alex Certify ಸಿಎಂ ಬದಲಾವಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ‘ಸಿಎಂ ಬದಲಾವಣೆ’ ಚರ್ಚೆ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಮಹತ್ವದ ಹೇಳಿಕೆ

ಹಾಸನ: ನಮ್ಮ ಪಕ್ಷದಲ್ಲಿ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಚರ್ಚೆ ನಡೆಯುತ್ತಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದ್ದಾರೆ. ಹಾಸನದಲ್ಲಿ ಮಾತನಾಡಿದ ಅವರು, ನಮ್ಮ ಪಕ್ಷದಲ್ಲಿ ಸಿಎಂ ಬದಲಾವಣೆ Read more…

BREAKING : ಯಾವುದೇ ಡೌಟ್ ಬೇಡ, ನಾನೇ ‘ಸಿಎಂ’ ಆಗಿ ಮುಂದುವರೆಯುತ್ತೇನೆ : CM ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆ ವಿಚಾರವಾಗಿ ಮಾತನಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಿಎಂ ಹುದ್ದೆ ಖಾಲಿ ಇಲ್ಲ, ನಾನೇ ಸಿಎಂ ಆಗಿ ಮುಂದುವರೆಯುತ್ತೇನೆ ಎಂದಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

BREAKING: ಸಿಎಂ ಬದಲಾದರೂ ಅಚ್ಚರಿ ಇಲ್ಲ: ಶಾಸಕ ಸಮೃದ್ಧಿ ಮಂಜುನಾಥ್ ಸ್ಪೋಟಕ ಹೇಳಿಕೆ

ಕೋಲಾರ: ಮುಖ್ಯಮಂತ್ರಿ ಬದಲಾದರೂ ಅಚ್ಚರಿಯಿಲ್ಲ ಎಂದು ಜೆಡಿಎಸ್ ಶಾಸಕ ಸಮೃದ್ಧಿ ಮಂಜುನಾಥ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಕೋಲಾರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಗೊಂದಲಮಯ ವಾತಾವರಣದಲ್ಲಿದೆ. ಕಾಂಗ್ರೆಸ್ ಪಕ್ಷ Read more…

ಸಿಎಂ ಬದಲಾವಣೆ ಚರ್ಚೆ ನಮ್ಮ ಮುಂದಿಲ್ಲ, ಸಿದ್ದರಾಮಯ್ಯನವರೇ 4 ವರ್ಷ ಮುಖ್ಯಮಂತ್ರಿ: ಸತೀಶ್ ಜಾರಕಿಹೊಳಿ

ಮಂಡ್ಯ: ಸಿದ್ದರಾಮಯ್ಯ ಅವರೇ ಮುಂದಿನ ನಾಲ್ಕು ವರ್ಷಗಳ ಕಾಲ ಮುಖ್ಯಮಂತ್ರಿ ಆಗಿ ಮುಂದುವರೆಯಲಿದ್ದಾರೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಮಂಡ್ಯದಲ್ಲಿ ಮಾತನಾಡಿದ ಅವರು, ಸದ್ಯಕ್ಕೆ ಮುಖ್ಯಮಂತ್ರಿ ಬದಲಾವಣೆಯ Read more…

ಸಿಎಂ ಬದಲಾವಣೆ ಬಗ್ಗೆ ಸ್ವಾಮೀಜಿ ಹೇಳಿಕೆಗೆ ಸಚಿವ ದಿನೇಶ್ ಆಕ್ಷೇಪ

ವಿಜಯಪುರ: ಡಿ.ಕೆ. ಶಿವಕುಮಾರ್ ಗೆ ಮುಖ್ಯಮಂತ್ರಿ ಸ್ಥಾನ ಕೊಡಬೇಕೆಂದು ಸ್ವಾಮೀಜಿ ಮನವಿ ಮಾಡಿದ ವಿಚಾರದ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯೆ ನೀಡಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು, Read more…

BIG NEWS: ಸಿಎಂ ಬದಲಾವಣೆ ವದಂತಿ ಬಗ್ಗೆ ಮಾಜಿ ಸಿಎಂ ಶೆಟ್ಟರ್ ಮಹತ್ವದ ಮಾಹಿತಿ

ದಾವಣಗೆರೆ: ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಪದೇ ಪದೇ ವದಂತಿ ಹಬ್ಬಿಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ ಅವರು, ಯಾರು ವದಂತಿ ಹಬ್ಬಿಸುತ್ತಿದ್ದಾರೆ ಎನ್ನುವುದು Read more…

BIG NEWS: ಸಿಎಂ ಬದಲಾವಣೆ ಕೇವಲ ಗುಮಾನಿ; ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದ ಅರುಣ್ ಸಿಂಗ್

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯಕ್ಕೆ ಆಗಮಿಸಿರುವ ಹಿನ್ನೆಲೆಯಲ್ಲಿ ನಾಯಕತ್ವ ಬದಲಾವಣೆ, ಸಂಪುಟ ವಿಸ್ತರಣೆ ಬಗ್ಗೆ ಸಾಕಷ್ಟು ವಿಚಾರಗಳ ಬಗ್ಗೆ ಚರ್ಚೆ ನಡೆಯುತ್ತಿದ್ದು, ಈ ನಡುವೆ Read more…

BIG NEWS: ಪ್ರಧಾನಿ ಮೋದಿ ವಿದೇಶದಿಂದ ವಾಪಸ್ ಆದ ಬಳಿಕ ಸಿಎಂ ಬದಲಾವಣೆ; ಹೊಸ ಬಾಂಬ್ ಸಿಡಿಸಿದ ಶಾಸಕ ಯತ್ನಾಳ್

ವಿಜಯಪುರ: ಪ್ರಧಾನಿ ನರೇಂದ್ರ ಮೋದಿ ವಿದೇಶ ಪ್ರವಾಸದಲ್ಲಿದ್ದು, ಅವರು ವಾಪಸ್ ಆದ ಬಳಿಕ ಕರ್ನಾಟಕದಲ್ಲಿ ಸಿಎಂ ಬದಲಾವಣೆಯಾಗಲಿದೆ ಎಂದು ಶಾಸಕ ಬಸವನ ಗೌಡಪಾಟೀಲ್ ಯತ್ನಾಳ್ ಭವಿಷ್ಯ ನುಡಿದಿದ್ದಾರೆ. ಸುದ್ದಿಗಾರರೊಂದಿಗೆ Read more…

BIG BREAKING: ಸಿಎಂ ಬದಲಾವಣೆ, ಬಸವರಾಜ ಬೊಮ್ಮಾಯಿ ಕೆಳಗಿಳಿಸಲಾಗುತ್ತೆ ಎಂಬುದರ ಬಗ್ಗೆ ಪ್ರಹ್ಲಾದ್ ಜೋಶಿ ಮುಖ್ಯ ಮಾಹಿತಿ; ಅದೆಲ್ಲ ಸುಳ್ಳು ಎಂದು ಸ್ಪಷ್ಟನೆ

ಹುಬ್ಬಳ್ಳಿ: ಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ ಇಲ್ಲ. ಯಾವುದೇ ಊಹಾಪೋಹಗಳಿಗೆ ಕಿವಿಗೊಡಬೇಡಿ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದ್ದಾರೆ. ಅಟಲ್ ಬಿಹಾರಿ ವಾಜಪೇಯಿ 98ನೇ ಜಯಂತಿ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿ Read more…

BIG NEWS: ರಾಜ್ಯದಲ್ಲಿ ಸಿಎಂ ಬದಲಾವಣೆ ಬಗ್ಗೆ KSE ಹೇಳಿಕೆಗೆ ಪ್ರಹ್ಲಾದ್ ಜೋಶಿ ಸ್ಪಷ್ಟನೆ; 2023 ರವರೆಗೆ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿ

ಹುಬ್ಬಳ್ಳಿ: ಸಿಎಂ ಬದಲಾವಣೆ ಬಗ್ಗೆ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯೆ ನೀಡಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ಹೇಳಿಕೆ ಬಗ್ಗೆ ಮಾತನಾಡಿದ Read more…

ಬಿಟ್ ಕಾಯಿನ್, ಸಿಎಂ ಬದಲಾವಣೆ ಕುರಿತಂತೆ BSY ಮಹತ್ವದ ಮಾಹಿತಿ: ಯಾರೇ ತಪ್ಪಿತಸ್ಥರಾಗಿದ್ರೂ ಕ್ರಮ, ಮುಖ್ಯಮಂತ್ರಿ ಬದಲಾವಣೆ ಮಾತೇ ಇಲ್ಲ

ತುಮಕೂರು: ಬಿಟ್ ಕಾಯಿನ್ ಪ್ರಕರಣದಲ್ಲಿ ಮುಖ್ಯಮಂತ್ರಿಗಳು ತನಿಖೆಗೆ ಆದೇಶಿಸಿದ್ದಾರೆ. ಯಾರೇ ತಪ್ಪು ಮಾಡಿದರೂ ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

ಬಸವರಾಜ ಬೊಮ್ಮಾಯಿ ಅಧಿಕಾರ ಹೋಗುತ್ತೆ, ಜನವರಿಗೆ ಹೊಸ ಸಿಎಂ: ಶಿವರಾಜ್ ತಂಗಡಗಿ ಹೊಸ ಬಾಂಬ್

ಕೊಪ್ಪಳ: ಜನವರಿ ಅಂತ್ಯಕ್ಕೆ ಮುಖ್ಯಮಂತ್ರಿ ಬೊಮ್ಮಾಯಿ ಅಧಿಕಾರ ಹೋಗಲಿದೆ. ಬಹಳ ಸ್ಪಷ್ಟ ಮಾಹಿತಿಗಳು ನಮಗೆ ಬರುತ್ತಿವೆ ಎಂದು ಮಾಜಿ ಸಚಿವ ಶಿವರಾಜ್ ತಂಗಡಗಿ ಹೇಳಿದ್ದಾರೆ. ಕೊಪ್ಪಳದಲ್ಲಿ ಹೊಸ ಬಾಂಬ್ Read more…

BIG NEWS: ಮುಖ್ಯಮಂತ್ರಿ ಬೆಂಬಲಕ್ಕೆ ನಿಂತ ಮಠಾಧೀಶರ ಶಕ್ತಿ ಪ್ರದರ್ಶನ ಇಂದು, ಸಿಎಂ ಬದಲಿಸದಂತೆ ಒತ್ತಾಯ ಸಾಧ್ಯತೆ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಬದಲಾವಣೆ ಮಾಡದಂತೆ ಒತ್ತಡ ಹೇರಲು ಇಂದು ಮಠಾಧೀಶರು ಸಮಾವೇಶ ನಡೆಸಲಿದ್ದಾರೆ. ಇದೇ ಉದ್ದೇಶಕ್ಕಾಗಿ ಸಭೆ ನಡೆಯುತ್ತಿಲ್ಲವೆಂದು ಹೇಳಲಾಗಿದ್ದರೂ ಮುಖ್ಯಮಂತ್ರಿ ಬದಲಿಸದಂತೆ ಪರೋಕ್ಷವಾಗಿ Read more…

ಸಿಎಂ ಬದಲಾವಣೆ ಬೆಳವಣಿಗೆಗಳ ಬೆನ್ನಲ್ಲೇ ಸ್ವಾಮೀಜಿಗಳಿಂದ ಅಚ್ಚರಿಯ ನಡೆ

ಬೆಂಗಳೂರು: ಸಿಎಂ ಬದಲಾವಣೆಯ ಚರ್ಚೆ ಬೆನ್ನಲ್ಲೇ ಎಲ್ಲ ಸಮುದಾಯದ ಶ್ರೀಗಳು ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ. ಜುಲೈ 25 ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಮಠಾಧೀಶರ ಸಮಾವೇಶ ನಡೆಸಲಾಗುತ್ತಿದೆ. ನಾಡಿನ Read more…

ವರಿಷ್ಠರ ಮುಂದೆ ಸಿಎಂ ಬದಲಾವಣೆ ಅಜೆಂಡಾ ಇಲ್ಲ: ಡಿಸಿಎಂ ಗೋವಿಂದ ಕಾರಜೋಳ

ಕೊಪ್ಪಳ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಅಜೆಂಡಾ ಇಲ್ಲ. ನಮ್ಮ ಪಕ್ಷದ ವರಿಷ್ಠರು ಮತ್ತು ರಾಜ್ಯ ನಾಯಕರ ಮುಂದೆ ಅಂತಹ ಯಾವುದೇ ಅಜೆಂಡಾ ಇಲ್ಲವೆಂದು ಕೊಪ್ಪಳ ಜಿಲ್ಲೆ ಕುಷ್ಟಗಿಯಲ್ಲಿ ಉಪಮುಖ್ಯಮಂತ್ರಿ Read more…

BIG NEWS: ಯಡಿಯೂರಪ್ಪರನ್ನು ಇಟ್ಟುಕೊಳ್ತೀರಾ..? ಕಿತ್ತು ಹಾಕ್ತೀರಾ…? ಶೀಘ್ರವೇ ನಿರ್ಧರಿಸಿ; ಸಿದ್ಧರಾಮಯ್ಯ

‘ಕೊರೋನಾ ವಿರುದ್ಧ ನಿರ್ಣಾಯಕ ಹೋರಾಟ ನಡೆಸಲು ರಾಜ್ಯಕ್ಕೆ ಸುಭದ್ರ ಸರ್ಕಾರದ ಅಗತ್ಯವಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಇಟ್ಟುಕೊಳ್ತಿರಾ? ಕಿತ್ತು ಹಾಕ್ತಿರಾ? ಅದು ಬಿಜೆಪಿಗೆ ಸಂಬಂಧಿಸಿದ ವಿಚಾರ. ಶೀಘ್ರವೇ Read more…

BREAKING NEWS: ಇನ್ನೂ 2 ವರ್ಷ ನಾನೇ ಸಿಎಂ; ಬದಲಾವಣೆ ಪ್ರಶ್ನೆಯೇ ಇಲ್ಲ ಎಂದ ಬಿ.ಎಸ್.ವೈ.

ಹಾಸನ: ರಾಜ್ಯದಲ್ಲಿ ಇನ್ನೂ ಎರಡು ವರ್ಷ ನಾನೇ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತೇನೆ. ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರೇ ಈ ಬಗ್ಗೆ ಸ್ಪಷ್ಟನೆ ನೀಡಿರುವಾಗ ಬದಲಾವಣೆ ಪ್ರಶ್ನೆಯೇ ಇಲ್ಲ Read more…

ಸಿಎಂ ಬದಲಾವಣೆ ಬಗ್ಗೆ ಬಿಜೆಪಿ ಶಾಸಕ ಯತ್ನಾಳ್ ಹೊಸ ಬಾಂಬ್

ಬೆಂಗಳೂರು: ಮುಖ್ಯಮಂತ್ರಿ ಬದಲಾವಣೆ ಕುರಿತಾಗಿ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಅವರು ಹೊಸ ಬಾಂಬ್ ಸಿಡಿಸಿದ್ದಾರೆ. ಮೇ 2 ರ ನಂತರ ಸಿಎಂ ಬದಲಾವಣೆ ಖಚಿತವೆಂದು ಅವರು ತಿಳಿಸಿದ್ದಾರೆ. Read more…

ಸಿಎಂ ಬದಲಾವಣೆ, ಬಿಜೆಪಿಯಲ್ಲಿ ಭಾರಿ ಸ್ಫೋಟದ ಸುಳಿವು ನೀಡಿದ ಯತ್ನಾಳ್

ವಿಜಯಪುರ: ಮೇ 2 ರೊಳಗೆ ಮುಖ್ಯಮಂತ್ರಿ ಬದಲಾವಣೆಯಾಗದಿದ್ದರೆ ಬಿಜೆಪಿಯಲ್ಲಿ ಭಾರಿ ಸ್ಪೋಟವಾಗಲಿದೆ ಎಂದು ಪಕ್ಷದ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ Read more…

BIG NEWS: ಯುಗಾದಿ ನಂತ್ರ ಸಿಎಂ ಬದಲಾವಣೆ, ಉತ್ತರ ಕರ್ನಾಟಕದವರೇ ಮುಖ್ಯಮಂತ್ರಿ – ಬಿಜೆಪಿ ಶಾಸಕ ಯತ್ನಾಳ್

ವಿಜಯಪುರ: ಯುಗಾದಿ ನಂತರ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯಾಗಲಿದ್ದು, ಉತ್ತರ ಕರ್ನಾಟಕದವರೇ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ. ಹೀಗೆಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳುವ ಮೂಲಕ ಮತ್ತೊಮ್ಮೆ Read more…

ಮಾರ್ಕೆಟ್ ಹೆಚ್ಚಿಸಿಕೊಳ್ಳಲು ಸಿದ್ಧರಾಮಯ್ಯರಿಂದ ಸಿಎಂ ಬದಲಾವಣೆ ಹೇಳಿಕೆ: ಸುಧಾಕರ್ ತಿರುಗೇಟು

ಏಪ್ರಿಲ್ ನಂತರ ಮುಖ್ಯಮಂತ್ರಿ ಬದಲಾವಣೆಯಾಗಲಿದ್ದಾರೆ ಎನ್ನುವ ಮಾಜಿ ಸಿಎಂ ಸಿದ್ದರಾಮಯ್ಯನವರ ಹೇಳಿಕೆಗೆ ಸಚಿವ ಡಾ.ಕೆ. ಸುಧಾಕರ್ ತಿರುಗೇಟು ನೀಡಿದ್ದು, ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ. ಮಾರ್ಕೆಟ್ ಹೆಚ್ಚಿಸಿಕೊಳ್ಳಲು ಸಿದ್ದರಾಮಯ್ಯ Read more…

BIG NEWS: ಬೈ ಎಲೆಕ್ಷನ್ ರಿಸಲ್ಟ್ ಬಳಿಕ ವಿಪಕ್ಷ ನಾಯಕರ ಬದಲಾವಣೆ: ಸಿದ್ಧರಾಮಯ್ಯಗೆ ಸಿಎಂ ಯಡಿಯೂರಪ್ಪ ತಿರುಗೇಟು

ಬೆಂಗಳೂರು: ಮುಖ್ಯಮಂತ್ರಿ ಸ್ಥಾನದಿಂದ ಬದಲಾವಣೆ ಮಾಡುವ ಬಗ್ಗೆ ಮಾಜಿ ಸಿಎಂ ಸಿದ್ಧರಾಮಯ್ಯ ಹೇಳಿಕೆ ನೀಡಿರುವ ಕುರಿತಂತೆ ಸಿಎಂ ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಸಿದ್ದರಾಮಯ್ಯ ಪದೇ ಪದೇ ಬೇಜವಾಬ್ದಾರಿ ಹೇಳಿಕೆ Read more…

ಯಾರದೋ ಕಾಲು, ತಲೆ ಹಿಡಿಯುವ ಕೆಲಸ ಮಾಡಿಲ್ಲ: ಯಡಿಯೂರಪ್ಪ ಪದಚ್ಯುತಿ ಹೇಳಿಕೆಗೆ ವಿರೋಧದ ಬೆನ್ನಲ್ಲೇ ಮತ್ತೆ ಗುಡುಗಿದ ಯತ್ನಾಳ್

ಬಿ.ಎಸ್. ಯಡಿಯೂರಪ್ಪ ಹೆಚ್ಚು ದಿನ ಮುಖ್ಯಮಂತ್ರಿಯಾಗಿ ಇರುವುದಿಲ್ಲ ಎಂದು ಹೇಳಿದ್ದ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಮತ್ತೆ ಗುಡುಗಿದ್ದಾರೆ. ಉತ್ತರ ಕರ್ನಾಟಕದವರು ಮುಖ್ಯಮಂತ್ರಿಯಾಗುತ್ತಾರೆ. ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಹೆಚ್ಚು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...