alex Certify ಸಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಿರಿಯ ಸಾಹಿತಿ ಗುರುಲಿಂಗ ಕಾಪಸೆ ನಿಧನ

ಧಾರವಾಡ: ಸಾಹಿತಿ ಗುರುಲಿಂಗ ಕಾಪಾಸೆ(96) ಮಂಗಳವಾರ ತಡರಾತ್ರಿ ಧಾರವಾಡದ ನಿರ್ಮಲಾ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಧಾರವಾಡದ ಸಪ್ತಾಪೂರದ ದುರ್ಗಾ ಕಾಲೋನಿಯ ಅವರ ಸ್ವಗೃಹದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ವಿಜಯಪುರ Read more…

ಪದ್ಮಶ್ರೀ ಪುರಸ್ಕೃತ, ಜಾಗತಿಕ ಮೆಚ್ಚುಗೆ ಪಡೆದ ಖ್ಯಾತ ಸಾಹಿತಿ ಜಯಂತ ಮಹಾಪಾತ್ರ ವಿಧಿವಶ

ಭುವನೇಶ್ವರ: ಜಾಗತಿಕವಾಗಿ ಮೆಚ್ಚುಗೆ ಪಡೆದ ಮತ್ತು ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಡೆದ ಮೊದಲ ಇಂಡೋ-ಆಂಗ್ಲಿಯನ್ ಕವಿ ಜಯಂತ ಮಹಾಪಾತ್ರ ಅವರು ಭಾನುವಾರ ಸಂಜೆ ಕಟಕ್‌ನಲ್ಲಿ ಕೊನೆಯುಸಿರೆಳೆದಿದ್ದು, ಪೌರಾಣಿಕ ಕಾವ್ಯದ Read more…

ಕೇಂದ್ರ ಸಾಹಿತ್ಯ ಅಕಾಡೆಮಿ, ಪಂಪ ಪ್ರಶಸ್ತಿ ಪುರಸ್ಕೃತ ಪ್ರಖ್ಯಾತ ವಿಮರ್ಶಕ ಪ್ರೊ. ಜಿ.ಹೆಚ್. ನಾಯಕ ನಿಧನ

ಮೈಸೂರು: ಕನ್ನಡದ ಪ್ರಖ್ಯಾತ ವಿಮರ್ಶಕ, ಕೇಂದ್ರ ಸಾಹಿತ್ಯ ಅಕಾಡೆಮಿ ಮತ್ತು ಪಂಪ ಪ್ರಶಸ್ತಿ ಪುರಸ್ಕೃತರಾಗಿದ್ದ ಪ್ರೊ.ಜಿ.ಹೆಚ್. ನಾಯಕ ನಿಧನರಾಗಿದ್ದಾರೆ. ಅವರಿಗೆ 88 ವರ್ಷ ವಯಸ್ಸಾಗಿತ್ತು. ಕನ್ನಡ ಸಾಹಿತ್ಯ ಲೋಕದಲ್ಲಿ Read more…

ಏನೇ ಮಾತಾಡಿದರೂ ಜೀವಬೆದರಿಕೆ ಪತ್ರ ಬರುತ್ತಿವೆ: ಕುಂ. ವೀರಭದ್ರಪ್ಪ

ದಾವಣಗೆರೆ: ನಾನು ಏನೇ ಮಾತನಾಡಿದರೂ ಜೀವಬೆದರಿಕೆ ಪತ್ರಗಳು ಬರುತ್ತಿವೆ. ಇದಕ್ಕೆಲ್ಲ ನಾನು ಭಯ ಪಡುವುದಿಲ್ಲ ಎಂದು ಸಾಹಿತಿ ಕುಂ. ವೀರಭದ್ರಪ್ಪ ಹೇಳಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ ಹಿರಿಯ ಸಾಹಿತಿ ಕುಂ. Read more…

ನಾನು ಹಿಂದೂ ಅಲ್ಲ ಆದರೆ ಬಸವಣ್ಣನ ಅನುಯಾಯಿ, ಲಿಂಗಾಯಿತ ಎಂದ ಸಾಹಿತಿ ಕುಂ. ವೀರಭದ್ರಪ್ಪ

ಬೆಂಗಳೂರು: ಹಿಂದೂ ಎಂಬ ಪದದಿಂದಲೇ ದೇಶದಲ್ಲಿ ಅಪಾಯ ಸೃಷ್ಟಿಯಾಗಿದೆ. ನಾನು ಹಿಂದೂ ಅಲ್ಲ, ಆದರೆ ಲಿಂಗಾಯಿತ, ಬಸವಣ್ಣನ ಅನುಯಾಯಿ ಎಂದು ಸಾಹಿತಿ ಕುಂ. ವೀರಭದ್ರಪ್ಪ ಹೇಳಿದ್ದಾರೆ. ಬೆಂಗಳೂರಿನ ಗಾಂಧಿ Read more…

ಸಿಎಂ ವಿರುದ್ಧ ಬಹಿರಂಗ ಪತ್ರ ಬರೆದು ಆಕ್ರೋಶ ವ್ಯಕ್ತಪಡಿಸಿದ ಸಾಹಿತಿಗಳು…!

ಬೆಂಗಳೂರು : ಸಿಎಂ ಬಸವರಾಜ ಬೊಮ್ಮಾಯಿ ವಿರುದ್ಧ ಲೇಖಕರು, ಕಲಾವಿದರು ಹಾಗೂ ವಿಜ್ಞಾನಿಗಳು ಬಹಿರಂಗ ಪತ್ರ ಬರೆದು ಗುಡುಗಿದ್ದಾರೆ. ಯಾರಿಂದಲೋ ಪಡೆದ ಸಲಹೆ ಹಾಗೂ ಕೋಮು ಹಿತಾಸಕ್ತಿಗಳ ಅಜೆಂಡಾಗಳನ್ನೇ Read more…

BIG NEWS: ಸಾಹಿತಿ ಡಿ.ಎಸ್. ನಾಗಭೂಷಣ್ ‘ಗಾಂಧಿ ಕಥನ’ಕ್ಕೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

ಸಾಹಿತಿ ಡಿ.ಎಸ್. ನಾಗಭೂಷಣ್ ಅವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ. ‘ಗಾಂಧಿ ಕಥನ’ ಆತ್ಮಕಥೆಗೆ ಡಿ.ಎಸ್. ನಾಗಭೂಷಣ್ ಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ನೀಡಲಾಗಿದೆ. 2021 Read more…

BREAKING NEWS: ಖ್ಯಾತ ಸಾಹಿತಿ ಪೂರ್ಣಚಂದ್ರ ತೇಜಸ್ವಿ ಪತ್ನಿ ರಾಜೇಶ್ವರಿ ಇನ್ನಿಲ್ಲ

ಬೆಂಗಳೂರು: ಖ್ಯಾತ ಸಾಹಿತಿ ಕೆ.ಪಿ. ಪೂರ್ಣಚಂದ್ರ ತೇಜಸ್ವಿ ಅವರ ಧರ್ಮ ಪತ್ನಿ ರಾಜೇಶ್ವರಿ ತೇಜಸ್ವಿ(85) ನಿಧನರಾಗಿದ್ದಾರೆ. ಇಂದು ಬೆಳಿಗ್ಗೆ 6.30 ಕ್ಕೆ ಬೆಂಗಳೂರಿನ ರಾಜಲಕ್ಷ್ಮಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ Read more…

BREAKING NEWS: ಕನ್ನಡ ಸಾಹಿತ್ಯ ಲೋಕದ ನಿಘಂಟು ತಜ್ಞ ಜಿ. ವೆಂಕಟಸುಬ್ಬಯ್ಯ ವಿಧಿವಶ

ಬೆಂಗಳೂರು: ಕನ್ನಡ ನಿಘಂಟು ತಜ್ಞ ಪ್ರೊ. ಜಿ. ವೆಂಕಟಸುಬ್ಬಯ್ಯ ನಿಧನರಾಗಿದ್ದಾರೆ. ಅವರಿಗೆ 107 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ತಡರಾತ್ರಿ 1.30 ರ ವೇಳೆಗೆ ಜಿ. ವೆಂಕಟಸುಬ್ಬಯ್ಯ ಕೊನೆಯುಸಿರೆಳೆದಿದ್ದಾರೆ. Read more…

ಪೊಲೀಸರಿಂದ ಹಿರಿಯ ಸಾಹಿತಿ ಹಂಪನಾ ವಿಚಾರಣೆ: ಸಿದ್ದರಾಮಯ್ಯ ಆಕ್ರೋಶ, ತನಿಖೆಗೆ ಮಂಡ್ಯ ಎಸ್ಪಿ ಆದೇಶ

ಬೆಂಗಳೂರು: ಹಿರಿಯ ಸಾಹಿತಿ ಹಂ.ಪ. ನಾಗರಾಜಯ್ಯ ಅವರನ್ನು ಪೊಲೀಸ್ ಠಾಣೆಗೆ ಕರೆಸಿ ವಿಚಾರಣೆ ನಡೆಸಿರುವ ಪೊಲೀಸರ ಕೃತ್ಯವನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಖಂಡಿಸಿದ್ದಾರೆ. ಬಿಜೆಪಿ ಸರ್ಕಾರವನ್ನು ಆಕ್ಷೇಪಾರ್ಹ ಮಾತುಗಳಿಂದ Read more…

ಕನ್ನಡದ ಹೆಸರಾಂತ ಲೇಖಕಿ ಗೀತಾ ನಾಗಭೂಷಣ ನಿಧನ

ಕಲಬುರಗಿ: ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಸಾಹಿತಿ, ನಾಡೋಜ ಗೀತಾ ನಾಗಭೂಷಣ ಕಲಬುರ್ಗಿಯದಲ್ಲಿ ನಿಧನರಾಗಿದ್ದಾರೆ. 2010 ರಲ್ಲಿ ಗದಗದಲ್ಲಿ ನಡೆದ 76ನೇ ಅಖಿಲ ಭಾರತ ಕನ್ನಡ ಸಾಹಿತ್ಯ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...