alex Certify ಸಿಎಂ ಬಿ.ಎಸ್. ಯಡಿಯೂರಪ್ಪ | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ಲಿಂಗಾಯತರಿಗೆ ಮತ್ತೊಂದು ಸಿಹಿ ಸುದ್ದಿ: ಸಿಎಂ ಯಡಿಯೂರಪ್ಪರಿಂದ ಮೀಸಲಾತಿ ಘೋಷಣೆ ಸಾಧ್ಯತೆ

ಬೆಂಗಳೂರು: ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪಿಸಿ 500 ಕೋಟಿ ರೂ. ಅನುದಾನ ಘೋಷಿಸಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತೊಂದು ಕೊಡುಗೆ ಘೋಷಣೆ ಮಾಡಲಿದ್ದಾರೆ. ಇಂದು ನಡೆಯಲಿರುವ ಸಂಪುಟ Read more…

BIG NEWS: ಸಂಪುಟ ಸಭೆಗೆ ಹಿರಿಯ ಸಚಿವರೇ ಗೈರು…? ಕುತೂಹಲ ಕೆರಳಿಸಿದ ಬಿಜೆಪಿ ನಾಯಕರ ನಡೆ

ಬೆಂಗಳೂರು: ರಾಜ್ಯ ರಾಜಕೀಯ ಕ್ಷಣಕ್ಷಣಕ್ಕೂ ಕುತೂಹಲವನ್ನು ಹೆಚ್ಚಿಸುತ್ತಿದೆ. ನಾಳೆ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಹಿರಿಯ ಸಚಿವರೇ ಗೈರಾಗುತ್ತಿರುವುದು ಅಚ್ಚರಿಗೆ ಕಾರಣವಾಗಿದೆ. ವಿಧಾನಸೌಧದಲ್ಲಿ ನಾಳೆ ಬೆಳಿಗ್ಗೆ 10-30ಕ್ಕೆ ಸಿಎಂ Read more…

ಸಿಎಂ ಯಡಿಯೂರಪ್ಪ ಮುಳ್ಳಿನ ಮೇಲೆ ಪಂಚೆ ಹಾಕಿದ್ದಾರೆ; ಬುದ್ಧಿವಂತಿಕೆಯಿಂದ ತೆಗೆದುಕೊಳ್ಳಬೇಕು ಎಂದ ಸಂಸದ ಶ್ರೀನಿವಾಸ್ ಪ್ರಸಾದ್

ಮೈಸೂರು: ಸಚಿವ ಸಂಪುಟ ವಿಸ್ತರಣೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಸಂಸದ ವಿ.ಶ್ರೀನಿವಾಸ್ ಪ್ರಸಾದ್, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮುಳ್ಳಿನ ಮೇಲೆ ಪಂಚೆ ಹಾಕಿದ್ದಾರೆ. ಬುದ್ಧಿವಂತಿಕೆಯಿಂದ ಪಂಚೆ ಹರಿಯದಂತೆ ತೆಗೆದುಕೊಳ್ಳಬೇಕು ಎಂದು Read more…

BREAKING NEWS: ಸಿಎಂ ಭೇಟಿಯಾದ ಬಿ.ಎಲ್ ಸಂತೋಷ್ – ಕುತೂಹಲ ಕೆರಳಿಸಿದ ಸಂಪುಟ ವಿಸ್ತರಣೆ ಬೆಳವಣಿಗೆ

ಮುಂಬೈ: ಮಹತ್ವದ ಬೆಳವಣಿಗೆಯೊಂದರಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿದ್ದಾರೆ. ಸಚಿವ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಚರ್ಚೆ ಬೆನ್ನಲ್ಲೇ Read more…

BREAKING NEWS: ʼಸಿಎಂ ಯಡಿಯೂರಪ್ಪನವರಿಗೆ ದತ್ತಾತ್ರೆಯನ ಶಾಪವಿದೆ….ಅದಕ್ಕೆ ಹೀಗೆಲ್ಲ ಆಗ್ತಿದೆʼ

ಚಿಕ್ಕಮಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರಿಗೆ ದತ್ತಾತ್ರೆಯನ ಶಾಪವಿದೆ… ಪರಿಹಾರವಾಗಬೇಕು ಎಂದರೆ ಅವರು ದತ್ತಪೀಠಕ್ಕೆ ಬರಲೇಬೇಕು ಎಂದು ಶ್ರೀರಾಮಸೇನೆ ಕಾರ್ಯಾಧ್ಯಕ್ಷ ಗಂಗಾಧರ ಕುಲಕರ್ಣಿ ಹೇಳಿದ್ದಾರೆ. ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪನವರು Read more…

ಕರ್ನಾಟಕ ಬಂದ್ ಕೈಬಿಟ್ಟು ಚರ್ಚೆಗೆ ಬನ್ನಿ: ಸಿಎಂ ಮನವಿ

ಬೆಂಗಳೂರು: ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ವಿರೋಧಿಸಿ ಬಲವಂತದ ಬಂದ್ ಸರಿಯಲ್ಲ. ಬಲವಂತವಾಗಿ ಬಂದ್ ಗೆ ಮುಂದಾದರೆ ಅಂತವರ ವಿರುದ್ಧ ಕಾನೂನು ಕ್ರಮ ಅನಿವಾರ್ಯ ಎಂದು ಸಿಎಂ ಬಿ.ಎಸ್. Read more…

ಸಂಪುಟ ವಿಸ್ತರಣೆಯೋ, ಪುನಾರಚನೆಯೋ: ಜೆ.ಪಿ ನಡ್ಡಾ ಭೇಟಿಯಾದ ಸಿಎಂ ಹೇಳಿದ್ದೇನು…?

ನವದೆಹಲಿ: ಇಂದು ಸಂಜೆ ವೇಳೆಗೆ ಹೈಕಮಾಂಡ್ ನಿಂದ ಸಂಪುಟ ವಿಸ್ತರಣೆ ಬಗ್ಗೆ ಅಂತಿಮ ತೀರ್ಮಾನ ಪ್ರಕಟವಾಗುವ ನಿರೀಕ್ಷೆಯಲ್ಲಿದ್ದ ಸಚಿವಾಕಾಂಕ್ಷಿಗಳಿಗೆ ಮತ್ತೆ ಕೊಂಚ ನಿರಾಸೆಯಾಗಿದೆ. ಜೆ.ಪಿ.ನಡ್ಡಾ ಭೇಟಿಯಾಗಿ ಸಂಪುಟ ವಿಸ್ತರಣೆ Read more…

ಕೊರೊನಾ, ಪ್ರವಾಹ ಸಂಕಷ್ಟದಲ್ಲಿರುವ ಜನರಿಗೆ ನೀಡಲು ಸರ್ಕಾರದ ಬಳಿ ಹಣವಿಲ್ಲ, ಪ್ರಾಧಿಕಾರಕ್ಕೆ ಎಲ್ಲಿಂದ ಬಂತು..?

ಬೆಂಗಳೂರು: ಮರಾಠ, ವೀರಶೈವ ಲಿಂಗಾಯತ ಅಭಿವೃದ್ಧಿ ಪ್ರಾಧಿಕಾರ ನಿಗಮ ಸ್ಥಾಪನೆ ವಿಚಾರವಾಗಿ ಸರ್ಕಾರಕ್ಕೆ ಪತ್ರ ಬರೆದಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಬಡತನ ಎಂಬುದು ಜಾತಿ, ಧರ್ಮ ಸಮುದಾಯಗಳನ್ನು ಮೀರಿದ್ದು, Read more…

ಮಹಾ ಡಿಸಿಎಂ ಉದ್ಧಟತನದ ಹೇಳಿಕೆ ಖಂಡನೀಯ ಎಂದ ಸಿಎಂ ಬಿ ಎಸ್ ವೈ

ಬೆಂಗಳೂರು: ಬೆಳಗಾವಿ, ನಿಪ್ಪಾಣಿ, ಕಾರವಾರ ಮಹಾರಾಷ್ಟ್ರದ ಭಾಗ ಎಂದಿದ್ದ ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಹೇಳಿಕೆ ಖಂಡನೀಯ. ಉದ್ಧಟತನದ ಮಾತುಗಳನ್ನಾಡಿ ಜನರಲ್ಲಿ ಗೊಂದಲವನ್ನುಂಟು ಮಾಡುತ್ತಿದ್ದಾರೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ Read more…

BREAKING NEWS: ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆಗೆ ಸರ್ಕಾರ ಆದೇಶ

ಬೆಂಗಳೂರು: ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆಯಾದ ಬೆನ್ನಲ್ಲೇ ಲಿಂಗಾಯತ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಬೇಕು ಎಂಬ ಒತ್ತಾಯಗಳು ಕೇಳಿ ಬಂದಿದ್ದವು. ಇದೀಗ ಒತ್ತಡಕ್ಕೆ ಮಣಿದ ಸಿಎಂ ಬಿ.ಎಸ್.ಯಡಿಯೂರಪ್ಪ ನೇತೃತ್ವದ Read more…

ನಾನೊಬ್ಬ ನುರಿತ ರಾಜಕಾರಣಿ…..ಮಂತ್ರಿ ಆಗೇ ಆಗ್ತೀನಿ ಎಂದ ಶಾಸಕ

ಬೆಳಗಾವಿ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನನ್ನನ್ನು ಮಂತ್ರಿ ಮಾಡೇ ಮಾಡ್ತಾರೆ. ಈ ಬಾರಿ ನಾನು ಸಚಿವನಾಗುವ ವಿಶ್ವಾಸವಿದೆ ಎಂದು ಶಾಸಕ ಉಮೇಶ್ ಕತ್ತಿ ತಿಳಿಸಿದ್ದಾರೆ. ಬೆಳಗಾವಿಯಲ್ಲಿ ಮಾತನಾಡಿದ ಉಮೇಶ್ Read more…

ಇನ್ಮುಂದೆ ಯಾವುದೇ ಚುನಾವಣೆ ಗೆಲ್ಲಲು ಬಿಡಲ್ಲ; ಸಿದ್ದುಗೆ ಸವಾಲು ಹಾಕಿದ ಸಿಎಂ

ತುಮಕೂರು: ಉಪ ಚುನಾವಣೆಗೂ ಮೊದಲು ಸಿಎಂ ಬಿ.ಎಸ್. ಯಡಿಯೂರಪ್ಪ, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಹಾಕಿರುವ ಸವಾಲಿನ ವಿಡಿಯೋವೊಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ಶಿರಾ Read more…

ನಾನು ಹೇಳಬೇಕಾದರೆ ನೂರು ಬಾರಿ ಲೆಕ್ಕ ಹಾಕಿ ಹೇಳ್ತೇನೆ: ನನ್ನ ಮಾತು ಸುಳ್ಳಾಗಿಲ್ಲ ಎಂದ ಸಿಎಂ

ಬೆಂಗಳೂರು: ಶಿರಾ ಹಾಗೂ ಆರ್.ಆರ್.ನಗರ ಉಪ ಚುನಾವಣೆಯಲ್ಲಿ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ, Read more…

ದೈನಂದಿನ ಜೀವನದಲ್ಲಿ ಹೆಚ್ಚು ಕನ್ನಡ ಬಳಸಿ; ಮಕ್ಕಳ ಜೊತೆಯೂ ಕನ್ನಡದಲ್ಲೇ ಮಾತನಾಡಿ

ಬೆಂಗಳೂರು: 65ನೇ ಕನ್ನಡ ರಾಜ್ಯೋತ್ಸವ ಹಿನ್ನೆಲೆಯಲ್ಲಿ ನಾಡಿನ ಜನತೆಗೆ ರಾಜ್ಯೋತ್ಸವದ ಶುಭಾಶಯಗಳನ್ನು ತಿಳಿಸಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಕನ್ನಡ ಭಾಷೆ ಉಳಿವಿಗಾಗಿ ಹೆಚು ಹೆಚ್ಚು ಕನ್ನಡದಲ್ಲಿಯೇ ಮಾತನಾಡಬೇಕು ಎಂದು Read more…

ವರುಣಾರ್ಭಟಕ್ಕೆ ಉತ್ತರ ತತ್ತರ: ವೈಮಾನಿಕ ಸಮೀಕ್ಷೆಗೆ ಮುಂದಾದ ಸಿಎಂ

ಬೆಂಗಳೂರು: ವರುಣನ ಆರ್ಭಟಕ್ಕೆ ತತ್ತರಿಸಿರುವ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ವೈಮಾನಿಕ ಸಮಿಕ್ಷೆ ನಡೆಸಲು ನಿರ್ಧರಿಸಿದ್ದಾರೆ. ಭಾರೀ ಮಳೆ ಹಾಗೂ ಪ್ರವಾಹ ಪರಿಸ್ಥಿತಿಗೆ ಸಿಲುಕಿ Read more…

ಕುತೂಹಲ ಕೆರಳಿಸಿದ ಸಿಎಂ ಯಡಿಯೂರಪ್ಪ ರೆಸಾರ್ಟ್ ಭೇಟಿ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಏಕಾಏಕಿ ಬೆಂಗಳೂರಿನ ದೇವನಹಳ್ಳಿ ಬಳಿಯ ರೆಸಾರ್ಟ್ ಗೆ ಭೇಟಿ ನೀಡಿದ್ದು, ಇದೀಗ ಹಲವು ಕುತೂಹಲಗಳಿಗೆ ಕಾರಣವಾಗಿದೆ. ಸಿಎಂ ಯಡಿಯೂರಪ್ಪ, ಯಾವುದೇ ಬೆಂಗಾವಲು ಪಡೆ Read more…

ಬಿಗ್ ನ್ಯೂಸ್: ಸಂಪುಟ ಪುನಾರಚನೆ, 6 -7 ಸಚಿವರಿಂದ ರಾಜೀನಾಮೆ ಸಾಧ್ಯತೆ

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆಗಿಂತ ಪುನರ್ ರಚನೆ ಸಾಧ್ಯತೆ ದಟ್ಟವಾಗಿದೆ. ಕೇಂದ್ರ ಗೃಹಸಚಿವ ಅಮಿತ್ ಶಾ ಅವರನ್ನು ಸಿಎಂ ಬಿ.ಎಸ್. ಯಡಿಯೂರಪ್ಪ ಭೇಟಿಯಾದ ಬಳಿಕ ಈ ಬಗ್ಗೆ ಸ್ಪಷ್ಟ Read more…

ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆಗೆ ಮುಂದಾದ ಕಾಂಗ್ರೆಸ್

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆಗೆ ಕಾಂಗ್ರೆಸ್ ಮುಂದಾಗಿದೆ. ಈ ಕುರಿತು ಶಾಸಕಾಂಗ ಪಕ್ಷದ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದ್ದು, ಸಭೆ Read more…

ಸಿಎಂ ಕುಟುಂಬದ ವಿರುದ್ಧ ಭ್ರಷ್ಟಾಚಾರ ಆರೋಪ; ಯಡಿಯೂರಪ್ಪ ರಾಜೀನಾಮೆಗೆ ಕೈ ನಾಯಕರ ಆಗ್ರಹ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಮತ್ತು ಅಳಿಯನ ವಿರುದ್ಧ ಕೋಟ್ಯಂತರ ರೂ. ಭ್ರಷ್ಟಾಚಾರ ಆರೋಪ ಮಾಡಿರುವ ಕಾಂಗ್ರೆಸ್ ನಾಯಕರು ಸಿಎಂ ರಾಜೀನಾಮೆಗೆ ಆಗ್ರಹಿಸಿದ್ದಾರೆ. ಈ Read more…

ದೆಹಲಿ ದಂಡಯಾತ್ರೆಯಲ್ಲಿ ದಿಗ್ವಿಜಯ ಸಾಧಿಸಿದ ಸಿಎಂ ಯಡಿಯೂರಪ್ಪ

ಎರಡುವರೆ ವರ್ಷ ನಾನೇ ಸಿಎಂ ಎಂದು ಪ್ರಧಾನಿ ಮೋದಿ ಬಳಿ ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯಾಗುತ್ತಾರೆ ಎಂದು ಹೇಳುವ ಮೂಲಕ ಸಿಎಂ ಪಟ್ಟದ Read more…

BIG NEWS: ಯಡಿಯೂರಪ್ಪನವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಲು ಯತ್ನ – ‘ಜೆಡಿಎಸ್ – ಬಿಜೆಪಿ’ ದೋಸ್ತಿ ಸುಳಿವು ನೀಡಿದ ಹೊರಟ್ಟಿ

ಹುಬ್ಬಳ್ಳಿ: ರಾಜ್ಯದಲ್ಲಿ ಮತ್ತೆ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಳ್ಳುತ್ತಾ ಎಂಬ ಅನುಮಾನ ಆರಂಭವಾಗಿದೆ. ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಹಾಗೂ ಸಿಎಂ ಯಡಿಯೂರಪ್ಪ ಭೇಟಿ ಬೆನ್ನಲ್ಲೇ Read more…

ಡ್ರಗ್ಸ್ ಮಾಫಿಯಾಗೆ ಕಡಿವಾಣ ಹಾಕಲು ಸರ್ಕಾರ ಸಿದ್ಧ: ಸಿಎಂ ಯಡಿಯೂರಪ್ಪ

ಬೆಂಗಳೂರು: ಡ್ರಗ್ಸ್ ಮಾಫಿಯಾ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಲು ಸರ್ಕಾರ ಬದ್ಧವಾಗಿದೆ. ಯಾವುದೇ ಒತ್ತಡಕ್ಕೂ ಮಣಿಯಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಪುನರುಚ್ಛರಿಸಿದ್ದಾರೆ. ಸ್ಯಾಂಡಲ್ ವುಡ್ ಗೆ ಡ್ರಗ್ಸ್ Read more…

ಸಚಿವೆ ಶಶಿಕಲಾ ಜೊಲ್ಲೆ ಚೇತರಿಕೆಗೆ ಸಿಎಂ ಹಾರೈಕೆ

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ಅವರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. ನನಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ವೈದ್ಯರ ಸಲಹೆ ಮೇರೆಗೆ 14 Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...