alex Certify ಸಿಎಂ ಯಡಿಯೂರಪ್ಪ | Kannada Dunia | Kannada News | Karnataka News | India News - Part 10
ಕನ್ನಡ ದುನಿಯಾ
    Dailyhunt JioNews

Kannada Duniya

ಅಮಿತ್ ಶಾ ಭೇಟಿಗೆ ಮೊದಲೇ ಯಡಿಯೂರಪ್ಪ ಕಾರ್ಯತಂತ್ರ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಜನವರಿ 4, 5 ರಂದು ಶಾಸಕರೊಂದಿಗೆ ಚರ್ಚೆ ನಡೆಸಲಿದ್ದಾರೆ. ಬಿಜೆಪಿ ಶಾಸಕರ ಸಮಸ್ಯೆ ಆಲಿಸಿ ವಿಶ್ವಾಸ ಗಳಿಸಲು ಮುಂದಾಗಿದ್ದಾರೆ. ಪಕ್ಷದ ರಾಜ್ಯ ಕಾರ್ಯಕಾರಣಿ Read more…

ಆರೋಗ್ಯ ಸೌಲಭ್ಯ: ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ಮಾಗಡಿ ರಸ್ತೆ ಬಳಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ನೂತನ ‘ಆರೋಗ್ಯ ಸೌಧ’ ಕಟ್ಟಡದ ಉದ್ಘಾಟನೆಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೆರವೇರಿಸಿದರು. ಅವರು ಮಾತನಾಡಿ, ಸಚಿವ ಡಾ.ಕೆ.ಸುಧಾಕರ್ Read more…

ರಾಜ್ಯದ ಗ್ರಾಮೀಣ ಜನತೆಗೆ ಸರ್ಕಾರದಿಂದ ಮತ್ತೊಂದು ಭರ್ಜರಿ ಗುಡ್ ನ್ಯೂಸ್

ಬೆಂಗಳೂರು: ಗ್ರಾಮೀಣ ಭಾಗದ ಜನತೆಗೆ 24 ಗಂಟೆಯೂ ಹಳ್ಳಿಯಲ್ಲೇ ಗುಣಮಟ್ಟದ ಆರೋಗ್ಯ ಸೇವೆ ದೊರಕಿಸಿಕೊಡಲು ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ರಾಜ್ಯದ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು Read more…

BIG NEWS: ಅಮಿತ್ ಶಾ ರಾಜ್ಯ ಭೇಟಿ – ಸಂಪುಟ ವಿಸ್ತರಣೆಗೆ ಗರಿಗೆದರಿದ ಚಟುವಟಿಕೆ

ಬೆಂಗಳೂರು: ಬಹುದಿನಗಳಿಂದ ನನೆಗುದಿಗೆ ಬಿದ್ದಿದ್ದ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕಾಲ ಕೂಡಿ ಬಂದಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಜನವರಿ 15, 16 ರಂದು ರಾಜ್ಯ Read more…

ಗುಡ್ ನ್ಯೂಸ್: ‘ಭಾಗ್ಯಲಕ್ಷ್ಮಿ’ ಯೋಜನೆ ಮತ್ತೆ ಅನುಷ್ಠಾನ..?

ಬೆಂಗಳೂರು: ಭಾಗ್ಯಲಕ್ಷ್ಮಿ ಯೋಜನೆ ಮತ್ತೆ ಅನುಷ್ಠಾನಕ್ಕೆ ಬರುವ ಸಾಧ್ಯತೆ ಇದೆ. ಭಾಗ್ಯಲಕ್ಷ್ಮಿ ಯೋಜನೆಯಡಿ ಫಲಾನುಭವಿಗಳಿಗೆ ಎಲ್ಐಸಿ ನೀಡಬಹುದಾದ ಕೊಡುಗೆಗಳ ಕುರಿತಾಗಿ ಸಮಾಲೋಚನೆ ನಡೆಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೂಚಿಸಿದ್ದಾರೆ. Read more…

‘ಭಾಗ್ಯಲಕ್ಷ್ಮಿ’ ಯೋಜನೆ ಫಲಾನುಭವಿಗಳಿಗೆ ಮುಖ್ಯ ಮಾಹಿತಿ

ಬೆಂಗಳೂರು: ಭಾಗ್ಯಲಕ್ಷ್ಮಿ ಯೋಜನೆಯಡಿ ಫಲಾನುಭವಿಗಳಿಗೆ ನೀಡಬಹುದಾದ ಕೊಡುಗೆಗಳ ಕುರಿತಾಗಿ ಹಣಕಾಸು ಇಲಾಖೆ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸುವಂತೆ ಎಲ್ಐಸಿ ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೂಚನೆ ನೀಡಿದ್ದಾರೆ. ಈ ಹಿಂದೆ Read more…

ಕೊರೊನಾ ಹೊಸ ರೂಪಾಂತರ ಆತಂಕ ಹೆಚ್ಚಿಸಿದೆ – ಕಟ್ಟೆಚ್ಚರ ಅಗತ್ಯ: ಸಿಎಂ ಯಡಿಯೂರಪ್ಪ

ಬೆಂಗಳೂರು: ಕೊರೊನಾ ಹೊಸ ರೂಪಾಂತರ ದೇಶದ ಜನತೆಯಲ್ಲಿ ಆತಂಕವನ್ನು ಹೆಚ್ಚಿಸಿದೆ. ಈಗಾಗಲೇ ಬ್ರಿಟನ್ ನಿಂದ ಚೆನ್ನೈಗೆ ಬಂದಿರುವ ವ್ಯಕ್ತಿಯಲ್ಲಿ ಈ ವೈರಸ್ ಕಾಣಿಸಿಕೊಂಡಿದೆ. ಹಾಗಾಗಿ ರಾಜ್ಯದಲ್ಲಿ ಕಟ್ಟೆಚ್ಚರ ಅಗತ್ಯ Read more…

BIG NEWS: ಕಸ್ತೂರಿ ರಂಗನ್ ವರದಿ ಜಾರಿ ಇಲ್ಲ –ಸಿಎಂ ಯಡಿಯೂರಪ್ಪ

ಬೆಂಗಳೂರು: ಕಸ್ತೂರಿ ರಂಗನ್ ವರದಿ ಜಾರಿ ಮಾಡಲು ಅವಕಾಶ ನೀಡುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ರಾಜ್ಯ ಬಿಜೆಪಿ ರೈತ ಮೋರ್ಚಾ ವತಿಯಿಂದ ಆಯೋಜಿಸಿದ್ದ ರಾಜ್ಯ ಕಾರ್ಯಕಾರಿಣಿ Read more…

BIG NEWS: ಶಾಲೆ ಆರಂಭದ ಬಗ್ಗೆ ತೀರ್ಮಾನ, ಇಂದು ಸಿಎಂ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ

ಬೆಂಗಳೂರು: ಪರಿಷ್ಕೃತಗೊಂಡ ವಿದ್ಯಾಗಮ ಯೋಜನೆ ಜನವರಿ 1 ರಿಂದ ಆರಂಭವಾಗಲಿದೆ. ಅದೇ ರೀತಿ ಜನವರಿ 1 ರಿಂದ 10, 12 ನೇ ತರಗತಿ, ಜನವರಿ 15 ರಿಂದ 8, Read more…

ಹಿರಿಯ ವಿದ್ವಾಂಸ ಬನ್ನಂಜೆ ಗೋವಿಂದಾಚಾರ್ಯ ನಿಧನ, ಸಿಎಂ ಸಂತಾಪ

ಬೆಂಗಳೂರು: ನಾಡಿನ ಪ್ರಮುಖ ವಿದ್ವಾಂಸ ವಿದ್ಯಾವಾಚಸ್ಪತಿ ಡಾ. ಬನ್ನಂಜೆ ಗೋವಿಂದಾಚಾರ್ಯ(84) ಭಾನುವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಉಡುಪಿ ಅಂಬಲಪಾಡಿಯಲ್ಲಿರುವ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ Read more…

ಕ್ರೀಡಾಪಟುಗಳಿಗೆ ಗುಡ್ ನ್ಯೂಸ್: ಉದ್ಯೋಗದಲ್ಲಿ ನೇರ ನೇಮಕಾತಿಗೆ ಅವಕಾಶ

ಬೆಂಗಳೂರು: ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹ ನೀಡುವ ಉದ್ದೇಶದಿಂದ ರಾಜ್ಯ ಪೊಲೀಸ್ ಇಲಾಖೆಯ ಉದ್ಯೋಗಗಳಲ್ಲಿ ಶೇಕಡ 2 ರಷ್ಟು ಕ್ರೀಡಾಪಟುಗಳಿಗೆ ಮೀಸಲಿಡಲು ತೀರ್ಮಾನಿಸಲಾಗಿದೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಕ್ರೀಡೆಗೆ Read more…

ಸಿಡಿದೆದ್ದ ಸಾರಿಗೆ ನೌಕರರು, ರಾಜ್ಯಾದ್ಯಂತ ಬಸ್ ಪ್ರಯಾಣಿಕರ ಪರದಾಟ: ಮುಷ್ಕರ ಕೈಬಿಡಲು ಸಿಎಂ ಮನವಿ

ಬೆಂಗಳೂರು: ತಮ್ಮನ್ನು ಸರ್ಕಾರಿ ನೌಕರರೆಂದು ಪರಿಗಣಿಸುವಂತೆ ಸಾರಿಗೆ ಸಂಸ್ಥೆ ಸಿಬ್ಬಂದಿ ಮುಷ್ಕರ ಕೈಗೊಂಡಿದ್ದು, ಇದರಿಂದಾಗಿ ರಾಜ್ಯದ ಬಹುತೇಕ ಭಾಗಗಳಲ್ಲಿ ಜನಸಾಮಾನ್ಯರಿಗೆ ತೊಂದರೆಯಾಗಿದೆ. ಬೆಳಗ್ಗೆ 6 ಗಂಟೆಯಿಂದಲೇ ಸರ್ಕಾರಿ ಸಾರಿಗೆ Read more…

ಬಿಜೆಪಿ ಉಸ್ತುವಾರಿ ಬಂದು ಹೋದ್ರೂ ಸಂಪುಟ ವಿಸ್ತರಣೆ ಸಸ್ಪೆನ್ಸ್

ಬೆಂಗಳೂರು: ಬಹು ದಿನಗಳಿಂದ ನನೆಗುದಿಗೆ ಬಿದ್ದಿದ್ದ ಸಚಿವ ಸಂಪುಟ ವಿಸ್ತರಣೆಗೆ ಇನ್ನೂ ಕಾಲ ಕೂಡಿ ಬಂದಿಲ್ಲ. ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಎರಡು ದಿನಗಳ ಕಾಲ ರಾಜ್ಯಕ್ಕೆ Read more…

ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಶಾಕಿಂಗ್ ನ್ಯೂಸ್: ಈ ವರ್ಷ ಸಂಪುಟ ವಿಸ್ತರಣೆ ಡೌಟ್

ಬೆಂಗಳೂರು: ಮಂತ್ರಿಗಿರಿ ಮೂಡ್ ನಲ್ಲಿದ್ದ ಬಿಜೆಪಿ ಶಾಸಕರಿಗೆ ಶಾಕಿಂಗ್ ನ್ಯೂಸ್ ಇಲ್ಲಿದೆ. ಸಚಿವ ಸಂಪುಟ ವಿಸ್ತರಣೆ, ಪುನಾರಚನೆಗೆ ಕಾಯುತ್ತಿದ್ದವರು ಇನ್ನೂ ಕೆಲವು ದಿನದವರೆಗೆ ಕಾಯಲೇಬೇಕಿದೆ. ರಾಜ್ಯದಲ್ಲಿ ಸಂಪುಟ ವಿಸ್ತರಣೆ, Read more…

BIG NEWS: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಬದಲಾವಣೆ ಇಲ್ಲ, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್

ಬೆಳಗಾವಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಮಾಡುವ ಪ್ರಶ್ನೆಯೇ ಇಲ್ಲ. ಯಡಿಯೂರಪ್ಪ ಅವರೇ ಪೂರ್ಣಾವಧಿಗೆ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದಾರೆ. ಇದೇ ಮೊದಲ ಬಾರಿಗೆ Read more…

BIG NEWS: ಜನವರಿಯಿಂದ SSLC, PUC ತರಗತಿ ಆರಂಭಿಸಲು ಶಿಫಾರಸು

ಬೆಂಗಳೂರು: ಜನವರಿಯಿಂದ 10 ಮತ್ತು 12 ನೇ ತರಗತಿ ಆರಂಭಿಸಲು ಶಿಫಾರಸು ಮಾಡಲಾಗಿದೆ. ಕೋವಿಡ್ ತಾಂತ್ರಿಕ ಸಮಿತಿ, ರಾಜ್ಯದಲ್ಲಿ ಮುಂದಿನ ಜನವರಿ ಅಥವಾ ಫೆಬ್ರವರಿಯಲ್ಲಿ ಕೊರೋನಾ ಎರಡನೆಯ ಅಲೆ Read more…

ವಾಹನ ಖರೀದಿಸುವವರಿಗೆ ಶಾಕ್: ಇನ್ಮುಂದೆ ಪಾರ್ಕಿಂಗ್ ಸ್ಥಳ ಹೊಂದುವುದು ಕಡ್ಡಾಯ

ಬೆಂಗಳೂರು: ಇನ್ನು ಮುಂದೆ ವಾಹನ ಖರೀದಿಸುವವರು ಸ್ವಂತ ಸ್ಥಳ ಅವಕಾಶ ಹೊಂದಿದ ಬಗ್ಗೆ ದೃಢೀಕರಣ ಪತ್ರವನ್ನು ಕಡ್ಡಾಯವಾಗಿ ಸಲ್ಲಿಸಬೇಕು. ಪಾರ್ಕಿಂಗ್ ನೀತಿ 2.0 ಜಾರಿಗೆ ಸರ್ಕಾರ ಮುಂದಾಗಿದೆ. ಮುಖ್ಯಮಂತ್ರಿ Read more…

BIG BREAKING: ಸಿಎಂಗೆ ಹೊಸ ಬೇಡಿಕೆ ಇಟ್ಟ ಸಚಿವ ಬೈರತಿ ಬಸವರಾಜ್, ಕುರುಬರ ಅಭಿವೃದ್ಧಿ ನಿಗಮ ಸ್ಥಾಪನೆಗೆ ಮನವಿ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾದ ಸಚಿವ ಬೈರತಿ ಬಸವರಾಜ್ ಕುರುಬರ ಅಭಿವೃದ್ಧಿ ನಿಗಮ ಸ್ಥಾಪಿಸಬೇಕೆಂದು ಮನವಿ ಮಾಡಿದ್ದಾರೆ. ವಿಧಾನಸೌಧದ ಸಿಎಂ ಕಚೇರಿಯಲ್ಲಿ ಭೇಟಿಯಾಗಿ ಮನವಿ ಸಲ್ಲಿಸಿದ Read more…

ನನಸಾಯ್ತು ಶಿರಾ ಜನರ ಕನಸು: 40 ವರ್ಷದ ಬೇಡಿಕೆ 30 ದಿನದಲ್ಲಿ ಈಡೇರಿಸಿ ಸಂತಸ ತಂದ ಸಿಎಂ ಯಡಿಯೂರಪ್ಪ

ಶಿರಾ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಪ್ರಚಾರದ ವೇಳೆ ಮದಲೂರು ಕೆರೆಗೆ ಹೇಮಾವತಿ ನದಿ ನೀರು ಹರಿಸುವುದಾಗಿ ಸಿಎಂ ಯಡಿಯೂರಪ್ಪ ಭರವಸೆ ನೀಡಿದ್ದರು. ಅಂತೆಯೇ ಮದಲೂರು ಕೆರೆಗೆ ಹೇಮಾವತಿ Read more…

BIG NEWS: ಗ್ರಾಮ ಪಂಚಾಯಿತಿ ಎಲೆಕ್ಷನ್ ಹೊತ್ತಲ್ಲೇ ಸಂಪುಟ ವಿಸ್ತರಣೆ: ಸಿಎಂ BSY ಸುಳಿವು

ಬೆಂಗಳೂರು: ಗ್ರಾಮ ಪಂಚಾಯಿತಿ ಚುನಾವಣೆಗೂ ಸಂಪುಟ ವಿಸ್ತರಣೆಗೂ ಸಂಬಂಧವಿಲ್ಲ. ಎರಡು ದಿನದಲ್ಲಿ ಸಂಪುಟ ವಿಸ್ತರಣೆ ನಡೆಯಲಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಈ ಕುರಿತು ಸುಳಿವು ನೀಡಿದ್ದಾರೆ. ಗ್ರಾಮ ಪಂಚಾಯಿತಿ Read more…

BIG NEWS: ಸಚಿವ ಸ್ಥಾನಾಕಾಂಕ್ಷಿಗಳಿಗೆ ಸಿಎಂ ಯಡಿಯೂರಪ್ಪ ಸಿಹಿ ಸುದ್ದಿ

ಶಿವಮೊಗ್ಗ: ಇನ್ನು 3 -4 ದಿನಗಳಲ್ಲಿ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಶೀಘ್ರ ಸಂಪುಟ ವಿಸ್ತರಣೆಗೆ ಅನುಮೋದನೆ ನೀಡುವಂತೆ ವರಿಷ್ಠರನ್ನು ಕೇಳುವುದಾಗಿ ಅವರು Read more…

BIG NEWS: ಬಿಜೆಪಿಯಲ್ಲಿ ತೆರೆಮರೆ ಬೆಳವಣಿಗೆಗಳ ಬೆನ್ನಲ್ಲೇ BSY ಬ್ರಹ್ಮಾಸ್ತ್ರ ಪ್ರಯೋಗ

ಸಂಪುಟ ವಿಸ್ತರಣೆಗೆ ವರಿಷ್ಠರು ಎರಡು, ಮೂರು ದಿನದಲ್ಲಿ ಒಪ್ಪಿಗೆ ನೀಡಲಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದರಾದರೂ ವರಿಷ್ಠರು ಹಸಿರು ನಿಶಾನೆ ತೋರಲಿಲ್ಲ. ಹೀಗಾಗಿ ಸಿಎಂ ಧಿಡೀರ್ ನಿಗಮ-ಮಂಡಳಿ Read more…

BIG NEWS: ನಾಯಕತ್ವ ಬದಲಾವಣೆ ಇಲ್ಲವೆನ್ನುತ್ತಲೇ ಬಿಜೆಪಿಯಲ್ಲಿ ಅನಿರೀಕ್ಷಿತ ಬೆಳವಣಿಗೆ..?

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ದೆಹಲಿ ಕಚೇರಿ ಪೂಜೆಯ ನೆಪದಲ್ಲಿ ರಾಜ್ಯದ ಪ್ರಮುಖ ನಾಯಕರು ದೆಹಲಿಗೆ ತೆರಳಿದ್ದಾರೆ. ಇದೇ ವೇಳೆ ದೆಹಲಿಯಲ್ಲಿ ಬಿಜೆಪಿ ವರಿಷ್ಠರನ್ನು Read more…

ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬಕ್ಕೆ ಶುಭ ಕೋರಿದ ಸಿಎಂ ಯಡಿಯೂರಪ್ಪ

ಇಂದು ಧರ್ಮಸ್ಥಳದ ಧರ್ಮಾಧಿಕಾರಿ ಪರಮ ಪೂಜ್ಯ ಶ್ರೀ ವೀರೇಂದ್ರ ಹೆಗ್ಗಡೆಯವರ ಜನ್ಮ ದಿನವಾಗಿದ್ದು, ಸಾಕಷ್ಟು ರಾಜಕೀಯ ಗಣ್ಯರು ಶುಭಕೋರಿದ್ದಾರೆ. ಸಿಎಂ ಯಡಿಯೂರಪ್ಪ ಅವರು ಕೂಡ ಸಾಮಾಜಿಕ ಜಾಲತಾಣವಾದ ಟ್ವಿಟ್ಟರ್ Read more…

ಡಿಸೆಂಬರ್ ನಿಂದ ಶಾಲೆ, ಪಿಯು ಕಾಲೇಜ್ ಆರಂಭದ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ

ಬೆಂಗಳೂರು: ಕೊರೊನಾ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಶಾಲಾ, ಪಿಯು ಕಾಲೇಜುಗಳನ್ನು ಆರಂಭಿಸಲು ನಿರ್ಧಾರ ಕೈಗೊಂಡಿದೆ. ಡಿಸೆಂಬರ್ ಅಂತ್ಯದವರೆಗೆ ಪಿಯು ಕಾಲೇಜು ಆರಂಭವಾಗುವುದಿಲ್ಲ. ಸದ್ಯಕ್ಕೆ ಆನ್ಲೈನ್ ಮತ್ತು ಇತರೆ ಮಾಧ್ಯಮಗಳ Read more…

ಹುಸಿಯಾದ ನಿರೀಕ್ಷೆ, ನಡೆಯದ ಸಂಪುಟ ವಿಸ್ತರಣೆ –ಆಕಾಂಕ್ಷಿಗಳಲ್ಲಿ ಆತಂಕ

ಬೆಂಗಳೂರು: ಇನ್ನೇನು ಸಚಿವ ಸಂಪುಟ ವಿಸ್ತರಣೆ ಇಲ್ಲವೇ ಪುನಾರಚನೆಯಾಗಲಿದೆ. ಹಲವರು ಸಂಪುಟಕ್ಕೆ ಸೇರ್ಪಡೆಯಾಗಲಿದ್ದು, ಪುನಾರಚನೆಯಾದಲ್ಲಿ ಕೆಲವರನ್ನು ಕೈಬಿಟ್ಟು ಹೊಸಬರಿಗೆ ಅವಕಾಶ ನೀಡಲಾಗುವುದು ಎನ್ನಲಾಗಿದೆ. ಕಳೆದ ವಾರ ಸಂಪುಟ ವಿಸ್ತರಣೆ Read more…

BIG NEWS: ಶಾಲೆ ಆರಂಭದ ಕುರಿತು ಇಂದು ದಿನಾಂಕ ನಿಗದಿ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಶಾಲೆ ಆರಂಭಿಸುವ ಕುರಿತಾಗಿ ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಮಹತ್ವದ ಸಮಾಲೋಚನಾ ಸಭೆ ನಡೆಯಲಿದೆ. 8 ಇಲಾಖೆಗಳ ಜೊತೆಗೆ ಸಿಎಂ ಶಾಲೆ ಆರಂಭಿಸಲು ದಿನಾಂಕ Read more…

BIG NEWS: ಶಾಲೆ ಪುನಾರಂಭ ಕುರಿತು ನಾಳೆಯೇ ನಿರ್ಧಾರ

ಬೆಂಗಳೂರು: ರಾಜ್ಯದಲ್ಲಿ ಶಾಲೆಗಳನ್ನು ಆರಂಭಿಸುವ ಕುರಿತಾಗಿ ನಾಳೆ ಮಹತ್ವದ ಸಭೆ ನಡೆಯಲಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಶಾಲೆ ಆರಂಭದ ಕುರಿತು ಚರ್ಚಿಸಲು ಸಭೆ ನಿಗದಿಯಾಗಿದೆ. ವಿಧಾನಸೌಧದಲ್ಲಿ ಸೋಮವಾರ Read more…

BIG NEWS: ರಾಜ್ಯದಲ್ಲಿ ಶಾಲೆ ಆರಂಭ ಕುರಿತಾಗಿ ಸೋಮವಾರ ನಿರ್ಧಾರ, ಸಿಎಂ ನೇತೃತ್ವದಲ್ಲಿ ಮಹತ್ವದ ಸಭೆ

ಬೆಂಗಳೂರು: ರಾಜ್ಯದಲ್ಲಿ ಶಾಲೆಗಳನ್ನು ಆರಂಭಿಸುವ ಕುರಿತಾಗಿ ಸೋಮವಾರ ಮಹತ್ವದ ಸಭೆ ನಡೆಯಲಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಶಾಲೆ ಆರಂಭದ ಕುರಿತು ಚರ್ಚಿಸಲು ಸಭೆ ನಿಗದಿಯಾಗಿದೆ. ವಿಧಾನಸೌಧದಲ್ಲಿ ಸೋಮವಾರ Read more…

ಪಡಿತರ ಚೀಟಿದಾರರಿಗೆ ಸರ್ಕಾರದಿಂದ ಮತ್ತೊಂದು ಭರ್ಜರಿ ಗುಡ್ ನ್ಯೂಸ್

ಬೆಂಗಳೂರು: ಪಡಿತರ ಚೀಟಿ ಸಂಖ್ಯೆಯನ್ನೇ ಕುಟುಂಬದ ಗುರುತಿನ ಸಂಖ್ಯೆಯನ್ನಾಗಿ ಪರಿಗಣಿಸುವ ಕುರಿತಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಕುಟುಂಬದ ಗುರುತಿನ ಚೀಟಿ ನೀಡುವ ಯೋಜನೆಯ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...