alex Certify ಸಿಎಂ ಬಸವರಾಜ್ ಬೊಮ್ಮಾಯಿ | Kannada Dunia | Kannada News | Karnataka News | India News - Part 10
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಪ್ರಜ್ವಲ್ ರೇವಣ್ಣ ವಿರುದ್ಧ ಸಿಎಂ ಬೊಮ್ಮಾಯಿಗೆ ಸಂಸದೆ ಮೇನಕಾ ಗಾಂಧಿ ಪತ್ರ; ತಕ್ಷಣ ಕ್ರಮ ಕೈಗೊಳ್ಳುವಂತೆ ಆಗ್ರಹ

ಹಾಸನ: ಆರೋಪಿಗಳ ರಕ್ಷಣೆಗಾಗಿ ಸಂಸದ ಪ್ರಜ್ವಲ್ ರೇವಣ್ಣ ಒತ್ತಡ ಹೇರುತ್ತಿದ್ದಾರೆ ಎಂದು ಸಂಸದೆ ಮೇನಕಾ ಗಾಂಧಿ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ. ಹಾಸನ ಜಿಲ್ಲೆಯಲ್ಲಿ ಆರೋಪಿಗಳು Read more…

BIG NEWS: ಸರ್ಕಾರಿ ಕಚೇರಿಗಳಲ್ಲಿ ಫೋಟೋ, ಚಿತ್ರೀಕರಣ ನಿಷೇಧ ವಾಪಸ್ ವಿಚಾರ; ಸ್ಪಷ್ಟನೆ ನೀಡಿದ ಸಿಎಂ ಬೊಮ್ಮಾಯಿ

ಬೆಂಗಳೂರು: ಸರ್ಕಾರಿ ಕಚೇರಿಗಳಲ್ಲಿ ಚಿತ್ರೀಕರಣ, ಫೋಟೋ ನಿಷೇಧ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಬಸವರಾಜ್ ಬೊಮ್ಮಾಯಿ ಸ್ಪಷ್ಟೀಕರಣ ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, ಸರ್ಕಾರಿ ಕಚೇರಿಗಳಲ್ಲಿ Read more…

BIG NEWS: ವರುಣಾರ್ಭಟಕ್ಕೆ ರಾಜ್ಯದಲ್ಲಿ 32 ಜನ ಬಲಿ; ಐವರು ನಾಪತ್ತೆ; 355 ಹೆಕ್ಟೇರ್ ಬೆಳೆ ನಾಶ: ಸಿಎಂ ಬೊಮ್ಮಾಯಿ ಮಾಹಿತಿ

ಉಡುಪಿ: ನಿರಂತರ ಮಳೆಯಿಂದಾಗಿ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭಾರಿ ಹಾನಿಯುಂಟಾಗಿದ್ದು, 4 ಜಿಲ್ಲೆಗಳಲ್ಲಿ ವಾಡಿಕೆಗಿಂತಲು ಹೆಚ್ಚು ಮಳೆಯಾಗಿ ಅನಾಹುತಗಳು ಸಂಭವಿಸಿವೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. Read more…

BIG NEWS: ಮಳೆಹಾನಿ ಬಗ್ಗೆ ಸಂಜೆ ವೇಳೆ ಸ್ಪಷ್ಟ ಮಾಹಿತಿ; ಕೊಡಗಿನಲ್ಲಿ ಗುಡ್ಡ ಕುಸಿತ; ಮನೆ ಹಾನಿ ಖುದ್ದು ಪರಿಶೀಲಿಸಿದ ಸಿಎಂ

ಮಡಿಕೇರಿ: ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಸಿಎಂ ಬಸವರಾಜ್ ಬೊಮ್ಮಾಯಿ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಮಳೆಹಾನಿ ಪ್ರದೇಶಗಳ ಪರಿಶೀಲನೆಗಾಗಿ ಖುದ್ದು ಭೇಟಿ ನೀಡಿದ್ದಾರೆ. ಇಂದಿನಿಂದ ಎರಡು Read more…

BIG NEWS: ರಾಜ್ಯದಲ್ಲಿ ನಿಲ್ಲದ ವರುಣನ ಆರ್ಭಟ; ಮಳೆಹಾನಿ ಪ್ರದೇಶಕ್ಕೆ ಸಿಎಂ ಖುದ್ದು ಭೇಟಿ; ನಾಳೆಯಿಂದ ಜಿಲ್ಲಾ ಪ್ರವಾಸಕ್ಕೆ ಸಿದ್ಧತೆ

ಬೆಂಗಳೂರು: ರಾಜ್ಯದಲ್ಲಿ ಕಳೆದ 10 ದಿನಗಳಿಂದ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಹಲವು ಜಿಲ್ಲೆಗಳಲ್ಲಿ ಸಾಕಷ್ಟು ಅವಾಂತರಗಳು ಸೃಷ್ಟಿಯಾಗಿವೆ. ಈ ನಿಟ್ಟಿನಲ್ಲಿ ನಾಳೆಯಿಂದ ಎರಡು ದಿನಗಳ ಕಾಲ ಕರಾವಳಿ, ಮಲೆನಾಡು ಜಿಲ್ಲೆಗಳಿಗೆ Read more…

BIG NEWS: ಅಮರನಾಥದಲ್ಲಿ ಮೇಘಸ್ಫೋಟ ಪ್ರಕರಣ; ಕನ್ನಡಿಗರು ಎಲ್ಲರೂ ಸುರಕ್ಷಿತರಾಗಿದ್ದಾರೆ; ಸಿಎಂ ಬೊಮ್ಮಾಯಿ ಮಾಹಿತಿ

ಬೆಂಗಳೂರು: ಪವಿತ್ರ ಯಾತ್ರಾಸ್ಥಳ ಅಮರನಾಥ್ ದಲ್ಲಿ ಭಾರಿ ಮೇಘಸ್ಫೋಟ ಸಂಭವಿಸಿದ್ದು, 15 ಜನರು ಮೃತಪಟ್ಟಿದ್ದಾರೆ. ಹಲವರು ನಾಪತ್ತೆಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಅಮರನಾಥ ಯಾತ್ರೆಗೆ ತೆರಳಿದ್ದ ಕನ್ನಡಿಗರು ಸೇಫ್ Read more…

BIG NEWS; ಭಿಕ್ಷೆ ಬೇಡಿಯಾದ್ರೂ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ಕೊಡಿಸ್ತೀವಿ ಎಂದ ಡಿ.ಕೆ.ಶಿವಕುಮಾರ್; ಕೆಪಿಸಿಸಿ ಅಧ್ಯಕ್ಷರ ಹೇಳಿಕೆಗೆ ಸಿಎಂ ತಿರುಗೇಟು

ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್, ಯೂನಿಫಾರ್ಮ್ ವಿತರಣೆಗೆ ವಿಳಂಬ ಮಾಡುತ್ತಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ, ರಾಜ್ಯದ ಜನತೆಯಲ್ಲಿ ಭಿಕ್ಷೆ ಬೇಡಿಯಾದರೂ ನಾವು ಮಕ್ಕಳಿಗೆ ಶೂ, Read more…

BIG NEWS: ವೈಯಕ್ತಿಕ ದ್ವೇಷಕ್ಕೆ ಚಂದ್ರಶೇಖರ್ ಗುರೂಜಿ ಹತ್ಯೆ; ಇದು ಕಾನೂನು ಸುವ್ಯವಸ್ಥೆ ಲೋಪ ಅಲ್ಲ ಎಂದ ಸಿಎಂ ಬೊಮ್ಮಾಯಿ

ಬೆಂಗಳೂರು: ಸರಳವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಿಎಂ ಬಸವರಾಜ್ ಬೊಮ್ಮಾಯಿ, ವೈಯಕ್ತಿಕ ದ್ವೇಷಕ್ಕೆ ಗುರೂಜಿ ಹತ್ಯೆಯಾಗಿದೆ. ಇದರಲ್ಲಿ ಕಾನೂನು ಸುವ್ಯವಸ್ಥೆ ಲೋಪವಿಲ್ಲ ಎಂದು Read more…

BIG NEWS: ಉದಯಪುರದಲ್ಲಿ ವ್ಯಕ್ತಿ ಶಿರಚ್ಛೇದ ಪ್ರಕರಣ; ಇದೊಂದು ಉಗ್ರರ ಕೃತ್ಯ; ಕೊಲೆಗಡುಕರನ್ನು ಗಲ್ಲಿಗೇರಿಸಬೇಕು; ಸಿಎಂ ಬೊಮ್ಮಾಯಿ ಆಗ್ರಹ

ಬೆಂಗಳೂರು: ಉದಯಪುರದಲ್ಲಿ ವ್ಯಕ್ತಿಯ ಶಿರಚ್ಛೇದ ಪ್ರಕರಣ ಅಮಾನವೀಯ ಹಾಗೂ ಹೇಯ ಕೃತ್ಯ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ಆರ್.ಟಿ.ನಗರದ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

BIG NEWS: ಸಾಲುಮರದ ತಿಮ್ಮಕ್ಕನಿಗೆ ಬಿಡಿಎ ನಿವೇಶನ; ಕ್ರಯಪತ್ರ ಹಸ್ತಾಂತರಿಸಿದ ಸಿಎಂ

ಬೆಂಗಳೂರು: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತೆ, ಪರಿಸರವಾದಿ ಸಾಲುಮರದ ತಿಮ್ಮಕ್ಕನವರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಿಡಿಎ ನಿವೇಶನ ಹಂಚಿಕೆ ಮಾಡಿದ್ದಾರೆ. ನಿವೇಶನಕ್ಕಾಗಿ ಕೆಲ ದಿನಗಳ ಹಿಂದಷ್ಟೇ ಸಿಎಂ ಬೊಮ್ಮಾಯಿ ಅವರನ್ನು Read more…

ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ ಸಿಎಂ ಬೊಮ್ಮಾಯಿ

ಬೆಂಗಳೂರು: ಪ್ರವಾಹ ಬಂದಾಗ, ಕೋವಿಡ್ ಸಂದರ್ಭದಲ್ಲಿ ಆಕ್ಸಿಜನ್ ನೀಡದ  ಪ್ರಧಾನಿ ಮೋದಿ, ಈಗ ಯೋಗ ಮಾಡಲು ರಾಜ್ಯಕ್ಕೆ ಬಂದಿದ್ದಾರೆ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿರುವ Read more…

BIG NEWS: ಇಂಥ ವ್ಯಕ್ತಿ ಅಧ್ಯಕ್ಷತೆಯಲ್ಲಿ ಪಠ್ಯಪುಸ್ತಕ ಪರಿಷ್ಕರಣೆಗೆ ಸರ್ಕಾರ ನಿರ್ಧರಿಸಿದ್ದೇ ಮೊದಲ ತಪ್ಪು; ಸಿಎಂಗೆ ಪತ್ರ ಬರೆದು ಅಸಮಾಧಾನ ವ್ಯಕ್ತಪಡಿಸಿದ ಮಾಜಿ ಪ್ರಧಾನಿ ದೇವೇಗೌಡರು

ಬೆಂಗಳೂರು: ಪಠ್ಯ ಪುಸ್ತಕ ಪರಿಷ್ಕರಣೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ, ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದು, ಮರು ಪರಿಷ್ಕರಣೆಗೊಂಡ ಪುಸ್ತಕವನ್ನು ಹಿಂಪಡೆಯುವಂತೆ ಆಗ್ರಹಿಸಿದ್ದಾರೆ. Read more…

BIG BREAKING: ಬೆಂಗಳೂರಿನ ಯಲಹಂಕ ವಾಯುನೆಲೆಗೆ ಬಂದಿಳಿದ ಪ್ರಧಾನಿ ಮೋದಿ; ಆತ್ಮೀಯವಾಗಿ ಬರಮಾಡಿಕೊಂಡ ರಾಜ್ಯಪಾಲ ಗೆಹ್ಲೋಟ್, ಸಿಎಂ ಬೊಮ್ಮಾಯಿ

ಬೆಂಗಳೂರು: ಎರಡು ದಿನಗಳ ಪ್ರವಾಸ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಆಗಮಿಸಿದ್ದು, ಯಲಹಂಕ ವಾಯುನೆಲೆಗೆ ಆಗಮಿಸಿದ ಪ್ರಧಾನಿಯವರನ್ನು ಬಿಜೆಪಿ ನಾಯಕರು ಆತ್ಮೀಯವಾಗಿ ಬರಮಾಡಿಕೊಂಡರು. ದೆಹಲಿಯಿಂದ ಭಾರತೀಯ ವಾಯುಸೇನೆ Read more…

BIG NEWS: ‘ಅಗ್ನಿಪಥ್’ ಪ್ರತಿಭಟನೆ; ಕಾಂಗ್ರೆಸ್ ನಿಂದ ಬೆಂಕಿಗೆ ತುಪ್ಪ ಸುರಿಯುವ ಕೆಲಸ; ಸಿಎಂ ಬೊಮ್ಮಾಯಿ ವಾಗ್ದಾಳಿ

ಬೆಂಗಳೂರು; ಸೇನಾ ನೇಮಕಾತಿ ಅಗ್ನಿಪಥ್ ಯೋಜನೆ ವಿರೋಧಿಸಿ ದೇಶಾದ್ಯಂತ ಯುವಕರು ನಡೆಸುತ್ತಿರುವ ಪ್ರತಿಭಟನೆ ಹಿಂದೆ ಕಾಂಗ್ರೆಸ್ ಕೈವಾಡವಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

BIG NEWS: ಹೀಗೆ ಮಾಡಿದರೆ ಕಾಂಗ್ರೆಸ್ ನವರನ್ನು ಮನೆಗೆ ಚಲೋ ಅಂತಾರೆ; ಸಿಎಂ ಬೊಮ್ಮಾಯಿ ವಾಗ್ದಾಳಿ

ದಾವಣಗೆರೆ: ಕಾಂಗ್ರೆಸ್ ನಾಯಕರ ರಾಜಭವನ ಚಲೋ ಪ್ರತಿಭಟನೆ ಬಗ್ಗೆ ಕಿಡಿ ಕಾರಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಕಾನೂನುಬಾಹಿರ ಭ್ರಷ್ಟಾಚಾರದ ವಿರುದ್ಧ ಕಾಂಗ್ರೆಸ್ ನವರು ಹೋರಾಟ ನಡೆಸುತ್ತಿರುವುದು ಕಾಂಗ್ರೆಸ್ ನವರ Read more…

BIG NEWS: ಹೀಗೆ ಮಾಡಿಯೇ ಕಾಂಗ್ರೆಸ್ ಎಲ್ಲೆಡೆ ಅಧಿಕಾರ ಕಳೆದುಕೊಳ್ಳುತ್ತಿದೆ: ಸಿದ್ದರಾಮಯ್ಯ ವಿರುದ್ಧ ಸಿಎಂ ವಾಗ್ದಾಳಿ

ಹುಬ್ಬಳ್ಳಿ: ಆರ್.ಎಸ್.ಎಸ್ ಚಡ್ಡಿ ಸುಡುತ್ತೇವೆ ಎಂದು ಹೇಳಿಕೆ ನೀಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಹೀಗೆ ಮಾಡಿಯೇ ಕಾಂಗ್ರೆಸ್ ಎಲ್ಲಾ ರಾಜ್ಯಗಳಲ್ಲಿ ಅಧಿಕಾರ Read more…

BIG NEWS: ಪಠ್ಯ ಪುಸ್ತಕ ಪರಿಷ್ಕರಣೆ ವಿವಾದ; ಶಿಕ್ಷಣ ಸಚಿವರ ವರದಿ ಬಳಿಕ ಕ್ರಮ ಎಂದ ಸಿಎಂ ಬೊಮ್ಮಾಯಿ

ಉಡುಪಿ: ರಾಜ್ಯದಲ್ಲಿ ಪಠ್ಯ ಪುಸ್ತಕ ಪರಿಷ್ಕರಣೆ ವಿವಾದ ಬೆನ್ನಲ್ಲೇ ರೋಹಿತ್ ಚಕ್ರತೀರ್ಥ ವಿರುದ್ಧ ಕ್ರಮ ಕೈಗೊಳ್ಳುವಂತೆ ಸ್ವಾಮೀಜಿಗಳು ಪತ್ರ ಬರೆದು ಆಗ್ರಹಿಸಿದ್ದು, ರಾಜ್ಯ ಸರ್ಕಾರ ಇಕ್ಕಟ್ಟಿಗೆ ಸಿಲುಕಿದೆ. ಪಠ್ಯ Read more…

BIG NEWS: ಸಿಎಂ ಬೊಮ್ಮಾಯಿ ಭೇಟಿಯಾದ ಜಿ.ಟಿ.ದೇವೇಗೌಡ; ದಾರಿ ತಪ್ಪಿಸುವ ನಿರ್ಣಯ ಕೈಗೊಳ್ಳುವುದಿಲ್ಲ ಎಂದ ಹಿರಿಯ ಶಾಸಕ

ಬೆಂಗಳೂರು: ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷದತ್ತ ಮುಖ ಮಾಡಿದ್ದ ಹಿರಿಯ ಶಾಸಕ ಜಿ.ಟಿ.ದೇವೇಗೌಡ ಅವರನ್ನು ಬಿಜೆಪಿ ಸೆಳೆಯಲು ಮುಂದಾಗಿದೆ ಎಂಬ ಚರ್ಚೆ ಆರಂಭವಾಗಿರುವಾಗಲೇ ಜಿ.ಟಿ.ದೇವೇಗೌಡ ಇಂದು ಸಿಎಂ ಬಸವರಾಜ್ Read more…

PSI ನೇಮಕಾತಿ ಅಕ್ರಮ; ಪ್ರತಿಭಟನೆ ನಡೆಸುತ್ತಿದ್ದ ಅಭ್ಯರ್ಥಿಗಳನ್ನು ಭೇಟಿಯಾದ ಸಿಎಂ ಹೇಳಿದ್ದೇನು ?

ಬೆಂಗಳೂರು: 545 ಪಿಎಸ್ಐ ಹುದ್ದೆ ನೇಮಕಾತಿ ಪರೀಕ್ಷೆ ಅಕ್ರಮ ಪ್ರಕರಣ ಹಿನ್ನೆಲೆಯಲ್ಲಿ ನೊಂದ ಪ್ರಾಮಾಣಿಕ ಅಭ್ಯರ್ಥಿಗಳು ಪ್ರತಿಭಟನೆ ನಡೆಸಿದ್ದು, ಪ್ರತಿಭಟನಾ ನಿರತರನ್ನು ಭೇಟಿಯಾದ ಸಿಎಂ ಬಸವರಾಜ್ ಬೊಮ್ಮಾಯಿ ಅಭ್ಯರ್ಥಿಗಳನ್ನು Read more…

BIG NEWS: ಕನ್ನಡಿಗರನ್ನು ಕೆಣಕಿದರೆ ಸರ್ಕಾರ ಸಹಿಸಲ್ಲ; MES ಪುಂಡರಿಗೆ ಸಿಎಂ ಬೊಮ್ಮಾಯಿ ಎಚ್ಚರಿಕೆ

ಬೆಂಗಳೂರು: ಮದುವೆ ಮೆರವಣಿಗೆಯಲ್ಲಿ ಕನ್ನಡ ಹಾಡು ಹಾಕಿದ್ದಕ್ಕೆ ಎಂಇಎಸ್ ದಾಂಧಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಕನ್ನಡಿಗರನ್ನು ಕೆಣಕಿದರೆ ರಾಜ್ಯ ಸರ್ಕಾರ ಸಹಿಸಲ್ಲ ಎಂದು ಖಡಕ್ Read more…

BIG NEWS: ಧಾರವಾಡ ಅಪಘಾತ ಪ್ರಕರಣ; ಮೃತ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ

ಧಾರವಾಡ: ಧಾರವಾಡ ಜಿಲ್ಲೆಯ ಬಾಡ ಗ್ರಾಮದಲ್ಲಿ ಕ್ರೂಸರ್ ಮರಕ್ಕೆ ಡಿಕ್ಕಿ ಹೊಡೆದು ಸಂಭವಿಸಿದ್ದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಸಿಎಂ ಬಸವರಾಜ್ ಬೊಮ್ಮಾಯಿ ಪರಿಹಾರ ಘೋಷಿಸಿದ್ದಾರೆ. ಧಾರವಾಡದ Read more…

ಭಾರಿ ಮಳೆ ಹಿನ್ನೆಲೆ; ಮುಂಜಾಗೃತಾ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸಿಎಂ ಸೂಚನೆ

ಬೆಂಗಳೂರು: ರಾಜ್ಯಾದ್ಯಂತ ಭಾರಿ ಮಳೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಜತೆ ಸಭೆ ನಡೆಸಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಮುಂಜಾಗೃತಾ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ Read more…

BIG NEWS: ವಿಧಾನ ಪರಿಷತ್; ರಾಜ್ಯಸಭಾ ಚುನಾವಣೆ; ಶೀಘ್ರದಲ್ಲಿಯೇ ಟಿಕೆಟ್ ಹಂಚಿಕೆ ಎಂದ ಸಿಎಂ; ಸಂಪುಟ ವಿಸ್ತರಣೆ ಬಗ್ಗೆ ಹೇಳಿದ್ದೇನು….?

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಭೇಟಿಗಾಗಿ ದೆಹಲಿಗೆ ಬಂದಿದ್ದೆ. ಆದರೆ ಅವರ ಭೇಟಿಗೆ ಸಮಯಾವಕಾಶ ಸಿಕ್ಕಿಲ್ಲ. ದೂರವಾಣಿ ಮೂಲಕ ಮಾತನಾಡಿದ್ದೇನೆ ಎಂದು ಸಿಎಂ ಬಸವರಾಜ್ Read more…

BIG NEWS: ಬಿಜೆಪಿ ವರಿಷ್ಠರ ಬುಲಾವ್; ದಿಢೀರ್ ದೆಹಲಿಗೆ ಸಿಎಂ ಬೊಮ್ಮಾಯಿ

ಬೆಂಗಳೂರು: ಹೈಕಮಾಂಡ್ ಬುಲಾವ್ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಇಂದು ಮಧ್ಯಾಹ್ನ ದಿಢೀರ್ ದೆಹಲಿಗೆ ಪ್ರವಾಸ ಕೈಗೊಂಡಿದ್ದಾರೆ. ಏಕಾಏಕಿ ಬಿಜೆಪಿ ಹೈಕಮಾಂಡ್ ಸಿಎಂ ಗೆ ಕರೆ ಮಾಡಿರುವುದು ಕುತೂಹಲಕ್ಕೆ Read more…

BIG NEWS: ಮಳೆ ಹಾನಿ ಪ್ರದೇಶಗಳಿಗೆ 3ನೇ ದಿನ ಸಿಎಂ ಭೇಟಿ; ವಲಯವಾರು ಸಚಿವರ ನೇಮಕಕ್ಕೆ ನಿರ್ಧಾರ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ವರುಣನ ಆರ್ಭಟಕ್ಕೆ ತತ್ತರಿಸಿದ್ದು, ಮಳೆ ಹಾನಿ ಪ್ರದೇಶಗಳಿಗೆ ಸಿಎಂ ಬಸವರಾಜ್ ಬೊಮ್ಮಾಯಿ ಮೂರನೇ ದಿನವೂ ಭೇಟಿ ನೀಡಿದ್ದು, ಸ್ಥಳೀಯರಿಂದ ಮಾಹಿತಿ ಪಡೆದಿದ್ದಾರೆ. ಸಾಯಿ Read more…

BIG NEWS: ಭಾರಿ ಮಳೆ ನಡುವೆಯೇ BMTC ಬಸ್ ನಲ್ಲಿ ಸಿಟಿ ರೌಂಡ್ಸ್ ಹೊರಟ ಸಿಎಂ; ಮಳೆ ಹಾನಿ ಪ್ರದೇಶಗಳಿಗೆ ಭೇಟಿ

ಬೆಂಗಳೂರು: ರಾಜಧಾನಿ ಬೆಂಗಳೂರು ಮಹಾಮಳೆಗೆ ತತ್ತರಿಸಿದ್ದು, ಹಲವು ಪ್ರದೇಶಗಳು ಜಲಾವೃತಗೊಂಡಿವೆ. ಮನೆಗಳಿಗೆ ನೀರು ನುಗ್ಗಿ ಜನರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಈ ನಡುವೆ ಸಿಎಂ ಬಸವರಾಜ್ ಬೊಮ್ಮಾಯಿ ಮಳೆ Read more…

BIG NEWS: ಮಾಜಿ ಸಿಎಂ BSY ಭೇಟಿಯಾದ ಸಿಎಂ ಬೊಮ್ಮಾಯಿ; ಕುತೂಹಲ ಮೂಡಿಸಿದ ಚರ್ಚೆ

ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ ಹಲವು ಮಹತ್ವದ ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಯಡಿಯೂರಪ್ಪ ಅವರನ್ನು ಭೇಟಿಯಾದ Read more…

ಶಾಸಕರೊಂದಿಗೆ ಚರ್ಚೆ ನಡೆಸಿ ದೆಹಲಿಗೆ ತೆರಳಿದ ಸಿಎಂ; ಶೀಘ್ರದಲ್ಲಿಯೇ ಸಂಪುಟ ವಿಸ್ತರಣೆ

ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ಇಂದು ದೆಹಲಿಗೆ ತೆರಳಿದ್ದು, ದೆಹಲಿಗೆ ಹೊರಡುವ ಮುನ್ನ ರಾಜ್ಯ ಬಿಜೆಪಿ ನಾಯಕರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ದೆಹಲಿಗೆ ತೆರಳುವ ಮುನ್ನ ಶಾಸಕ ಅರವಿಂದ್ Read more…

BIG NEWS: ಆಜಾನ್ ಹಾಗೂ ಹನುಮಾನ್ ಚಾಲೀಸಾ ವಿಚಾರ; ಸುಪ್ರೀಂ ಆದೇಶ ಕಟ್ಟುನಿಟ್ಟಾಗಿ ಪಾಲಿಸಿ; ಪೊಲೀಸ್ ಅಧಿಕಾರಿಗಳಿಗೆ ಸಿಎಂ ಸೂಚನೆ

ಬೆಂಗಳೂರು: ಆಜಾನ್ ಗೆ ಪ್ರತಿಯಾಗಿ ಸುಪ್ರಭಾತ, ಹನುಮಾನ್ ಚಾಲೀಸಾ ಪಠಣೆ ವಿಚಾರವಾಗಿ ಸುಪ್ರೀಂ ಕೋರ್ಟ್ ಆದೇಶವನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡುವಂತೆ ಪೊಲೀಸ್ ಅಧಿಕಾರಿಗಳಿಗೆ ಸಿಎಂ ಬಸವರಾಜ್ ಬೊಮ್ಮಾಯಿ ಸೂಚನೆ Read more…

BIG NEWS: ಸಿಎಂ ಭೇಟಿಯಾದ ಅಲ್ಪಸಂಖ್ಯಾತರ ನಿಯೋಗ; ಆಜಾನ್ ವಿವಾದಕ್ಕೆ ನಿಯಮ ರೂಪಿಸಲು ಮನವಿ

ಬೆಂಗಳೂರು: ಆಜಾನ್ V/S ಮಂತ್ರ ಪಠಣ ಎನ್ನುವ ರೀತಿಯಲ್ಲಿ ರಾಜ್ಯಾದ್ಯಂತ ಮತ್ತೊಂದು ರೀತಿಯ ಧರ್ಮ ಸಂಘರ್ಷದ ವಾತಾವರಣ ಸೃಷ್ಟಿಯಾಗುತ್ತಿದ್ದು, ಇಂತಹ ಸಂಘರ್ಷಗಳಿಗೆ ಅವಕಾಶ ನೀಡಬಾರದು ಎಂದು ಅಲ್ಪಸಂಖ್ಯಾತರ ನಿಯೋಗ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...