alex Certify ಸಿಎಂ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಿಎ ಅಂತಿಮ ಪರೀಕ್ಷೆ ವರ್ಷಕ್ಕೆ 3 ಬಾರಿ ; ಐಸಿಎಐ ಮಹತ್ವದ ನಿರ್ಧಾರ

ಚಾರ್ಟರ್ಡ್ ಅಕೌಂಟೆಂಟ್ (ಸಿಎ) ಕೋರ್ಸ್ ಮಾಡುವ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ಇಲ್ಲಿದೆ. ಇನ್‌ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ (ಐಸಿಎಐ) ಈ ವರ್ಷದಿಂದ ಸಿಎ ಅಂತಿಮ ಪರೀಕ್ಷೆಗಳನ್ನು Read more…

ಕಠಿಣ ಪರಿಶ್ರಮಕ್ಕೆ ಸಿಕ್ಕ ಪ್ರತಿಫಲ: ಸಿಎ ಪರೀಕ್ಷೆಯಲ್ಲಿ ದೀಪಾಂಶಿ ಅಗರ್ವಾಲ್ ಟಾಪರ್ !

ಭಾರತೀಯ ಚಾರ್ಟರ್ಡ್ ಅಕೌಂಟೆಂಟ್ಸ್ ಸಂಸ್ಥೆ (ಐಸಿಎಐ) 2025ರ ಮಾರ್ಚ್ 4ರ ಮಂಗಳವಾರದಂದು ಐಸಿಎಐ ಸಿಎ ಜನವರಿ 2025ರ ಫಲಿತಾಂಶಗಳನ್ನು ಪ್ರಕಟಿಸಿದೆ. ಇಂಟರ್ಮೀಡಿಯೆಟ್ ಮತ್ತು ಫೌಂಡೇಶನ್ ಕೋರ್ಸ್ ಪರೀಕ್ಷೆಗಳ ಫಲಿತಾಂಶಗಳು Read more…

BIG BREAKING: ಡಿಕೆಶಿ ಮುಖ್ಯಮಂತ್ರಿಯಾಗುವ ಬಗ್ಗೆ ಈಗಾಗಲೇ ತೀರ್ಮಾನವಾಗಿದೆ: ಮಾಜಿ ಸಿಎಂ ವೀರಪ್ಪ ಮೊಯ್ಲಿ ಸ್ಪೋಟಕ ಹೇಳಿಕೆ

ಉಡುಪಿ: ಡಿಸಿಎಂ ಡಿ.ಕೆ. ಶಿವಕುಮಾರ್ ಸಿಎಂ ಆಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಉಡುಪಿ ಜಿಲ್ಲೆ ಕಾರ್ಕಳದಲ್ಲಿ ನಡೆದ Read more…

BIG NEWS: ಡಿಸೆಂಬರ್ ಅಂತ್ಯದೊಳಗೆ ಡಿ.ಕೆ.ಶಿವಕುಮಾರ್ ಸಿಎಂ ಆಗ್ತಾರೆ: ಕಾಂಗ್ರೆಸ್ ಶಾಸಕ ಬಸವರಾಜ್ ಶಿವಗಂಗಾ ಭವಿಷ್ಯ

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಡಿಸೆಂಬರ್ ಅಂತ್ಯದೊಳಗೆ ಸಿಎಂ ಆಗ್ತಾರೆ. ನಾನು ರಕ್ತದಲ್ಲಿ ಬರೆದುಕೊಡುತ್ತೇನೆ. ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗುವುದು ನೂರಕ್ಕೆ ನೂರರಷ್ಟು ಸತ್ಯ ಎಂದು ಕಾಂಗ್ರೆಸ್ ಶಾಸಕ ಬಸವರಾಜ್ ಶಿವಗಂಗಾ ಭವಿಷ್ಯ Read more…

BIG NEWS: ಸಿಎಂ ಸಿದ್ದರಾಮಯ್ಯ, ಗೃಹ ಸಚಿವರನ್ನು ನಿಂದಿಸಿ ವಿಡಿಯೋ ಹರಿಬಿಟ್ಟ ವ್ಯಕ್ತಿ ಅರೆಸ್ಟ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರನ್ನು ಅವಾಚ್ಯವಾಗಿ ನಿಂದಿಸಿ, ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರಿಬಿಟ್ಟಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸುಂಕದ ಕಟ್ಟೆ ವಾರ್ಡ್ ಕಾಂಗ್ರೆಸ್ ಅಧ್ಯಕ್ಷ Read more…

ಬಯಲುಸೀಮೆ ಜನರ ಜೀವನಾಡಿ ವಾಣಿ ವಿಲಾಸ ಸಾಗರ ಜಲಾಶಯ ಭರ್ತಿ: ಜ.18 ಕ್ಕೆ ಸಿಎಂ, ಡಿಸಿಎಂ ಬಾಗಿನ ಅರ್ಪಣೆ

ಚಿತ್ರದುರ್ಗ: ಬಯಲುಸೀಮೆ ಜನರ ಜೀವನಾಡಿ ವಾಣಿವಿಲಾಸ ಸಾಗರ ಜಲಾಶಯ ಭರ್ತಿಯಾಗಿದ್ದು, ಇದೇ ಜ.18 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ವಿ.ವಿ ಸಾಗರ ಜಲಾಶಯಕ್ಕೆ ಬಾಗಿನ Read more…

BREAKING: ಸಿಎಂ ಸಂಧಾನ ಯಶಸ್ವಿ: ಮುಷ್ಕರ ಹಿಂಪಡೆಯಲು ಆಶಾ ಕಾರ್ಯಕರ್ತೆಯರ ನಿರ್ಧಾರ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಶಾ ಕಾರ್ಯಕರ್ತೆಯರ ಸಂಘಟನೆಯೊಂದಿಗೆ ನಡೆಸಿದ ಸಂದಾನ ಯಶಸ್ವಿಯಾಗಿದೆ. ಮುಷ್ಕರ ಹಿಂಪಡೆದುಕೊಳ್ಳಲು ಆಶಾ ಕಾರ್ಯಕರ್ತೆಯರು ನಿರ್ಧಾರ ಕೈಗೊಂಡಿದ್ದಾರೆ. ಕಳೆದ 5 ದಿನಗಳಿಂದ ಬೆಂಗಳೂರಿನ ಫ್ರೀಡಂ Read more…

ಬಸ್ ಪ್ರಯಾಣಿಕರಿಗೆ ಶಾಕ್: ಟಿಕೆಟ್ ದರ ಹೆಚ್ಚಳ ಶೀಘ್ರ

ಬೆಂಗಳೂರು: ರಾಜ್ಯ ಸಾರಿಗೆ ಸಂಸ್ಥೆಗಳ ಬಸ್ ಪ್ರಯಾಣದರ ಹೆಚ್ಚಳ ಮಾಡುವಂತೆ ನಾಲ್ಕು ಸಾರಿಗೆ ನಿಗಮಗಳು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಶೇಕಡ 15 ರಿಂದ 20ರಷ್ಟು ಪ್ರಯಾಣದ ಹೆಚ್ಚಿಸಬೇಕೆಂಬುದು ನಿಗಮಗಳ Read more…

BIG NEWS: ಮಂಗಳೂರಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಸ್ಪೀಕರ್ ಖಾದರ್ ನೇತೃತ್ವದ ನಿಯೋಗದಿಂದ ಸಿಎಂಗೆ ಮನವಿ

ಬೆಳಗಾವಿ: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪಿಸುವಂತೆ ಸ್ಪೀಕರ್ ಯು.ಟಿ. ಖಾದರ್ ನೇತೃತ್ವದ niಯೋಗದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಗಿದೆ. ಬೆಳಗಾವಿಯ ಸುವರ್ಣಸೌಧದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿಯಾದ ನಿಯೋಗವು ಮಂಗಳೂರು, Read more…

ತಬಲಾ ಮಾಂತ್ರಿಕ ಉಸ್ತಾದ್ ಝಾಕಿರ್ ಹುಸೇನ್ ನಿಧನಕ್ಕೆ ಸಿಎಂ ಸಿದ್ಧರಾಮಯ್ಯ ಸಂತಾಪ

ಬೆಂಗಳೂರು: ವಿಶ್ವವಿಖ್ಯಾತ ತಬಲಾ ವಾದಕ ಉಸ್ತಾದ್ ಝಾಕಿರ್ ಹುಸೇನ್(73) ಭಾನುವಾರ ಹೃದಯಾಘಾತದಿಂದ ಅಮೆರಿಕದ ಸ್ಯಾನ್ ಫ್ರಾನ್ಸಿಸ್ಕೋ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಸಂತಾಪ ಸೂಚಿಸಿದ್ದಾರೆ. ತಬಲಾ Read more…

BREAKING: ಸಿಎಂಗೆ ಕಪ್ಪು ಬಾವುಟ ಪ್ರದರ್ಶಿಸಲು ಯತ್ನ, ಪಂಚಮಸಾಲಿ ಮುಖಂಡರು ವಶಕ್ಕೆ

ಗದಗ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಪ್ಪು ಪಟ್ಟಿ ಪ್ರದರ್ಶಿಸಲು ಹೊರಟಿದ್ದ ಪಂಚಮಸಾಲಿ ಸಮಾಜದ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ನರೇಗಲ್ ಠಾಣೆ ಪೊಲೀಸರು ಪಂಚಮಸಾಲಿ ಮುಖಂಡರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. Read more…

ಮುಡಾ ಹಗರಣ ಕ್ಲೀನ್ ಗೆ ಮೊದಲ ಹೆಜ್ಜೆ ಇಟ್ಟ ಸಿಎಂ, ರಾತ್ರೋರಾತ್ರಿ 48 ನಿವೇಶನ ರದ್ದು

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ಹಗರಣ ವಿಚಾರದಲ್ಲಿ ಮಹತ್ತರ ಬೆಳವಣಿಗೆ ನಡೆದಿದೆ. ಮುಡಾ ಕ್ಲೀನ್ ಗೆ ಸಿಎಂ ಸಿದ್ದರಾಮಯ್ಯ ಮೊದಲ ಹೆಜ್ಜೆ ಇಟ್ಟಿದ್ದಾರೆ. ರಾತ್ರೋರಾತ್ರಿ 42 ನಿವೇಶನಗಳನ್ನು ಮುಡಾ Read more…

BREAKING: ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಬಾಣಂತಿಯರ ಕುಟುಂಬಕ್ಕೆ ಸರ್ಕಾರದಿಂದ 2 ಲಕ್ಷ ರೂ. ಪರಿಹಾರ: ಸಿಎಂ ಘೋಷಣೆ

ಬೆಂಗಳೂರು: ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸರಣಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಕುಟುಂಬಗಳಿಗೆ ಸರ್ಕಾರದಿಂದ ಎರಡು ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ Read more…

ವಿದ್ಯಾರ್ಥಿಗಳಿಂದಲೇ ಶಿಕ್ಷಕರಿಗೆ ಕಿರುಕುಳ: ಸಿಎಂಗೆ ಪತ್ರ ಬರೆದ ಶಿಕ್ಷಣ ಸಂಸ್ಥೆಗಳು

ಬೆಂಗಳೂರು: ವಿದ್ಯಾರ್ಥಿಗಳೇ ಶಿಕ್ಷಕರಿಗೆ ಕಿರುಕುಳ ನೀಡುವುದು, ಅವಮಾನ ಮಾಡುವುದು, ದುರ್ವರ್ತನೆ ತೋರುವ ಪ್ರಕರಣಗಳು ಹೆಚ್ಚುತ್ತಿದ್ದು, ಶಾಲಾ-ಕಾಲೇಜು ವಿದ್ಯಾರ್ಥಿಗಳ ಹುಚ್ಚಾಟಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ನಿಯಮ ರೂಪಿಸುವಂತೆ ಖಾಸಗಿ ಶಿಕ್ಷಣ Read more…

BREAKING ನ. 26ರಂದು ಜಾರ್ಖಂಡ್ ಮುಖ್ಯಮಂತ್ರಿಯಾಗಿ 4 ನೇ ಬಾರಿಗೆ ಹೇಮಂತ್ ಸೋರೆನ್ ಪ್ರಮಾಣ ವಚನ

ರಾಂಚಿ: ಜೆಎಂಎಂ ನಾಯಕ ಹೇಮಂತ್ ಸೊರೆನ್ ಅವರು ನವೆಂಬರ್ 26 ರಂದು ನಾಲ್ಕನೇ ಬಾರಿಗೆ ಜಾರ್ಖಂಡ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಪ್ರಮಾಣ ವಚನ ಸ್ವೀಕಾರ Read more…

‘ಅವರು ಮಹಾರಾಷ್ಟ್ರ ಸಿಎಂ ಆಗ್ತಾರೆ’: ಮಹಾಯುತಿ ಸರ್ಕಾರ ರಚಿಸಲು ಸಿದ್ಧವಾಗುತ್ತಿದ್ದಂತೆ ದೇವೇಂದ್ರ ಫಡ್ನವೀಸ್ ತಾಯಿ ಪ್ರತಿಕ್ರಿಯೆ

ಮುಂಬೈ: 2024ರ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಪ್ರಫುಲ್ಲ ಗುಡಾಧೆ(ಕಾಂಗ್ರೆಸ್) ವಿರುದ್ಧ ದೇವೇಂದ್ರ ಫಡ್ನವಿಸ್(ಬಿಜೆಪಿ) ನಿರ್ಣಾಯಕ ಗೆಲುವು ಸಾಧಿಸುವುದರೊಂದಿಗೆ ನಾಗ್ಪುರ ನೈಋತ್ಯ ಕೇಸರಿ ಭದ್ರಕೋಟೆಯಾಗಿ ಉಳಿದಿದೆ. ಮಹಾಯುತಿ ಮೈತ್ರಿಕೂಟವು ಸರ್ಕಾರ Read more…

ಶೀಘ್ರದಲ್ಲೇ ಡಿಸಿಎಂ ಡಿ.ಕೆ. ಶಿವಕುಮಾರ್ ಸಿಎಂ ಆಗಲಿದ್ದಾರೆ: ನೊಣವಿನಕೆರೆ ಕಾಡುಸಿದ್ದೇಶ್ವರ ಮಠದ ಶಿವಾಚಾರ್ಯ ಸ್ವಾಮೀಜಿ ಭವಿಷ್ಯ

ಗದಗ: ಡಿಸಿಎಂ ಡಿ.ಕೆ.ಶಿವಕುಮಾರ್ ಶೀಘ್ರದಲ್ಲಿಯೇ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ನೊಣವಿನಕೆರೆ ಕಾಡುಸಿದ್ದೇಶ್ವರ ಮಠದ ಕರಿವೃಷಭ ರಾಜದೇಶಿಕೇಂದ್ರ ಶಿವಯೋಗೀಶ್ವರ ಶಿವಾಚಾರ್ಯ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಗದಗ ಜಿಲ್ಲೆಯ ಲಕ್ಷ್ಮೀಶ್ವರದ ಮುಕ್ತಿ ಮಂದಿರದ Read more…

SHOCKING NEWS: ಟಾರ್ಗೆಟ್ ರೀಚ್ ಆಗಲು ಹಗಲು-ರಾತ್ರಿ ಕೆಲಸ; ಒತ್ತಡದಿಂದ ಸಾವನ್ನಪ್ಪಿದ ಯುವತಿ

ಪುಣೆ: ಒತ್ತಡದ ಬದುಕು, ಆಧುನಿಕ ಜೀವನ ಶೈಲಿ, ವಿಶ್ರಾಂತಿಯಿಲ್ಲದ ಕೆಲಗಳಿಂದಾಗಿ ಇತ್ತೀಚಿನ ದಿನಗಳಲ್ಲಿ ಸಣ್ಣವಯಸ್ಸಿನಲ್ಲಿಯೇ ಸಾವು ಸಂಭವಿಸುತ್ತಿರುವ ಘಟನೆಗಳು ಹೆಚ್ಚುತ್ತಿವೆ. ಟಾರ್ಗೆಟ್ ರೀಚ್ ಮಾಡುವ ಒತ್ತಡದಿಂದಾಗಿ ಒಲ್ಲೋರ್ವ ಚಾರ್ಟೆಡ್ Read more…

BIG NEWS: ಅನುಮತಿ ಕೊಟ್ರೆ ಸಿಎಂ ಆಗ್ತೀನಿ…..ಆರ್.ವಿ.ದೇಶಪಾಂಡೆ ಹೇಳಿಕೆಗೆ ಪರೋಕ್ಷ ಟಾಂಗ್ ನೀಡಿದ ಡಿಸಿಎಂ

ರಾಮನಗರ: ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿದ್ದು, ಶಾಸಕರು, ಸಚಿವರು ಕೂಡ ಸಿಎಂ ಆಗಬೇಕು ಎಂಬ ಅಭಿಲಾಷೆ ವ್ಯಕ್ತಪಡಿಸುತ್ತಿದ್ದಾರೆ. ಸಿದ್ದರಾಮಯ್ಯ ಅನುಮತಿ ಕೊಟ್ರೆ ನಾನು ಸಿಎಂ Read more…

BIG NEWS: ಸಿದ್ದರಾಮಯ್ಯ ಅನುಮತಿ ಕೊಟ್ರೆ ನಾನು ಸಿಎಂ ಆಗ್ತೀನಿ ಎಂದ ಶಾಸಕ ಆರ್.ವಿ. ದೇಶಪಾಂಡೆ

ಮೈಸೂರು: ಸಿದ್ದರಾಮಯ್ಯ ಅನುಮತಿ ಕೊಟ್ರೆ ನಾನು ಸಿಎಂ ಆಗ್ತೀನಿ ಎಂದು ಕಾಂಗ್ರೆಸ್ ಹಿರಿಯ ಶಾಸಕ ಆರ್.ವಿ.ದೇಶಪಾಂಡೆ ಮುಖ್ಯಮಂತ್ರಿಯಾಗಬೇಕೆಂಬ ಇಂಗಿತ ವ್ಯಕ್ತಪಡಿಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಆರ್.ವಿ.ದೇಶಪಾಂಡೆ, ಸಚಿವನಾಗುವ Read more…

ಸುಳ್ಳು ಜಾಹೀರಾತು ನೀಡಿ ಬಿಜೆಪಿ ವರ್ಚಸ್ಸಿಗೆ ಧಕ್ಕೆ: ಖುದ್ದು ಹಾಜರಿಗೆ ಸಿಎಂ, ಡಿಸಿಎಂಗೆ ಸೂಚನೆ

ಬೆಂಗಳೂರು: ಪತ್ರಿಕೆಗಳಲ್ಲಿ ಸುಳ್ಳು ಜಾಹೀರಾತು ನೀಡಿ ಪಕ್ಷದ ವರ್ಚಸ್ಸಿಗೆ ಧಕ್ಕೆ ತಂದ ಆರೋಪದಲ್ಲಿ ಬಿಜೆಪಿ ದಾಖಲಿಸಿದ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಜೂನ್ 1ರಂದು ಖುದ್ದು ಹಾಜರಾಗುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ Read more…

ಮುಂದಿನ 4 ವರ್ಷ ಸಿದ್ದರಾಮಯ್ಯ ಸಿಎಂ ಆಗಿರಬೇಕು, ಅದಕ್ಕಾಗಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸಬೇಕು: ರಾಯರೆಡ್ಡಿ

ಕೊಪ್ಪಳ: ಮುಂದಿನ 4 ವರ್ಷ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ ಆಗಿರಬೇಕು. ಅದಕ್ಕಾಗಿ ಕೊಪ್ಪಳ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಗೆಲ್ಲಿಸಬೇಕು ಎಂದು ಮುಖ್ಯಮಂತ್ರಿ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ Read more…

BREAKING NEWS: ಸಿಎಂ, ಡಿಸಿಎಂ, ಗೃಹ ಸಚಿವರಗೆ ಬಾಂಬ್ ಬೆದರಿಕೆ; ಬೆಂಗಳೂರಿನ ವಿವಿಧೆಡೆ ಬಾಂಬ್ ಸ್ಫೋಟಿಸುವುದಾಗಿ ಸಂದೇಶ

ಬೆಂಗಳೂರು: ರಾಮೇಶ್ವರಂ ಕೆಫೆ ಹೋಟೆಲ್ ನಲ್ಲಿ ಬಾಂಬ್ ಸ್ಫೋಟ ಘಟನೆ ಬೆನ್ನಲ್ಲೇ ಸಿಎಂ, ಡಿಸಿಎಂ, ಗೃಹ ಸಚಿವರಿಗೆ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ಇ-ಮೇಲ್ ಮೂಲಕ ಬೆದರಿಕೆ ಕರೆ Read more…

BIG NEWS: ವಿಜಯೇಂದ್ರರನ್ನು ಮುಖ್ಯಮಂತ್ರಿ ಮಾಡಿಯೇ ಮಾಡುತ್ತೇವೆ; ಮಾಜಿ ಸಚಿವ ಗೋವಿಂದ ಕಾರಜೋಳ

ಬಾಗಲಕೋಟೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಮುಖ್ಯಮಂತ್ರಿಯಾಗುವವರೆಗೂ ನಾವು ಅವರ ಶಕ್ತಿಯಾಗಿ ಇರುತ್ತೇವೆ ಎಂದು ಮಾಜಿ ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ. ಬಾಗಲಕೋಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೋವಿಂದ ಕಾರಜೋಳ, Read more…

BREAKING : ರಾಜ್ಯ ಸರ್ಕಾರದ 5 ನೇ ಗ್ಯಾರಂಟಿ ‘ಯುವನಿಧಿ’ ನೋಂದಣಿಗೆ ‘CM ಸಿದ್ದರಾಮಯ್ಯ’ ಅಧಿಕೃತ ಚಾಲನೆ

ಬೆಂಗಳೂರು : ಡಿಪ್ಲೊಮಾ, ಪದವೀಧರರಿಗೆ ರಾಜ್ಯ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದ್ದು, ಯುವನಿಧಿ ಯೋಜನೆಯ ನೋಂದಣಿ ಪ್ರಕ್ರಿಯೆಗೆ ಚಾಲನೆ ಸಿಕ್ಕಿದೆ. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್  ನಲ್ಲಿ ನಡೆದ Read more…

BIG BREAKING : ಮೀಜೋರಾಂ ವಿಧಾನಸಭೆ ಚುನಾವಣೆ : ಹಾಲಿ ಸಿಎಂ ಝೋರಾಂಥಂಗಾ, ಡಿಸಿಎಂ ತೌನ್ಲುಯಾಗೆ ಸೋಲು

ಐಜ್ವಾಲ್: ಐಜ್ವಾಲ್ ಪೂರ್ವ-1 ರಲ್ಲಿ ಸಿಎಂ ಝೋರಾಂಥಂಗಾ ಅವರು ಝಡ್ಪಿಎಂನ ಲಾಲ್ ತನ್ಸಂಗ ಅವರ ವಿರುದ್ಧ ಸೋಲನುಭವಿಸಿದ್ದಾರೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ. ಐಜ್ವಾಲ್ ಪೂರ್ವ-1 ರ Read more…

Kanakadasa Jayanthi : ಕನಕದಾಸರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಪುಷ್ಪ ನಮನ ಸಲ್ಲಿಸಿದ ಸಿಎಂ

ಬೆಂಗಳೂರು : ಇಂದು ‘ಕನಕದಾಸರ ಜಯಂತಿ’ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ಕನಕದಾಸರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಪುಷ್ಪ ನಮನ ಸಲ್ಲಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕನ್ನಡ ಮತ್ತು ಸಂಸ್ಕೃತಿ Read more…

BIG NEWS: ಸ್ವಾಗತ ಭಾಷಣದ ವೇಳೆ ಸಚಿವರ ಎಡವಟ್ಟು; ‘ಡಿಸಿಎಂ’ ಬದಲಿಗೆ ‘ಸಿಎಂ’ ಡಿ.ಕೆ.ಶಿವಕುಮಾರ್ ಎಂದ ಮಂಕಾಳ ವೈದ್ಯ

ಬೆಂಗಳೂರು: ವಿಧಾನಸೌಧದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮೀನುಗಾರಿಕಾ ಹಾಗೂ ಬಂದರು ಸಚಿವ ಮಂಕಾಳ ವೈದ್ಯ ಎಡವಟ್ಟು ಮಾಡಿಕೊಂಡಿದ್ದು, ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಸಿಎಂ ಎಂದು ಸ್ವಾಗತಿಸಿದ ಘಟನೆ ನಡೆದಿದೆ. ರಾಜ್ಯದಲ್ಲಿ Read more…

ಡಿಕೆ ಶಿವಕುಮಾರ್ ನಾನು ಎರಡೂವರೆ ವರ್ಷ ಸಿಎಂ ಅಂತ ಹೇಳೋ ತಾಕತ್ ಇದೆಯಾ? ಜಿ.ಟಿ.ದೇವೇಗೌಡ ಪ್ರಶ್ನೆ

ಬೆಂಗಳೂರು : ಡಿಕೆ ಶಿವಕುಮಾರ್ ನಾನು ಎರಡೂವರೆ ವರ್ಷ ಸಿಎಂ ಅಂತ ಹೇಳೋ ತಾಕತ್ ಇದೆಯಾ? ಮಾಜಿ ಸಚಿವ, ಶಾಸಕ ಜಿ.ಟಿ.ದೇವೇಗೌಡ ಸವಾಲು ಹಾಕಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, Read more…

BREAKING : ಶಿವಮೊಗ್ಗ ಗಲಾಟೆ ಪ್ರಕರಣದ ಕುರಿತು ಮೊದಲ ಪ್ರತಿಕ್ರಿಯೆ ನೀಡಿದ ಸಿಎಂ ಹೇಳಿದ್ದೇನು.?

ಶಿವಮೊಗ್ಗ : ಶಿವಮೊಗ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ನಡೆದ ಗಲಾಟೆ ಪ್ರಕರಣದ ಕುರಿತು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಈದ್ ಮಿಲಾದ್ ಮೆರವಣಿಗೆ ವೇಳೆ ಕಲ್ಲು ತೂರಾಟ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...