alex Certify ಸಿಎಂ ಬಸವರಾಜ ಬೊಮ್ಮಾಯಿ | Kannada Dunia | Kannada News | Karnataka News | India News - Part 10
ಕನ್ನಡ ದುನಿಯಾ
    Dailyhunt JioNews

Kannada Duniya

ಉಕ್ರೇನ್ ನಲ್ಲಿ ಹಾವೇರಿ ನವೀನ್ ಸಾವು, ಮತ್ತೊಬ್ಬರಿಗೆ ಗಾಯ; ಸಿಎಂ ಬೊಮ್ಮಾಯಿ ಭಾವುಕ

ಬೆಂಗಳೂರು: ಉಕ್ರೇನ್‌ ನ ಖಾರ್ಕಿವ್‌ ನಲ್ಲಿ ರಷ್ಯಾದ ಶೆಲ್ ದಾಳಿಯಲ್ಲಿ ರಾಜ್ಯದ ಹಾವೇರಿಯ ನವೀನ್ ಪ್ರಾಣ ಕಳೆದುಕೊಂಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ, ನವೀನ್ Read more…

ಮಾರ್ಚ್ 4 ರಂದು ಸಿಎಂ ಬೊಮ್ಮಾಯಿ ಚೊಚ್ಚಲ ಬಜೆಟ್ ಮಂಡನೆ ಸಾಧ್ಯತೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾರ್ಚ್ 4 ರಂದು ಚೊಚ್ಚಲ ಬಜೆಟ್ ಮಂಡಿಸಲು ಸಿದ್ಧತೆ ಕೈಗೊಂಡಿದ್ದಾರೆ. ಈಗಾಗಲೇ ವಿವಿಧ ಇಲಾಖೆಗಳಿಂದ ಬಜೆಟ್ ಪೂರ್ವಭಾವಿಯಾಗಿ ಪ್ರಸ್ತಾವನೆ ಸ್ವೀಕರಿಸಿರುವ ಸಿಎಂ, ವಿವಿಧ Read more…

BIG NEWS: ಮಾರ್ಚ್ 4 ರಂದು ಸಿಎಂ ಬೊಮ್ಮಾಯಿ ಚೊಚ್ಚಲ ಬಜೆಟ್: ಜನಪ್ರಿಯ ಯೋಜನೆಗಳ ಘೋಷಣೆ ಸಾಧ್ಯತೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾರ್ಚ್ 4 ರಂದು ತಮ್ಮ ಚೊಚ್ಚಲ ಬಜೆಟ್ ಮಂಡನೆ ಮಾಡುವ ಸಾಧ್ಯತೆ ಇದೆ. ಸಿಎಂ ಫೆಬ್ರವರಿ 9 ರಿಂದ ಸಿಎಂ ವಿವಿಧ ಇಲಾಖೆಗಳ Read more…

BIG BREAKING NEWS: ಸೋಮವಾರದಿಂದಲೇ 10 ನೇ ತರಗತಿವರೆಗೆ ಶಾಲೆ ಆರಂಭ, 2 ನೇ ಹಂತದಲ್ಲಿ PUC ಮೇಲ್ಪಟ್ಟ ಕಾಲೇಜ್ ಶುರು

ಬೆಂಗಳೂರು: ಮೊದಲ ಹಂತದಲ್ಲಿ ಸೋಮವಾರದಿಂದ ಹತ್ತನೇ ತರಗತಿವರೆಗೆ ಶಾಲೆ ಆರಂಭ ಮಾಡಲಾಗುವುದು. ನಂತರ ಎರಡನೇ ಹಂತದಲ್ಲಿ ಪಿಯುಸಿ ಸೇರಿ ಉಳಿದ ಕಾಲೇಜುಗಳನ್ನು ಆರಂಭಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ Read more…

BIG NEWS: ಬಜೆಟ್ ಮಂಡನೆಗೆ ಸಿಎಂ ಬೊಮ್ಮಾಯಿ ಸಿದ್ಧತೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾರ್ಚ್ ನಲ್ಲಿ ಬಜೆಟ್ ಮಂಡಿಸಲಿದ್ದು, ಶಕ್ತಿ ಭವನದಲ್ಲಿ ಬಜೆಟ್ ಪೂರ್ವಭಾವಿ ಸಭೆ ನಡೆಸಿದ್ದಾರೆ. ಫೆಬ್ರವರಿ 25 ರ ವರೆಗೂ ಪೂರ್ವಭಾವಿ ಸಭೆ ನಡೆಸಲಿದ್ದು, Read more…

ಸಚಿವ ಸ್ಥಾನಾಕಾಂಕ್ಷಿಗಳಿಗೆ ಬಿಗ್ ಶಾಕ್: ಸದ್ಯಕ್ಕೆ ಸಂಪುಟ ವಿಸ್ತರಣೆ ಇಲ್ಲ…?

ನವದೆಹಲಿ: ಸದ್ಯಕ್ಕೆ ರಾಜ್ಯ ಸಂಪುಟ ವಿಸ್ತರಣೆ ಕಸರತ್ತು ಬೇಡವೆಂದು ವರಿಷ್ಠರು ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯದ ಅಭಿವೃದ್ಧಿ ಯೋಜನೆ, ನೀರಾವರಿ ವಿಚಾರಗಳಿಗೆ ಸಂಬಂಧಿಸಿದಂತೆ Read more…

ಪಡಿತರ ಚೀಟಿ ನಿರೀಕ್ಷೆಯಲ್ಲಿದ್ದ ಗ್ರಾಮೀಣ ಜನತೆಗೆ ಸಿಎಂ ಗುಡ್ ನ್ಯೂಸ್

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗ್ರಾಮ ಒನ್ ಯೋಜನೆಯ ಕುರಿತಾಗಿ ಜಿಲ್ಲಾಡಳಿತ ಮತ್ತು ಗ್ರಾಮ ಒನ್ ಕಂಪ್ಯೂಟರ್ ಆಪರೇಟರ್ ಗಳೊಂದಿಗೆ ವಿಡಿಯೋ ಸಂವಾದ ಸಭೆ ನಡೆಸಿದ್ದಾರೆ. ರಾಜ್ಯದಲ್ಲಿ 4 Read more…

BIG NEWS: ಕೃಷಿ ಸಹಕಾರ ಸಂಘಗಳ ಡಿಜಿಟಲೀಕರಣಕ್ಕೆ ಮುಂದಾದ ರಾಜ್ಯ ಸರ್ಕಾರ

ರೈತರ ಸಾಲ ವಿತರಣೆ ಹಾಗೂ ವಸೂಲಾತಿಯಲ್ಲಿ ಪಾರದರ್ಶಕತೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಪ್ರಾಥಮಿಕ ಕೃಷಿ ಸಹಕಾರ ಸಂಘಗಳನ್ನು ಡಿಜಿಟಲೀಕರಣ ಮಾಡಲು ಮುಂದಾಗಿದೆ. ಇದರ ಅನುಷ್ಠಾನ ಪ್ರಕ್ರಿಯೆಯು ಮಾರ್ಚ್​ Read more…

ಸಾರಿಗೆ ನೌಕರರಿಗೆ ಗುಡ್ ನ್ಯೂಸ್: ಸಾರಿಗೆ ಸಂಸ್ಥೆಗಳ ಪುನಶ್ಚೇತನಕ್ಕೆ ಕ್ರಮ; ಸಿಎಂ

ಬೆಂಗಳೂರು: ಸಾರಿಗೆ ಸಂಸ್ಥೆಗಳ ಪುನಶ್ಚೇತನಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ರಾಜ್ಯದ ಸಾರಿಗೆ ಸಂಸ್ಥೆಗಳ ಆರ್ಥಿಕ ಸ್ವಾವಲಂಬನೆ ಮತ್ತು ಸಂಪನ್ಮೂಲ ಕ್ರೋಢೀಕರಣದ ಅಧ್ಯಯನ ನಡೆಸಿ Read more…

BIG NEWS: ಸಂಪುಟ ಪುನಾರಚನೆಗೆ ಮುಂದಾದ ಸಿಎಂ ಬೊಮ್ಮಾಯಿ ನಾಳೆ ದೆಹಲಿ ಭೇಟಿ ಸಾಧ್ಯತೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾಳೆ ದೆಹಲಿಗೆ ತೆರಳುವ ಸಾಧ್ಯತೆ ಇದೆ. ಪ್ರಧಾನಿ ಮೋದಿಯವರ ಭೇಟಿಗೆ ಸಿಎಂ ಸಮಯ ಕೇಳಿದ್ದಾರೆ. ಸಚಿವ ಸಂಪುಟ ವಿಸ್ತರಣೆ, ಸಂಪುಟ ಪುನಾರಚನೆ ಸೇರಿದಂತೆ Read more…

ಬಡವರಿಗೆ ನಿವೇಶನ, ಮನೆ: ಸಿಎಂ ಬೊಮ್ಮಾಯಿ ಗುಡ್ ನ್ಯೂಸ್

ಬೆಂಗಳೂರು: ಬಡವರಿಗೆ ನಿವೇಶನ ಮನೆ ನೀಡಲು ಅನುಕೂಲವಾಗುವಂತೆ ನಿಯಮಾವಳಿ ಬದಲಾವಣೆ ಮಾಡಿ ಕಾನೂನು ಸರಳೀಕರಣಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ರಾಜೀವ್ ಗಾಂಧಿ Read more…

ವಾಹನ ಸವಾರರಿಗೆ ಗುಡ್ ನ್ಯೂಸ್: ಟೋಯಿಂಗ್ ತಾತ್ಕಾಲಿಕ ಸ್ಥಗಿತ

ಬೆಂಗಳೂರು: ಪೊಲೀಸರು ಮತ್ತು ಸಾರ್ವಜನಿಕರ ನಡುವೆ ಸಂಘರ್ಷದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಟೋಯಿಂಗ್ ತಾತ್ಕಾಲಿಕ ಸ್ಥಗಿತಕ್ಕೆ ತೀರ್ಮಾನಿಸಲಾಗಿದೆ. ಟೋಯಿಂಗ್ ವ್ಯವಸ್ಥೆಗೆ ಹೊಸ ರೂಪ Read more…

BREAKING: ಸಿಎಂಗೆ ಪ್ರಧಾನಿ ಮೋದಿ ಸೇರಿ ಗಣ್ಯರಿಂದ ಶುಭಾಶಯ: ಎಲ್ಲರ ಹಾರೈಕೆಯಿಂದ ಮತ್ತಷ್ಟು ಸ್ಪೂರ್ತಿ ಎಂದ್ರು ಬಸವರಾಜ ಬೊಮ್ಮಾಯಿ

ಬೆಂಗಳೂರು: ಜನ್ಮದಿನ ಆಚರಿಸಿಕೊಳ್ಳುತ್ತಿಲ್ಲ. ಆದರೆ, ಜನಸಾಮಾನ್ಯರು, ಶಾಸಕರು, ಸಂಪುಟ ಸಹೋದ್ಯೋಗಿಗಳು ಸೇರಿದಂತೆ ಎಲ್ಲರೂ ಶುಭಾಶಯ ಕೋರುತ್ತಿದ್ದಾರೆ. ಕ್ಷೇತ್ರದ ಜನತೆ ಶುಭಾಶಯ ಕೋರುತ್ತಿದ್ದಾರೆ. ಅವರೆಲ್ಲರಿಗೂ ಧನ್ಯವಾದಗಳು ಎಂದು ಮುಖ್ಯಮಂತ್ರಿ ಬಸವರಾಜ Read more…

ರೈತರಿಗೆ ಸಿಎಂ ಬೊಮ್ಮಾಯಿ ಗುಡ್ ನ್ಯೂಸ್: ಬೆಂಬಲ ಬೆಲೆಯಲ್ಲಿ ರಾಗಿ ಖರೀದಿ ಮುಂದುವರಿಕೆ

ಬೆಂಗಳೂರು: ಬೆಂಬಲ ಬೆಲೆಯಲ್ಲಿ ರಾಗಿ ಖರೀದಿ ಮುಂದುವರೆಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ರಾಗಿ ಖರೀದಿ ಮುಂದುವರೆಸಬೇಕೆಂಬ ಬೇಡಿಕೆಯ ಬಗ್ಗೆ ಸಚಿವ ಸಂಪುಟ ಉಪ Read more…

ಬರ್ತಡೇ ದಿನವೇ ಸಿಎಂ ಬೊಮ್ಮಾಯಿ ಸರ್ಕಾರಕ್ಕೆ ಆರು ತಿಂಗಳು ಪೂರ್ಣ, ಇಂದು ಸಾಧನೆ ಕೈಪಿಡಿ ಬಿಡುಗಡೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು 6 ತಿಂಗಳು ಪೂರ್ಣಗೊಳ್ಳಲಿರುವ ಹಿನ್ನೆಲೆಯಲ್ಲಿ ಇಂದು ಸರ್ಕಾರದ ಸಾಧನೆ ತಿಳಿಸುವ ಕೈಪಿಡಿ ಬಿಡುಗಡೆ ಮಾಡಲಾಗುವುದು. ಕಳೆದ ವರ್ಷ ಜುಲೈ Read more…

BIG NEWS: ಕುತೂಹಲ ಮೂಡಿಸಿದೆ ಜಿಲ್ಲಾ ಉಸ್ತುವಾರಿ ಬದಲಾದ ಬಳಿಕ ಇಂದು ನಡೆಯಲಿರುವ ಮೊದಲ ಸಂಪುಟ ಸಭೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಸಚಿವ ಸಂಪುಟ ಸಭೆ ನಡೆಯಲಿದೆ. ವಿಧಾನಸೌಧದಲ್ಲಿ ಮಧ್ಯಾಹ್ನ 12 ಗಂಟೆಗೆ ಸಚಿವ ಸಂಪುಟ ಸಭೆ ನಡೆಯಲಿದ್ದು, ಸಚಿವರಿಗೆ ಜಿಲ್ಲಾ ಉಸ್ತುವಾರಿ Read more…

ಗ್ರಾಮೀಣ ಜನತೆಗೆ ಸಿಎಂ ಬಸವರಾಜ ಬೊಮ್ಮಾಯಿ ಗುಡ್ ನ್ಯೂಸ್

ಕೊಪ್ಪಳ: ಗ್ರಾಮೀಣ ಭಾಗದ ಜನರಿಗೆ ಸರ್ಕಾರದ ಸೌಲಭ್ಯಗಳನ್ನು ಸುಲಭವಾಗಿ ಸಿಗಬೇಕೆಂಬ ಉದ್ದೇಶದಿಂದ `ಗ್ರಾಮ ಒನ್’ ನಾಗರೀಕರ ಸೇವಾ ಕೇಂದ್ರಗಳನ್ನು ಗ್ರಾಮ ಪಂಚಾಯತ್‌ಗಳಲ್ಲಿ ತೆರೆಯಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಎಸ್. Read more…

ಸಿಎಂ ಬಸವರಾಜ ಬೊಮ್ಮಾಯಿ ಭೇಟಿಯಾದ ಬಿಜೆಪಿ ಅಧ್ಯಕ್ಷ ಕಟೀಲ್

ಬೆಂಗಳೂರು: ರೇಸ್ ಕೋರ್ಸ್ ರಸ್ತೆಯಲ್ಲಿರುವ ಸರ್ಕಾರಿ ನಿವಾಸದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಸಮಾಲೋಚನೆ ನಡೆಸಿದ್ದಾರೆ. ಇಂದಿನಿಂದ ಮೂರು ದಿನಗಳ Read more…

ಸಂಪುಟ ವಿಸ್ತರಣೆ ಪರೀಕ್ಷಾರ್ಥ ಪ್ರಯೋಗ ಮಾಡಿದ ಸಿಎಂ ಬೊಮ್ಮಾಯಿ: ಕೆಲ ಸಚಿವರನ್ನು ಕೈಬಿಡುವ ಟೆಸ್ಟಿಂಗ್ ಡೋಸ್…?

ಹೊಸದಾಗಿ ಜಿಲ್ಲಾ ಉಸ್ತುವಾರಿ ಸಚಿವರ ನೇಮಕಾತಿ ವಿಚಾರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಹತ್ವದ ಹೆಜ್ಜೆ ಇಟ್ಟಿದ್ದಾರೆ. ಉಸ್ತುವಾರಿ ಬದಲಾವಣೆಯ ಮೂಲಕ ಸಚಿವರಿಗೆ ಟೆಸ್ಟಿಂಗ್ ಡೋಸ್ ನೀಡಿದ್ದಾರೆ. ವಲಸಿಗರು ಮತ್ತು Read more…

ರಾಜ್ಯದ ಜನತೆಗೆ ಸಿಎಂ ಬೊಮ್ಮಾಯಿ ಸಿಹಿ ಸುದ್ದಿ

ಬೆಂಗಳೂರು: ಕೊರೋನಾದಿಂದಾಗಿ ಮೊದಲೇ ಜನ ಸಂಕಷ್ಟದಲ್ಲಿದ್ದ ಸಂದರ್ಭದಲ್ಲಿ ರಾಜ್ಯದಲ್ಲಿ ವಿದ್ಯುತ್, ಹಾಲಿನ ದರ ಏರಿಕೆ ಮಾಡಲು ಚಿಂತನೆ ನಡೆದಿತ್ತು. ಆದರೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭರವಸೆ ನೀಡಿದಂತೆ Read more…

BIG BREAKING: ರಾಜ್ಯದಲ್ಲಿ ನಾಯಕತ್ವ ಬದಲಾವಣೆ, ಸಂಪುಟ ವಿಸ್ತರಣೆ ಬಗ್ಗೆ ಪ್ರಹ್ಲಾದ್ ಜೋಶಿ ಮಹತ್ವದ ಹೇಳಿಕೆ; ಸಿಎಂ ಬೊಮ್ಮಾಯಿ ಬದಲಾವಣೆ ಇಲ್ಲ, ಅವರ ನೇತೃತ್ವದಲ್ಲೇ ಚುನಾವಣೆ

ನವದೆಹಲಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ದೆಹಲಿಯಲ್ಲಿ ಮಾತನಾಡಿದ ಅವರು, 2023 ರ ವರೆಗೂ ರಾಜ್ಯದಲ್ಲಿ ನಾಯಕತ್ವ ಬದಲಾವಣೆ Read more…

ನಾಳೆ ರಾತ್ರಿಯಿಂದ ಮತ್ತೆ ವೀಕೆಂಡ್ ಕರ್ಫ್ಯೂ ಜಾರಿಯಾಗುತ್ತಾ…? ಇಲ್ವಾ…? ನಾಳಿನ ಸಭೆಯತ್ತ ರಾಜ್ಯದ ಜನರ ಚಿತ್ತ

ಬೆಂಗಳೂರು: ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ಬೇಕೇ, ಬೇಡವೇ ಎನ್ನುವ ಚರ್ಚೆ ತೀವ್ರತರವಾಗಿದೆ. ರಾಜ್ಯದ ಜನ ಮತ್ತು ರಾಜಕೀಯ ಒತ್ತಡಕ್ಕೆ ಮಣಿದ ಸರ್ಕಾರ ನಿಲುವಿನಲ್ಲಿ ಬದಲಾವಣೆ ಮಾಡುವ ಸಾಧ್ಯತೆ ಇದೆ. Read more…

BREAKING: ‘ಕೋವಿಡ್’ ನಿರ್ವಹಣೆ ಸಭೆಯಲ್ಲಿ ಜಿಲ್ಲಾಧಿಕಾರಿಗಳಿಗೆ ಸಿಎಂ ಮಹತ್ವದ ಸೂಚನೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು 18 ಜಿಲ್ಲೆಗಳ ಜಿಲ್ಲಾಡಳಿತದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ. ಲಸಿಕಾಕರಣ ಪ್ರಗತಿ ಪರಿಶೀಲನಾ ಸಂಬಂಧ ಸಿಎಂ ಬಸವರಾಜ ಬೊಮ್ಮಾಯಿ ಸಭೆ ನಡೆಸಿದ್ದು, ಎಲ್ಲ Read more…

BIG NEWS: ‘ಕೋವಿಡ್’ ಸಭೆಯಲ್ಲಿ ಸಿಎಂ ಮಹತ್ವದ ಸೂಚನೆ

ಬೆಂಗಳೂರು: ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಇಂದು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆಸಲಾಗಿದೆ. ಪಾಸಿಟಿವ್ ಬಂದು ಮನೆಯಲ್ಲಿ ಚಿಕಿತ್ಸೆ ಪಡೆಯುವವರ ಮೇಲೆ ನಿಗಾ ವಹಿಸುವಂತೆ ಮುಖ್ಯಮಂತ್ರಿ Read more…

ರಾಜಪಥದಲ್ಲಿ ರಾಜ್ಯದ ಕರಕುಶಲ ಕಲೆ ಪ್ರದರ್ಶನ: ಗಣರಾಜ್ಯೋತ್ಸವಕ್ಕೆ ಸತತ 13 ನೇ ವರ್ಷ ಕರ್ನಾಟಕದ ಟ್ಯಾಬ್ಲೋ ಆಯ್ಕೆ

ಬೆಂಗಳೂರು: ಗಣರಾಜ್ಯೋತ್ಸವದಂದು ನವದೆಹಲಿಯ ರಾಜಪಥದಲ್ಲಿ ಪ್ರದರ್ಶನಕ್ಕೆ ಕರ್ನಾಟಕದ ಟ್ಯಾಬ್ಲೋ ಆಯ್ಕೆಯಾಗಿದೆ. ಕರ್ನಾಟಕದ ಕರಕುಶಲಕಲೆಗಳನ್ನು ಬಿಂಬಿಸುವ ಸ್ತಬ್ಧಚಿತ್ರ ಪ್ರದರ್ಶನಗೊಳ್ಳಲಿದೆ. ದಕ್ಷಿಣ ಭಾರತದಿಂದ ಆಯ್ಕೆಯಾದ ಏಕೈಕ ಸ್ತಬ್ಧಚಿತ್ರ ಇದಾಗಿದ್ದು, ಸತತ 13 Read more…

ಮೇಕೆದಾಟು ಪಾದಯಾತ್ರೆ: ಕಾಂಗ್ರೆಸ್ ನಾಯಕರಿಗೆ ಸಿಎಂ ಗುಡ್ ನ್ಯೂಸ್

ಬೆಂಗಳೂರು: ಮೇಕೆದಾಟು ಯೋಜನೆ ಕಾರ್ಯಗತಗೊಳಿಸಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ. ಕಾಂಗ್ರೆಸ್ ಪಾದಯಾತ್ರೆ ಹಿನ್ನೆಲೆಯಲ್ಲಿ ಅವರು ಹೇಳಿಕೆ ನೀಡಿದ್ದು, ಎಲ್ಲ ಪಕ್ಷಗಳನ್ನು ವಿಶ್ವಾಸಕ್ಕೆ Read more…

ಮತ್ತೊಬ್ಬ ಸಚಿವರಿಗೆ ಕೊರೋನಾ: ಸಿಎಂ, ನಾಲ್ವರು ಸಚಿವರಿಗೆ ಸೋಂಕು ದೃಢ

ಬೆಂಗಳೂರು: ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಅವರಿಗೆ ಕೊರೊನಾ ಸೋಂಕು ತಗುಲಿದೆ. ನನಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ ಎಂದು ಸಚಿವ ಸೋಮಶೇಖರ್ ಮಾಹಿತಿ ನೀಡಿದ್ದಾರೆ. ಆದರೆ, ಸೋಂಕಿನ Read more…

BIG BREAKING: ಪಾದಯಾತ್ರೆ ಆರಂಭದ ಬೆನ್ನಲ್ಲೇ ಸರ್ಕಾರದ ಮಹತ್ವದ ನಿರ್ಧಾರ; ಕಾನೂನು ಕ್ರಮಕ್ಕೆ ಸೂಚನೆ

ಬೆಂಗಳೂರು: ಮೇಕೆದಾಟು ಪಾದಯಾತ್ರೆ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಜಿಲ್ಲಾಡಳಿತಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪೂರ್ಣ ಅಧಿಕಾರ ನೀಡಿದ್ದಾರೆ. ಪಾದಯಾತ್ರೆ ಕೈಗೊಂಡ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಸೂಚನೆ Read more…

ಪ್ರೌಢಶಾಲೆ ವಿದ್ಯಾರ್ಥಿನಿಯರಿಗೆ ಸಿಹಿ ಸುದ್ದಿ: ರೈತರ ಮಕ್ಕಳ ವಿದ್ಯಾನಿಧಿ ಯೋಜನೆ ಸೌಲಭ್ಯ

ಬೆಂಗಳೂರು: ರಾಜ್ಯ ಸರ್ಕಾರದ ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆ ವ್ಯಾಪ್ತಿಗೆ ಪ್ರೌಢಶಾಲೆ ವಿದ್ಯಾರ್ಥಿನಿಯರನ್ನು ಸೇರ್ಪಡೆ ಮಾಡಲಾಗಿದೆ. ರೈತರ ಮಕ್ಕಳ ಶಿಕ್ಷಣ ಪ್ರೋತ್ಸಾಹಿಸುವ ಉದ್ದೇಶದಿಂದ ಸರ್ಕಾರ ಮುಖ್ಯಮಂತ್ರಿ ರೈತ ವಿದ್ಯಾನಿಧಿ Read more…

BIG BREAKING: 2 ವಾರ ಶಾಲೆಗಳು ಬಂದ್, ಬೆಂಗಳೂರಿಗೆ ಪ್ರತ್ಯೇಕ ರೂಲ್ಸ್, ವೀಕೆಂಡ್ ಕರ್ಫ್ಯೂ ಜಾರಿ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮಹತ್ವದ ಸಭೆ ನಡೆಸಲಾಗಿದೆ. ರಾಜ್ಯದಲ್ಲಿ ಕೊರೋನಾ ತೀವ್ರ ಏರಿಕೆ, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...