alex Certify ಸಿಎಂ ಇಬ್ರಾಹಿಂ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಂಗಾಮಿ ಅಧ್ಯಕ್ಷರು ಅಂತ ಯಾವ ಆಧಾರದಲ್ಲಿ ಮಾಡಿದ್ದೀರಿ ?: ಸಿಎಂ ಇಬ್ರಾಹಿಂ ವಾಗ್ಧಾಳಿ

ಬೆಂಗಳೂರು : ಹಂಗಾಮಿ ಅಧ್ಯಕ್ಷರು ಅಂತಾ ಯಾವ ಆಧಾರದಲ್ಲಿ ಮಾಡಿದ್ದೀರಿ? ಎಂದು ಸಿಎಂ ಇಬ್ರಾಹಿಂ( CM Ibrahim)  ವಾಗ್ಧಾಳಿ ನಡೆಸಿದರು. ಕುಮಾರಸ್ವಾಮಿಗೆ ರಾಜ್ಯಾಧ್ಯಕ್ಷ ಪಟ್ಟ ನೀಡಿರುವ ಹಿನ್ನೆಲೆ ಜೆಡಿಎಸ್ Read more…

BREAKING : ‘ಸಿಎಂ ಇಬ್ರಾಹಿಂ’ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಜೆಡಿಎಸ್ ಕೋರ್ ಕಮಿಟಿ ಸಭೆಯಲ್ಲಿ ನಿರ್ಧಾರ

ಬೆಂಗಳೂರು : ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಜೆಡಿಎಸ್ ಕೋರ್ ಕಮಿಟಿ ಸಭೆಯಲ್ಲಿ ಒಮ್ಮತದ ನಿರ್ಧಾರ ಕೈಗೊಳ್ಳಲಾಗಿದೆ. ಸಿಎಂ ಇಬ್ರಾಹಿಂ ಅವರನ್ನು ಪಕ್ಷದಿಂದ Read more…

ಸಿಎಂ ಇಬ್ರಾಹಿಂ ಜೆಡಿಎಸ್ ನಲ್ಲೇ ಇರ್ತಾರೆ, ಎಲ್ಲೂ ಹೋಗಲ್ಲ: ಜಿ.ಟಿ ದೇವೇಗೌಡ

ವಿಜಯಪುರ : ಸಿಎಂ ಇಬ್ರಾಹಿಂ ಜೆಡಿಎಸ್ನಲ್ಲೇ ಇರ್ತಾರೆ, ಎಲ್ಲೂ ಹೋಗಲ್ಲ ಎಂದು ಜಿ.ಟಿ ದೇವೇಗೌಡ ಹೇಳಿದ್ದಾರೆ. ಇಂದು ಸುದ್ದಿಗಾರರ ಜೊತೆ ಮಾತನಾಡಿದ ಜಿ.ಟಿ ದೇವೇಗೌಡ ಸಿ.ಎಂ ಇಬ್ರಾಹಿಂ ಅವರದ್ದು Read more…

ಸಿ.ಎಂ. ಇಬ್ರಾಹಿಂ ಮೇಲೆ ನೋಟಿನ ಕಂತೆ ತೂರಿದ ಜೆಡಿಎಸ್ ಕಾರ್ಯಕರ್ತ…!

ರಾಜ್ಯದಲ್ಲಿ ಚುನಾವಣಾ ಕಾವು ಜೋರಾಗಿದ್ದು, ಎಲ್ಲ ಪಕ್ಷಗಳ ನಾಯಕರು ಭರ್ಜರಿ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಹೀಗೆ ಸಮಾವೇಶ ಒಂದರಲ್ಲಿ ಪಾಲ್ಗೊಂಡಿದ್ದ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಮೇಲೆ ಪಕ್ಷದ Read more…

ಬಿಕ್ಕಿಬಿಕ್ಕಿ ಅಳುತ್ತಾ ದರ್ಗಾದಲ್ಲಿ ಪ್ರಾರ್ಥನೆ ಸಲ್ಲಿಸಿದ ಸಿ.ಎಂ. ಇಬ್ರಾಹಿಂ…!

ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ತಮ್ಮ ಪುತ್ರ ಸಿಎಂ ಫೈಯಾಜ್ ಅವರನ್ನು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬೀದರ್ ಜಿಲ್ಲೆ ಹುಮನಾಬಾದ್ ಕ್ಷೇತ್ರದಿಂದ ಕಣಕ್ಕಿಳಿಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಸಿಎಂ ಇಬ್ರಾಹಿಂ Read more…

ಅಯ್ಯೋ ಹುಚ್ಮುಂಡೆದೆ, ಸತ್ತಿರುವವರ ಬಗ್ಗೆ ಯಾಕೆ ಕೆಟ್ಟದಾಗಿ ಮಾತನಾಡ್ತೀಯಾ ! ನಿಂಗೆ ಮಾನ ಮರ್ಯಾದೆ ಇಲ್ವಾ ? ಸಂಸದ ಪ್ರತಾಪ್ ಸಿಂಹ ವಿರುದ್ಧ ಸಿಎಂ ಇಬ್ರಾಹಿಂ ಕಿಡಿ

ಟಿಪ್ಪು ಸುಲ್ತಾನ್ ಕುರಿತು ಮೈಸೂರು ಸಂಸದ ಪ್ರತಾಪ್ ಸಿಂಹ ಅವಹೇಳನಾಕಾರಿಯಾಗಿ ಮಾತನಾಡಿರುವ ಕುರಿತಂತೆ ಕಿಡಿ ಕಾರಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ, ಟಿಪ್ಪು ಸಾಹಸದ ಬಗ್ಗೆ ಬ್ರಿಟಿಷರು ಹಾಡಿ Read more…

BIG NEWS: ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ JDSಗೆ ಆಹ್ವಾನ; ಚುನಾವಣೆಯಲ್ಲಿ ಗೆದ್ದೇ ಗೆಲ್ತೀವಿ ಎಂದ ಸಿ.ಎಂ.ಇಬ್ರಾಹಿಂ

ಬೆಳಗಾವಿ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಪಕ್ಷಾಂತರ ಪರ್ವ ಆರಂಭವಾಗಿದ್ದು, ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಮಾಜಿ ಸಚಿವ ರಮೇಶ ಜಾರಕಿಹೊಳಿ ಜೆಡಿಎಸ್ ಪಕ್ಷಕ್ಕೆ ಆಹ್ವಾನ ನೀಡಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ Read more…

ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಸಿ.ಎಂ. ಇಬ್ರಾಹಿಂ ಅವಿರೋಧ ಆಯ್ಕೆ

ಬೆಂಗಳೂರು: ಜೆಡಿಎಸ್ ರಾಜ್ಯಮಟ್ಟದ ಸಾಂಸ್ಥಿಕ ಚುನಾವಣೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಪಕ್ಷದ ರಾಜ್ಯಾಧ್ಯಕ್ಷರಾಗಿ ಕೇಂದ್ರದ ಮಾಜಿ ಸಚಿವ ಸಿ.ಎಂ. ಇಬ್ರಾಹಿಂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇದರೊಂದಿಗೆ ರಾಜ್ಯಾಧ್ಯಕ್ಷರಾಗಿರುವ ಇಬ್ರಾಹಿಂ ಅವರ ನೇಮಕವನ್ನು Read more…

ದೇವೇಗೌಡರ ಬಳಿ 4 ಪಂಚೆ – ಜುಬ್ಬಾ ಬಿಟ್ಟರೆ ಇರಲು ಸ್ವಂತ ಮನೆಯೂ ಇಲ್ಲ: ಸಿ.ಎಂ. ಇಬ್ರಾಹಿಂ

ಮಾಜಿ ಪ್ರಧಾನಿ ದೇವೇಗೌಡರು ಈ ನಾಡಿನ ರೈತರ ಕುರಿತು ಅಪಾರ ಕಾಳಜಿ ಹೊಂದಿದ್ದಾರೆ. ಪ್ರತಿ ದಿನ 4 ಗಂಟೆಗಳ ಕಾಲ ಕಾಲ ಭೈರವನಿಗೆ ಪೂಜೆ ಸಲ್ಲಿಸುವ ಅವರು ರಾಜ್ಯದ Read more…

‘ಜೆಡಿಎಸ್’ ಬಿಟ್ಟುಬಂದ ಹಿಂದಿನ ಕಾರಣವನ್ನು ಬಿಚ್ಚಿಟ್ಟ ಸಿಎಂ ಇಬ್ರಾಹಿಂ

ಜೆಡಿಎಸ್ ನಲ್ಲಿದ್ದ ಸಿಎಂ ಇಬ್ರಾಹಿಂ ಕಾಂಗ್ರೆಸ್ ಸೇರ್ಪಡೆಗೊಂಡಿದ್ದರು. ಇದೀಗ ಅವರು ಕಾಂಗ್ರೆಸ್ ತೊರೆದು ಮತ್ತೆ ಜೆಡಿಎಸ್ ಗೆ ಮರಳಿದ್ದಾರೆ. ಬೆಂಗಳೂರಿನಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ತಾವು Read more…

MLC ಸ್ಥಾನಕ್ಕೆ ಇಬ್ರಾಹಿಂ ಬಿಗಿಪಟ್ಟು; ಜೆಡಿಎಸ್ ನಾಯಕರಿಗೆ ಶುರುವಾಯ್ತು ಇಕ್ಕಟ್ಟು

ಕೆಲ ದಿನಗಳ ಹಿಂದಷ್ಟೇ ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಗೊಂಡಿರುವ ಸಿ.ಎಂ. ಇಬ್ರಾಹಿಂ ಈಗ ಜೆಡಿಎಸ್ ರಾಜ್ಯಾಧ್ಯಕ್ಷರಾಗಿದ್ದಾರೆ. ತಮಗೆ ವಿಧಾನಪರಿಷತ್ ಪ್ರತಿಪಕ್ಷ ನಾಯಕನ ಸ್ಥಾನ ಸಿಗಲಿಲ್ಲವೆಂಬ ಕಾರಣಕ್ಕೆ ಅಸಮಾಧಾನಗೊಂಡು ಸಿ.ಎಂ. Read more…

ಈಶ್ವರಪ್ಪ ಶಾಸಕ ಸ್ಥಾನ ತ್ಯಜಿಸಿ ಹರ್ಷನ ತಂಗಿಗೆ ಟಿಕೆಟ್ ನೀಡಲಿ; ಅವಿರೋಧವಾಗಿ ಆಯ್ಕೆ ಮಾಡಿಸುತ್ತೇವೆ ಎಂದ ಸಿ.ಎಂ. ಇಬ್ರಾಹಿಂ

ಮಡಿಕೇರಿ: ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ತಮ್ಮ ಶಾಸಕ ಸ್ಥಾನವನ್ನು ತ್ಯಜಿಸಿ ಹರ್ಷನ ತಂಗಿಗೆ ಟಿಕೆಟ್ ನೀಡಲಿ ಎಂದು ಮಾಜಿ ಕೇಂದ್ರ ಸಚಿವ ಸಿ.ಎಂ. ಇಬ್ರಾಹಿಂ ಒತ್ತಾಯಿಸಿದ್ದಾರೆ. ಕೊಡಗಿನಲ್ಲಿ Read more…

BIG NEWS: ಲವರ್ಸ್ ಡೇ ಅಂತ ಹೇಳಿ ಹೂವಿನ ಹಾರ ಹಾಕಿ MLC ಸ್ಥಾನಕ್ಕೆ ರಾಜೀನಾಮೆ ಕೊಡ್ತೀನಿ; ಸಿ.ಎಂ ಇಬ್ರಾಹಿಂ ಹೇಳಿಕೆ

ಮೈಸೂರು: ಕಾಂಗ್ರೆಸ್ ತೊರೆಯುವುದಾಗಿ ನಿರ್ಧರಿಸಿರುವ ಹಿರಿಯ ನಾಯಕ ಸಿ.ಎಂ.ಇಬ್ರಾಹಿಂ, ಫೆ.14ರಂದು ಎಂಎಲ್ ಸಿ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ ಎಂದು ತಿಳಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಇಬ್ರಾಹಿಂ, ಫೆ.14ರಂದು ರಾಜೀನಾಮೆ ಕೊಡುತ್ತೇನೆ. Read more…

ಮೂರು ವರ್ಷದಿಂದ ಮಲಗಿದ್ದವರೆಲ್ಲ ಎದ್ದು ರಾಜಕೀಯ ಮಾಡುತ್ತಿದ್ದಾರೆ; ಡಿ.ಕೆ.ಸಹೋದರರಿಗೆ ಟಾಂಗ್ ನೀಡಿದ HDK

ರಾಮನಗರ: ಕಳೆದ ಮೂರು ವರ್ಷಗಳಿಂದ ಮಲಗಿದ್ದ ನಾಯಕರೆಲ್ಲ ಈಗ ಎದ್ದು ರಾಜಕೀಯ ಮಾಡುತ್ತಿದ್ದಾರೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಡಿ.ಕೆ ಸಹೋದರರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ರಾಮನಗರದಲ್ಲಿ ಮಾತನಾಡಿದ Read more…

ಅಲ್ಪಸಂಖ್ಯಾತರ ಪರ ಎಂಬುದು ಕಾಂಗ್ರೆಸ್ಸಿಗರ ಹೇಳಿಕೆಗೆ ಮಾತ್ರ ಸೀಮಿತವಾಯ್ತಾ….? ಇಬ್ರಾಹಿಂ ವಿಡಿಯೋ ಹಂಚಿಕೊಂಡು ಪ್ರಶ್ನೆಗಳ ಸುರಿಮಳೆಗೈದ ಬಿಜೆಪಿ

ಅಲ್ಪಸಂಖ್ಯಾತರ ಪರವಾಗಿ ಧ್ವನಿ ಎತ್ತುತ್ತೇವೆ ಎಂದು ಹೇಳಿಕೊಳ್ಳುವ ಕಾಂಗ್ರೆಸ್ಸಿಗರಿಗೆ ರಾಜ್ಯ ಬಿಜೆಪಿ ಟ್ವೀಟ್​ ಮೂಲಕ ಟಾಂಗ್​ ನೀಡಿದೆ. ಎಂಎಲ್​ಸಿ ಸಿ.ಎಂ. ಇಬ್ರಾಹಿಂರ ವಿಡಿಯೋವನ್ನೇ ಶೇರ್​ ಮಾಡುವ ಮೂಲಕ ಬಿಜೆಪಿ Read more…

‘ಒಂದೇ ಪಕ್ಷದಲ್ಲಿ ದೇವೇಗೌಡ, ಸಿದ್ದರಾಮಯ್ಯ, ಯಡಿಯೂರಪ್ಪ; ಯಾರ ಕೈಯಲ್ಲೂ ಆಗದ್ದನ್ನು ಸಾಧಿಸೋದೇ ನನ್ನ ಕೆಲಸ’ – ಸಿಎಂ ಇಬ್ರಾಹಿಂ ಸ್ಫೋಟಕ ಹೇಳಿಕೆ

ಸಿದ್ದರಾಮಯ್ಯ, ಯಡಿಯೂರಪ್ಪ, ದೇವೇಗೌಡರನ್ನು ಒಂದೇ ಪಕ್ಷದಲ್ಲಿ ಇರುವಂತೆ ಮಾಡುತ್ತೇನೆ ಎಂದು ವಿಧಾನ ಪರಿಷತ್​ ಸದಸ್ಯ ಸಿ.ಎಂ. ಇಬ್ರಾಹಿಂ ಅಚ್ಚರಿಯ ಹೇಳಿಕೆಯನ್ನು ನೀಡಿದ್ದಾರೆ. ಬೆಂಗಳೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು Read more…

ಕಾಂಗ್ರೆಸ್​ ತೊರೆದು ಜೆಡಿಎಸ್​ ಸೇರಲಿದ್ದಾರಾ ಸಿಎಂ ಇಬ್ರಾಹಿಂ..? ಕುತೂಹಲ ಕೆರಳಿಸಿದೆ ಮಾಜಿ ಸಚಿವರ ಹೇಳಿಕೆ

ವಿಪಕ್ಷ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯರ ಆಪ್ತ ವಲಯದಲ್ಲೇ ಗುರುತಿಸಿಕೊಂಡಿರುವ ವಿಧಾನಪರಿಷತ್​ ಸದಸ್ಯ ಸಿಎಂ ಇಬ್ರಾಹಿಂ ಯಾಕೋ ಜೆಡಿಎಸ್​ ಕಡೆಗೆ ಮನಸ್ಸು ಮಾಡಿದಂತೆ ಕಾಣುತ್ತಿದೆ. ಶಿವಮೊಗ್ಗ ಜಿಲ್ಲೆ Read more…

ರಾಸಲೀಲೆ, ರಸಲೀಲೆ ಮಧ್ಯೆ ರಾಜಕಾರಣ: ಸಿಎಂಗೆ ತಕ್ಕ ಸಹಪಾಠಿ –ಇವರ ನಡುವೆ ಕೇಶವಕೃಪಾ, ಬಸವಕೃಪಾ ಒದ್ದಾಡುತ್ತಿವೆ: ಇಬ್ರಾಹಿಂ ವ್ಯಂಗ್ಯ

ಮೈಸೂರು: ಪರ ಸತಿ, ಪರ ಧನ, ಪರದೇಶಿ ಮಧ್ಯೆ ರಾಜಕಾರಣ ಓಡಾಟ ನಡೆಯುತ್ತಿದೆ ಎಂದು ಸೆಕ್ಸ್ ಸಿಡಿ ಘಟನೆ ಬಗ್ಗೆ ವಿಧಾನ ಪರಿಷತ್ ಸದಸ್ಯ ಸಿ.ಎಂ. ಇಬ್ರಾಹಿಂ ವ್ಯಂಗ್ಯವಾಗಿ Read more…

ನಾನು ಕಾಂಗ್ರೆಸ್ ಪಕ್ಷದಲ್ಲಿ ಉಳಿವುದನ್ನು ಕಾಲವೇ ನಿರ್ಧರಿಸಲಿದೆ: ಸಿ.ಎಂ. ಇಬ್ರಾಹಿಂ

ಮೈಸೂರು: ನಾನು ಕಾಂಗ್ರೆಸ್ ಪಕ್ಷದಲ್ಲಿ ಉಳಿಯಲು ಒಂದೇ ಡಿಮ್ಯಾಂಡ್. ಕಾಂಗ್ರೆಸ್ ಪಕ್ಷದಲ್ಲಿ ಸಜ್ಜನರಿಗೆ ಅವಕಾಶ ನೀಡುವಂತೆ ಆಗ್ರಹಿಸುತ್ತೇನೆ. ಪಕ್ಷದಲ್ಲಿ ತೀರ್ಮಾನ ಕೈಗೊಳ್ಳಲು ಸಜ್ಜನರಿಗೆ ಅಧಿಕಾರ ಕೊಡಬೇಕು ಎಂದು ವಿಧಾನಪರಿಷತ್ Read more…

ಸಿಎಂ ಇಬ್ರಾಹಿಂಗೆ ಜಮೀರ್ ಅಹಮ್ಮದ್ ಟಾಂಗ್

ಬಾಗಲಕೋಟೆ: ಮಾಜಿ ಸಚಿವ ಸಿಎಂ ಇಬ್ರಾಹಿಂ ಸೋತರೂ ಎರಡು ಬಾರಿ ಎಂಎಲ್ಸಿ ಮಾಡಿದ್ದಾರೆ. ಇದಕ್ಕಿಂತ ಇನ್ನೇನು ಮಾಡಬೇಕೆಂದು ಕಾಂಗ್ರೆಸ್ ಶಾಸಕ ಜಮೀರ್ ಅಹಮದ್ ಪ್ರಶ್ನಿಸಿದ್ದಾರೆ. ಬಾಗಲಕೋಟೆ ಜಿಲ್ಲೆಯ ಬಾದಾಮಿ Read more…

ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಶಾಕ್: ಜೆಡಿಎಸ್ ತೆಕ್ಕೆಗೆ ಶಾಸಕ

ಬೆಂಗಳೂರು: ಕಾಂಗ್ರೆಸ್ ನಾಯಕ, ವಿಧಾನಪರಿಷತ್ ಸದಸ್ಯ ಸಿ.ಎಂ. ಇಬ್ರಾಹಿಂ ಜೆಡಿಎಸ್ ಸೇರುವುದು ಖಚಿತವಾಗಿದೆ. ಇಂದು ಬೆಂಗಳೂರಿನ ಪದ್ಮನಾಭನಗರದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದ ಸಿ.ಎಂ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...