ್ ವಿಚಾರಕ್ಕೆ ಸಂಬಂಧಿಸಿದಂತೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಸಿಡಿದೆದ್ದಿದ್ದು, ಎಲ್ಲಾ 224 ಶಾಸಕರ ವಿರುದ್ಧವೂ ತನಿಖೆ ನಡೆಯಲಿ. ಯಾರಿಗೆ Read more…

ಶಾಕಿಂಗ್ ನ್ಯೂಸ್: ಕೊರೋನಾಗೆ ಒಂದೇ ದಿನ ದಾಖಲೆಯ 3251 ಜನ ಬಲಿ, ಬೆಚ್ಚಿಬಿದ್ದ ಬ್ರೆಜಿಲ್

ರಿಯೋ ಡಿ ಜನೈರೋ: ಲ್ಯಾಟಿನ್ ಅಮೆರಿಕದ ದೊಡ್ಡ ದೇಶವಾಗಿರುವ ಬ್ರೆಜಿಲ್ ನಲ್ಲಿ ಒಂದೇ ದಿನ 3251 ಸೋಂಕಿತರು ಸಾವನ್ನಪ್ಪಿದ್ದಾರೆ. ಬ್ರೆಜಿಲ್ ನಲ್ಲಿ ಕೊರೋನಾ ಸೋಂಕು ತಡೆಯಲು ಏನೆಲ್ಲಾ ಕ್ರಮ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...