alex Certify ಸಿಎಂ ಬಸವರಾಜ್ ಬೊಮ್ಮಾಯಿ | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಿದ್ದರಾಮಯ್ಯ ಸ್ಪರ್ಧೆ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ ಎಂದ ಸಿಎಂ

ವಿಜಯಪುರ: ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ಪರ್ಧೆ ವಿಚಾರವಾಗಿ ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ Read more…

BIG NEWS: ಚಿಂಚನಸೂರ ಕಾಂಗ್ರೆಸ್ ಸೇರ್ಪಡೆ ವಿಚಾರ; ಸಿಎಂ ಬೊಮ್ಮಾಯಿ ಹೇಳಿದ್ದೇನು ?

ಹುಬ್ಬಳ್ಳಿ: ಬಿಜೆಪಿ ನಾಯಕ ಬಾಬುರಾಮ್ ಚಿಂಚನಸೂರ ಕಾಂಗ್ರೆಸ್ ಸೇರ್ಪಡೆ ವಿಚಾರವಾಗಿ ಪ್ರತಿಕ್ರಿಯಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಅವರು ಕಾಂಗ್ರೆಸ್ ನಿಂದಲೇ ಬಂದವರಾಗಿದ್ದರು ಎಂದಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, Read more…

BIG NEWS: ಕೇವಲ ಘೋಷಣೆಯಿಂದ ಬದಲಾವಣೆ ಸಾಧ್ಯವಿಲ್ಲ; ಕಾಂಗ್ರೆಸ್ ವಿರುದ್ಧ ಸಿಎಂ ಬೊಮ್ಮಾಯಿ ಗುಡುಗು

ಬೆಂಗಳೂರು: ಹಿಂದಿನ ಯಾವುದೇ ಸರ್ಕಾರಗಳು ಮನೆ ಕೊಡುವ ದಿಟ್ಟ ನಿರ್ಧಾರವನ್ನು ಕೈಗೊಂಡಿರಲಿಲ್ಲ. ಮನೆಗಾಗಿ ಅರ್ಜಿ ಕೊಟ್ಟಾಗ ಬರೀ ಕಾನೂನಿನ ತೊಡಕಿನ ಬಗ್ಗೆ ಹೇಳುತ್ತಿದ್ದರು. ಆದರೆ ಮನೆ ಕೊಡುವ ದಿಟ್ಟ Read more…

BIG NEWS: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ಟೋಲ್ ತಕರಾರು ಜನರದ್ದಲ್ಲ, ಡಿ.ಕೆ. ಶಿವಕುಮಾರ್ ಅವರದ್ದು; ಸಿಎಂ ಬೊಮ್ಮಾಯಿ ಆಕ್ರೋಶ

ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ಟೋಲ್ ಸಂಗ್ರಹ ವಿವಾದ ಜನರಿಂದ ಆಗಿರುವುದಲ್ಲ, ಇದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ರಾಜಕೀಯದಿಂದ ಆಗಿರುವುದು ಎಂದು ಸಿಎಂ ಬಸವರಾಜ್ Read more…

BIG NEWS: ರಾಜ್ಯದ ಗಡಿ ಭಾಗಕ್ಕೆ ʼಮಹಾʼ ಸರ್ಕಾರದಿಂದ ಅನುದಾನ ಬಿಡುಗಡೆ ಮಾಡಿದ್ರೆ ನಾನ್ಯಾಕೆ ರಾಜೀನಾಮೆ ಕೊಡಬೇಕು ? ಸಿಎಂ ಬೊಮ್ಮಾಯಿ ಪ್ರಶ್ನೆ

ಬೆಳಗಾವಿ: ರಾಜ್ಯದ ಗಡಿ ಭಾಗಕ್ಕೆ ಮಹಾರಾಷ್ಟ್ರ ಸರ್ಕಾರ ಅನುದಾನ ಬಿಡುಗಡೆ ಮಾಡಿದರೆ ನಾನ್ಯಾಕೆ ರಾಜೀನಾಮೆ ಕೊಡಬೇಕು ? ನಾನು ಡಿ.ಕೆ. ಶಿವಕುಮಾರ್ ಅವರಿಂದ ಪಾಠ ಕಲಿಯುವ ಅಗತ್ಯವಿಲ್ಲ ಎಂದು Read more…

BIG NEWS: ಕಾಂಗ್ರೆಸ್ ನವರಿಗೆ ಅವರದ್ದೇ ಗ್ಯಾರಂಟಿ ಇಲ್ಲ, ಅದ್ಕೆ ಕಾರ್ಡ್ ಹಂಚುತ್ತಿದ್ದಾರೆ; ಸಿಎಂ ಬೊಮ್ಮಾಯಿ ವಾಗ್ದಾಳಿ

ಬೆಳಗಾವಿ: ಈ ಬಾರಿ ಬಿಜೆಪಿಗೆ ಬಹುಮತ ಸಿಗುವ ವಿಶ್ವಾಸವಿದೆ. ರಾಜ್ಯದಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಸಿಎಂ Read more…

BIG NEWS: ಸಿಎಂ ಬೊಮ್ಮಾಯಿ ಭೇಟಿಯಾದ ಕಾಂಗ್ರೆಸ್ ಶಾಸಕಿ; ಕುತೂಹಲ ಮೂಡಿಸಿದ ನಡೆ

ಧಾರವಾಡ: ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಪಕ್ಷಾಂತರ ಪರ್ವವೂ ಜೋರಾಗಿದೆ. ರಾಜಕೀಯ ಅಖಾಡ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆ ರದ್ದಾದ ಬೆನ್ನಲ್ಲೇ ಕಾಂಗ್ರೆಸ್ ಶಾಸಕಿ ಕುಸುಮಾ ಶಿವಳ್ಳಿ Read more…

BIG NEWS: ಹುಟ್ಟೂರು ಕಮಡೊಳ್ಳಿಯಲ್ಲಿ ಸಿಎಂ ಬೊಮ್ಮಾಯಿ ರೋಡ್ ಶೋ; ಜನರ ಪ್ರೀತಿಗೆ ಭಾವುಕರಾದ ಮುಖ್ಯಮಂತ್ರಿ

ಧಾರವಾಡ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಮತದಾರರ ಮನಗೆಲ್ಲಲು ರಾಜಕೀಯ ಪಕ್ಷದ ನಾಯಕರು ನಾನಾ ಕಸರತ್ತು ನಡೆಸಿದ್ದಾರೆ. ಸಿಎಂ ಬಸಬರಾಜ್ ಬೊಮ್ಮಾಯಿ ತಮ್ಮ ಹುಟ್ಟೂರಿನಲ್ಲಿ ರೋಡ್ ಶೋ ನಡೆಸುವ Read more…

BIG NEWS: ಈ ಕಾರಣಕ್ಕೆ ಅವರು ನಮ್ಮ ಸ್ನೇಹಿತರು ಎಂದಿರಬಹುದು; ಸೋಮಣ್ಣ ಪಕ್ಷ ಬಿಡುವ ಪ್ರಶ್ನೆಯೇ ಇಲ್ಲ ಎಂದ ಸಿಎಂ

ಕೊಪ್ಪಳ: ನಮ್ಮದು ಹಾಗೂ ಸೋಮಣ್ಣ ಅವರದ್ದು 35 ವರ್ಷಗಳ ಸಂಬಂಧ. ಸಚಿವ ಸೋಮಣ್ಣ ಬಿಜೆಪಿ ಬಿಡುವ ಪ್ರಶ್ನೆಯೇ ಇಲ್ಲ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಸಚಿವ ಸೋಮಣ್ಣ Read more…

BIG NEWS: 4-6 ಹಾಲಿ ಶಾಸಕರಿಗೆ ಟಿಕೆಟ್ ಇಲ್ಲ; ಯಡಿಯೂರಪ್ಪ ಮಾತನ್ನು ಅಲ್ಲಗಳೆಯಲ್ಲ ಎಂದ ಸಿಎಂ

ಹುಬ್ಬಳ್ಳಿ: ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ 4-6 ಹಾಲಿ ಶಾಸಕರಿಗೆ ಬಿಜೆಪಿ ಟಿಕೆಟ್ ಇಲ್ಲ ಎಂಬ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿಕೆಯನ್ನು ಅಲ್ಲಗಳೆಯುವುದಿಲ್ಲ ಎಂದು ಸಿಎಂ ಬಸವರಾಜ್ ಬೊಮ್ಮಾಯಿ Read more…

BIG NEWS: ಬಿಜೆಪಿಯನ್ನು ಇಕ್ಕಟ್ಟಿಗೆ ಸಿಲುಕಿಸಿದ ಸಚಿವ ವಿ.ಸೋಮಣ್ಣ ಮುನಿಸು; ಮನವೊಲಿಕೆ ಯತ್ನ ನಡೆಸಿದ ಸಿಎಂ

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ವಸತಿ ಸಚಿವ ವಿ.ಸೋಮಣ್ಣ ಮುನಿಸು, ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂಬ ವದಂತಿ ರಾಜ್ಯ ಬಿಜೆಪಿಯನ್ನು ಇಕ್ಕಟ್ಟಿಗೆ ಸಿಲುಕುವಂತೆ ಮಾಡಿದೆ. ಸಚಿವ ಸೋಮಣ್ಣ ಮುನಿಸು ಶಮನಕ್ಕೆ Read more…

BIG NEWS: ಸಿಎಂ ಬೊಮ್ಮಾಯಿ ರಾಜೀನಾಮೆಗೆ ಕಾಂಗ್ರೆಸ್ ಆಗ್ರಹ; ತೀವ್ರಗೊಂಡ ಪ್ರತಿಭಟನೆ

ಬೆಂಗಳೂರು: ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರನ ಮನೆಯಲ್ಲಿ ಕೋಟಿ ಕೊಟಿ ಹಣ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಪಕ್ಷ ಕಾಂಗ್ರೆಸ್ ರಾಜ್ಯ ಸರ್ಕಾರದ ವಿರುದ್ಧ ಮುಗಿಬಿದ್ದಿದ್ದು, ಪ್ರತಿಭಟನೆ ತೀವ್ರಗೊಳಿಸಿದೆ. Read more…

BIG NEWS: ಬಿಜೆಪಿ ಭ್ರಷ್ಟಾಚಾರಕ್ಕೆ ದಾಖಲೆ ಕೇಳಿದ್ದ ಸಿಎಂ; ಇದಕ್ಕಿಂತ ಸಾಕ್ಷಿ ಬೇಕಾ ? ಸರ್ಕಾರದ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ಬೆಳಗಾವಿ: ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪಕ್ಕೆ ಸಿಎಂ ಬಸವರಾಜ್ ಬೊಮ್ಮಾಯಿ ಅವರು ನಮ್ಮ ಬಳಿ ದಾಖಲೆಗಳನ್ನು ಕೇಳಿದ್ದಾರೆ. ಈಗ ಬಿಜೆಪಿ ಶಾಸಕರ ಪುತ್ರ ಲಂಚ ಪಡೆಯುತ್ತಿರುವಾಗಲೇ ಸಿಕ್ಕಿ ಬಿದ್ದಿದ್ದಾರೆ. Read more…

BIG NEWS: ಕೆ ಎಸ್ ಡಿ ಎಲ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮಾಡಾಳ್ ವಿರೂಪಾಕ್ಷಪ್ಪಗೆ ಸಿಎಂ ಸೂಚನೆ

ಬೆಂಗಳೂರು: ಬಿಜೆಪಿ ಶಾಸಕ, ಕೆ ಎಸ್ ಡಿ ಎಲ್ ಅಧ್ಯಕ್ಷ ಮಾಡಾಳ್ ವಿರೂಪಾಕ್ಷಪ್ಪ ಅವರಿಗೆ ರಾಜೀನಾಮೆ ನಿಡುವಂತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸೂಚಿಸಿದ್ದಾರೆ. ಕೆ ಎಸ್ ಡಿ ಎಲ್ Read more…

ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ; ಸಿಎಂ ಬೊಮ್ಮಾಯಿ ತಿರುಗೇಟು

ಬೆಂಗಳೂರು: ಭ್ರಷ್ಟಾಚಾರ ತಡೆಯಲೆಂದೇ ಲೋಕಾಯುಕ್ತ ಸ್ಥಾಪಿಸಲಾಗಿದೆ. ಯಾರು ತಪ್ಪು ಮಾಡಿದ್ದಾರೋ ಅವರಿಗೆ ಶಿಕ್ಷೆಯಾಗಲಿ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಬಿಜೆಪಿ ಭ್ರಷ್ಟಾಚಾರಕ್ಕೆ ಇದಕ್ಕಿಂತ ಸಾಕ್ಷಿ ಬೇಕಾ? ಎಂಬ Read more…

BIG NEWS: ರಾಜಹಂಸಗಡ; ಶಿವಾಜಿ ಪ್ರತಿಮೆ ಅನಾವರಣಗೊಳಿಸಿದ ಸಿಎಂ ಬೊಮ್ಮಾಯಿ; ಕಾರ್ಯಕ್ರಮಕ್ಕೆ ಗೈರಾದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್

ಬೆಳಗಾವಿ: ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ಹಾಗೂ ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ರಾಜಕೀಯ ಪ್ರತಿಷ್ಠೆ, ಬಿಗ್ ಫೈಟ್ ಗೆ ಕಾರಣವಾಗಿದ್ದ ರಾಜಹಂಸಗಡ ಕೋಟೆಯ ಬೃಹತ್ Read more…

BIG NEWS: 7ನೇ ವೇತನ ಆಯೋಗ ವಿಚಾರ; ಶೀಘ್ರದಲ್ಲಿ ಮಧ್ಯಂತರ ವರದಿ ಜಾರಿ; ಸಂಜೆ ಹಿರಿಯ ಅಧಿಕಾರಿಗಳ ಸಭೆ ಎಂದ ಸಿಎಂ

ಸಿದ್ದಾಪುರ: 7ನೇ ವೇತನ ಆಯೋಗ ಮಧ್ಯಂತರ ವರದಿ ಜಾರಿಗೆ ಆಗ್ರಹಿಸಿ ರಾಜ್ಯ ಸರ್ಕಾರಿ ನೌಕರರ ಮುಷ್ಕರ ವಿಚಾರವಾಗಿ ಮಾತನಾಡಿದ ಸಿಎಂ ಬೊಮ್ಮಾಯಿ, ಸರ್ಕಾರಿ ನೌಕರರು ನಮ್ಮವರು, ಅವರ ಬಗ್ಗೆ Read more…

BIG NEWS: ಸಿದ್ದರಾಮಯ್ಯ ಹೇಳಿಕೆಗೆ ಸಿಎಂ ತಿರುಗೇಟು

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ರಾಜ್ಯ ಪ್ರವಾಸವನ್ನು ಟೀಕಿಸಿದ್ದ ಕಾಂಗ್ರೆಸ್ ನಾಯಕರಿಗೆ ಸಿಎಂ ಬಸವರಾಜ್ ಬೊಮ್ಮಾಯಿ ಟಾಂಗ್ ನೀಡಿದ್ದು, ಪ್ರಧಾನಿ ಮೋದಿ ಭೇಟಿಯಿಂದಾಗಿ ಕಾಂಗ್ರೆಸ್ ನಾಯಕರಿಗೆ ನಿರಾಸೆಯಾಗಿದೆ ಎಂದು Read more…

BIG NEWS: 7ನೇ ವೇತನ ಆಯೋಗ; ಮದ್ಯಂತರ ವರದಿ ಬಗ್ಗೆ ಸಿಎಂ ಸ್ಪಷ್ಟನೆ

ಹುಬ್ಬಳ್ಳಿ: 7ನೇ ವೇತನ ಆಯೋಗದ ಮಧ್ಯಂತರ ವರದಿ ಸಿದ್ಧಪಡಿಸುತ್ತಿದ್ದೇವೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, 7ನೇ ವೇತನ ಆಯೋಗದ ಮಧ್ಯಂತರ Read more…

BIG NEWS: ಮಾರ್ಚ್ 1ರಿಂದ 4 ಕಡೆ ಬಿಜೆಪಿ ರಥಯಾತ್ರೆ ಆರಂಭ; ಸಿಎಂ ಬೊಮ್ಮಾಯಿ

ಹುಬ್ಬಳ್ಳಿ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಭರ್ಜರಿ ಸಿದ್ಧತೆ ಮಾಡಿಕೊಂಡಿದ್ದು, 4 ಕಡೆ ರಥ ಯಾತ್ರೆ ಆರಂಭಿಸಲಿದೆ. ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, Read more…

BIG NEWS: ಶಿವಮೊಗ್ಗ ಏರ್ ಪೋರ್ಟ್ ನಿರ್ಮಾಣಕ್ಕೆ ಯಡಿಯೂರಪ್ಪ ಪರಿಶ್ರಮ ಕಾರಣ ಎಂದ ಸಿಎಂ ಬೊಮ್ಮಾಯಿ

ಶಿವಮೊಗ್ಗ: ಕರ್ನಾಟಕ ಪ್ರಗತಿಯ ಪಥದಲ್ಲಿ ಮುನ್ನಡೆಯುತ್ತಿದೆ. ಶಿವಮೊಗ್ಗ ಏರ್ ಪೋರ್ಟ್ ಉದ್ಘಾಟನೆ ಒಂದು ಮೈಲುಗಲ್ಲು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಯಡಿಯೂರಪ್ಪ ಅವರ ಪರಿಶ್ರಮದಿಂದ ಏರ್ ಪೋರ್ಟ್ Read more…

BIG NEWS: ಸುಳ್ಳು ಹೇಳಿದ್ದು ಅವರು, ನಾನಲ್ಲ; ಸಿದ್ದರಾಮಯ್ಯಗೆ ಕಟುಸತ್ಯ ಎದುರಿಸುವ ಕಾಲ ಬಂದಿದೆ; ಟಾಂಗ್ ನೀಡಿದ ಸಿಎಂ ಬೊಮ್ಮಾಯಿ

ಬೆಂಗಳೂರು: ಅರ್ಕಾವತಿ ಬಡಾವಣೆ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸುಳ್ಳು ಹೇಳಿದ್ದಾರೆ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಕ್ಕೆ ತಿರುಗೇಟು ನೀಡಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಸುಳ್ಳು ಹೇಳಿದ್ದು Read more…

BIG NEWS: ಮಹಿಳಾ ಅಧಿಕಾರಿಗಳ ಕಿತ್ತಾಟ ಪ್ರಕರಣ; ಏನು ಕ್ರಮ ಆಗಬೇಕೋ ಅದು ಆಗುತ್ತೆ; ತೀಕ್ಷ್ಣ ಉತ್ತರ ಕೊಟ್ಟ ಸಿಎಂ

ಬೆಂಗಳೂರು: ಐಪಿಎಸ್ ಅಧಿಕಾರಿ ಡಿ. ರೂಪಾ ಹಾಗೂ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ನಡುವಿನ ಕಿತ್ತಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಖಡಕ್ ಪ್ರತಿಕ್ರಿಯೆ ನೀಡಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಈಗಾಗಲೇ Read more…

BIG NEWS: ಪರೇಶ್ ಮೇಸ್ತಾ ಪ್ರಕರಣ; ಬಿಜೆಪಿ ಕಾರ್ಯಕರ್ತರ ಮೇಲೆ ದಾಖಲಾಗಿದ್ದ ಕೇಸ್ ವಾಪಸ್

ಕಾರವಾರ: ಪರೇಶ್ ಮೆಸ್ತಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 122 ಜನರ ವಿರುದ್ದ ದಾಖಲಾಗಿದ್ದ ಪ್ರಕರಣಗಳನ್ನು ರಾಜ್ಯ ಸರ್ಕಾರ ಹಿಂಪಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಮೀನುಗಾರ ಕುಟುಂಬದ ಯುವಕ Read more…

BIG NEWS: ಡಿ.ರೂಪಾ, ರೋಹಿಣಿ ಸಿಂಧೂರಿಗೆ ನೋಟೀಸ್ ನೀಡಲು ಸಿಎಂ ಸೂಚನೆ

ಬೆಂಗಳೂರು: ಐಪಿಎಸ್ ಅಧಿಕಾರಿ ಡಿ.ರೂಪಾ ಹಾಗೂ ಐ ಎ ಎಸ್ ಅಧಿಕಾರಿ ರೋಹಿಣಿ ಸಿಂಧೂರಿ ನಡುವಿನ ಸಂಘರ್ಷ, ಸರ್ಕಾರಕ್ಕೆ ಮುಜುಗರ ತಂದಿದ್ದು, ಇಬ್ಬರು ಅಧಿಕಾರಿಗಳಿಗೆ ನೋಟೀಸ್ ನೀಡಲು ಸಿಎಂ Read more…

ಕರ್ನಾಟಕ ಬಜೆಟ್: 2023-24; ಯಾವ ಇಲಾಖೆಗೆ ಎಷ್ಟು ಹಣ ಇಲ್ಲಿದೆ ಸಂಪೂರ್ಣ ವಿವರ

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಜನರ ಮನಗೆಲ್ಲುವ ಉದ್ದೇಶದಿಂದ ಬಜೆಟ್ ನೇ ಪ್ರಮುಖ ಅಸ್ತ್ರವಾನ್ನಾಗಿ ಪ್ರಯೋಗಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಹಲವು ಮಹತ್ವದ ಯೋಜನೆಗಳನ್ನು ಘೋಷಿಸಿದ್ದಾರೆ. 3,09,182 Read more…

BIG NEWS: ಮೊದಲ ಬಾರಿಗೆ ಹಸಿರು ಬಜೆಟ್ ಮಂಡನೆ; 100 ಕೋಟಿ ರೂ. ಅನುದಾನ

ಬೆಂಗಳೂರು: ಇದೇ ಮೊದಲ ಬಾರಿಗೆ ನಾನು ಹಸಿರು ಬಜೆಟ್- (Eco-Budget) ಮಂಡನೆ ಮಾಡುತ್ತಿದ್ದು, 100 ಕೋಟಿ ರೂಪಾಯಿ ಅನುದಾನ ಘೋಷಣೆ ಮಾಡಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. Read more…

BIG NEWS: ಉದ್ಯೋಗ ಸಿಗದ ಯುವ ಜನತೆಗೆ ʼಯುವಸ್ನೇಹಿʼ ಯೋಜನೆ ಆರಂಭ

ಬೆಂಗಳೂರು: ಪದವಿ ಶಿಕ್ಷಣವನ್ನು ಪೂರೈಸಿ 3 ವರ್ಷವಾದರೂ ಉದ್ಯೋಗ ಸಿಗದ ಯುವಕರಿಗಾಗಿ ಯುವಸ್ನೇಹಿ ಎಂಬ ಯೋಜನೆ ಆರಂಭಿಸುವುದಾಗಿ ಸಿಎಂ ಬಸವರಾಜ್ ಬೊಮ್ಮಾಯಿ ಘೋಷಿಸಿದ್ದಾರೆ. ಪದವಿ ಪಡೆದು ಮೂರು ವರ್ಷವಾದರೂ Read more…

BIG NEWS: ರೈತ ವಿದ್ಯಾನಿಧಿ ಯೋಜನೆ ಆಟೋ, ಟ್ಯಾಕ್ಸಿ ಚಾಲಕರ ಮಕ್ಕಳಿಗೂ ವಿಸ್ತರಣೆ

ಬೆಂಗಳೂರು: ರೈತ ವಿದ್ಯಾನಿಧಿ ಯೋಜನೆ ವಿಸ್ತರಣೆ ಮಾಡಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಮೀನುಗಾರರು, ಟ್ಯಾಕ್ಸಿ ಆಟೋ ಚಾಲಕರ ಮಕ್ಕಳಿಗೂ ರೈತ ವಿದ್ಯಾನಿಧಿ ಯೋಜನೆ ವಿಸ್ತರಣೆ ಮಾಡಲಾಗುವುದು. Read more…

BIG NEWS: ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗಾಗಿ ಹಳ್ಳಿ ಮತ್ತು ಯೋಜನೆ; ಸರ್ಕಾರದಿಂದಲೇ ವಿದ್ಯಾರ್ಥಿಗಳ ಶುಲ್ಕ ಭರಿಸುವುದಾಗಿ ಘೋಷಣೆ

ಬೆಂಗಳೂರು: ಗ್ರಾಮೀಣ ಭಾಗದ ಸರ್ಕಾರಿ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗಾಗಿ ಹಳ್ಳಿ ಮುತ್ತು ಯೋಜನೆ ಜಾರಿಗೊಳಿಸುವುದಾಗಿ ಸಿಎಂ ಬಸವರಾಜ್ ಬೊಮ್ಮಾಯಿ ಘೋಷಿಸಿದ್ದಾರೆ. ಕನ್ನಡ ಮಾಧ್ಯಮದಲ್ಲಿ ಶಿಕ್ಷಣ ಪೂರೈಸಿದ 500 ಅತ್ಯುತ್ತಮ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...